alex Certify India | Kannada Dunia | Kannada News | Karnataka News | India News - Part 594
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇವಾಲಯದ ರಥ ಉರುಳಿ ಇಬ್ಬರು ಭಕ್ತರ ಸಾವು

ದೇವಾಲಯದ ರಥ ಉರುಳಿ ಬಿದ್ದ ಪರಿಣಾಮ ಇಬ್ಬರು ಭಕ್ತರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ನಡೆದಿದೆ. ವೈಶಾಖಿ ಹಬ್ಬದ ಅಂಗವಾಗಿ ಕಾಳಿಯಮ್ಮನ ದೇವಸ್ಥಾನದ ಮೂವತ್ತು Read more…

OMG….! ಹುಲಿ ಗುಂಪಿನ‌ ನಡುವೆ ಏಕಾಂಗಿಯಾಗಿ ಸಂಚರಿಸಿದ ಶ್ವಾನ

ನಾಯಿಗಳ ವಿಡಿಯೋ ಇನ್ಸ್ಟಾಗ್ರಾಮ್‌ನಲ್ಲಿ ಸಾಕಷ್ಟು‌ ಜನಪ್ರಿಯ. ಇಲ್ಲೊಂದು ನಾಯಿ ಸಂಬಂಧಿ ವಿಡಿಯೋ ಅಚ್ಚರಿ ಹುಟ್ಟಿಸುವಂತಿದೆ. ನಾಯಿಯೊಂದು ಹುಲಿಗಳ ನಡುವೆ ನಿರ್ಭೀತಿಯಿಂದ ಓಡಾಡುವ ವಿಡಿಯೋ ಕ್ಲಿಪ್‌ನಲ್ಲಿ ಕಾಣಬಹುದಾಗಿದೆ. ಹುಲಿಗಳೊಂದಿಗೆ ನಾಯಿಯ Read more…

ಮಗನನ್ನು ಕಟ್ಟಿಹಾಕಿ ಬಿಸಿಲಿನಲ್ಲಿ ಸಾಯಲು ಬಿಟ್ಟ ತಂದೆ…..!

ವ್ಯಕ್ತಿಯೊಬ್ಬ ತನ್ನ ನಿರುದ್ಯೋಗಿ 40 ವರ್ಷದ ಮಗನನ್ನು ಕಟ್ಟಿಹಾಕಿ ಮಧ್ಯಾಹ್ನದ ಬಿಸಿಲಿನಲ್ಲಿ ಸಾಯಲು ಬಿಟ್ಟಿದ್ದಾನೆ. ಈ ಕಾರಣಕ್ಕೆ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಈ ಘಟನೆ Read more…

ಬಂಧನದ ಭೀತಿಯಲ್ಲಿ ರಾಹುಲ್ ಗಾಂಧಿ…! ಹೆಚ್ಚುತ್ತಲೇ ಇದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಸತತ ಎರಡನೇ ದಿನವೂ ವಿಚಾರಣೆಗೊಳಪಟ್ಟಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಬಂಧನದ ಭೀತಿ ಎದುರಾಗಿದೆ. ಸೋಮವಾರದಂದು 10 ಗಂಟೆಗಳ ಕಾಲ ವಿಚಾರಣೆ Read more…

ಬಸ್ ಅಡಿಯಲ್ಲಿ ಸಿಲುಕುತ್ತಿದ್ದ ಪುಟ್ಟ ಮಗುವಿನ ಪ್ರಾಣ ರಕ್ಷಿಸಿದ ಸೂಪರ್ ಕಾಪ್: ರಿಯಲ್ ಹೀರೋ ಅಂದ ನೆಟ್ಟಿಗರು

ಎಂಥವರನ್ನೂ ಬೆಚ್ಚಿಬೀಳಿಸುವಂತಿದೆ ಈ 16 ಸೆಕೆಂಡಿನ ವಿಡಿಯೋ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ. ಅದು ಫುಲ್ ಟ್ರಾಫಿಕ್‌ನಿಂದ ಕೂಡಿರೋ ರಸ್ತೆ. ಅಲ್ಲಿ ಬಸ್, Read more…

ಎದೆ ಮೇಲೆ ‘ಯೋಗಿ’ ಹಚ್ಚೆ ಹಾಕಿಸಿಕೊಂಡು ಅಭಿಮಾನ ಮೆರೆದ ಮುಸ್ಲಿಂ ಯುವಕ…!

ಮುಸ್ಲಿಂ ಯುವಕನೊಬ್ಬ ತನ್ನ ಎದೆಯ ಮೇಲೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹಚ್ಚೆ ಹಾಕಿಸಿಕೊಂಡು ಅಭಿಮಾನ ಮೆರೆದಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಮೈನ್ಪುರಿ ಮತ್ತು Read more…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿ: ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗಿಗಳ ನೇಮಕಕ್ಕೆ ಪ್ರಧಾನಿ ಸೂಚನೆ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ಬಂಪರ್ ಸುದ್ದಿ ನೀಡಿದ್ದಾರೆ. ಮುಂದಿನ ಒಂದೂವರೆ ವರ್ಷದಲ್ಲಿ ಸರ್ಕಾರದ ವಿವಿಧ ಇಲಾಖೆಗಳಿಗೆ 10 ಲಕ್ಷ ಮಂದಿಯನ್ನು ನೇಮಕ ಮಾಡಿಕೊಳ್ಳುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ Read more…

ತಂಗಿಯ ಸಾವಿನಿಂದ ಮನನೊಂದ ಸಹೋದರ ಚಿತೆಗೆ ಹಾರಿ ಆತ್ಮಹತ್ಯೆ

ಒಬ್ಬರ ಶಾಶ್ವತ ಅಗಲಿಕೆ ಎಷ್ಟು ನೋವನ್ನುಂಟು ಮಾಡುತ್ತೆ ಅನ್ನೊದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಈ ಘಟನೆ ನಡೆದಿದ್ದು ಮಧ್ಯಪ್ರದೇಶದಲ್ಲಿ. ತನ್ನ ಸೋದರ ಸಂಬಂಧಿ ಸಾವಿನಿಂದ ಮನವೊಂದ ವ್ಯಕ್ತಿಯೋರ್ವ ಉರಿಯುತ್ತಿರುವ Read more…

ಭಾರತೀಯ ಯೋಧರಿಂದಲೇ ನಡೆಯುತ್ತೆ ಈ ಕೆಫೆ: ’10 ಸ್ಟಾರ್’ ರೇಟಿಂಗ್‌ ನೀಡಿದ ಆನಂದ್ ಮಹೀಂದ್ರಾ….!

ಉದ್ಯಮಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವಿಟರ್‌ನಲ್ಲಿ ಸದಾ ಸಕ್ರಿಯ. ಅಚ್ಚರಿ ದಾಯಕ‌ ಹಾಗೂ ಪಾಸಿಟಿವ್ ವಿಚಾರಗಳನ್ನು ಬಿತ್ತರಿಸಿ ಗಮನ ಸೆಳೆಯುತ್ತಿತ್ತಾರೆ. ಇದೀಗ ಭಾರತೀಯ ಸೇನೆಯು ಗುರೆಜ್ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್‌ ಕುಸಿತ

ನವದೆಹಲಿ: ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದ ಕೊರೊನಾ ಸೋಂಕಿನ ಪ್ರಕರಣಗಳು ಇಂದು ಗಣನೀಯವಾಗಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 6,594 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. Read more…

BIG BREAKING: ವಿಮಾನದಲ್ಲೇ ಕೇರಳ ಸಿಎಂ ಪಿಣರಾಯಿ ವಿಜಯನ್‌ ಮೇಲೆ ಹಲ್ಲೆಗೆ ಯತ್ನ

ಆಘಾತಕಾರಿ ಘಟನೆಯೊಂದರಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಮೇಲೆ ದುಷ್ಕರ್ಮಿಗಳು ವಿಮಾನದಲ್ಲೇ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಈ ಸಂದರ್ಭದಲ್ಲಿ ಕೊಲೆ ಬೆದರಿಕೆಯನ್ನೂ ಹಾಕಲಾಗಿದೆ. ಈ ಕುರಿತು ಸಿಪಿಐ Read more…

ಹಾರ ವಿನಿಮಯದ ಬಳಿಕ‌ ಮದುವೆ ಬೇಡವೆಂದು ಓಟ ಕಿತ್ತ ವರ….!

ವಧುವಿಗೆ ಮಂಟಪದಲ್ಲಿ ಮಾಲೆ ಹಾಕಿದ ಬಳಿಕ ವರ ತನ್ನ ನಿರ್ಧಾರದಿಂದ ಹಿಂದೆ ಸರಿದು ವಿವಾಹ‌ ಮುರಿದ ಪ್ರಸಂಗ ಬಿಹಾರದ ಮೋತಿಹಾರಿಯಲ್ಲಿ ನಡೆದಿದೆ. ಆತ ಬೇರೆ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ Read more…

ಪತಿ ಗೆಳೆಯನ ಜೊತೆ ಪತ್ನಿ ಲಿವ್ ಇನ್: ಹತ್ಯೆಗೈದವನನ್ನು ಬಂಧಿಸಿದ ಪೊಲೀಸ್

ಇದು ಗಂಡ –ಹೆಂಡತಿ ಮತ್ತು ಆಕೆಯ ಗೆಳೆಯನ ಕಥೆ. ಕೆಲವು ವರ್ಷಗಳ ಹಿಂದೆ ಗಂಡ-ಹೆಂಡತಿ ನಡುವೆ ಮನಸ್ತಾಪ ಉಂಟಾಗಿತ್ತು. ಆ ಕಾರಣದಿಂದ ಹೆಂಡತಿ ಗಂಡನಿಂದ ಬೇರೆಯಾಗಿದ್ದಳು. ಆಗ ಆಕೆಯ Read more…

ಐಎಎಸ್ ಅಧಿಕಾರಿ ಅಂಕಪಟ್ಟಿ ವೈರಲ್; ಹತ್ತನೇ ತರಗತಿಯಲ್ಲಿ ಇಂಗ್ಲಿಷ್‌ನಲ್ಲಿ 35, ಗಣಿತದಲ್ಲಿ 36

ಬೋರ್ಡ್ ಪರೀಕ್ಷೆ ಫಲಿತಾಂಶಗಳಿಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಐಎಎಸ್ ಅಧಿಕಾರಿಯೊಬ್ಬರು ತಮ್ಮ 10 ನೇ ತರಗತಿಯ ಅಂಕಪಟ್ಟಿಯನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಗುಜರಾತ್‌ನ ಭರೂಚ್‌ನ ಜಿಲ್ಲಾಧಿಕಾರಿ ತುಷಾರ್ ಡಿ ಸುಮೇರಾ Read more…

ಪ್ರಧಾನಿ ಮೋದಿ ಕಲಿಯುಗದ ಧೃತರಾಷ್ಟ್ರ: ಯುಪಿ ಮೌಲ್ವಿಯಿಂದ ವಿವಾದಾತ್ಮಕ ಹೇಳಿಕೆ

ಪ್ರವಾದಿ ಮಹಮದ್ ವಿರುದ್ಧ ನೂಪುರ್ ಶರ್ಮಾ ನೀಡಿರುವ ಹೇಳಿಕೆ ಕುರಿತಂತೆ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ನೂಪುರ್ ಶರ್ಮಾರನ್ನು ಬಂಧಿಸಬೇಕೆಂಬ ಒತ್ತಾಯ ಕೇಳಿಬರುತ್ತಿದ್ದು, ಕೆಲವು ರಾಜ್ಯಗಳಲ್ಲಿ ಪ್ರತಿಭಟನೆ Read more…

ಪಶ್ಚಿಮ ಬಂಗಾಳ ವಿಶ್ವವಿದ್ಯಾಲಯಗಳಿಗೆ ಇನ್ನು ಮುಂದೆ ಸಿಎಂ ಕುಲಾಧಿಪತಿ…!

ರಾಷ್ಟ್ರದ ವಿವಿಧ ರಾಜ್ಯಗಳಲ್ಲಿರುವ ವಿಶ್ವವಿದ್ಯಾಲಯಗಳಿಗೆ ಬಹುತೇಕ ಆಯಾ ರಾಜ್ಯಗಳ ರಾಜ್ಯಪಾಲರೇ ಕುಲಾಧಿಪತಿಗಳಾಗಿರುತ್ತಾರೆ. ಆದರೆ ಪಶ್ಚಿಮ ಬಂಗಾಳ ಸರ್ಕಾರ ಈ ಕುರಿತಂತೆ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಇನ್ನು ಮುಂದೆ ಮುಖ್ಯಮಂತ್ರಿಗಳೇ Read more…

ಖಾತೆಯಲ್ಲಿ 1 ಪೈಸೆ ಕಡಿಮೆ ಇದ್ದದ್ದಕ್ಕೆ ಬ್ಯಾಂಕ್ ಗ್ರಾಹಕ ONLINE ವಂಚನೆಯಿಂದ ಬಚಾವ್….!

ನೋಯ್ಡಾ: ಆನ್‌ಲೈನ್ ಮತ್ತು ಯೂನಿಫೈಡ್ ಪೇಮೆಂಟ್ ಇಂಟರ್‌ಫೇಸ್ (ಯುಪಿಐ) ವಹಿವಾಟುಗಳಲ್ಲಿ ವಿಶ್ವದಲ್ಲೇ ಭಾರತ ಅಗ್ರಸ್ಥಾನಿ. ಆದರೂ ಸೈಬರ್ ವಂಚನೆ ಪ್ರಕರಣಗಳಿಗೇನೂ ಕೊರತೆ ಇಲ್ಲ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ Read more…

ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಮೇಲೆ ಪೊಲೀಸರಿಂದ ಹಲ್ಲೆ ಆರೋಪ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ನಾಯಕರು ಪ್ರತಿಭಟನೆ ನಡೆಸಿದ್ದಾರೆ.  ಈ ವೇಳೆ Read more…

ಚಾರ್ಮಿನಾರ್ ಬಳಿ 500 ರೂಪಾಯಿ ನೋಟುಗಳ ಸುರಿಮಳೆ….!

ಮದುವೆ ಸಮಾರಂಭಗಳು, ಮೆರವಣಿಗೆಗಳೆಂದರೆ ವಧು-ವರರ ಕುಟುಂಬಗಳೆರಡರ ಸಂಭ್ರಮ ಮುಗಿಲು ಮುಟ್ಟಿರುತ್ತದೆ. ಮೆರವಣಿಗೆ, ಡ್ಯಾನ್ಸ್, ಮೋಜು ಮಸ್ತಿಗೆ ಅಲ್ಲಿ ಮಿತಿಯೇ ಇರುವುದಿಲ್ಲ. ಕೆಲವೊಂದು ಮದುವೆಗಳಲ್ಲಿ ಹುಚ್ಚುತನದ ಪ್ರದರ್ಶನವೂ ಆಗುತ್ತದೆ. ಇಂತಹ Read more…

BIG NEWS: ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಎಸ್ಕೇಪ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಕೇಸ್ ಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿ ಖಂಡಿಸಿ ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಈ ವೇಳೆ ಪ್ರತಿಭಟನಾಕಾರರನ್ನು Read more…

ಜಾವೇದ್ ಪುತ್ರಿಯನ್ನು ಬೆಂಬಲಿಸಿ ಜೆ.ಎನ್.ಯು. ನಲ್ಲಿ ಪ್ರತಿಭಟನೆ

ಪ್ರಯಾಗ್ ರಾಜ್ ನಲ್ಲಿ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಮಹಮ್ಮದ್ ಜಾವೇದ್ ರ ಪುತ್ರಿ ಹೋರಾಟಗಾರ್ತಿ ಅಫ್ರೀನ್ ಫಾತೀಮಾರನ್ನು ಬೆಂಬಲಿಸಿ ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ Read more…

ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್ ಏರಿ‌ ದಾಖಲೆ ಬರೆದ 7 ವರ್ಷದ ಬಾಲೆ

ಪಂಜಾಬಿನ 7 ವರ್ಷದ ಬಾಲಕಿ ಸಾನ್ವಿ ಸೂದ್ ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್ ನ ಬೇಸ್ ಕ್ಯಾಂಪನ್ನು ಏರುವ ಮೂಲಕ ಅತ್ಯಮೋಘ ಸಾಧನೆ ಮಾಡಿದ್ದಾಳೆ. ಈ Read more…

ದಿವಂಗತ ಪತ್ನಿಯ ಜನ್ಮದಿನದಂದು ಬಂದ ಉಡುಗೊರೆ ನೋಡಿ ಕಣ್ಣೀರಿಟ್ಟ ವಯೋವೃದ್ಧ

ಅಚ್ಚರಿಯ ಉಡುಗೊರೆ ಯಾವತ್ತಿದ್ದರೂ ಸಂಭ್ರಮಾಶ್ಚರ್ಯಗಳನ್ನು ಉಂಟುಮಾಡುವಂಥದ್ದು. ಮತ್ತು ಪ್ರೀತಿ ಪಾತ್ರರ ನಡುವಿನ ಸಂಬಂಧವನ್ನು ಇನ್ನಷ್ಟು ಬಲಪಡಿಸುವಂಥದ್ದು. ಈಗ ಇಂತಹ ಒಂದು ಆಹ್ಲಾದಕರ ವಿದ್ಯಮಾನ ಈಗ ಸಾಮಾಜಿಕ ಜಾಲತಾಣಿಗರ ಗಮನ Read more…

BIG NEWS: ಪ್ರಿಯಾಂಕಾ ಗಾಂಧಿ, ಕೆ.ಸಿ. ವೇಣುಗೋಪಾಲ್ ಸೇರಿ ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಇಡಿ ಸಮನ್ಸ್ ಜಾರಿ ಖಂಡಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ Read more…

BIG NEWS: ED ಕಚೇರಿಗೆ ಹಾಜರಾದ ರಾಹುಲ್ ಗಾಂಧಿ; ಮೂರು ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗಾಗಿ ಇಡಿ ಕಚೇರಿಗೆ ಹಾಜರಾಗಿದ್ದಾರೆ. Read more…

ಹೃದಯಸ್ಪರ್ಶಿ ದೃಶ್ಯ; ಹೊಸ ಮನೆಗೆ ತಾಯಿಯನ್ನು ಆದರದಿಂದ ಬರಮಾಡಿಕೊಂಡ ಮಗ – ಸೊಸೆ; ಹಿರಿಜೀವದ ಕಣ್ಣಂಚಲ್ಲಿ ಆನಂದಭಾಷ್ಪ

ಹೆತ್ತ ತಂದೆ-ತಾಯಿಯನ್ನು ನೋಡಿಕೊಳ್ಳದೇ ಸಂಧ್ಯಾಕಾಲದಲ್ಲಿ ಹಿರಿಜೀವಗಳನ್ನು ವೃದ್ಧಾಶ್ರಮಗಳಿಗೆ ಕಳುಹಿಸುವ ಮಕ್ಕಳೆ ಹೆಚ್ಚಾಗಿ ಕಂಡು ಬರುತ್ತಿರುವ ಇಂದಿನ ದಿನಮಾನಗಳಲ್ಲಿ ಹಿರಿಯರನ್ನು ಪ್ರೀತಿ, ಗೌರವ, ಆದರದಿಂದ ಕಾಣುವ ಮಕ್ಕಳು ಕೂಡ ಇದ್ದಾರೆ Read more…

ನವಜಾತ ಶಿಶುವಾಗಿದ್ದಾಗ ಆಸ್ಪತ್ರೆಯಲ್ಲಿ ಬದಲಾಯಿಸಲ್ಪಟ್ಟ ಮಗು 3 ವರ್ಷಗಳ ಬಳಿಕ ತಾಯಿ ಮಡಿಲಿಗೆ….!

ಗುವಾಹಟಿ: ಅಸ್ಸಾಂನ ಬಾರ್ಪೇಟಾ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ನವಜಾತ ಶಿಶುವನ್ನು ಬದಲಾಯಿಸಲಾಗಿತ್ತು. ಇದಾಗಿ ಮೂರು ವರ್ಷದ ಬಳಿಕ ಆ ಮಗು ತಾಯಿ ಮಡಿಲು ಸೇರಿದ ವಿರಳ ವಿದ್ಯಮಾನ ನಡೆದಿದೆ. ನ್ಯಾಯಾಲಯದ Read more…

ಮೆಟ್ರೋದಲ್ಲೇ ಮಹಿಳೆಗೆ ಕಿರುಕುಳ: ಕಿಕ್ಕಿರಿದ ರೈಲಲ್ಲಿ ಮೈಮುಟ್ಟಿ ಅನುಚಿತ ವರ್ತನೆ

ಕೋಲ್ಕತ್ತಾ: ಕೋಲ್ಕತ್ತಾದ ಮೈದಾನ್ ಮೆಟ್ರೋ ನಿಲ್ದಾಣದಲ್ಲಿ ಶನಿವಾರ 25 ವರ್ಷದ ಮಹಿಳೆಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ 63 ವರ್ಷ ವಯಸ್ಸಿನ ನಿವೃತ್ತ ಬ್ಯಾಂಕ್ ಅಧಿಕಾರಿಯನ್ನು ಬಂಧಿಸಲಾಗಿದೆ. Read more…

BIG BREAKING: ಸತತ 3ನೇ ದಿನವೂ 8000 ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಿದ್ದು, ಕಳೆದ ಮೂರು ದಿನಗಳಿಂದ ಪ್ರತಿ ದಿನ 8000 ಕ್ಕೂ ಅಧಿಕ ಕೇಸ್ ಗಳು ದಾಖಲಾಗುತ್ತಿವೆ. ಕಳೆದ 24 ಗಂಟೆಯಲ್ಲಿ Read more…

ಬೈಕ್‌ ದಾಖಲೆ ಪತ್ರಗಳಿಲ್ಲ ಎಂದು ದಂಡ ವಿಧಿಸಿದ ಪೊಲೀಸ್‌; ಠಾಣೆಗೆ ಮೀಟರ್‌ ಇಲ್ಲ ಎಂದು ಪವರ್‌ ಕಟ್‌ ಮಾಡಿದ ಲೈನ್‌ಮ್ಯಾನ್‌ !

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ “ಸೇರಿಗೆ ಸವ್ವಾ ಸೇರು” ಎಂಬಂತಹ ವಿಲಕ್ಷಣ ಘಟನೆ ಇದು. ಲೈನ್‌ಮ್ಯಾನ್‌ ಒಬ್ಬಾತನ ಬೈಕ್‌ಗೆ ದಾಖಲೆ ಪತ್ರಗಳಲ್ಲಿ ಎಂದು ಪೊಲೀಸ್‌ ಅಧಿಕಾರಿ ದಂಡ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...