alex Certify India | Kannada Dunia | Kannada News | Karnataka News | India News - Part 615
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಮತ್ತೆ 3,300ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3,377 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ Read more…

ಹಿಂದಿ ರಾಷ್ಟ್ರಭಾಷೆ ಎಂದು ಸರ್ಕಾರ ಎಲ್ಲಿಯೂ ಹೇಳಿಲ್ಲ; ಕೇಂದ್ರ ಸಚಿವರ ಸ್ಪಷ್ಟನೆ

ಹಿಂದಿ ರಾಷ್ಟ್ರಭಾಷೆಯಲ್ಲ ಎಂಬ ದನಿ ದೊಡ್ಡದಾಗುತ್ತಿದೆ, ನಟ ಸುದೀಪ್ ನೀಡಿದ ಖಡಕ್ ಅಭಿಪ್ರಾಯ ದೇಶದಲ್ಲೇ ಸದ್ದು ಮಾಡುತ್ತಿದೆ. ಇದೇ ವೇಳೆ ರಾಜಕೀಯ ನಾಯಕರ ಅಭಿಪ್ರಾಯ ಕೇಳುವ ತವಕ‌ ಅನೇಕರಿಗಿರುತ್ತದೆ. Read more…

ಬಿರುಬಿಸಿಲಿನಲ್ಲೂ ಮದುವೆ ಮೆರವಣಿಗೆ ನಡೆಸಲು ಸಖತ್‌ ಪ್ಲಾನ್

ಭಾರತವು ಬೇಸಿಗೆ ಬಿರು ಬಿಸಿಲಿನ ಧಗೆಗೆ ಕಾದ ಕಾವಲಿಯಂತಾಗಿದೆ. ಜನರು ಬಿಸಿಲಿನ ಶಾಖಕ್ಕೆ ಬಳಲಿ ಬೆಂಡಾಗಿದ್ದಾರೆ. ಆದರೂ ಕೂಡ ವಿವಾಹ ಸಮಾರಂಭಗಳು ಭರ್ಜರಿಯಾಗಿಯೇ ನಡೆಯುತ್ತಿದೆ. ಹೌದು, ಇದೀಗ ವೈರಲ್ Read more…

ಬನಾರಸ್ ಹಿಂದೂ ವಿವಿ ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಘೋಷಣೆ….!

ಭುವನೇಶ್ವರ: ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ಗೋಡೆಗಳ ಮೇಲೆ ಬರೆದ ಬ್ರಾಹ್ಮಣ ವಿರೋಧಿ ಘೋಷಣೆಗಳಿಂದ ಅಹಿತಕರ ವಾತಾವರಣ ನಿರ್ಮಾಣವಾಗಿದ್ದು, ಈ ಹಿನ್ನೆಲೆ ವಿಶ್ವವಿದ್ಯಾಲಯಕ್ಕೆ ಭಾರೀ ಭದ್ರತೆ ಒದಗಿಸಲಾಗಿದೆ. Read more…

ಮದುವೆ ಮೆರವಣಿಗೆಯಲ್ಲಿ ಜೀವಂತ ಹಾವಿನ ಜೊತೆ ನೃತ್ಯ…!

ಭುವನೇಶ್ವರ: ಮದುವೆ ಮೆರವಣಿಗೆಯಲ್ಲಿ ಜೀವಂತ ನಾಗರಹಾವು ಬಳಸಿ ‘ಮೈನ್ ನಾಗಿನ್’ ಹಾಡಿಗೆ ನೃತ್ಯ ಪ್ರದರ್ಶಿಸಿದ ಐದು ಜನರನ್ನು ಒಡಿಶಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಇದು ದೇಶದಲ್ಲೇ ನಡೆದ ಮೊದಲ Read more…

ಅಪಘಾತಕ್ಕೀಡಾಗಿದ್ದ ಬಾಲಕಿ ಪ್ರಾಣ ಉಳಿಯಲು ಕಾರಣವಾಯ್ತು ಪೊಲೀಸ್‌ ಪೇದೆಯ ಸಕಾಲಿಕ ನಡೆ

ಮುಂಬೈ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಪ್ರಾಪ್ತ ಬಾಲಕಿ ಜೀವ ಉಳಿಸಲು ಟ್ರಾಫಿಕ್ ಅನ್ನು ಲೆಕ್ಕಿಸದೇ ಆಕೆಯನ್ನು ಹೊತ್ತೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಮಹಾರಾಷ್ಟ್ರ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮಾನವೀಯತೆ Read more…

ವಂಚನೆ ಪ್ರಕರಣದ ಆರೋಪಿ 12 ವರ್ಷದ ಬಳಿಕ ಕೊನೆಗೂ ಅರೆಸ್ಟ್

ಥಾಣೆ: ಹೂಡಿಕೆದಾರರಿಗೆ 7.6 ಕೋಟಿ ರೂಪಾಯಿಗೂ ಹೆಚ್ಚು ವಂಚಿಸಿದ ಆರೋಪದ ನಂತರ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸ್ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ಬಂಧಿಸಿದ ಅಪರೂಪದ ಘಟನೆ Read more…

SHOCKING: ಟಾಯ್ಲೆಟ್ ಕ್ಲೀನರ್ ಕುಡಿಸಿ ಗರ್ಭಿಣಿ ಜೀವ ತೆಗೆದ ಪತಿ

ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಗರ್ಭಿಣಿ ಪತ್ನಿಗೆ ಟಾಯ್ಲೆಟ್ ಕ್ಲೀನರ್ ಕುಡಿಸಿದ ಪತಿ ಆಕೆ ಮೃತಪಟ್ಟ ಬಳಿಕ ಪರಾರಿಯಾಗಿದ್ದಾನೆ. ನಿಜಾಮಾಬಾದ್‌ನ ವರ್ಣಿ ಮಂಡಲದ ರಾಜಪೇಟ್ ತಾಂಡಾದಲ್ಲಿ ಈ ಘಟನೆ ನಡೆದಿದೆ. Read more…

ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡುವ ಈ ಸುದ್ದಿ ಓದಿ

ಧಾರ್ (ಮಧ್ಯಪ್ರದೇಶ): ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಪೋಸ್ಟ್ ಮಾಡಿದ ಮೂವರ ವಿರುದ್ಧ ಪೊಲೀಸರು ಗುರುವಾರ ಧಾರ್ ಜಿಲ್ಲೆಯ ತಿರ್ಲಾ ಗ್ರಾಮದಲ್ಲಿ ಪ್ರಕರಣ ದಾಖಲಿಸಿ ಬಂಧನಕ್ಕೊಳಪಡಿಸಿದ್ದಾರೆ. ಮೂವರು ಆರೋಪಿಗಳಾದ Read more…

31 ಪೈಸೆ ಸಾಲದ ಬಾಕಿಗಾಗಿ NOC ನೀಡಲು ನಿರಾಕರಿಸಿದ SBI; ಹೈಕೋರ್ಟ್‌ ನ್ಯಾಯಾಧೀಶರಿಂದ ತೀವ್ರ ತರಾಟೆ

ಅಹಮದಾಬಾದ್: ಕೇವಲ 31 ಪೈಸೆ ಸಾಲ ಬಾಕಿ ಇರುವ ಕಾರಣ ರೈತರಿಗೆ ನೋ ಡ್ಯೂಸ್ ಸರ್ಟಿಫಿಕೇಸ್ ನೀಡದ ರಾಷ್ಟ್ರೀಕೃತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಗುಜರಾತ್ ಹೈಕೋರ್ಟ್ ತರಾಟೆಗೆ Read more…

BIG NEWS: ಎಲೆಕ್ಷನ್ ಗೆ ಬ್ರಹ್ಮಾಸ್ತ್ರ ಬಳಕೆಗೆ ಮುಂದಾದ ಬಿಜೆಪಿ; ಏಕರೂಪ ನಾಗರಿಕ ಸಂಹಿತೆ ಜಾರಿ…?

ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಚಿಂತನೆ ನಡೆಸಿದೆ. ಬಿಜೆಪಿ ಆಡಳಿತ ಇರುವ ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಸಚಿವರು ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಗ್ಗೆ Read more…

BIG NEWS: ಕೇಂದ್ರದಿಂದ LPG, ಇಂಧನ ಬೆಲೆ ಇಳಿಕೆಗೆ ಸಿಎಂ ಮಮತಾ ಬ್ಯಾನರ್ಜಿ ಒತ್ತಾಯ

ಕೇಂದ್ರ ಸರ್ಕಾರ ಎಲ್‌.ಪಿ.ಜಿ. ಮತ್ತು ಇಂಧನ ಬೆಲೆಗಳನ್ನು ತಕ್ಷಣವೇ ಕಡಿಮೆ ಮಾಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಒತ್ತಾಯಿಸಿದ್ದಾರೆ. ಕೇಂದ್ರವು ನೈಜ ಸಮಸ್ಯೆಗಳನ್ನು ಪರಿಗಣಿಸದೇ Read more…

ಭರ್ಜರಿ ಕಾರ್ಯಾಚರಣೆ: 100 ಕೋಟಿ ರೂ. ಮೌಲ್ಯದ ಡ್ರಗ್ಸ್, 30 ಲಕ್ಷ ನಗದು ವಶ

ನವದೆಹಲಿ: ದೆಹಲಿಯಲ್ಲಿ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದ್ದು, 100 ಕೆಜಿ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಶಾಹಿನ್ ಬಾಗ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಅಂತರರಾಷ್ಟ್ರೀಯ ಡ್ರಗ್ಸ್ ಜಾಲವನ್ನು ಎನ್.ಸಿ.ಬಿ. ಅಧಿಕಾರಿಗಳು Read more…

BIG NEWS: ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ, ವಿಪಕ್ಷ ನಾಯಕನ ಸ್ಥಾನಕ್ಕೆ ಮಾಜಿ ಸಿಎಂ ರಾಜೀನಾಮೆ

ಭೋಪಾಲ್: ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಮಾಜಿ ಸಿಎಂ ಕಮಲ್ ನಾಥ್ ರಾಜೀನಾಮೆ ನೀಡಿದ್ದಾರೆ. ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಕಾಂಗ್ರೆಸ್ ನಾಯಕ Read more…

ಮಾವು ಪೂರೈಕೆ ಹೆಚ್ಚಳ: ದರ ಇಳಿಕೆ

ಕಳೆದ ಕೆಲವು ದಿನಗಳಿಂದ ಮಾವಿನ ಹಣ್ಣಿನ ಪೂರೈಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪುಣೆಯ ಗುಲ್ತೇಕ್ಡಿ ಮಾರುಕಟ್ಟೆಯಲ್ಲಿ ಶೇ.25 ರಷ್ಟು ದರ ಇಳಿಕೆಯಾಗಿದೆ. ಕಳೆದ ವಾರ ಅನಿರೀಕ್ಷಿತ ಮಳೆಯಿಂದಾಗಿ ರೈತರು ತಾವು Read more…

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಸೈನಿಕರನ್ನು ಆಸ್ಪತ್ರೆಗೆ ಸಾಗಿಸಿದ ಕಾಶ್ಮೀರಿ ಮುಸ್ಲಿಂರು

ಒಂದು ಹೃದಯಸ್ಪರ್ಶಿ ಘಟನೆಗೆ ಮಂಗಳವಾರ ಕಾಶ್ಮೀರ ಸಾಕ್ಷಿಯಾಗಿದೆ. ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಸೈನಿಕರನ್ನು ಪ್ರಾಣಾಪಾಯದಿಂದ ರಕ್ಷಿಸುವ ಮೂಲಕ ಕಾಶ್ಮೀರಿ ಮುಸ್ಲಿಂರು ಮಾನವೀಯತೆ ಮೆರೆದಿದ್ದಾರೆ. ಸೈನಿಕರು ಪ್ರಯಾಣಿಸುತ್ತಿದ್ದ ವಾಹನ ಚಾಲಕನ Read more…

BIG NEWS: ಇಂಥಹ ಘಟನೆಗಳು ತೆಲಂಗಾಣದಲ್ಲಿ ಯಾವತ್ತೂ ನಡೆಯಲ್ಲ; ಕರ್ನಾಟಕದಲ್ಲಿನ ಬೆಳವಣಿಗೆಗಳ ಬಗ್ಗೆ ಸಿಎಂ ಕೆಸಿಆರ್ ಟೀಕೆ

ಹೈದರಾಬಾದ್: ಕರ್ನಾಟಕ ರಾಜಕಾರಣದಲ್ಲಿನ ಬೆಳವಣಿಗೆ, ಹಿಜಾಬ್ – ಹಲಾಲ್ ಸಂಘರ್ಷ ವಿಚಾರಗಳನ್ನು ಟೀಕಿಸಿರುವ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್, ಇಂಥಹ ಘಟನೆಗಳು ತೆಲಂಗಾಣದಲ್ಲಿ ಎಂದೂ ನಡೆಯಲ್ಲ ಎಂದಿದ್ದಾರೆ. ಗ್ರಾಮೀಣಾಭಿವೃದ್ಧಿ Read more…

ಚಲಿಸುತ್ತಿರುವ ರೈಲಿನಿಂದ ಧುಮುಕಿ ಪ್ರಾಣಕ್ಕೆ ಸಂಚಕಾರ ತಂದುಕೊಳ್ಳುತ್ತಿದ್ದ ಬಾಲಕಿ…! ಹೋಂ ಗಾರ್ಡ್‌ ಸಮಯಪ್ರಜ್ಞೆಯಿಂದ ಪಾರು

ಬಹುಶಃ ಪ್ರಯಾಣಿಕರು ರೈಲ್ವೆ ನಿಲ್ದಾಣಗಳಲ್ಲಿ ಮಾಡಿಕೊಂಡಷ್ಟು ಗಲಿಬಿಲಿಯನ್ನು ಬೇರೆಲ್ಲೂ ಮಾಡಿಕೊಳ್ಳುವುದಿಲ್ಲ. ಇನ್ನೇನು ರೈಲು ಹೊರಡಬೇಕೆನ್ನುವಷ್ಟರಲ್ಲಿ ಓಡೋಡಿ ಬಂದು ಚಲಿಸುತ್ತಿರುವ ರೈಲನ್ನು ಹತ್ತಲು ಅಥವಾ ರೈಲಿನಿಂದ ಇಳಿಯಲು ಪ್ರಯತ್ನಿಸುತ್ತಾರೆ. ಮಹಾರಾಷ್ಟ್ರದ Read more…

ಪಿಎಂ ಸಭೆಯಲ್ಲಿ ಆರಾಮ ಭಂಗಿಯಲ್ಲಿ ಕುಳಿತ ಕೇಜ್ರಿವಾಲ್;‌ ಕೆರಳಿ ಕೆಂಡವಾದ ಬಿಜೆಪಿ ನಾಯಕರು

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು `ನಿರ್ಲಜ್ಜ ದೆಹಲಿ ಮುಖ್ಯಮಂತ್ರಿ’ ಎಂದು ಬಿಜೆಪಿ ದೂಷಿಸಿದೆ. ಬುಧವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು Read more…

ಹನುಮಾನ್ ಚಾಲೀಸಾ ಪಠಣದ ರಾಜಕೀಯಕ್ಕೆ ಭೂಗತ ಲೋಕದ ಸಂಪರ್ಕವಿದೆಯೇ ? ಅನುಮಾನ ವ್ಯಕ್ತಪಡಿಸಿದ ಸಂಜಯ್ ರಾವತ್ ಪ್ರಶ್ನೆ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದ ಬಿಲ್ಡರ್ ಯೂಸುಫ್ ಲಕ್ಡಾವಾಲಾ ಅವರಿಂದ ಸ್ವತಂತ್ರ ಸಂಸದ ನವನೀತ್ ರಾಣಾ ಅವರು 80 ಲಕ್ಷ ರೂಪಾಯಿ ಸಾಲ Read more…

ನಿರುದ್ಯೋಗ ಬಿಕ್ಕಟ್ಟು ಬಗೆಹರಿಸಿ ಮೋದಿಜೀ ಎಂದ ರಾಹುಲ್ ಗಾಂಧಿ

ನವದೆಹಲಿ: ದೇಶದಲ್ಲಿರುವ ನಿರುದ್ಯೋಗದ ಸಮಸ್ಯೆಯ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ದ ವಾಗ್ದಾಳಿ ನಡೆಸುತ್ತಿರುತ್ತಾರೆ. ಈ ಬಾರಿಯೂ ಇದೇ ವಿಚಾರಕ್ಕೆ Read more…

ಕಾಂಗ್ರೆಸ್ ಸಂಘರ್ಷದ ನಡುವೆ ಇಂದು ಹಾರ್ದಿಕ್ ತಂದೆಯ ಮೊದಲ ಪುಣ್ಯಸ್ಮರಣೆ; ಪಾಲ್ಗೊಳ್ಳಲು ನಾಯಕರ ಮೀನಾಮೇಷ

ಗುಜರಾತಿನ ಕಾಂಗ್ರೆಸ್ ಮತ್ತು ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಸಂದರ್ಭದಲ್ಲಿಯೇ ಗುರುವಾರ ಅಹಮದಾಬಾದ್ ನಲ್ಲಿ ಹಾರ್ದಿಕ್ ಪಟೇಲ್ ಅವರ ತಂದೆಯ ಮೊದಲ ಪುಣ್ಯಸ್ಮರಣೆಯ Read more…

ಭಾರತೀಯ ಕ್ಲಿಕ್ಕಿಸಿರುವ ಈ ಫೋಟೋಗೆ ಪ್ರತಿಷ್ಠಿತ ಛಾಯಾಚಿತ್ರ ಪ್ರಶಸ್ತಿ ಮನ್ನಣೆ

ಕಾಶ್ಮೀರದ ಕಬಾಬ್ ಮಾರಾಟಗಾರನ ಆಕರ್ಷಕ ಫೋಟೋ ತೆಗೆದ ಭಾರತೀಯ ಛಾಯಾಗ್ರಾಹಕರೊಬ್ಬರಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಶಸ್ತಿ ಲಭಿಸಿದೆ. ಕಬಾಬಿಯಾನ ಎಂಬ ಹೆಸರಿನ ಛಾಯಾಚಿತ್ರಕ್ಕೆ ನಾಮಕರಣ ಮಾಡಲಾಗಿದ್ದು, ಇದನ್ನು Read more…

ಗುಂಡು ಹಾರಿಸಿ 12 ನೇ ತರಗತಿ ವಿದ್ಯಾರ್ಥಿ ಹತ್ಯೆ

ಅಮೃತಸರದ ಫತೇಹಘರದ ಚುರಿಯನ್ ಪ್ರದೇಶದಲ್ಲಿ ಸೋಮವಾರ 12 ನೇ ತರಗತಿಯ ಬಾಲಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಬಾಲಕನನ್ನು ಅಜಯ್ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಅಜಯ್ ತನ್ನ ಇಬ್ಬರು ಸ್ನೇಹಿತರೊಂದಿಗೆ Read more…

ಬಿಸಿಲಿನಿಂದ ಬಸವಳಿದಿದ್ದ ವೃದ್ದೆಯನ್ನು ಹೆಗಲ ಮೇಲೆ ಹೊತ್ತೊಯ್ದ ಮಹಿಳಾ ಪೇದೆ…!

ಕಚ್: 86 ವರ್ಷದ ವೃದ್ಧೆಯನ್ನು ಒಬ್ಬ ಮಹಿಳಾ ಪೋಲೀಸ್ ಗುಜರಾತಿನ ರಾನ್ ಆಫ್ ಕಚ್ ಮರುಭೂಮಿಯಲ್ಲಿ ತನ್ನ ಭುಜದ ಮೇಲೆ ಹೊತ್ತುಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ʼಆಚಾರ್ಯʼ ಚಿತ್ರ ಬಿಡುಗಡೆಗೂ ಮುನ್ನ ಕನಕದುರ್ಗೆಗೆ ರಾಮ್ ಚರಣ್ ಪ್ರಾರ್ಥನೆ

ಸದ್ಯದಲ್ಲಿಯೇ ಬಿಡುಗಡೆಯಾಗಲಿರುವ ತಮ್ಮ ಚಿತ್ರ `ಆಚಾರ್ಯ’ದ ಯಶಸ್ಸಿಗಾಗಿ ನಟ ರಾಮ್ ಚರಣ್ ಮತ್ತು ನಿರ್ದೇಶಕ ಕೊರಟಾಲ ಶಿವ ಅವರು ವಿಜಯವಾಡದ ಖ್ಯಾತ ಕನಕದುರ್ಗ ದೇವಿಗೆ ಬುಧವಾರ ಪ್ರಾರ್ಥನೆ ಸಲ್ಲಿಸಿದ್ದಾರೆ. Read more…

ವಿಮಾನ ನಿಲ್ದಾಣದಲ್ಲಿ ಚಿರತೆ ಪ್ರತ್ಯಕ್ಷ; ಹೆಚ್ಚಿದ ಆತಂಕ

ದಮನ್‌: ಕೇಂದ್ರಾಡಳಿತ ಪ್ರದೇಶವಾದ ದಮನ್‌ನ ವಿಮಾನ ನಿಲ್ದಾಣ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿರತೆಯನ್ನು ಹಿಡಿಯುವವರೆಗೂ ಆ ಪ್ರದೇಶದಲ್ಲಿನ ಜನರು ಜಾಗರೂಕರಾಗಿರಲು ಜಿಲ್ಲಾ ಅಧಿಕಾರಿಗಳು ಸೂಚಿಸಿದ್ದಾರೆ. ದಮನ್‌ನಲ್ಲಿ ಇದೇ ಮೊದಲ Read more…

BIG BREAKING: ಕೊರೊನಾ ಸೋಂಕು ಮತ್ತಷ್ಟು ಉಲ್ಬಣ; ಒಂದೇ ದಿನದಲ್ಲಿ 39 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಸುಮಾರು 3303 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ Read more…

BIG NEWS: ಬೂಸ್ಟರ್ ಡೋಸ್ ಅಂತರ 6 ತಿಂಗಳಿಗೆ ಇಳಿಕೆ ಸಾಧ್ಯತೆ

ನವದೆಹಲಿ: ಕೊರೋನಾ ಮತ್ತೆ ಏರುಗತಿಯಲ್ಲಿ ಸಾಗುತ್ತಿದ್ದು, ಇದೇ ಸಂದರ್ಭದಲ್ಲಿ ಬೂಸ್ಟರ್ ಡೋಸ್ ಅಂತರವನ್ನು ಆರು ತಿಂಗಳಿಗೆ ಇಳಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಕೋವಿಡ್ ಲಸಿಕೆಯ ಎರಡನೇ ಡೋಸ್ Read more…

ರೈಲಿನಡಿ ಬಿದ್ದ ಪ್ರಯಾಣಿಕರನ್ನು ರಕ್ಷಿಸಿದ RPF ಸಿಬ್ಬಂದಿ; ವಿಡಿಯೋ ಹಂಚಿಕೊಂಡ ರೈಲ್ವೇ ಸಚಿವಾಲಯ

ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಪ್ರಯಾಣಿಕರ ಜೀವವನ್ನು ಉಳಿಸಿದ್ದಕ್ಕಾಗಿ ನೆಟ್ಟಿಗರು ಶ್ಲಾಘಿಸಿದ್ದಾರೆ. ಏಕೆಂದರೆ ರೈಲ್ವೆ ಸಚಿವಾಲಯವು ಪ್ರಯಾಣಿಕರನ್ನು ಹೇಗೆ ರಕ್ಷಿಸುತ್ತದೆ ಎಂಬುದನ್ನು ತೋರಿಸುವ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...