alex Certify India | Kannada Dunia | Kannada News | Karnataka News | India News - Part 649
ಕನ್ನಡ ದುನಿಯಾ
    Dailyhunt JioNews

Kannada Duniya

ಅಸ್ಸಾಂನಲ್ಲಿ ಬರೋಬ್ಬರಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಗುವಾಹಟಿ: ಅಸ್ಸಾಂನಲ್ಲಿ 23 ಕೋಟಿ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸುಳಿವಿನ ಮೇರೆಗೆ ರಾಜ್ಯ ಪೊಲೀಸರು ಮತ್ತು ಸಿಆರ್‌ಪಿಎಫ್‌ನ ಜಂಟಿ ಕಾರ್ಯಾಚರಣೆ Read more…

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಗ್ಯಾಂಗ್ ಅರೆಸ್ಟ್

ನವದೆಹಲಿ: ಸೆಕ್ಸ್ ರಾಕೆಟ್ ನಡೆಸುತ್ತಿದ್ದ ಗ್ಯಾಂಗ್ ಭೇದಿಸಿದ ದೆಹಲಿ ಪೊಲೀಸರು 4 ಆರೋಪಿಗಳನ್ನು ಬಂಧಿಸಿದ್ದಾರೆ. ತಮ್ಮ ಪ್ರದೇಶದಲ್ಲಿ ಸೆಕ್ಸ್ ರಾಕೆಟ್’ ಪ್ರಕರಣವು ಬೆಳಕಿಗೆ ಬಂದ ನಂತರ ದೆಹಲಿ ಪೊಲೀಸ್‌ Read more…

ರೈಲಿನಲ್ಲಿ ಕಳೆದುಕೊಂಡ ಪರ್ಸ್ ಮರಳಿ ಪಡೆದ ವಿದೇಶಿ ಮಹಿಳೆ; ಭಾರತೀಯರ ಪ್ರಾಮಾಣಿಕತೆಗೆ ಶ್ಲಾಘನೆ

ಭಾರತದ ರೈಲಿನಲ್ಲಿ ತನ್ನ ಕೈಚೀಲವನ್ನು ಮರೆತುಹೋದ ಅಮೆರಿಕ ಮಹಿಳೆಯೊಬ್ಬರು, ಕಳೆದುಹೋದ ವಸ್ತುವನ್ನು ಮರಳಿ ಪಡೆದಿದ್ದಾರೆ. ಈ ಘಟನೆಯ ನಂತರ ಪರ್ಸ್​ ವಾಪಸ್​ ಪಡೆಯಲು ವ್ಯಕ್ತಿಯೊಬ್ಬರು ಹೇಗೆ ಸಹಾಯ ಮಾಡಲು Read more…

ಬಾಲ್ಯದ ದಿನಗಳನ್ನು ನೆನಪಿಸುತ್ತೆ ಈ ನಾಣ್ಯಗಳು….! ನಿಮ್ಮ ಅಭಿಪ್ರಾಯವನ್ನೂ ಕಮೆಂಟ್‌ ಮಾಡಿ

ಇಂಡಿಯನ್ ಅಡ್ಮಿನಿಸ್ಟ್ರೇಟಿವ್ ಸರ್ವೀಸ್ (IAS) ಅಧಿಕಾರಿ ಅವನೀಶ್ ಶರಣ್ ಆಗಾಗ್ಗೆ ಇಂಟರ್ನೆಟ್ ಬಳಕೆದಾರರ ಆಸಕ್ತಿಯನ್ನು ಕೆರಳಿಸುವ ಆಕರ್ಷಕ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಾರೆ. ಈಗ ಅವರು ವಿಶೇಷವಾಗಿ ಈಗಿನ ಮಕ್ಕಳಿಗಾಗಿ ಕೆಲವೊಂದು Read more…

ಬೆಕ್ಕು ಮತ್ತು ಪುಟಾಣಿ ಕಂದನ ಕ್ಯೂಟ್​ ಆಟಕ್ಕೆ ಮನಸೋಲದವರೇ ಇಲ್ಲ….!

ಸಾಕು ಪ್ರಾಣಿಗಳಿಗೂ ಮಕ್ಕಳೆಂದರೆ ಅದೆಷ್ಟು ಇಷ್ಟ. ನಾಯಿ, ಬೆಕ್ಕುಗಳು ಮತ್ತು ಮಕ್ಕಳ ನಡುವಿನ ಪ್ರೀತಿಯನ್ನು ತೋರುವ ಹಲವಾರು ವಿಡಿಯೋಗಳು ವೈರಲ್​ ಆಗುತ್ತಿರುತ್ತವೆ. ದೊಡ್ಡವರು ಸ್ವಲ್ಪ ನೋವು ಕೊಟ್ಟರೂ ಬೆಕ್ಕು, Read more…

ರೈಲು ಶುಚಿಗೊಳಿಸುವ ವಿಧಾನದಲ್ಲಾಗಿದೆ ಮಹತ್ತರ ಬದಲಾವಣೆ; ಇಲ್ಲಿದೆ ವಿಡಿಯೋ

ಅಷ್ಟು ಬೃಹದಾಕಾರದ ರೈಲನ್ನು ಹೇಗೆ ಸ್ವಚ್ಛ ಮಾಡುತ್ತಾರೆ ಎನ್ನುವ ಬಗ್ಗೆ ಹಲವರಲ್ಲಿ ಕುತೂಹಲ ಇರಬಹುದು. ಅಂಥವರ ಕುತೂಹಲವನ್ನು ರೈಲ್ವೆ ಇಲಾಖೆ ವಿಡಿಯೋದ ಮೂಲಕ ತಣ್ಣಗೆ ಮಾಡಿದೆ. ರೈಲನ್ನು ಶುಚಿಗೊಳಿಸುವ Read more…

ಹೆಲ್ಮೆಟ್ ಧರಿಸಿ ಕೆಲಸ ಮಾಡ್ತಾರೆ ಈ ಕಛೇರಿ ಸಿಬ್ಬಂದಿ; ಇದರ ಹಿಂದಿದೆ ಒಂದು ಕಾರಣ

ರಸ್ತೆಯಲ್ಲಿ ವಾಹನ ಚಾಲನೆ ಮಾಡುವವರೇ ಕೆಲವೊಮ್ಮೆ ಹೆಲ್ಮೆಟ್ ಧರಿಸುವುದಿಲ್ಲ. ಆದರೆ ಉತ್ತರಪ್ರದೇಶದ ಸರ್ಕಾರಿ ಕಚೇರಿಯಲ್ಲಿ ಉದ್ಯೋಗಿಗಳು ಹೆಲ್ಮೆಟ್ ಧರಿಸಿ ಕೆಲಸ ಮಾಡುತ್ತಾರೆ. ನಿಮಗೆ ಅಚ್ಚರಿಯಾದರೂ ಇದು ಸತ್ಯ. ಪ್ರಾಣ Read more…

ನಾಯಿಗಳಿಗಾಗಿಯೇ ಶುರುವಾಗಿದೆ ಈ ರೆಸ್ಟೋರೆಂಟ್

ಶ್ವಾನಗಳನ್ನು ಪ್ರೀತಿಯಿಂದ ಸಾಕುವವರು ಅವುಗಳಿಗೆ ನೀಡುವ ಆಹಾರದ ಬಗ್ಗೆ ಹೆಚ್ಚು ಕಾಳಜಿ ಹೊಂದಿರ್ತಾರೆ. ಸಾಕು ನಾಯಿಗಳಿಗೆ ನೀಡುವ ಆಹಾರವನ್ನು ಅತಿ ಕಡಿಮೆ ಬೆಲೆಗೆ ಮಾರಾಟ ಮಾಡುವ ಅಂಗಡಿ ಮಧ್ಯಪ್ರದೇಶದಲ್ಲಿ Read more…

ಇಲ್ಲಿದೆ ಭಾರತದ ಪ್ರಮುಖ ಪ್ರವಾಸಿ ಸ್ಥಳಗಳ ಮಾಹಿತಿ

ಭಾರತವು ವೈವಿಧ್ಯಮಯ ಸಂಸ್ಕೃತಿ ಮತ್ತು ಶ್ರೀಮಂತ ಇತಿಹಾಸದ ಭೂಮಿಯಾಗಿದೆ ಮತ್ತು ಭಾರತದಲ್ಲಿ ಅನ್ವೇಷಿಸಲು ಯೋಗ್ಯವಾದ ಅನೇಕ ವಿಶೇಷ ಸ್ಥಳಗಳಿವೆ. ಭಾರತದಲ್ಲಿ ಭೇಟಿ ನೀಡಲು ಕೆಲವು ಪ್ರಮುಖ ಸ್ಥಳಗಳು ಇಲ್ಲಿವೆ: Read more…

‘ಯಾವುದೇ ರಾಜಕೀಯ ಪಕ್ಷಗಳು ಮಹಿಳೆಯರನ್ನು ಟ್ರೋಲ್ ಮಾಡದಂತೆ ನೋಡಿಕೊಳ್ಳುತ್ತೇವೆ’: NCW ಸದಸ್ಯೆಯಾಗಿ ನೇಮಕವಾದ ಖುಷ್ಬೂ ಹೇಳಿಕೆ

ಬಿಜೆಪಿ ನಾಯಕಿ ಮತ್ತು ನಟಿ ಖುಷ್ಬು ಸುಂದರ್ ಅವರು ಮೂರು ವರ್ಷಗಳ ಕಾಲ ಭಾರತದ ರಾಷ್ಟ್ರೀಯ ಮಹಿಳಾ ಆಯೋಗದ(NCW) ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ. ತನ್ನ ನೇಮಕಾತಿಯ ನಂತರ, ಟ್ರೋಲಿಂಗ್ ಮತ್ತು Read more…

ಮಕ್ಕಳ ಜೊತೆ ಪಿಯುಸಿ ಪರೀಕ್ಷೆ ಬರೆದ ಮಾಜಿ ಶಾಸಕ……!

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿನ 12 ನೇ ತರಗತಿ ಬೋರ್ಡ್ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಬಂದಿದ್ದ ಬಿಜೆಪಿಯ ಮಾಜಿ ಶಾಸಕ ರಾಜೇಶ್ ಮಿಶ್ರಾ ಅಲಿಯಾಸ್ ಪಪ್ಪು ಭರ್ತೌಲ್ Read more…

ಮರದ ದಿಮ್ಮಿ ಮೇಲೆ ಯೋಗ ಮಾಡಲು ಹೋಗಿ ಹಳ್ಳದಲ್ಲಿ ಬಿದ್ದ ಯುವತಿ: ವಿಡಿಯೋ ವೈರಲ್​

ಕೆಲವೊಮ್ಮೆ ಹೆಚ್ಚೆಚ್ಚು ಲೈಕ್ಸ್​ ಪಡೆಯಲು ಮಾಡಬಾರದ ಎಡವಟ್ಟನ್ನೆಲ್ಲಾ ಮಾಡಿ ಫಜೀತಿಗೆ ಸಿಲುಕುತ್ತಾರೆ. ನಂತರ ಫಜೀತಿ ಪಟ್ಟ ವಿಡಿಯೋಗಳೇ ವೈರಲ್​ ಆಗುತ್ತವೆ. ಅಂಥದ್ದೇ ಒಂದು ವಿಡಿಯೋ ಈಗ ವೈರಲ್​ ಆಗಿದೆ. Read more…

ಬೀದಿ ನಾಯಿಯನ್ನೂ ಬಿಡಲಿಲ್ಲ ಕಾಮುಕ: ಭಯಾನಕ ವಿಡಿಯೊ ವೈರಲ್​

ನವದೆಹಲಿ: ದೆಹಲಿಯಲ್ಲಿ ವ್ಯಕ್ತಿಯೊಬ್ಬ ಬೀದಿ ನಾಯಿ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈತನ ಈ ಕೃತ್ಯಕ್ಕೆ ಪ್ರಾಣಿ ದಯಾ Read more…

Exit Polls: ತ್ರಿಪುರಾ, ನಾಗಾಲ್ಯಾಂಡ್ ನಲ್ಲಿ ಬಿಜೆಪಿಗೆ ಬಹುಮತ; ಮೇಘಾಲಯದಲ್ಲಿ ಭಾರಿ ಪೈಪೋಟಿ

ತ್ರಿಪುರಾ, ಮೇಘಾಲಯ, ನಾಗಾಲ್ಯಾಂಡ್ ನಲ್ಲಿ ನಡೆದ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯವಾಗುತ್ತಿದ್ದಂತೆ ಎಕ್ಸಿಟ್ ಪೋಲ್ ಪ್ರಕಟವಾಗಿವೆ. ಎಕ್ಸಿಟ್ ಪೋಲ್ ನಲ್ಲಿ ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿಗೆ ಅನುಕೂಲಕರ ಬಹುಮತ Read more…

ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಫಲಾನುಭವಿಗಳ ಖಾತೆಗೆ ತಲಾ 2 ಸಾವಿರ ರೂ. ಜಮಾ; ಪ್ರಧಾನಿಯಿಂದ 13 ನೇ ಕಂತಿನ 16 ಸಾವಿರ ಕೋಟಿ ರೂ, ಬಿಡುಗಡೆ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಅಡಿಯಲ್ಲಿ 8 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ನೇರ ಲಾಭ ವರ್ಗಾವಣೆ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ 16,000 ಕೋಟಿ Read more…

ಶಾಸಕನ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಹತ್ಯೆ ಆರೋಪಿ ಎನ್ ಕೌಂಟರ್ ನಲ್ಲಿ ಫಿನಿಶ್

ಪ್ರಯಾಗ್ ರಾಜ್: ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ವ್ಯಕ್ತಿಯೊಬ್ಬನನ್ನು ಎನ್‌ ಕೌಂಟರ್‌ ನಲ್ಲಿ ಹತ್ಯೆ ಮಾಡಲಾಗಿದೆ. ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು ಮತ್ತು ಜಿಲ್ಲಾ Read more…

5 ದಿನ ಸಿಬಿಐ ಕಸ್ಟಡಿಗೆ ಡಿಸಿಎಂ ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ವಶಕ್ಕೆ ನೀಡಲಾಗಿದೆ. ಮಾರ್ಚ್ 4 ರವರೆಗೆ Read more…

ಮೌಲಾನಾ ಅಬ್ದುಲ್ ಕಲಾಂ ಆಜಾದ್ ಹೆಸರು ಕೈಬಿಟ್ಟು ಕ್ಷಮೆ ಕೋರಿದ ಕಾಂಗ್ರೆಸ್​

ಕಾಂಗ್ರೆಸ್ ಪಕ್ಷ ನಡೆಸಿದ್ದ 85 ನೇ ಸರ್ವಸದಸ್ಯ ಅಧಿವೇಶನದ ಜಾಹೀರಾತಿನಲ್ಲಿ ಭಾರತದ ಮೊದಲ ಶಿಕ್ಷಣ ಸಚಿವ ಮತ್ತು ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಫೋಟೋ Read more…

ಎರಡು ಗರ್ಭಕೋಶ ಹೊಂದಿರುವ ಮಹಿಳೆಗೆ ಅವಳಿ ಮಕ್ಕಳು: ವೈದ್ಯಲೋಕದಲ್ಲೊಂದು ಅಪರೂಪದ ಘಟನೆ

ನಾಡಿಯಾ (ಪಶ್ಚಿಮ ಬಂಗಾಳ): ಕೆಲವೊಮ್ಮೆ ವೈದ್ಯಕೀಯ ಲೋಕದಲ್ಲಿ ಎಂದೂ ಕೇಳರಿಯದ ವಿಚಿತ್ರಗಳು ನಡೆಯುತ್ತವೆ. ಅಂಥದ್ದೇ ಒಂದು ಘಟನೆ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ನಡೆದಿದೆ. ಇಲ್ಲಿರುವ ಆಸ್ಪತ್ರೆಯೊಂದರಲ್ಲಿ ಎರಡು ಗರ್ಭಾಶಯವನ್ನು Read more…

ಇಸ್ರೇಲ್​ಗೆ ಹೋಗಿ ನಾಪತ್ತೆಯಾಗಿದ್ದ ಕೃಷಿಕ ಕೊನೆಗೆ ಸಿಕ್ಕಿದ್ದು ಹೇಗೆ….?

ತಿರುವನಂತಪುರ: 10 ದಿನಗಳ ಹಿಂದೆ ಇಸ್ರೇಲ್‌ಗೆ ತೆರಳಿದ್ದ ಕೇರಳದ ಕೃಷಿಕ ಬಿಜು ಕುರಿಯನ್ ಪತ್ತೆಯಾಗಿದ್ದು, ಅವರು ಇಂದು ಭಾರತಕ್ಕೆ ಮರಳಲಿದ್ದಾರೆ ಎಂದು ರಾಜ್ಯ ಕೃಷಿ ಸಚಿವ ಪಿ ಪ್ರಸಾದ್ Read more…

ಅತ್ತೆ ಮನೆಯ ಚಿನ್ನಾಭರಣ ಕದ್ದು ನೆರೆಮನೆಯವನೊಂದಿಗೆ ಪರಾರಿಯಾಗಿದ್ದ ಸೊಸೆ ಕೊನೆಗೂ ಸೆರೆ…..!

ಥಾಣೆ: ಅತ್ತೆಯ ಮನೆಯಿಂದ ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ ಕದ್ದು ನೆರೆಮನೆಯ ವ್ಯಕ್ತಿಯೊಂದಿಗೆ ಓಡಿ ಹೋಗಿದ್ದ ಸೊಸೆಯೊಬ್ಬಳು ಆರು ವರ್ಷಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿರುವ ಘಟನೆ ಮುಂಬೈನ Read more…

ಡಿಜೆ ವಿಚಾರಕ್ಕೆ ಗಲಾಟೆ: ರಣಾಂಗಣವಾದ ಮದುವೆ ಕಾರ್ಯಕ್ರಮ

ಘಾಜಿಯಾಬಾದ್‌: ಉತ್ತರ ಪ್ರದೇಶದ ಘಾಜಿಯಾಬಾದ್‌ನ ಹೋಟೆಲ್‌ವೊಂದರಲ್ಲಿ ಭಾನುವಾರ ಅತಿಥಿಗಳು ಮತ್ತು ಸಿಬ್ಬಂದಿ ನಡುವೆ ಪರಸ್ಪರ ಘರ್ಷಣೆ ಉಂಟಾಗಿ ಮದುವೆ ಮನೆಯು ಗದ್ದಲದ ಕೇಂದ್ರವಾಗಿ ಮಾರ್ಪಟ್ಟ ಘಟನೆ ನಡೆದಿದೆ. ಇದರ Read more…

BREAKING: ಮುಂಬೈ ಪ್ರವೇಶಿಸಿದ್ದಾನೆ ಅಪಾಯಕಾರಿ ವ್ಯಕ್ತಿ; ಚೀನಾ – ಪಾಕಿಸ್ತಾನದಲ್ಲಿ ತರಬೇತಿ; NIA ಯಿಂದ ಮಹತ್ವದ ಸೂಚನೆ

ಚೀನಾ ಪಾಕಿಸ್ತಾನ ಹಾಗೂ ಹಾಂಕಾಂಗ್ ನಲ್ಲಿ ತರಬೇತಿ ಪಡೆದಿರುವ ಅಪಾಯಕಾರಿ ವ್ಯಕ್ತಿ ವಾಣಿಜ್ಯ ನಗರಿ ಮುಂಬೈ ಪ್ರವೇಶಿಸಿದ್ದಾನೆ ಎನ್ನಲಾಗಿದ್ದು, ಈ ಕುರಿತಂತೆ ರಾಷ್ಟ್ರೀಯ ತನಿಖಾ ದಳ, ಮುಂಬೈ ಪೊಲೀಸರಿಗೆ Read more…

BREAKING NEWS: ಅಗ್ನಿವೀರರ ನೇಮಕಾತಿ ಪ್ರಶ್ನಿಸಿದ್ದ ಅರ್ಜಿ ದೆಹಲಿ ಹೈಕೋರ್ಟ್ ನಿಂದ ವಜಾ

ಭಾರತೀಯ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಇಂದು ಈ ಕುರಿತ ಆದೇಶ ಹೊರ ಬಿದ್ದಿದ್ದು, ಅಗ್ನಿವೀರರ ನೇಮಕಾತಿಯಲ್ಲಿ ಮಧ್ಯ ಪ್ರವೇಶಿಸುವುದು ಸೂಕ್ತವಲ್ಲವೆಂದು Read more…

ಚಲಿಸುತ್ತಿದ್ದ ಜೀಪ್ ಮೇಲೆ ಕುಳಿತು ಯುವಕರ ಡಾನ್ಸ್; ಪೊಲೀಸರಿಂದ ಕೇಸ್…!

ದೊಡ್ಡ ಧ್ವನಿಯಲ್ಲಿ ಮ್ಯೂಸಿಕ್ ಹಾಕಿಕೊಂಡು ಚಲಿಸುತ್ತಿದ್ದ ಜೀಪ್ ರೂಫ್ ಮೇಲೆ ಡಾನ್ಸ್ ಮಾಡುತ್ತಿದ್ದ ಯುವಕರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ Read more…

ಚುನಾವಣಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ; ಚಾಲಕ ಸಾವು

ಇಂದು ನಾಗಾಲ್ಯಾಂಡ್ ವಿಧಾನಸಭೆಗೆ ಮತದಾನ ನಡೆಯುತ್ತಿದ್ದು, ಚುನಾವಣಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿ ಇತರೆ 13 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ಲೋಕಾ ಜಿಲ್ಲೆಯಲ್ಲಿ Read more…

BREAKING: ಇಸ್ರೇಲ್ ನಲ್ಲಿ ನಾಪತ್ತೆಯಾಗಿದ್ದ ಕೇರಳ ರೈತ ಕೊನೆಗೂ ಭಾರತಕ್ಕೆ ವಾಪಸ್…!

ಆಧುನಿಕ ಕೃಷಿ ತಂತ್ರಜ್ಞಾನದ ಅರಿವು ಪಡೆದುಕೊಳ್ಳುವ ಸಲುವಾಗಿ ಸರ್ಕಾರಿ ಪ್ರಾಯೋಜಿತ ಇಸ್ರೇಲ್ ಪ್ರವಾಸಕ್ಕೆ ತೆರಳಿದ್ದ ಕೇರಳ ಮೂಲದ ರೈತರೊಬ್ಬರು ನಾಪತ್ತೆಯಾಗಿದ್ದು, ಇದೀಗ ಭಾರತಕ್ಕೆ ವಾಪಸ್ ಆಗಿದ್ದಾರೆ. 48 ವರ್ಷದ Read more…

ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಭಾರತ್ ಜೋಡೋ ಯಾತ್ರೆ ನಂತ್ರ ಪೂರ್ವದಿಂದ ಪಶ್ಚಿಮಕ್ಕೆ ಕಾಂಗ್ರೆಸ್ ಮತ್ತೊಂದು ಪಾದಯಾತ್ರೆ

ನವದೆಹಲಿ: ಭಾರತ್ ಜೋಡೋ ಯಾತ್ರೆಗೆ ದೊರೆತ ಭಾರೀ ಪ್ರತಿಕ್ರಿಯೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಾಸಿಘಾಟ್‌ನಿಂದ ಪೋರಬಂದರ್‌ ವರೆಗೆ ಪಾದಯಾತ್ರೆ ನಡೆಸಲು ಚಿಂತನೆ ನಡೆಸುತ್ತಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ Read more…

ಮತದಾನ ಮಾಡಲು ಮೊದಲಿಗರಾಗಿ ಬಂದ ಐವರಿಗೆ ಸ್ಮರಣಿಕೆ; ಚುನಾವಣಾಧಿಕಾರಿಗಳಿಂದ ವಿಶಿಷ್ಟ ಕಾರ್ಯ

ಇಂದು ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಗಳಿಗೆ ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಇದರ ಮಧ್ಯೆ ಮೇಘಾಲಯದ ಮತಗಟ್ಟೆ ಒಂದರ ಅಧಿಕಾರಿಗಳು ವಿಶಿಷ್ಟ ಕಾರ್ಯವನ್ನು Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ: ಇಂದು ಪ್ರಧಾನಿ ಮೋದಿ ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೋಳಿ ಮತ್ತು ರಾಬಿ ಕಟಾವಿಗೆ ಮುಂಚಿತವಾಗಿ ಇಂದು ಪಿಎಂ-ಕಿಸಾನ್ ಯೋಜನೆಯಡಿ 13 ನೇ ಕಂತು ಬಿಡುಗಡೆ ಮಾಡಲಿದ್ದಾರೆ. 8 ಕೋಟಿಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...