alex Certify India | Kannada Dunia | Kannada News | Karnataka News | India News - Part 592
ಕನ್ನಡ ದುನಿಯಾ
    Dailyhunt JioNews

Kannada Duniya

‘ದಿ ಕೇರಳ ಸ್ಟೋರಿ’ ವಿಚಾರವಾಗಿ ಗುಂಪು ಘರ್ಷಣೆ: ವೈದ್ಯಕೀಯ ವಿದ್ಯಾರ್ಥಿಗೆ ಗಾಯ

ಜಮ್ಮು: ಹಾಸ್ಟೆಲ್‌ನಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರದ ಕುರಿತು ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನ ತಲೆಗೆ ಗಾಯವಾಗಿರುವ ಘಟನೆ ಜಮ್ಮುವಿನಲ್ಲಿ ನಡೆದಿದೆ. ಸರ್ಕಾರಿ ವೈದ್ಯಕೀಯ Read more…

ಅಪಘಾತದಲ್ಲಿ ‘ಲೇಡಿ ಸಿಂಗಮ್’ ಜುನ್ಮೋನಿ ರಾಭಾ ಸಾವು: ನಿಗೂಢ ಸಾವಿನ ಸಿಬಿಐ ತನಿಖೆಗೆ ಒತ್ತಾಯ

ಮಂಗಳವಾರ ಮುಂಜಾನೆ ಅಸ್ಸಾಂನ ನಾಗಾನ್ ಪ್ರದೇಶದಲ್ಲಿ ಕಂಪಾರ್ಟ್‌ಮೆಂಟ್ ಟ್ರಕ್‌ಗೆ ವಾಹನ ಡಿಕ್ಕಿ ಹೊಡೆದು ಅಸ್ಸಾಂ ಪೊಲೀಸ್‌ನ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಜುನ್ಮೋನಿ ರಾಭಾ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Read more…

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿದೆ. ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಸಚಿವ ನಿತಿನ್ ಗಡ್ಕರಿ ಅವರ ಅಧಿಕೃತ ನಿವಾಸದ ಸ್ಥಿರ ದೂರವಾಣಿ Read more…

ಮೆಟ್ರೋದಲ್ಲೇ ಮಾನಗೇಡಿ ಕೃತ್ಯ: ಹಸ್ತಮೈಥುನ ಮಾಡಿಕೊಂಡ ಕಾಮುಕನ ಬಂಧನಕ್ಕೆ ಜನರ ನೆರವು ಕೋರಿದ ಪೊಲೀಸರು

ನವದೆಹಲಿ: ದೆಹಲಿ ಮೆಟ್ರೋ ಕೋಚ್‌ ನಲ್ಲಿ ಸೀಟ್ ನಲ್ಲಿ ಕುಳಿತು ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವ್ಯಕ್ತಿಯನ್ನು ಗುರುತಿಸಲು ಸಹಾಯ ಮಾಡುವಂತೆ ಪೊಲೀಸರು ಜನರನ್ನು ಕೋರಿದ್ದಾರೆ. ಈ ವಿಡಿಯೋ ಸಾಮಾಜಿಕ Read more…

ತಿರುಪತಿ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿ ಅರೆಸ್ಟ್

ತಿರುಪತಿ: ತಿರುಪತಿ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಾಹುಲ್ ರೆಡ್ಡಿ ಬಂಧಿತ ಆರೋಪಿಯಾಗಿದ್ದಾನೆ. ದೃಶ್ಯಾವಳಿ ಆಧರಿಸಿ ರಾಹುಲ್ ರೆಡ್ಡಿಯನ್ನು ಪತ್ತೆ ಹಚ್ಚಿ Read more…

ರೈತರಿಗೆ ಮುಖ್ಯ ಮಾಹಿತಿ: ಜೀವನಾಡಿಯಾದ ಮುಂಗಾರು ಮಳೆ ಅಲ್ಪ ವಿಳಂಬ ಸಾಧ್ಯತೆ

ನವದೆಹಲಿ: ಈ ಬಾರಿ ಮುಂಗಾರು ಮಳೆ ಅಲ್ಪ ವಿಳಂಬವಾಗುವ ಸಾಧ್ಯತೆ ಇದೆ. ಪ್ರತಿ ವರ್ಷ ಜೂನ್ 1 ರ ವೇಳೆಗೆ ಆಗಮಿಸುವ ಮುಂಗಾರು ಈ ಬಾರಿ ಜೂನ್ 4ರಂದು Read more…

ಮೇ 28 ರಂದು ಪ್ರಧಾನಿ ಮೋದಿಯಿಂದ ನೂತನ ಸಂಸತ್ ಕಟ್ಟಡ ಉದ್ಘಾಟನೆ ಸಾಧ್ಯತೆ

ನವದೆಹಲಿ: ಈ ತಿಂಗಳ ಅಂತ್ಯದ ವೇಳೆಗೆ ನೂತನ ಸಂಸತ್ ಭವನ ಔಪಚಾರಿಕವಾಗಿ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. ಹೊಸ ರಚನೆಯ ಉದ್ಘಾಟನೆಯು ತಾತ್ಕಾಲಿಕವಾಗಿ ಮೇ 28 ರಂದು ನಡೆಯಲಿದೆ. 970 Read more…

ರನ್ ವೇ ನಲ್ಲೇ ಸಿಲುಕಿದ ವಾಯುಪಡೆ ವಿಮಾನ: ಲೇಹ್ ನಲ್ಲಿ ಎಲ್ಲಾ ವಾಣಿಜ್ಯ ವಿಮಾನ ಹಾರಾಟ ರದ್ದು

ಭಾರತೀಯ ವಾಯುಪಡೆಯ C-17 ಗ್ಲೋಬ್‌ಮಾಸ್ಟರ್ ವಿಮಾನವು ಮಂಗಳವಾರ ರನ್‌ವೇಯಲ್ಲಿ ಸಿಲುಕಿಕೊಂಡ ನಂತರ ಲೇಹ್‌ನಲ್ಲಿರುವ ವಿಮಾನ ನಿಲ್ದಾಣವನ್ನು ವಾಣಿಜ್ಯ ಕಾರ್ಯಾಚರಣೆಗಾಗಿ ಮುಚ್ಚಲಾಗಿದೆ. C-17 ಇಂದು ಬೆಳಿಗ್ಗೆ ಲೇಹ್ ವಿಮಾನ ನಿಲ್ದಾಣದಲ್ಲಿ Read more…

ಆಟೋ-ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ 9 ಮಂದಿ ಸಾವು

ಫತೇಪುರ್: ಇಲ್ಲಿನ ಜೆಹಾನಾಬಾದ್ ಪ್ರದೇಶದಲ್ಲಿ ಮಂಗಳವಾರ ಆಟೋ ರಿಕ್ಷಾವೊಂದು ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದಾರೆ. ಕಾನ್ಪುರದ ಘಟಂಪುರದಿಂದ 11 ಮಂದಿ ಆಟೋ ರಿಕ್ಷಾದಲ್ಲಿ Read more…

ಪಾಕ್ ಏಜೆಂಟ್ ಗೆ ರಹಸ್ಯ ಮಾಹಿತಿ ಸೋರಿಕೆ; ಡಿಆರ್‌ಡಿಒ ವಿಜ್ಞಾನಿ ಅರೆಸ್ಟ್: ಮೇ 29 ರವರೆಗೆ ಜೈಲಿಗೆ

ಪುಣೆ: ಪಾಕಿಸ್ತಾನಿ ಏಜೆಂಟ್‌ಗೆ ಗೌಪ್ಯ ಮಾಹಿತಿ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್ ಕುರುಲ್ಕರ್ ಅವರನ್ನು ಪುಣೆಯ ವಿಶೇಷ ನ್ಯಾಯಾಲಯ ಮಂಗಳವಾರ ಮೇ 29ರವರೆಗೆ ನ್ಯಾಯಾಂಗ Read more…

VIDEO | ಶಾರ್ಟ್ ಸರ್ಕ್ಯೂಟ್ ಬೆಂಕಿಯಿಂದ ಸಿಲಿಂಡರ್ ಸ್ಫೋಟ; ಇಡೀ ಮನೆ ಭಸ್ಮ

ಶಾರ್ಟ್ ಸರ್ಕ್ಯೂಟ್‌ನಿಂದ ಸಿಲಿಂಡರ್ ಸ್ಫೋಟಗೊಂಡ ನಂತರ ಮನೆಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಘಟನೆ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದಿದೆ. ಸೋಮವಾರ ತಡರಾತ್ರಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ Read more…

ಈ ತಿಂಗಳ ಅಂತ್ಯದ ವೇಳೆಗೆ ಹೊಸ ಸಂಸತ್ ಭವನ ಉದ್ಘಾಟನೆ; ಇಲ್ಲಿದೆ ಹೊಸ ಕಟ್ಟಡದ ವಿಶೇಷತೆ

ಈ ತಿಂಗಳ ಅಂತ್ಯದ ವೇಳೆಗೆ ನೂತನ ಸಂಸತ್ ಭವನ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. 2014ರಲ್ಲಿ ಒಂಬತ್ತು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ Read more…

ಬೈಕ್ ಬೆಲೆಯಲ್ಲಿಯೇ ಸಿಗಲಿದೆ ಎಂಜಿ ಕಾಮೆಟ್ ಇವಿ: ಬುಕಿಂಗ್ ಆರಂಭ

ನವದೆಹಲಿ: ಎಂಜಿ ಮೋಟಾರ್ ಇಂಡಿಯಾ ಹೊಸ ಎಂಜಿ ಕಾಮೆಟ್ ಇವಿ ಗಾಗಿ ಬುಕಿಂಗ್ ಶುರು ಮಾಡಿದೆ. ಮಿನಿ ಎಲೆಕ್ಟ್ರಿಕ್ ಕಾರನ್ನು ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಅಥವಾ ಅದರ Read more…

ಇನ್ಮುಂದೆ ಕಚೇರಿಗಳಲ್ಲೂ ಮದ್ಯ ಸೇವಿಸ್ಬೋದು: ಈ ಸರ್ಕಾರದಿಂದಲೇ ಹೊರಟಿದೆ ಆದೇಶ

ಚಂಡೀಗಢ: ಕಚೇರಿಗಳಲ್ಲಿ ಮದ್ಯಪಾನ ಮಾಡಬಹುದು ಎಂಬ ನಿಯಮವನ್ನು ಸರ್ಕಾರವೆ ಜಾರಿಗೊಳಿಸಿದರೆ ನಂಬಲು ಸಾಧ್ಯವೆ? ಭಾರತದಲ್ಲಿ ಅಂತೂ ಇದು ಸಾಧ್ಯವೇ ಇಲ್ಲ ಎನ್ನುವವರೇ ಹೆಚ್ಚು. ಆದರೆ ಹರಿಯಾಣದ ಸರ್ಕಾರ ಮದ್ಯ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಆದರೆ ಒಂದೇ ದಿನದಲ್ಲಿ 12 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 656 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 12 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. Read more…

ನಿಮಗೂ ಬಂದಿದೆಯಾ 239 ರೂ. ಉಚಿತ ರೀಚಾರ್ಜ್ ಸಂದೇಶ ? ಹಾಗಾದ್ರೆ ಆ ಲಿಂಕ್‌ ಕ್ಲಿಕ್‌ ಮಾಡುವ ಮುನ್ನ ಈ ಸುದ್ದಿ ಓದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಭಾರತೀಯ ಬಳಕೆದಾರರಿಗೆ 28 ದಿನಗಳವರೆಗೆ 239 ರೂಪಾಯಿಗಳ ಉಚಿತ ರೀಚಾರ್ಜ್ ನೀಡುತ್ತಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಸಂದೇಶವೊಂದು ಹರಿದಾಡುತ್ತಿದೆ. Read more…

ವೈದ್ಯಕೀಯ ಅಭ್ಯಾಸ ಮಾಡುವ ಅಭ್ಯರ್ಥಿಗಳಿಗೆ ವಿಶೇಷ ಗುರುತಿನ ಚೀಟಿ

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗದ (NMC) ಅಧಿಸೂಚನೆಯ ಪ್ರಕಾರ, ದೇಶದಲ್ಲಿ ವೈದ್ಯಕೀಯ ಅಭ್ಯಾಸ ಮಾಡಲು ಎಲ್ಲಾ ವೈದ್ಯರು ವಿಶಿಷ್ಟ ಗುರುತಿನ ಸಂಖ್ಯೆಯನ್ನು ಪಡೆಯಬೇಕು. ರಾಷ್ಟ್ರೀಯ ವೈದ್ಯಕೀಯ ಆಯೋಗದ ನೈತಿಕ Read more…

ಬಿಸಿಲಿನಲ್ಲಿಯೇ ಆಸ್ಪತ್ರೆಗೆ ನಡೆದು ಹೋದ ತುಂಬು ಗರ್ಭಿಣಿ ಸಾವು

ಪಾಲ್​ಘರ್​: ಈಗ ಎಲ್ಲೆಲ್ಲೂ ಬಿಸಿಲಿನ ಝಳ. ಈ ಝಳಕ್ಕೆ ಮಹಾರಾಷ್ಟ್ರದ ಪಾಲ್​ಘರ್ ಜಿಲ್ಲೆಯ ಗರ್ಭಿಣಿಯೊಬ್ಬರು ಬಲಿಯಾಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಬರುಲು ಬಿಸಿಲಿನಲ್ಲೇ ತನ್ನ ಗ್ರಾಮದಿಂದ ಏಳು Read more…

ಕುಡಿದ ಅಮಲಿನಲ್ಲಿ ಸ್ನೇಹಿತನಿಂದ ಕಾರು ಚಾಲನೆ: ಅಪಘಾತದಲ್ಲಿ ಗಗನಸಖಿ ಸಾವು

ನವದೆಹಲಿ: ಮುಂಬೈಗೆ ಬಂದಿದ್ದ ದೆಹಲಿ ಮೂಲದ 29 ವರ್ಷದ ಯುವತಿಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ, ಕುಡಿದ ಅಮಲಿನಲ್ಲಿ ಬಿಎಂಡಬ್ಲ್ಯು ಚಲಾಯಿಸುತ್ತಿದ್ದ ಆಕೆಯ ಸ್ನೇಹಿತ ವಾಹನದ ನಿಯಂತ್ರಣ ಕಳೆದುಕೊಂಡ ನಂತರ ಕಾರು Read more…

ಆಸ್ಪತ್ರೆಗಳಿಗೆ ವೈದ್ಯಕೀಯ ಪ್ರತಿನಿಧಿಗಳು ಬರುವುದನ್ನು ಸಂಪೂರ್ಣ ತಡೆಗಟ್ಟಿ ಜೆನೆರಿಕ್ ಔಷಧ ಶಿಫಾರಸು ಮಾಡಲು ಸರ್ಕಾರ ಸೂಚನೆ

ನವದೆಹಲಿ: ರೋಗಿಗಳಿಗೆ ಜೆನೆರಿಕ್ ಔಷಧ ಶಿಫಾರಸು ಮಾಡಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಆಸ್ಪತ್ರೆಗಳಿಗೆ ವೈದ್ಯಕೀಯ ಪ್ರತಿನಿಧಿಗಳು ಆಗಮಿಸುವುದನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ಕೇವಲ Read more…

ಕುಡಿದ ಮತ್ತಿನಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ: ಅರೆಸ್ಟ್

ಅಮೃತಸರ್: ಪ್ರಯಾಣಿಕನ್ನೊಬ್ಬ ಕುಡಿದ ಮತ್ತಿನಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆತನನ್ನು ಬಂಧಿಸಲಾಗಿದೆ. ದುಬೈ ನಿಂದ ಅಮೃತಸರಕ್ಕೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದೆ. ರಾಜೇಂದರ್ ಸಿಂಗ್ ಎಂಬ Read more…

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್: ಕಳಿಸಿದ ಮೆಸೇಜ್ ಅನ್ನು ‘ಎಡಿಟ್’ ಮಾಡಲು ಸಿಗಲಿದೆ ಅವಕಾಶ

ಸಾಮಾಜಿಕ ಜಾಲತಾಣದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್, ತನ್ನ ಬಳಕೆದಾರರ ಅನುಕೂಲಕ್ಕಾಗಿ ಈಗಾಗಲೇ ಹಲವು ವೈಶಿಷ್ಟ್ಯಗಳನ್ನು ಪರಿಚಯಿಸಿದೆ. ಇದೀಗ ಮೆಟಾ ಒಡೆತನದ ಈ ಕಂಪನಿ ಮತ್ತೊಂದು ಫೀಚರ್ ಅನ್ನು ಸಕ್ರಿಯಗೊಳಿಸಿದೆ. Read more…

ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ: ಅಸಲಿ ವೈದ್ಯರಿಗೆ ವಿಶಿಷ್ಟ ಗುರುತು ಸಂಖ್ಯೆ ಕಡ್ಡಾಯ

ನವದೆಹಲಿ: ನಕಲಿ ವೈದ್ಯರ ಹಾವಳಿ ತಡೆಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ದೇಶದ ಎಲ್ಲಾ ವೈದ್ಯರನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗದಲ್ಲಿ ನೋಂದಣಿ ಮಾಡಿಕೊಂಡು ವಿಶಿಷ್ಟ ಗುರುತಿನ ಸಂಖ್ಯೆ ನೀಡಲು Read more…

ಕಾಂಗ್ರೆಸ್ ಭರ್ಜರಿ ಗೆಲುವಿನ ಬೆನ್ನಲ್ಲೇ ಅಚ್ಚರಿ ನಿರ್ಧಾರ ಪ್ರಕಟಿಸಿದ ಮಮತಾ ಬ್ಯಾನರ್ಜಿ: ಕಾಂಗ್ರೆಸ್ ಪ್ರಬಲವಾಗಿರುವೆಡೆ ಬೆಂಬಲಿಸುವುದಾಗಿ ಘೋಷಣೆ

ನವದೆಹಲಿ: 2024ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ತಮ್ಮ ಪಕ್ಷವು ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆ ಎಂದು ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ Read more…

ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾದ ಮುಂಬೈ: ಇಲ್ಲಿದೆ ಕುತೂಹಲಕಾರಿ ‘ಶೂನ್ಯ ನೆರಳು’ ವಿಡಿಯೋ

ಸೋಮವಾರ, ಮೇ 15 ರಂದು ಅಪರೂಪದ ಆಕಾಶ ವಿದ್ಯಮಾನವಾದ ಶೂನ್ಯ ನೆರಳು ದಿನವನ್ನು ಮುಂಬೈ ನಗರವು ಕಂಡಿದ್ದರಿಂದ ಮುಂಬೈ ಜನ ಅಚ್ಚರಿಗೊಂಡಿದ್ದಾರೆ. ಬಿಸಿಲಿನ ನೆರಳು ಇಲ್ಲದ ಅನುಭವವನ್ನು ಹಂಚಿಕೊಳ್ಳುತ್ತಾ Read more…

ರೋಜ್ಗಾರ್ ಮೇಳ: 71 ಸಾವಿರ ಮಂದಿಗೆ ನಾಳೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡ ಸುಮಾರು 71 ಸಾವಿರ ಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ದೇಶಾದ್ಯಂತ 45 ಸ್ಥಳಗಳಲ್ಲಿ Read more…

ಭಾರತದಲ್ಲೇ ಅಗ್ಗದ 160cc ಬೈಕ್ ಇದು….! ಸಖತ್ತಾಗಿದೆ ಮೈಲೇಜ್‌ ಹಾಗೂ ಫೀಚರ್ಸ್‌

ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುತ್ತಿರುವುದು 100 ಸಿಸಿ ಬೈಕ್‌ಗಳು. ಇನ್ನೂ ಸ್ವಲ್ಪ ಸ್ಟೈಲಿಶ್ ಮತ್ತು ಹೆಚ್ಚು ಶಕ್ತಿಶಾಲಿ ಬೈಕ್‌ಗಳ ಹುಡುಕಾಟದಲ್ಲಿರುವವರು 150cc ಅಥವಾ 160cc ಆಯ್ಕೆ ಮಾಡಿಕೊಳ್ಳುವುದು ಉತ್ತಮ. Read more…

ರೋಡಿಗಿಳಿಯಲು ಸಜ್ಜಾಗಿದೆ ಟಾಟಾ ಪಂಚ್‌ ಎಲೆಕ್ಟ್ರಿಕ್‌ ಕಾರು; ಇಲ್ಲಿದೆ ಅದರ ವಿಶೇಷತೆ

ಟಾಟಾ ಮೋಟಾರ್ಸ್ ಭಾರತೀಯ ಮಾರುಕಟ್ಟೆಗೆ ಹೊಸ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಅತ್ಯಂತ ಕೈಗೆಟುಕುವ ದರದಲ್ಲಿ ಟಾಟಾ ಟಿಯಾಗೊ EV ಅನ್ನು ಕಂಪನಿ Read more…

ಮನೆಗೆ ಹತ್ತಿದ ಬೆಂಕಿ ಆರಿಸಲು ಬಂದ ಸಿಬ್ಬಂದಿಗೆ ಕಾದಿತ್ತು ಶಾಕ್….!

ಖಾಸಗಿ ಕಂಪನಿಯ ಹಿರಿಯ ಅಧಿಕಾರಿಯೊಬ್ಬರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದಾಗ ಬೆಂಕಿ ನಂದಿಸಲು ಬಂದ ಸಿಬ್ಬಂದಿ ಕಣ್ಣಿಗೆ ಕೋಟಿ ಕೋಟಿ ನಗದು ಹಣ ಕಂಡಿದ್ದು ಶಾಕ್ ಮೂಡಿಸಿದೆ. ಮನೆಯಲ್ಲಿ Read more…

ದೆಹಲಿ ಮೆಟ್ರೋದ ಮತ್ತೊಂದು ವಿಡಿಯೋ ವೈರಲ್

ದೆಹಲಿ ಮೆಟ್ರೋದಲ್ಲಿ ಪ್ರಯಾಣಿಕರ ವರ್ತನೆ ಮತ್ತೆ ಸುದ್ದಿಯಾಗಿದೆ. ಟ್ವಿಟರ್ ಬಳಕೆದಾರರೊಬ್ಬರು ವಿಡಿಯೋವೊಂದನ್ನು ಹಂಚಿಕೊಂಡಿದ್ದು ಮೆಟ್ರೋದಲ್ಲಿ ಇದೆಂಥ ವರ್ತನೆ ಎಂದು ಟೀಕಿಸಿದ್ದಾರೆ. “ನನಗೆ ತುಂಬಾ ವಿಚಿತ್ರವಾಗಿದೆ. ದಯವಿಟ್ಟು ಸಹಾಯ ಮಾಡಿ.” Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...