alex Certify India | Kannada Dunia | Kannada News | Karnataka News | India News - Part 617
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕು ಇನ್ನಷ್ಟು ಹೆಚ್ಚಳ; ಒಂದೇ ದಿನದಲ್ಲಿ 6000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 14 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಒಂದೇ ದಿನದಲ್ಲಿ 6000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 6050 ಜನರಲ್ಲಿ ಹೊಸದಾಗಿ Read more…

ಸಿಲಿಂಡರ್ ಸ್ಪೋಟ; ಸ್ಥಳದಲ್ಲೇ ಸುಟ್ಟು ಕರಕಲಾದ ನಾಲ್ವರು ಮಕ್ಕಳು

ಉತ್ತರಕಾಂಡ್ ನ ಡೆಹ್ರಾಡೂನ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಮಕ್ಕಳು ಸುಟ್ಟು ಕರಕಲಾಗಿದ್ದಾರೆ. ಥಣಿ ಬ್ರಿಡ್ಜ್ ಸಮೀಪದ ಬಹು ಅಂತಸ್ತಿನ ಕಟ್ಟಡದ ಮನೆಯೊಂದರಲ್ಲಿ ಗುರುವಾರ ಸಂಜೆ Read more…

ಬ್ಯಾಂಕ್ ಮಾಡಿದ ಪ್ರಮಾದಕ್ಕೆ ರಾತ್ರೋರಾತ್ರಿ ಲಕ್ಷಾಧೀಶ್ವರನಾದ ಯುವಕ; ಕೊನೆಗೂ ಆತನ ವಾಸ ಸ್ಥಳ ಪತ್ತೆ ಹಚ್ಚಿದ ಪೊಲೀಸ್

ಹರಿಯಾಣದ ಪಂಚಕುಲದ HDFC ಬ್ಯಾಂಕ್ ಸಿಬ್ಬಂದಿ ಮಾಡಿದ ಪ್ರಮಾದಕ್ಕೆ ಯುವಕನೊಬ್ಬ ರಾತ್ರೋರಾತ್ರಿ ಲಕ್ಷಾಧೀಶ್ವರನಾಗಿದ್ದಾನೆ. ಕಳೆದ ವರ್ಷದ ಅಕ್ಟೋಬರ್ ನಲ್ಲಿ ನಡೆದಿದ್ದ ಈ ಪ್ರಕರಣದಲ್ಲಿ ಹಣ ಹಿಂದಿರುಗಿಸುವಂತೆ ಹಲವು ಬಾರಿ Read more…

ಮದ್ಯದ ಅಮಲಿನಲ್ಲಿ ದೇವಸ್ಥಾನದ ಮುಂದೆಯೇ ಎಎಸ್ಐ ಡಾನ್ಸ್; ವಿಡಿಯೋ ವೈರಲ್ ಬಳಿಕ ಸಸ್ಪೆಂಡ್

ಪಾನಮತ್ತನಾಗಿದ್ದ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬ ಅಮಲಿನಲ್ಲಿ ಸಮವಸ್ತ್ರದಲ್ಲಿಯೇ ದೇವಸ್ಥಾನದ ಮುಂದೆ ಕುಣಿದು ಕುಪ್ಪಳಿಸಿದ್ದು ಇದರ ವಿಡಿಯೋ ವೈರಲ್ ಆದ ಬಳಿಕ ಆತನನ್ನು ಸಸ್ಪೆಂಡ್ ಮಾಡಲಾಗಿದೆ. ಕೇರಳದ ಇಡುಕ್ಕಿ Read more…

16 ವರ್ಷದ ಅಪ್ರಾಪ್ತೆ ಮೇಲೆ ಶಾಲೆಯಲ್ಲೇ ಅತ್ಯಾಚಾರ; ಆರೋಪಿ ಸೆರೆಗೆ ಕಾರಣವಾಯ್ತು ಹಳದಿ ಶರ್ಟ್

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆಘಾತಕಾರಿ ಕೃತ್ಯವೊಂದು ನಡೆದಿದೆ. 16 ವರ್ಷದ ಬಾಲಕಿ ಮೇಲೆ ಶಾಲೆಯಲ್ಲೇ ಅತ್ಯಾಚಾರವೆಸಗಲಾಗಿದ್ದು, ಆರೋಪಿ ಧರಿಸಿದ್ದ ಹಳದಿ ಶರ್ಟ್ ಸಹಾಯದಿಂದ ಆತನನ್ನು ಈಗ ಬಂಧಿಸಲಾಗಿದೆ. ಪ್ರಕರಣದ Read more…

ಆನ್ಲೈನ್ ಗೇಮ್ ಗಳಿಗೆ ಅಂಕುಶ: ಬೆಟ್ಟಿಂಗ್, ಜೂಜು ಒಳಗೊಂಡ ಎಲ್ಲಾ ಆಟ ನಿಷೇಧ

ನವದೆಹಲಿ: ಆನ್ಲೈನ್ ಗೇಮಿಂಗ್ ಗೆ ಅಂಕುಶ ಹಾಕಲು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಬೆಟ್ಟಿಂಗ್ ಅಥವಾ ಜೂಜು ಒಳಗೊಂಡಂತೆ ಎಲ್ಲಾ ಆಟಗಳಿಗೆ ನಿಷೇಧ ಹೇರಲಾಗಿದೆ. ಆನ್ಲೈನ್ ಗೇಮ್ Read more…

9, 10, 11, 12ನೇ ತರಗತಿ ಶಿಕ್ಷಣದಲ್ಲಿ ಭಾರೀ ಬದಲಾವಣೆ: ಆರ್ಟ್ಸ್, ಸೈನ್ಸ್, ಕಾಮರ್ಸ್ ಮಿಶ್ರಣ: ಸಬ್ಜೆಕ್ಟ್ ಹೆಚ್ಚಳ, ಸೆಮಿಸ್ಟರ್ ಪದ್ಧತಿ

ನವದೆಹಲಿ: 10 ಮತ್ತು 12ನೇ ತರಗತಿಯ ಪರೀಕ್ಷೆಗೆ ಹಿಂದಿನ ಕ್ಲಾಸ್ ಅಂಕಗಳನ್ನು ಪರಿಗಣಿಸುವುದು, ಪಿಯುಸಿಯಲ್ಲಿ ಆರ್ಟ್ಸ್, ಸೈನ್ಸ್, ಕಾಮರ್ಸ್ ವಿಷಯಗಳ ಮಿಶ್ರಣ, ದ್ವಿತೀಯ ಪಿಯುಸಿಗೆ ಎರಡು ಬಾರಿ ಮುಖ್ಯ Read more…

ಬೆಚ್ಚಿಬೀಳಿಸುವಂತಿದೆ ಬೈಕ್‌ ಸವಾರರ ಮೇಲೆ ದಾಳಿ ಮಾಡಿದ ಬೀದಿ ನಾಯಿಗಳ ವಿಡಿಯೋ

ಬೈಕ್‌ ನಲ್ಲಿ ಬಂದ ಇಬ್ಬರು ವ್ಯಕ್ತಿಗಳ ಮೇಲೆ ಬೀದಿನಾಯಿಗಳು ದಾಳಿ ಮಾಡಿದ್ದು, ಪಂಜಾಬ್ ನ ಜಲಂಧರ್ ನಲ್ಲಿ ನಡೆದಿರುವ ಭಯಾನಕ ಘಟನೆಯ ಸಿಸಿ ಕ್ಯಾಮೆರಾ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ Read more…

ಪುತ್ರ ಬಿಜೆಪಿ ಸೇರಿದ್ದರಿಂದ ನೋವಾಗಿದೆ, ಆತನ ನಿರ್ಧಾರ ತಪ್ಪು: ಕಾಂಗ್ರೆಸ್ ಹಿರಿಯ ನಾಯಕ ಎ.ಕೆ. ಆಂಟನಿ

ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರ ಪುತ್ರ ಅನಿಲ್ ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರಿದ ಪುತ್ರನ ನಿರ್ಧಾರ ತಪ್ಪು. ಅದರಿಂದ ನನಗೆ Read more…

BIG NEWS: ಬಿಜೆಪಿ ಸಂಸ್ಥಾಪನ ದಿನದಂದು ಅಡ್ವಾಣಿ, ಮೋದಿ,‌ ಅಮಿತ್ ಶಾ ಇರುವ ಹಳೆ ಫೋಟೋ ವೈರಲ್

ಬಿಜೆಪಿಯ 44 ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ, ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ, ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಹಳೆಯ ಚಿತ್ರ ಸಾಮಾಜಿಕ Read more…

ಯುವಕರಿಗೆ ಗುಡ್ ನ್ಯೂಸ್: CRPF ನಲ್ಲಿ 1.29 ಲಕ್ಷ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇ. 10 ರಷ್ಟು ಮೀಸಲಾತಿ

ನವದೆಹಲಿ: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಮಂಜೂರಾದ 1,29,929 ಹುದ್ದೆಗಳ ಪೈಕಿ 10 ಪ್ರತಿಶತ ಸಾಮಾನ್ಯ ಕರ್ತವ್ಯ ಕಾನ್‌ ಸ್ಟೇಬಲ್‌ ಗಳ ಹುದ್ದೆಗಳನ್ನು ಮಾಜಿ ಅಗ್ನಿವೀರರಿಗೆ ಮೀಸಲಿಡಲು ಕೇಂದ್ರ Read more…

ಷರ್ಟ್​ ಮಡಿಚುವ ಸುಲಭ ವಿಧಾನ ಕಲಿಸಿದ ಯುವತಿ: ವಿಡಿಯೋ ವೈರಲ್

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಸದಾ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್​ ಆಗಿರುತ್ತಾರೆ. ತಮಗೆ ಏನಾದರೂ ಕುತೂಹಲ ಎನ್ನಿಸಿದ್ದನ್ನು ಕಂಡರೆ ಅದನ್ನು ಶೇರ್​ ಮಾಡಿಕೊಳ್ಳುತ್ತಾರೆ. ಅಂಥದ್ದೇ ಒಂದು ಕುತೂಹಲದ ವಿಡಿಯೋ ಈಗ Read more…

Shocking News: ಹಾಸ್ಟೆಲ್ ನಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ; ಹಸುಗೂಸನ್ನು ಹೊರಗೆಸೆದ ಪ್ರಾಂಶುಪಾಲ

ತೆಲಂಗಾಣದ ಆಘಾತಕಾರಿ ಘಟನೆಯೊಂದರಲ್ಲಿ, ಅಪ್ರಾಪ್ತ ವಿದ್ಯಾರ್ಥಿನಿ ಹಾಸ್ಟೆಲ್ ಆವರಣದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಪ್ರಾಂಶುಪಾಲರು ಹೆಣ್ಣು ಮಗುವನ್ನು 15 ಕಿಮೀ ದೂರದ ಕಸದ ತೊಟ್ಟಿಯಲ್ಲಿ ಎಸೆದಿದ್ದಾರೆ Read more…

BIG NEWS: ಕಾಂಗ್ರೆಸ್ ತೊರೆದು ‘ಕಮಲ’ ಹಿಡಿದ ಕಾಂಗ್ರೆಸ್ ಹಿರಿಯ ನಾಯಕ ಎ.ಕೆ. ಆಂಟೋನಿ ಪುತ್ರ

ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಎ.ಕೆ. ಆಂಟನಿ ಅವರ ಪುತ್ರ ಅನಿಲ್ ಆಂಟೋನಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕೇರಳದ ಕಾಂಗ್ರೆಸ್ ನಾಯಕರಾಗಿದ್ದ ಅನಿಲ್ ಆಂಟೋನಿ ಅವರು Read more…

ಮಹಿಳೆ ಸ್ನಾನ ಮಾಡ್ತಿದ್ದಾಗ ಮೊಬೈಲ್‌ ನಲ್ಲಿ ಚಿತ್ರೀಕರಿಸಿದ ಯುವಕ; ಕೇಸ್‌ ದಾಖಲಾಗುತ್ತಿದ್ದಂತೆ ಎಸ್ಕೇಪ್

ಮಹಿಳೆ ಸ್ನಾನ ಮಾಡುತ್ತಿದ್ದ ವೇಳೆ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಣ ಮಾಡ್ತಿದ್ದ ವ್ಯಕ್ತಿಯ ಮೇಲೆ ಬಿಹಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಟಿಟಿ ನಗರದಲ್ಲಿ 28 ವರ್ಷದ ಮಹಿಳೆ ಸ್ನಾನ Read more…

ತಮ್ಮ ವೇಗದಿಂದಲೇ ಗಮನ ಸೆಳೆದ ಸಿಂಧಿ ತಳಿಯ ಕುದುರೆಗಳಿಗೆ ಭಾರೀ ಡಿಮ್ಯಾಂಡ್

ದನಗಳ ಮಾರಾಟಕ್ಕೆ ಜಾತ್ರೆ ನಡೆಸುವಂತೆ ಬಿಹಾರದ ಮುಜಾಫರ್‌ಪುರದಲ್ಲಿ ಪ್ರಾಣಿಗಳ ಜಾತ್ರೆ ಅಥವಾ ಮೇಳ ನಡೆಯುತ್ತೆ. ಈ ಮೇಳದಲ್ಲಿ ಕುದುರೆಗಳನ್ನು ಮಾರಾಟ ಮಾಡಲಾಗುತ್ತದೆ. ಈ ಬಾರಿ ಕುದುರೆ ಮೇಳದಲ್ಲಿ ಆಕರ್ಷಣೆಯಾಗಿರೋದು Read more…

IPS ಅಧಿಕಾರಿಯಾಗುವ ಕನಸಿಗೆ ಕುತ್ತು ತಂದ ಟ್ಯಾಟೋ; ಯುವಕನ ಸಾವಿನ ಹಿಂದಿನ ರಹಸ್ಯ ಬಯಲು

ಕೈಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದರಿಂದ ಐಪಿಎಸ್ ಅಧಿಕಾರಿಯಾಗಲು ಸಾಧ್ಯವಿಲ್ಲ ಎಂದು ತಿಳಿದ ಯುಪಿಎಸ್‌ಸಿ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣದಲ್ಲಿ ಪೊಲೀಸರು ಅಂತಿಮ ವರದಿ ಸಲ್ಲಿಸಿದ್ದಾರೆ. ಲಕ್ನೋ ನಿವಾಸಿ ಅಭಿಷೇಕ್ Read more…

ಮಾಲೀಕನ ಜೊತೆ ನಾಯಿಯ ವ್ಯಾಯಾಮ: ಸೋ ಕ್ಯೂಟ್​ ಎನ್ನುತ್ತಿದ್ದಾರೆ ನೆಟ್ಟಿಗರು

ಸಾಮಾಜಿಕ ಮಾಧ್ಯಮದಲ್ಲಿ ಪ್ರಾಣಿಗಳ ಆಟೋಟಗಳನ್ನು ತೋರಿಸುವ ಹಲವಾರು ವಿಡಿಯೋಗಳು ಶೇರ್​ ಆಗುತ್ತವೆ. ಇವುಗಳ ಪೈಕಿ ಹಲವು ವಿಡಿಯೋಗಳು ಕ್ಯೂಟ್​ ಎನಿಸಿಕೊಳ್ಳುತ್ತವೆ. ಅಂಥದ್ದೇ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. Read more…

ಹತ್ತಲು ಸಿಗದ ಜಾಗ: ರಣಾಂಗಣವಾದ ರೈಲು ನಿಲ್ದಾಣ

ಥಾಣೆ: ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗುತ್ತಿರುವ ವೀಡಿಯೊ ಒಂದರಲ್ಲಿ ಪ್ರಯಾಣಿಕರು ಗಲಾಟೆಯಲ್ಲಿ ತೊಡಗಿರುವುದನ್ನು ನೋಡಬಹುದು. ಮಾರ್ಚ್ 3 ರಂದು ದಿವಾ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಕರ್ಜಾತ್‌ಗೆ ಹೋಗುವ Read more…

ಗೆಳೆಯನ ಮಾತು ಕೇಳಿ ಕೆನಡಾದಿಂದ ಬಂದ ಯುವತಿ ಹತ್ಯೆ; ವರ್ಷದ ಬಳಿಕ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ತನ್ನ ಪ್ರಿಯಕರನೊಂದಿಗೆ ಇರಲು ಕೆನಡಾದಿಂದ ಭಾರತಕ್ಕೆ ಮರಳಿದ ಯುವತಿಯನ್ನ ಆಕೆಯ ಪ್ರಿಯಕರನೇ ಹತ್ಯೆ ಮಾಡಿರೋ ಸಂಗತಿ ಬಯಲಾಗಿದೆ. ಹರಿಯಾಣದಲ್ಲಿ ಈ ಘಟನೆಯಾಗಿದ್ದು ಯುವತಿಯ ಶವದ ಕುರುಹು ಹೊಲದಲ್ಲಿ ಪತ್ತೆಯಾಗಿದೆ. Read more…

BIG NEWS: ಕೇಂದ್ರ ಸರ್ಕಾರ ವಿಪಕ್ಷಗಳ ಬಾಯಿ ಮುಚ್ಚಿಸಲು ಯತ್ನಿಸುತ್ತಿದೆ; ಖರ್ಗೆ ವಾಗ್ದಾಳಿ

ನವದೆಹಲಿ: ಕೇಂದ್ರ ಸರ್ಕಾರ ವಿಪಕ್ಷಗಳ ಬಾಯಿ ಮುಚ್ಚಿಸಲು ಯತ್ನಿಸುತ್ತಿದೆ. ಅದಾನಿ ಕುರಿತು ಜೆಪಿಸಿ ತನಿಖೆಗೆ ಎಲ್ಲಾ ವಿಪಕ್ಷಗಳು ಆಗ್ರಹಿಸಿದ್ದವು. ಆದರೆ ಕೇಂದ್ರ ಸರ್ಕಾರ ಈವರೆಗೆ ಯಾವುದೇ ತನಿಖೆ ನಡೆಸಿಲ್ಲ Read more…

Shocking Video| ಚಲಿಸುತ್ತಿರುವ ರೈಲು ಏರಲು ಯತ್ನಿಸಿದಾಗ ಅವಾಂತರ; ರೈಲಿನಡಿ ಸಿಲುಕಿದ ಇಬ್ಬರು ಪ್ರಯಾಣಿಕರು

ಚಲಿಸುತ್ತಿರುವ ರೈಲಿನಿಂದ ಇಳಿಯಲು ಅಥವಾ ಏರಲು ಯಾವುದೇ ಕಾರಣಕ್ಕೂ ಯತ್ನಿಸಬೇಡಿ ಎಂದು ಪದೇ ಪದೇ ಹೇಳುತ್ತಿದ್ದರೂ ಸಹ ಪ್ರಯಾಣಿಕರು ಇದ್ಯಾವುದಕ್ಕೂ ಕಿವಿಗೊಡದೆ ಅವಾಂತರಗಳನ್ನು ಮಾಡಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಇಂತಹದೇ Read more…

BIG NEWS: ಒಂದೇ ದಿನದಲ್ಲಿ 5000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೋವಿಡ್ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 5,335 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,929 Read more…

ಅವಳಿ ಎಕ್ಸಾಸ್ಟ್‌, ವಿನೂತನ ಇಂಡಿಕೇಟರ್‌ಗಳು – 2023 ರ ಕಿಯಾ ಸೆಲ್ಟೋಸ್‌ನ ಹೊಸ ಫೀಚರ್‌

ಭಾರತದಲ್ಲಿ ಕಿಯಾ ಮೋಟರ್ಸ್‌ನಿಂದ ಮೊದಲ ಬಾರಿಗೆ ಲಾಂಚ್ ಆದ ವಾಹನ ಸೆಲ್ಟೋಸ್. ಭಾರತದ ಮಾರುಕಟ್ಟೆಯಲ್ಲಿ ಭಾರೀ ಸ್ವೀಕೃತವಾಗಿರುವ ಈ ಕಾರು ಕಿಯಾಗೆ ಅತ್ಯಂತ ಮಹತ್ವದ ವಾಹನವೂ ಆಗಿದೆ. ಸೆಲ್ಟೋಸ್‌ನ Read more…

ಪರೀಕ್ಷೆಗೆ ತೆರಳುತ್ತಿದ್ದ ವೇಳೆ ಕಾರು ಅಪಘಾತ; ಸ್ಥಳದಲ್ಲೇ ಮೃತಪಟ್ಟ ವಿದ್ಯಾರ್ಥಿನಿ

ತನ್ನ ಸಹೋದರ ಮಾವನೊಂದಿಗೆ ಕಾರಿನಲ್ಲಿ ಪರೀಕ್ಷೆಗೆ ಹಾಜರಾಗಲು ತೆರಳುತ್ತಿದ್ದ ಬಾಲಕಿಯೊಬ್ಬಳು ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಮಧ್ಯ ಪ್ರದೇಶದ ಜಬಲ್ಪುಪರ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಕಟಾಂಗಿ ಪೊಲೀಸ್ Read more…

ಕಾನ್ಸ್ ಟೇಬಲ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 1.3 ಲಕ್ಷ CRPF ಕಾನ್ ಸ್ಟೇಬಲ್ ನೇಮಕಾತಿಗೆ ಅಧಿಸೂಚನೆ

ಸಿಆರ್‌ಪಿಎಫ್ ಕಾನ್ಸ್‌ ಟೇಬಲ್ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಸುದ್ದಿ ಇಲ್ಲಿದೆ. ಗೃಹ ವ್ಯವಹಾರಗಳ ಸಚಿವಾಲಯವು ಖಾಲಿ ಇರುವ 1.3 ಲಕ್ಷ CRPF ಕಾನ್ಸ್ಟೇಬಲ್ ಹುದ್ದೆ ನೇಮಕಾತಿಗೆ Read more…

ಅಪ್ಪ-ಅಮ್ಮನ ಪರ್ಮಿಶನ್ ಇಲ್ಲದೇನೇ ಬೆಂಗಳೂರು ಟ್ರಿಪ್‌ ಹೋರಟ ಅಪ್ರಾಪ್ತೆಯರು….! ದೂರು ದಾಖಲಾದ ತಕ್ಷಣವೇ ಪತ್ತೆ ಹಚ್ಚಿದ ಪೊಲೀಸರು

ಗಾರ್ಡನ್ ಸಿಟಿ ಸುತ್ತಬೇಕು ಅನ್ನೋ ಆಸೆಯಿಂದ ಇಬ್ಬರು ಅಪ್ರಾಪ್ತೆ ಬಾಲಕಿಯರು ಪಾಲಕರಿಗೆ ತಿಳಿಸದೇನೇ ಇಬ್ಬರು ಬಾಲಕರೊಂದಿಗೆ ಬೆಂಗಳೂರಿಗೆ ಬಂದಿದ್ದಾರೆ. ಈಗ ನಾಲ್ವರನ್ನ ಸಹ ದೆಹಲಿಯ ಚುನಭಟ್ಟಿ  ಪೊಲೀಸರು ಹುಡುಕಿ Read more…

ಕೃಷಿಯೇತರ ಚಟುವಟಿಕೆಗಳಿಗಾಗಿ ಕೃಷಿ ಭೂಮಿ ಮಾರಾಟಕ್ಕೆ ಗೋವಾ ಸರ್ಕಾರದ ‘ನಿರ್ಬಂಧ’

ಕೃಷಿ ಭೂಮಿಯನ್ನು ಖರೀದಿಸಿ ಅದನ್ನು ರಿಯಲ್ ಎಸ್ಟೇಟ್ ಸೇರಿದಂತೆ ಇತರೆ ಕೃಷಿಯೇತರ ಚಟುವಟಿಕೆಗಳಿಗೆ ಬಳಸುವುದನ್ನು ಗೋವಾ ಸರ್ಕಾರ ನಿರ್ಬಧಿಸಿದೆ. ಈ ಕುರಿತಂತೆ ನೂತನ ಮಸೂದೆಯನ್ನು ಅಂಗೀಕರಿಸಲಾಗಿದೆ. ಭತ್ತದ ಕೃಷಿ Read more…

ಇಂದು ಬಿಜೆಪಿ ಸಂಸ್ಥಾಪನಾ ದಿನ: 10 ಲಕ್ಷಕ್ಕೂ ಅಧಿಕ ಸ್ಥಳಗಳ ಗೋಡೆ ಮೇಲೆ ರಾರಾಜಿಸಲಿದೆ ‘ಏಕ್ ಬಾರ್ ಫಿರ್ ಸೆ ಮೋದಿ ಸರ್ಕಾರ್’ ಘೋಷವಾಕ್ಯ

ಏಪ್ರಿಲ್ 6 ರ ಇಂದು ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ ಮುಂದಿನ ಲೋಕಸಭಾ ಚುನಾವಣೆಯಲ್ಲೂ Read more…

ಆಂಧ್ರದಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ; 3 ತಿಂಗಳಲ್ಲಿ ಮೂರನೇ ಘಟನೆ

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮೂರು ತಿಂಗಳಲ್ಲಿ ಮೂರನೇ ಘಟನೆ ಇದಾಗಿದೆ. ರೈಲ್ವೆ ಅಧಿಕಾರಿಗಳ ಪ್ರಕಾರ, ಏಪ್ರಿಲ್ 5 ರ ಬುಧವಾರದಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...