alex Certify India | Kannada Dunia | Kannada News | Karnataka News | India News - Part 580
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲು ಅಪಘಾತದ ಸ್ಥಳದಲ್ಲಿ ಸಮರೋಪಾದಿಯಲ್ಲಿ ಮರುಸ್ಥಾಪನೆ ಕಾರ್ಯ: ಪ್ರಧಾನಿ ಮೋದಿ ಶ್ಲಾಘನೆ

ಒಡಿಶಾದ ಬಾಲಸೋರ್ ಜಿಲ್ಲೆಯ ರೈಲು ಅಪಘಾತದ ಸ್ಥಳದಲ್ಲಿ ಸಮರೋಪಾದಿಯಲ್ಲಿ ಮರುಸ್ಥಾಪನೆ ಕಾರ್ಯ ಕೈಗೊಂಡಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಏಜೆನ್ಸಿಗಳು ಮತ್ತು ಜನರ ಪ್ರಯತ್ನಗಳ ಬಗ್ಗೆ ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. Read more…

ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಒಡಿಶಾ ಸರ್ಕಾರದಿಂದಲೂ ಪರಿಹಾರ ಘೋಷಣೆ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಒಡಿಶಾ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ Read more…

BIG NEWS: ಒಡಿಶಾ ರೈಲು ದುರಂತ; ಬೆಂಗಳೂರು ಹೋಟೆಲ್ ಕಾರ್ಮಿಕ ಸಾವು

ಬೆಂಗಳೂರು: ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಬೆಂಗಳೂರಿನ ಹೋಟೆಲ್ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾನೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ನಿವಾಸಿ ಸಾಗರ್ ಖೇರಿಯಾ (30) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಖೆರಿಯಾ ಬೆಂಗಳೂರಿನ Read more…

ಭಾಷಣದ ವೇಳೆ ಕೈ ಕೊಟ್ಟ ಮೈಕ್; ಸಿಟ್ಟಿಗೆದ್ದು ಡಿಸಿಯತ್ತ ಮೈಕ್ ಎಸೆದ ಸಿಎಂ ಅಶೋಕ್ ಗೆಹ್ಲೋಟ್

ತಮ್ಮ ಮೈಕ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೋಪಗೊಂಡ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ವೇಳೆಯೇ ಬಾರ್ಮರ್ ಜಿಲ್ಲಾಧಿಕಾರಿಯತ್ತ ಮೈಕ್ ಎಸೆದರು. ಸಿಎಂ ಅಶೋಕ್ ಗೆಹ್ಲೋಟ್ Read more…

BIG NEWS: ಒಡಿಶಾ ರೈಲು ಅಪಘಾತ ಪ್ರಕರಣ; ಗಾಯಾಳುಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತ

ನವದೆಹಲಿ: ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್ ಅಪಘತಕ್ಕೀಡಾಗಿದ್ದು, ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಇನ್ನಷ್ಟು ಗಾಯಗಳಾಗಿವೆ. ಬಾಲ್ ಸೋರ್ ನಲ್ಲಿ ಸಂಭವಿಸಿದ್ದ ರೈಲು ಅಪಘಾತದಲ್ಲಿ Read more…

ಹಗುರ ಟ್ರಾಕ್ಟರ್‌ ಬಿಡುಗಡೆ ಮಾಡಿದ ‘ಸ್ವರಾಜ್’; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ

ನವದೆಹಲಿ: ಸ್ವರಾಜ್ ಟ್ರಾಕ್ಟರ್ಸ್ ಹೊಸ ಶ್ರೇಣಿಯ ಕಾಂಪ್ಯಾಕ್ಟ್ ಹಗುರವಾದ ಟ್ರಾಕ್ಟರ್‌ಗಳನ್ನು ಬಿಡುಗಡೆ ಮಾಡಿದ್ದು, ಇದರ ಬೆಲೆ ರೂ. 5.35 ಲಕ್ಷದಿಂದ (ಎಕ್ಸ್ ಶೋ ರೂಂ) ಪ್ರಾರಂಭವಾಗುತ್ತದೆ. ಹೊಸ ಶ್ರೇಣಿಯ Read more…

BIG NEWS: ಮನುಷ್ಯರಿಗೆ ಅಪಾಯಕಾರಿಯಾದ 14 ಔಷಧಿಗಳಿಗೆ ಕೇಂದ್ರದ ನಿಷೇಧ; ಈ ಪಟ್ಟಿಯಲ್ಲಿವೆ ಜ್ವರ, ತಲೆನೋವು, ಮೈಗ್ರೇನ್‌ನ ಮೆಡಿಸಿನ್‌….!

ತ್ವರಿತ ಪರಿಹಾರ ನೀಡುವ ಫಿಕ್ಸೆಡ್ ಡೋಸ್ ಕಾಂಬಿನೇಷನ್ (ಎಫ್ ಡಿ ಸಿ) ಔಷಧಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಇವುಗಳಲ್ಲಿ ವ್ಯಾಪಕವಾಗಿ ಮಾರಾಟವಾಗುವ ಔಷಧಿಗಳಾದ ಪ್ಯಾರಸಿಟಮಾಲ್ ಮತ್ತು ನಿಮೆಸುಲೈಡ್ ಸಹ Read more…

ಪ್ರಾಥಮಿಕ ತನಿಖಾ ವರದಿಯಲ್ಲಿ ಬಯಲಾಯ್ತು ರೈಲು ದುರಂತಕ್ಕೆ ಕಾರಣ

ಶುಕ್ರವಾರ ರಾತ್ರಿ ಬಾಲಸೋರ್‌ನಲ್ಲಿ ನಡೆದ ಭೀಕರ ಮೂರು ರೈಲು ಅಪಘಾತಕ್ಕೆ ಕಾರಣವೇನು ಎನ್ನುವುದು ಪ್ರಾಥಮಿಕ ತನಿಖಾ ವರದಿಯಲ್ಲಿ ಗೊತ್ತಾಗಿದೆ. ಕೋರಮಂಡಲ್ ಎಕ್ಸ್‌ ಪ್ರೆಸ್ ಮುಖ್ಯ ಮಾರ್ಗದ ಬದಲು ಲೂಪ್ Read more…

ರೈಲು ದುರಂತಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆ: ಪ್ರಧಾನಿ ಮೋದಿ

ರೈಲು ಅಪಘಾತ ಸಂಭವಿಸಿದ ಒಡಿಶಾದ ಬಾಲಸೋರ್‌ಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಬಾಲಸೋರ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ನೊಂದ Read more…

ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 288 ಕ್ಕೆ ಏರಿಕೆ, 56 ಮಂದಿ ಚಿಂತಾಜನಕ

ಭುವನೇಶ್ವರ್: ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288 ಕ್ಕೆ ಏರಿಕೆಯಾಗಿದ್ದು, ಒಂದು ಸಾವಿರಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಿನ್ನೆ ಸಂಜೆ 7 Read more…

ಒಡಿಶಾ ರೈಲು ದುರಂತ ಘಟನೆಯಲ್ಲಿ ಸಂತ್ರಸ್ತರಿಗೆ ನೆರವಾಗಲು ಪಕ್ಷಾತೀತವಾಗಿ ಮುಂದೆ ಬರಬೇಕೆಂದು ಖರ್ಗೆ ಮನವಿ

 ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಗಾಯಗೊಂಡವರು ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಹಾಯ ಮಾಡಲು ರಾಜಕೀಯ ಪಕ್ಷಗಳು ಮುಂದೆ ಬರಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು. Read more…

ಧೋನಿ ಮಂಡಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದ ವೈದ್ಯರು ಇವರೇ ನೋಡಿ

ಐಪಿಎಲ್ 2023ರ ಮೊದಲ ಪಂದ್ಯದಲ್ಲೇ ತಮ್ಮ ಮಂಡಿ ನೋವು ಮಾಡಿಕೊಂಡಿದ್ದ ಕ್ಯಾಪ್ಟನ್ ಕೂಲ್ ಎಂ ಎಸ್ ಧೋನಿ ನೋವಿನ ನಡುವೆಯೇ ಟೂರ್ನಿಯಲ್ಲಿ ಆಡಿದ್ದರು. ಮುಂಬಯಿಯ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಧೋನಿಗೆ Read more…

ಕೋರ್ಟ್ ಜಾಮೀನು ನೀಡಿದರೂ ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿ ಮಾಡಲು ಮನೀಶ್ ಸಿಸೋಡಿಯಾಗೆ ಸಾಧ್ಯವಾಗಲಿಲ್ಲ

ಅನಾರೋಗ್ಯದಲ್ಲಿರುವ ಪತ್ನಿಯನ್ನು ಭೇಟಿ ಮಾಡಲು ಕೋರ್ಟ್ ಅವಕಾಶ ನೀಡಿದರೂ ಜೈಲಿನಲ್ಲಿದ್ದ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ತಮ್ಮ ಪತ್ನಿಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು Read more…

Breaking: ಒಡಿಶಾ ರೈಲು ದುರಂತ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಪ್ರಧಾನಿ ಮೋದಿ

ಒಡಿಶಾದ ರೈಲು ದುರಂತದಲ್ಲಿ (railway accident) 207 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಇದಿಗ ರೈಲು ದುರಂತದ ಸ್ಥಳಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ವಾಯುಸೇನಾ ಹೆಲಿಕಾಪ್ಟರ್ ಮೂಲಕ Read more…

BREAKING NEWS: ಒಡಿಶಾದಲ್ಲಿ ಜರುಗಿದ ಭೀಕರ ರೈಲು ಅಪಘಾತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

ಒಡಿಶಾದ ಬಾಲಸೋರ್‌ನಲ್ಲಿ ಭೀಕರ ರೈಲು ಅಪಘಾತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಥಳದಲ್ಲಿದ್ದು ಪ್ರಧಾನಿ ಮೋದಿ ಘಟನೆ ಬಗ್ಗೆ Read more…

ಸೂಪರ್‌ ಮಾರ್ಕೆಟ್‌ನಲ್ಲಿ ಐಸ್ಕ್ರೀಂ ಫ್ರೀಜ಼ರ್‌‌, ಒಂದೂಕಾಲು ಲಕ್ಷ ನಗದು ದೋಚಿದವರ ಬಂಧನ

ಮುಂಬಯಿಯ ಬೋರಿವಲಿಯ ಸೂಪರ್‌ ಮಾರ್ಕೆಟ್‌ನಲ್ಲಿಟ್ಟಿದ್ದ ಡೀಪ್‌ ಫ್ರೀಜ಼ರ್‌ ಹಾಗೂ 1.25 ಲಕ್ಷ ರೂ ನಗದನ್ನು ಕದ್ದ ಇಬ್ಬರು ಕಳ್ಳರನ್ನು ಘಟನೆ ನಡೆದ ಮೂರೇ ಗಂಟೆಗಳ ಒಳಗೆ ಪೊಲೀಸರು ಬಂಧಿಸಿದ್ದಾರೆ. Read more…

200 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ; ತಾಯ್ನಾಡು ಪ್ರವೇಶಿಸ್ತಿದ್ದಂತೆ ನೆಲಕ್ಕೆ ಮುತ್ತಿಟ್ಟ ಕಡಲ ಮಕ್ಕಳು

ಅಟ್ಟಾರಿ-ವಾಘಾ ಗಡಿಯಲ್ಲಿರುವ ಜಂಟಿ ಚೆಕ್ ಪೋಸ್ಟ್ ನಲ್ಲಿ ಪಾಕಿಸ್ತಾನವು 200 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ. ಅವರನ್ನು ಭಾರತೀಯ ಗಡಿ ಭದ್ರತಾ ಪಡೆಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. Read more…

ಒಡಿಶಾ ಭೀಕರ ರೈಲು ದುರಂತಕ್ಕೆ ಸಂತಾಪ ಸೂಚಿಸಿದ ರಾಕಿಂಗ್ ಸ್ಟಾರ್ ‘ಯಶ್

ಒಡಿಶಾದ ರೈಲು ದುರಂತದಲ್ಲಿ (railway accident) 207 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ದುರಂತಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಇದೀಗ ಘಟನೆ ಕುರಿತು ನಟ ರಾಕಿಂಗ್ Read more…

ಭಾರತದಲ್ಲಿ ರಾಜೀನಾಮೆ ನೀಡುವವರು ಹೆಚ್ಚಾಗುತ್ತಿರುವುದಕ್ಕೆ ಸಮೀಕ್ಷೆ ಏನು ಹೇಳಿದೆ…..?

ನವದೆಹಲಿ: 2021 ರಲ್ಲಿ ಭಾರತದಲ್ಲಿ ಪ್ರಾರಂಭವಾದ ರಾಜೀನಾಮೆಗಳ ಅಲೆಯು ಹೆಚ್ಚಾಗುತ್ತಲೇ ಇದೆ. 2022 ರವರೆಗೂ ಇದು ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಕೋವಿಡ್-ಪ್ರೇರಿತ ನಿರ್ಬಂಧಗಳನ್ನು ಹೆಚ್ಚಾಗಿ ತೆಗೆದುಹಾಕಲ್ಪಟ್ಟ ನಂತರವೂ – Read more…

‘ಟ್ವಿಟರ್’​ನಿಂದಾದ ಸಹಾಯ ನೆನೆದು ಭಾವುಕ ಸ್ಟೋರಿ ಹಂಚಿಕೊಂಡ ಯುವಕ

ನವದೆಹಲಿ: ಒಬ್ಬ ವ್ಯಕ್ತಿ ತನ್ನ ತಾಯಿಯ ಕನಸನ್ನು ನನಸಾಗಿಸಲು ತನ್ನ ಕೆಲಸವನ್ನು ತ್ಯಜಿಸಿ ಹೇಗೆ ಸಹಾಯ ಮಾಡಿದ್ದಾನೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದನ್ನು ಖುದ್ದು Read more…

ಹೈದರಾಬಾದ್: ಸೆಕ್ಸ್ ಮಾಡಲು ಒಪ್ಪಲಿಲ್ಲವೆಂದು ಮಡದಿಯನ್ನು ಕೊಂದ ಪತಿ

ಅದಾಗ ತಾನೇ ಮಗುವಾಗಿದ್ದ ಮಡದಿ ತನ್ನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಲು ಒಪ್ಪಲಿಲ್ಲವೆಂದು ಸಿಟ್ಟಿಗೆದ್ದು ಆಕೆಯನ್ನು ಕೊಲೆ ಮಾಡಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇ 20ರಂದು ನಡೆದ ಈ ಕೊಲೆಯ Read more…

ಸೆಕ್ಸ್ ಮಾಡಲೊಲ್ಲದ ಗೆಳತಿ ಮೇಲೆ ಮಾರಣಾಂತಿಕ ಹಲ್ಲೆ; ಬಾಯ್ ‌ಫ್ರೆಂಡ್ ಅರೆಸ್ಟ್

ತನ್ನ ಬಾಯ್‌ಫ್ರೆಂಡ್‌ನೊಂದಿಗೆ ಡೇಟ್ ಮೇಲೆ ಹೊರಟ ಯುವತಿಯೊಬ್ಬರು ಈ ವೇಳೆ ಆತನೊಂದಿಗೆ ಲೈಂಗಿಕವಾಗಿ ಬೆಸೆಯಲು ನಿರಾಕರಿಸಿದ ಕಾರಣ ಆತನಿಂದ ಹಲ್ಲೆಗೊಳಗಾದ ಘಟನೆ ಮುಂಬೈನ ಬಾಂದ್ರಾದಲ್ಲಿ ಜರುಗಿದೆ. ಆಕಾಶ್ ಮುಖರ್ಜಿ Read more…

ಆಟವಾಡುತ್ತಿದ್ದ ವೇಳೆ ತೆರೆದ ಬೋರ್ ವೆಲ್ ಗೆ ಬಿದ್ದ 2 ವರ್ಷದ ಬಾಲಕಿ….! ರಕ್ಷಣಾ ಕಾರ್ಯಾಚರಣೆ ಆರಂಭ

ತೆರೆದ ಬೋರ್ ವೆಲ್ ಗೆ 2 ವರ್ಷದ ಬಾಲಕಿ ಬಿದ್ದಿರೋ ಆಘಾತಕಾರಿ ಘಟನೆ ಗುಜರಾತ್‌ನ ಜಾಮ್‌ನಗರ ಜಿಲ್ಲೆಯಿಂದ ವರದಿಯಾಗಿದೆ. ಕೃಷಿ ಜಮೀನಿನಲ್ಲಿ ಪಾಳುಬಿದ್ದ ತೆರೆದ ಬೋರ್‌ವೆಲ್‌ಗೆ ಬಿದ್ದು 20 Read more…

ಹೂಕುಂಡ ಒಡೆದುದ್ದಕ್ಕೆ ಹೊಸದೊಂದು ತಂದುಕೊಟ್ಟ ಡೆಲವರಿ ಬಾಯ್​: ಶ್ಲಾಘನೆಗಳ ಮಹಾಪೂರ

ಆಹಾರ ವಿತರಿಸಲು ಬಂದ ಡೆಲವರಿ ಬಾಯ್​ ಆಕಸ್ಮಿಕವಾಗಿ ಹೂವಿನ ಕುಂಡವನ್ನು ಒಡೆದು ನಂತರ ಕ್ಷಮೆ ಕೋರಿರುವ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದನ್ನು ಟ್ವಿಟರ್ ಬಳಕೆದಾರರಾದ ಎಲಿ Read more…

ವರದಕ್ಷಿಣೆಗಾಗಿ ಮಹಿಳೆ ಮೇಲೆ ಕೊಡಲಿಯಿಂದ ಹಲ್ಲೆ: ವಿಡಿಯೋ ಮಾಡುತ್ತಿದ್ದ ನೆರೆಹೊರೆಯವರು

ಘಾಜಿಯಾಬಾದ್: ವರದಕ್ಷಿಣೆ ವಿಚಾರವಾಗಿ ಮಹಿಳೆಯೊಬ್ಬಳ ಮೇಲೆ ಆಕೆಯ ಕುಟುಂಬಸ್ಥರು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ. ಇದನ್ನು ಸ್ಥಳೀಯರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಈ Read more…

‘ವಾಶ್ ರೂಂ’ಗೆ ಹೋಗಿದ್ದರಿಂದ ಪ್ರಾಣ ಉಳಿಯಿತು : ಭಯಾನಕ ಅನುಭವ ಬಿಚ್ಚಿಟ್ಟ ‘ಯುವತಿ’

ಒಡಿಶಾ ಭೀಕರ ರೈಲು (train accident) ಅಪಘಾತದಲ್ಲಿ ಬದುಕುಳಿದವರು ಅಪಘಾತದ ಭೀಕರತೆ ಬಗ್ಗೆ ಬಿಚ್ಚಿಟ್ಟಿದ್ದಾರೆ. ವಂದನಾ ಎಂಬ ಯುವತಿಯೊಬ್ಬರು ತಾನು ಹೇಗೆ ಬದುಕಿ ಬಂದೆ ಎಂಬ ಘಟನೆ ಬಗ್ಗೆ Read more…

ಒಡಿಶಾದಲ್ಲಾದ ಭೀಕರ ರೈಲು ದುರಂತಕ್ಕೆ ಕಾರಣವೇನು ಗೊತ್ತಾ ? ಇಲ್ಲಿದೆ ಪ್ರಾಥಮಿಕ ವರದಿ ಮಾಹಿತಿ

ಒಡಿಶಾದ ಬಾಲಸೋರ್ ನಲ್ಲಿ ಭೀಕರ ರೈಲು ಅಪಘಾತ ಸಂಭವಿಸುವ ಕೆಲ ನಿಮಿಷಗಳ ಮೊದಲು ರೈಲು ತಪ್ಪಾದ ಟ್ರ್ಯಾಕ್ ನಲ್ಲಿ ಸಾಗಿದ್ದೇ ಕಾರಣವಿರಬಹುದೆಂದು ರೈಲ್ನೆ ಸಿಗ್ನಲಿಂಗ್ ಕಂಟ್ರೋಲ್ ರೂಂನ ಪ್ರಾಥಮಿಕ Read more…

ಗಮನಿಸಿ: ಒಡಿಶಾ ರೈಲು ಮಹಾ ದುರಂತ, ಸಹಾಯವಾಣಿ ಆರಂಭ

ಶುಕ್ರವಾರ ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ (train accident) ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ, 900 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯ (Defense Read more…

BIG UPDATE: ಭೀಕರ ರೈಲು ಅಪಘಾತ ಬಳಿಕ 48 ರೈಲು ಸಂಚಾರ ರದ್ದು, ಹಲವು ರೈಲುಗಳ ಮಾರ್ಗ ಬದಲು; ಇಲ್ಲಿದೆ ವಿವರ

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ 48 ರೈಲುಗಳನ್ನು ರದ್ದುಗೊಳಿಸಲಾಗಿದೆ, 39 ಮಾರ್ಗಗಳನ್ನು ಬದಲಾಯಿಸಲಾಗಿದೆ ಮತ್ತು 10 ರೈಲುಗಳನ್ನು ಕಡಿಮೆಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. Read more…

BREAKING NEWS: ಒಡಿಶಾ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಒಡಿಶಾ ರೈಲು ಅಪಘಾತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಕಟಕ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂರು ರೈಲುಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...