alex Certify India | Kannada Dunia | Kannada News | Karnataka News | India News - Part 610
ಕನ್ನಡ ದುನಿಯಾ
    Dailyhunt JioNews

Kannada Duniya

ಆತ್ಮಹತ್ಯೆಗೆ ಮುಂದಾಗಿದ್ದ ಮಹಿಳೆಯನ್ನು ಬಾಗಿಲು ಒಡೆದು ರಕ್ಷಿಸಿದ ಪೊಲೀಸರು

ನೋಯ್ಡಾ: ಗಂಡ-ಹೆಂಡತಿ ಜಗಳ ಉಂಡು ಮಲಗೋ ತನಕ ಅನ್ನೊ ಮಾತಿದೆ. ಆದರೆ ಇಲ್ಲಿ ಉಂಡು ಮಲಗೋ ತನಕ ಅಲ್ಲ ಆತ್ಮಹತ್ಯೆಯ ತನಕ ಬಂದು ತಲುಪಿದೆ. ಅದೃಷ್ಟವಶಾತ್ ಆತ್ಮಹತ್ಯೆಗೆ ಪ್ರಯತ್ನಿಸಿದವರು Read more…

ಬುಲ್ಡೋಜರ್ ಆಕ್ಷನ್‌ ಗೆ ಹೆದರಿ ಓಡೋಡಿ ಬಂದು ಪೊಲೀಸರಿಗೆ ಶರಣಾದ ಅತ್ಯಾಚಾರ ಆರೋಪಿ

ಉತ್ತರ ಪ್ರದೇಶದಲ್ಲಿ ನಡೆದಿರುವ ಬುಲ್ಡೋಜರ್ ಕಾರ್ಯಾಚರಣೆ ಅಲ್ಲಿ ಪುಂಡ ಪೋಕರಿಗಳ ಎದೆ ನಡುಕ‌ ಹುಟ್ಟಿಸಿರುವ ಅನೇಕ ಉದಾಹರಣೆ ಕಂಡುಬಂದಿದೆ‌. ಇತ್ತೀಚೆಗಷ್ಟೇ ಇನ್ನೊಂದು ತಾಜಾ ಉದಾಹರಣೆಯಲ್ಲಿ, ತಲೆ ಮರೆಸಿಕೊಂಡಿದ್ದ ಅತ್ಯಾಚಾರ Read more…

ಪ್ರೇಮ ವಿವಾಹ ದುರಂತದಲ್ಲಿ ಅಂತ್ಯ; ಕ್ಯಾಮೆರಾದಲ್ಲಿ ಸೆರೆಯಾಯ್ತು ಬರ್ಬರ ಹತ್ಯೆ

ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಸಂಗದ ವಿಡಿಯೋ ದೇಶಾದ್ಯಂತ ಸಂಚಲನ‌ ಮೂಡಿಸಿದೆ. ನಾಗರಾಜು ಮತ್ತು ಸೈಯದ್ ಅಶ್ರಿನ್ ಸುಲ್ತಾನಾ ಬಾಲ್ಯ ಸ್ನೇಹಿತರು. ಕಾಲ ಉರುಳಿದಂತೆ Read more…

ಖಾದ್ಯ ತೈಲಗಳ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ʼನೆಮ್ಮದಿʼ ನೀಡುತ್ತೆ ಈ ಸುದ್ದಿ

ದೇಶಿಯ ಮಾರುಕಟ್ಟೆಯಲ್ಲಿ ಖಾದ್ಯ ತೈಲ ಬೆಲೆ ಒಂದೇ ಸಮನೆ ಏರಿಕೆ ಕಾಣಿಸಿಕೊಳ್ತಿದೆ. ಇದನ್ನ ನಿಯಂತ್ರಿಸಲು ಭಾರತ ಸರ್ಕಾರ ಕೆಲವು ತೈಲಗಳ ಮೇಲಿನ ತೆರಿಗೆಯನ್ನ ಕಡಿಮೆ ಮಾಡಲು ಮುಂದಾಗಿದೆ. ಉಕ್ರೇನ್ Read more…

Shocking News: ಶಾಲೆಗೆ ನುಗ್ಗಿ ಬಾಲಕಿಯರ ಬಟ್ಟೆ ಬಿಚ್ಚಿಸಿದ ಕಿರಾತಕ

ದೆಹಲಿಯ ಎಂಸಿಡಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರನ್ನು ಅಪರಿಚಿತ ವ್ಯಕ್ತಿ ಬಲವಂತವಾಗಿ ವಿವಸ್ತ್ರಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಇದುವರೆಗೆ ಯಾವುದೇ ಬಂಧನವಾಗಿಲ್ಲ. ದೆಹಲಿ ಮಹಿಳಾ ಆಯೋಗವು (ಡಿಸಿಡಬ್ಲ್ಯು) ದೆಹಲಿ ಪೊಲೀಸ್ Read more…

ಬಡ ತರಕಾರಿ ವ್ಯಾಪಾರಿ ಮಗಳು ಈಗ ಸಿವಿಲ್ ನ್ಯಾಯಾಧೀಶೆ

ಮಧ್ಯಪ್ರದೇಶ ರಾಜ್ಯ ಇಂದೋರ್‌ನ ತರಕಾರಿ ಮಾರಾಟಗಾರರೊಬ್ಬರ ಮಗಳು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿ‌ ಗಮನ ಸೆಳೆದಿದ್ದಾರೆ. 29 ವರ್ಷದ ಅಂಕಿತಾ ನಾಗರ್ ಜಡ್ಜ್ ನೇಮಕಾತಿ ಪರೀಕ್ಷೆಯಲ್ಲಿ ಮೂರು ಬಾರಿ ವಿಫಲವಾಗಿದ್ದರೂ, Read more…

BIG NEWS: ಕೊರೋನಾದಿಂದ 4.7 ಮಿಲಿಯನ್ ಗೂ ಹೆಚ್ಚು ಸಾವು ಎಂದ WHO ವಿರುದ್ಧ ಭಾರತ ಕಿಡಿ, ಸುಳ್ಳು ಲೆಕ್ಕ ಕೊಡದಂತೆ ಸವಾಲ್

ಭಾರತದಲ್ಲಿ 4.7 ಮಿಲಿಯನ್ ಹೆಚ್ಚುವರಿ ಕೋವಿಡ್ ಸಾವುಗಳನ್ನು WHO ಹೇಳಿಕೊಂಡ ನಂತರ ಕೇಂದ್ರ ಸರ್ಕಾರ ಅಂದಾಜು ಮಾದರಿಯನ್ನು ಪ್ರಶ್ನಿಸಿದೆ. ವಿಶ್ವ ಆರೋಗ್ಯ ಸಂಸ್ಥೆ(WHO) ದೇಶದ ಕೋವಿಡ್ ಸಾವುಗಳ ಅಂದಾಜುಗಳನ್ನು Read more…

‘ಗೋ ಮೂತ್ರ’ ಖರೀದಿಗೆ ಮುಂದಾದ ಛತ್ತೀಸ್ ಗಢ ಸರ್ಕಾರ

ಗೋ ಮೂತ್ರದಲ್ಲಿ ಔಷಧೀಯ ಗುಣಗಳಿವೆ ಎಂಬುದು ತಿಳಿದಿರುವ ವಿಚಾರ. ಈಗ ಇದನ್ನು ಮತ್ತಷ್ಟು ಸದುಪಯೋಗಪಡಿಸಿಕೊಳ್ಳಲು ಮುಂದಾಗಿರುವ ಛತ್ತೀಸ್ ಗಢ ಸರ್ಕಾರ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಹೈನುಗಾರಿಕೆ ಹಾಗೂ ದೇಸಿ Read more…

ಬೆಚ್ಚಿಬೀಳಿಸುವಂತಿದೆ ಕೊರೊನಾದಿಂದಾಗಿ ಭಾರತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ….!

ಎರಡು ವರ್ಷಗಳ ಹಿಂದೆ ದೇಶದಲ್ಲಿ ವಕ್ಕರಿಸಿದ ಕೊರಾನಾ ಮಹಾಮಾರಿ ಲಕ್ಷಾಂತರ ಮಂದಿಯ ಜೀವ ತೆಗೆದಿದ್ದರೆ ಜೊತೆಗೆ ಬದುಕಿರುವವರ ಜೀವನವನ್ನೂ ಸಹ ಹಾಳು ಮಾಡಿದೆ. ಈ ಸೋಂಕಿನಿಂದಾಗಿ ದೇಶದಲ್ಲಿ ಈವರೆಗೆ Read more…

‘ಟಿವಿಎಸ್ ಮೋಟಾರ್’ ವ್ಯವಸ್ಥಾಪಕ ನಿರ್ದೇಶಕರಾಗಿ ಸುದರ್ಶನ್ ವೇಣು

ಟಿವಿಎಸ್ ಮೋಟಾರ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಅವರನ್ನು ನೇಮಕ ಮಾಡಲಾಗಿದೆ. ಕಂಪನಿಯ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಗುರುವಾರದಿಂದಲೇ ಇದು ಅನ್ವಯವಾಗಲಿದೆ. ಜಾಗತಿಕ ಮಟ್ಟದಲ್ಲಿ ದ್ವಿಚಕ್ರ Read more…

Big News: 2025 ರ ವೇಳೆಗೆ 25 ಲಕ್ಷ ಜನರಿಗೆ ವಾಹನ ಚಾಲನಾ ತರಬೇತಿ ನೀಡಲಿದೆ ಮಾರುತಿ

ಅನೇಕ ಜನರು ವೃತ್ತಿಪರ ಡ್ರೈವಿಂಗ್ ಕಲಿಯದೆ ವಾಹನ ಚಲಾಯಿಸಲು ಪ್ರಾರಂಭಿಸುತ್ತಾರೆ. ಇದು ಅಪಘಾತ ಮತ್ತು ಜೀವಹಾನಿ ಸಂಭವಿಸಲು ಕಾರಣವಾಗುತ್ತದೆ. ಭಾರತದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರು ರಸ್ತೆ ಅಪಘಾತಗಳಿಂದ Read more…

ಅಂಬುಲೆನ್ಸ್ ಸಿಗದೆ ಬೈಕ್ ನಲ್ಲೇ ಪುತ್ರನ ಶವವನ್ನು ಮನೆಗೆ ಕೊಂಡೊಯ್ದ ತಂದೆ; ಆಂಧ್ರದಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ ಬೆಳಕಿಗೆ

ದೇಶದಲ್ಲಿ ಮಾನವೀಯತೆಯ ಸರಪಳಿ ದಿನೇದಿನೇ ಕಳಚುತ್ತಾ ಸಾಗುತ್ತಿದೆ ಎಂದೆನಿಸುತ್ತಿದೆ. ಆಂಧ್ರಪ್ರದೇಶದಲ್ಲಿ ಮಗುವಿನ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಅಂಬುಲೆನ್ಸ್ ಚಾಲಕ ಬಾಲಕನ ಶವವನ್ನು ಮನೆಗೆ Read more…

ಸರ್ಕಾರಿ ಬಸ್ ಗಳಲ್ಲಿ ಮಕ್ಕಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ: ತಮಿಳುನಾಡು ಸರ್ಕಾರ ಘೋಷಣೆ

ಚೆನ್ನೈ: ತಮಿಳುನಾಡು ಸರ್ಕಾರವು 5 ವರ್ಷದೊಳಗಿನ ಮಕ್ಕಳಿಗೆ ಸರ್ಕಾರಿ ಸಾರಿಗೆ ಸಂಸ್ಥೆಗಳ ಎಲ್ಲಾ ರೀತಿಯ ಬಸ್‌ ಗಳಲ್ಲಿ ಶುಲ್ಕ ರಹಿತ ಪ್ರಯಾಣವನ್ನು ಗುರುವಾರ ಘೋಷಿಸಿದೆ. ತಮ್ಮ ಇಲಾಖೆಯ ಹೊಸ Read more…

BIG NEWS: ದೇಶದಲ್ಲಿ ಕೋವಿಡ್ ಅಲೆ ಕೊನೆಗೊಂಡ ಕ್ಷಣದಲ್ಲಿ ಸಿಎಎ ಜಾರಿ: ಅಮಿತ್ ಶಾ ಘೋಷಣೆ

ತೃಣಮೂಲ ಕಾಂಗ್ರೆಸ್ ಸಿಎಎ ಜಾರಿಗೆ ತರುವುದಿಲ್ಲ ಎಂದು ವದಂತಿಗಳನ್ನು ಹರಡುತ್ತಿದೆ. ಆದರೆ, ಕೋವಿಡ್ ಅಲೆ ಕೊನೆಗೊಂಡ ನಂತರ ಸಿಎಎ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವರ ಅಮಿತ್ Read more…

ಆಂಜನೇಯನ ದೇಗುಲದಲ್ಲಿ ಅಚ್ಚರಿ, ವಿಗ್ರಹದಿಂದ ಹರಿದು ಬಂದ ಕೆಂಪು ಬಣ್ಣದ ನೀರು

ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಬಮುರ್ಹಿಯಾ ಗ್ರಾಮದಲ್ಲಿ ಹನುಮಂತನ ವಿಗ್ರಹದಿಂದ ಕೆಂಪು ಬಣ್ಣದ ನೀರು ಸೋರುತ್ತಿದ್ದು, ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅನೇಕ ಬಳಕೆದಾರರು ಇದು ರಕ್ತವಲ್ಲ, ನೀರೂ Read more…

ನಿಮ್ಮ ಬಳಿ ಕಾರ್‌ ಅಥವಾ ಬೈಕ್‌ ಇದೆಯಾ…..? ಇಲ್ಲಿದೆ ನಿಮಗೆ ಮಹತ್ವದ ಮಾಹಿತಿ

ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯ ಕುರಿತು ಭಾರೀ ವಿವಾದವೇ ನಡೆಯುತ್ತಿದೆ. ಇದೀಗ ಸುಪ್ರೀಂ ಕೋರ್ಟ್‌ ಆದೇಶದಂತೆ ವಾಹನಗಳ ಹಾರ್ನ್‌ ಶಬ್ಧ ಕೂಡ ಮಿತಿಮೀರದಂತೆ ಪೊಲೀಸರು ಕಟ್ಟಪ್ಪಣೆ ಮಾಡ್ತಿದ್ದಾರೆ. ಮುಂಬೈ Read more…

ರಾಜ್ ಠಾಕ್ರೆಗೆ ಬಾಳಾ ಸಾಹೇಬ್ ತರಾಟೆಗೆ ತೆಗೆದುಕೊಂಡಿದ್ದ ವಿಡಿಯೋ ಬಿಡುಗಡೆ

ಮಹಾರಾಷ್ಟ್ರದಲ್ಲಿ ಮಸೀದಿಗಳ ಧ್ವನಿವರ್ಧಕಗಳಿಗೆ ಪ್ರತಿಯಾಗಿ ಹನುಮಾನ್ ಚಾಲೀಸಾ ಪಠಣದ ಕಿಚ್ಚು ಹಚ್ಚಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆಗೆ ತಿರುಗೇಟು ನೀಡುವುದನ್ನು ಮುಂದುವರಿಸಿರುವ ಆಡಳಿತಾರೂಢ ಶಿವಸೇನೆ, ಇದೀಗ Read more…

ಬುಲ್ಡೋಜರ್ ಟೈರ್ ಸ್ಫೋಟ: ಇಬ್ಬರು ಕಾರ್ಮಿಕರ ದುರ್ಮರಣ

ಚತ್ತೀಸ್ ಗಢದ ರಾಯಪುರ ಜಿಲ್ಲೆಯಲ್ಲಿ ಬುಲ್ಡೋಜರ್ ವಾಹನದ ಚಕ್ರಕ್ಕೆ ಗಾಳಿ ಹಾಕುವ ಸಂದರ್ಭದಲ್ಲಿ ಚಕ್ರ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದುರ್ಮರಣವನ್ನಪ್ಪಿದ್ದಾರೆ. ಈ ಘಟನೆ ರಾಯಪುರದ ಸಿಲ್ಟಾರ ಕೈಗಾರಿಕಾ ಪ್ರದೇಶದ Read more…

Big shock: ಫುಡ್‌ ಪಾಯ್ಸನಿಂಗ್‌ನಿಂದ ದುರಂತ; ಬಾಲಕಿ ಸಾವು, 58 ಮಂದಿ ಅಸ್ವಸ್ಥ

ಕಾಸರಗೋಡಿನಲ್ಲಿ ಭಾರೀ ದುರಂತವೊಂದು ನಡೆದು ಹೋಗಿದೆ. ಇಲ್ಲಿನ ರೆಸ್ಟೋರೆಂಟ್‌ ಒಂದರಲ್ಲಿ ಶೋರ್ಮಾ ತಿಂದಿದ್ದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಇನ್ನೂ 58 ಮಂದಿ ಅಸ್ವಸ್ಥರಾಗಿದ್ದಾರೆ. ಶಿಗೆಲ್ಲಾ ಎಂಬ ಬ್ಯಾಕ್ಟೀರಿಯಾದಿಂದ ಈ ಫುಡ್‌ Read more…

ʼಅಪರೂಪದ ಜೋಡಿʼ ಮದುವೆಗೆ ಸಾಕ್ಷಿಯಾದ್ರು ನೂರಾರು ಮಂದಿ

ವಿವಾಹ ಬಂಧನವೇ ಒಂದು ಅಚ್ಚರಿ. ಯಾವುದೋ ಊರಿನ ವರ, ಮತ್ಯಾವುದೋ ಸ್ಥಳದ ವಧುವಿನ‌ ನಡುವೆ ವಿವಾಹ ನಡೆದುಬಿಡುತ್ತದೆ. ಅನೇಕ ಸಂದರ್ಭಗಳಲ್ಲಿ ಅಂದ- ಚೆಂದ, ಎತ್ತರ ಪರಿಗಣನೆಯೇ ಆಗದು. ಕೆಲವು Read more…

ಕೇವಲ 24 ದೇವಾಲಯಗಳು ಧ್ವನಿವರ್ಧಕ ಬಳಸಲು ಪಡೆದಿವೆ ಅನುಮತಿ…!

ದೇಶದ ವಾಣಿಜ್ಯ ನಗರ ಮುಂಬೈನಲ್ಲಿ ಇರುವ ಅಧಿಕೃತ 2400 ಮಂದಿರಗಳ ಪೈಕಿ ಕೇವಲ 24 ದೇವಾಲಯಗಳು ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಪಡೆದಿವೆ. ಮಹಾರಾಷ್ಟ್ರದಲ್ಲಿ ಧ್ವನಿವರ್ಧಕ ಮತ್ತು ಹನುಮಾನ್ ಚಾಲೀಸಾ Read more…

ಬಡ ರೈತನಿಗೆ ಖುಲಾಯಿಸಿದ ಅದೃಷ್ಟ: ಶ್ರೀಮಂತನಾಗಿ ಬದಲಿಸಿದ 50 ಲಕ್ಷ ರೂ. ಮೌಲ್ಯದ ವಜ್ರ

ಪನ್ನಾ: ವಜ್ರದ ಗಣಿಗಳಿಗೆ ಹೆಸರುವಾಸಿಯಾದ ಪನ್ನಾದಲ್ಲಿನ ಸಣ್ಣ, ಗುತ್ತಿಗೆ ಪಡೆದ ಗಣಿಯಲ್ಲಿ 11.88 ಕ್ಯಾರೆಟ್ ಉತ್ತಮ ಗುಣಮಟ್ಟದ ವಜ್ರವೊಂದು ಸಿಕ್ಕಿದ್ದು, ಬಡ ರೈತನ ಜೀವನ ಬದಲಿಸಿದೆ. ಮಧ್ಯಪ್ರದೇಶದ ರೈತನಿಗೆ Read more…

ಯುವಕನ ಹತ್ಯೆ ಪ್ರಕರಣ: ಸಾಕ್ಷಿಗಳನ್ನು ಹೊತ್ತೊಯ್ದ ಕೋತಿ…..!

ರಾಜಸ್ಥಾನದ ಜೈಪುರದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೊಲೆಯ ಸುಳಿವು ನೀಡಿದ್ದ ಪ್ರಮುಖ ಸಾಕ್ಷ್ಯವನ್ನು ಕೋತಿಯೊಂದು ಹೊತ್ತೊಯ್ದಿದೆ. ಜೈಪುರದ ಚಾಂದ್ವಾಜಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನ ಹತ್ಯೆ ನಡೆದಿತ್ತು. Read more…

BIG NEWS: ಮಕ್ಕಳಿಗೆ ಮಾತ್ರವಲ್ಲ, 12 ವರ್ಷ ಮೇಲ್ಪಟ್ಟ ಎಲ್ಲರಿಗೂ Covovax ಲಭ್ಯ

ಪುಣೆ: ಮಕ್ಕಳಿಗೆ ಮಾತ್ರವಲ್ಲ, 12 ವರ್ಷ ಮೇಲ್ಪಟ್ಟ ಎಲ್ಲರಿಗೂ Covovax ಲಭ್ಯವಿದೆ ಎಂದು ಪುಣೆ ಮೂಲದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ(ಎಸ್‌.ಎಸ್‌.ಐ.) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಡಾರ್ ಪೂನವಾಲ್ಲಾ Read more…

Shocking News: ಪ್ರಧಾನಿ ಮೋದಿ ಜಮ್ಮು ಭೇಟಿ ವಿಫಲಗೊಳಿಸಲು ನಡೆದಿತ್ತು ಆತ್ಮಹತ್ಯಾ ದಾಳಿ ಸಂಚು

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಇತ್ತೀಚಿನ ಸಾಂಬಾ ರ್ಯಾಲಿಯನ್ನು ವಿಫಲಗೊಳಿಸುವ ನಿಟ್ಟಿನಲ್ಲಿ ಜಮ್ಮುವಿನ ಜನನಿಬಿಡ ಪ್ರದೇಶಗಳಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟಿಸಲು ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹ್ಮದ್ ಯೋಜನೆ ರೂಪಿಸಿತ್ತು ಎಂಬುದು ಬೆಳಕಿಗೆ Read more…

ಮಗುವಿನೊಂದಿಗೆ ತರಗತಿಗೆ ಹಾಜರಾಗಿ ವೈರಲ್ ಆಗಿದ್ದ ಬಾಲಕಿಗೆ ಇದೀಗ ಬೋರ್ಡಿಂಗ್ ಶಾಲೆಯಲ್ಲಿ ಸಿಗ್ತಿದೆ ಶಿಕ್ಷಣ

10 ವರ್ಷದ ಮಣಿಪುರದ ಬಾಲಕಿಯೊಬ್ಬಳು ತನ್ನ ಪುಟ್ಟ ಸಹೋದರಿಯನ್ನು ಹಿಡಿದುಕೊಂಡು ತರಗತಿಗೆ ಹಾಜರಾಗಿದ್ದ ಚಿತ್ರವನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡ ನಂತರ ವೈರಲ್ ಆಗಿದ್ದು ನೆನಪಿದೆಯೇ ? ಇದೀಗ ಮಣಿಪುರದ ಸಚಿವ Read more…

ಕಾರಿನ ಬಾಗಿಲು ಏಕಾಏಕಿ ತೆರೆದ ವೇಳೆ ದ್ವಿಚಕ್ರ ವಾಹನಕ್ಕೆ ಬಡಿದು ಅಪಘಾತವಾದರೆ ಯಾರು ಹೊಣೆ ?

ಈ ಪ್ರಶ್ನೆಗೆ ಮುಂಬೈ ನ್ಯಾಯಾಲಯ ಉತ್ತರದ ರೀತಿಯಲ್ಲಿ ತೀರ್ಪು ನೀಡಿದ್ದು, ಅಪಘಾತಕ್ಕೆ ದ್ವಿಚಕ್ರ ವಾಹನ ಮತ್ತು ಕಾರಿನ ಪ್ರಯಾಣಿಕರು ಸಮನಾದ ಹೊಣೆಗಾರರು ಎಂದು ಹೇಳಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ Read more…

ಆರು ಮಕ್ಕಳ ಮುಂದೆ ಮೂವರು ಮಹಿಳೆಯರನ್ನು ಏಕಕಾಲದಲ್ಲಿ ವಿವಾಹವಾದ ಭೂಪ..!

ಮೂವರು ಮಹಿಳೆಯರೊಂದಿಗೆ 15 ವರ್ಷಗಳ ಕಾಲ ಲಿವ್-ಇನ್ ಸಂಬಂಧದಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಆರು ಮಕ್ಕಳ ಮುಂದೆಯೇ ವಿವಾಹವಾಗಿದ್ದಾನೆ. ಮಧ್ಯಪ್ರದೇಶದ ಗ್ರಾಮವೊಂದರ ಮಾಜಿ ಸರಪಂಚ್, ಇತ್ತೀಚೆಗೆ ಮೂವರು ಮಹಿಳೆಯರನ್ನು ಒಟ್ಟಿಗೆ Read more…

ರಾಹುಲ್ ಗಾಂಧಿ ಜೊತೆ ಇದ್ದದ್ದು ಚೀನಾ ರಾಯಭಾರಿಯಲ್ಲ…!

ತಮ್ಮ ಗೆಳತಿಯ ವಿವಾಹಕ್ಕೆಂದು ರಾಹುಲ್ ಗಾಂಧಿ ನೇಪಾಳಕ್ಕೆ ತೆರಳಿದ್ದು, ಈ ವೇಳೆ ಅಲ್ಲಿನ ‘ಲಾರ್ಡ್ ಆಫ್ ದಿ ಡ್ರಿಂಕ್ಸ್’ ಪಬ್ ನಲ್ಲಿ ಮಹಿಳೆಯೊಬ್ಬರೊಂದಿಗೆ ಕಾಣಿಸಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ Read more…

ಈದ್ಗಾ ಮೈದಾನಕ್ಕೆ ಭೂಮಿ ದಾನ ಮಾಡಿದ ಹಿಂದೂ ಸಹೋದರಿಯರು

ಹಿಂದೂ ಸಹೋದರಿಯರಿಬ್ಬರು ತಮ್ಮ ತಂದೆಯವರ ಕೊನೆಯ ಆಸೆಯಂತೆ ಈದ್ಗಾ ಮೈದಾನಕ್ಕೆ 1.5 ಕೋಟಿ ರೂ. ಮೌಲ್ಯದ ಭೂಮಿ ದಾನ ಮಾಡಿರುವ ಅಪರೂಪದ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಉದಾಮ್ ಸಿಂಗ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...