alex Certify India | Kannada Dunia | Kannada News | Karnataka News | India News - Part 620
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಮಿಕನ ದೇಹ ಹೊಕ್ಕ ಕಬ್ಬಿಣದ ರಾಡ್;‌ ಎದೆ ನಡುಗಿಸುತ್ತೆ ಫೋಟೋ

ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿದ್ದ ಕಾರ್ಮಿಕರೊಬ್ಬರಿಗೆ ಕಬ್ಬಿಣದ ರಾಡ್‌ ಒಂದು ದೇಹಕ್ಕೆ ಹೊಕ್ಕಿಕೊಂಡು ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಥಾಣೆ ಬಳಿಯ ಬದ್ಲಾಪುರದಲ್ಲಿ ಜರುಗಿದೆ. 26 ವರ್ಷ Read more…

ಭಾರೀ ಪ್ರಮಾಣದಲ್ಲಿ ಇಡ್ಲಿ ತಯಾರಿಸುತ್ತಿರುವ ವಿಡಿಯೋ ಶೇರ್‌ ಮಾಡಿದ ಆನಂದ್ ಮಹೀಂದ್ರಾ

ದಕ್ಷಿಣ ಭಾರತದ ಅತ್ಯಂತ ಜನಪ್ರಿಯ ಉಪಹಾರದ ಐಟಂ ಯಾವುದು ಎಂದು ಕೇಳಿದರೆ ಬಹುಶಃ ನಮ್ಮ ನಿಮ್ಮೆಲ್ಲರ ಮನದಲ್ಲಿ ಏಕರೂಪವಾಗಿ ಮೂಡುವ ಹೆಸರು ’ಇಡ್ಲಿ’ ಎಂದರೆ ಅತಿಶಯೋಕ್ತಿ ಅಲ್ಲ ತಾನೇ? Read more…

ಗಂಟೆಗೆ 160 ಕಿಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್‌ ಎಕ್ಸ್‌ಪ್ರೆಸ್; ವಿಡಿಯೋ ವೈರಲ್

ದೇಶದ ರೈಲ್ವೇ ಮಾರ್ಗದ ಅತ್ಯಂತ ಸುಭದ್ರ ಹಳಿಗಳನ್ನು ಹೊಂದಿರುವ ಮಾರ್ಗಗಳಲ್ಲಿ ಒಂದಾದ ದೆಹಲಿ-ಭೋಪಾಲ್ ಮಾರ್ಗದಲ್ಲಿ ರೈಲುಗಳು ಸಾಮಾನ್ಯವಾಗಿ ತಮ್ಮ ಗರಿಷ್ಠ ವೇಗದಲ್ಲಿ ಸಂಚರಿಸುತ್ತವೆ. ಇದೇ ಮಾರ್ಗದಲ್ಲಿ ಸಂಚರಿಸುವ ಶತಾಬ್ದಿ Read more…

BIG NEWS: 24 ಗಂಟೆಯಲ್ಲಿ 1830 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕು ಮತ್ತೆ ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 1830 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,892 ಜನರು ಕೋವಿಡ್ Read more…

Video | ಭೂಕುಸಿತದಿಂದ ಬಂದ್ ಆದ ಶ್ರೀನಗರ – ಜಮ್ಮು ಹೆದ್ದಾರಿ

ಸುರಂಗವೊಂದರ ಮೇಲೆ ಭಾರೀ ಕಲ್ಲುಗಳು ಬಿದ್ದ ಕಾರಣ ಜಮ್ಮು-ಶ್ರೀನಗರ ಹೆದ್ದಾರಿಯ ಸಂಚಾರದಲ್ಲಿ ವ್ಯತ್ಯಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಇಲ್ಲಿನ ರಾಮ್ಬನ್ ಜಿಲ್ಲೆಯ ಪಂತ್ಯಾಲ್ ಪ್ರದೇಶದ ಟಿ5 ಸುರಂಗದ Read more…

Watch Video | ಜನ ಮೆಚ್ಚುಗೆಗೆ ಪಾತ್ರವಾಗಿದೆ ಪೊಲೀಸರು ಮಾಡಿರುವ ಮಾನವೀಯ ಕಾರ್ಯ

ಪೊಲೀಸರೂ ಸಹ ಮಾನವೀಯತೆಯಿಂದ ವರ್ತಿಸುತ್ತಾರೆ ಎಂದು ಸಾಬೀತು ಪಡಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶ ಪೊಲೀಸ್ ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿರುವ ಈ ವಿಡಿಯೋದಲ್ಲಿ, ಮೀರತ್‌‌ನಲ್ಲಿ Read more…

Viral Video | ಗೋವಾದ ಜನವಸತಿ ಪ್ರದೇಶದಲ್ಲಿ ಸೆರೆಸಿಕ್ಕ ಚಿರತೆ

ಗೋವಾದ ಹಳ್ಳಿಯೊಂದರಲ್ಲಿ ಕಪ್ಪು ಚಿರತೆ ಪ್ರತ್ಯಕ್ಷವಾಗಿದ್ರಿಂದ ಜನ ಭಯಭೀತರಾಗಿದ್ದರು. ಜನರ ಭೀತಿಗೆ ಕಾರಣವಾದ ಕಪ್ಪು ಚಿರತೆಯನ್ನು ರಕ್ಷಿಸಿದ್ದು ತಾತ್ಕಾಲಿಕವಾಗಿ ವೀಕ್ಷಣೆಗಾಗಿ ರಾಜ್ಯದ ಮೃಗಾಲಯಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅರಣ್ಯ ಇಲಾಖೆ Read more…

ಯೂಟ್ಯೂಬ್ ವಿಡಿಯೋ ಲೈಕ್ ಮಾಡಿದ್ರೆ ಹಣ ನೀಡೋದಾಗಿ ಆಮಿಷ; 8.5 ಲಕ್ಷ ರೂ. ಲಪಟಾಯಿಸಿದ ವಂಚಕ

ಅಪರಿಚಿತರನ್ನು ನಂಬಿ ಆನ್ ಲೈನ್ ನಲ್ಲಿ ಹಣ ಪಾವತಿಸಿ ಲಕ್ಷಗಟ್ಟಲೆ ಹಣ ಕಳೆದುಕೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಅಂತಹ ಮತ್ತೊಂದು ಘಟನೆಯಲ್ಲಿ ಗುರುಗ್ರಾಮ್ ನಿವಾಸಿಯೊಬ್ಬರಿಗೆ ಯೂಟ್ಯೂಬ್ ವೀಡಿಯೊಗಳನ್ನು ಲೈಕ್ ಮಾಡಿದ್ರೆ Read more…

ಕೊರೋನಾ ಸೋಂಕು ಹೆಚ್ಚಳ; ಬೂಸ್ಟರ್ ಡೋಸ್ ಕುರಿತು ಖ್ಯಾತ ಜೀವಶಾಸ್ತ್ರಜ್ಞ ಶೇಖರ್ ಮಾಂಡೆ ಅವರಿಂದ ಮಹತ್ವದ ಹೇಳಿಕೆ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದೆ. ಭಾನುವಾರ ಬೆಳಿಗ್ಗೆ ವರದಿಯಾದಂತೆ 24 ಗಂಟೆಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಆರು ತಿಂಗಳ ಅತ್ಯಧಿಕ ಅಂದರೆ 3,800 ಕ್ಕೂ Read more…

ಔತಣಕೂಟದಲ್ಲಿ ಟಿಶ್ಯೂ ಬದಲು 500 ರೂ. ನೋಟುಗಳನ್ನಿಟ್ಟಿದ್ರಾ ಮುಖೇಶ್ ಅಂಬಾನಿ ? ಇಲ್ಲಿದೆ ವೈರಲ್ ಫೋಟೋ ಹಿಂದಿನ ಅಸಲಿ ಸತ್ಯ

ಉದ್ಯಮಿ ಮುಖೇಶ್ ಅಂಬಾನಿ ಆಯೋಜಿಸಿದ್ದ ಔತಣ ಕೂಟದಲ್ಲಿ 500 ರೂಪಾಯಿಯ ನೋಟುಗಳೊಂದಿಗೆ ಆಹಾರ ಪದಾರ್ಥವನ್ನು ಬಡಿಸಿದಂತೆ ತೋರಿಸುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೋಟೋವನ್ನು ಶೇರ್ ಮಾಡಿದ Read more…

ತಮ್ಮ ಕ್ರಿಕೆಟ್‌ ಕೌಶಲ್ಯ ಪ್ರದರ್ಶಿಸಿದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಗುವಾಹಟಿ ಹೈಕೋರ್ಟ್ ನ್ಯಾಯಾಧೀಶರು ಮೈದಾನದಲ್ಲಿ T20 ಕ್ರಿಕೆಟ್ ಪಂದ್ಯವನ್ನಾಡಿದ್ದಾರೆ. ಪಂದ್ಯದಲ್ಲಿ ಒಂದು ತಂಡವನ್ನ ಮುನ್ನಡೆಸಿದ್ದ ಸಿಎಂ ಹಿಮಂತ್ ಬಿಸ್ವಾ ಶರ್ಮ Read more…

ಬೀಚ್ ನಲ್ಲಿ ಕುಡಿದ ಅಮಲಿನಲ್ಲಿ ಗಲಾಟೆ: ಸ್ನೇಹಿತನ ಗುಪ್ತಾಂಗ ಕತ್ತರಿಸಿದ ವ್ಯಕ್ತಿ

ಒಡಿಶಾದ ಕೇಂದ್ರಪಾರ ಜಿಲ್ಲೆಯ ಕಡಲತೀರದಲ್ಲಿ ಭಾನುವಾರ 32 ವರ್ಷದ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಜಗಳವಾಡಿದ ನಂತರ ತನ್ನ ಸ್ನೇಹಿತನ ಗುಪ್ತಾಂಗವನ್ನು ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಭಗಬತ್ ದಾಸ್(30) Read more…

ಮುಂಬೈನ ಕನ್ಹೇರಿ ಗುಹೆಗಳ ಸೊಬಗಿಗೆ ಬೆರಗಾಗದವರಾರು……?

ನೀವು ಚಾರಣ ಪ್ರಿಯರಾಗಿದ್ದರೆ ಮುಂಬೈನ ಕನ್ಹೇರಿ ಗುಹೆಗಳ ಸೊಬಗನ್ನು ಒಮ್ಮೆ ಕಣ್ತುಂಬಿಸಿಕೊಳ್ಳಲೇಬೇಕು. ಅಷ್ಟು ಸೊಗಸಾಗಿದೆ ಇಲ್ಲಿಯ ಸೌಂದರ್ಯ. ಈ ಗುಹೆಗಳು ಮತ್ತು ವರ್ಣಚಿತ್ರಗಳು ಭಾರತೀಯ ಕಲೆ ಮತ್ತು ಸಂಸ್ಕೃತಿಯ Read more…

ಅಚ್ಚರಿಯಾಗುವಂತಿದೆ ‘ಜಾರಿ ನಿರ್ದೇಶನಾಲಯ’ ದಾಖಲಿಸಿರುವ ಪ್ರಕರಣಗಳ ಸಂಖ್ಯೆ

ಜಾರಿ ನಿರ್ದೇಶನಾಲಯ ಕಳೆದ ಕೆಲವು ವರ್ಷಗಳಲ್ಲಿ ದಾಖಲಿಸಿರುವ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡು ಬಂದಿದ್ದು, 2018-19 ರಿಂದ 2021-22 ರ ಅವಧಿಯಲ್ಲಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡಾ Read more…

ಚಲಿಸುತ್ತಿದ್ದ ರೈಲಿನಲ್ಲೇ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಭೂಪ; 8 ಮಂದಿ ಗಾಯ

ಕೋಝಿಕ್ಕೋಡ್: ಭಾನುವಾರ ರಾತ್ರಿ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಎಲತ್ತೂರ್ ಬಳಿ ಎಕ್ಸ್‌ ಪ್ರೆಸ್ ರೈಲಿನಲ್ಲಿ ನಡೆದ ಜಗಳದ ನಂತರ ಅಪರಿಚಿತ ವ್ಯಕ್ತಿಯೊಬ್ಬರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪರಿಣಾಮ Read more…

ಸ್ವಂತ ಮನೆ ಇಲ್ಲ ಎಂದ ರಾಹುಲ್ ಗಾಂಧಿಗೆ 4 ಅಂತಸ್ತಿನ ಮನೆ ಕೊಟ್ಟ ಕಾಂಗ್ರೆಸ್ ನಾಯಕಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಪಕ್ಷದ ನಾಯಕಿ ಒಬ್ಬರು ನಾಲ್ಕು ಅಂತಸ್ತಿನ ಮನೆ ಕೊಟ್ಟಿದ್ದಾರೆ. 52 ವರ್ಷ ವಯಸ್ಸಾಗಿದ್ದರೂ ನನಗೆ ಸ್ವಂತ ಮನೆ ಇಲ್ಲ ಎಂದು ಕಾಂಗ್ರೆಸ್ Read more…

BIG NEWS: ಜಾಗತಿಕ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಯೇ ‘ನಂಬರ್ 1’

ಈ ಹಿಂದೆ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಜಾಗತಿಕ ಮಟ್ಟದ ಪ್ರಭಾವಿ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿಯವರು, ಇದೀಗ ‘ಮಾರ್ನಿಂಗ್ ಕನ್ಸಲ್ಟ್’ ಸಮೀಕ್ಷೆಯಲ್ಲಿ ಜಗತ್ತಿನ Read more…

ಮತ್ತೊಂದು ಊರಿನ ಹೆಸರು ಬದಲಾವಣೆ: ನಸ್ರುಲ್ಲಾಗಂಜ್ ಈಗ ಭೇರುಂಡ

ಇತ್ತೀಚಿಗೆ ಒಂದೆರಡು ಸ್ಥಳಗಳಿಗೆ ಮರುನಾಮಕರಣ ಮಾಡಿದ ನಂತರ, ಮಧ್ಯಪ್ರದೇಶ ರಾಜ್ಯ ಸರ್ಕಾರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಬುಧ್ನಿ ವಿಧಾನಸಭಾ ಕ್ಷೇತ್ರದಲ್ಲಿರುವ ನಸ್ರುಲ್ಲಾಗಂಜ್ ಎಂಬ ಮತ್ತೊಂದು ಪಟ್ಟಣದ Read more…

ಪಿ.ಹೆಚ್.ಡಿ. ಪದವಿ ಗಳಿಸಿದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಪತ್ನಿ

ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಪತ್ನಿ ಸುದೇಶ್ ಧನಕರ್ ಅವರು ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ಸುಸ್ಥಿರ ಅಭಿವೃದ್ಧಿ ಮತ್ತು ಅಂತರ್ಜಲ ಸಂರಕ್ಷಣೆಗಾಗಿ ಮಾಡಿದ ಕೆಲಸಕ್ಕಾಗಿ ಅರ್ಥಶಾಸ್ತ್ರದಲ್ಲಿ ಪಿಹೆಚ್‌ಡಿ Read more…

ವಿದ್ಯುತ್‌ ಶಾಕ್‌ನಲ್ಲಿ ಕೈ-ಕಾಲು ಕಳೆದುಕೊಂಡರೂ ಬಾಡಿ ಬಿಲ್ಡಿಂಗ್ ಸಾಧನೆಗೈದ ಛಲವಾದಿಗೆ ನೆಟ್ಟಿಗರ ಸಲಾಂ

ವಿದ್ಯುತ್‌ ಶಾಕ್ ಒಂದರಲ್ಲಿ ತಮ್ಮೆರಡೂ ಕಾಲುಗಳು ಹಾಗೂ ಒಂದು ಕೈಯನ್ನು ಕಳೆದುಕೊಂಡ 23 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ದೇಹಧಾರ್ಡ್ಯದ ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ. ಸೂರಜ್‌ ಗಾಯ್ವಾಲ್ ಹೆಸರಿನ ಇವರು Read more…

ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ: ಬಿಹಾರ ಸಿಎಂ ನಿತೀಶ್ ಕುಮಾರ್ ಮಾಹಿತಿ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಸಾರಾಮ್ ಮತ್ತು ಬಿಹಾರ್ ಷರೀಫ್ ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸಿಎಂ Read more…

ನಿವೃತ್ತಿ ದಿನ ಸಾರ್ಥಕ ಕಾರ್ಯ ಮಾಡಿದ ಎಸ್ಐ; ಸರ ಕಳೆದುಕೊಂಡಿದ್ದ ವೃದ್ಧೆಗೆ ಸರ್ಪ್ರೈಸ್ ಗಿಫ್ಟ್

ಸಾಮಾನ್ಯವಾಗಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರುಗಳ ಪೈಕಿ ಕೆಲವು ಇತ್ಯರ್ಥವಾಗದೇ ಹಾಗೇ ಉಳಿದುಹೋಗುತ್ತವೆ. ಕಳೆದುಹೋದ ಬೆಲೆಬಾಳುವ ವಸ್ತುಗಳನ್ನು ಹುಡುಕಿಕೊಡುವಂತೆ ನೀಡಿದ ಪ್ರಕರಣಗಳಲ್ಲಿ ಕೇರಳ ಪೊಲೀಸ್ ಇಲಾಖೆಯಲ್ಲಿ ನೂರಾರು ಪ್ರಕರಣಗಳು Read more…

ಅಕ್ರಮ ಪಿಸ್ತೂಲ್ ನಿಂದ ಬರ್ತ್ ಡೇ ಕೇಕ್ ಕಟ್ ಮಾಡಿದ ಆರೋಪಿ ಅಂದರ್

ಅಕ್ರಮ ಪಿಸ್ತೂಲ್ ಬಳಸಿ ಹುಟ್ಟುಹಬ್ಬದ ವೇಳೆ ಕೇಕ್ ಕಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ದೆಹಲಿಯ ನೆಬ್ ಸರೈ ಎಂಬಲ್ಲಿ ಈ ಘಟನೆ Read more…

ನಿವೃತ್ತ ಚಾಲಕನನ್ನು ಕಾರಿನಲ್ಲಿ ಕೂರಿಸಿಕೊಂಡು ಖುದ್ದು ಡ್ರೈವ್‌ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್ ಇನ್ಸ್‌ಪೆಕ್ಟರ್‌….!

ಪೊಲೀಸ್ ಚಾಲಕರೊಬ್ಬರು ತಮ್ಮ ಸೇವೆಯ ಕೊನೆಯ ದಿನದಂದು ಪೊಲೀಸ್ ಅಧಿಕಾರಿಯೊಬ್ಬರಿಂದ ಭಾವಪೂರ್ಣ ಗೌರವ ಪಡೆಯುತ್ತಿರುವ ವಿಡಿಯೋವೊಂದು ವೈರಲ್‌ ಆಗಿದೆ. ನಿವೃತ್ತಿಯಾಗಲಿದ್ದ ಹಿರಿಯ ಚಾಲಕನ ಸೇವೆಯ ಕೊನೆಯ ದಿನದಂದು ಅವರನ್ನು Read more…

64.61 ಲಕ್ಷ ರೂ. ವೇತನದೊಂದಿಗೆ ಹೊಸ ದಾಖಲೆ ನಿರ್ಮಿಸಿದ ಐಐಎಂ ವಿದ್ಯಾರ್ಥಿ ಅವ್ನಿ

IIM ಸಂಬಲ್‌ ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ ವಿದ್ಯಾರ್ಥಿನಿ ಅವ್ನಿ ಮಲ್ಹೋತ್ರಾ ಪ್ಲೇಸ್‌ ಮೆಂಟ್ ಸೀಸನ್‌ ನಲ್ಲಿ ಪಡೆದ ಅತ್ಯಧಿಕ ವೇತನ ಪ್ಯಾಕೇಜ್‌ಗಾಗಿ ದಾಖಲೆಯನ್ನು ನಿರ್ಮಿಸಿದ್ದಾರೆ. ಐಐಎಂ Read more…

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ನವದೆಹಲಿ: ಪಡಿತರ ಚೀಟಿ ಯೋಜನೆಯಡಿ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗುವವರಿಗೆ ಸಮಾಧಾನದ ಸುದ್ದಿಯಿದೆ. ಒಂದೆಡೆ ಸರ್ಕಾರ ಉಚಿತ ಪಡಿತರ ಅವಧಿಯನ್ನು ಡಿಸೆಂಬರ್‌ವರೆಗೆ ವಿಸ್ತರಿಸಿದೆ. ಮೋದಿ ಸರ್ಕಾರದ ಒನ್ ನೇಷನ್ Read more…

Watch Video | ದೇವಾಲಯದಲ್ಲಿ ವೃದ್ಧೆಯ ನೃತ್ಯಕ್ಕೆ ಮನಸೋತ ನೆಟ್ಟಿಗರು

ವಯಸ್ಸು ಎಂಬುದು ದೇಹಕ್ಕೆ ವಿನಾ ಮನಸ್ಸಿಗೆ ಅಲ್ಲ ಎನ್ನುವ ಮಾತಿಗೆ ಅದಕ್ಕೆ ಅನ್ವರ್ಥಕವಾಗಿ ಹಲವಾರು ವಯೋವೃದ್ಧರು ಸಾಧನೆ ಮಾಡುವುದನ್ನು ನಾವು ನೋಡಬಹುದು. ಅದರಲ್ಲಿಯೂ ಇಳಿ ವಯಸ್ಸಿನಲ್ಲಿ ಹುರುಪಿನಿಂದ ನೃತ್ಯ Read more…

ದೋಷಿ ಎಂದು ಘೋಷಿಸಿದ ಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಅರ್ಜಿ: ನಾಳೆ ವಿಚಾರಣೆ

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮನ್ನು ದೋಷಿ ಎಂದು ಘೋಷಿಸಿರುವ ನ್ಯಾಯಾಲಯದ ಆದೇಶದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅರ್ಜಿ ಸಲ್ಲಿಸಿದ್ದಾರೆ. ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ Read more…

ದೊಡ್ಡವನಾದ ಮೇಲೆ ಸ್ತ್ರೀವಾದಿಯಾಗುವೆ: ವಾಹನದ ಹಿಂಭಾಗದಲ್ಲಿ ಹೀಗೊಂದು ಬರಹ

ವಾಹನದ ಹಿಂಭಾಗದಲ್ಲಿ ಅಸಾಮಾನ್ಯ ಸಂದೇಶಗಳನ್ನು ಬರೆದಿರುವುದನ್ನು ನೀವು ನೋಡಿರುತ್ತೀರಿ. ಮನಸ್ಸಿನಲ್ಲಿ ಇರುವ ಭಾವನೆಗಳನ್ನು ತಮ್ಮ ತಮ್ಮ ವಾಹನಗಳ ಹಿಂಭಾಗ ಅಥವಾ ಮುಂಭಾಗದಲ್ಲಿ ಅಕ್ಷರ ರೂಪಕ್ಕೆ ಇಳಿಸುವುದು ಸಾಮಾನ್ಯ. ಅಂಥದ್ದೇ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಒಂದೇ ದಿನ 3,800 ಜನರಿಗೆ ಸೋಂಕು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3800 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,881 ಜನರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...