alex Certify India | Kannada Dunia | Kannada News | Karnataka News | India News - Part 626
ಕನ್ನಡ ದುನಿಯಾ
    Dailyhunt JioNews

Kannada Duniya

Viral Video | ಲಂಟಾನಾದಿಂದ ಆನೆಗಳ ಜೀವಗಾತ್ರದ ಕಲಾಕೃತಿ; ಬುಡಕಟ್ಟು ಜನಾಂಗದ ಅದ್ಭುತ ಕೌಶಲ್ಯ

ತಮಿಳುನಾಡಿನ ಕಡಲೂರಿನ ಬುಡಕಟ್ಟು ಜನಾಂಗವೊಂದು ತನ್ನ ಕಲಾಕೃತಿಗಳ ಮೂಲಕ ಸುದ್ದಿಯಲ್ಲಿದೆ. ಲಂಟಾನಾದಿಂದ ಮಾಡಲ್ಪಟ್ಟ ಆನೆಗಳ ಜೀವಗಾತ್ರದ ಕಲಾಕೃತಿಗಳ ಮೂಲಕ ನೀಲಗಿರಿಯ ಈ ಬುಡಕಟ್ಟು ಜನಾಂಗ ಸುದ್ದಿಯಲ್ಲಿದೆ. ಐಎಎಸ್ ಅಧಿಕಾರಿ Read more…

Watch Video | ರಾಜ ಗಾಂಭೀರ್ಯದಿಂದ ಕಾಡಿನೊಳಗೆ ನಡೆದು ಹೋದ ಹುಲಿ

ಆಸಕ್ತಿಕರ ಪೋಸ್ಟ್‌ಗಳೊಂದಿಗೆ ನೆಟ್ಟಿಗರನ್ನು ಸೆಳೆಯುವ ಉದ್ಯಮಿ ಆನಂದ್ ಮಹಿಂದ್ರಾ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಹುಲಿಯೊಂದು ಕಾಡಿನೊಳಗೆ ಹೋಗುತ್ತಿರುವ ವಿಡಿಯೋವೊಂದನ್ನು ಆನಂದ್ ಮಹಿಂದ್ರಾ ಹಂಚಿಕೊಂಡಿದ್ದಾರೆ. “ಬಹಳ ಆತ್ಮವಿಶ್ವಾಸದಿಂದ ಕಾಡಿನೊಳಗೆ ಹೋಗುತ್ತಿದೆ Read more…

ಕಪ್ಪು ಸೀರೆಯಲ್ಲಿ ಸದನಕ್ಕೆ ಆಗಮಿಸಿ ಅಚ್ಚರಿ ಮೂಡಿಸಿದ ಬಿಜೆಪಿ ಶಾಸಕಿ….!

ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಅಲ್ಲದೆ 30 ದಿನಗಳ ಒಳಗಾಗಿ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸುವಂತೆ Read more…

‘ಕೋವಿಡ್’ ಹೆಚ್ಚಳದ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಸೋಮವಾರದ ವೇಳೆಗೆ 134 ದಿನಗಳ ಬಳಿಕ ಇದೇ ಮೊದಲ ಬಾರಿಗೆ ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ Read more…

ಮುಂದಿನ ಶೈಕ್ಷಣಿಕ ಸಾಲಿನಿಂದ NEP ಪ್ರಕಾರ NCERT ಹೊಸ ಪಠ್ಯಪುಸ್ತಕ

ನವದೆಹಲಿ: 2024-25ರ ಶೈಕ್ಷಣಿಕ ವರ್ಷದಿಂದ ಹೊಸ ಶಿಕ್ಷಣ ನೀತಿಗೆ ಅನುಗುಣವಾಗಿ ಹೊಸ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಪರಿಚಯಿಸುವ ಸಾಧ್ಯತೆಯಿದೆ ಎಂದು ಶಿಕ್ಷಣ ಸಚಿವಾಲಯ ಸೋಮವಾರ ಹೇಳಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿಗೆ Read more…

BIG NEWS: ರಾಜ್ಯ ವಿಧಾನಸಭೆ ಚುನಾವಣೆ ಬಗ್ಗೆ BSP ನಾಯಕಿ ಮಾಯಾವತಿ ಮಹತ್ವದ ಘೋಷಣೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಕಳೆದ ಚುನಾವಣೆಯಲ್ಲಿ ಬಿ.ಎಸ್.ಪಿ. ಒಂದು ಸ್ಥಾನ ಗಳಿಸಿತ್ತು. ಈ ಬಾರಿ ಹೆಚ್ಚಿನ ಸ್ಥಾನ ಗಳಿಸಲು ಪಕ್ಷ Read more…

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ: ಉದ್ರಿಕ್ತರಿಂದ ಪೊಲೀಸ್ ವಾಹನಗಳು ಧ್ವಂಸ

ಕೋಲ್ಕತ್ತಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, ಹತ್ಯೆ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪೊಲೀಸ್ ವಾಹನಗಳನ್ನು ಧ್ವಂಸಗೊಳಿಸಲಾಗಿದೆ. ಕೋಲ್ಕತ್ತಾದ ತಿಲಜಾಲಾ ಪ್ರದೇಶದಲ್ಲಿ ತನ್ನ ನೆರೆಹೊರೆಯವರಿಂದ ಲೈಂಗಿಕ Read more…

ಸಂಸದ ಸ್ಥಾನದಿಂದ ಅನರ್ಹಗೊಂಡ ರಾಹುಲ್ ಗಾಂಧಿಗೆ ಮತ್ತೊಂದು ಶಾಕ್: ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಸೂಚನೆ

ನವದೆಹಲಿ: ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿ ಅವರಿಗೆ ಸೂಚನೆ ನೀಡಲಾಗಿದೆ. ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಯವರಿಗೆ Read more…

ವರದಕ್ಷಿಣೆಯಾಗಿ ಫಾರ್ಚುನರ್ ಕಾರ್ ಕೊಡಲಿಲ್ಲವೆಂದು ನವವಿವಾಹಿತೆಯ ಹತ್ಯೆ

ವರದಕ್ಷಿಣೆಗೆ ಕೇಳಿದ್ದ ಫಾರ್ಚುನರ್ ಕಾರ್ ಕೊಟ್ಟಿಲ್ಲವೆಂದು ಗಂಡನ ಮನೆಯವರು ಸೊಸೆಯನ್ನು ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಸೂರಜ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹತ್ಯೆಗೀಡಾದ ನವವಿವಾಹಿತ ಮಹಿಳೆಯ Read more…

ರಾಂಗ್ ರೂಟಲ್ಲಿ ಟ್ರಕ್ ಹಿಂದಿಕ್ಕಲು ಯತ್ನ; ಅಪಘಾತದ ಭೀಕರ ಕ್ಷಣಗಳು ಸಿಸಿ ಟಿವಿಯಲ್ಲಿ ಸೆರೆ

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ವರದಿಯಾದ ಭೀಕರ ಅಪಘಾತ ಪ್ರಕರಣದಲ್ಲಿ ಟ್ರಕ್ ವಾಹನವನ್ನು ಓವರ್‌ ಟೇಕ್ ಮಾಡಲು ಪ್ರಯತ್ನಿಸಿದ ಬೈಕ್ ಸವಾರ ಟ್ರಕ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಪಿಂಪ್ರಿ-ಚಿಂಚ್‌ವಾಡ್‌ನ ಕೇಟ್ ವಸ್ತಿ Read more…

ಹೆಣ್ಣುಮಗುವಿನ ತಂದೆಯಾದ ಬಿಹಾರ DCM ತೇಜಸ್ವಿ ಯಾದವ್

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ಪತ್ನಿ ರಾಚೆಲ್ ಅಕಾ ರಾಜಶ್ರೀ ಯಾದವ್ ಅವರು ಹೆಣ್ಣುಮಗುವಿನ ಪೋಷಕರಾಗಿದ್ದಾರೆ. ಸೋಮವಾರ ದೆಹಲಿಯ ಆಸ್ಪತ್ರೆಯಲ್ಲಿ ತೇಜಸ್ವಿಯವರ ಪತ್ನಿ ರಾಚೆಲ್ ಹೆಣ್ಣು Read more…

BIG NEWS: ರಾಹುಲ್ ಪರ ನಿಲ್ಲಲು ವಿಪಕ್ಷಗಳ ಎಲ್ಲ ಸಂಸದರ ರಾಜೀನಾಮೆಗೆ RJD ಶಾಸಕನ ಕರೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ಪ್ರತಿಭಟಿಸಿ ವಿರೋಧ ಪಕ್ಷದ ಎಲ್ಲಾ ಸಂಸದರು ರಾಜೀನಾಮೆ ನೀಡಬೇಕೆಂದು ಆರ್‌.ಜೆ.ಡಿ. ಶಾಸಕ ಭಾಯಿ ವೀರೇಂದ್ರ ಕರೆ ನೀಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಬೆದರಿಕೆ Read more…

ಹುಟ್ಟುಹಬ್ಬದ ಪಾರ್ಟಿ ಮಾಡಲು ಹೋದ ಯುವಕ ಓಯೋ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಒಡಿಶಾದ ಖಂಡಗಿರಿಯ ಓಯೋ ಹೋಟೆಲ್ ಒಂದರಲ್ಲಿ ಯುವಕನೊಬ್ಬ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ದುರ್ಗಾ ಪ್ರಸಾದ್ ಮಿಶ್ರಾ ಎಂದು ಗುರುತಿಸಲಾದ ಈ ಯುವಕ, ಕಟಕ್ ಜಿಲ್ಲೆಯ ನಿಯಾಲಿ Read more…

ಸಾರಸ್‌ ಕೊಕ್ಕರೆ ರಕ್ಷಿಸಿದ್ದ ಆರೀಫ್ ಖಾನ್‌ಗೆ ಅರಣ್ಯ ಇಲಾಖೆಯಿಂದ ನೋಟೀಸ್

ಗಾಯಗೊಂಡಿದ್ದ ಸಾರಸ್‌ ಕೊಕ್ಕರೆಯೊಂದನ್ನು ರಕ್ಷಿಸಿ ಆರೈಕೆ ಮಾಡಿ ಸುದ್ದಿಯಾಗಿದ್ದ ಆರೀಫ್ ಖಾನ್ ಗುಜ್ಜರ್‌ ಎಂಬ ವ್ಯಕ್ತಿ ವಿರುದ್ಧ ಉತ್ತರ ಪ್ರದೇಶ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ. ಈ ಕುರಿತು Read more…

ಸರ್ಕಾರದಿಂದ ಸಿಗಲಿದೆಯಾ ಉಚಿತ 239 ರೂಪಾಯಿ ರೀಚಾರ್ಜ್ ? ಇಲ್ಲಿದೆ ವೈರಲ್‌ ಸುದ್ದಿ ಹಿಂದಿನ ಅಸಲಿ ಸತ್ಯ

ಕೇಂದ್ರ ಸರ್ಕಾರದ ಮಾಹಿತಿ ಪ್ರಸರಣದ ಅಂಗವಾದ ಮಾಧ್ಯಮ ಮಾಹಿತಿ ಬ್ಯೂರೋ (ಪಿಐಬಿ) ವಾಟ್ಸಾಪ್‌ನಲ್ಲಿ ಸದ್ದು ಮಾಡುತ್ತಿರುವ ಸುಳ್ಳು ಸುದ್ದಿಯೊಂದರ ಕುರಿತು ಸ್ಪಷ್ಟನೆ ಕೊಟ್ಟಿದೆ. ಸಂದೇಶದಲ್ಲಿರುವ ’ನೀಲಿ ಬಣ್ಣದ ಲಿಂಕ್’ Read more…

Video | ನಿಸ್ಸಾನ್ 1 ಟನ್ ಚಾಲನೆ ಮಾಡಿದ ಕ್ರಿಕೆಟಿಗ ಸೂರ್ಯಕುಮಾರ್‌ ಯಾದವ್‌

ಸೂಪರ್‌ ಲಕ್ಸೂರಿ ವಾಹನ ನಿಸ್ಸಾನ್‌ 1 ಟನ್ ಚಾಲನೆ ಮಾಡಿದ ಕ್ರಿಕೆಟಿಗ ಸೂರ್ಯ ಕುಮಾರ್‌ ಯಾದವ್‌ ಈ ಬಗ್ಗೆ ಹಬ್ಬಿದ್ದ ವದಂತಿಗಳಿಗೆ ತೆರೆ ಎಳೆಯುವ ಸ್ಪಷ್ಟೀಕರಣ ನೀಡಿದ್ದಾರೆ. ಸಂಪೂರ್ಣ Read more…

ವಿದ್ಯುತ್‌ ಬಿಲ್ ವಸೂಲಿ ಮಾಡಲು ಬೈಕ್ ವಶಕ್ಕೆ ಪಡೆದ ಸಿಬ್ಬಂದಿ; ಅರೆನಗ್ನ ಸ್ಥಿತಿಯಲ್ಲಿ ಅಟ್ಟಿಸಿಕೊಂಡು ಹೋದ ಮಹಿಳೆ

ವಿದ್ಯುತ್‌ ಬಿಲ್ ಪಾವತಿ ಮಾಡಲಿಲ್ಲ ಎಂಬ ಕಾರಣಕ್ಕೆ ತನ್ನ ಮನೆಯ ವಸ್ತುಗಳನ್ನು ವಶಕ್ಕೆ ಪಡೆಯಲು ಬಂದ ವಿದ್ಯುತ್‌ ಪ್ರಸರಣ ಇಲಾಖೆ ಸಿಬ್ಬಂದಿಯನ್ನು ಅರೆನಗ್ನ ಸ್ಥಿತಿಯಲ್ಲೇ ಮಹಿಳೆಯೊಬ್ಬರು ಅಟ್ಟಿಸಿಕೊಂಡು ಹೋದ Read more…

ಭಾನುವಾರದ ಮೇಲೆ ಬಿದ್ದ ಕೆಟ್ಟ ದೃಷ್ಟಿಯನ್ನು ತೆಗೆಯಲು ಹೀಗೆ ಮಾಡಿದರು ಸ್ಮೃತಿ ಇರಾನಿ…!

ಸಾಮಾನ್ಯವಾಗಿ ಭಾನುವಾರದ ಬಹುತೇಕ ದಿನ ನೋಡ ನೋಡುತ್ತಿದ್ದಂತೆಯೇ ಮಾಯವಾಗಿಬಿಡುತ್ತದೆ ಎಂದು ಬಹುತೇಕರಿಗೆ ಅನಿಸುತ್ತದೆ. ಭಾನುವಾರ ಹಾಗೂ ಸೋಮವಾರದ ನಡುವೆ ಮತ್ತೊಂದು ದಿನವಿರಬೇಕಿತ್ತು ಎಂದು ನಮ್ಮಲ್ಲಿ ಬಹುತೇಕರಿಗೆ ಅನಿಸುತ್ತದೆ. ಕೇಂದ್ರ Read more…

ಮತ್ತೆ ಏರಿಕೆಯಾಗಲಿದೆಯಾ ರೆಪೋ ದರ ? ಎಲ್ಲರ ಚಿತ್ರ ಏಪ್ರಿಲ್ 6 ರ‌ RBI ಸಭೆಯತ್ತ…!

2023-24ರ ವಿತ್ತೀಯ ವರ್ಷದ ಮೊದಲ ದ್ವೈ-ಮಾಸಿಕ ಹಣಕಾಸು ನೀತಿ ಸಭೆಯ ವೇಳೆ ದೇಶೀ ಹಾಗೂ ಜಾಗತಿಕ ವಾಸ್ತವಗಳನ್ನು ಗಮನದಲ್ಲಿಟ್ಟುಕೊಂಡು ಸುಧಾರಣಾ ಕ್ರಮಗಳ ಕುರಿತು ಚರ್ಚಿಸಲಿದೆ. ಚಿಲ್ಲರೆ ಹಣದುಬ್ಬರ ಹಾಗೂ Read more…

ಇನ್ನಷ್ಟು ಸುರಕ್ಷಿತ ಹಾಗೂ ಸ್ಟೈಲಿಶ್ ಹೋಂಡಾ ಸಿಟಿ 2023; ಇಲ್ಲಿದೆ ಅದರ ವಿಶೇಷತೆ

ಕಳೆದ 25 ವರ್ಷಗಳಿಂದಲೂ ಜನಪ್ರಿಯವಾಗಿರುವ ಹೋಂಡಾ ಸಿಟಿ ಕಾರಿನ 2023ರ ಅವತರಣಿಕೆಯಲ್ಲಿ ಹೊಸ ಲುಕ್‌ನಲ್ಲಿ ಮಾರುಕಟ್ಟೆಗೆ ಬಂದಿದೆ. ಎಸ್‌ಯುವಿಗಳು ಭಾರತದ ಕಾರು ಮಾರುಕಟ್ಟೆ ಆಳುತ್ತಿರುವ ಸಂದರ್ಭದಲ್ಲಿಯೇ ಮಧ್ಯಮ ಗಾತ್ರ‍ದ Read more…

ಶ್ರೀ ಕೃಷ್ಣನಿಗೆ ಅರ್ಪಿತವಾದ ಕವ್ವಾಲಿ; ನೆಟ್ಟಿಗರ ಹೃದಯ ಗೆದ್ದ ಮುಸ್ಲಿಂ ಯುವತಿ

ಸಂಗೀತಕ್ಕೆ ದೇಶ, ಭಾಷೆ, ಧರ್ಮದ ಯಾವುದೇ ಎಲ್ಲೆಗಳಿಲ್ಲ ಎಂದು ಹೇಳಲಾಗುತ್ತದೆ. ಹೈದರಾಬಾದ್‌ನ ನವಾಬ್ ಸಾದಿಕ್ ಜಂಗ್ ಬಹದ್ದೂರ್‌ ರಚಿಸಿದ್ದು ಎನ್ನಲಾಗುವ ಈ ಕವ್ವಾಲಿಯು ಶ್ರೀ ಕೃಷ್ಣನನ್ನು ’ಕನ್ಹಯಾ’ ಎಂದು Read more…

ಆ ಕಾಲದ ಹ್ಯಾಂಡ್ಸ್‌ ಫ್ರೀ ಸಾಧನ ಹೇಗಿತ್ತು ಗೊತ್ತಾ ? ಇಂಟ್ರಸ್ಟಿಂಗ್‌ ಆಗಿದೆ ಈ ವಿಡಿಯೋ

ಇಂದಿನ ಕಾಲಮಾನದಲ್ಲಿ ಮನೆಮನೆಯಲ್ಲೂ ಸ್ಮಾರ್ಟ್‌ಫೋನ್‌ಗಳನ್ನು ನೋಡಬಹುದಾಗಿದೆ. ಪಿಸಿಗಳಿಗಿಂತಲೂ ಸ್ಮಾರ್ಟ್‌ಫೋನ್‌ಗಳಲ್ಲೇ ಅಂತರ್ಜಾಲದ ಬಳಕೆ ಹೆಚ್ಚಾಗಿರುವ ಈ ಕಾಲದ ಮಕ್ಕಳಿಗೆ ಬೇಸಿಕ್ ಟೆಲಿಫೋನ್‌‌ ಬಳಕೆಯ ದಿನಗಳ ಸಾಕ್ಷಾತ್‌ ದರ್ಶನವಾಗಿಲ್ಲ. ದೊಡ್ಡದೊಂದು ಡೈಯಲಿಂಗ್ Read more…

BIG NEWS: ಒಂದೇ ದಿನ ಮತ್ತೆ 1800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ ಮತ್ತೆ 1800 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

100% ʼಶಾಖಾಹಾರಿʼ ಬಟರ್‌ ಚಿಕನ್‌…..! ಹೆಸರು ಕೇಳಿಯೇ ದಂಗು ಬಡಿದ ನೆಟ್ಟಿಗರು

ಆರೋಗ್ಯದ ಮೇಲಿನ ಕಾಳಜಿಯಿಂದ ಮಾಂಸಾಹಾರ ಸೇವನೆಯನ್ನು ಸೀಮಿತಗೊಳಿಸಬೇಕೆಂದು ಬಹುತೇಕರು ಅಂದುಕೊಂಡರೂ ಒಮ್ಮೆ ರುಚಿ ಕಂಡ ನಾಲಿಗೆಗಳು ಸುಮ್ಮನಿರಬೇಕಲ್ಲ? ಇಂಥ ಮಂದಿಗೆಂದೇ ಪರಿಚಯಿಸಲಾದ ’100% ವೆಜ್ ಬಟರ್‌ ಚಿಕನ್’ ಖಾದ್ಯದ Read more…

Shocking: 7 ವರ್ಷದ ಬಾಲಕಿಯನ್ನು ಹತ್ಯೆಗೈದು ಸೂಟ್ಕೇಸ್ ನಲ್ಲಿ ತುಂಬಿದ ಪಾಪಿ…!

32 ವರ್ಷದ ವ್ಯಕ್ತಿಯೊಬ್ಬ ತನ್ನ ನೆರೆಮನೆಯ ಕುಟುಂಬದ ಏಳು ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ಮೃತದೇಹವನ್ನು ಸೂಟ್ಕೇಸ್ ನಲ್ಲಿ ತುಂಬಿಟ್ಟಿದ್ದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ Read more…

ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ವಿಶ್ವದ ಅತಿ ಎತ್ತರದ ರೈಲ್ವೆ ಬ್ರಿಡ್ಜ್; ಮೈ ನವಿರೇಳಿಸುವ ವಿಡಿಯೋ ವೈರಲ್

ವಿಶ್ವದ ಅತಿ ಎತ್ತರದ ರೈಲ್ವೆ ಬ್ರಿಡ್ಜ್ ಎಂಬ ಹೆಗ್ಗಳಿಕೆ ಹೊಂದಿರುವ ಜಮ್ಮು ಕಾಶ್ಮೀರದ ಚೆನಾಬ್ ಸೇತುವೆ ಈ ವರ್ಷಾಂತ್ಯದ ವೇಳೆಗೆ ಉದ್ಘಾಟನೆಗೊಳ್ಳಲಿದೆ. ಈಗಾಗಲೇ ಸೇತುವೆ ಮೇಲೆ ಪರೀಕ್ಷಾರ್ಥ ರೈಲು Read more…

ಬಿಜೆಪಿ ಶಾಸಕನ ಜೊತೆ ಸ್ಟೇಜ್ ಹಂಚಿಕೊಂಡ ಬಿಲ್ಕಿಸ್ ಬಾನು ಅತ್ಯಾಚಾರಿ; ಅವನನ್ನು ಮತ್ತೆ ಜೈಲಿನಲ್ಲಿ ನೋಡ ಬಯಸುತ್ತೇನೆ ಎಂದ ಟಿಎಂಸಿ ಸಂಸದೆ

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿ ಜೈಲು ಪಾಲಾಗಿದ್ದವನು ಸನ್ನಡತೆ ಕಾರಣಕ್ಕೆ ಬಿಡುಗಡೆಯಾಗಿದ್ದು, ಇದೀಗ ಬಿಜೆಪಿ ಸಂಸದ ಹಾಗೂ ಶಾಸಕರು ಪಾಲ್ಗೊಂಡಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾನೆ. Read more…

ಕೊಲೆ ಮಾಡಿದವರಿಗೆ ‘ಜೀವಾವಧಿ’ ಶಿಕ್ಷೆ ವಿಧಿಸಲು ಕಾರಣವಾಯ್ತು ಗಿಳಿ ಸಾಕ್ಷಿ….!

9 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಒಂದನ್ನು ಭೇದಿಸಲು ಗಿಳಿ ನೆರವಾಗಿರುವ ಅಚ್ಚರಿಯ ಸುದ್ದಿ ಇದು. ಗಿಳಿ ಕೊಟ್ಟ ಸುಳಿವಿನಿಂದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಇದೀಗ ನ್ಯಾಯಾಲಯ Read more…

ಎಡ್‌-ಟೆಕ್‌ ಯೂನಿಕಾರ್ನ್ ವಿರುದ್ಧ ಸಿಡಿದೆದ್ದು ಹೊಸ ಯೂಟ್ಯೂಬ್ ಚಾನೆಲ್ ಸೃಷ್ಟಿಸಿದ ಶಿಕ್ಷಕರು

ಫಿಸಿಕ್ಸ್‌ವಾಲಾ ಎಡ್‌ಟೆಕ್ ಸಂಸ್ಥೆ ಹಾಗೂ ಸಂಕಲ್ಪ್ ಯೂಟ್ಯೂಬ್ ಚಾನೆಲ್ ನಡುವಿನ ವಿವಾದವೊಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡುತ್ತಿದೆ. ಏನಿದು ಸಂಕಲ್ಪ್ ? ಫಿಸಿಕ್ಸ್‌ವಾಲಾದಲ್ಲಿ (ಯೂನಿಕಾರ್ನ್ ಕಂಪನಿ) ಕೆಲಸ ಮಾಡುತ್ತಿದ್ದ Read more…

ಸೌದಿ ದೊರೆ ಉಡುಗೊರೆಯಾಗಿ ನೀಡಿದ್ದ ಚೀತಾ ಹೃದಯಾಘಾತದಿಂದ ಸಾವು

ಹೈದರಾಬಾದ್‌ನ ನೆಹ್ರೂ ಮೃಗಾಲಯ ಉದ್ಯಾನವನಕ್ಕೆ ಸೌದಿ ಅರೇಬಿಯಾದ ರಾಜ ಕಳುಹಿಸಿದ್ದ ಚೀತಾ ಹೃದಯಾಘಾತದಿಂದ ಮೃತಪಟ್ಟಿದೆ. ’ಅಬ್ದುಲ್ಲಾಹ್‌’ ಹೆಸರಿನ ಈ 15 ವರ್ಷದ ಚೀತಾ ಸಾವಿಗೆ ಹೃದಯಾಘಾತವೇ ಕಾರಣವೆಂದು ಮರಣೋತ್ತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...