alex Certify India | Kannada Dunia | Kannada News | Karnataka News | India News - Part 569
ಕನ್ನಡ ದುನಿಯಾ
    Dailyhunt JioNews

Kannada Duniya

Video | ಕೀಟಗಳಿಂದ ಮಾನವ ಕಲಿಯಬೇಕಾದ ಪಾಠವೊಂದನ್ನು ತಿಳಿಸಿದ ಆನಂದ್ ಮಹಿಂದ್ರಾ

ಮಾನವ ನಿರ್ಮಿತವಾದ ಯಾವುದೇ ವಸ್ತುವಾದರೂ ಅದಕ್ಕೆ ಜೈವಿಕಾನುಕರಣೆಯ (ಬಯೋಮಿಮಿಕ್ಸ್) ಪ್ರೇರಣೆ ಇದ್ದಿದ್ದೇ. ವಿಮಾನಗಳ ಹಾರಾಟದ ಸಿದ್ಧಾಂತಗಳನ್ನು ಪಕ್ಷಿಗಳು ಹಾಗೂ ಕೀಟಗಳ ಹಾರಾಟದ ಹಿಂದಿನ ಜೈವಿಕ ರಚನೆಗಳನ್ನು ಅರಿತು ಅಭಿವೃದ್ಧಿ Read more…

ಹೆದ್ದಾರಿಯಲ್ಲೇ ಕುದುರೆ‌ ಗಾಡಿ ರೇಸ್‌; ವಿಡಿಯೋ ವೈರಲ್

ಅಕ್ರಮವಾಗಿ ಕುದುರೆ ಗಾಡಿಗಳ ರೇಸ್ ಆಯೋಜನೆ ಕಾರಣದಿಂದಾಗಿ ಮುಂಬೈ – ಅಹಮದಾಬಾದ್ ಹೆದ್ದಾರಿಯಲ್ಲಿ ಭಾನುವಾರ ಗಲಿಬಿಲಿ ಸೃಷ್ಟಿಯಾಗಿತ್ತು. ತಲಾ ಎರಡು ಕುದುರೆಗಳಿಂದ ಎಳೆಯಲ್ಪಟ್ಟ ಆರು ಕುದುರೆ ಗಾಡಿಗಳನ್ನು ಹೆದ್ದಾರಿಯಲ್ಲಿ Read more…

ಯೋಗದಿಂದ ಆರೋಗ್ಯಕರ ಶಕ್ತಿಯುತ ಸಮಾಜ ನಿರ್ಮಾಣ: ಪ್ರಧಾನಿ ಮೋದಿ

ನವದೆಹಲಿ: ಯೋಗವು ಆರೋಗ್ಯಕರ ಮತ್ತು ಶಕ್ತಿಯುತ ಸಮಾಜವನ್ನು ಸೃಷ್ಟಿಸುತ್ತದೆ, ಅಲ್ಲಿ ಸಾಮೂಹಿಕ ಶಕ್ತಿಯು ಬಹುಮುಖವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ವಿಡಿಯೋ ಸಂದೇಶದಲ್ಲಿ Read more…

Video | ಬೆಂಕಿ ಹೊತ್ತಿಕೊಂಡ ಕಾಂಪ್ಲೆಕ್ಸ್‌ನಿಂದ ಹೊರ ಹಾರಿದ ಸಂತ್ರಸ್ತರು

ಛತ್ತೀಸ್‌ಘಡದ ಕೋರ್ಬಾ ಜಿಲ್ಲೆಯ ಟ್ರಾನ್ಸ್ಪೋರ್ಟ್ ನಗರದಲ್ಲಿ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದ ವಿಡಿಯೋಗಳು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿವೆ. ಕಟ್ಟಡವನ್ನು ಆವರಿಸುತ್ತಿದ್ದ ಬೆಂಕಿಯಿಂದ ತಪ್ಪಿಸಿಕೊಳ್ಳಲು ಮೊದಲ ಮಹಡಿಯಲ್ಲಿದ್ದ Read more…

ಜೋಡಿಯೊಂದರ ಲಂಚ್ ಡೇಟ್ ಪ್ರಾಯೋಜಿಸುವುದಾಗಿ ಕೊಟ್ಟ ಮಾತು ಉಳಿಸಿಕೊಂಡ ʼಸಬ್‌ವೇʼ

ಪ್ರಣಯದಲ್ಲಿ ಸಣ್ಣದೊಂದು ಜಗಳವಾಡಿಕೊಂಡು ತನ್ನ ಸಂಗಾತಿಯೊಂದಿಗೆ ಮತ್ತೆ ಒಂದಾದ ಯುವತಿಯೊಬ್ಬರು ಹಾಕಿದ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಕಳೆದ ವಾರ ವೈರಲ್ ಆಗಿತ್ತು. ಸಬ್‌ವೇನಲ್ಲಿ ಸ್ಯಾಂಡ್‌ವಿಚ್ ಒಂದನ್ನು ಖರೀದಿಸಿದ Read more…

ಮೂರರ ಪೋರನ ಕೈ ಕಟ್ಟಿ ಹಲ್ಲೆ ಮಾಡಿದ ಶಿಕ್ಷಕಿ; ಶಾಕಿಂಗ್‌ ವಿಡಿಯೋ ವೈರಲ್

ಥಾಣೆಯ ಯೂರೋ ಕಿಡ್ಸ್ ಶಿಶುವಿಹಾರದಲ್ಲಿ ಮೂರು ವರ್ಷದ ಬಾಲಕನೊಬ್ಬನನ್ನು ಶಿಕ್ಷಕಿ ಕಟ್ಟಿಹಾಕಿ ಚಿತ್ರಹಿಂಸೆ ನೀಡಿದ ವಿಡಿಯೋವೊಂದು ವೈರಲ್ ಆಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಗುವನ್ನು ತನ್ನ ದುಪ್ಪಟ್ಟಾದಿಂದ ಕಟ್ಟಿಹಾಕಿದ Read more…

ಪ್ರಕೃತಿ ಸೌಂದರ್ಯದ ಕಡಲು ಮಿಜೋರಾಂನ ರಾಜಧಾನಿ ʼಐಜಾಲ್ʼ

ಭಾರತದ ಈಶಾನ್ಯ ಭಾಗದಲ್ಲಿರುವ ಮಿಜೋರಾಂನ ಐಜಾಲ್​ ಪ್ರದೇಶ ರಾಜ್ಯ ರಾಜಧಾನಿ ಎಂದು ಹೆಸರು ಪಡೆದಿರೋದ್ರ ಜೊತೆಗೆ ತನ್ನ ಪ್ರಕೃತಿ ಸೌಂದರ್ಯದ ಮೂಲಕವೂ ಪ್ರಸಿದ್ಧಿ ಪಡೆದಿದೆ. ಐಜಾಲ್​ನಲ್ಲಿರುವ ತ್ಲಾಂಗ್​ ನದಿ, Read more…

ಶಾಕಿಂಗ್ ಮಾಹಿತಿ: ಕೊರೋನಾ ಲಸಿಕೆಯಿಂದ ಹೃದಯಾಘಾತ ಹೆಚ್ಚಳ…?

ನವದೆಹಲಿ: ದೇಶದ ಎಲ್ಲಾ ವಯಸ್ಕರಲ್ಲಿ ಕೊರೋನಾ ನಿರೋಧಕ ಲಸಿಕೆಯಿಂದಾಗಿ ಹೃದಯಘಾತದ ಅಪಾಯ ಹೆಚ್ಚಾಗುತ್ತಿದೆಯೇ ಎಂಬುದರ ಕುರಿತಾಗಿ ಭಾರತೀಯ ವೈದ್ಯಕೀಯ ಸಂಶೋಧನೆ ಮಂಡಳಿ(ICMR) ಮಹತ್ವದ ಅಧ್ಯಯನ ಕೈಗೊಂಡಿದೆ. ಅಧ್ಯಯನದ ವರದಿ Read more…

ಕಲಿತ ಸಂಸ್ಥೆಗೆ ಬರೋಬ್ಬರಿ 315 ಕೋಟಿ ರೂ. ದೇಣಿಗೆ ನೀಡಿದ ನಂದನ್ ನಿಲೇಕಣಿ…!

ಇನ್ಫೋಸಿಸ್ ಸಹ ಸಂಸ್ಥಾಪಕರಾಗಿರುವ ನಂದನ್ ನಿಲೇಕಣಿ ದಾನ, ಧರ್ಮದಲ್ಲೂ ಎತ್ತಿದ ಕೈ. ಹಲವಾರು ಜನೋಪಯೋಗಿ ಕಾರ್ಯಗಳಿಗೆ ಸಾವಿರಾರು ಕೋಟಿ ರೂಪಾಯಿಗಳನ್ನು ವಿನಿಯೋಗಿಸಿರುವ ಅವರು, ಇದೀಗ ತಾವು ಕಲಿತ ಸಂಸ್ಥೆಗೆ Read more…

ವಿಚ್ಛೇದಿತ ಪತ್ನಿಗೆ ನಾಣ್ಯದ ಮೂಲಕ 55,000 ರೂ. ಜೀವನಾಂಶ ಪಾವತಿಸಿದ ಪತಿರಾಯ

ಜೈಪುರ್: ವಿಚ್ಛೇದಿತ ಪತ್ನಿಗೆ ನೀಡಬೇಕಾಗಿದ್ದ ಜೀವನಾಂಶ ಪಾವತಿಸಲು ವಿಫಲನಾದ ಪತಿಗೆ ಒಂದು ಹಾಗೂ ಎರಡು ರೂಪಾಯಿ ನಾಣ್ಯಗಳಲ್ಲಿ 55 ಸಾವಿರ ರೂ. ಪಾವತಿಸಲು ಜೈಪುರ ಕೋರ್ಟ್ ಅನುಮತಿ ನೀಡಿದೆ. Read more…

‘ಅಕ್ಕಿ ಪೂರೈಕೆ’ ಸ್ಥಗಿತ ಕುರಿತಂತೆ ಕೇಂದ್ರ ಸಚಿವರಿಂದ ಮಹತ್ವದ ಹೇಳಿಕೆ….!

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಉಚಿತ ಅಕ್ಕಿ ಯೋಜನೆಗೆ ಹಿನ್ನಡೆಯಾಗಿದ್ದು, ಭಾರತೀಯ ಆಹಾರ ನಿಗಮ ಅಕ್ಕಿ ಪೂರೈಕೆಗೆ ನಿರಾಕರಿಸಿದೆ. ಹೀಗಾಗಿ ಛತ್ತೀಸ್ಗಡ ಸೇರಿದಂತೆ ಹಲವು ರಾಜ್ಯ Read more…

ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ ಅದಾನಿ ಗ್ರೂಪ್ ಯೋಗ ತರಬೇತುದಾರೆ

ನವದೆಹಲಿ: ಕಳೆದ ನಾಲ್ಕು ವರ್ಷಗಳಿಂದ ಅದಾನಿ ಗ್ರೂಪ್‌ ನಲ್ಲಿ ಆಂತರಿಕ ಯೋಗ ತರಬೇತುದಾರರಾಗಿರುವ ಸ್ಮಿತಾ ಕುಮಾರಿ ಅವರು 3 ಗಂಟೆ, 10 ನಿಮಿಷಗಳು ಮತ್ತು 12 ಸೆಕೆಂಡುಗಳ ಕಾಲ Read more…

ಮತ್ತೊಬ್ಬ ಸ್ವಾಮೀಜಿ ಕಾಮಕಾಂಡ ಬಯಲು: ಆಶ್ರಮದಲ್ಲೇ ಅನಾಥ ಬಾಲಕಿ ಮೇಲೆ ಅತ್ಯಾಚಾರ; ಅರೆಸ್ಟ್

ವಿಶಾಖಪಟ್ಟಣಂ: ತಾನು ನಡೆಸುತ್ತಿದ್ದ ಆಶ್ರಮದಲ್ಲಿ ಹಲವು ತಿಂಗಳುಗಳ ಕಾಲ ಅನಾಥ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಂಧ್ರಪ್ರದೇಶದ ದಾರ್ಶನಿಕನೊಬ್ಬನನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ. Read more…

ಕನಸಿನ ಪ್ರಯಾಣಕ್ಕಾಗಿ ಭಾರತದ ಈ ಆರು ʼಹೆದ್ದಾರಿʼಗಳಲ್ಲಿ ಒಮ್ಮೆ ಓಡಾಡಿ ಬನ್ನಿ….!

ತಲುಪಬೇಕಾದ ಸ್ಥಳಕ್ಕಿಂತ ಪ್ರಯಾಣದ ಹಾದಿಯೇ ಸುಂದರ ಎನಿಸುವ ಅದೆಷ್ಟು ನಿದರ್ಶನಗಳು ನಮ್ಮ ಪ್ರವಾಸಾನುಭವಗಳಲ್ಲಿ ಬಂದು ಹೋಗಿಲ್ಲ? ದೇಶದ ವೈವಿಧ್ಯಮಯ ಭೂಪ್ರದೇಶಗಳನ್ನು ಹಾದು ಹೋಗುವ ವೇಳೆ ಕಣ್ಮನಗಳಿಗೆ ಸವಿಯಲು ಸಿಗುವ Read more…

BREAKING NEWS : ‘RBI’ ಡೆಪ್ಯೂಟಿ ಗವರ್ನರ್ ಆಗಿ ‘ಸ್ವಾಮಿನಾಥನ್ ಜಾನಕಿರಾಮನ್’ ನೇಮಕ

‘RBI’ ಡೆಪ್ಯೂಟಿ ಗವರ್ನರ್ ಆಗಿ SBI MD ‘ಸ್ವಾಮಿನಾಥನ್ ಜಾನಕಿರಾಮನ್’ ರನ್ನು ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸ್ವಾಮಿನಾಥನ್ ಜಾನಕಿರಾಮನ್ ಅವರನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ Read more…

ಲೈಂಗಿಕ ಕಿರುಕುಳ ಆರೋಪ : ಖ್ಯಾತ ಸೀರಿಯಲ್ ನಿರ್ಮಾಪಕನ ವಿರುದ್ಧ ದೂರು ದಾಖಲು

ಮುಂಬೈ: ಜನಪ್ರಿಯ ದೂರದರ್ಶನ ಸರಣಿ ‘ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ’ ನಿರ್ಮಾಪಕ ಅಸಿತ್ ಮೋದಿ ವಿರುದ್ಧ ನಟಿಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ನಟಿಗೆ ಕಿರುಕುಳ ನೀಡಿದ Read more…

ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಶಾಕಿಂಗ್‌ ಘಟನೆ; ವಿಡಿಯೋ ವೈರಲ್

ಮಹಾರಾಷ್ಟ್ರದ ವಾರ್ಧಾದಲ್ಲಿ ಭಾನುವಾರ ರಾತ್ರಿ ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಭಯಾನಕ ಘಟನೆಯೊಂದು ನಡೆದಿದೆ. ಹುಟ್ಟುಹಬ್ಬದ ಹುಡುಗ ಹೃತಿಕ್ ವಾಂಖೆಡೆ ಕೇಕ್ ಕತ್ತರಿಸುವಾಗ ಅವರ ಮುಖಕ್ಕೆ ತಗುಲಿದೆ. ವಾರ್ಧಾದ ಸಿಂಧಿ Read more…

Watch Video | ಕಲ್ಲಂಗಡಿಯಲ್ಲಿ ಮೂಡಿಬಂದ ಅದ್ಭುತ ಕಲಾಕೃತಿ: ಕಲಾವಿದನ ಕೈ ಚಳಕಕ್ಕೆ ಹ್ಯಾಟ್ಸಾಫ್

‘ನಿಜವಾದ ಕಲಾವಿದನಿಗೆ ತನ್ನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯ ಅಗತ್ಯವಿಲ್ಲ, ಅವನು ಎಲ್ಲಿದ್ದರೂ ಮಿಂಚುತ್ತಾನೆ.’ ಅದಕ್ಕೆ ಈ ಬಾಣಸಿಗನ ಅದ್ಭುತ ಕಲೆ ಸಾಕ್ಷಿಯಾಗಿದೆ. ಬಾಣಸಿಗನೊಬ್ಬ ಕಲ್ಲಂಗಡಿ ಹಣ್ಣಿನ ಮೇಲೆ ಅದ್ಭುತ Read more…

BIG NEWS:‌ ವಾಟ್ಸಾಪ್‌ ಪರಿಚಯಿಸಿದೆ ಹೊಸ ಫೀಚರ್‌; ತಂತಾನೇ ʼಮ್ಯೂಟ್‌ʼ ಆಗಲಿದೆ ಅಜ್ಞಾತ ಸಂಖ್ಯೆಗಳಿಂದ ಬರುವ ಸ್ಪ್ಯಾಮ್‌ ಕರೆ..!

ವಾಟ್ಸಾಪ್‌ನಲ್ಲಿ ಅಜ್ಞಾತ ಸಂಖ್ಯೆಗಳಿಂದ ಬರುವ ಸ್ಪ್ಯಾಮ್ ಕರೆಗಳು ಹೆಚ್ಚುತ್ತಲೇ ಇವೆ. ವಂಚಕರು ಇಂತಹ ಕರೆಗಳ ಮೂಲಕ ಬಳಕೆದಾರರಿಗೆ ಮೋಸ ಮಾಡುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಇಂತಹ ಕರೆಗಳನ್ನು ನಿರ್ಬಂಧಿಸಲು ಮೆಟಾ Read more…

ಸೈಕಲ್‌ ನಲ್ಲಿ ಹೋಗುತ್ತಿದ್ದ ವೃದ್ದನಿಗೆ ಕಾರ್‌ ಡಿಕ್ಕಿ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಉತ್ತರ ಪ್ರದೇಶದ ಲಖೀಂಪುರದಲ್ಲಿ ನಡೆದ ದಾರುಣ ಘಟನೆಯೊಂದರಲ್ಲಿ ಪಾಲಿಯಾ ರಾಜ್ಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರೊಂದು ಬೈಸಿಕಲ್‌ನಲ್ಲಿ ಹೋಗುತ್ತಿದ್ದ ವೃದ್ಧರೊಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ವೃದ್ಧ ಸಾವನ್ನಪ್ಪಿದ್ದಾರೆ. ಘಟನೆಯು Read more…

ರೀಲ್ ಅಲ್ಲ ರಿಯಲ್….! ತಾಳಿ ಕಟ್ಟುವ ಕೆಲ ಕ್ಷಣಗಳ ಮುನ್ನ ವಧುವನ್ನು ಎಳೆದೊಯ್ದ ಪೊಲೀಸರು

ಕೇರಳದಲ್ಲಿ ನಡೆದ ನಾಟಕೀಯ ಘಟನೆಯೊಂದರಲ್ಲಿ ಅಂತರ್ ಧರ್ಮೀಯ ಜೋಡಿ ಮದುವೆಯಾಗುವ ಕೆಲ ಕ್ಷಣಗಳ ಮೊದಲು ವಧುವನ್ನು ಪೊಲೀಸರು ಬಲವಂತವಾಗಿ ಕರೆದೊಯ್ದಿದ್ದಾರೆ. ತಿರುವನಂತಪುರಂನ ಕೋವಲಂ ಬಳಿಯ ದೇವಸ್ಥಾನದಲ್ಲಿ ಈ ಘಟನೆ Read more…

2025 ರಿಂದ ಟ್ರಕ್ ಗಳಲ್ಲಿ ಎಸಿ ಕ್ಯಾಬಿನ್ ಗಳು ಕಡ್ಡಾಯ : ಕೇಂದ್ರ ಸರ್ಕಾರ ಘೋಷಣೆ

ಟ್ರಕ್ ಚಾಲಕರ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ 2025 ರಿಂದ ಎಲ್ಲಾ ಟ್ರಕ್ ಗಳಿಗೆ ಹವಾನಿಯಂತ್ರಿತ (ಎಸಿ) ಕ್ಯಾಬಿನ್ ಗಳನ್ನು ಕಡ್ಡಾಯಗೊಳಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ. ರಾಷ್ಟ್ರದ ಲಾಜಿಸ್ಟಿಕ್ಸ್ Read more…

GOOD NEWS: ಮಾರ್ಚ್ 2020ರ ಬಳಿಕ ಇದೇ ಮೊದಲ ಬಾರಿಗೆ ಅತಿ ಕಡಿಮೆ ಕೋವಿಡ್ ಕೇಸ್ ದಾಖಲು

ನವದೆಹಲಿ: ಪ್ರಪಂಚದಾದ್ಯಂತ ಮಹಾಮಾರಿಯಾಗಿ ಕಾಡಿದ್ದ ಕೊರೊನಾ ಸೋಂಕು ಭಾರತದಲ್ಲಿ ಗಣನೀಯವಾಗಿ ಕುಸಿತವಾಗಿದ್ದು, ದೇಶವಾಸಿಗಳು ನಿಟ್ಟುಸಿರು ಬಿಡುವಂತಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ರೀತಿಯಲ್ಲಿ ಕುಸಿತವಾಗಿದೆ. ಕಳೆದ 24 Read more…

ʼಹೋಂಡಾʼ ಕಾರು ಹೊಂದಿದವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ನವದೆಹಲಿ: ಹೋಂಡಾ ಕಾರ್ಸ್ ಇಂಡಿಯಾ ಇಂದು ದೇಶಾದ್ಯಂತ ತನ್ನ ಅಧಿಕೃತ ಡೀಲರ್‌ಶಿಪ್‌ಗಳಲ್ಲಿ ಮಾನ್ಸೂನ್ ಸೇವಾ ಶಿಬಿರವನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಶಿಬಿರವು ಜೂನ್ 30 ರವರೆಗೆ ಕಾರ್ಯನಿರ್ವಹಿಸಲಿದೆ. ಹೋಂಡಾ ಕಾರು Read more…

ʼರಾಷ್ಟ್ರೀಯ ಪಿಂಚಣಿ ಯೋಜನೆʼ (NPS) ಯಲ್ಲಿ ದೊಡ್ಡ ಬದಲಾವಣೆ ಸಾಧ್ಯತೆ: ಇಲ್ಲಿದೆ ವಿವರ

ನವದೆಹಲಿ: ಪಿಂಚಣಿ ನಿಧಿ ನಿಯಂತ್ರಕ ಪಿಎಫ್‌ಆರ್‌ಡಿಎ ಪಿಂಚಣಿ ಖಾತೆದಾರರಿಗೆ 60 ವರ್ಷಗಳು ಪೂರ್ಣಗೊಂಡ ನಂತರ ಅವರ ಆಯ್ಕೆಯ ಪ್ರಕಾರ ಒಂದು ದೊಡ್ಡ ಮೊತ್ತವನ್ನು ಹಿಂಪಡೆಯಲು ಹೊಸ ಯೋಜನೆಯನ್ನು ರೂಪಿಸಿದೆ. Read more…

Video | ಛಾಯಾಗ್ರಾಹಕ ಕ್ಯಾಮೆರಾದತ್ತ ಚಿರತೆಯ ನೇರ ನೋಟ

ನೀವು ವನ್ಯಜೀವಿಗಳ ಪ್ರಿಯರಾಗಿದ್ದಲ್ಲಿ ನಿಮಗೊಂದು ಆಸಕ್ತಿಕರ ವಿಡಿಯೋವೊಂದನ್ನು ವನ್ಯಜೀವಿ ಛಾಯಾಗ್ರಾಹಕ ಶಾಜ಼್ ಜಂಗ್ ನಿಮಗಾಗಿ ತಂದಿದ್ದಾರೆ. ಚಿರತೆಯೊಂದು ತಮ್ಮ ಕ್ಯಾಮೆರಾದತ್ತ ನೋಡಿ ಪೋಸ್ ಕೊಡುತ್ತಿರುವ ವಿಡಿಯೋವನ್ನು ಜಂಗ್ ಶೇರ್‌ Read more…

ಪಾಕೆಟ್ ಮನಿ ಕೊಡಲಿಲ್ಲವೆಂದು ತಂದೆಯ ತಲೆ ಜಜ್ಜಿ ಹತ್ಯೆ ಮಾಡಿದ ಪಾಪಿ ಪುತ್ರ

ಪಾಕೆಟ್ ಮನಿ ಕೊಡಲಿಲ್ಲವೆಂದು ಮಗನೇ ಅಪ್ಪನನ್ನು ಕೊಂದು ಹಾಕಿರೋ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿದೆ. 2,000 ರೂಪಾಯಿಯನ್ನು ಪಾಕೆಟ್ ಮನಿಯಾಗಿ ನೀಡಲು ನಿರಾಕರಿಸಿದ್ದರಿಂದ 25 ವರ್ಷದ Read more…

ಫೇಷಿಯಲ್ ಬಳಿಕ ಸುಟ್ಟುಹೋಯ್ತು ಮಹಿಳೆ ಮುಖ; ಬ್ಯೂಟಿ ಪಾರ್ಲರ್ ವಿರುದ್ಧ ಎಫ್ಐಆರ್ ದಾಖಲು

ಪಾರ್ಲರ್ ನಲ್ಲಿ ಫೇಷಿಯಲ್ ಮಾಡಿಸಿಕೊಂಡ ನಂತರ ಮುಖ ಸುಟ್ಟ ಗಾಯಗಳಿಂದ ಹಾನಿಗೊಳಗಾಗಿದ್ದು ಮಹಿಳೆಯೊಬ್ಬರು ಬ್ಯೂಟಿ ಪಾರ್ಲರ್ ವಿರುದ್ಧ ಎಫ್ಐಆರ್ ದಾಖಲಿಸಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ. ಜೂನ್ 17 ರಂದು Read more…

ಚಲಿಸುತ್ತಿದ್ದ ಆಟೋದಲ್ಲೇ ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿದ ಪಾಪಿ

ಮುಂಬೈ: ಚಲಿಸುತ್ತಿದ್ದ ಆಟೋದಲ್ಲಿ ಕೊಲೆ ನಡೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಜೋಡಿಯೊಂದು ಪ್ರಯಾಣಿಸುತ್ತಿತ್ತು. ವೈಯಕ್ತಿಕ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ Read more…

ರಾಷ್ಟ್ರಪತಿ ‘ದ್ರೌಪದಿ ಮುರ್ಮು’ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ಒಡಿಶಾದ ಮಯೂರ್ಭಂಜ್ನ ಉಪರ್ಬೇಡಾ ಗ್ರಾಮದಲ್ಲಿ 1958 , ಜೂನ್ 20 ರಂದು ಜನಿಸಿದ ಮುರ್ಮು ಕಳೆದ ವರ್ಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...