alex Certify India | Kannada Dunia | Kannada News | Karnataka News | India News - Part 634
ಕನ್ನಡ ದುನಿಯಾ
    Dailyhunt JioNews

Kannada Duniya

OMG: ರಸಗುಲ್ಲಾ ಕಾರಣಕ್ಕೆ 10 ಕ್ಕೂ ಅಧಿಕ ರೈಲುಗಳೇ ರದ್ದು…!

ರಸಗುಲ್ಲಾ…… ಈ ಪದ ಕೇಳ್ತಿದ್ದ ಹಾಗೇನೇ ಬಾಯಲ್ಲಿ ನೀರು ಬಂದು ಬಿಡುತ್ತೆ. ಬಂಗಾಳದ ಪ್ರಸಿದ್ಧ ಸಿಹಿ ಇದು. ಇದೇ ಸಿಹಿ ರಸಗುಲ್ಲಾ ಈಗ ರೈಲ್ವೆ ಇಲಾಖೆಯವರ ಪಾಲಿಗೆ ಕಹಿಯಾಗಿ Read more…

ಬೆಚ್ಚಿಬೀಳಿಸುವಂತಿದೆ ಸಾರ್ವಜನಿಕರ ಸಮ್ಮುಖದಲ್ಲೇ ನಡೆದಿರುವ ಬರ್ಬರ ಹತ್ಯೆ

ಜನ‌ನಿಬಿಡ ಸ್ಥಳದಲ್ಲಿ ವ್ಯಕ್ತಿಯೊಬ್ಬನನ್ನು ಅಪಾಯಕಾರಿ ಆಯುಧದಿಂದ ಗುಂಪೊಂದು ಅಟ್ಟಾಡಿಸಿ ಹತ್ಯೆ ಮಾಡಿದ ವಿಡಿಯೋ ವೈರಲ್ ಆಗಿದ್ದು, ಪಂಜಾಬ್‌ನ ಮೋಗಾ ಜಿಲ್ಲೆಯ ಬದ್ನಿ ಕಲಾನ್ ಪ್ರದೇಶದ ಮಾರುಕಟ್ಟೆಯಲ್ಲಿ ಈ ದಾಳಿ Read more…

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆಗೆ ಮಹಾರಾಷ್ಟ್ರ ಉಸ್ತುವಾರಿ

ನವದೆಹಲಿ: ರಾಜ್ಯಸಭೆಯ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಅವರನ್ನು ಮಹಾರಾಷ್ಟ್ರ ವೀಕ್ಷಕರಾಗಿ ನೇಮಿಸಲಾಗಿದೆ. ರಾಜಸ್ಥಾನಕ್ಕೆ ಪವನ್ ಕುಮಾರ್ ಬನ್ಸಾಲ್ ಮತ್ತು Read more…

ಮದುವೆಯಾಗಬೇಕಿದ್ದ ಹುಡುಗನನ್ನೇ ಬಂಧಿಸಿದ್ದ ‘ಲೇಡಿ ಸಿಂಗಂ’ ಅರೆಸ್ಟ್

ಗುವಾಹಟಿ: ತನ್ನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ವ್ಯಕ್ತಿಯನ್ನು ವಂಚನೆ ಆರೋಪದ ಮೇಲೆ ಕಳೆದ ತಿಂಗಳು ಬಂಧಿಸಿದ್ದ ಅಸ್ಸಾಂ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಅವರನ್ನು ನಿನ್ನೆ ಭ್ರಷ್ಟಾಚಾರದ ಆರೋಪದ ಮೇಲೆ Read more…

ಜೀವನ ನಿರ್ವಹಣೆಗೆ ತರಕಾರಿ ಮಾರುವ ಈ ವೃದ್ಧೆ ವಯಸ್ಸೆಷ್ಟು ಗೊತ್ತಾ….?

ಸ್ವಾಭಿಮಾನಿ ವೃದ್ಧೆಯೊಬ್ಬರು ತಮ್ಮ ವಯಸ್ಸಿನ ವಿಚಾರ ಪಕ್ಕಕ್ಕಿಟ್ಟು ತರಕಾರಿ ಮಾರಾಟ ಮಾಡಿ ಮನೆ ನಡೆಸುವ ಸಾಹಸ ಕತೆ ಇದು 102 ವರ್ಷದ ತರಕಾರಿ ಮಾರಾಟಗಾರ್ತಿ ಲಕ್ಷ್ಮಿ ಮೈತಿಗೆ ವಯಸ್ಸು Read more…

Shocking: ಯುವತಿ ಬದುಕಿದ್ದಾಗಲೇ ಡೆತ್ ಸರ್ಟಿಫಿಕೇಟ್ ಕೊಟ್ಟ ಡಾಕ್ಟರ್….!

ನಮ್ಮ ಆರೋಗ್ಯದಲ್ಲಿ ಚೂರೇ ಚೂರು ಏರುಪೇರು ಆದ್ರೆ ಸಾಕು, ತಕ್ಷಣವೇ ಡಾಕ್ಟರ್ ಹತ್ರ ಚೆಕ್ಅಪ್‌ಗೆ ಹೋಗಿಬಿಡ್ತೇವೆ. ಡಾಕ್ಟರ್, ಅಂಥದ್ದೇನೂ ಆಗಿಲ್ಲ ಅಂತ ಹೇಳಿ ಒಂದೆರಡು ಟ್ಯಾಬ್ಲೆಟ್ ಬರೆದುಕೊಟ್ಟಾಗಲೇ ನಾವು Read more…

ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಸರ್ಕಾರಿ ಯೋಜನೆಗಳಿಗೆ ಕ್ರೆಡಿಟ್ ಲಿಂಕ್ಡ್ ಪೋರ್ಟಲ್ ಪ್ರಾರಂಭ

ನವದೆಹಲಿ: ಫಲಾನುಭವಿಗಳಿಗೆ ಸರ್ಕಾರಿ ಯೋಜನೆ ತಲುಪಿಸುವ ರಾಷ್ಟ್ರೀಯ ಕ್ರೆಡಿಟ್ ಲಿಂಕ್ಡ್ ಪೋರ್ಟಲ್ ಅನ್ನು ಪ್ರಧಾನಮಂತ್ರಿ ನಾಳೆ ಪ್ರಾರಂಭಿಸಲಿದ್ದಾರೆ. ಜನ ಸಮರ್ಥ ಪೋರ್ಟಲ್ ಇದಾಗಿದ್ದು, ಜೂನ್ 6 ರ ನಾಳೆ Read more…

ಆಸ್ಪತ್ರೆಯಲ್ಲಿ ಪದೇ ಪದೇ ಕೈಕೊಟ್ಟ ಕರೆಂಟ್: ಮೊಬೈಲ್ ಬೆಳಕಲ್ಲೇ ವೈದ್ಯರಿಂದ ಶಸ್ತ್ರಚಿಕಿತ್ಸೆ

ನವದೆಹಲಿ: ಬಿಹಾರದ ಸಸಾರಂ ಜಿಲ್ಲೆಯ ಸದರ್ ಆಸ್ಪತ್ರೆಯ ವೈದ್ಯರು ವಿದ್ಯುತ್ ವ್ಯತ್ಯಯವಾಗಿದ್ದರಿಂದ ಸ್ಮಾರ್ಟ್‌ ಫೋನ್ ಫ್ಲ್ಯಾಷ್‌ ಲೈಟ್‌ ಸಹಾಯದಿಂದ ಶಸತ್ರಚಿಕಿತ್ಸೆ ಮಾಡಿದ್ದಾರೆ. ಕತ್ತಲೆಯಲ್ಲಿ ವೈದ್ಯರು ಫ್ಲ್ಯಾಷ್‌ ಲೈಟ್ ಬಳಸುತ್ತಿರುವ Read more…

ನಿಂತಿದ್ದ ಕಾರ್ ನೊಳಗೇ ಕೊನೆಯುಸಿರೆಳೆದ 3 ಮಕ್ಕಳು: ಆಟವಾಡುವಾಗಲೇ ಉಸಿರುಗಟ್ಟಿ ಸಾವು

ತಮಿಳುನಾಡು(ತಿರುನೆಲ್ವೇಲಿ): ನಿಲ್ಲಿಸಿದ್ದ ಕಾರ್ ನೊಳಗೆ ಸಿಲುಕಿ ಮೂವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಜೂನ್ 4 ರಂದು ರಾತ್ರಿ ತಿರುನಲ್ವೇಲಿ ಜಿಲ್ಲೆಯ ಪನಗುಡಿ ಬಳಿಯ ಲೆಬ್ಬೈ ಕುಡಿಯಿರಿಪ್ಪು Read more…

Big News: 108 ಗಂಟೆಗಳಲ್ಲಿ 75 ಕಿ.ಮೀ. ಉದ್ದದ ಹೆದ್ದಾರಿ ನಿರ್ಮಾಣ

ಮಹಾರಾಷ್ಟ್ರದ 75 ಕಿ.ಮೀ ಉದ್ದದ ಅಮರಾವತಿ – ಅಕೋಲಾ ಹೆದ್ದಾರಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ದಾಖಲೆ ಸಮಯದಲ್ಲಿ ನಿರ್ಮಾಣವಾಗಲಿದೆ. ಹೆದ್ದಾರಿ ನಿರ್ಮಾಣ ಕಾಮಗಾರಿ ಜೂನ್ 3 ರಂದು ಆರಂಭವಾಗಿದ್ದು, Read more…

Shocking: ಗಂಡು ಮಗುವನ್ನೇಕೆ ಹೆರಲಿಲ್ಲ ಎಂದು ಮಹಿಳೆ ಮೇಲೆ ಅಮಾನುಷ ಹಲ್ಲೆ

ಮಹೋಬಾ: ಗಂಡು ಮಗುವನ್ನು ಹೆರಲಿಲ್ಲ ಎಂಬ ಕಾರಣಕ್ಕೆ 31 ವರ್ಷದ ಮಹಿಳೆಯೊಬ್ಬಳನ್ನು ಆಕೆಯ ಪತಿ ಮತ್ತು ಅತ್ತೆ ಅಮಾನುಷ ಹಲ್ಲೆ ನಡೆಸಿ, ಅರೆಪ್ರಜ್ಞಾವಸ್ಥೆಗೆ ತಳ್ಳಿದ್ದಾರೆ. ಹಲ್ಲೆ ನಡೆಸಲು ಮರ Read more…

ಮಾವನ ಮನೆ ಮುಂದೆ ನವ ವಧುವಿನ ಸಖತ್ ಡಾನ್ಸ್….!

ಭಾರತೀಯ ಮದುವೆಗಳೆಂದರೆ ಅಲ್ಲಿ ಮನೋರಂಜನೆಗೆ ಕೊರತೆಯೇ ಇರುವುದಿಲ್ಲ. ಕೆಲವು ಪ್ರದೇಶಗಳಲ್ಲಿ ಮೋಜು, ಮಸ್ತಿ, ನೃತ್ಯ ಎಲ್ಲವೂ ಸಮ್ಮಿಳಿತಗೊಂಡು ಮದುವೆ ಸಂಭ್ರಮವನ್ನು ಇಮ್ಮಡಿಗೊಳಿಸುತ್ತವೆ. ಇಲ್ಲೊಂದು ಮದುವೆ ಸಂಭ್ರಮದ ವಿಡಿಯೋ ಸಾಕಷ್ಟು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 24 ಗಂಟೆಯಲ್ಲಿ 15 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 4270 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, 24 ಗಂಟೆಯಲ್ಲಿ Read more…

ಕಾಫಿ ಆರ್ಡರ್ ಮಾಡಿದಾತನಿಗೆ ಕಪ್‌ನಲ್ಲಿ ಸಿಕ್ತು ಚಿಕನ್‌ ಪೀಸ್‌ !

ನಿತ್ಯ ಬದುಕಿನಲ್ಲಿ ಲವಲವಿಕೆ, ಚೈತನ್ಯ ತುಂಬುವ ಶಕ್ತಿ ಇರುವುದು ಒಂದು ಕಪ್‌ ಕಾಫಿ ಅಥವಾ ಟೀಗೆ. ಬಹುತೇಕರ ನಿತ್ಯ ಬದುಕು ಶುರುವಾಗುವುದು ಕೂಡ ಒಂದು ಕಪ್‌ ಕಾಫಿ ಅಥವಾ Read more…

ದೇಶದಲ್ಲಿ ಇದೇ ಮೊದಲ ಬಾರಿಗೆ ಲಸಿಕೆ ಮಿಶ್ರಣಕ್ಕೆ ಅನುಮತಿ: ಬೂಸ್ಟರ್ ಡೋಸ್ ಗೆ ಕೋರ್ಬೆವ್ಯಾಕ್ಸ್

ನವದೆಹಲಿ: ಲಸಿಕೆ ಮಿಶ್ರಣಕ್ಕೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಒಪ್ಪಿಗೆ ನೀಡಿದೆ. ಬೂಸ್ಟರ್ ಡೋಸ್ ಪಡೆಯುವ ಸಂದರ್ಭದಲ್ಲಿ ಕೋರ್ಬೆವ್ಯಾಕ್ಸ್ ಲಸಿಕೆ ಪಡೆದುಕೊಳ್ಳಲು ಅನುಮೋದನೆ ನೀಡಲಾಗಿದೆ. 5 ರಿಂದ 18 Read more…

ಪರಿಶಿಷ್ಟ ಜಾತಿ ಮಕ್ಕಳಿಗೆ ಗುಡ್ ನ್ಯೂಸ್

ನವದೆಹಲಿ: ಪರಿಶಿಷ್ಟ ಜಾತಿ ಮಕ್ಕಳಿಗಾಗಿ ಶ್ರೇಷ್ಠ ಸ್ಕೀಂ(ಫಾರ್ ರೆಸಿಡೆನ್ಸಿಯಲ್ ಎಜುಕೇಶನ್ ಟಾರ್ಗೆಟೆಡ್ ಏರಿಯಾ –SRESHTA) ವಸತಿಯುತ ಶಿಕ್ಷಣ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕೇಂದ್ರ ಸಾಮಾಜಿಕ ನ್ಯಾಯ Read more…

ದಿಢೀರ್ ಬೆಳವಣಿಗೆಯಲ್ಲಿ ಎಲ್ಲಾ ಸಚಿವರ ರಾಜೀನಾಮೆ: ನಾಳೆ ಒಡಿಶಾ ಸಚಿವ ಸಂಪುಟ ಪುನಾರಚನೆ

ನವದೆಹಲಿ: ಸಚಿವ ಸಂಪುಟ ಪುನಾರಚನೆಗೆ ಮುನ್ನ ಒಡಿಶಾದ ನವೀನ್‌ ಪಟ್ನಾಯಕ್‌ ಸರ್ಕಾರದ ಎಲ್ಲ ಸಚಿವರು ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ. ಹೊಸ ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ Read more…

ಕೇಂದ್ರದಿಂದ ಮಹತ್ವದ ನಿರ್ಧಾರ: ವಿವಾದಿತ ಅತ್ಯಾಚಾರ ಪ್ರಚಾರದ ಡಿಯೋ ಜಾಹೀರಾತುಗಳಿಗೆ ಬ್ರೇಕ್

ನವದೆಹಲಿ: ದೆಹಲಿ ಮಹಿಳಾ ಆಯೋಗದ ಪತ್ರದ ಬೆನ್ನಲ್ಲೇ ಸ್ತ್ರೀದ್ವೇಷ ಮತ್ತು ಅತ್ಯಾಚಾರ ಉತ್ತೇಜಿಸುವ ಡಿಯೋಡರೆಂಟ್ ಮತ್ತು ಬಾಡಿ-ಸ್ಪ್ರೇ ಜಾಹೀರಾತುಗಳ ಪ್ರಸಾರಕ್ಕೆ ಕೇಂದ್ರ ಬ್ರೇಕ್ ಹಾಕಿದೆ. ಜಾಹೀರಾತು ಏಜೆನ್ಸಿಗಳು ಮತ್ತು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಒಂದೇ ದಿನದಲ್ಲಿ ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3,962 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಏರಿಕೆಯಾಗಿದ್ದು, 24 ಗಂಟೆಯಲ್ಲಿ Read more…

SHOCKING: ಚಾಕೊಲೇಟ್ ತಿಂದು ವಿದ್ಯಾರ್ಥಿ ಸಾವು

ಪಾಟ್ನಾ: ಬಿಹಾರದ ಭೋಜ್‌ ಪುರ ಜಿಲ್ಲೆಯಲ್ಲಿ 7 ನೇ ತರಗತಿ ವಿದ್ಯಾರ್ಥಿಯೊಬ್ಬ ಚಾಕೊಲೇಟ್ ತಿಂದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಉದ್ವಂತನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೋನಪುರ Read more…

ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯ

ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗಿದೆ. ಬಸ್ ಕಿಟಕಿ ಗಾಜು ಒಡೆದು, ಚಾಲಕ ಮತ್ತು ನಿರ್ವಾಹಕನ ಮೇಲೆ ದಾಳಿ ನಡೆಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಚಾಲಕ ಬಸವರಾಜ Read more…

ಕಾರ್​ ನಲ್ಲಿ ಬಾಲಕಿ ಮೇಲೆ ಗ್ಯಾಂಗ್​ ರೇಪ್​​: ಆರೋಪಿಗಳಲ್ಲಿ ಶಾಸಕರ ಪುತ್ರ ಶಾಮೀಲು

ಕಾನೂನು ಎಷ್ಟೆ ಕಟ್ಟುನಿಟ್ಟಾಗಿದ್ದರೂ, ನಡೀತಾ ಇರೋ ಅಪರಾಧ ಪ್ರಮಾಣ ಮಾತ್ರ ಕಡಿಮೆ ಆಗ್ತಿಲ್ಲ. ಈಗ ಮತ್ತೆ ದೇಶ ಬೆಚ್ಚಿಬೀಳುವಂತಹ ಘಟನೆ ಹೈದ್ರಾಬಾದ್​​ನಲ್ಲಿ ನಡೆದಿದೆ. ಅದು ಹೈದ್ರಾಬಾದ್​​ನ ಐಶಾರಾಮಿ ಪ್ರದೇಶ Read more…

ಲಿಫ್ಟ್ ನಲ್ಲೇ ಕಾಮುಕನಿಂದ ಕಿರುಕುಳ, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ದೃಶ್ಯ

ಸೂರತ್: ಲಿಫ್ಟ್ ನಲ್ಲೇ ಯುವಕನೊಬ್ಬ 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೂರತ್ ನಲ್ಲಿ ನಡೆದಿದ್ದು, ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಲಿಫ್ಟ್ ನಲ್ಲಿ Read more…

ಜಮ್ಮು -ಕಾಶ್ಮೀರದಲ್ಲಿ ಉದ್ದೇಶಿತ ಹತ್ಯೆಗಳ ಬಗ್ಗೆ ಸ್ಪೋಟಕ ಮಾಹಿತಿ ನೀಡಿದ ರೈನಾ; ಪಿತೂರಿ ಮಾಡಿದ ಪಾಕಿಸ್ತಾನ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ದೇಶಿತ ಹತ್ಯೆಗಳ ಬಗ್ಗೆ ಮಾತನಾಡಿದ ಬಿಜೆಪಿ ನಾಯಕ ರವೀಂದರ್ ರೈನಾ ಶಾಂತಿ ಹಾಳು ಮಾಡಲು ಪಾಕಿಸ್ತಾನದ ಪಿತೂರಿ ನಡೆಸಿದೆ ಎಂದು ಆರೋಪಿಸಿದ್ದಾರೆ. ಜಮ್ಮು Read more…

BIG NEWS: ಶಾಸಕನ ಪುತ್ರ ಸೇರಿ ಐವರಿಂದ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಕಾರಿನಲ್ಲಿ ಪೈಶಾಚಿಕ ಕೃತ್ಯ

ಹೈದರಾಬಾದ್: ಮರ್ಸಿಡೀಸ್ ಕಾರಿನಲ್ಲಿ ಪ್ರಭಾವಿ ಕುಟುಂಬಕ್ಕೆ ಸೇರಿದ ಐವರು ಕಾಮುಕರು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಅಮಾನುಷ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಈ ಕೃತ್ಯದಲ್ಲಿ ಶಾಸಕರೊಬ್ಬರ Read more…

ಮತ್ತೊಂದು ವಿಷ ಅನಿಲ ಸೋರಿಕೆ ದುರಂತ; 30ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಮತ್ತೊಂದು ವಿಷ ಅನಿಲ ಸೋರಿಕೆ ದುರಂತ ನಡೆದಿದೆ. ವಿಷಾನಿಲ ಸೋರಿಕೆಯಾಗಿ 30 ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ವಿಶಾಖಪಟ್ಟಣಂ ನಲ್ಲಿ ನಡೆದಿದೆ. ವಿಶಾಖಪಟ್ಟಣಂ ನ ಪೋರಸ್ ಲ್ಯಾಬೊರೇಟರೀಸ್ Read more…

ರೆಸ್ಟೋರೆಂಟ್‌ ಗಳಲ್ಲಿ ʼಸೇವಾ ಶುಲ್ಕʼ; ಕೇಂದ್ರದಿಂದ ಮಹತ್ವದ ಆದೇಶ

ಬಿಲ್‌ಗಳ ಮೇಲೆ ಸೇವಾ ಶುಲ್ಕ ವಿಧಿಸದಂತೆ ಕೇಂದ್ರ ಸರ್ಕಾರ ಗುರುವಾರ ರೆಸ್ಟೋರೆಂಟ್‌ಗಳಿಗೆ ನಿರ್ದೇಶನ ನೀಡಿದೆ. ಗ್ರಾಹಕ ವ್ಯವಹಾರಗಳ ಸಚಿವಾಲಯವು ಸೇವಾ ಶುಲ್ಕವನ್ನು ವಿಧಿಸುವುದು ಕಾನೂನುಬಾಹಿರವಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದು, Read more…

ಶ್ರೀಕೃಷ್ಣನ ಕುರಿತು ಅವಹೇಳನಕಾರಿ ಘೋಷಣೆ; ಡಿಕೆ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು

ದ್ರಾವಿಡರ್ ಕಳಗಂ (ಡಿಕೆ) ಪಕ್ಷದ ಸದಸ್ಯರು ರ್ಯಾಲಿಯಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದಕ್ಕೆ ಮತ್ತು ಹಿಂದೂ ಆಚರಣೆಗಳನ್ನು ಅವಮಾನಿಸಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೇ Read more…

ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಖುಷಿ ಸುದ್ದಿ

ಕೇಂದ್ರ ಸರ್ಕಾರಿ ನೌಕರರು ತಮ್ಮ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಶೀಘ್ರವೇ ಸರ್ಕಾರದಿಂದ ಗುಡ್ ನ್ಯೂಸ್ ಪಡೆಯುವ ಸಾಧ್ಯತೆಯಿದೆ. ಜುಲೈ ವೇಳೆಗೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ತಮ್ಮ Read more…

ಮದುವೆ ಆಲ್ಬಂ ಸಿಗುವ ಮೊದಲೇ ಉಗ್ರನಿಂದ ಹತರಾದ ಬ್ಯಾಂಕ್‌ ಮ್ಯಾನೇಜರ್‌

ಮದುವೆ ಆಗಿ ಮೂರು ತಿಂಗಳಾಗಿತ್ತಷ್ಟೆ. ಇನ್ನೂ ಅವರ ವಿವಾಹದ ಆಲ್ಬಂ ಕೈ ಸೇರಿಲ್ಲ. ಅಷ್ಟರಲ್ಲೇ ಜಮ್ಮು-ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಉಗ್ರನ ಗುಂಡಿಗೆ ಬಲಿಯಾದವರು ರಾಜಸ್ಥಾನ ಮೂಲದ ವಿಜಯಕುಮಾರ್‌ ಬೇನಿವಾಲ್‌ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...