alex Certify India | Kannada Dunia | Kannada News | Karnataka News | India News - Part 635
ಕನ್ನಡ ದುನಿಯಾ
    Dailyhunt JioNews

Kannada Duniya

ವಾಯುಸೇನೆ ಸೇರ ಬಯಸುವ ಯುವಕರು, ಯುವತಿಯರಿಗೆ ಗುಡ್ ನ್ಯೂಸ್: IAF ಅಗ್ನಿವೀರ್ ನೇಮಕಾತಿಗೆ ಅರ್ಜಿ

ಭಾರತೀಯ ವಾಯುಪಡೆ ಅಗ್ನಿಪಥ ಯೋಜನೆಯಡಿ ಅಗ್ನಿವೀರ್ ವಾಯು ಆಗಿ IAF ಗೆ ಸೇರಲು ಅವಿವಾಹಿತ ಭಾರತೀಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತೀಯ ವಾಯುಪಡೆಯ(IAF) ಅಗ್ನಿವೀರ್ Read more…

Video: ಅದಾನಿ ವಿರುದ್ಧದ ಪ್ರತಿಭಟನೆಗೆ ಮದುಮಗನ ಅವತಾರ…!

ಅದಾನಿ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್‌ ಜೊತೆ ಸೇರಿದ ವ್ಯಕ್ತಿಯೊಬ್ಬ ಮದುಮಗನ ಧಿರಿಸಿನಲ್ಲಿ ಆಗಮಿಸಿದ್ದು, 2000 ರೂ. ನೋಟುಗಳ ಹಾರದೊಂದಿಗೆ ಎಲ್ಲರ ಗಮನ ಸೆಳೆದಿದ್ದಾನೆ. ಬ್ಯಾರಿಕೇಡ್‌ಗಳನ್ನು ಬಳಸಿ ಪ್ರತಿಭಟನಾಕಾರರನ್ನು Read more…

ತಲೆ ಮೇಲೆ ತೆಂಗಿನಕಾಯಿ ಒಡೆದುಕೊಳ್ಳುತ್ತಾರೆ ಈ ದೇವರ ಭಕ್ತರು…!

ದೇವರನ್ನು ಸಂತೃಪ್ತಗೊಳಿಸಲು ಹಲವಾರು ಮಾರ್ಗಗಳನ್ನು ಭಕ್ತರು ಕಂಡುಕೊಳ್ಳುತ್ತಾರೆ. ಅಂಥದ್ದರಲ್ಲಿ ಒಂದು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ದೇವಸ್ಥಾನ. ಇಲ್ಲಿಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗಂಗಾವರಂ ಮಂಡಲದ ಬೀರಗನೈ ಕುರಪಳ್ಳಿ ಗ್ರಾಮದಲ್ಲಿ Read more…

ರಕ್ಷಕನನ್ನು ಗಟ್ಟಿಯಾಗಿ ಹಿಡಿದುಕೊಂಡ ಕೋತಿ ಮರಿ: ಕ್ಯೂಟ್​ ವಿಡಿಯೋ ವೈರಲ್​

ಕೋತಿ ಮತ್ತು ಮನುಷ್ಯರಿಗೆ ಅದೇನೋ ಅವಿನಾಭಾವ ಸಂಬಂಧ. ಮಂಗನಿಂದ ಮಾನವ ಎನ್ನುವ ಮಾತು ನಿಜವೇ ಎನ್ನುವಷ್ಟರ ಮಟ್ಟಿಗೆ ಕೆಲವೊಂದು ಘಟನೆಗಳು ನಡೆಯುತ್ತವೆ. ಅಂಥದ್ದೇ ಒಂದು ಕ್ಯೂಟ್​ ವಿಡಿಯೋ ಇದೀಗ Read more…

SHOCKING NEWS: 7 ನೇ ತರಗತಿ ವಿದ್ಯಾರ್ಥಿನಿಯನ್ನು ಹಾಡಹಗಲೇ ಎಳೆದಾಡಿದ ಹುಡುಗ

ಶಾಲಾ ಬಾಲಕಿಯೊಬ್ಬಳನ್ನು ಅಪ್ರಾಪ್ತ ಬಾಲಕನೊಬ್ಬ ಹಾಡಹಗಲೇ ನಿರ್ದಯವಾಗಿ ಎಳೆದಾಡುತ್ತಿರುವ ಘಟನೆಯೊಂದು ಉತ್ತರ ಪ್ರದೇಶದ ಚಂಡೌಲಿಯಲ್ಲಿ ಘಟಿಸಿದೆ. ಈ ಘಟನೆ ಮುಘಲ್‌ಸಾರಾಯ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಚಂಡೌಲಿಯ ರಸ್ತೋಗಿ Read more…

ಪ್ರಧಾನಿ ಮೋದಿ ನೊಬೆಲ್ ಪುರಸ್ಕಾರದ ಸಂಭಾವ್ಯರೇ ? ಇಲ್ಲಿದೆ ಅಸಲಿ ಸಂಗತಿ

ಅತ್ಯಂತ ಪ್ರಭಾವಶಾಲೀ ಜಾಗತಿಕ ನಾಯಕರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹ ಇದ್ದಾರೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಕೋವಿಡ್-19 ಲಸಿಕೆಗಳ ಪೂರೈಕೆ ಇರಬಹುದು, ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ದೇಶದ Read more…

ಘಾಜ಼ಿಯಾಬಾದ್: ನಡುರಸ್ತೆಯಲ್ಲೇ ಕಾರು ನಿಲ್ಲಿಸಿಕೊಂಡು ಪುಂಡರ ದಾಂಧಲೆ

ಆಘಾತಕಾರಿ ಎಂದೇ ಹೇಳಬಹುದಾದ ಘಟನೆಯೊಂದರಲ್ಲಿ ನಡುರಸ್ತೆಯಲ್ಲಿ ಗೂಂಡಾಗಳು ಕಾರುಗಳನ್ನು ನಿಲ್ಲಿಸಿಕೊಂಡು ಮನಬಂದಂತೆ ಕುಣಿದಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಇವರಲ್ಲಿ ಅನೇಕರು ತಮ್ಮ ಕಾರುಗಳ ಸನ್‌ರೂಫ್‌ಗಳಿಂದ ಹೊರಗೆ ತಲೆ ಹಾಕಿ Read more…

ಯೋಗಿ ಸರ್ಕಾರ ಬಂದಾಗಿನಿಂದ ಆಗಿರುವ ಎನ್‌ಕೌಂಟರ್‌ಗಳ ಸಂಖ್ಯೆ ಎಷ್ಟು ಗೊತ್ತಾ…..?

ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್‌ ಅಧಿಕಾರಕ್ಕೆ ಬಂದ ಆರು ವರ್ಷಗಳಲ್ಲಿ ಕ್ರಿಮಿನಲ್‌ಗಳನ್ನು ಮಟ್ಟ ಹಾಕಲು ರಾಜ್ಯದಲ್ಲಿ 10,000ಕ್ಕೂ ಹೆಚ್ಚು ಎನ್‌ಕೌಂಟರ್‌ಗಳನ್ನು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮೀರತ್‌ Read more…

15 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರಗೈದು ಬಾಯಿ ಬಿಡದಂತೆ ಹೇಳಿ ಆಕೆಗೆ 10ರೂ. ಕೊಟ್ಟ ಅಜ್ಜ

ಕಾಮಪಿತ್ತ ಮಿತಿಮೀರಿದ 60 ವರ್ಷದ ಮುದುಕನೊಬ್ಬ ತನ್ನ 15 ವರ್ಷ ವಯಸ್ಸಿನ ಮೊಮ್ಮಗಳ ಮೇಲೆ ಅತ್ಯಾಚಾರಗೈದು, ಈ ವಿಚಾರವನ್ನು ಎಲ್ಲೂ ಬಾಯಿ ಬಿಡದೇ ಇರಲು ಆಕೆಗೆ 10 ರೂಪಾಯಿ Read more…

ಸಾಮಾಜಿಕ ಪಿಡುಗಿನ ಕುರಿತು ಐದನೇ ತರಗತಿ ವಿದ್ಯಾರ್ಥಿಯ ಉತ್ತರಕ್ಕೆ ಭೇಷ್‌ ಎಂದ ನೆಟ್ಟಿಗರು

ಐದನೇ ತರಗತಿಯ ವಿದ್ಯಾರ್ಥಿಯೊಬ್ಬ ಸಾಮಾಜಿಕ ಸುಧಾರಕನಾದರೆ ಏನು ಮಾಡುವೆ ಎಂದು ಪರೀಕ್ಷೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ತನ್ನ ವಯಸ್ಸಿಗೂ ಮೀರಿದ ಅಗಾಧವಾದ ಪ್ರಬುದ್ಧತೆ ಹಾಗೂ ಸಾಮಾಜಿಕ ಕಳಕಳಿ ತೋರುವ ಉತ್ತರ Read more…

ಮನಕಲಕುತ್ತೆ ಈ ಘಟನೆ: ಅಮ್ಮನ ಸೀರೆಯಲ್ಲಿ ಉಯ್ಯಾಲೆಯಾಡುತ್ತಾ ಉಸಿರುಗಟ್ಟಿ ಸಾವನ್ನಪ್ಪಿದ ಬಾಲಕಿ

ಆಡುವ ಹುಮ್ಮಸ್ಸಿನಲ್ಲಿ ಮಕ್ಕಳು ತಮಗೇ ಅರಿವಿಲ್ಲದಂತೆ ಮರಣ ಸದೃಶ ಅಪಾಯಗಳಿಗೂ ತಮ್ಮನ್ನು ತಾವೇ ಒಡ್ಡುಕೊಂಡು ಬಿಟ್ಟಿರುವ ಘಟನೆಗಳನ್ನು ಸಾಕಷ್ಟು ಕೇಳಿದ್ದೇವೆ. ಛತ್ತೀಸ್‌ಘಡದ ಅಂಬಿಕಾಪುರ ಜಿಲ್ಲೆಯಲ್ಲಿ ಇಂಥದ್ದೇ ಒಂದು ಘಟನೆಯಲ್ಲಿ Read more…

132 ವರ್ಷಗಳ ಬಳಿಕ ಸಹ ಶಿಕ್ಷಣಕ್ಕೆ ಮುಂದಾಗಿದೆ ಬಾಲಕರ ಈ ಶಾಲೆ…!

ದಕ್ಷಿಣ ಮುಂಬೈನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಭಾರ್ದಾ ನ್ಯೂ ಹೈಸ್ಕೂಲ್ ಇನ್ನು ಮುಂದೆ ಸಹ ಶಿಕ್ಷಣ ಸಂಸ್ಥೆಯಾಗಿ ಮಾರ್ಪಾಡಾಗಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಈ ಶಾಲೆಯಲ್ಲಿ ಹುಡುಗಿಯರೂ Read more…

ತಪ್ಪಾದ ಪರೀಕ್ಷಾ ಕೇಂದ್ರಕ್ಕೆ ಬಂದು ವಿದ್ಯಾರ್ಥಿನಿ ಪರದಾಟ; ನೆರವಿಗೆ ಬಂದು ಮಾನವೀಯತೆ ಮೆರೆದ ಪೊಲೀಸ್

ಗುಜರಾತ್‌ನಲ್ಲಿ ನಡೆಯುತ್ತಿರುವ ಮಂಡಳಿ ಪರೀಕ್ಷೆಗಳ ವೇಳೆ ಪೊಲೀಸರು ತೋರಿದ ಮಾನವೀಯ ನಡೆಯೊಂದು ಎಲ್ಲೆಡೆ ಸದ್ದು ಮಾಡುತ್ತಿದೆ. ತನ್ನ ತಂದೆ ತಪ್ಪಾದ ಪರೀಕ್ಷಾ ಕೇಂದ್ರಕ್ಕೆ ತನ್ನನ್ನು ಕರೆತಂದುಬಿಟ್ಟು ಹೋಗಿದ್ದಾರೆ ಎಂದು Read more…

Video: ಬಿಎಂಡಬ್ಲ್ಯೂ ಕಾರಿನಲ್ಲಿ ಬಂದು ಹೂಕುಂಡ ಕದ್ದೊಯ್ದ ಕಳ್ಳರು

ಬಿಎಂಡಬ್ಲ್ಯೂ ಕಾರಿನಲ್ಲಿ ಬಂದ ಇಬ್ಬರು ಪುರುಷರು ಜಿ20 ಶೃಂಗದ ವಿಶೇಷ ಕಾರ್ಯಕ್ರಮಗಳಿಗೆ ಎಂದು ಅಲಂಕರಿಸಲಾಗಿದ್ದ ಹೂಕುಂಡಗಳನ್ನು ಕದ್ದೊಯ್ಯುತ್ತಿರುವ ವಿಡಿಯೋವೊಂದು ನಾಗ್ಪುರದ ವಾರ್ಧಾ ರಸ್ತೆಯಲ್ಲಿ ರೆಕಾರ್ಡ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ Read more…

121 ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಹಿರಿಯಜ್ಜಿ…..!

ನಾಗಾಲ್ಯಾಂಡ್‌ನ ಅತ್ಯಂತ ಹಿರಿಯ ನಿವಾಸಿ, ಪುಪಿರೇಯ್‌ ಫುಕಾ ತಮ್ಮ 121ನೇ ವಯಸ್ಸಿನಲ್ಲಿ ಬುಧವಾರದಂದು ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೋಹಿಮಾ ಜಿಲ್ಲೆಯ ಕಿಗ್ವೆಮಾ ಎಂಬ ಗ್ರಾಮದ ನಿವಾಸಿಯಾಗಿದ್ದಾರೆ ಫುಕಾ. ವಿಚಾಪಾ ಫುಕಾರೊಂದಿಗೆ Read more…

ಕೆಲಸದಿಂದ ತೆಗೆದಿದ್ದಕ್ಕೆ 15 ಕಾರುಗಳಿಗೆ ಆಸಿಡ್ ಎರಚಿದ ಭೂಪ….!

ಅಪಾರ್ಟ್ಮೆಂಟ್ನಲ್ಲಿ ಕಾರುಗಳನ್ನು ಶುಚಿ ಮಾಡುವ ಕೆಲಸ ಮಾಡುತ್ತಿದ್ದ ಯುವಕನೊಬ್ಬ ತನ್ನನ್ನು ಕೆಲಸದಿಂದ ಏಕಾಏಕಿ ತೆಗೆದು ಹಾಕಿದರು ಎಂಬ ಕಾರಣಕ್ಕೆ 15 ಕಾರುಗಳ ಮೇಲೆ ಆಸಿಡ್ ಎರಚಿರುವ ಘಟನೆ ಉತ್ತರ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; 24 ಗಂಟೆಯಲ್ಲಿ ಮತ್ತೆ 700ಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 796 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಈವರೆಗೆ 5,30,795 ಜನರು Read more…

ಮಕ್ಕಳನ್ನ ಸೈಕಲ್‌ನಲ್ಲಿ ಬಾಂಗ್ಲಾ ದೇಶಕ್ಕೆ ಕರೆದುಕೊಂಡು ಹೊರಟ ಅಪ್ಪ; ಪ್ಲಾಸ್ಟಿಕ್ ಮುಕ್ತ ಪರಿಸರಕ್ಕಾಗಿ ವಿಶೇಷ ಯಾತ್ರೆ

ಪ್ಲಾಸ್ಟಿಕ್ ಎಷ್ಟು ಅಪಾಯಕಾರಿ, ಅದರಿಂದ ಆಗುವ ಸಮಸ್ಯೆ ಏನೇನು ಅನ್ನೋದು ಎಲ್ಲರಿಗೂ ಗೊತ್ತು. ಪ್ಲಾಸ್ಟಿಕ್‌  ನಿಂದಾಗಿ ಅನೇಕ ಜೀವಿಗಳು ಭೂಮಿಯಿಂದ ನಶಿಸಿ ಹೋಗುತ್ತಿವೆ. ಅಷ್ಟೇ ಅಲ್ಲ, ಮನುಷ್ಯರ ಆರೋಗ್ಯದ Read more…

ಆಸ್ಟ್ರಿಚ್ ಮೇಲೆ ಕುಳಿತು ಸವಾರಿ ಮಾಡಿದ ಯುವತಿ: ವಿಡಿಯೋ ನೋಡಿ ಕಿಡಿಕಾರಿದ ನೆಟ್ಟಿಗರು

ರಾಜಸ್ಥಾನದ ಮರುಳಿನ ರಾಶಿ ತುಂಬಿದ ಪ್ರದೇಶದಲ್ಲಿ ಒಂಟೆಗಳು ಓಡಾಡ್ತಿರೋದನ್ನ ನೋಡ್ತಿದ್ರೆನೇ ಚೆಂದ. ಇನ್ನೂ ಕೇರಳ ಕಡೆ ಬಂದರೆ ಆನೆಗಳು ಅಲ್ಲಲ್ಲಿ ಜನರ ಮಧ್ಯೆಯೇ ಓಡಾಡೊದನ್ನ ನೋಡ್ಬಹುದು. ಒಂದೊಂದು ಪ್ರದೇಶ Read more…

ಮಾಜಿ ಸಿಎಂ ಪತ್ನಿಗೆ 1 ಕೋಟಿ ರೂ. ಲಂಚದ ಆಫರ್ ನೀಡಿದ ಮುಂಬೈ ಡಿಸೈನರ್ ಅರೆಸ್ಟ್

ಮುಂಬೈ: ಮಹಾರಾಷ್ಟ್ರ ಹಾಲಿ ಉಪಮುಖ್ಯಮಂತ್ರಿ, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಅವರಿಗೆ ಬೆದರಿಕೆ ಹಾಕಿ 1 ಕೋಟಿ ರೂಪಾಯಿ ಲಂಚದ ಆಮಿಷ ಒಡ್ಡಿದ್ದ ಡಿಸೈನರ್ Read more…

ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಕೆ: ರಾಹುಲ್ ಗಾಂಧಿಗೆ ನೋಟಿಸ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ, ಶ್ರೀನಗರದಲ್ಲಿ ಮಹಿಳೆಯರ ಮೇಲೆ ಇನ್ನೂ ಲೈಂಗಿಕ Read more…

‘ಅಗ್ನಿವೀರ’ರಿಗೆ ಶುಭ ಸುದ್ದಿ: CISF ನೇಮಕಾತಿಯಲ್ಲಿ ಶೇ. 10 ಮೀಸಲಾತಿ, ವಯೋಮಿತಿ ಸಡಿಲಿಕೆ, ದೈಹಿಕ ಪರೀಕ್ಷೆಯಿಂದ ವಿನಾಯಿತಿ

ಕೇಂದ್ರ ಗೃಹ ಸಚಿವಾಲಯವು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯಲ್ಲಿ ಮಾಜಿ ಅಗ್ನಿಶಾಮಕ ಸಿಬ್ಬಂದಿಗೆ ಶೇಕಡ 10 ರಷ್ಟು ಮೀಸಲಾತಿಯನ್ನು ಪ್ರಕಟಿಸಿದೆ. ಒಂದು Read more…

ನಡುರಸ್ತೆಯಲ್ಲಿ ಬೆತ್ತಲೆಯಾಗಿ ಓಡಿದ ವಿದೇಶಿ ವ್ಯಕ್ತಿ…! ಮರಕ್ಕೆ ಕಟ್ಟಿ ಹಾಕಿದ ಗ್ರಾಮಸ್ಥರು

ದೆಹಲಿಯ ಗುರುಗ್ರಾಮ್ ಗ್ರಾಮದ ಬಳಿ ಸಂಜೆ ಕಂಡ ದೃಶ್ಯ ನೋಡಿ ಜನ ದಂಗಾಗಿ ಹೋಗಿದ್ದರು. ವಿದೇಶಿ ಪ್ರಜೆಯೊಬ್ಬ ಇಲ್ಲಿನ ರಸ್ತೆ ಮೇಲೆ ಬೆತ್ತಲೆ ಓಡೋದಕ್ಕೆ ನೋಡಿ ಶಾಕ್ ಆಗಿದ್ದರು. Read more…

‘ಆಧಾರ್’ ಅಪ್ಡೇಟ್ ಮಾಡಬಯಸುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಆಧಾರ್ ಅಪ್ಡೇಟ್ ಮಾಡಬಯಸುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಆನ್ ಲೈನ್ ನಲ್ಲಿ ಮೂಲಕ ದಾಖಲೆಗಳನ್ನು ಅಪ್ಡೇಟ್ ಮಾಡುವ ಸೌಲಭ್ಯವನ್ನು ಉಚಿತವಾಗಿ ನೀಡಿದೆ. Read more…

ಶಿವಲಿಂಗಕ್ಕೆ ಜಲಾಭಿಷೇಕ ಮಾಡಿದ ಮೆಹಬೂಬಾ ಮುಫ್ತಿ; ರಾಜಕೀಯ ಗಿಮಿಕ್ ಎಂದ ಬಿಜೆಪಿ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಬುಧವಾರದಂದು ಪೂಂಛ್ ಜಿಲ್ಲೆಯಲ್ಲಿರುವ ನವಗ್ರಹ ಮಂದಿರಕ್ಕೆ ತೆರಳಿ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿದ್ದಾರೆ. ಇದು Read more…

ಕುಡುಕನ ಕಂಡು ಮೊಸಳೆಗಳೇ ಹೆದರಿ ಪರಾರಿ: ವಿಡಿಯೋ ವೈರಲ್​

ಶೌರ್ಯ ಮತ್ತು ಮೂರ್ಖತನದ ನಡುವೆ ತೆಳುವಾದ ಗೆರೆ ಇದೆ. ಧೈರ್ಯಶಾಲಿಯಾಗಿರುವುದು ಎಂದರೆ ನೀವು ಉದ್ದೇಶಪೂರ್ವಕವಾಗಿ ಅಪಾಯಕಾರಿ ಸಂದರ್ಭಗಳಲ್ಲಿ ಧುಮುಕುವುದು ಎಂದಲ್ಲ. ಮತ್ತು ನೀವು ಅಮಲೇರಿದ ಸಂದರ್ಭದಲ್ಲಿ, ನೀವು ಇನ್ನೂ Read more…

ಒಂದು ನಿಮಿಷದಲ್ಲಿ ಹೆಲಿಕಾಪ್ಟರ್‌ನಿಂದ ಹೆಚ್ಚು ಪುಲ್-ಅಪ್‌ ಮಾಡಿ ದಾಖಲೆ ಮಾಡಿದ ಸಾಹಸಿಗ

ಪುಲ್-ಅಪ್‌ಗಳನ್ನು ಮಾಡುವುದು ಸುಲಭದ ಕೆಲಸವಲ್ಲ. ಆದರೆ ಅರ್ಮೇನಿಯಾದ ಹಮಾಜಾಸ್ಪ್ ಹ್ಲೋಯಾನ್‌ ಅವರು ಇದನ್ನು ಸಾಧಿಸಿ ತೋರಿಸಿ ದಾಖಲೆ ಬರೆದಿದ್ದಾರೆ. ಅಷ್ಟಕ್ಕೂ ಅವರು ಮಾಡಿರುವುದು ಏನೆಂದರೆ, ಒಂದು ನಿಮಿಷದಲ್ಲಿ ಹೆಲಿಕಾಪ್ಟರ್‌ನಿಂದ Read more…

ಡಿಸೈನರ್ ಅನಿಷ್ಕಾ ವಿರುದ್ಧ ಬ್ಲಾಕ್‌ಮೇಲ್ ಪ್ರಕರಣ: ದೂರು ದಾಖಲಿಸಿದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಪತ್ನಿ ಅಮೃತಾ

ಮುಂಬೈನ್‌ನ ಲೇಡಿ ಡಿಸೈನರ್‌ ಹಾಗೂ ಆಕೆಯ ತಂದೆಯ ವಿರುದ್ಧ ದೇವೇಂದ್ರ ಫಡ್ನವಿಸ್ ಪತ್ನಿ ಅಮೃತಾ ಫಡ್ನವಿಸ್ ಅವರ ದೂರಿನ ಮೇರೆಗೆ ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಡಿಸೈನರ್ ಅನಿಷ್ಕಾ Read more…

ಕೆಲಸದಿಂದ ಕಿತ್ತು ಹಾಕಿದ್ದಕ್ಕೆ ವಿಚಿತ್ರ ರೀತಿಯಲ್ಲಿ ಸೇಡು ತೀರಿಸಿಕೊಂಡ ಕಾರ್‌ ಕ್ಲೀನರ್‌; ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಕೃತ್ಯ….!

ನೊಯ್ಡಾದಲ್ಲಿ ಕಾರು ವಾಶ್‌ ಮಾಡುವ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಉದ್ಯೋಗದಿಂದ ವಜಾ ಮಾಡಿದ್ದಕ್ಕೆ ವಿಚಿತ್ರ ರೀತಿಯಲ್ಲಿ ಸೇಡು ತೀರಿಸಿಕೊಂಡಿದ್ದಾನೆ. ನೋಯ್ಡಾದ ಸೆಕ್ಟರ್ 113 ಪೊಲೀಸ್ ಠಾಣಾ ವ್ಯಾಪ್ತಿಯ ಸೊಸೈಟಿಯೊಂದರಲ್ಲಿ Read more…

ಕೋರ್ಟ್​ ಆವರಣದಲ್ಲೇ ವಕೀಲರ ಕಾಳಗ: ವಿಡಿಯೋ ವೈರಲ್

ದ್ವಾರಕಾ: ಕೋರ್ಟ್​ ಆವರಣದಲ್ಲಿಯೇ ವಕೀಲರುಗಳ ನಡುವೆ ಭಾರಿ ಕಾದಾಟ ಆಗಿರುವ ವಿಡಿಯೋ ವೈರಲ್​ ಆಗಿದೆ. ದ್ವಾರಕಾ ಜಿಲ್ಲಾ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ. ನ್ಯಾಯಾಲಯದ ಆವರಣದಲ್ಲಿ ಭದ್ರತಾ ಸಿಬ್ಬಂದಿಯೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...