alex Certify India | Kannada Dunia | Kannada News | Karnataka News | India News - Part 643
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಎರಡನೇ ಬಾರಿಗೆ ತ್ರಿಪುರಾ ಸಿಎಂ ಆಗಿ ಮಾಣಿಕ್ ಸಹಾ ಪ್ರಮಾಣವಚನ ಸ್ವೀಕಾರ

ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಆಡಳಿತಾರೂಢ ಬಿಜೆಪಿ ಫೆಬ್ರವರಿ 16 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಎರಡನೇ Read more…

BIG NEWS: ಒಂದೇ ದಿನದಲ್ಲಿ 266 ಜನರಲ್ಲಿ ಕೊರೊನಾ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 266 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,775 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. Read more…

ಮಹಿಳಾ ದಿನಾಚರಣೆಯಂದು ಪ್ರೆಗಾ ನ್ಯೂಸ್ ವಿಭಿನ್ನ ಜಾಹೀರಾತು…!

ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶ್ವದಾದ್ಯಂತ ವಿವಿಧ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗುತ್ತೆ. ಇದೆ ವಿಶೇಷ ದಿನದಂದು ಪ್ರೆಗಾ ನ್ಯೂಸ್ ಹೊಸ ಜಾಹಿರಾತೊಂದನ್ನ ಬಿಡುಗಡೆ ಮಾಡಿದೆ. ಮಹಿಳೆ ಹೆರಿಗೆ ಆದ ನಂತರ ಅನುಭವಿಸೋ Read more…

ಶಾಕಿಂಗ್ ಮಾಹಿತಿ: ಕೊರೋನಾ ನಂತ್ರ ಯುವಕರಲ್ಲಿ ಹೃದಯಾಘಾತ ಉಲ್ಬಣ: ಚಿಕ್ಕವಯಸ್ಸಲ್ಲೇ ಸಾವಿನ ಸಂಖ್ಯೆ ಹೆಚ್ಚಳ

ನವದೆಹಲಿ: ಕೋವಿಡ್-19 ಸೋಂಕು ತಗುಲಿದ ಇತಿಹಾಸ ಹೊಂದಿರುವ ಎಲ್ಲಾ ವಯೋಮಾನದವರಲ್ಲಿ ಹೃದಯ ಸಂಬಂಧಿ ಸಾವುಗಳ ಸಂಖ್ಯೆಯಲ್ಲಿ ಅಚ್ಚರಿಯ ಏರಿಕೆ ಕಂಡುಬಂದಿದೆ ಎಂದು ವೈದ್ಯರು ಹೇಳಿದ್ದಾರೆ. ಹಾರ್ವರ್ಡ್ ಹೆಲ್ತ್ ವರದಿಯ Read more…

ಸಂಕಷ್ಟದಲ್ಲಿರುವ ಈರುಳ್ಳಿ ಬೆಳೆಗಾರರ ನೆರವಿಗೆ ಮುಂದಾದ ಗುಜರಾತ್ ಸರ್ಕಾರ; 330 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ

ಈರುಳ್ಳಿ ಬೆಲೆ ಕುಸಿತದಿಂದ ದೇಶದಾದ್ಯಂತ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಇದರ ಮಧ್ಯೆ ಗುಜರಾತ್ ಸರ್ಕಾರ ತನ್ನ ರಾಜ್ಯದ ಈರುಳ್ಳಿ ಹಾಗೂ ಆಲೂಗಡ್ಡೆ ಬೆಳೆಗಾರರ ನೆರವಿಗೆ ಧಾವಿಸಿದೆ. ಇವುಗಳ ಸಾಗಣೆ Read more…

ಕೇರಳ ವಿಶ್ವವಿದ್ಯಾಲಯದಿಂದ ವಿದ್ಯಾರ್ಥಿನಿಯರಿಗೆ 6 ತಿಂಗಳು ಹೆರಿಗೆ ರಜೆ….!

ಹೆರಿಗೆ ರಜೆ ಕುರಿತಂತೆ ಕೇರಳ ವಿಶ್ವವಿದ್ಯಾಲಯ ಮಹತ್ವದ ತೀರ್ಮಾನ ಕೈಗೊಂಡಿದೆ. 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿನಿಯರು ಗರಿಷ್ಠ ಆರು ತಿಂಗಳವರೆಗೆ ಹೆರಿಗೆ ರಜೆ ಪಡೆಯಲು ಅರ್ಹರು ಎಂದು Read more…

ಬೈಕ್ ನಿಂದ 40 ಲಕ್ಷ ರೂ. ಎಗರಿಸಿದ ಕಳ್ಳರು ಅಂದರ್

ದೆಹಲಿಯ ಕೆಂಪು ಕೋಟೆ ಬಳಿ 40 ಲಕ್ಷ ರೂಪಾಯಿ ದರೋಡೆ ಮಾಡಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಟ್ರಾಫಿಕ್ ಸಿಗ್ನಲ್‌ನಲ್ಲಿ ವ್ಯಕ್ತಿ ತನ್ನ ಬೈಕನ್ನು ನಿಲ್ಲಿಸುತ್ತಿದ್ದಂತೆ, ಅವರ ಬ್ಯಾಗ್‌ನಿಂದ Read more…

ಹತ್ಯೆಯಾಗುವ ಮುನ್ನ ತಾಯಿಗೆ ಕರೆ ಮಾಡಿ ʼಅಮ್ಮಾ…..ನನ್ನನ್ನು ಉಳಿಸುʼ ಎಂದಿದ್ದ ಯುವಕ

ಆಘಾತಕಾರಿ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಅಸ್ಸಾಂನ ಲುಮ್ಡಿಂಗ್‌ನಿಂದ ಬಂದ ಯುವಕನನ್ನು ಎರಡು ತುಂಡುಗಳಾಗಿ ಕತ್ತರಿಸಲಾಗಿದೆ. ವರದಿಗಳ್ರಕಾರ ಯುವಕ ತನ್ನ ತಾಯಿಗೆ ಕರೆ ಮಾಡಿ, “ಮಾ, ದಯವಿಟ್ಟು ನನ್ನನ್ನು Read more…

ಈತ ಕೋಟ್ಯಾಂತರ ರೂ. ಮೌಲ್ಯದ ಚಿನ್ನ ಸಾಗಿಸ್ತಿದ್ದ ವಿಧಾನ ಕೇಳಿದ್ರೆ ಶಾಕ್‌ ಆಗ್ತೀರಾ…!

ಪೋರ್ಟಬಲ್ ಆಕ್ಸಿಜನ್ ಕಾನ್ಸೆಂಟ್ರೇಟರ್‌ನಲ್ಲಿ ಬಚ್ಚಿಟ್ಟು ಸುಮಾರು 3.4 ಕೋಟಿ ರೂಪಾಯಿ ಮೌಲ್ಯದ ಏಳು ಚಿನ್ನದ ಬಾರ್‌ಗಳನ್ನು ಸಾಗಿಸ್ತಿದ್ದ ಕೀನ್ಯಾದ ಪ್ರಯಾಣಿಕನನ್ನು ದೆಹಲಿಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ನೈರೋಬಿಯಿಂದ ಇಂದಿರಾ Read more…

ಹನುಮಾನ್ ಮಂದಿರದ ಬಳಿ ನಾನ್ ವೆಜ್ ಫುಡ್ ಡೆಲಿವರಿ ಮಾಡಲು ನಿರಾಕರಣೆ; ಕೆಲಸ ಕಳೆದುಕೊಂಡ ಉದ್ಯೋಗಿ

ಆನ್ ಲೈನ್ ನಲ್ಲಿ ಫುಡ್ ಆರ್ಡರ್ ಮಾಡಿದ ತಕ್ಷಣ ಅದು ನೀವಿದ್ದ ಜಾಗಕ್ಕೆ ಬರುತ್ತದೆ. ಆದ್ರೆ ಫುಡ್ ಆರ್ಡರ್ ಮಾಡಿದ ವ್ಯಕ್ತಿಗೆ ಡೆಲಿವರಿ ಏಜೆಂಟ್ ನಾನು ನಿಮ್ಮ ಆರ್ಡರ್ Read more…

ಇಬ್ಬರು ಎಲ್ಇಟಿ ಉಗ್ರರು ಅರೆಸ್ಟ್: ಶಸ್ತ್ರಾಸ್ತ್ರ ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಬಂಧಿಸಲಾಗಿದೆ. ಖುಷಿದ್ ಅಹಮದ್ ಖಾನ್ ಮತ್ತು ರಿಯಾಜ್ ಅಹಮದ್ ಖಾನ್ ಬಂಧಿತ ಭಯೋತ್ಪಾದಕರಾಗಿದ್ದಾರೆ. ಇಬ್ಬರು ಉಗ್ರರನ್ನು ಬಂಧಿಸಿರುವ ಬಾರಾಮುಲ್ಲಾ Read more…

ಸ್ಕೂಟಿಯಲ್ಲಿ ಹೋಗ್ತಿದ್ದ ಜೋಡಿಯ ಚುಂಬನ; ಪ್ರಶ್ನಿಸಿದ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಹತ್ಯೆ

ಸ್ಕೂಟಿಯಲ್ಲಿ ಹೋಗುತ್ತಾ ಚುಂಬಿಸುತ್ತಿದ್ದ ಜೋಡಿಯನ್ನ ಎಚ್ಚರಿಸಿದ್ದಕ್ಕೆ ಜಿಮ್ ಟ್ರೈನರ್ ನ ಹತ್ಯೆ ಮಾಡಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.‌ ಸಾಹಿಬಾಬಾದ್‌ ಸಮೀಪದ ವಸತಿ ಪ್ರದೇಶದಲ್ಲಿ ಸ್ಕೂಟಿ ಚಾಲನೆ ಮಾಡುವಾಗ ಜೋಡಿಯೊಂದು Read more…

ಬಾಲ್ಕನಿ ಕುಸಿದು ಮೂರು ಮಕ್ಕಳು ಸೇರಿದಂತೆ ನಾಲ್ವರಿಗೆ ಗಾಯ

ಮುಂಬೈ ಬಳಿಯ ಮುಲುಂಡ್ (ಡಬ್ಲ್ಯು) ನ ರಾಮಗಢ್ ನಗರ ಪ್ರದೇಶದಲ್ಲಿರುವ ನೇಪಾಳಿ ಚಾಲ್‌ನಲ್ಲಿ ಬಾಲ್ಕನಿ ಕುಸಿದು ನಾಲ್ಕು ಜನರಿಗೆ ಗಾಯಗಳಾಗಿವೆ. ಅದರಲ್ಲಿ ಮೂವರು ಮಕ್ಕಳೂ ಸೇರಿದ್ದಾರೆ. ಗಾಯಗೊಂಡವರನ್ನು ಅಗರವಾಲ್ Read more…

ನಟಿ, ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ: ಪ್ರಿಯಾಂಕಾ ಗಾಂಧಿ ಪಿಎ ವಿರುದ್ಧ ಎಫ್ಐಆರ್

ಮೀರತ್: ನಟಿ ಮತ್ತು ಬಿಗ್ ಬಾಸ್ ಸ್ಪರ್ಧಿಯಾಗಿರುವ ಅರ್ಚನಾ ಗೌತಮ್ ಅವರಿಗೆ ಬೆದರಿಕೆ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪಿಎ ಸಂದೀಪ್ ಸಿಂಗ್ ವಿರುದ್ಧ ಎಫ್ಐಆರ್ Read more…

ರೈಲ್ವೆ ಪ್ಲಾಟ್ ಫಾರ್ಮ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲೇ ಮಹಿಳೆ, ಪೊಲೀಸರು ಮತ್ತು ಇಬ್ಬರು ಪ್ರಯಾಣಿಕರ ಸಹಾಯದಿಂದ ಮಗುವಿಗೆ ಜನ್ಮ ನೀಡಿದ್ದಾರೆ. ಪೊಲೀಸರ ಪ್ರಕಾರ ಸೋಮವಾರ ಹೆಡ್ ಕಾನ್‌ಸ್ಟೇಬಲ್ ಮುನೀಮ್ ಅವರು ನವದೆಹಲಿ ರೈಲ್ವೆ Read more…

ದೇಶದ ಅತ್ಯಂತ ಶ್ರೀಮಂತ ದೇಗುಲಗಳ ಪೈಕಿ ಒಂದು ಕೇರಳದ ಅನಂತ ಪದ್ಮನಾಭ

ಭಗವಂತ ವಿಷ್ಣುವಿಗೆ ಮುಡಿಪಾಗಿರುವ ಪದ್ಮನಾಭಸ್ವಾಮಿ ದೇವಾಲಯ ಕೇರಳದ ತಿರುವನಂತಪುರದಲ್ಲಿದೆ. ತಿರುವಾಂಕೂರು ಜಿಲ್ಲೆಯ ರಾಜಮನೆತನ ಇಂದಿಗೂ ಈ ದೇವಸ್ಥಾನದ ಒಡೆತನ ಹೊಂದಿದೆ. ಈ ದೇವಾಲಯ ವಿಷ್ಣುವನ್ನು ಆರಾಧಿಸುವ ಪ್ರಮುಖ ಕೇಂದ್ರ. Read more…

‘Romancing stunts’: ಚಲಿಸುವ ಬೈಕ್ ನಲ್ಲೇ ಯುವ ಜೋಡಿ ರೊಮ್ಯಾನ್ಸ್

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದ ಘಟನೆಯೊಂದರಲ್ಲಿ, ಹೋಳಿ ಹಬ್ಬದ ಮುನ್ನಾದಿನದಂದು ಜೋಡಿಯೊಂದು ಮೋಟಾರು ಬೈಕ್‌ ನಲ್ಲಿ ‘ರೊಮ್ಯಾನ್ಸಿಂಗ್ ಸ್ಟಂಟ್’ ಮಾಡುತ್ತಿರುವುದು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಜೋಡಿಯ Read more…

ಮದ್ಯದ ಜೊತೆ ವಯಾಗ್ರ ಮಾತ್ರೆ ಸೇವಿಸಿದ್ದ ವ್ಯಕ್ತಿ ಸಾವು; ಇದರ ಹಿಂದಿದೆ ಶಾಕಿಂಗ್‌ ಕಾರಣ

ಮದ್ಯದ ಜೊತೆ 2 ವಯಾಗ್ರ ಮಾತ್ರೆಗಳನ್ನು ಸೇವಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿರೋ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಜರ್ನಲ್ ಆಫ್ ಫೋರೆನ್ಸಿಕ್ ಮತ್ತು ಲೀಗಲ್ ಮೆಡಿಸಿನ್‌ನಲ್ಲಿ ಪ್ರಕಟವಾದ ಅಧ್ಯಯನವನ್ನು ಉಲ್ಲೇಖಿಸಿ, Read more…

ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆ ಹೊಟ್ಟೆಯಲ್ಲಿತ್ತು ಬರೋಬ್ಬರಿ 8 ಕೆಜಿ ಗಡ್ಡೆ….!

ಅಪರೂಪದ ಶಸ್ತ್ರಚಿಕಿತ್ಸೆಯೊಂದರಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ತೆಲಂಗಾಣದಲ್ಲಿ ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಸುಮಾರು 8 ಕೆಜಿ ತೂಕದ ಗಡ್ಡೆಯನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ವರ್ಷಗಟ್ಟಲೆ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆಯ ಜೀವವನ್ನು ವೈದ್ಯರು Read more…

425 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ: 5 ಮಂದಿ ಇರಾನ್ ಪ್ರಜೆಗಳು ಅರೆಸ್ಟ್

ಅಕ್ರಮವಾಗಿ ಸಾಗಿಸುತ್ತಿದ್ದ 425 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಲಾಗಿದೆ. 61 ಕೆಜಿ ಮಾದಕ ವಸ್ತುವನ್ನು ದೋಣಿಯಲ್ಲಿ ಸಾಗಿಸುತ್ತಿದ್ದ ಐದು ಮಂದಿ ಇರಾನ್ ಪ್ರಜೆಗಳನ್ನು ಗುಜರಾತ್ Read more…

ಇಂಟರ್ನೆಟ್‌ ಬಳಕೆಯಲ್ಲಿ ಮುಂದಿದ್ದಾರೆ ಭಾರತದ ಮಹಿಳೆಯರು; ಸಮೀಕ್ಷೆಯಲ್ಲಿ ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ಕೇವಲ ನಗರಗಳು ಮಾತ್ರವಲ್ಲ ಹಳ್ಳಿ ಹಳ್ಳಿಗೂ ಈಗ ಇಂಟರ್ನೆಟ್‌ ಸಂಪರ್ಕವಿದೆ. ಮಹಿಳೆಯರು ಕೂಡ ಇಂಟರ್ನೆಟ್‌ ಬಳಕೆಯಲ್ಲಿ ಹಿಂದೆ ಬಿದ್ದಿಲ್ಲ. ಸಮೀಕ್ಷೆಯೊಂದರ ಪ್ರಕಾರ ಭಾರತದಲ್ಲಿ 10 ರಲ್ಲಿ 8 ಮಹಿಳೆಯರು Read more…

ಕರಡಿಯು √2 ಸೆಕೆಂಡ್‌ನಲ್ಲಿ 10 ಮೀ ಎತ್ತರದಿಂದ ಬಿದ್ದರೆ ಅದರ ಬಣ್ಣ ಯಾವುದು ? ಲೆಕ್ಕಾಚಾರಕ್ಕೆ ತಲೆಕೆರೆದುಕೊಂಡ ನೆಟ್ಟಿಗರು

ಇಂಟರ್ನೆಟ್ ಮೂಲಕ ನಾವು ಹಲವಾರು ವಿಷಯಗಳನ್ನು ಕಲಿಯಬಹುದು. ಪಠ್ಯಕ್ಕೆ ಸಂಬಂಧಿಸಿದಂತೆಯೂ ಹಲವಾರು ವಿಡಿಯೋಗಳು ಲಭ್ಯ ಇವೆ. ಈಗ ವಿಜ್ಞಾನ, ಗಣಿತ ಮತ್ತು ಇತರ ವಿಷಯಗಳನ್ನು ಕಲಿಸುವ ನಿಖಿಲ್ ಆನಂದ್ Read more…

ಕಾರು ಏಕೆ ಬೇಕು ? ಸೈಕಲ್​ ಸಾಕಲ್ಲವೆ ? ಸೈಕ್ಲಿಸ್ಟ್​ ಸಂದೇಶ ವೈರಲ್​

ಭಾರತದ ಬಹುತೇಕ ಎಲ್ಲಾ ಪ್ರಮುಖ ನಗರಗಳು ದೊಡ್ಡ ಟ್ರಾಫಿಕ್ ಜಾಂಗಳನ್ನು ಎದುರಿಸುತ್ತವೆ, ಆದರೂ ಯಾರಿಗೂ ಬೈಸಿಕಲ್ ಬೇಡ, ಈಗ ಏನಿದ್ದರೂ ಕಾರಿನ ಕಾರುಬಾರು. ಆದರೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು Read more…

ಸೋಶಿಯಲ್ ಮೀಡಿಯಾ ಗೆಳೆಯನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ

ಕಾನ್ಪುರ: ಹುಕ್ಕಾ ಬಾರ್‌ನಲ್ಲಿ ತಂಪು ಪಾನೀಯವನ್ನು ಕುಡಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ವೈದ್ಯ ದಂಪತಿಯ ಪುತ್ರಿ Read more…

Viral Video | ವಿದ್ಯುತ್‌ ತಂತಿಗೆ ಸಿಲುಕಿ ಒದ್ದಾಡುತ್ತಿದ್ದ ಪಾರಿವಾಳ; ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸಿದ ಕರುಣಾಳು

ಅಮಾನವೀಯ ಕೃತ್ಯಗಳು ನಡೆಯುತ್ತಿರುವ ನಡುವೆಯೇ ದಯಾಮಯಿಗಳೂ ಅಲ್ಲಲ್ಲಿ ಕಾಣಸಿಗುತ್ತಾರೆ. ಅಂಥ ಒಂದು ದಯಾಮಯಿಯ ವಿಡಿಯೋ ವೈರಲ್​ ಆಗಿದೆ. ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳವನ್ನು ವ್ಯಕ್ತಿಯೊಬ್ಬ ಪ್ರಾಣ ಪಣಕ್ಕಿಟ್ಟು ರಕ್ಷಿಸಿದ Read more…

ʼಅಮ್ಮಾವ್ರ ಗಂಡʼ ಈ ಆಟೋ ಚಾಲಕ; ವಾಹನದ ಹಿಂದೆ ಬರೆದ ಸಾಲನ್ನ ಓದಿ ನಸುನಕ್ಕ ನೆಟ್ಟಿಗರು

ಲಾರಿ ಹಿಂದೆ, ಆಟೋ ಹಿಂದೆ ಬರೆದಿರುವ ಸಾಲುಗಳನ್ನ ಎಂದಾದರೂ ಓದಿದ್ದಿರಾ ? ಓದುವುದಕ್ಕೆ ತಮಾಷೆ ಅನಿಸಿದರೂ ಅರ್ಥಬದ್ಧವಾಗಿರುವ ಸಾಲುಗಳು. ಕವಿಗೂ, ಸಾಹಿತಿಗೂ ಹೊಳೆಯದ ಪದಪುಂಜಗಳು ಇಲ್ಲಿ ಸಾಲಿನ ರೂಪ Read more…

ವಾಕ್ ಮಾಡುತ್ತಿದ್ದ ಮಹಿಳೆ ಚಿನ್ನದ ಸರ ಕದಿಯಲು ಯತ್ನ; ಪ್ರತಿರೋಧ ತೋರಿದ್ದಕ್ಕೆ ಚಾಕು ಇರಿತ

ಮಧ್ಯಪ್ರದೇಶದ ಇಂದೋರ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನ ಸ್ನೇಹಿತೆಯೊಂದಿಗೆ ವಾಕಿಂಗ್ ಮಾಡುತ್ತಿದ್ದ ಮಹಿಳೆ ಕತ್ತಿನಿಂದ ಚಿನ್ನದ ಸರ ಹಾಗೂ ಮಂಗಳಸೂತ್ರ ಕದಿಯಲು ಮೂವರು ಖದೀಮರು ಪ್ರಯತ್ನಿಸಿದ್ದು, ಪ್ರತಿರೋಧ Read more…

ಸ್ಮಾರ್ಟ್ ಫೋನ್ ಖರೀದಿಸಿದವರಿಗೆ ಬಿಯರ್ ಕ್ಯಾನ್ ಉಚಿತ; ಆಫರ್ ಗಾಗಿ ಮುಗಿಬಿದ್ದ ಯುವಜನತೆ….!

ಉತ್ತರ ಪ್ರದೇಶದ ಬದೋಹಿಯಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದೆ. ಮೊಬೈಲ್ ಅಂಗಡಿ ಒಂದರ ಮಾಲೀಕ ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಎರಡು ಬಿಯರ್ ಕ್ಯಾನ್ ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿದ್ದು, ಈ Read more…

ಮಕ್ಕಳ ಕುರಿತು ಪಾಲಕರಿಗೆ ತಿಳಿದಿರುವುದು ಶೇ.30 ಮಾತ್ರ; ಈ ಕುರಿತ ಟ್ವೀಟ್‌ ಗೆ ಬಹುತೇಕರ ಸಹಮತ

ಪಾಲಕರು ತಮ್ಮ ಮಕ್ಕಳ ಯೋಗಕ್ಷೇಮದ ಬಗ್ಗೆ ಯೋಚಿಸುವುದನ್ನು ನಿಲ್ಲಿಸುವುದಿಲ್ಲ. ಮಕ್ಕಳು ಎಷ್ಟೇ ವಯಸ್ಸಾಗಿದ್ದರೂ, ಪೋಷಕರು ಯಾವಾಗಲೂ ಚಿಂತಿಸುತ್ತಾರೆ ಮತ್ತು ಅವರನ್ನು ನೋಡಿಕೊಳ್ಳುತ್ತಾರೆ. ಆದಾಗ್ಯೂ, ಭಾರತೀಯ ಪೋಷಕರು ತಮ್ಮ ಮಗುವಿನ Read more…

Watch Video | ಕಾರು – ಟ್ರಕ್​ ನಡುವೆ ಸಿಲುಕಿದ ಸೈಕ್ಲಿಸ್ಟ್; ಪವಾಡಸದೃಶ್ಯ ರೀತಿಯಲ್ಲಿ ಪಾರು

ರಸ್ತೆ ಅಪಘಾತಗಳು ಸಾಮಾನ್ಯವಾಗಿ ಮಾರಣಾಂತಿಕವಾಗಿರುತ್ತವೆ. ಯಾರದ್ದೋ ತಪ್ಪಿಗೆ ಇನ್ನಾರೋ ಪ್ರಾಣ ಕಳೆದುಕೊಳ್ಳುವುದೂ ಉಂಟು. ಕೆಲವೊಮ್ಮೆ ತಪ್ಪು ಯಾರದ್ದು ಎಂದೇ ತಿಳಿಯುವುದಿಲ್ಲ. ಅಂಥದ್ದೇ ಒಂದು ಭಯಾನಕ ಅಪಘಾತದ ವಿಡಿಯೋ ವೈರಲ್​ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...