alex Certify India | Kannada Dunia | Kannada News | Karnataka News | India News - Part 572
ಕನ್ನಡ ದುನಿಯಾ
    Dailyhunt JioNews

Kannada Duniya

ಜೂ. 27 ಬೆಂಗಳೂರು –ಧಾರವಾಡ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 27 ರಂದು ಏಕಕಾಲದಲ್ಲಿ ಐದು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ಉದ್ಘಾಟಿಸಲಿದ್ದಾರೆ. ಇದು ದೇಶದ ರೈಲ್ವೆ ಮೂಲಸೌಕರ್ಯದಲ್ಲಿ ಮಹತ್ವದ Read more…

ಪ್ರೀತಿಸಿದವಳನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ಮದುವೆಯಾಗಲು ತನ್ನ ಧರ್ಮವನ್ನ ಬದಲಾಯಿಸಿಕೊಂಡಿದ್ದಾರೆ. ನನ್ನ ತಂದೆ ಕೂಡ ಅವರು ಮದುವೆಯಾಗುವಾಗ ಇಸ್ಲಾಂ ಧರ್ಮವನ್ನು ಸ್ವೀಕರಿಸಿದ್ದರು. ಹೀಗಾಗಿ ನಾನೇಕೆ ನನ್ನ Read more…

ಈ ವರ್ಷ ಭಾರತ ತೊರೆದು ಹೋಗ್ತಿದ್ದಾರೆ ಸಾವಿರಾರು ಕೋಟ್ಯಾಧಿಪತಿಗಳು….! ಇದರ ಹಿಂದಿದೆ ‘ಶಾಕಿಂಗ್’ ಕಾರಣ

ಈ ವರ್ಷ ಅಂದರೆ 2023 ಲ್ಲಿ ಸುಮಾರು 6,500 ಕೋಟ್ಯಾಧಿಪತಿಗಳು ಭಾರತವನ್ನು ತೊರೆಯುವ ನಿರೀಕ್ಷೆಯಿದೆ. ಸುಮಾರು 8 ಕೋಟಿ ರೂಪಾಯಿಗಿಂತಲೂ ಅಧಿಕ ಆಸ್ತಿ ಹೊಂದಿರುವವರ ಸಂಖ್ಯೆ ಅತಿ ಹೆಚ್ಚಿರೋದು Read more…

‘ಆಧಾರ್’ ಫೋಟೋ ವೇಳೆ ಧರಿಸಿದ್ದ ಟೀ ಶರ್ಟ್ ನಿಂದಾಗಿ ಮುಜುಗರಕ್ಕೊಳಗಾಗಿದ್ದಾರೆ ಮಹಿಳೆ…..!

ಸಾಮಾನ್ಯವಾಗಿ ಹಲವರು ತಮ್ಮ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ರೇಷನ್ ಕಾರ್ಡ್ ನಲ್ಲಿರುವ ಫೋಟೋ ನೋಡಿ ಬೇಸರಗೊಳ್ತಾರೆ. ಆದ್ರೆ ಇಲ್ಲೊಬ್ಬ ಮಹಿಳೆ ಆಧಾರ್ ಕಾರ್ಡ್ ತೆಗೆಸುವಾಗ ತಾವು Read more…

‘ಬಾವಿಗೆ ಬೇಕಾದ್ರೂ ಬೀಳುವೆ, ಕಾಂಗ್ರೆಸ್ ಗೆ ಬರಲ್ಲ’ : ನಿತಿನ್ ಗಡ್ಕರಿ ಖಡಕ್ ಉತ್ತರ

ನವದೆಹಲಿ: ಬಾವಿಗೆ ಬೇಕಾದ್ರೂ ಬೀಳುವೆ, ಕಾಂಗ್ರೆಸ್ ಗೆ ಬರಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಖಡಕ್ ಉತ್ತರ ನೀಡಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ Read more…

ACB Raid : ಲಂಚ ಪಡೆಯುತ್ತಿದ್ದಾಗ ‘ಎಸಿಬಿ’ ಬಲೆಗೆ ಬಿದ್ದ ತೆಲಂಗಾಣ ವಿ.ವಿ ಉಪಕುಲಪತಿ

ಹೈದರಾಬಾದ್: ತೆಲಂಗಾಣ ವಿಶ್ವವಿದ್ಯಾಲಯದ ಉಪಕುಲಪತಿ ರವೀಂದರ್ ಗುಪ್ತಾ ಎಸಿಬಿ ಬಲೆಗೆ ಬಿದ್ದಿದ್ದಾರೆ. ಶನಿವಾರ ಹೈದರಾಬಾದ್ ನ ಅವರ ನಿವಾಸದಲ್ಲಿ 50,000 ರೂ.ಗಳ ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳ ಕೈಗೆ Read more…

ಬಹು ನಿರೀಕ್ಷಿತ ಟ್ರಯಂಫ್‌ ಬೈಕ್‌ ರಿಲೀಸ್; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ 765 ಆರ್‌ ಮತ್ತು ಆರ್‌ಎಸ್‌ನ ಅಧಿಕೃತ ಬಿಡುಗಡೆಗಾಗಿ ಕಾಯುತ್ತಿರುವವರಿಗೆ ಇಲ್ಲಿದೆ ಗುಡ್‌ ನ್ಯೂಸ್‌. ಈ ಬೈಕ್‌ಗಳು ಅಂತಿಮವಾಗಿ ಪದಾರ್ಪಣೆ ಮಾಡಿವೆ. ಹೊಸ ಸ್ಟ್ರೀಟ್ ಟ್ರಿಪಲ್ Read more…

ಮದ್ಯದ ಅಂಗಡಿಗೆ ನುಗ್ಗಿ ಗುಂಡಿನ ದಾಳಿ; ಬೆಚ್ಚಿಬೀಳಿಸುತ್ತೆ ಸಿಸಿಕ್ಯಾಮೆರಾ ದೃಶ್ಯ

ಇಬ್ಬರು ಅಪರಿಚಿತರು ಮದ್ಯದ ಅಂಗಡಿಗೆ ನುಗ್ಗಿ ಗುಂಡಿನ ದಾಳಿ ನಡೆಸಿರುವ ಘಟನೆ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದಿದೆ. ಇಬ್ಬರು ವ್ಯಕ್ತಿಗಳು ದೆಹಲಿ-ಜೈಪುರ ಹೆದ್ದಾರಿಯಲ್ಲಿ ವೈನ್ ಶಾಪ್‌ಗೆ ನುಗ್ಗಿ ಗುಂಡಿನ ದಾಳಿ Read more…

Video: ಸಿಎಂ ಏಕನಾಥ್ ಶಿಂಧೆ ಮನೆ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಮನೆಯ ಹೊರಗೆ 42 ವರ್ಷದ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ವೃತ್ತಿಯಲ್ಲಿ ಆಟೋ ರಿಕ್ಷಾ ಚಾಲಕನಾಗಿರುವ ವಿನಯ್ ಪಾಂಡೆ ಎಂದು Read more…

‘ಬುರ್ಖಾ’ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಬುರ್ಖಾ ಬಿಚ್ಚಿಸಿ ಪರೀಕ್ಷೆ ಬರೆಸಿದ ಸಿಬ್ಬಂದಿ

ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಸಿಬ್ಬಂದಿ ಬುರ್ಖಾ ಬಿಚ್ಚಿಸಿ ಪರೀಕ್ಷೆ ಬರೆಸಿದ ಘಟನೆ ಹೈದರಾಬಾದ್ ನ ಕಾಲೇಜೊಂದರಲ್ಲಿ ನಡೆದಿದೆ. ಹೈದರಾಬಾದ್ ಕಾಲೇಜೊಂದು ಬುರ್ಖಾ ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಹಾಲ್ Read more…

SHOCKING : ಮೊಬೈಲ್ ಕಸಿದ ಪತಿಯ ಖಾಸಗಿ ಅಂಗಕ್ಕೆ ಬಿಸಿ ಎಣ್ಣೆ ಸುರಿದ ಪತ್ನಿ

ಮಹಿಳೆಯೊಬ್ಬಳು ತನ್ನ ಗಂಡನ ಖಾಸಗಿ ಅಂಗಕ್ಕೆ ಬಿಸಿ ಎಣ್ಣೆಯನ್ನು ಸುರಿದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಹಿಳೆಯೊಬ್ಬಳು ತನ್ನ ಗಂಡನ ಜನನಾಂಗದ ಮೇಲೆ ಕುದಿಯುವ ಎಣ್ಣೆಯನ್ನು ಎಸೆದ ನಂತರ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ ಕೇವಲ 108 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಈವರೆಗೆ 531893 ಜನರು ಕೋವಿಡ್ Read more…

BIG NEWS : ಭ್ರಷ್ಟ ‘BSNL’ ಅಧಿಕಾರಿಗಳ ಮನೆ ಮೇಲೆ ‘ಸಿಬಿಐ’ ದಾಳಿ

ನವದೆಹಲಿ: ಮಾಜಿ ಜನರಲ್ ಮ್ಯಾನೇಜರ್ ಸೇರಿದಂತೆ 21 ಬಿಎಸ್ಎನ್ಎಲ್ ಅಧಿಕಾರಿಗಳ ವಿರುದ್ಧ ದಾಖಲಾದ ಎಫ್ಐಆರ್ ಗೆ  ಸಂಬಂಧಿಸಿದಂತೆ ಸಿಬಿಐ 25 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Read more…

ಪತ್ರಕರ್ತೆಯಿಂದ ಚಂಡಮಾರುತದ ವಿಲಕ್ಷಣ ವರದಿ; ನಗು ತರಿಸುತ್ತೆ ವಿಡಿಯೋ….!

ಪ್ರತಿಷ್ಠಿತ ಹಿಂದಿ ಟಿವಿ ನ್ಯೂಸ್ ಚಾನೆಲ್‌ನ ಪತ್ರಕರ್ತರೊಬ್ಬರು ಬಿಪರ್‌ಜೋಯ್ ಚಂಡಮಾರುತವನ್ನು ವಿಲಕ್ಷಣ ರೀತಿಯಲ್ಲಿ ಕವರ್ ಮಾಡುತ್ತಿರುವ ವೀಡಿಯೊ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಪತ್ರಕರ್ತೆ ಹೆಲಿಕಾಪ್ಟರ್‌ನಲ್ಲಿ ಕುಳಿತುಕೊಂಡು ಗುಜರಾತಿನ ಲೈವ್ Read more…

Watch Video | ಮದುವೆ ಮೆರವಣಿಗೆಯುದ್ದಕ್ಕೂ ಕೂಲರ್‌ ಕಾರುಬಾರು; ನೆಟ್ಟಿಗರು ಫಿದಾ

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ಮದುವೆಯ ಮೆರವಣಿಗೆಯೊಂದು ಅಂತರ್ಜಾಲದಲ್ಲಿ ಕಿಚ್ಚು ಹಚ್ಚಿದೆ. ವರನ ಮೆರವಣಿಗೆಯಲ್ಲಿ ದೀಪಗಳನ್ನು ಹೇಗೆ ಸೊಗಸಾಗಿ ಪ್ರದರ್ಶಿಸಲಾಗುತ್ತದೆಯೋ ಹಾಗೆಯೇ, ಬಾರಾತಿಗಳು ಮಾರ್ಗದ ಉದ್ದಕ್ಕೂ ಕೂಲರ್‌ಗಳನ್ನು ಅಳವಡಿಸುವ Read more…

ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಆರೋಪಿ ಜೊತೆ ರಾಜಿ ಮಾಡಿಕೊಳ್ಳಬಹುದೆ ಎಂದು ಪ್ರಶ್ನಿಸಿದ ಕೋರ್ಟ್‌

ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯೊಬ್ಬರು ಗರ್ಭಪಾತಗೊಳಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯ ವಿಚಾರಣೆಯ ವೇಳೆ ಮನುಸ್ಮೃತಿಯನ್ನು ಓದುವಂತೆ ಸಲಹೆ ನೀಡಿದ ಎಂಟು ದಿನಗಳ ನಂತರ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ Read more…

ಸತ್ತ ಮರಿಯನ್ನು ಬದುಕಿಸಲು ಅಮ್ಮ ಆನೆಯ ಕೊನೆಯತ್ನ: ಕಣ್ಣೀರು ತರಿಸುವ ವಿಡಿಯೋ ವೈರಲ್‌

ಮಗುವನ್ನು ಕಳೆದುಕೊಂಡ ತಾಯಿಯ ದುಃಖವು ದೊಡ್ಡದಾಗಿದೆ. ಇದು ಮನುಷ್ಯರಿಗೆ ಮಾತ್ರ ಅನ್ವಯಿಸುವುದಿಲ್ಲ, ಪ್ರಾಣಿಗಳೂ ಸಹ ಅದೇ ನೋವನ್ನು ಅನುಭವಿಸುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋವೊಂದು ತಾಯಿ ಆನೆಯೊಂದು Read more…

BIG NEWS: ಬಿಜೆಪಿ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅರೆಸ್ಟ್

ಚೆನ್ನೈ: ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಎಸ್.ಜಿ.ಸೂರ್ಯ ಅವರನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ. ಮಧುರೈ ಸಂಸದ ವೆಂಕಟೆಶನ್ ಅವರ ಇತ್ತೀಚಿನ ಟ್ವೀಟ್ ಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯದರ್ಶಿ ಎಸ್.ಜಿ. ಸೂರ್ಯ Read more…

ಆಸ್ಪತ್ರೆಯಲ್ಲೇ ಆಘಾತಕಾರಿ ಘಟನೆ: ತೀವ್ರ ಬಿಸಿಲಿಗೆ 24 ಗಂಟೆಯಲ್ಲಿ 34 ಮಂದಿ ಸಾವು

ಲಖ್ನೋ: ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ತೀವ್ರ ಬಿಸಿಲಿಗೆ ಕನಿಷ್ಠ 34ಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳಲ್ಲಿ ಹೆಚ್ಚಿನವರು 60 Read more…

ನೆಹರೂ ಸ್ಮಾರಕ ಮ್ಯೂಸಿಯಂ ಹೆಸರು ಬದಲಾವಣೆ: ಕಾಂಗ್ರೆಸ್ ಆಕ್ರೋಶ

ನವದೆಹಲಿ: ದೆಹಲಿಯಲ್ಲಿರುವ ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯನ್ನು ಪ್ರಧಾನಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಲಾಗಿದೆ. ಬಿಜೆಪಿಯ ಈ ಕ್ರಮವನ್ನು Read more…

Viral Video | ಮದುವೆ ಮಂಟಪದಲ್ಲಿ ವರದಕ್ಷಿಣೆಗೆ ಬೇಡಿಕೆ; ವರನನ್ನು ಮರಕ್ಕೆ ಕಟ್ಟಿ ಹಾಕಿದ ಹೆಣ್ಣಿನ ಮನೆಯವರು

ಮದುವೆ ಮಂಟಪದಲ್ಲಿ ವಧುವಿನೊಂದಿಗೆ ಹಾರ ವಿನಿಮಯ ಮಾಡಿಕೊಳ್ಳುವ ಕ್ಷಣಗಳ ಮುಂಚೆ ವರದಕ್ಷಿಣೆಗೆ ಬೇಡಿಕೆ ಇಟ್ಟು ಕುಳಿತ ವರನೊಬ್ಬನಿಗೆ ಹೆಣ್ಣಿನ ಕಡೆಯವರು ಸರಿಯಾಗಿ ಶಾಸ್ತಿ ಮಾಡಿದ ಘಟನೆ ಉತ್ತರ ಪ್ರದೇಶದ Read more…

ಇದು ಕಲ್ಲು ಹೃದಯವನ್ನೂ ಕರಗಿಸೋ ಘಟನೆ: ಅಂಬುಲೆನ್ಸ್‌ ಗೆ ಹಣವಿಲ್ಲದೆ ನವಜಾತ ಶಿಶು ಶವವನ್ನ ಚೀಲದಲ್ಲಿ ಹಾಕಿಕೊಂಡು ಹೋದ ತಂದೆ

ಹೆತ್ತ ಮಗು ಕಣ್ಣೆದುರೇ ಶವದ ರೂಪದಲ್ಲಿ ನೋಡೋ ಕರ್ಮ ಯಾವ ಅಪ್ಪ-ಅಮ್ಮನಿಗೂ ಬೇಡ. ಆದರೆ ಇಲ್ಲೊಬ್ಬ ತಂದೆಯ ಕಥೆ ಕೇಳಿ. ಎತ್ತಾಡಿಸಿದ ಕೈಯಲ್ಲೇ ಮಗುವನ್ನ ಹೆಣವಾಗಿ ಎತ್ತಿಕೊಳ್ಳೊ ಸಂದರ್ಭ Read more…

ಈ ಹತ್ತು ರಾಜ್ಯಗಳಲ್ಲಿ ‘ಸಿಬಿಐ’ ತನಿಖೆಗಿಲ್ಲ ಅನುಮತಿ…..!

ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಆರೋಪಗಳು ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಈ ತನಿಖಾ ಸಂಸ್ಥೆಗಳ ಪೈಕಿ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ Read more…

ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ: ಹಿರಿಯ ಐಪಿಎಸ್ ಅಧಿಕಾರಿಗೆ 3 ವರ್ಷ ಜೈಲು

ಚೆನ್ನೈ: ಸಹ ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಪೊಲೀಸ್ ಮಹಾನಿರ್ದೇಶಕ ರಾಜೇಶ್ ದಾಸ್ ಅವರಿಗೆ ಇಂದು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಮಹಿಳಾ Read more…

ಸಾರ್ವಜನಿಕರೇ ಗಮನಿಸಿ : ಆಧಾರ್ ಕಾರ್ಡ್-ಪ್ಯಾನ್ ಲಿಂಕ್ ಮಾಡಲು ಜೂ.30 ಕೊನೆಯ ದಿನಾಂಕ

ಆದಾಯ ತೆರಿಗೆ ಕಾಯ್ದೆ 139 ಎಎ ಪ್ರಕಾರ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡೋದು ಕಡ್ಡಾಯವಾಗಿದೆ. ನಿಗದಿತ ದಿನಾಂಕ ಜೂನ್ 30 ರೊಳಗೆ ಪಾನ್ ಅನ್ನು Read more…

ಬ್ಯುಸಿನೆಸ್‌ನಲ್ಲಿ ಎತ್ತಿದ ಕೈ ಮಹೇಂದ್ರ ಸಿಂಗ್‌ ಧೋನಿಯ ಅತ್ತೆ, 800 ಕೋಟಿ ವ್ಯವಹಾರದ ಒಡತಿ ಈಕೆ…..!

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಉತ್ತಮ ಬ್ಯುಸಿನೆಸ್‌ಮನ್‌ ಕೂಡ. ತಮ್ಮನ್ನು ಅನೇಕ ರೀತಿಯ ವ್ಯಾಪಾರ ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಧೋನಿಯ ಬಹುತೇಕ ಉದ್ಯಮಗಳನ್ನು ಮುನ್ನಡೆಸುತ್ತಿರುವವರು Read more…

Adipurush Movie : ‘ಆದಿಪುರುಷ್’ ಚಿತ್ರ ಚೆನ್ನಾಗಿಲ್ಲ ಎಂದ ಸಿನಿಪ್ರೇಮಿಗೆ ಥಳಿಸಿದ ಪ್ರಭಾಸ್ ಅಭಿಮಾನಿಗಳು

ಪ್ರಭಾಸ್ ನಟನೆಯ ಆದಿಪುರುಷ್ ಚಿತ್ರ ಇಂದು ಶುಕ್ರವಾರ ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಬಹಳ ಕುತೂಹಲವಿತ್ತು, ಇಂದು ಸಿನಿಮಾ ಬಿಡುಗಡೆಯಾಗಿದ್ದು ಚಿತ್ರದ ಬಗ್ಗೆ ಹಲವಾರು Read more…

ಪೋಷಕರೇ ಎಚ್ಚರ : ಅಪ್ಪ-ಅಮ್ಮ ಮಲಗಿದ್ದಾಗ ಬಾಲ್ಕನಿಯಿಂದ ಬಿದ್ದು 5 ವರ್ಷದ ಮಗು ಸಾವು

ಅಪ್ಪ-ಅಮ್ಮ ಮಲಗಿದ್ದಾಗ ಬಾಲ್ಕನಿಯಿಂದ ಕೆಳಗೆ ಬಿದ್ದು 5 ವರ್ಷದ ಮಗು ಸಾವನ್ನಪ್ಪಿದ ಘಟನೆ ಸೆಕ್ಟರ್ 113 ಪೊಲೀಸ್ ಠಾಣೆ ವ್ಯಾಪ್ತಿಯ ಸೆಕ್ಟರ್ 78 ರ ಹೈಡ್ ಪಾರ್ಕ್ ಸೊಸೈಟಿಯಲ್ಲಿ Read more…

JEE Advanced Result : ಜೂ.18 ರಂದು JEE ಅಡ್ವಾನ್ಸ್ಡ್ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ

ಗುವಾಹಟಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಜೆಇಇ ಅಡ್ವಾನ್ಸ್ಡ್ 2023 ರ ಫಲಿತಾಂಶವನ್ನು ಜೂನ್ 18, 2023 ರಂದು ಬಿಡುಗಡೆ ಮಾಡಲಿದೆ. ಜಂಟಿ ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು Read more…

ಕೊಲೆಯಾಗಿದ್ದಾನೆಂದು ಭಾವಿಸಿದ್ದ ವ್ಯಕ್ತಿ ಆರೋಪಿ ಎನಿಸಿಕೊಂಡವನ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕ….!

ಬಿಹಾರದಿಂದ ತಪ್ಪಿಸಿಕೊಂಡಿದ್ದ ವ್ಯಕ್ತಿಯೊಬ್ಬರು ಆತನನ್ನು ಕೊಲೆ ಮಾಡಿದ್ದಾನೆ ಎಂದು ಆಪಾದಿಸಲಾದ ವ್ಯಕ್ತಿಯ ಕೈಗೆ ಸಿಕ್ಕಿರುವ ಘಟನೆ ನೋಯಿಡಾದಲ್ಲಿ ಜರುಗಿದೆ. ಭಾಗಲ್ಪುರ ಜಿಲ್ಲೆಯ ನಿವಾಸಿ ರವಿ ಶಂಕರ್‌ ಸಿಂಗ್ ನೋಯಿಡಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...