alex Certify India | Kannada Dunia | Kannada News | Karnataka News | India News - Part 586
ಕನ್ನಡ ದುನಿಯಾ
    Dailyhunt JioNews

Kannada Duniya

ಕಳೆದು ಹೋದ ಫೋನ್ ಹುಡುಕಲು ಅಣೆಕಟ್ಟೆಯಿಂದ 41 ಲಕ್ಷ ಲೀಟರ್ ಹೊರಬಿಡಿಸಿದ ಅಧಿಕಾರಿ

ಛತ್ತೀಸ್‌ಗಢ: ಡ್ಯಾಂಗೆ ಬಿದ್ದ ತನ್ನ ಫೋನ್‌ಗಾಗಿ ವ್ಯಕ್ತಿಯೊಬ್ಬರು ಇಡೀ ಅಣೆಕಟ್ಟನ್ನು ಬರಿದಾಗಿಸಿದ ವಿಲಕ್ಷಣ ಪ್ರಕರಣ ಛತ್ತೀಸ್‌ಗಢದಲ್ಲಿ ನಡೆದಿದೆ. ಕಂಕೇರ್ ಜಿಲ್ಲೆಯ ಕೊಯಿಲಿಬೀಡಾದ ಆಹಾರ ಅಧಿಕಾರಿ ರಾಜೇಶ್ ವಿಶ್ವಾಸ್ ಅವರು Read more…

Video | ಸಿನಿಮೀಯ ರೀತಿಯಲ್ಲಿ ಅಕ್ರಮ ಗಣಿಗಾರಿಕೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮೊರೆನಾ (ಮಧ್ಯಪ್ರದೇಶ) : ಬಾಲಿವುಡ್‌ನ ಸಾಹಸಮಯ ದೃಶ್ಯದಂಥ ನಿಜವಾದ ಘಟನೆ ಮೊರೆನಾದಲ್ಲಿ ನಡೆದಿದೆ. ಪೊಲೀಸರು ಅಕ್ರಮವಾಗಿ ಗಣಿಗಾರಿಕೆ ಮಾಡಿದ ಮರಳು ತುಂಬಿದ ಟ್ರ್ಯಾಕ್ಟರ್-ಟ್ರಾಲಿಗಳನ್ನು ಹಿಂಬಾಲಿಸಿ, ಆರೋಪಿಗಳನ್ನು ಬಂಧಿಸುವ ಘಟನೆ Read more…

ಭಾರತದ ಮಾರುಕಟ್ಟೆಗೆ ಬರುತ್ತಿದೆ ಬಿಎಂಡಬ್ಲ್ಯೂ Z4 ರೋಡ್‌ಸ್ಟರ್‌

ಆಟೋಮೊಬೈಲ್ ದಿಗ್ಗಜ ಬಿಎಂಡಬ್ಲ್ಯೂ ಭಾರತದ ಮಾರುಕಟ್ಟೆಗೆ Z4 ರೋಡ್‌ಸ್ಟರ್‌ ಬಿಡುಗಡೆ ಮಾಡಿದ್ದು, ಬೆಲೆಯನ್ನು 89.30 ಲಕ್ಷ (ಎಕ್ಸ್‌-ಶೋರೂಂ) ಎಂದು ನಿಗದಿ ಪಡಿಸಿದೆ. ಸಂಪೂರ್ಣವಾಗಿ ನಿರ್ಮಾಣಗೊಂಡ (ಸಿಬಿಯು) ಮಾಡೆಲ್‌ನಲ್ಲಿ ಭಾರತದ Read more…

‘ಆಧಾರ್’ ಉಚಿತ ಅಪ್ಡೇಟ್; ಇಲ್ಲಿದೆ ಮಹತ್ವದ ಮಾಹಿತಿ

ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಆನ್ಲೈನ್ ಮೂಲಕ ಸಾರ್ವಜನಿಕರು ತಮ್ಮ ‘ಆಧಾರ್’ ನಲ್ಲಿ ಕೆಲವೊಂದು ಮಾಹಿತಿಗಳನ್ನು ಉಚಿತವಾಗಿ ಅಪ್ಡೇಟ್ ಮಾಡಲು ಜೂನ್ 14ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು Read more…

ದೇಶಾದ್ಯಂತ ನಾಳೆ ಕಾಮೆಡ್ -ಕೆ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಕಾಮೆಡ್ -ಕೆ ಪ್ಯಾನ್ ಇಂಡಿಯಾ ಸದಸ್ಯ ವಿವಿಗಳಲ್ಲಿ ಆಡಳಿತ ಮಂಡಳಿ ಕೋಟಾ ಸೀಟುಗಳ ಪ್ರವೇಶಕ್ಕೆ ಮೇ 28ರ ಭಾನುವಾರ ದೇಶಾದ್ಯಂತ Read more…

ಸೆಲ್ಫಿ ತೆಗೆದುಕೊಳ್ಳುವಾಗ ಕೆಳಗೆ ಬಿದ್ದ ಮೊಬೈಲ್ ಗಾಗಿ ಡ್ಯಾಂ ನೀರನ್ನೇ ಖಾಲಿ ಮಾಡಿದ ಅಧಿಕಾರಿ

ಕಳೆದು ಹೋದ ಫೋನ್‌ ಗಾಗಿ ಛತ್ತೀಸ್‌ಗಢ ಜಲಾಶಯದಿಂದ 21 ಲಕ್ಷ ಲೀಟರ್ ನೀರು ಹರಿಸಿದ ಆಹಾರ ನಿರೀಕ್ಷಕನನ್ನು ಅಮಾನತು ಮಾಡಲಾಗಿದೆ. ಛತ್ತೀಸ್‌ ಗಢದ ಕಂಕೇರ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 32 Read more…

ರೈಲಿನಲ್ಲಿ ಪ್ರಯಾಣಿಸುವಾಗ ಅದ್ಭುತ ದೃಶ್ಯಕಾವ್ಯದ ಫೋಟೋ ಸೆರೆ

ರೈಲಿನಿಂದ ಹೊರಗಡೆಯ ದೃಶ್ಯ ನೋಡುವಾಗ ನಯನ ಮನೋಹರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ಸ್ಥಳಗಳ ದೃಶ್ಯಗಳು ಅದ್ಭುತವಾಗಿದ್ದು, ಕಣ್ಣುಗಳಿಗೆ ಚಿಕಿತ್ಸೆ ನೀಡುತ್ತವೆ. ಜನರು ರೈಲಿನಲ್ಲಿ ಪ್ರಯಾಣಿಸುವಾಗ ಸೆರೆಹಿಡಿಯುವ ಅದ್ಭುತವಾದ ಭೂದೃಶ್ಯಗಳನ್ನು ಐಆರ್‌ಎಎಸ್ Read more…

ಸಮಯಪ್ರಜ್ಞೆ ಮೆರೆದು ರೋಗಿಯ ಪ್ರಾಣ ಉಳಿಸಿದ ಲೇಡಿ ಸಬ್ ಇನ್ಸ್‌ಪೆಕ್ಟರ್

ಗ್ವಾಲಿಯರ್ (ಮಧ್ಯಪ್ರದೇಶ): ಗ್ವಾಲಿಯರ್‌ನಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬನನ್ನು ಆಂಬ್ಯುಲೆನ್ಸ್‌ಗಾಗಿ ಕಾಯುವ ಬದಲು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕರೆದೊಯ್ದ ಟ್ರಾಫಿಕ್ ಪೊಲೀಸರು ಆತನ ಜೀವ ಉಳಿಸಿದ್ದಾರೆ. ಮಾಹಿತಿಯ ಪ್ರಕಾರ, ಟ್ರಾಫಿಕ್ Read more…

BIG NEWS: ವಾಟ್ಸಾಪ್‌ ವಂಚನೆಗೆ ಸದ್ಯದಲ್ಲೇ ಬೀಳಲಿದೆ ಬ್ರೇಕ್‌; ಬಳಕೆದಾರರ ಮೊಬೈಲ್ ಸಂಖ್ಯೆಯನ್ನೇ ಹೈಡ್‌ ಮಾಡಲು ಹೊಸ ಫೀಚರ್‌….!

ವಾಟ್ಸಾಪ್‌ನಲ್ಲಿ ವಂಚನೆಗಳು ನಿರಂತರವಾಗಿ ಹೆಚ್ಚುತ್ತಿವೆ. ಹಲವರ ಖಾತೆಯಿಂದ ಹಣ ವಂಚಕರ ಪಾಲಾಗುತ್ತಿದೆ, ಇನ್ನು ಕೆಲವರು ದುರಾಸೆಯಿಂದ ಹಣ ಕಳೆದುಕೊಂಡಿದ್ದಾರೆ. ಇದನ್ನೆಲ್ಲ ತಪ್ಪಿಸಲು ವಾಟ್ಸಾಪ್‌ ಅಪ್‌ಡೇಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದರಿಂದ ಬಳಕೆದಾರರು Read more…

BIG NEWS: 24 ಗಂಟೆಯಲ್ಲಿ 490 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 490 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,31,856 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. Read more…

ವೈಯಕ್ತಿಕ ಬಳಕೆಗಾಗಿ ಮನೆ ಮೇಲೆ ಗಾಂಜಾ ಬೆಳೆದಿದ್ದ ಭೂಪ….!

ವೈಯಕ್ತಿಕ ಸೇವನೆಗೆಂದು ತನ್ನ ಮನೆಯ ಮಹಡಿ ಮೇಲೆ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯೊಬ್ಬನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಪೊಲೀಸರು 10 ಪ್ಯಾಕೆಟ್‌ನಷ್ಟು ಗಾಂಜಾ ವಶಕ್ಕೆ ಪಡೆದಿದ್ದಾರೆ, ಆತನನ್ನು ರೇವಂತ್‌ Read more…

ಮಹಿಳಾ ಪೇದೆಗೆ ಅಶ್ಲೀಲವಾಗಿ ನಿಂದನೆ; ಆರೋಪಿ ಅಂದರ್

ಸಾಮಾಜಿಕ ಜಾಲತಾಣದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಕುರಿತು ಅಸಭ್ಯ ಕಾಮೆಂಟ್‌ಗಳನ್ನು ಹಾಕುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ರಾಮಚಂದ್ರ ಅಂಬಾರ್ಡ್ಕರ್‌ ಎಂದು ಗುರುತಿಸಲಾದ ಆಪಾದಿತ ಮುಂಬೈ ಪೊಲೀಸ್‌ನ Read more…

ಇವರೇ ನೋಡಿ‌ ʼಸೆಂಗೋಲ್ʼ ಕುರಿತು ಪ್ರಧಾನಿಗೆ ಪತ್ರ ಬರೆದಿದ್ದ ಮಹಿಳೆ….!

ನೂತನ ಸಂಸತ್‌ ಭವನದಲ್ಲಿ ಸ್ಪೀಕರ್‌ ಕೂರುವ ಜಾಗದಲ್ಲಿ ಇಡಬೇಕೆಂದು ಉದ್ದೇಶಿಸಲಾಗಿರುವ ’ಸೆಂಗೋಲ್’ ರಾಜದಂಡದ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಡಾ. ಪದ್ಮಾ ಸುಬ್ರಹ್ಮಣ್ಯಂ ಇದೀಗ Read more…

BREAKING NEWS: ಪ್ರಧಾನಿ ಮೋದಿಯಿಂದ ನೂತನ ಸಂಸತ್ ಭವನ ಉದ್ಘಾಟನೆ; ಸುಪ್ರೀಂ ನಲ್ಲಿ ಸಲ್ಲಿಸಲಾಗಿದ್ದ PIL ವಜಾ

ಇದೇ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯವರು ನವದೆಹಲಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಂಸತ್ ಭವನವನ್ನು ಉದ್ಘಾಟಿಸುತ್ತಿದ್ದು, ಇದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಲಾಗಿದೆ. Read more…

BIG BREAKING: ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ‘ಜಾಮೀನು’

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ. ತೀವ್ರ ಅನಾರೋಗ್ಯದಿಂದ Read more…

Watch: ಬೆರಗಾಗಿಸುವಂತಿದೆ ಮಹಿಳೆಯರು ಕಂಬದ ಸುತ್ತ ಸೃಷ್ಟಿಸಿರುವ ʼಆಪ್ಟಿಕಲ್ ಇಲ್ಯೂಷನ್ʼ ವಿಡಿಯೋ….!

ಕಲೆಗೆ ವಯಸ್ಸು, ಲಿಂಗದ ಹಂಗಿಲ್ಲ. ಕಲೆ ಯಾರ ಸ್ವತ್ತೂ ಅಲ್ಲ ಅನ್ನೋದನ್ನು ಈ ಮಹಿಳೆಯರು ಪ್ರೂವ್ ಮಾಡಿದ್ದಾರೆ. ಇದೀಗ, ವೈರಲ್ ಆಗಿರೋ ವಿಡಿಯೋ ನಿಮ್ಮ ತಲೆಯನ್ನು ಕೆರೆದುಕೊಳ್ಳುವಂತೆ ಮಾಡುವುದರಲ್ಲಿ Read more…

ಕೆಂಪು ಪಾಂಡಾಗಳ ಪೋಸ್ಟ್ ಹಂಚಿಕೊಂಡ ಕೇಂದ್ರ ಸಚಿವ; ಅಷ್ಟಕ್ಕೂ ಅವರು ಹೇಳಿದ್ದೇನು ಗೊತ್ತಾ ?

ಕೇಂದ್ರ ಸಚಿವ ಕಿರಣ್ ರಿಜಿಜು ಈಶಾನ್ಯ ರಾಜ್ಯಗಳ ಕೆಲವು ಸುಂದರವಾದ ದೃಶ್ಯಗಳೊಂದಿಗೆ ತಮ್ಮ ಟ್ವಿಟರ್ ಪ್ರೊಫೈಲ್ ಅನ್ನು ನಿಯಮಿತವಾಗಿ ನವೀಕರಿಸುತ್ತಾರೆ. ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಜೊತೆಗೆ, ಕಿರಣ್ Read more…

ಆನಂದ್ ಮಹೀಂದ್ರಾ ಹಂಚಿಕೊಂಡಿರುವ ಈ ವಿಡಿಯೋ ಖಂಡಿತಾ ನಿಮಗೆ ನಗು ತರಿಸದೆ ಇರದು..!

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಟ್ವಿಟ್ಟರ್ ನಲ್ಲಿ ಆಸಕ್ತಿದಾಯಕ ವಿಡಿಯೋಗಳು ಮತ್ತು ಚಿಂತನಶೀಲ ಪೋಸ್ಟ್‌ಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಾರೆ. ಅವರ ಪ್ರೇರಕ ಪೋಸ್ಟ್‌ಗಳಿಗಾಗಿ ಅಭಿಮಾನಿಗಳು ಮತ್ತು ಅನುಯಾಯಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. Read more…

BIG NEWS: ʼಸೆಂಗೊಲ್‌ʼ ನೆಹರೂ ಅವರ ʼಗೋಲ್ಡನ್‌ ವಾಕಿಂಗ್‌ ಸ್ಟಿಕ್‌ʼ ಅಲ್ಲ; ಇದಕ್ಕಿದೆ ನೂರಾರು ವರ್ಷಗಳ ವಿಶೇಷ ಇತಿಹಾಸ

ಚೆನ್ನೈ ಮೂಲದ ವುಮ್ಮುಡಿ ಬಂಗಾರು ಜ್ಯುವೆಲರ್ಸ್‌ನ (ವಿಬಿಜೆ) ಒಂದು ನಿಮಿಷದ ವೀಡಿಯೊ ಪ್ರಧಾನಿ ಮೋದಿ ಅವರ ಕಣ್ಸೆಳೆದಿದೆ. ನೆಹರೂ ಅವರ ವಾಕಿಂಗ್‌ ಸ್ಟಿಕ್‌ ಎಂದು ತಪ್ಪಾಗಿ ಅರ್ಥೈಸಲಾಗಿದ್ದ ಸೆಂಗೊಲ್ Read more…

ʼಆತ್ಮʼದ ಬಗ್ಗೆ ಕತೆ ಹಂಚಿಕೊಂಡ ಮಹಿಳೆ; ಸುಳ್ಳಿನ ಕಂತೆ ಎಂದ ನೆಟ್ಟಿಗರು

ನೀವು ಅತಿಮಾನುಷ ಚಟುವಟಿಕೆಗಳನ್ನು ನಂಬುತ್ತೀರಾ? ಹೌದು ಎಂದಾದರೆ, ನೀವು ಈ ಕಥೆಯನ್ನು ಓದಲೇಬೇಕು. ಮಹಿಳೆಯೊಬ್ಬಳು ತನ್ನ 7 ವರ್ಷದ ಮಗಳ ಬಗ್ಗೆ ಭಯಾನಕ ಕತೆಯನ್ನು ಹಂಚಿಕೊಂಡಿದ್ದಾರೆ. ಅವರ ಮಗಳ Read more…

ಅಮಿತಾಬ್, ಶಾರುಖ್ ಮಹಿಳೆಯರಾಗಿದ್ದರೆ ಹೇಗೆ ಕಾಣುತ್ತಿದ್ದರು ? ಬಾಲಿವುಡ್ ತಾರೆಯರ ಎಐ ಚಿತ್ರಗಳು ವೈರಲ್

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ ಚಿತ್ರ) ಜಗತ್ತನ್ನು ಹೇಗೆ ಆಕ್ರಮಿಸಿದೆ ಎಂಬುದು ಬಹುಷಃ ನಿಮಗೆ ತಿಳಿದಿರಬಹುದು. ಕಲಾವಿದರು ಸಹ ಎಐ ಅನ್ನು ಪ್ರೀತಿಸುತ್ತಾರೆ. ನೀವು ಹಿಂದೆಂದೂ ಊಹಿಸಿರದಂತಹ ಚಿತ್ರಗಳು ಇದರಲ್ಲಿ Read more…

Viral Video |‌ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಬಡ ಜನತೆಗೆ ಕಾಟನ್ ಟವೆಲ್‌ ವಿತರಣೆ

ದೇಶದ ಉತ್ತರ ಮತ್ತು ಮಧ್ಯ ಭಾಗಗಳಲ್ಲಿ ಬಿರು ಬಿಸಿಲಿನ ತಾಪ ಹೆಚ್ಚಾಗಿದ್ದು, ಜನರು ಈ ವಿಪರೀತ ಶಾಖದಿಂದ ಬಳಲಿ ಬೆಂಡಾಗಿದ್ದಾರೆ. ಕೆಲವು ಭಾಗಗಳಲ್ಲಿ ತುಂತುರು ಮಳೆಯಾದ್ರೆ, ಇನ್ನೂ ಕೆಲವು Read more…

ಈ ವಿಮಾನ ಪ್ರಯಾಣಿಕ ‘ಚಿನ್ನ’ ಅಡಗಿಸಿಟ್ಟುಕೊಂಡಿದ್ದೆಲ್ಲಿ ಅಂತ ತಿಳಿದ್ರೆ ಶಾಕ್ ಆಗ್ತೀರಾ…!

ಚಿನ್ನದ ಮೇಲೆ ಭಾರತೀಯರಿಗೆ ಬಲು ಪ್ರೀತಿ. ಆಪತ್ಕಾಲದಲ್ಲಿ ನೆರವಾಗುತ್ತದೆ ಎಂಬ ಕಾರಣಕ್ಕೋ ಅಥವಾ ಆಭರಣಗಳಿಂದ ಸೌಂದರ್ಯ ಹೆಚ್ಚುತ್ತದೆ ಎಂಬುದಕ್ಕೋ ಖರೀದಿಸಲು ಬಯಸುತ್ತಾರೆ. ಹೀಗಾಗಿಯೇ ಚಿನ್ನದ ದರ ಸದಾ ಏರುಮುಖವಾಗಿ Read more…

Viral Video| ವಿದ್ಯಾರ್ಥಿಗಳ ಎದುರೇ ಚಪ್ ಚಪ್ಲೀಲಿ ಹೊಡೆದಾಡಿಕೊಂಡ ಶಿಕ್ಷಕಿಯರು….!

ಸರ್ಕಾರಿ ಶಾಲೆಯ ಪ್ರಾಂಶುಪಾಲೆ ಹಾಗೂ ಶಿಕ್ಷಕಿ, ವಿದ್ಯಾರ್ಥಿಗಳು ಹಾಗೂ ಸಹೋದ್ಯೋಗಿಗಳ ಸಮ್ಮುಖದಲ್ಲೇ ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿದ್ದು, ಬಳಿಕ ಒಬ್ಬರನ್ನೊಬ್ಬರು ನೆಲಕ್ಕೆ ದಬ್ಬಿ ಕುಸ್ತಿ ಮಾಡಿದ್ದಾರೆ. ಇಂತಹದೊಂದು ಆಘಾತಕಾರಿ ಘಟನೆ ಬಿಹಾರದ Read more…

BREAKING: ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭದ ಸ್ಮರಣಾರ್ಥ 75 ರೂ. ಮೌಲ್ಯದ ವಿಶೇಷ ‘ಕಾಯಿನ್’ ಬಿಡುಗಡೆ…!

ಮೇ 28ರ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯವರು ನೂತನ ಸಂಸತ್ ಭವನ ಉದ್ಘಾಟನೆ ನೆರವೇರಿಸಲಿದ್ದು, ಈ ಸಮಾರಂಭದ ಸ್ಮರಣಾರ್ಥ ಕೇಂದ್ರ ಹಣಕಾಸು ಸಚಿವಾಲಯ 75 ರೂಪಾಯಿ ಮುಖಬೆಲೆಯ ಹೊಸ Read more…

Viral Video | ಕಣ್ಣಂಚನ್ನು ತೇವಗೊಳಿಸುತ್ತೆ ಶರಬತ್‌ ಕುಡಿಯುವ ಮುನ್ನ ವೃದ್ದ ವ್ಯಕ್ತಿ ಮಾಡಿರುವ ಕಾರ್ಯ

ಸಾಮಾಜಿಕ ಮಾಧ್ಯಮದಲ್ಲಿ ಪ್ರತಿದಿನ ಹಲವಾರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಅದರಲ್ಲಿ ಕೆಲವು ನಿಮ್ಮನ್ನು ಅಳುವಂತೆ ಮಾಡುತ್ತದೆ. ಇದೀಗ ಇಂಥದ್ದೇ ಕಣ್ಣೀರಾಗುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಯಸ್ಸಾದಂತೆ Read more…

ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಅರೆಸ್ಟ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬ ದೆಹಲಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಬೆದರಿಕೆ ಹಾಕಿದ್ದು, ಬೆದರಿಕೆ ಕರೆ Read more…

ಪೇದೆಯಾಗಿದ್ದುಕೊಂಡೇ UPSC ಪರೀಕ್ಷೆಯಲ್ಲಿ ಯಶಸ್ಸು; ಸ್ಪೂರ್ತಿದಾಯಕವಾಗಿದೆ ಈ ಕಥೆ

ದೆಹಲಿ ಪೊಲೀಸ್ ಇಲಾಖೆಯಲ್ಲಿ ದಶಕಕ್ಕೂ ಹೆಚ್ಚಿನ ಅವಧಿಯಿಂದ ಪೇದೆಯಾಗಿ ಕೆಲಸ ಮಾಡುತ್ತಿದ್ದ ರಾಮ್ ಭಜನ್ ಕುಮಾರ್‌‌ ಈ ಬಾರಿಯ ಕೇಂದ್ರ ಲೋಕಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. Read more…

‘ಆಧಾರ್’ ಅಪ್ಡೇಟ್ ಮಾಡಲು ಬಯಸುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಬಯಸುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಆನ್ಲೈನ್ ಮೂಲಕ ಫೋಟೋ ಸೇರಿದಂತೆ ಇತರೆ ಮಾಹಿತಿಗಳನ್ನು ಅಪ್ಡೇಟ್ ಮಾಡಲು ಜೂನ್ 14ರ ವರೆಗೆ ಉಚಿತ Read more…

ನೌಕರರಿಗೆ ಗುಡ್ ನ್ಯೂಸ್: ರಜೆ ನಗದೀಕರಣ ತೆರಿಗೆ ವಿನಾಯಿತಿ ಮಿತಿ 25 ಲಕ್ಷ ರೂ.ಗೆ ಹೆಚ್ಚಳ

ನವದೆಹಲಿ: ರಜೆ ನಗರೀಕರಣ ತೆರಿಗೆ ವಿನಾಯಿತಿ ಮಿತಿ 25 ಲಕ್ಷ ರೂ.ಗೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಖಾಸಗಿ ವಲಯದ ನೌಕರರು ನಿವೃತ್ತಿ ವೇಳೆ ಪಡೆಯುವ ರಜೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...