alex Certify India | Kannada Dunia | Kannada News | Karnataka News | India News - Part 633
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಮೊದಲ ಡೀಲಕ್ಸ್‌ ರೈಲು ʼಡೆಕ್ಕನ್ ಕ್ವೀನ್‌ʼ ಗೆ ಈಗ 92 ವರ್ಷ

ಮಹಾರಾಷ್ಟ್ರದ ಎರಡು ಪ್ರಮುಖ ನಗರಗಳಾದ ಪುಣೆ ಮತ್ತು ಮುಂಬೈಗೆ ಸಂಪರ್ಕ ಕಲ್ಪಿಸುವ ದೇಶದ ಮೊದಲ ಡೀಲಕ್ಸ್ ರೈಲು ʼಡೆಕ್ಕನ್ ಕ್ವೀನ್ʼ ಎಕ್ಸ್‌ಪ್ರೆಸ್ ಗೆ ಬುಧವಾರ 92 ವರ್ಷ ತುಂಬಿದೆ. Read more…

ಒಂದು ಟೊಯೊಟಾ ಫಾರ್ಚೂನರ್‌ ಮಾರಾಟವಾದರೆ ಸರ್ಕಾರಕ್ಕೆ 18 ಲಕ್ಷ ರೂ., ಕಂಪನಿಗೆ 40,000 ರೂ. ಮಾತ್ರ….!

ಸರ್ಕಾರ ಹಾಕುವ ತೆರಿಗೆ ಬಗ್ಗೆ ಇತ್ತೀಚೆಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ತೆರಿಗೆ ಪ್ರಮಾಣದ ಬಗ್ಗೆ ಆಕ್ಷೇಪಗಳಿವೆ. ಈ ನಡುವೆ ಗ್ರಾಹಕರು ಒಂದು ಟೊಯೊಟಾ ಫಾರ್ಚೂನರ್‌ ಖರೀದಿ ಮಾಡಿದರೆ ಸರ್ಕಾರದ Read more…

BIG NEWS: ಭಾಷೆಗಳ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಹತ್ವದ ಹೇಳಿಕೆ; ಎಲ್ಲಾ ಭಾರತೀಯ ಭಾಷೆಗಳು ರಾಷ್ಟ್ರ ಭಾಷೆಗಳು, ಯಾವುದೂ ಕಡಿಮೆಯಲ್ಲ

ಗಾಂಧಿನಗರ: ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ), 2020 ಪ್ರಾದೇಶಿಕ ಭಾಷೆಗಳಲ್ಲಿ ಶಿಕ್ಷಣವನ್ನು ನೀಡಲು ಹೆಚ್ಚಿನ ಒತ್ತು ನೀಡುತ್ತದೆ ಎಂದು ಒತ್ತಿಹೇಳಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಎಲ್ಲಾ ಭಾರತೀಯ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗತೊಡಗಿದ್ದು, ಕಳೆದ 24 ಗಂಟೆಯಲ್ಲಿ 4,041 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ Read more…

BIG NEWS: ಬ್ಯಾಂಕ್ ಉದ್ಯೋಗಿ ಮೇಲೆ ಭಯೋತ್ಪಾದಕ ನಡೆಸಿದ ಗುಂಡಿನ ದಾಳಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕರು ಹಿಂದೂ ಬ್ಯಾಂಕ್ ಉದ್ಯೋಗಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಈ ಭಯಾನಕ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ರಾಜಸ್ಥಾನ ಮೂಲದ ವಿಜಯಕುಮಾರ್ ಅವರು ಅರೆ ಎಂಬಲ್ಲಿ Read more…

ರೈಲ್ವೆ ಸ್ಟೇಶನ್ ಕಂಟ್ರೋಲ್ ರೂಮಿಗೆ ಬಂದ ಅನಿರೀಕ್ಷಿತ ಅತಿಥಿ ಕಂಡು ಬೆಚ್ಚಿಬಿದ್ದ ಸಿಬ್ಬಂದಿ

ಹಾವು ಅಂದ್ರೆ ಯಾರಿಗೆ ಭಯ ಇಲ್ಲ ಹೇಳಿ…… ಎಲ್ಲೋ ದೂರದಲ್ಲಿ ಬುಸ್ ಅಂತ ಸದ್ದು ಕೇಳಿದ್ರೂ, ಜೀವ ಬಾಯಿಗೆ ಬಂದಿರುತ್ತೆ. ಅಂಥದ್ರಲ್ಲಿ ಹಾವೊಂದು ಹೆಡೆ ಎತ್ತಿಕೊಂಡು ಎದುರಿಗೆ ಬಂದರೆ Read more…

ಸಿಲಿಂಡರ್ ಸಾಗಣೆ ಟ್ರಕ್ ಡಿಕ್ಕಿ: ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಸಾವು, 31 ಜನರಿಗೆ ಗಂಭೀರ ಗಾಯ

ಮೊರಾದಾಬಾದ್: ಸಿಲಿಂಡರ್ ಸಾಗಣೆ ಟ್ರಕ್ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದ ಮೊಹಮ್ಮದ್(35), ಛೋಟೆ ಶಾ(45), Read more…

ಪ್ರತಿ ಮಸೀದಿಯಲ್ಲೂ ಶಿವಲಿಂಗ ಹುಡುಕುವ ಅಗತ್ಯವಿಲ್ಲ: ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್‌ ಭಾಗ್ವತ್‌ ಮಹತ್ವದ ಹೇಳಿಕೆ

ಪ್ರತಿಯೊಂದು ಮಸೀದಿಯಲ್ಲೂ ಶಿವಲಿಂಗವನ್ನು ಹುಡುಕುವ ಮತ್ತು ಈ ಬಗ್ಗೆ ಹೊಸ ವಿವಾದಗಳನ್ನು ಸೃಷ್ಟಿಸುವ ಅಗತ್ಯವಿಲ್ಲ ಎಂದು ಆರ್.ಎಸ್.ಎಸ್. ಮುಖ್ಯಸ್ಥರಾದ ಮೋಹನ್ ಭಾಗವತ್ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಜ್ಞಾನವಾಪಿ ಮಸೀದಿಯ Read more…

ದೆಹಲಿ ವಿವಿಯಲ್ಲಿ ಸಲಿಂಗಕಾಮಿಗಳ ಸಂಭ್ರಮ, ಮೈಮರೆತು ಚುಂಬಿಸಿದ ಜೋಡಿಗಳು

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದಲ್ಲಿ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ್ದ ‘ಪ್ರೈಡ್ ಪರೇಡ್’ ನಲ್ಲಿ ಲೆಸ್ಬಿಯನ್ ಮತ್ತು ಸಲಿಂಗ ಜೋಡಿಗಳು ಸಂಭ್ರಮಿಸಿದ್ದಾರೆ. ‘ಲವ್ ಈಸ್ ಲವ್’, ‘ನಾವು ಭಯದಿಂದ Read more…

ಪೋಷಕರು, ಮಕ್ಕಳಿಗೆ ಗುಡ್ ನ್ಯೂಸ್: ಕೇಂದ್ರದಿಂದ ‘ಪಿಎಂ ಶ್ರೀ ಶಾಲೆ’ ಆರಂಭ

ನವದೆಹಲಿ: ಕೇಂದ್ರ ಸರ್ಕಾರದಿಂದ ‘ಪಿಎಂ ಶ್ರೀ ಶಾಲೆ’ಗಳನ್ನು ಸ್ಥಾಪಿಸಲು ಚಿಂತನೆ ನಡೆದಿದ್ದು, ಇವು ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಗಶಾಲೆಗಳಾಗಿವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. Read more…

ಸಿಂಗರ್ ಸಿಧು ಮೂಸೆವಾಲಾ ಹತ್ಯೆ ಬೆನ್ನಲ್ಲೇ 424 ವಿಐಪಿಗಳಿಗೆ ಮತ್ತೆ ಭದ್ರತೆ ನೀಡಿದ ಪಂಜಾಬ್ ಸರ್ಕಾರ

ಚಂಡೀಗಢ: ಜೂನ್ 7 ರಿಂದ 424 ವಿಐಪಿಗಳಿಗೆ ಭದ್ರತೆಯನ್ನು ಪುನಃ ಒದಗಿಸಲು ಪಂಜಾಬ್ ಸರ್ಕಾರ ನಿರ್ಧರಿಸಿದೆ. ಕಾಂಗ್ರೆಸ್ ನಾಯಕ ಹಾಗೂ ಗಾಯಕ ಸಿಧು ಮೂಸೆವಾಲಾ ಹತ್ಯೆಯಾದ ಐದು ದಿನಗಳ Read more…

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಬಾಲಕಿ ಪರಾರಿ

ನವದೆಹಲಿ: ಹೊಟ್ಟೆನೋವು ಎಂದು ನೋಯ್ಡಾ ಸೆಕ್ಟರ್-30ರ ಜಿಲ್ಲಾ ಆಸ್ಪತ್ರೆಗೆ ಬಂದ ಬಾಲಕಿಯೊಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಳಿಕ ಪರಾರಿಯಾಗಿದ್ದಾಳೆ. ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಸುದ್ದಿ ಆಸ್ಪತ್ರೆಯಲ್ಲಿ Read more…

ಏಳು ಬಾರಿ ಗುಂಡಿನ ದಾಳಿಗೊಳಗಾಗಿದ್ದ ಅಧಿಕಾರಿಗೆ UPSC ಯಲ್ಲಿ ರ್ಯಾಂಕ್

2009 ರಲ್ಲಿ 83 ಕೋಟಿ ರೂಪಾಯಿಗಳ ಹಗರಣವನ್ನು ಬಯಲಿಗೆಳೆದು ವೈರಿಗಳಿಂದ ಏಳು ಬಾರಿ ಗುಂಡುಗಳನ್ನು ಹೊಡೆಸಿಕೊಂಡಿದ್ದ ಉತ್ತರ ಪ್ರದೇಶದ ಅಧಿಕಾರಿ ರಿಂಕೂ ಸಿಂಗ್ ರಾಹಿ ಯು ಪಿ ಎಸ್ Read more…

ಶಿಕ್ಷಕರಿಗೆ ವೇತನ ನೀಡದ್ದಕ್ಕೆ ಅಧಿಕಾರಿಗೆ ಚಪ್ಪಲಿ ತೋರಿಸಿದ ವಿದ್ಯಾರ್ಥಿನಿ

ಆಕೆ ಶಾಲೆಗೆ ಹೋಗುವ ವಿದ್ಯಾರ್ಥಿನಿ. ಆಟ-ಪಾಠದಲ್ಲಿ ಸದಾ ಮುಂದು. ಅಷ್ಟೇ ಗಟ್ಟಿಗಿತ್ತಿ ಕೂಡಾ. ಇತ್ತೀಚೆಗೆ ಶಾಲೆಗೆ ಬಂದ ತಪಾಸಣಾ ಅಧಿಕಾರಿಗಳಿಗೇನೆ ಚಪ್ಪಲಿ ತೋರಿಸಿದ್ದಾಳೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ Read more…

BIG NEWS: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ದೃಢ

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಸ್ಪಷ್ಟಪಡಿಸಿದ್ದು, ಸೋನಿಯಾ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಉಗ್ರರಿಂದ ಹತ್ಯೆಗೊಳಗಾದ ಶಿಕ್ಷಕಿ ಪುತ್ರಿ ಹೇಳಿದ ಹೃದಯವಿದ್ರಾವಕ ಮಾತು

ಶ್ರೀನಗರ: ಭಯೋತ್ಪಾದಕರಿಂದ ಹತರಾದ ಶಿಕ್ಷಕಿ ರಜನಿ ಬಾಲಾ ಅವರ 13 ವರ್ಷದ ಮಗಳಿಗೆ ಬುಧವಾರ ಅಮ್ಮನಿಲ್ಲದ ಮೊದಲ ದಿನ. ಬೆಳಗ್ಗೆ ಎಬ್ಬಿಸಲು ಬಾರದ ಅಮ್ಮ, ಕೊಠಡಿ ಹೊರಗೆ ಕುಟುಂಬ Read more…

BIG BREAKING: ಬ್ಯಾಂಕ್‌ ಮ್ಯಾನೇಜರ್‌ ಮೇಲೆ ಗುಂಡು ಹಾರಿಸಿದ ಉಗ್ರರು

ಜಮ್ಮು ಕಾಶ್ಮೀರದಲ್ಲಿ ಎರಡು ದಿನಗಳ ಹಿಂದಷ್ಟೇ ಶಿಕ್ಷಕಿಯೊಬ್ಬರನ್ನು ಶಾಲೆಯಲ್ಲೇ ಗುಂಡಿಕ್ಕಿ ಹತ್ಯೆ ಮಾಡಿದ್ದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕರಣ ಮರುಕಳಿಸಿದೆ. ಬ್ಯಾಂಕ್‌ ಮ್ಯಾನೇಜರ್‌ ಒಬ್ಬರ ಮೇಲೆ ಜಮ್ಮು Read more…

ಸಾಲ ತೀರಿಸಲಾಗದೆ ಪುಟ್ಟ ಮಗಳನ್ನು ಕೊಂದು ರೈಲಿಗೆ ಸಿಲುಕಿ ಸಾಯಲು ಮುಂದಾಗಿದ್ದ ತಂದೆ

ಮುಂಬೈ: ಸಾಲಗಾರರ ಉಪಟಳ ತಾಳಲಾಗುತ್ತಿಲ್ಲ ಎಂದು 50 ಲಕ್ಷ ರೂಪಾಯಿ ಸಾಲ ಉಳಿಸಿಕೊಂಡಿದ್ದ ವ್ಯಕ್ತಿ ಕುಟುಂಬ ಸಮೇತ ಆತ್ಮಹತ್ಯೆ ಮಾಡಲು ಪ್ರಯತ್ನಿಸಿ, ಏಳು ವರ್ಷದ ಮಗಳನ್ನು ಕಳೆದುಕೊಂಡ ದಾರುಣ Read more…

‘ಇಂದಿನಿಂದ ಹೊಸ ಅಧ್ಯಾಯ, ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ ಸೇವೆಗಾಗಿ ಕೆಲಸ ಮಾಡುತ್ತೇನೆ’ ಬಿಜೆಪಿ ಸೇರ್ಪಡೆಗೆ ಮೊದಲು ಹಾರ್ದಿಕ್ ಪಟೇಲ್ ಹೇಳಿಕೆ

ನವದೆಹಲಿ: ಗುಜರಾತ್ ಯುವ ನಾಯಕ ಹಾರ್ದಿಕ್ ಪಟೇಲ್ ಇಂದು ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ಗುಜರಾತ್ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 24 ಗಂಟೆಯಲ್ಲಿ 19,509 ಸಕ್ರಿಯ ಪ್ರಕರಣಗಳು ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,712 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದ್ದು, 24 ಗಂಟೆಯಲ್ಲಿ Read more…

ಕಿಡ್ನಿ ಕಸಿ ದಂಧೆ ಭೇದಿಸಿದ ಪೊಲೀಸರು: ವೈದ್ಯರು ಸೇರಿ 10 ಮಂದಿ ಅರೆಸ್ಟ್

ನವದೆಹಲಿ: ಕಿಡ್ನಿ ಕಸಿ ದಂಧೆ ಭೇದಿಸಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ಕುಲದೀಪ್ ರೇ ವಿಶ್ವಕರ್ಮ(ಕಿಂಗ್‌ಪಿನ್), ಸರ್ವಜೀತ್ ಜೈಲ್ವಾಲ್(37), ಶೈಲೇಶ್ ಪಟೇಲ್(23), ಎಂ.ಡಿ. Read more…

ತಳ್ಳು ಗಾಡಿ ವೃದ್ಧನಿಗೆ ನೆರವಾಗಿ ಮಾನವೀಯತೆ ಮೆರೆದ ಪೊಲೀಸರು

ಇತ್ತೀಚಿನ ದಿನಗಳಲ್ಲಿ ಪೊಲೀಸರೆಂದರೆ ದರ್ಪ ತೋರುವವರು ಎಂಬ ಮಾತುಗಳು ಕ್ರಮೇಣ ಜನರ ಮನಃಪಟಲದಿಂದ ದೂರವಾಗುತ್ತಿವೆ. ಏಕೆಂದರೆ, ಈ ಪೊಲೀಸರು ತಮ್ಮಲ್ಲೂ ಮಾನವೀಯತೆ ಇದೆ ಎಂಬುದನ್ನು ಜನಸಾಮಾನ್ಯರಿಗೆ ತೋರಿಸುತ್ತಲೇ ಬಂದಿದ್ದಾರೆ. Read more…

ಹಳ್ಳಿ ಸೊಬಗನ್ನು ನೆನಪಿಸಿದ ʼಮಣ್ಣಿನ ಒಲೆʼ – ಬಾಲ್ಯದ ದಿನಗಳನ್ನು ನೆನಪಿಸಿಕೊಂಡ ನೆಟ್ಟಿಗರು

ಆಧುನೀಕರಣ, ನಗರೀಕರಣವಾದಂತೆ ನಮ್ಮ ಶ್ರೀಮಂತ ಪರಂಪರೆ, ಸಂಪ್ರದಾಯಗಳು ಕಣ್ಮರೆಯಾಗುತ್ತಾ ಹೋಗುತ್ತವೆ. ಕೊಳಾಯಿಗಳು ಬಂದು ಬಾವಿಯಲ್ಲಿ ನೀರು ಸೇದುವ ಪದ್ಧತಿ ನಿಂತು ಹೋಯಿತು, ಟಿವಿಗಳು ಬಂದು ರೇಡಿಯೋ ಕೇಳುವವರ ಸಂಖ್ಯೆ Read more…

ನಡೆದಾಡುವ ಈ ಎಲೆ ನೋಡಿ ನಿಬ್ಬೆರಗಾದ ನೆಟ್ಟಿಗರು…..!

ಪ್ರಕೃತಿಯ ಸೃಷ್ಟಿಯೇ ಅಂತಹದ್ದು. ಈ ಪ್ರಕೃತಿಯು ನಮ್ಮನ್ನು ಯಾವಾಗಲೂ ವಿಸ್ಮಯಗೊಳಿಸುತ್ತಲೇ ಇರುತ್ತದೆ. ಈ ಪ್ರಕೃತಿ ಎಷ್ಟು ಸುಂದರ-ಸೊಬಗನ್ನು ಹೊಂದಿರುತ್ತದೆಯೋ ಅಷ್ಟೇ ವಿಚಿತ್ರ-ವೈಶಿಷ್ಟ್ಯತೆಗಳನ್ನು ಸೃಷ್ಟಿ ಮಾಡುತ್ತಲೇ ಇರುತ್ತದೆ. ಇಂತಹದ್ದೊಂದು ವಿಚಿತ್ರ Read more…

ಸರ್ಕಾರಿ ಕಚೇರಿಯಲ್ಲಿ ಅಲ್ ಖೈದಾ ಸಂಸ್ಥಾಪಕ ಬಿನ್ ಲಾಡೆನ್ ಫೋಟೋ….!

ಜಗತ್ತಿನಲ್ಲಿ ಎಂತೆಂಥ ಜನರಿರುತ್ತಾರೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ. ವಿಶ್ವದ ಕುಖ್ಯಾತ ಭಯೋತ್ಪಾದಕ ಎಂದೇ ಹೆಸರಾಗಿದ್ದ ಅಲ್ ಖೈದಾ ಸಂಸ್ಥಾಪಕ ಒಸಮಾ ಬಿನ್ ಲಾಡೆನ್ ಫೋಟೋವನ್ನು ಉತ್ತರ ಪ್ರದೇಶದ Read more…

ಅಂಗಾಂಗ ದಾನಕ್ಕೆ ಪತಿಯ ಒಪ್ಪಿಗೆ ಬೇಕಿಲ್ಲ; ಹೈಕೋರ್ಟ್ ಮಹತ್ವದ ಆದೇಶ

ಪ್ರಕರಣವೊಂದರ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್, ಅಂಗಾಂಗ ದಾನಕ್ಕೆ ಸಂಬಂಧಿಸಿದಂತೆ ಮಹತ್ವದ ಆದೇಶ ನೀಡಿದೆ. ಅಂಗಾಂಗ ದಾನ ಮಾಡಲು ವಿವಾಹಿತ ಮಹಿಳೆ ತನ್ನ ಪತಿಯ ಸಮ್ಮತಿ ಪಡೆಯಬೇಕಿಲ್ಲ ಎಂದು Read more…

ತಾಯಿ ಅಪ್ಲೋಡ್ ಮಾಡಿದ ಫೋಟೋ ಕಾರಣಕ್ಕೆ ಸಿಕ್ಕಿಬಿದ್ದ ಐನಾತಿ ಕಳ್ಳ….!

ಅಪರಾಧ ಜಗತ್ತಿನಲ್ಲಿ ಒಂದೇ ಒಂದು ಸುಳಿವು ಸಿಕ್ಕರೂ ಸಾಕು, ಅಪರಾಧಿ ಎಲ್ಲೇ ಇದ್ದರೂ ಹುಡುಕಿ ತೆಗೆಯಬಹುದು ಅನ್ನೊದಕ್ಕೆ ಈ ಘಟನೆ ಬೆಸ್ಟ್ ಎಗ್ಸಾಂಪಲ್. ಇದು ಮಧ್ಯಪ್ರದೇಶ ಇಂದೋರ್​​​ನ ಬಾಣಗಂಗಾನಲ್ಲಿ Read more…

ಅಪ್ರಾಪ್ತರಿಗೆ ವಾಹನ ಕೊಡುವ ಪೋಷಕರು ಓದಲೇಬೇಕು ಈ ಸುದ್ದಿ

ಮಕ್ಕಳು ಹಠ ಮಾಡಿದ್ರೆ ಸಾಕು, ಮಕ್ಕಳು ಸಮಾಧಾನ ಆದರೆ ಸಾಕು ಅಂತ ಪಾಲಕರು ಏನು ಬೇಕಾದ್ರೂ ಮಾಡ್ತಾರೆ. ಇಲ್ಲೂ ಕೂಡಾ 17 ವರ್ಷದ ಬಾಲಕ ಕಾರು ಓಡಿಸ್ತೇನೆ ಅಂತ Read more…

BIG BREAKING: ಇಸ್ಲಾಮಿ ಸಂಘಟನೆ PFI ಗೆ ED ಬಿಗ್ ಶಾಕ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 33 ಖಾತೆ ಫ್ರೀಜ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಸ್ಲಾಮಿ ಸಂಘಟನೆ ಪಿಎಫ್ಐ ನ ಕನಿಷ್ಠ 33 ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಫ್ರೀಜ್ ಮಾಡಿದೆ. ಅಕ್ರಮ ಹಣ ವರ್ಗಾವಣೆ ತಡೆ Read more…

UPSC ಪರೀಕ್ಷೆಯಲ್ಲಿ ಎರಡನೇ ಬಾರಿಯೂ ರ್ಯಾಂಕ್ ಗಳಿಸಿದ ಯುವತಿ

ಇತ್ತೀಚೆಗೆ ಪ್ರಕಟಗೊಂಡ UPSC ಪರೀಕ್ಷಾ ಫಲಿತಾಂಶದಲ್ಲಿ ರ್ಯಾಂಕ್ ಪಡೆದವರು ಅನೇಕ ಜನರಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಇಂತಹ ಪ್ರೇರಣಾದಾಯಕ ಕತೆಗಳಲ್ಲಿ ದಿವ್ಯಾ ಶಕ್ತಿ ಎಂಬ ಬಿಹಾರದ ಯುವತಿಯ ಯಶೋಗಾಥೆಯೂ ಸೇರಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...