alex Certify India | Kannada Dunia | Kannada News | Karnataka News | India News - Part 571
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಧಿಸಿಟ್ಟ ಕೋತಿಯನ್ನು ಮುದ್ದಿಸುತ್ತಿರುವ ನೈಟ್ ​ಕ್ಲಬ್​ ಸದಸ್ಯರು: ವಿಡಿಯೋ ನೋಡಿ ನೆಟ್ಟಿಗರ ತೀವ್ರ ಆಕ್ರೋಶ

ಕೋಲ್ಕತಾ: ಕೋಲ್ಕತಾದ ಜನಪ್ರಿಯ ನೈಟ್‌ಕ್ಲಬ್, ಟಾಯ್ ರೂಮ್, ಅದರ ಆವರಣದಲ್ಲಿ ಗ್ರಾಹಕರು ಬಂಧಿಸಲ್ಪಟ್ಟ ಕೋತಿಯನ್ನು ಮುದ್ದಿಸುತ್ತಿರುವ ವೀಡಿಯೊ ವೈರಲ್ ಆಗಿದೆ. ಇದು ಪ್ರಾಣಿ ಪ್ರಿಯರು ಮತ್ತು ಕಾರ್ಯಕರ್ತರಿಂದ ತೀವ್ರ Read more…

ಹಾಡಹಗಲೇ ನಡುರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ; ಶಾಕಿಂಗ್‌ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮಧುರೈ: ಕೊಲೆಯೊಂದರಲ್ಲಿ ಭಾಗಿಯಾಗಿದ್ದ ಆರೋಪ ಹೊತ್ತ ವಿನಿತ್ ಎಂದು ಕರೆಯಲ್ಪಡುವ ಅರಿವಳಗನ್ ಎಂಬ 29 ವರ್ಷದ ಯುವಕನನ್ನು ಐದು ಜನರು ಬರ್ಬರವಾಗಿ ಕೊಂದಿದ್ದಾರೆ. ಮಧುರೈ ನಿವಾಸಿಯಾಗಿರುವ ಯುವಕ ಕೊಲೆ Read more…

ಅಸ್ಸಾಂನಲ್ಲಿ ಪ್ರವಾಹ ಸ್ಥಿತಿ; ಸಂಕಷ್ಟದಲ್ಲಿ 33 ಸಾವಿರಕ್ಕೂ ಅಧಿಕ ಮಂದಿ

ಅಸ್ಸಾಂನಲ್ಲಿ ತೀವ್ರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದೆ. ಭಾನುವಾರ ರಾಜ್ಯದ ಹಲವು ಭಾಗಗಳಲ್ಲಿ ರಾತ್ರಿಯಿಡೀ ಭಾರೀ ಮಳೆ ಸುರಿದು, ಹಳ್ಳಿಗಳು, ಪಟ್ಟಣಗಳು ಮತ್ತು ಕೃಷಿಭೂಮಿಗಳು ಮಳೆ ನೀರಲ್ಲಿ ಮುಳುಗಿವೆ. Read more…

ಕಿಕ್ಕಿರಿದ ರೈಲಿನಲ್ಲಿ ಶೌಚಾಲಯ ತಲುಪಲು ಹರಸಾಹಸ: ವಿಡಿಯೋ ನೋಡಿ ಹೌಹಾರಿದ ನೆಟ್ಟಿಗರು

ರೈಲಿನಲ್ಲಿ ಜನರು ಕಿಕ್ಕಿರಿದು ತುಂಬಿದ್ದ ಹಿನ್ನೆಲೆಯಲ್ಲಿ ಪ್ರಯಾಣಿಕನೊಬ್ಬ ಜನರ ಮೇಲಿನಿಂದ ಅತ್ತಕಡೆಯಿಂದ ಈ ಕಡೆ ಚಲಿಸಲು ಹರಸಾಹಸ ಮಾಡುವ ವಿಡಿಯೋ ಒಂದು ಸಕತ್​ ವೈರಲ್​ ಆಗಿದೆ. ಕಿಕ್ಕಿರಿದ ಕೋಚ್‌ನಲ್ಲಿ Read more…

2,000 ರೂ. ನೋಟು ಹಿಂಪಡೆಯುವಿಕೆ ನಂತರ ಬ್ಯಾಂಕ್ ಠೇವಣಿ, ಸಾಲ ಮರುಪಾವತಿಯಲ್ಲಿ ಹೆಚ್ಚಳ: SBI ಅಧ್ಯಯನದಲ್ಲಿ ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

2000 ರೂ. ಕರೆನ್ಸಿ ನೋಟುಗಳ ಹಿಂಪಡೆಯುವಿಕೆಯು ಬ್ಯಾಂಕ್ ಠೇವಣಿಗಳನ್ನು ಹೆಚ್ಚಿಸುತ್ತದೆ, ಸಾಲಗಳ ಮರುಪಾವತಿಯನ್ನು ವೇಗಗೊಳಿಸಿದೆ ಮತ್ತು ಬಳಕೆ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಚಿಲ್ಲರೆ CBDC (ಕೇಂದ್ರ Read more…

Watch Video | ʼಅಪ್ಪನ ದಿನಾಚರಣೆʼಗೆ ನಾಗಾಲ್ಯಾಂಡ್ ಸಚಿವರ ಭಾವಪೂರ್ಣ ಸಂದೇಶ

ವಿಶ್ವ ಅಪ್ಪಂದಿರ ದಿನಾಚರಣೆಯಂದು ಫೇಸ್ಬುಕ್/ವಾಟ್ಸಾಪ್‌ಗಳಲ್ಲಿ ಸಾಕಷ್ಟು ಪೋಸ್ಟ್‌ಗಳು ಹಾಗೂ ಸಂದೇಶಗಳ ವಿನಿಮಿಯ ಆಗುವುದು ಸಹಜ. ತಂದೆಯಂದಿರು ಮಕ್ಕಳ ಜೀವನ ಕಟ್ಟಿಕೊಡಲು ಮಾಡುವ ತ್ಯಾಗಗಳಿಗೆ ಧನ್ಯವಾದ ಸಲ್ಲಿಸಲು ಈ ದಿನವನ್ನು Read more…

ಕೋಚ್​ನಿಂದ ದೈಹಿಕ ಕಿರುಕುಳ: ಬಾಕ್ಸಿಂಗ್​ ವಿದ್ಯಾರ್ಥಿನಿ ದೂರು

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಾಕ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಕೋಚ್​ನಿಂದ ಕಿರುಕುಳ ಮತ್ತು ಬೆದರಿಕೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಬಾಕ್ಸಿಂಗ್ ತರಬೇತಿ ಅವಧಿಯಲ್ಲಿ ತರಬೇತುದಾರ ತನ್ನನ್ನು ಅನುಚಿತವಾಗಿ ಮುಟ್ಟಿದ್ದಾನೆ Read more…

ಲಖನೌ: ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭೀಕರ ರೈಲು ದುರಂತ

ಬಿಸಿಲಿನ ಶಾಖಕ್ಕೆ ಕರಗಿ ವಿರೂಪಗೊಂಡಿದ್ದ ರೈಲು ಹಳಿಗಳನ್ನು ದೂರದಿಂದಲೇ ಗ್ರಹಿಸಿದ ಲೋಕೋ ಪೈಲಟ್ ಒಬ್ಬರು ಬ್ರೇಕ್ ಹಾಕಿದ ಕಾರಣ ದೊಡ್ಡದೊಂದು ದುರಂತ ಸಂಭವಿಸುವ ಸಾಧ್ಯತೆ ತಪ್ಪಿಸಿದ ಘಟನೆ ಲಖನೌನಲ್ಲಿ Read more…

BIG NEWS: ಧಾರಾಕಾರ ಮಳೆ; ತಮಿಳುನಾಡಿನ 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ; ವಿಮಾನ ಹಾರಾಟದಲ್ಲಿಯೂ ವ್ಯತ್ಯಯ

ಚೆನ್ನೈ: ತಮಿಳುನಾಡಿನ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ತಡರಾತ್ರಿಯಿಂದ ತಮಿಳುನಾಡಿದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ Read more…

BREAKING NEWS: ಕೆನಡಾ ಮೂಲದ ಖಲಿಸ್ತಾನಿ ನಾಯಕ ಹರ್ದಿಪ್ ಸಿಂಗ್ ನಿಜ್ಜಾರ್ ಗುಂಡಿಕ್ಕಿ ಹತ್ಯೆ

ಕೆನಡಾ ಮೂಲದ ಖಲಿಸ್ತಾನಿ ನಾಯಕ ಹರ್ದಿಪ್ ಸಿಂಗ್ ನಿಜ್ಜಾರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪಂಜಾಬಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆ ನಗರದಲ್ಲಿ Read more…

ಶೇ. 2.1 ರಷ್ಟು ವೇತನಕ್ಕೆ ವಿದ್ಯಾರ್ಥಿಗಳಿಗೆ ಬೇಡಿಕೆ ಇಟ್ಟ ಕಾಲೇಜ್; ‘ಪ್ಲೇಸ್‌ಮೆಂಟ್ ಸೆಲ್ ಫೀ’ ಹೆಸರಲ್ಲಿ ವಸೂಲಿ

ಬೆಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜು ‘ಪ್ಲೇಸ್‌ಮೆಂಟ್ ಸೆಲ್ ಫೀ’ ಹೆಸರಲ್ಲಿ ವಿದ್ಯಾರ್ಥಿಗಳ ಸಂಬಳದ 2.1% ರಷ್ಟು ಬೇಡಿಕೆ ಇಟ್ಟಿದೆ ಎಂದು ಆರೋಪಿಸಿದೆ. ‘ಬೆಂಗಳೂರು’ ರೆಡ್ಡಿಟ್ ಗುಂಪಿನಲ್ಲಿ ಬಳಕೆದಾರರ ಪರ್ಪಲ್‌ Read more…

2023 ಕಿಯಾ ಸೆಲ್ಟೋಸ್ ಜುಲೈನಲ್ಲಿ ಮಾರುಕಟ್ಟೆಗೆ ಬರಲು ಸಜ್ಜು

ಹ್ಯೂಂಡಾಯ್ ಸಹೋದರ ಸಂಸ್ಥೆ ಕಿಯಾ ಕಳೆದ ಕೆಲ ವರ್ಷಗಳಿಂದ ಆಟೋಮೊಬೈಲ್ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಮಧ್ಯಮ ಗಾತ್ರದ ಎಸ್‌ಯುವಿಗಳು ಈ ವಿಚಾರವಾಗಿ ಕಿಯಾಗೆ ಗೇಮ್ ಚೇಂಜಿಂಗ್ Read more…

ಭಾರೀ ಮಳೆ: ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ ತಮಿಳುನಾಡು ಸರ್ಕಾರ

ಚೆನ್ನೈ: ಭಾರೀ ಮಳೆಯಿಂದಾಗಿ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ಸೋಮವಾರ ರಜೆ ನೀಡಲಾಗಿದೆ ಎಂದು ಆಯಾ ಜಿಲ್ಲಾಡಳಿತಗಳು ತಿಳಿಸಿವೆ. ರಾಣಿಪೇಟ್, ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್‌ಪೇಟ್ ಮತ್ತು ವೆಲ್ಲೂರ್ Read more…

Watch Video | ಕೇವಲ 1 ರೂಪಾಯಿಗೆ ಪ್ಲೇಟ್ ಬಿರಿಯಾನಿ;‌ ತಿನ್ನಲು ಮುಗಿಬಿದ್ದ ಜನ

ಉಪ ಖಂಡದ ಯಾವುದೇ ಪ್ರದೇಶವಾದರೂ ಬಿರಿಯಾನಿಗೆ ಇರುವ ಬೇಡಿಕೆ ಮಾತ್ರ ಒಂದೇ ಮಟ್ಟದಲ್ಲಿರುತ್ತದೆ. ಬಹುತೇಕ ದೇಶದ ಎಲ್ಲ ಊರುಗಳಲ್ಲೂ ಬಿರಿಯಾನಿ ಉಣಬಡಿಸುತ್ತಲೇ ಅನೇಕ ರೆಸ್ಟೋರೆಂಟ್‌ಗಳು ಭಾರೀ ಜನಪ್ರಿಯತೆ ಗಿಟ್ಟಿಸಿವೆ. Read more…

ಕಾರ್ ನಲ್ಲಿ ಆಟವಾಡುತ್ತಿದ್ದ 3 ಮಕ್ಕಳು ಉಸಿರುಗಟ್ಟಿ ಸಾವು: ಮೂರು ದಿನಗಳ ನಂತರ ಶವ ಪತ್ತೆ

ಮಹಾರಾಷ್ಟ್ರದ ನಾಗ್ಪುರದಲ್ಲಿ ಕಾರ್ ನಲ್ಲಿ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಕ್ಕಳು ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೊನ್ನೆ ಮಕ್ಕಳು ಪಕ್ಕದ Read more…

‘ಬಾಹುಬಲಿ’ ಸಮೋಸ ತಿಂದವರಿಗೆ ಬರೋಬ್ಬರಿ 71,000 ರೂ. ಬಹುಮಾನ….!

ಆಹಾರ ತಿನ್ನುವ ಸ್ಪರ್ಧೆ ಏರ್ಪಡಿಸುವುದು ಹೊಸದೇನು ಅಲ್ಲ. ಈಗಾಗಲೇ ಇಂತಹ ಹಲವು ಸ್ಪರ್ಧೆಗಳು ನಡೆದಿದ್ದು, ಇದೀಗ ಆಹಾರಪ್ರಿಯರಿಗೆ ಮತ್ತೊಂದು ಸವಾಲು ಎದುರಾಗಿದೆ. ಉತ್ತರ ಪ್ರದೇಶದ ಸಿಹಿ ತಿಂಡಿ ಅಂಗಡಿ Read more…

ಮಹಿಳೆಯರಿಗೆ ಉಚಿತ ಮೊಬೈಲ್ ಯೋಜನೆ ಘೋಷಿಸಿದ ಕಾಂಗ್ರೆಸ್

ಜೈಪುರ್: ಈ ವರ್ಷದ ಕೊನೆಗೆ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಮತದಾರರ ಮನವೊಲಿಕೆಗೆ ಹಲವು ಯೋಜನೆ ಘೋಷಿಸ ತೊಡಗಿದೆ. ರಾಜಸ್ಥಾನದಲ್ಲಿ 1.33 ಕೋಟಿ ಅರ್ಹ Read more…

ಹೋರಾಟ ನಿರತ ಕುಸ್ತಿಪಟುಗಳ ನಡುವೆ ಬಿರುಕು; ಸಾಕ್ಷಿ ಮಲಿಕ್ ವಿರುದ್ಧ ತಿರುಗಿ ಬಿದ್ದ ಅಪ್ರಾಪ್ತೆ ತಂದೆ

ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳು ನಡೆಸುತ್ತಿದ್ದ ಹೋರಾಟದಲ್ಲಿ ಈಗ ಬಿರುಕು ಮೂಡಿದೆ. ಈ Read more…

SHOCKING: ಪ್ರೇಮಿಗಳ ಕೊಂದು ಮೊಸಳೆಗಳಿಗೆ ಮೃತದೇಹ ಎಸೆದ ಪೋಷಕರು

ಭೋಪಾಲ್: ಮರ್ಯಾದಾ ಹತ್ಯೆಯ ಶಂಕಿತ ಪ್ರಕರಣದಲ್ಲಿ ಪ್ರೇಮಿಗಳ ಕೊಂದ ಪೋಷಕರು ಮೊಸಳೆಗಳ ಬಾಯಿಗೆ ಶವ ಎಸೆದಿದ್ದಾರೆ. ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಬಾಲಕಿ ಮತ್ತು ಆಕೆಯ ಪ್ರಿಯಕರನನ್ನು ಆಕೆಯ ಪೋಷಕರು Read more…

’ಆದಿಪುರುಷ್‌’ನಿಂದ ಹಿಂದೂ ಧರ್ಮಕ್ಕೆ ಅವಮಾನ: ವಿಪಕ್ಷಗಳು ಕಿಡಿ

ರಾಮಾಯಣ ಕಥೆ ಆಧರಿತ ’ಆದಿಪುರುಷ್’ ಚಿತ್ರದ ಮೇಕಿಂಗ್ ಕುರಿತು ಆಸ್ತಿಕರು ಮಾತ್ರವಲ್ಲದೇ ಸಿನೆಮಾಸಕ್ತರಿಂದಲೂ ಭಾರೀ ಟೀಕೆಗಳು ಕೇಳಿ ಬರುತ್ತಿವೆ. ಹಿಂದೂ ಧರ್ಮ ಹಾಗೂ ದೇವತೆಗಳನ್ನು ಈ ಚಿತ್ರದಲ್ಲಿ ವ್ಯಂಗ್ಯ Read more…

ಯೂತ್​ ಕಾಂಗ್ರೆಸ್​ನಲ್ಲಿ ಮಾರಾಮಾರಿ: ಕುರ್ಚಿ ಎಸೆದು ಗಲಾಟೆ

ಮುಂಬೈ: ಮುಂಬೈನಲ್ಲಿ ನಡೆದ ಯೂತ್ ಕಾಂಗ್ರೆಸ್ ಸಭೆಯಲ್ಲಿ ಕುರ್ಚಿಗಳನ್ನು ಎಸೆಯುವ ಮೂಲಕ ದೊಡ್ಡ ಪ್ರಮಾಣದಲ್ಲಿ ಗಲಾಟೆ ನಡೆಯಿತು. ಮಹಾರಾಷ್ಟ್ರ ಯೂತ್ ಕಾಂಗ್ರೆಸ್ ಮುಖ್ಯಸ್ಥ ಕುನಾಲ್ ನಿತಿನ್ ರಾವುತ್ ಅವರನ್ನು Read more…

ಡಬಲ್​ ಮರ್ಡರ್​ ಮಾಡಿ 30 ವರ್ಷ ಆರಾಮಾಗಿದ್ದವ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ……?

ಮುಂಬೈ: ಮದ್ಯಪಾನ ಮಾಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಜೋಡಿ ಕೊಲೆ ಮತ್ತು ದರೋಡೆಯ ವಿವರಗಳನ್ನು ಬಹಿರಂಗಪಡಿಸಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತ 30 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿಕೊಂಡಿದ್ದ. Read more…

ಮದುವೆಯ ಡಿಜೆ ಸಂಭ್ರಮದ ನಡುವೆಯೇ ಹೃದಯಾಘಾತದಿಂದ ಮೃತಪಟ್ಟ ಯುವಕ

ಯುವಕರ ಸಮೂಹವೊಂದು ಡಿಜೆ ಹಾಕಿಕೊಂಡು ಕುಣಿಯುತ್ತಿದ್ದ ವೇಳೆ ಯುವಕನೊಬ್ಬನಿಗೆ ಅಲ್ಲೇ ಹೃದಯಾಘಾತವಾಗಿ ಮೃತಪಟ್ಟರೂ ಅನ್ಯರಿಗೆ ಈ ವಿಚಾರ ಗಮನಕ್ಕೆ ಬಾರದೇ ಕುಣಿಯುವುದನ್ನು ಮುಂದುವರೆಸಿದ ಘಟನೆ ಉತ್ತರ ಪ್ರದೇಶದ ಎಟಾವಾ Read more…

BIG NEWS: ಈ ಬಾರಿಯ ಯೋಗ ದಿನಕ್ಕೆ 25 ಕೋಟಿ ಜನರ ನಿರೀಕ್ಷೆ: ಸಚಿವ ಸೋನೊವಾಲ್​

ದಿಬ್ರುಗಢ (ಅಸ್ಸಾಂ): ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಾರ್ವಜನಿಕರಿಂದ ಅಪಾರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ವರ್ಷ ಕನಿಷ್ಠ 25 ಕೋಟಿ ಜನರು ಸೇರುವ ನಿರೀಕ್ಷೆಯಿದೆ ಎಂದು ಕೇಂದ್ರ Read more…

ಅಪಹರಣಗೊಂಡ 14 ಗಂಟೆಯಲ್ಲಿ ವ್ಯಾಪಾರಿಯ ರಕ್ಷಣೆ; ಹಂತಕರು ಅರೆಸ್ಟ್

ಗುಜರಾತ್‌ನ ಕೇವಾಡಿಯಾ ಗ್ರಾಮದ ವರ್ತಕನನ್ನು ಅಪಹರಿಸಿದ 14 ಗಂಟೆಗಳ ಒಳಗೆ ಆತನನ್ನು ರಕ್ಷಿಸುವಲ್ಲಿ ಮಧ್ಯ ಪ್ರದೇಶದ ಬರ್ವಾನಿ ಹಾಗೂ ಜಾಬುವಾ ಪೊಲೀಸರು ಸಫಲರಾಗಿದ್ದಾರೆ. ಮಧ್ಯ ಪ್ರದೇಶ – ಮಹಾರಾಷ್ಟ್ರದ Read more…

Video: ಆಸ್ಪತ್ರೆಯ 3ನೇ ಮಹಡಿಗೆ ಮಗನನ್ನು ಸ್ಕೂಟರ್‌ನಲ್ಲೇ ಕೊರೆದೊಯ್ದ ವಕೀಲ

ರಾಜಸ್ಥಾನದ ಕೋಟಾದ ವಕೀಲರೊಬ್ಬರು ರಸ್ತೆ ಅಪಘಾತದಲ್ಲಿ ಸಿಲುಕಿದ ತನ್ನ ಪುತ್ರನನ್ನು ಸರ್ಕಾರೀ ಆಸ್ಪತ್ರೆಯ ಮೂರನೇ ಮಹಡಿಯಲ್ಲಿದ್ದ ಮೂಳೆ ರೋಗ ವಿಭಾಗಕ್ಕೆ ತಮ್ಮ ಸ್ಕೂಟರ್‌ನಲ್ಲೇ ಕರೆದೊಯ್ದಿದ್ದಾರೆ. ವಕೀಲರ 15 ವರ್ಷದ Read more…

ರಾಷ್ಟ್ರ ರಾಜಧಾನಿಯಲ್ಲಿ ಆಘಾತಕಾರಿ ಘಟನೆ: ಗುಂಡಿಕ್ಕಿ ಇಬ್ಬರು ಮಹಿಳೆಯರ ಹತ್ಯೆ

ನವದೆಹಲಿ: ದೆಹಲಿಯ ಆರ್‌ಕೆ ಪುರಂನ ಅಂಬೇಡ್ಕರ್ ಬಸ್ತಿ ಪ್ರದೇಶದಲ್ಲಿ ಭಾನುವಾರ ಇಬ್ಬರು ಮಹಿಳೆಯರನ್ನು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮೃತರನ್ನು ಪಿಂಕಿ(30 ವರ್ಷ) ಮತ್ತು ಜ್ಯೋತಿ(29 ವರ್ಷ) ಎಂದು Read more…

OTT ಯಲ್ಲೂ ತಂಬಾಕು ವಿರೋಧಿ ಎಚ್ಚರಿಕೆ; ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ

ಚಿತ್ರಮಂದಿರಗಳಲ್ಲಿ ಇದ್ದಂತೆ ಇನ್ನು ಮುಂದೆ ಓ ಟಿ ಟಿ ವೇದಿಕೆಗಳಲ್ಲೂ ತಂಬಾಕು ವಿರೋಧಿ ಎಚ್ಚರಿಕೆ ಮತ್ತು ಸೂಚನೆಗಳನ್ನು ಕಡ್ಡಾಯವಾಗಿ ಪ್ರದರ್ಶನ ಮಾಡಬೇಕೆಂದು ಕೇಂದ್ರ ಸರ್ಕಾರ ಹೊಸದಾಗಿ ಮಾರ್ಗಸೂಚಿ ಹೊರಡಿಸಿದೆ. Read more…

‘ಉಮಾಂಗ್’ ಅಪ್ಲಿಕೇಶನ್ ನಲ್ಲಿ EPFO ಸೇವೆ; ಇಲ್ಲಿದೆ ಸಂಪೂರ್ಣ ವಿವರ

ಇಪಿಎಫ್‌ಓ ಸದಸ್ಯ ಪೋರ್ಟಲ್‌ನಲ್ಲಿ ನೋಂದಾಯಿತರಾದವರು ಇನ್ನು ಮುಂದೆ ಉಮಾಂಗ್ ಅಪ್ಲಿಕೇಶನ್ ಮೂಲಕ ತಂತಮ್ಮ ಭವಿಷ್ಯ ನಿಧಿಯನ್ನು ಮುಂಗಡವಾಗಿ ಹಿಂಪಡೆಯುವ, ಸಂಪೂರ್ಣವಾಗಿ ಹಿಂಪಡೆಯುವ ಅಥವಾ ಪಿಂಚಣಿ ಕ್ಲೇಂ ಮಾಡುವ ಕ್ರಿಯೆಯನ್ನು Read more…

Video | ಬಾಳೆಎಲೆ ಮೇಲೆ ದಕ್ಷಿಣ ಭಾರತೀಯ ಭೋಜನ ಸವಿದ ಅಮೆರಿಕನ್ ರಾಯಭಾರಿ

ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿರುವ ಎರಿಕ್ ಗಾರ್ಸೆಟ್ಟಿ ದೆಹಲಿಯಲ್ಲಿರುವ ತಮಿಳುನಾಡು ಭವನಕ್ಕೆ ಭೇಟಿ ಕೊಟ್ಟು ದಕ್ಷಿಣ ಭಾರತೀಯ ಶೈಲಿಯ ಆಹಾರ ಸವಿದ ವಿಚಾರವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ತಮಿಳುನಾಡು ಭವನದಿಂದ ವಣಕ್ಕಂ! Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...