alex Certify India | Kannada Dunia | Kannada News | Karnataka News | India News - Part 649
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಜಾಬ್: ಕಾಂಗ್ರೆಸ್ ಅಧ್ಯಕ್ಷ ಸಿಧು, ಹಾಲಿ – ಮಾಜಿ ಸಿಎಂಗಳಿಗೆ ಬಿಗ್ ಶಾಕ್; ಆಪ್ ಮುಖ್ಯಮಂತ್ರಿ ಅಭ್ಯರ್ಥಿ ಮುನ್ನಡೆ

ಚಂಡೀಗಢ: ಪಂಜಾಬ್ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳಿಗೆ ಹಿನ್ನಡೆಯಾಗಿದೆ. ಆಪ್ ಸಿಎಂ ಅಭ್ಯರ್ಥಿ ಮಾನ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪಾಟಿಯಾಲದಲ್ಲಿ ಮಾಜಿ ಮುಖ್ಯಮಂತ್ರಿ Read more…

BIG BREAKING: ಒಂದೇ ದಿನದಲ್ಲಿ ಮತ್ತೆ 4000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 24 ಗಂಟೆಯಲ್ಲಿ ಮಹಾಮಾರಿಗೆ 104 ಜನ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 4,184 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, Read more…

BIG NEWS: ಗೋವಾದಲ್ಲಿ ಕಾಂಗ್ರೆಸ್‌ ಮುನ್ನಡೆ; ಡಿಕೆಶಿ ಜೊತೆ ರೆಸಾರ್ಟ್‌ ನಲ್ಲಿ ಬೀಡುಬಿಟ್ಟ ಪಕ್ಷದ ಅಭ್ಯರ್ಥಿಗಳು

ಗೋವಾ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಗೋವಾದ 40 ವಿಧಾನಸಭಾ ಕ್ಷೇತ್ರಗಳ ಪೈಕಿ 36 ಕ್ಷೇತ್ರಗಳ ಮುನ್ನಡೆ ವಿವರ ಲಭ್ಯವಾಗಿದ್ದು, Read more…

ಪಂಜಾಬ್ ನಲ್ಲಿ ಆಮ್ ಆದ್ಮಿ 42, ಉತ್ತರ ಪ್ರದೇಶದಲ್ಲಿ 150 ಸ್ಥಾನಗಳಲ್ಲಿ ಬಿಜೆಪಿ ಭಾರಿ ಮುನ್ನಡೆ

117 ಸದಸ್ಯಬಲದ ಪಂಜಾಬ್ ವಿಧಾನಸಭೆ ಚುನಾವಣೆ ಮತ ಎಣಿಕೆ ಮುಂದುವರೆದಿದ್ದು, ಆಮ್ ಆದ್ಮಿ ಪಕ್ಷ 42 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಕಾಂಗ್ರೆಸ್ 23 ಅಕಾಲಿದಳ 8 ಹಾಗೂ ಬಿಜೆಪಿ Read more…

ಪಂಜಾಬ್‌ ನಲ್ಲಿ ಆಮ್‌ ಆದ್ಮಿ ನಾಗಾಲೋಟ; ಆಡಳಿತರೂಢ ಕಾಂಗ್ರೆಸ್‌ ಗೆ ಹಿನ್ನಡೆ

ಪಂಜಾಬ್‌ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ನಡೆದಿದ್ದು, ಆರಂಭಿಕ ಹಂತದ ಮತ ಎಣಿಕೆ ಕಾರ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಪಕ್ಷ ಹಿನ್ನಡೆಯನ್ನು ಸಾಧಿಸಿದೆ. ಕಾಂಗ್ರೆಸ್‌ ಕೇವಲ 20 ಕ್ಷೇತ್ರಗಳಲ್ಲಷ್ಟೇ Read more…

ELECTION BREAKING: ಉತ್ತರ ಪ್ರದೇಶದಲ್ಲಿ ಮೋದಿ –ಯೋಗಿ ಮೋಡಿ; ಆರಂಭದಲ್ಲೇ ಅರ್ಧ ಶತಕ ಬಾರಿಸಿದ ಬಿಜೆಪಿ ಭಾರಿ ಮುನ್ನಡೆ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಆರಂಭದಲ್ಲಿ ಬಿಜೆಪಿ ಭಾರಿ ಮುನ್ನಡೆ ಗಳಿಸಿದೆ. 403 ಸ್ಥಾನಗಳಲ್ಲಿ ಆರಂಭಿಕ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 72 ಸಮಾಜವಾದಿಪಕ್ಷ 53, Read more…

ELECTION BREAKING: ಆರಂಭದಲ್ಲೇ ಬಿಜೆಪಿ ಹವಾ; ಉತ್ತರಪ್ರದೇಶ, ಉತ್ತರಾಖಂಡ್ ನಲ್ಲಿ ಬಿಜೆಪಿ ಭಾರಿ ಮುನ್ನಡೆ –ಪಂಜಾಬ್ ನಲ್ಲಿ ಆಪ್ ಲೀಡ್

ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತಎಣಿಕೆ ಆರಂಭವಾಗುತ್ತಿದ್ದಂತೆ ಉತ್ತರಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಬಿಜೆಪಿ ಮುನ್ನಡೆ ಗಳಿಸಿದೆ. ಪಂಜಾಬ್ ನಲ್ಲಿ ಆಮ್ ಆದ್ಮಿ Read more…

ಹೊಸ ಬಣ್ಣದಲ್ಲಿ ಹೋಂಡಾ ಸಿಬಿ350 RS ಲಭ್ಯ

ಹೋಂಡಾ ಸಿಬಿ350 ಶ್ರೇಣಿಯ ಬಿಡುಗಡೆಯ ನಂತರ ಭಾರತದಲ್ಲಿ ಜಪಾನೀಸ್ ಬ್ರಾಂಡ್‌ಗಾಗಿ ಆಧುನಿಕ ಕ್ಲಾಸಿಕ್ ಮೋಟಾರ್‌ಸೈಕಲ್‌ಗಳು ರಾಯಲ್ ಎನ್‌ಫೀಲ್ಡ್‌ಗಿಂತ ಹೆಚ್ಚಾಗಿ ಪ್ರಾಬಲ್ಯ ಹೊಂದಿದೆ. ಶೀಘ್ರದಲ್ಲೇ ಇದು ಬುಲೆಟ್ 350 ಮತ್ತು Read more…

ʼಬಿರಿಯಾನಿʼ ಮಾರಲು ಇಂಜಿನಿಯರ್‌ ಕೆಲಸವನ್ನೇ ತೊರೆದ ಯುವಕರು….!

ಮನಸ್ಸಿದ್ದಲ್ಲಿ ಮಾರ್ಗವಿದೆ ಎಂಬ ಗಾದೆ ಮಾತಿದೆ. ಈ ಮಾತಿಗೆ ಇಬ್ಬರು ಇಂಜಿನಿಯರ್​ಗಳು ಪ್ರತ್ಯಕ್ಷ ಉದಾಹರಣೆಯಾಗಿ ನಿಂತಿದ್ದಾರೆ. ಕಚೇರಿಯಲ್ಲಿ ಸಿಗುತ್ತಿದ್ದ ಸಂಬಳದಿಂದ ಬೇಸರ ಹೊಂದಿದ್ದ ಹರಿಯಾಣದ ಇಬ್ಬರು ಇಂಜಿನಿಯರ್​ಗಳು ತಮ್ಮ Read more…

ಮತ ಎಣಿಕೆಗೂ ಮುನ್ನ ಅಭ್ಯರ್ಥಿಗಳಿಂದ ದೇಗುಲಗಳಿಗೆ ಭೇಟಿ

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಕೆಲ ಹೊತ್ತಿನಲ್ಲೇ ಮತ ಎಣಿಕೆ ಕಾರ್ಯ ನಡೆಯಲಿದೆ. ಬಹುತೇಕ ಇಂದು ಸಂಜೆಯೊಳಗಾಗಿ ಫಲಿತಾಂಶ ಹೊರ ಬೀಳಲಿದ್ದು, ಯಾವ್ಯಾವ ರಾಜ್ಯಗಳಲ್ಲಿ ಯಾವ ಪಕ್ಷ Read more…

ಫಲಿತಾಂಶ ಪ್ರಕಟಕ್ಕೂ ಮುನ್ನವೇ ಸಂಭ್ರಮಾಚರಣೆ….!

ಪಂಚರಾಜ್ಯಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಎಲ್ಲರೂ ಕುತೂಹಲದಿಂದ ಮತ ಎಣಿಕೆ ಕೇಂದ್ರದತ್ತ ತಮ್ಮ ಚಿತ್ತ ನೆಟ್ಟಿದ್ದಾರೆ. ಈಗಾಗಲೇ ಚುನಾವಣೋತ್ತರ ಸಮೀಕ್ಷೆ ಹೊರ ಬಿದ್ದಿದ್ದು, ಆದರೆ ಅಂತಿಮ Read more…

ಕೇಂದ್ರ ಸರ್ಕಾರದ ಈ ಯೋಜನೆಯಡಿ ಮಹಿಳೆಯರಿಗೆ ಸಿಗುತ್ತೆ 6000 ರೂಪಾಯಿ

ರೈತರು, ಮಹಿಳೆಯರು, ಬಡವರು, ನಿರ್ಗತಿಕರಿಗಾಗಿ ಸರ್ಕಾರ ಹಲವು ವಿಶೇಷ ಯೋಜನೆಗಳನ್ನು ಹಮ್ಮಿಕೊಂಡಿದೆ. ಕೇವಲ‌ ಮಹಿಳೆಯರಿಗಾಗಿ ಎಂದೇ ಕೇಂದ್ರ ಸರ್ಕಾರ ಒಂದು ಯೋಜನೆಯನ್ನು‌ ಹಮ್ಮಿಕೊಂಡಿದ್ದು, ಇದರ ಅಡಿಯಲ್ಲಿ ನೇರವಾಗಿ ಮಹಿಳೆಯರ Read more…

ಭಾರತದಲ್ಲಿ ಲೆಕ್ಸಸ್ ಎಸ್‍ಯುವಿ ಬಿಡುಗಡೆ: ಇದರ ವಿಶೇಷತೆ ಏನು ಗೊತ್ತಾ..?

ಲೆಕ್ಸಸ್ 2022ರ ಎನ್ಎಕ್ಸ್ 350ಎಚ್ (2022 ಲೆಕ್ಸಸ್ ಎನ್ಎಕ್ಸ್ 350ಎಚ್) ಹೈಬ್ರಿಡ್ ಎಸ್‍ಯುವಿ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಅದರ ಹೊಸ ಅವತಾರದಲ್ಲಿ, ಲೆಕ್ಸಸ್ ಎನ್ಎಕ್ಸ್ 350ಎಚ್ ಹೊರಭಾಗದಲ್ಲಿ Read more…

BIG NEWS: ಇಂದು 5 ರಾಜ್ಯಗಳ ಚುನಾವಣೆ ಫಲಿತಾಂಶ; ಮಧ್ಯಾಹ್ನದೊಳಗೆ ಸೋಲು –ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ನವದೆಹಲಿ: ಐದು ರಾಜ್ಯಗಳ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮಧ್ಯಾಹ್ನದೊಳಗೆ ಸೋಲು, ಗೆಲುವಿನ Read more…

ಸಂಕಷ್ಟದಲ್ಲಿರುವ ಮಹಿಳೆಯರಿಗೆ ಸಹಾಯ ಮಾಡುತ್ತೆ ಈ ಸಾಧನ…!

ಅರ್ಧಕ್ಕೆ ಶಾಲೆಯನ್ನು ಮೊಟಕುಗೊಳಿಸಿದ್ದರೂ ಸಹ 32 ವರ್ಷದ ಶ್ಯಾಮ್​ ಚೌರಾಸಿಯಾ ಎಂಬವರು ಮಹಿಳೆಯರ ವಿರುದ್ಧದ ಅಪರಾಧಗಳನ್ನು ತಡೆಯಲು ಸಹಾಯ ಮಾಡುವಂತಹ ಪುಟ್ಟ ಸಾಧನವೊಂದನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಸಾಧನವನ್ನು ಆಭರಣಗಳಲ್ಲಿ Read more…

ನೆಚ್ಚಿನ ಶ್ವಾನದ ಸಾವಿಗೆ ಕಂಬನಿ ಮಿಡಿದ ಮುಂಬೈ ಪೊಲೀಸ್

ಮುಂಬೈ ಪೊಲೀಸರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಸದಾ ತಮಾಷೆಯ ಪೋಸ್ಟ್​ಗಳನ್ನೇ ಶೇರ್​ ಮಾಡುತ್ತಾರೆ. ಈ ಪೋಸ್ಟ್​ಗಳು ನಗುವಿನ ಕಚಗುಳಿ ಇಡುವ ಜೊತೆಯಲ್ಲಿ ಒಂದು ಸಂದೇಶವನ್ನೂ ನೀಡುತ್ತದೆ. ಆದರೆ Read more…

BIG NEWS: NIFT ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ವೀಕ್ಷಣೆಗೆ ಇಲ್ಲಿದೆ ಮಾಹಿತಿ

ನವದೆಹಲಿ: ನ್ಯಾಷನಲ್ ಇನ್‌ ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ(NIFT) ಪ್ರವೇಶ ಪರೀಕ್ಷೆ 2022 ಫಲಿತಾಂಶಗಳನ್ನು ಪ್ರಕಟಿಸಲಾಗಿದೆ. ಪರೀಕ್ಷೆಯು ಫೆಬ್ರವರಿ 6, 2022 ರಂದು ನಡೆದಿತ್ತು. NIFT ಪ್ರವೇಶ ಪರೀಕ್ಷೆ Read more…

BIG NEWS: NEET UG ಪರೀಕ್ಷೆಗೆ ಗರಿಷ್ಠ ವಯೋಮಿತಿ ಕೈಬಿಟ್ಟ ಸರ್ಕಾರ

ನವದೆಹಲಿ: ವೈದ್ಯಕೀಯ ಪರೀಕ್ಷೆ NEET UG ಗರಿಷ್ಠ ವಯಸ್ಸಿನ ಮಿತಿಯನ್ನು(ಸಾಮಾನ್ಯರಿಗೆ 25 ವರ್ಷಗಳು ಮತ್ತು ಮೀಸಲು ವರ್ಗದವರಿಗೆ 30 ವರ್ಷ) ತೆಗೆದುಹಾಕಲಾಗಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗವು NEET UG Read more…

BIG NEWS: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಘೋಷಣೆ; ರಾಜಸ್ಥಾನ ಅನುಸರಿಸಿದ ಛತ್ತೀಸ್ ಗಢ

ನವದೆಹಲಿ: ರಾಜಸ್ಥಾನದ ನಂತರ ಛತ್ತೀಸ್‌ ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು 2022-2023ರ ಬಜೆಟ್‌ನಲ್ಲಿ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು(OPS) ಮರು ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ. ನಿವೃತ್ತಿಯ ನಂತರ Read more…

BIG NEWS: 80 ಸಾವಿರಕ್ಕೂ ಅಧಿಕ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ; ಸ್ಥಳೀಯರಿಗೆ ಶೇ. 95 ರಷ್ಟು ಮೀಸಲಾತಿ, 10 ವರ್ಷ ವಯೋಮಿತಿ ಹೆಚ್ಚಳ

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ 80,039 ಹುದ್ದೆಗಳನ್ನು ಭರ್ತಿ ಮಾಡಲು ತಕ್ಷಣದ ನೇಮಕಾತಿ ಬಗ್ಗೆ ಅಧಿಸೂಚನೆ ಪ್ರಕಟಿಸಿದ್ದಾರೆ. ತೆಲಂಗಾಣ Read more…

BIG BREAKING: 12 ವರ್ಷ ಮೇಲ್ಪಟ್ಟ ಮಕ್ಕಳಿಗೆ Covovax ನೀಡಲು DCGI ಅನುಮತಿ

ನವದೆಹಲಿ: ಸೀರಮ್ ಇನ್‌ ಸ್ಟಿಟ್ಯೂಟ್‌ ನ Covovax ಲಸಿಕೆಯನ್ನು 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ತುರ್ತು ಬಳಕೆಗಾಗಿ DCGI ನಿಂದ ಅನುಮೋದನೆ ನೀಡಲಾಗದಿಎ. ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ Read more…

ವಿಶ್ರಾಂತಿ ಮೂಡ್‌ ನಲ್ಲಿ ಪಂಜಾಬ್‌ ಸಿಎಂ; ಮೇಕೆ ಹಾಲು ಕರೆದ ಚರಣ್​ಜೀತ್​ ಸಿಂಗ್ ಚನ್ನಿ

ಪಂಜಾಬ್​ ವಿಧಾನಸಭಾ ಚುನಾವಣೆಯ ಮತಗಟ್ಟೆಯ ಸಮೀಕ್ಷೆಗಳು ಈ ಬಾರಿ ಆಮ್​ ಆದ್ಮಿ ಪಕ್ಷವು ರಾಜ್ಯದ ಚುಕ್ಕಾಣಿಯನ್ನು ಹಿಡಿಯಲಿವೆ ಎಂದು ಅಂದಾಜಿಸಿವೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪಂಜಾಬ್​ ಸಿಎಂ Read more…

ಬೈನಾಕುಲರ್‌ ಹಿಡಿದು ಮತ ಯಂತ್ರಗಳ ಮೇಲೆ ನಿಗಾ ಇಟ್ಟ ಎಸ್.ಪಿ. ಅಭ್ಯರ್ಥಿ….!

ಇತ್ತೀಚಿಗೆ ಉತ್ತರಪ್ರದೇಶದ ಕೊನೆಯ ಹಂತದ ಚುನಾವಣೆ ಮುಗಿದು ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬಿಜೆಪಿ ಪಕ್ಷ ಇವಿಎಂ ಟ್ಯಾಂಪರಿಂಗ್ ಸೇರಿದಂತೆ Read more…

ವೇಗವಾಗಿ ಬರುತ್ತಿದ್ದ ಟ್ರಕ್​ ಗೆ ಕಾರು ಡಿಕ್ಕಿ; ನಾಲ್ವರ ದುರ್ಮರಣ

ವೇಗವಾಗಿ ಬರುತ್ತಿದ್ದ ಟ್ರಕ್​ಗೆ ದೆಹಲಿ ನೋಂದಾಯಿತ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು , ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆಯು ಕಾನ್ಪುರದಲ್ಲಿ ನಡೆದಿದೆ. ಕಾನ್ಪುರದಲ್ಲಿ ಆರು ಮಂದಿ Read more…

BIG NEWS: ಮಹಾರಾಷ್ಟ್ರ ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಪೊಲೀಸ್ ವಶಕ್ಕೆ

ಮುಂಬೈ: ಮಹಾರಾಷ್ಟ್ರ ಮಾಜಿ ಸಿಎಂ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಾರಾಷ್ಟ್ರ ಅಲ್ಪಸಂಖ್ಯಾತ ಖಾತೆ ಸಚಿವ ನವಾಬ್ ಮಲಿಕ್ ರಾಜೀನಾಮೆಗೆ ಆಗ್ರಹಿಸಿ Read more…

ಸರ್ಕಾರಿ ನೌಕರರಿಗೆ ಬಂಪರ್;‌ ಹೋಳಿಗೂ ಮುನ್ನ ಸಿಗಲಿದೆ ಸಿಹಿ ಸುದ್ದಿ

ಹೋಳಿ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ಸಿಗಬಹುದು. ಮಾಧ್ಯಮ ವರದಿಗಳ ಪ್ರಕಾರ, 7 ನೇ ವೇತನ ಆಯೋಗದ ಅಡಿಯಲ್ಲಿ, ಕೇಂದ್ರ ಸರ್ಕಾರಿ ನೌಕರರು Read more…

ಆಯತಪ್ಪಿ ಬಿದ್ದು ಇಬ್ಬರು ಪ್ಯಾರಾಗ್ಲೈಡರ್ ದಾರುಣ ಸಾವು….!

ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ಬಿರ್​ ಬಿಲ್ಲಿಂಗ್​ನಲ್ಲಿ ನಡೆದ ಪ್ಯಾರಾಗ್ಲೈಡಿಂಗ್​ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆಕಾಶ್​ ಅಗರ್ವಾಲ್​ Read more…

ವಿಧಾನಸಭಾ ಫಲಿತಾಂಶಕ್ಕೂ ಮುನ್ನ ಬೇಕರಿಗಳಲ್ಲಿ ಹೆಚ್ಚಿದ ಸ್ವೀಟ್​ ಆರ್ಡರ್​….!

ಪಂಜಾಬ್​ನ ಚುನಾವಣಾ ಫಲಿತಾಂಶಕ್ಕೆ ಇನ್ನೊಂದು ದಿನ ಬಾಕಿ ಇರುವಾಗಲೇ ಪಂಜಾಬ್​ನಾದ್ಯಂತ ಸಿಹಿ ತಿಂಡಿಗಳ ಅಂಗಡಿಗಳಲ್ಲಿ ಸಿಹಿ ತಿಂಡಿಗಳ ತಯಾರಿ ಬಲುಜೋರಾಗಿ ನಡೆಯುತ್ತಿದೆ. ನಾಳೆಯ ಗೆಲುವಿನ ಆಚರಣೆಗೆ ಸಿದ್ಧವಾಗಿರುವ ಬಹುತೇಕ Read more…

ʼಮಹಿಳಾ ದಿನಾಚರಣೆʼ ಯಂದು ತಾನು ಮಾಡಿದ ಯಡವಟ್ಟಿಗೆ ಕ್ಷಮೆಯಾಚಿಸಿದ ಫ್ಲಿಪ್​ಕಾರ್ಟ್​..!

ಅಂತಾರಾಷ್ಟ್ರೀಯ ಮಹಿಳಾ ದಿನದಂದು ಇ ಕಾಮರ್ಸ್​ ಫ್ಲಾಟ್​ಫಾರಂ ತನ್ನ ಅಡುಗೆ ಉಪಕರಣಗಳನ್ನು ಪ್ರಚಾರ ಮಾಡಲು ಹೋಗಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ಬಳಿಕ ಇಂದು ತಾನು ಮಾಡಿದ ತಪ್ಪಿಗೆ ಸೋಶಿಯಲ್​ Read more…

ಪಾರ್ಟಿಗೆ ತೆರಳಲು ಉಚಿತ ಪಾಸ್​ ನೀಡದ್ದಕ್ಕೆ ವಿದ್ಯಾರ್ಥಿ ಕಿಡ್ನಾಪ್​..!

ಪಾರ್ಟಿಗೆ ತೆರಳಲು ಉಚಿತ ಪಾಸ್​ ನೀಡಲು ನಿರಾಕರಿಸಿದ ಕಾರಣಕ್ಕೆ ಗುರುಗ್ರಾಮ್​ನಲ್ಲಿ ಖಾಸಗಿ ಶಾಲೆಯ 12ನೇ ತರಗತಿಯ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಐವರ ವಿರುದ್ಧ ಪೊಲೀಸರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...