alex Certify India | Kannada Dunia | Kannada News | Karnataka News | India News - Part 650
ಕನ್ನಡ ದುನಿಯಾ
    Dailyhunt JioNews

Kannada Duniya

ಕರೆನ್ಸಿ ನೋಟುಗಳಲ್ಲಿ ಗಾಂಧಿ ಬದಲು ಸಾವರ್ಕರ್ ಫೋಟೋ ಹಾಕಲು ಹಿಂದೂ ಮಹಾಸಭಾ ಒತ್ತಾಯ

ಮೀರತ್: ಕರೆನ್ಸಿ ನೋಟುಗಳ ಮೇಲೆ ಗಾಂಧಿಯವರ ಚಿತ್ರಕ್ಕೆ ಬದಲಾಗಿ ಸಾವರ್ಕರ್ ಅವರ ಚಿತ್ರಗಳನ್ನು ಹಿಂದೂ ಮಹಾಸಭಾ ಒತ್ತಾಯಿಸಿದೆ. ಕರೆನ್ಸಿ ನೋಟುಗಳ ಮೇಲೆ ಮಹಾತ್ಮ ಗಾಂಧಿಯವರ ಚಿತ್ರವನ್ನು ಬದಲಿಸಿ ವಿ.ಡಿ. Read more…

BIG NEWS: ಮೇಘಾಲಯ – ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ; ಇಂದು ನಡೆಯಲಿದೆ ‘ಮತದಾನ’

ಈಶಾನ್ಯ ರಾಜ್ಯಗಳಾದ ಮೇಘಾಲಯ ಹಾಗೂ ನಾಗಾಲ್ಯಾಂಡ್ ವಿಧಾನಸಭೆಗೆ ಇಂದು ಮತದಾನ ನಡೆಯುತ್ತಿದ್ದು, ಕೇಂದ್ರ ಚುನಾವಣಾ ಆಯೋಗ ಇದಕ್ಕೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಎರಡೂ ರಾಜ್ಯಗಳಲ್ಲಿ ತಲಾ Read more…

BIG NEWS: ಸಿದ್ದು ಮೂಸೆವಾಲ ಕೊಲೆ ಪ್ರಕರಣದ ಇಬ್ಬರು ಆರೋಪಿಗಳು ಜೈಲಿನಲ್ಲಿಯೇ ಹತ್ಯೆ

ಖ್ಯಾತ ಗಾಯಕ ಸಿದ್ದು ಮೂಸೆವಾಲ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ವಿರೋಧಿ ಬಣ ಜೈಲಿನಲ್ಲಿಯೇ ಹತ್ಯೆ ಮಾಡಿದೆ. ಪಂಜಾಬಿನ ತರನ್ ತರನ್ ಜಿಲ್ಲೆಯ ಗೊಯಿನ್ಡ್ವಾಲ್ ಸಾಹೀಬ್ ಸೆಂಟ್ರಲ್ ಜೈಲಿನಲ್ಲಿ Read more…

ಬೋರ್ವೆಲ್ ಗೆ ಬಿದ್ದ ಬಾಲಕಿ; ಪವಾಡಸದೃಶ ರೀತಿಯಲ್ಲಿ ರಕ್ಷಣೆ

ಮೂರು ವರ್ಷದ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಬೋರ್ವೆಲ್ ಗೆ ಬಿದ್ದಿದ್ದು, ಆಕೆಯನ್ನು ಪವಾಡಸದೃಶ್ಯ ರೀತಿಯಲ್ಲಿ ರಕ್ಷಿಸಲಾಗಿದೆ. ಇಂತಹದೊಂದು ಘಟನೆ ಭಾನುವಾರದಂದು ಮಧ್ಯಪ್ರದೇಶದ ಛತ್ತಾರ್ಪೂರ ಜಿಲ್ಲೆಯಲ್ಲಿ ನಡೆದಿದೆ. ಬಿಜಾವರ ಪೊಲೀಸ್ ಠಾಣೆ Read more…

1784 ರ ಕಬಾಬ್​ ರೆಸಿಪಿ ವೈರಲ್​: ಬಂಗಾಳದ ಮೊದಲ ಗವರ್ನರ್ ಜನರಲ್ ಡೈರಿಯಲ್ಲಿ ಸಿಕ್ಕ ಮಾಹಿತಿ

1784 ರ ಕಬಾಬ್​ ಪಾಕ ವಿಧಾನದ ಮಾಹಿತಿಯೊಂದು ಇದೀಗ ವೈರಲ್​ ಆಗಿದೆ. ಬಂಗಾಳದ ಮೊದಲ ಗವರ್ನರ್ ಜನರಲ್ ವಾರೆನ್ ಹೇಸ್ಟಿಂಗ್ಸ್ ಅವರ ಖಾಸಗಿ ಡೈರಿಯಿಂದ ಇದನ್ನು ಶೇರ್​ ಮಾಡಲಾಗಿದೆ. Read more…

ಅಪ್ಪ-ಅಮ್ಮನಿಗೆ ಮಗಳಿಂದ ಅಪೂರ್ವ ಉಡುಗೊರೆ: ಭಾವುಕರನ್ನಾಗಿಸುತ್ತೆ ಪಾಲಕರ ಪ್ರತಿಕ್ರಿಯೆ

ಹೆತ್ತವರೊಂದಿಗೆ ಮಗಳ ಸಂಬಂಧವು ವಿಶೇಷವಾದದ್ದು. ಈ ಸಂಬಂಧಕ್ಕೆ ಬೆಲೆ ಕಟ್ಟಲಾಗದ್ದು. ಅದನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಇತ್ತೀಚೆಗಷ್ಟೇ ಮಹಿಳೆಯೊಬ್ಬರು ತಮ್ಮ ತಂದೆ-ತಾಯಿಗೆ ಅವರ ಭಾವಚಿತ್ರವನ್ನು ಉಡುಗೊರೆಯಾಗಿ ನೀಡಿದ ವಿಡಿಯೋ Read more…

ಒಗ್ಗಟ್ಟಿನಲ್ಲಿ ಬಲವಿದೆ ಎನ್ನುವುದಕ್ಕೆ ಈ ವಿಡಿಯೋದಲ್ಲಿದೆ ಉದಾಹರಣೆ

ಪ್ರಕೃತಿಯ ಮಾಯೆಯೇ ವಿಶೇಷ. ಅದನ್ನು ಎಷ್ಟು ಬಣ್ಣಿಸಿದರೂ ಸಾಲದು. ಅದರಲ್ಲಿಯೂ ಕೀಟ, ಪಕ್ಷಿ, ಪ್ರಾಣಿ ಪ್ರಪಂಚಗಳದಲ್ಲಿ ಬಹು ವಿಶೇಷತೆಗಳಿವೆ. ಅಂಥದ್ದೇ ಒಂದು ಕುತೂಹಲದ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರನ್ನು Read more…

ಮದುವೆ ದಿನವೇ ವೈದ್ಯಕೀಯ ಪರೀಕ್ಷೆ ಬರೆದ ವಧು….! ಫೋಟೋ ವೈರಲ್

ಮದುವೆಯ ದಿನವೇ ಮದುಮಗಳ ಡ್ರೆಸ್​ನಲ್ಲಿ ಯುವತಿಯೊಬ್ಬರು ವೈದ್ಯಕೀಯ ಪರೀಕ್ಷೆ ಬರೆದು ಬಂದಿರುವ ವಿಡಿಯೋ ವೈರಲ್​ ಆಗಿದೆ. ಶ್ರೀಲಕ್ಷ್ಮಿ ಅನಿಲ್ ಅವರ ಪ್ರಾಯೋಗಿಕ ಪರೀಕ್ಷೆಯು ಅವರ ಮದುವೆಯ ದಿನವೇ ಇತ್ತು. Read more…

ಸಿಬಿಐನಿಂದ ಸತತ 8 ಗಂಟೆ ವಿಚಾರಣೆ ಬಳಿಕ ದೆಹಲಿ ಡಿಸಿಎಂ ಅರೆಸ್ಟ್

ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐನಿಂದ ವಿಚಾರಣೆ ನಡೆಸಿ ಬಂಧಿಸಲಾಗಿದೆ. ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಆಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ 8 ಗಂಟೆಗಳ ಕಾಲ Read more…

ಸೆಂಟ್ರಲ್ ಜೈಲ್ ನಲ್ಲೇ ಇಬ್ಬರು ಗ್ಯಾಂಗ್ ಸ್ಟರ್ ಗಳ ಹತ್ಯೆ

ಚಂಡೀಗಢ: ಪಂಜಾಬ್‌ನ ತರನ್ ತರನ್ ಜಿಲ್ಲೆಯ ಗೋಯಿಂದ್ವಾಲ್ ಸಾಹಿಬ್ ಸೆಂಟ್ರಲ್ ಜೈಲಿನಲ್ಲಿದ್ದ ಇಬ್ಬರು ಗ್ಯಾಂಗ್ ಸ್ಟರ್ ಗಳನ್ನು ಹತ್ಯೆ ಮಾಡಲಾಗಿದೆ. ಸೆಂಟ್ರಲ್ ಜೈಲಿನಲ್ಲಿ 2 ಗುಂಪುಗಳ ನಡುವೆ ಘರ್ಷಣೆ Read more…

ಡಿಕ್ಕಿ ಹೊಡೆದ ಪಕ್ಷಿ: ಮಾರ್ಗ ಬದಲಿಸಿದ ಇಂಡಿಗೋ ವಿಮಾನ

ಸೂರತ್‌ ನಲ್ಲಿ ಪಕ್ಷಿ ಡಿಕ್ಕಿ ಹೊಡೆದ ನಂತರ ದೆಹಲಿ-ಇಂಡಿಗೋ ವಿಮಾನವನ್ನು ಅಹಮದಾಬಾದ್‌ಗೆ ತಿರುಗಿಸಲಾಗಿದೆ ಎಂದು ಡಿಜಿಸಿಎ ಹೇಳಿದೆ. ಡಿಜಿಸಿಎ ಭಾನುವಾರ ಹೊರಡಿಸಿದ ಅಧಿಕೃತ ಹೇಳಿಕೆಯ ಪ್ರಕಾರ, ಸೂರತ್‌ ನಿಂದ Read more…

ಮದುವೆ ಮನೆಯಲ್ಲಿದ್ದವರಿಗೆಲ್ಲ ಬಿಗ್ ಶಾಕ್: ಕುಣಿಯುತ್ತಿದ್ದ ಯುವಕ ದಿಢೀರ್ ಸಾವು

ಹೈದರಾಬಾದ್: ಸಂಬಂಧಿಕರೊಬ್ಬರ ಮದುವೆಯ ಆರತಕ್ಷತೆಯಲ್ಲಿ 19 ವರ್ಷದ ಯುವಕನೊಬ್ಬ ನೃತ್ಯ ಮಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹೈದರಾಬಾದ್‌ ನಿಂದ ಸುಮಾರು 200 ಕಿಮೀ ದೂರದಲ್ಲಿರುವ ನಿರ್ಮಲ್ ಜಿಲ್ಲೆಯ ಪಾರ್ಡಿ Read more…

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ಕೇಂದ್ರ ಸರ್ಕಾರದ ನಿರ್ಧಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ದೇಶಾದ್ಯಂತ ಹೊಸ ನಿಯಮ ಜಾರಿಯಾಗ್ತಿದೆ. ಈ ಮೂಲಕ ಪಡಿತರ ಚೀಟಿಯಿಂದ ಆಹಾರ ಧಾನ್ಯ ಪಡೆಯುವವರಿಗೆ ಸಿಹಿ ಸುದ್ದಿ Read more…

BREAKING NEWS: ಗುಜರಾತ್ ನ ರಾಜ್ ಕೋಟ್ ನಲ್ಲಿ 4.3 ತೀವ್ರತೆಯ ಭೂಕಂಪ

ಗಾಂಧಿನಗರ: ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಭಾನುವಾರ ಮಧ್ಯಾಹ್ನ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಫೆಬ್ರವರಿ 26 ರಂದು ಮಧ್ಯಾಹ್ನ 3 ಗಂಟೆ 21 Read more…

ತಲೆ ತಿರುಗಿಸುವಂತಿದೆ 24 ಕ್ಯಾರೆಟ್​ ಚಿನ್ನ ಲೇಪಿತ ದೋಸೆಯ ಬೆಲೆ….!

ಹೈದರಾಬಾದ್: ದೋಸೆಗಳಲ್ಲಿ ಹಲವಾರು ವೆರೈಟಿಗಳನ್ನು ನೀವು ನೋಡಿರಬಹುದು. ಆದರೆ ಚಿನ್ನದ ದೋಸೆ ನೋಡಿದ್ದೀರಾ? ಚಿನ್ನದಿಂದ ಮಾಡಿದ ಮೇಲೆ ಅದನ್ನು ತಿನ್ನಲು ಸಾಧ್ಯವಿಲ್ಲ ಎಂದುಕೊಳ್ಳಬೇಡಿ. ಇದು ಚಿನ್ನ ಲೇಪಿತ ದೋಸೆ Read more…

ವಾಟ್ಸಾಪ್​ ಗ್ರೂಪ್​ ಮಾಡಿದ ಮನೆಕೆಲಸದಾಕೆಗೆ ಲೇವಡಿ: ಗೃಹಿಣಿ ವಿರುದ್ಧ ನೆಟ್ಟಿಗರ ಕೆಂಗಣ್ಣು

ಮನೆಕೆಲಸವರೊಬ್ಬಳು ತಾನು ಕೆಲಸ ಮಾಡುವ ಮನೆಯವರ ವಾಟ್ಸಾಪ್​ ಗ್ರೂಪ್​ ಮಾಡಿ ಅದರಲ್ಲಿ ತಾನು ರಜೆ ಮಾಡುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತು ತಮಾಷೆ ಮಾಡಿ ಟ್ವಿಟರ್​ನಲ್ಲಿ ಶೇರ್​ Read more…

Triple Murder: ಹಣದ ತೊಂದರೆ ಇದ್ದ ವ್ಯಕ್ತಿಯಿಂದ ಘೋರ ಕೃತ್ಯ: ಪತ್ನಿ, ಇಬ್ಬರು ಪುತ್ರರ ಕೊಂದು ಆತ್ಮಹತ್ಯೆ ಯತ್ನ

ನವದೆಹಲಿ: ರಾಷ್ಟ್ರ ರಾಜಧಾನಿಯ ಮೋಹನ್ ಗಾರ್ಡನ್ ಏರಿಯಾದಲ್ಲಿ ನಡೆದ ಘಟನೆಯೊಂದರಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ನಾಲ್ಕು ತಿಂಗಳ ಹಸುಳೆ ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು Read more…

ಧೈರ್ಯವಿದ್ದರೆ ಗುಂಡು ಹಾರಿಸು ಎಂದ ಸೋದರಳಿಯ; ಹೇಳಿದಂತೆ ಮಾಡಿದ ವೃದ್ದ

ರಾಜಸ್ಥಾನದ ಅಜ್ಮೀರ್‌ನಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಯೋವೃದ್ಧನೊಬ್ಬ ತನ್ನ ಸೋದರಳಿಯನ ಮೇಲೆ ಗುಂಡು ಹಾರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಭಾಗಾ ಎಂದು ಗುರುತಿಸಲಾದ ಆರೋಪಿ ತನ್ನ ಸೋದರಳಿಯನ Read more…

ನೇಣುಬಿಗಿದು ಕೋತಿ ಸಾಯಿಸಿದ ದುರುಳರು: ಆಘಾತಕಾರಿ ವಿಡಿಯೋ ವೈರಲ್

ನವದೆಹಲಿ: ಕೋತಿಯನ್ನು ನೇಣು ಬಿಗಿದು ಸಾಯಿಸಿದ ಆಘಾತಕಾರಿ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ. ಇದರ ವಿಡಿಯೋ ವೈರಲ್​ ಆಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಶೆರ್ ಜೇಸುದಾಸ್ ಎಂಬ ಟ್ವಿಟರ್ ಬಳಕೆದಾರರು Read more…

ಚಾಕು ತೋರಿಸಿ 7 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ ಚಾಲಕ ಅರೆಸ್ಟ್

ಹೈದರಾಬಾದ್: ಚಾಕು ತೋರಿಸಿ ಬೆದರಿಸಿ 7 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. 7 ಕೋಟಿ ರೂಪಾಯಿ ಮೌಲ್ಯದ ಆಭರಣಗಳನ್ನು ಕದ್ದಿದ್ದಕ್ಕಾಗಿ 33 ವರ್ಷದ Read more…

Shocking Video | ತಾತ – ಮೊಮ್ಮಗ ಹೋಗುವಾಗಲೇ ಭೀಕರ ಅಪಘಾತ; ಪುಟ್ಟ ಬಾಲಕನ ದೇಹವನ್ನು ಕಿಲೋಮೀಟರ್ ವರೆಗೆ ಎಳೆದೊಯ್ದ ಟ್ರಕ್

ಹಿರಿಯ ವ್ಯಕ್ತಿಯೊಬ್ಬರು ತಮ್ಮ ಮೊಮ್ಮಗನನ್ನು ಕರೆದುಕೊಂಡು ಸ್ಕೂಟರ್ ನಲ್ಲಿ ಮಾರುಕಟ್ಟೆಗೆ ಹೋಗುವಾಗ ಟ್ರಕ್ ಒಂದು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದರೆ ಆರು ವರ್ಷದ ಬಾಲಕ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 218 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,769 ಜನರು ಕೋವಿಡ್ Read more…

ಸಫಾರಿ ಜೀಪ್ ಬೆನ್ನತ್ತಿದ ಘೇಂಡಾ ಮೃಗ; ತಪ್ಪಿಸಿಕೊಳ್ಳುವ ಭರದಲ್ಲಿ ವಾಹನ ಪಲ್ಟಿ

ಪಶ್ಚಿಮ ಬಂಗಾಳದ ಜಲ್ದಾಪಾರ ನ್ಯಾಷನಲ್ ಪಾರ್ಕ್ ನಲ್ಲಿ ಸಫಾರಿಗೆಂದು ಬಂದಿದ್ದ ಪ್ರವಾಸಿಗರಿದ್ದ ಜೀಪ್ ಮೇಲೆ ಎರಡು ಘೇಂಡಾ ಮೃಗಗಳು ದಾಳಿ ನಡೆಸಿವೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ವಾಹನ Read more…

BREAKING: ಜಮ್ಮು-ಕಾಶ್ಮೀರದಲ್ಲಿ ಮತ್ತೊಬ್ಬ ಕಾಶ್ಮೀರಿ ಪಂಡಿತ್ ಹತ್ಯೆ

ಜಮ್ಮು ಕಾಶ್ಮೀರದಲ್ಲಿ ಮತ್ತೊಬ್ಬ ಪಂಡಿತರ ಹತ್ಯೆಯಾಗಿದೆ. ಪುಲ್ವಾಮದಲ್ಲಿ ಭಯೋತ್ಪಾದಕರು ಕಾಶ್ಮೀರಿ ಪಂಡಿತ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಜಯ್ ಶರ್ಮಾ ಎಂಬವರು ಪುಲ್ವಾಮಾದ ಸ್ಥಳೀಯ ಮಾರುಕಟ್ಟೆಗೆ Read more…

10 ಕೋಟಿಗೂ ಹೆಚ್ಚು ಜನರಿಗೆ ‘ಇ-ಸಂಜೀವಿನಿ’ಯಿಂದ ಅನುಕೂಲ: ‘ಮನ್ ಕಿ ಬಾತ್’ನಲ್ಲಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ‘ಮನ್ ಕಿ ಬಾತ್’ 98ನೇ ಸಂಚಿಕೆಯಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಿದರು. ಇದು ಈ ವರ್ಷದ ಎರಡನೆಯ ‘ಮನ್ ಕಿ ಬಾತ್’ ಆಗಿದೆ. Read more…

5 ವರ್ಷದ ಬಾಲಕನಿಗೆ ಕಠಿಣ ಪದಗಳಿಂದ ನಿಂದನೆ; ಕೈಮುರಿಯುವುದಾಗಿ ಬೆದರಿಸಿದ ಶಿಕ್ಷಕಿ

ಶಾಕಿಂಗ್ ಘಟನೆಯೊಂದರಲ್ಲಿ ಶಿಕ್ಷಕಿ ಒಬ್ಬರು ಕೇವಲ ಐದು ವರ್ಷದ ಬಾಲಕನಿಗೆ ಥಳಿಸಿದ್ದಲ್ಲದೆ ಅವಾಚ್ಯ ಪದಗಳಿಂದ ನಿಂದಿಸಿದ್ದು, ಜೊತೆಗೆ ಕೈ ಮುರಿವುದಾಗಿಯೂ ಬೆದರಿಕೆ ಹಾಕಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ Read more…

ಭೂಗತ ಪಾತಕಿ ಅರುಣ್ ಗಾವ್ಳಿ ಕುಟುಂಬ ಸದಸ್ಯರು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರ್ಪಡೆ

ಮುಂಬೈ ಭೂಗತ ಲೋಕದ ಕುಖ್ಯಾತ ಪಾತಕಿ ಅರುಣ್ ಗಾವ್ಳಿ ಕುಟುಂಬದ ಇಬ್ಬರು ಪ್ರಮುಖ ಸದಸ್ಯರು ಶನಿವಾರ ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರ್ಪಡೆಗೊಂಡಿದ್ದಾರೆ. ವಂದನಾ Read more…

ಉಪಚುನಾವಣೆಗೆ 2 ದಿನ ಮೊದಲು ಗುಂಡಿಕ್ಕಿ ಕಾಂಗ್ರೆಸ್ ನಾಯಕನ ಹತ್ಯೆ

ರಾಮಗಢ: ಜಿಲ್ಲೆಯಲ್ಲಿ ಉಪಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಜಾರ್ಖಂಡ್‌ ನ ರಾಮ್‌ಗಢದಲ್ಲಿ 35 ವರ್ಷದ ಕಾಂಗ್ರೆಸ್ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು Read more…

ಹೈದರಾಬಾದಿನಲ್ಲೊಂದು ಭೀಕರ ಘಟನೆ: ಪ್ರಿಯತಮೆ ಜೊತೆ ಮಾತನಾಡಿದ್ದಕ್ಕೆ ಗೆಳೆಯನನ್ನು ಕೊಂದು ಹೃದಯವನ್ನೇ ಹೊರ ತೆಗೆದ ಯುವಕ

ತನ್ನ ಪ್ರಿಯತಮೆ ಜೊತೆ ಮಾತನಾಡುವುದರ ಜೊತೆಗೆ ಆಕೆಗೆ ಮೊಬೈಲ್ ನಲ್ಲಿ ಸಂದೇಶ ಕಳುಹಿಸಿದ್ದಾನೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ಯುವಕ, ತನ್ನ ಸ್ನೇಹಿತನ ತಲೆಕಡಿದು ಕೊಲೆ ಮಾಡಿದ್ದಲ್ಲದೆ, ಹೃದಯವನ್ನೂ ಹೊರ Read more…

ಏರ್ ಅಂಬುಲೆನ್ಸ್ ನಲ್ಲಿ ಹೋಗುವಾಗಲೇ ದುರಂತ; ರೋಗಿ ಸೇರಿ 5 ಮಂದಿ ಸಾವು

ತುರ್ತು ಚಿಕಿತ್ಸೆಗಾಗಿ ರೋಗಿಯೊಬ್ಬರನ್ನು ಏರ್ ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವಾಗ ಅಪಘಾತ ಸಂಭವಿಸಿ ರೋಗಿ ಸಹಿತ ಐದು ಮಂದಿ ಸಾವನ್ನಪ್ಪಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಉತ್ತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...