alex Certify India | Kannada Dunia | Kannada News | Karnataka News | India News - Part 646
ಕನ್ನಡ ದುನಿಯಾ
    Dailyhunt JioNews

Kannada Duniya

ಶೇ.40 ಭಾರತೀಯರಲ್ಲಿ ಶುದ್ಧ ಅಡುಗೆ ಇಂಧನ ಇಲ್ಲ, ಶೇ.20 ರಷ್ಟು ಜನರಿಂದ ಇನ್ನೂ ಬಯಲುಶೌಚ ಬಳಕೆ; ಸಮೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಭಾರತದಲ್ಲಿ ಇನ್ನು ಕೂಡ ಶೇಕಡ 40ಕ್ಕಿಂತ ಹೆಚ್ಚು ಭಾರತೀಯರು ಅಡುಗೆಗೆ ಶುದ್ಧ ಇಂಧನವನ್ನು ಹೊಂದಿಲ್ಲ. ಇದೇ ರೀತಿ, ಶೇಕಡ 20ರಷ್ಟು ಭಾರತೀಯರು ಬಯಲು ಶೌಚ ಮುಂದುವರಿಸಿದ್ದಾರೆ ಎಂದು ರಾಷ್ಟ್ರೀಯ Read more…

ಸಾರ್ವಜನಿಕ ಸ್ಥಳಗಳಲ್ಲಿ ಬಟ್ಟೆ ಬ್ಯಾಗ್ ವೆಂಡಿಂಗ್ ಮಶಿನ್ ಅಳವಡಿಸಿದ ಐಎಎಸ್ ಅಧಿಕಾರಿ

ಇಡೀ ವಿಶ್ವದಾದ್ಯಂತ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಕೂಗು ಹೆಚ್ಚಾಗುತ್ತಿದೆ. ಪರಿಸರಕ್ಕೆ ಹಾನಿ ಉಂಟು ಮಾಡುವ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕೆಂದು ಪಣ ತೊಡಲಾಗಿದೆ. ಆದರೆ, ಪ್ಲಾಸ್ಟಿಕ್ ಬ್ಯಾಗ್ Read more…

ಕಾಲೇಜ್ ಆವರಣದಲ್ಲಿಯೇ ಇರಿದು ವಿದ್ಯಾರ್ಥಿನಿ ಹತ್ಯೆ

ಪ್ರೀತಿ ಅನ್ನೋದು ಎರಡು ಹೃದಯಗಳ ಸಂಗಮ. ಆದರೆ ಇತ್ತೀಚಿನ ಯುವಜನರ ಪಾಲಿಗೆ ಪ್ರೀತಿಯ ಚಿತ್ರಣವೇ ಬದಲಾಗಿದೆ. ಪ್ರೀತಿ ಅನ್ನೊದು ಹುಚ್ಚಾಟದ ಪರಮಾವಧಿ ತಲುಪಿ ಬಿಟ್ಟಿದೆ. ಅಂತಹದ್ದೊಂದು ಘಟನೆ ಮಹಾರಾಷ್ಟ್ರದ Read more…

ಭಾರತದ ಬಾರಾಮತಿ ಮಾವಿನ ಹಣ್ಣು ಸವಿಯಲಿದ್ದಾರೆ ಅಮೆರಿಕಾ ಅಧ್ಯಕ್ಷ ಬೈಡೆನ್

ಪುಣೆ: ಕೋವಿಡ್‌ ಸಂಕಷ್ಟದ ಕಾರಣ ಎರಡು ವರ್ಷದ ಹಿಂದೆ ಹೇರಲಾದ ಹಣ್ಣು ರಫ್ತು ನಿಷೇಧ ರದ್ದಾದ ಬಳಿಕ, ಇದೀಗ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಭಾರತದ ಮಾವಿನ ಹಣ್ಣಿನ Read more…

ವಿದೇಶಿ ಕಂಪನಿಗಳಂತೆ ಧ್ವನಿಸಿದರೂ ಇವು ಅಪ್ಪಟ ದೇಶಿ ಬ್ರಾಂಡ್….!

ಯಾವುದೇ ವಸ್ತು ಖರೀದಿಸಿದ್ರೂ ಬ್ರಾಂಡ್ ನೋಡುವುದು ಸದ್ಯದ ಟ್ರೆಂಡ್. ಬ್ರಾಂಡ್ ಅನ್ನೋದು ಸಿರಿವಂತಿಕೆಯನ್ನು ಅಳೆಯುವ ಮಾಪನ ಎಂದರೂ ತಪ್ಪೇನಿಲ್ಲ. ಅನೇಕ ಬಾರಿ, ಟ್ಯಾಗ್‌ನಲ್ಲಿ ಬರೆದ ಹೆಸರಿನ ಆಧಾರದ ಮೇಲೆ Read more…

BIG NEWS: ಮತ್ತೊಂದು ಭೀಕರ ಅಪಘಾತ; ರಾಜ್ಯದ ಮೂವರು ಪ್ರವಾಸಿಗರ ದುರ್ಮರಣ

ಪಣಜಿ: ಗೋವಾಗೆ ಪ್ರವಾಸ ತೆರಳಿದ್ದ ಕಾರೊಂದು ರಾಜ್ಯಕ್ಕೆ ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತಕ್ಕೀಡಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೋವಾದ ಮಾಪಸಾದ ಕುಚೇಲಿ ಬಳಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ Read more…

ಪ್ರಧಾನಿ ನರೇಂದ್ರ ಮೋದಿ ಅವರ ರಾತ್ರಿ ಪ್ರಯಾಣದ ಹಿಂದಿದೆ ಈ ಕಾರಣ

ನವದೆಹಲಿ: ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ಪಟ್ಟಿಯನ್ನು ಗಮನಿಸಿದರೆ ಬಿಡುವಿಲ್ಲದ ಕಾರ್ಯಕ್ರಮಗಳನ್ನು ಹೊಂದಿರುವುದು ಗಮನ ಸೆಳೆಯುತ್ತದೆ. ಅವರು ಜರ್ಮನಿ Read more…

ಬಿರುಬಿಸಿಲಿನಿಂದ ತತ್ತರಿಸಿದ್ದ ದೆಹಲಿ ಜನತೆಗೆ ವರುಣದೇವನ ಕೃಪೆ

ಬಿಸಿಲಿನ ಬೇಗೆಯಲ್ಲಿ ಬೇಯುವಂತಾಗಿದ್ದ ರಾಜಧಾನಿ ದೆಹಲಿ ಜನರಿಗೆ ವರುಣ ದೇವ ಕೃಪೆ ತೋರಿ ತಂಪೆರಚಿದ್ದಾನೆ. ಕಳೆದ ಹಲವು ದಿನಗಳಿಂದ ಬರೋಬ್ಬರಿ 40 ಡಿಗ್ರಿ ಸೆಲ್ಸಿಯಸ್ ನ ಆಜುಬಾಜಲ್ಲಿದ್ದ ತಾಪಮಾನ Read more…

ಸ್ವಿಗ್ಗಿ ಮೂಲಕ ಕೇಕ್ ಆರ್ಡರ್ ಮಾಡಿದ ವ್ಯಕ್ತಿ; ಬಾಕ್ಸ್ ತೆರೆದಾಗ ತಬ್ಬಿಬ್ಬು

ನಾಗ್ಪುರ: ಕೆಲವು ವಿಲಕ್ಷಣ ವಿಷಯಗಳು ನಿಮ್ಮನ್ನು ಮೂಕವಿಸ್ಮಿತರನ್ನಾಗಿಸುತ್ತವೆ. ಟ್ವಿಟ್ಟರ್ ಬಳಕೆದಾರರಾದ ಕಪಿಲ್ ವಾಸ್ನಿಕ್ ಅವರಿಗೂ ಇದೇ ರೀತಿಯ ಘಟನೆ ಸಂಭವಿಸಿದೆ. ಅವರ ಈ ಕಥೆಯು ತಮಾಷೆ ಮತ್ತು ಮನಸ್ಸಿಗೆ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ; ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,226 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆ ಏರಿಕೆಯಾಗಿದ್ದು, Read more…

ತಂದೆ ಸೆಕೆಂಡ್ ಹ್ಯಾಂಡ್ ಸೈಕಲ್ ಖರೀದಿಸಿದ್ದಕ್ಕೆ ಖುಷಿಯಿಂದ ಕುಪ್ಪಳಿಸಿದ ಪುಟ್ಟ ಬಾಲಕ: ಹೃದಯಸ್ಪರ್ಶಿ ವಿಡಿಯೋ ವೈರಲ್

ಸಣ್ಣ-ಸಣ್ಣ ವಿಷಯಗಳಲ್ಲಿ ಸಂತೋಷವನ್ನು ಕಂಡುಕೊಳ್ಳುವುದು ಜೀವನದ ಬಹಳ ದೊಡ್ಡ ಉಡುಗೊರೆಯಾಗಿರುತ್ತದೆ. ಅದು ಏನೇ ಆಗಿರಲಿ, ನಾವು ಕಷ್ಟಪಟ್ಟು ದುಡಿದ ಹಣದಿಂದ ಯಾವುದೇ ವಸ್ತುವನ್ನು ಖರೀದಿಸಿದ್ರೂ ಅದರ ಸಂತೋಷ ನೂರು Read more…

BIG BREAKING: ನಮಗೆ ಜನರೇ ಮುಖ್ಯ: ಪೆಟ್ರೋಲ್ ಬೆಲೆ ಇಳಿಕೆ, ಗ್ಯಾಸ್ ಗೆ 200 ರೂ. ಸಹಾಯಧನದ ಬಗ್ಗೆ ಪ್ರಧಾನಿ ಮೋದಿ

ನವದೆಹಲಿ: ನಮಗೆ ಯಾವಾಗಲೂ ಜನರೇ ಮೊದಲು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಕಡಿತ, ಉಜ್ವಲಾ ಯೋಜನೆ ಗ್ಯಾಸ್ ಸಿಲಿಂಡರ್ ಸಹಾಯಧನ ಬಗ್ಗೆ Read more…

24 ಗಂಟೆಗಳಿಂದ ಊಟವನ್ನೇ ಮಾಡಿಲ್ಲ ಜೈಲಲ್ಲಿರುವ ಕಾಂಗ್ರೆಸ್ ನಾಯಕ ಸಿಧು

ನವದೆಹಲಿ: ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಧು ಪಟಿಯಾಲಾ ಜೈಲಿನಲ್ಲಿ ಸುಮಾರು 24 ಗಂಟೆಗಳಿಂದ ಊಟ ಮಾಡಿಲ್ಲ ಎಂದು ಅವರ ವಕೀಲರು ಹೇಳಿದ್ದಾರೆ. ನವಜೋತ್ ಸಿಂಗ್ ಸಿಧು ಅವರು Read more…

ಹಕ್ಕಿಗೆ ನೀರು ಕೊಟ್ಟ ಮಾನವಿಯತೆ ಮೆರೆದ ವ್ಯಕ್ತಿ: ಶಹಬ್ಬಾಷ್ ಅಂದ IAS ಅಧಿಕಾರಿ

ಬಿಸಿಲ ಬೇಗೆಗೆ ತತ್ತರಿಸಿ ಹೋಗಿದ್ದ ಜನರಿಗೆ, ಕೆಲವು ದಿನಗಳಿಂದ ಸುರಿದ ಮಳೆ ಕೊಂಚ ತಂಪಾಗಿಸಿದ್ದು ನಿಜ. ಆದರೆ ಅದಕ್ಕೂ ಮುಂಚೆ ಸುಡು ಸುಡೋ ಸೂಯ೯ ಇಡೀ ಜೀವಸಂಕುಲವೇ ಹೈರಾಣಾಗುವಂತೆ Read more…

7ನೇ ವೇತನ ಆಯೋಗ; ತಿಂಗಳ ಡಿಎ ಬಾಕಿ ಶೀಘ್ರದಲ್ಲೇ ಬಿಡುಗಡೆ…..?

ಒಂದೂವರೆ ವರ್ಷದ ಅವಧಿಯ ತುಟ್ಟಿ ಭತ್ಯೆ (ಡಿಎ) ಬಾಕಿ ಬಿಡುಗಡೆಯಾಗುತ್ತದೋ ಇಲ್ಲವೋ ಎಂಬ ಅನುಮಾನದಲ್ಲಿದ್ದ ಕೇಂದ್ರ ಸರ್ಕಾರಿ ನೌಕರರಿಗೆ ಶುಭ ಸುದ್ದಿಯೊಂದಿದೆ ತಾಜಾ ಮಾಹಿತಿ ಪ್ರಕಾರ, ಜನವರಿ 2020 Read more…

ಲೂಟಿ ಮಾಡೋಕೆ ಬಂದ ಕಳ್ಳರು ಬ್ಯಾಂಕ್ಗೆ ಬಂದು ಮಾಡಿದ್ದೇನು ಗೊತ್ತಾ…..?

ಇದೊಂದು ವಿಚಿತ್ರ ಕಳ್ಳತನ ಪ್ರಕರಣ. ಕಳ್ಳರಿಗೂ ಭಯ ಭಕ್ತಿ ಇದೆ ಅನ್ನೊದು ಈ ಪ್ರಕರಣ ನೋಡ್ತಿದ್ರೇನೆ ಗೊತ್ತಾಗುತ್ತೆ. ಅಷ್ಟಕ್ಕೂ ಏನಾಯ್ತು ಅಂತಿರಾ..? ಕೇರಳದ ಕೊಲ್ಲಂ ಜಿಲ್ಲೆಯ ಬ್ಯಾಂಕ್​ವೊಂದಕ್ಕೆಕಳ್ಳರು ದರೋಡೆ Read more…

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ: ತಂದೆ ನೆನೆದು ರಾಹುಲ್ ಗಾಂಧಿ ಭಾವನಾತ್ಮಕ ಪೋಸ್ಟ್

ತಮ್ಮ ತಂದೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ದೂರದೃಷ್ಟಿಯ ನಾಯಕ ಮತ್ತು ಅದ್ಭುತ ತಂದೆ ಎಂದು ಸ್ಮರಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,323 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 25 Read more…

ಜೀಬ್ರಾ ಕ್ರಾಸಿಂಗ್‍ನಲ್ಲೇ ರಸ್ತೆ ದಾಟಿದ ಜಿಂಕೆ: ಮಾನವರಿಗಿರದ ವಿವೇಚನೆ ಪ್ರಾಣಿಗಳಿಗಿವೆ ಎಂದ ನೆಟ್ಟಿಗರು….!

ಹಲವಾರು ಮಂದಿ ರಸ್ತೆ ದಾಟುವಾಗ ಜೀಬ್ರಾ ಕ್ರಾಸಿಂಗ್‌ನಲ್ಲಿ ದಾಟದೆ ಎಲ್ಲೆಂದರಲ್ಲೋ ದಾಟುತ್ತಾರೆ. ಈ ಮೂಲಕ ರಸ್ತೆ ಸುರಕ್ಷತೆ ಕ್ರಮವನ್ನು ಸಂಪೂರ್ಣ ಉಲ್ಲಂಘಿಸುತ್ತಾರೆ. ಇದೀಗ, ರಸ್ತೆ ಸುರಕ್ಷತೆಯ ಬಗ್ಗೆ ಜನಸಾಮಾನ್ಯರಿಗೆ Read more…

10 ದಿನ ತನ್ನ ತಾಯಿಯ ಕೊಳೆತ ಶವದೊಂದಿಗೆ ಕಳೆದ‌ ಮಗಳು

26 ವರ್ಷದ ಮಹಿಳೆಯೊಬ್ಬರು ಸುಮಾರು 10 ದಿನಗಳ ಕಾಲ ತನ್ನ ತಾಯಿಯ ಕೊಳೆತ ಶವದೊಂದಿಗೆ ಕಳೆದ ಘಟನೆ ಲಕ್ನೋದಲ್ಲಿ ನಡೆದಿದೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ ಆಕೆಯ ತಾಯಿ Read more…

ಮನೆ ಕೆಲಸದಾಕೆ ಮೇಲೆ ದೌರ್ಜನ್ಯ: ಕೂದಲು ಕತ್ತರಿಸಿ ಕ್ರೌರ್ಯ

ದೆಹಲಿಯಲ್ಲಿ ಮಹಿಳೆಯ ಮೇಲಿನ ದೌರ್ಜನ್ಯದ ಹೇಯ ಘಟನೆಯೊಂದು ನಡೆದಿದೆ. ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್ ಪ್ರದೇಶದಲ್ಲಿ ಭಾನುವಾರ ದಂಪತಿಗೆ ಮನೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ 48 ವರ್ಷದ ಮಹಿಳೆಗೆ Read more…

ಶೀನಾ ಬೋರಾ ಹತ್ಯೆ ಪ್ರಕರಣ: ಆರೋಪಿ ತಾಯಿ ಇಂದ್ರಾಣಿ ಮುಖರ್ಜಿಗೆ ಬಿಡುಗಡೆ ಭಾಗ್ಯ

ಮಗಳು ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಇಂದ್ರಾಣಿ ಮುಖರ್ಜಿಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಇಂದ್ರಾಣಿಗೆ ಬುಧವಾರ ಸುಪ್ರಿಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರು ವರ್ಷಗಳ Read more…

BIG NEWS: ಜ್ಞಾನವಾಪಿ ಮಸೀದಿ ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಪ್ರೊಫೆಸರ್ ಅರೆಸ್ಟ್

ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ‘ಶಿವಲಿಂಗ’ದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಸಹ ಪ್ರಾಧ್ಯಾಪಕ ರತನ್ ಲಾಲ್ Read more…

ಒಂದೇ ಗಂಟೆಯ ಶಸ್ತ್ರಚಿಕಿತ್ಸೆ, 206 ಕಿಡ್ನಿ ಕಲ್ಲು ಹೊರಕ್ಕೆ….!

ಹೈದರಾಬಾದ್: ಆರು ತಿಂಗಳ ಕಾಲ ತೀವ್ರ ನೋವಿನಿಂದ ಬಳಲುತ್ತಿದ್ದ 56 ವರ್ಷದ ವ್ಯಕ್ತಿಯೊಬ್ಬರಿಗೆ ಒಂದು ಗಂಟೆಯ ಶಸ್ತ್ರಚಿಕಿತ್ಸೆಯ ಮೂಲಕ ಸುಮಾರು 206 ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಲಾಗಿದೆ. ಹೈದರಾಬಾದ್‌ನ ಅವೇರ್ Read more…

ಏ. 1 ರಿಂದಲೇ ಅನ್ವಯವಾಗುವಂತೆ ವೇತನ, ತುಟ್ಟಿಭತ್ಯೆ ಹೆಚ್ಚಳ ಮಾಡಿದ ದೆಹಲಿ ಸರ್ಕಾರ

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಶುಕ್ರವಾರ ಕಾರ್ಮಿಕರಿಗೆ ತುಟ್ಟಿ ಭತ್ಯೆ(ಡಿಎ) ಹೆಚ್ಚಿಸಿದೆ. ತುಟ್ಟಿಭತ್ಯೆಯಲ್ಲಿ ಇತ್ತೀಚಿನ ಪರಿಷ್ಕರಣೆಯೊಂದಿಗೆ ಕೌಶಲ್ಯರಹಿತ ಕಾರ್ಮಿಕರ ಮಾಸಿಕ ವೇತನವನ್ನು ಮಾಸಿಕ 16,064 Read more…

BIG NEWS: ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಕೇಸ್; 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿ ಮೇಲೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳ ಅಪರಾಧ ಸಾಬೀತಾಗಿದ್ದು, ಜಿವಾವಧಿ ಶಿಕ್ಷೆ ವಿಧಿಸಿ 54ನೇ ಸಿಸಿಹೆಚ್ ಕೋರ್ಟ್ ತೀರ್ಪು Read more…

ಆರೂವರೆ ವರ್ಷದ ನಂತ್ರ ಜೈಲಿಂದ ಹೊರ ಬಂದ ಇಂದ್ರಾಣಿ ಮುಖರ್ಜಿ

ಮುಂಬೈ: ಪುತ್ರಿ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ 6.5 ವರ್ಷಗಳ ಬಳಿಕ ಜೈಲಿನಿಂದ ಹೊರಬಂದಿದ್ದಾರೆ. ಸಿಬಿಐ ನ್ಯಾಯಾಲಯ 2 ಲಕ್ಷ ರೂಪಾಯಿ ನಗದು Read more…

BIG NEWS: 1 ವರ್ಷ ಕಠಿಣ ಜೈಲು ಶಿಕ್ಷೆಗೆ ಗುರಿಯಾದ ಕಾಂಗ್ರೆಸ್ ನಾಯಕ ಸಿಧು ಶರಣಾಗತಿ

ನವದೆಹಲಿ: ಸುಪ್ರೀಂ ಕೋರ್ಟ್‌ನಿಂದ ಒಂದು ವರ್ಷ ಕಠಿಣ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಪಾಟಿಯಾಲ ನ್ಯಾಯಾಲಯದಲ್ಲಿ ಶರಣಾಗಿದ್ದಾರೆ. ಸಿಧು ಅವರು ಶರಣಾಗುವ Read more…

ಸಿಸಿ ಟಿವಿ ಸಹಾಯದಿಂದ ಕೇವಲ 36 ಗಂಟೆಯೊಳಗೆ ಆರೋಪಿಗಳ ಸೆರೆ ಹಿಡಿದ ರೈಲ್ವೇ ಪೊಲೀಸ್

ಮುಂಬೈ: ವಿರಾರ್‌ ರೈಲ್ವೆ ಸ್ಟೇಶನ್‌ನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕ್ಲೋಸ್ಡ್ ಸರ್ಕ್ಯೂಟ್ ಕ್ಯಾಮೆರಾಗಳ (ಸಿಸಿ ಟಿವಿ) ದೃಶ್ಯಗಳ ನೆರವಿನೊಂದಿಗೆ 36 ಗಂಟೆಗಳ ಒಳಗೆ ಇತ್ಯರ್ಥಗೊಳಿಸಿದ್ದಾರೆ. ಈ ವಿದ್ಯಮಾನದ ಮೂಲಕ Read more…

ಕಾಶ್ಮೀರ ವಿಶ್ವವಿದ್ಯಾಲಯಕ್ಕೆ ಮೊದಲ ಮಹಿಳಾ ಉಪಕುಲಪತಿ

ಕಾಶ್ಮೀರ ವಿಶ್ವವಿದ್ಯಾಲಯಕ್ಕೆ ಇದೇ ಮೊದಲ ಬಾರಿಗೆ ಮಹಿಳಾ ಉಪಕುಲಪತಿಯನ್ನು ನೇಮಕ ಮಾಡಲಾಗಿದೆ. ಪ್ರೊಫೆಸರ್ ನಿಲೋಫರ್ ಖಾನ್ ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಕಾಶ್ಮೀರ ವಿಶ್ವವಿದ್ಯಾಲಯದ ಉಪಕುಲಪತಿಯನ್ನಾಗಿ ನೇಮಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...