alex Certify India | Kannada Dunia | Kannada News | Karnataka News | India News - Part 657
ಕನ್ನಡ ದುನಿಯಾ
    Dailyhunt JioNews

Kannada Duniya

ಇದೇ ಅಲ್ವಾ ಮಾನವೀಯತೆ….? ನಡುರಾತ್ರಿ ಅಪರಿಚಿತರಿಗೆ ಬೈಕ್‌ನಿಂದ ಪೆಟ್ರೋಲ್ ನೀಡಿದ ಸ್ವಿಗ್ಗಿ ಡೆಲಿವರಿ ಬಾಯ್

ನಡುರಾತ್ರಿ ಬೈಕ್‌ನ ಪೆಟ್ರೋಲ್ ಖಾಲಿಯಾಗಿ ನಿರ್ಜನ ರಸ್ತೆಯಲ್ಲಿ ಅತಂತ್ರರಾಗಿದ್ದ ವ್ಯಕ್ತಿ ಮತ್ತು ಆತನ‌ ಸಹೋದರಿಗೆ ಸ್ವಿಗ್ವಿ ಡೆಲವರಿ ಬಾಯ್ ನೆರವಾದ ಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. ಅತಂತ್ರರಾಗಿ ರಸ್ತೆಯಲ್ಲಿದ್ದ Read more…

ಉದ್ಯಾನವನದಲ್ಲಿ ಅಕ್ರಮವಾಗಿ ಗಾಳ ಹಾಕಿದ್ದ ಇಬ್ಬರು ಮಾಜಿ ಶಾಸಕರಿಗೆ ಜೈಲು

ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಅಕ್ರಮವಾಗಿ ಮೀನುಗಳಿಗೆ ಗಾಳ ಹಾಕಿದ್ದ ಪ್ರಕರಣದಲ್ಲಿ ಆಸ್ಸಾಂನ ಇಬ್ಬರು ಮಾಜಿ ಶಾಸಕರಿಗೆ ಶಿಕ್ಷೆಯಾಗಿದೆ. ಗೋಲಾಘಾಟ್‌ ಜಿಲ್ಲೆಯ ಸ್ಥಳೀಯ ನ್ಯಾಯಾಲಯ ಇವರಿಗೆ 2 ವರ್ಷಗಳ ಜೈಲು Read more…

ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ ಪಡೆಯಲು ನಿರಾಕರಣೆ: ಇದೇ ಕಾರಣಕ್ಕೆ ನೀಡಿದ್ದ ವಿಚ್ಛೇದನಕ್ಕೆ ಕೋರ್ಟ್ ತಡೆ  

ಮಾನಸಿಕ ಅಸ್ವಸ್ಥತೆಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಪತ್ನಿ ನಿರಾಕರಿಸಿದ ನಂತರ ಮಾನಸಿಕ ಕ್ರೌರ್ಯದ ಆಧಾರದ ಮೇಲೆ ವಿಚ್ಛೇದನ ನೀಡಿದ್ದ ಕೇರಳ ಹೈಕೋರ್ಟ್‌ನ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. Read more…

ವಾಹನ ಮಾಲೀಕರಿಗೆ ಮತ್ತೊಂದು ಶಾಕ್: ಥರ್ಡ್-ಪಾರ್ಟಿ ವಿಮಾ ಪ್ರೀಮಿಯಂ ಹೆಚ್ಚಳಕ್ಕೆ ಸಿದ್ಧತೆ

ದುಬಾರಿ ದುನಿಯಾದಲ್ಲಿ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ಮುಂಬರುವ ಹಣಕಾಸು ವರ್ಷದಿಂದ ಥರ್ಡ್-ಪಾರ್ಟಿ ಮೋಟಾರು ವಿಮಾ ಪ್ರೀಮಿಯಂ ಹೆಚ್ಚಿಸಲು ಸಿದ್ಧತೆ ನಡೆದಿದೆ. ಎಪ್ರಿಲ್ 1 ರಿಂದ ಕಾರು Read more…

ʼʼಚುನಾವಣೆ ಆಫರ್‌ ಮುಗೀತಿದೆ, ಪೆಟ್ರೋಲ್‌ ಟ್ಯಾಂಕ್‌ ತುಂಬಿಸ್ಕೊಳ್ಳಿʼʼ: ರಾಗಾ ಟ್ವೀಟ್‌

ವಿಧಾನಸಭಾ ಚುನಾವಣೆಯ ನಂತರ ಸನ್ನಿಹಿತವಾಗಲಿರುವ ಇಂಧನ ಬೆಲೆ ಏರಿಕೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಆಫರ್‌ ಶೀಘ್ರದಲ್ಲೇ ಕೊನೆಗೊಳ್ಳಲಿದೆ, ಹಾಗಾಗಿ ಎಲ್ಲರೂ ಪೆಟ್ರೋಲ್‌ Read more…

BIG NEWS: ಕೇಂದ್ರದಿಂದ ಹೊಸ ನಿಯಮ: ದೊಡ್ಡ ಕಟ್ಟಡಗಳ ಸುತ್ತ ಶೇ. 10 ರಷ್ಟು ಮರ ಕಡ್ಡಾಯ

ನವದೆಹಲಿ: ಪರಿಸರ ಸಂರಕ್ಷಣೆಗೆ ಒತ್ತು ನೀಡಲು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ಚಿಂತನೆ ನಡೆಸಿದೆ. ದೊಡ್ಡ ಕಟ್ಟಡಗಳ ಸುತ್ತ ಶೇಕಡ 10 ರಷ್ಟು ಗಿಡ ಮರ ಬೆಳೆಸುವುದು Read more…

Big News: ಬಾಂಬೆ ಹೈಕೋರ್ಟ್ ನ ಈ ಆದೇಶದ ನಂತರ ಜನಪ್ರತಿನಿಧಿಗಳಿಗೆ ಶುರುವಾಯ್ತು ನಡುಕ

ರಾಜ್ಯದ ಸಂಸದರು ಮತ್ತು ಶಾಸಕರ ವಿರುದ್ಧದ ವಿಚಾರಣಾ ಕ್ರಿಮಿನಲ್ ಮೊಕದ್ದಮೆಗಳಿಗೆ, ಹೈಕೋರ್ಟ್‌ನ ಆದೇಶದ ಮೂಲಕ ತಡೆಯಾಜ್ಞೆ ನೀಡಿರುವ ಪ್ರಕರಣಗಳ ವಿವರಗಳನ್ನು ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಶನಿವಾರ ತನ್ನ ರಿಜಿಸ್ಟ್ರಿಗೆ Read more…

ಭಾರತೀಯ ನೌಕಾಪಡೆಯು ಸುಧಾರಿತ ಬ್ರಹ್ಮೋಸ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ

ಭಾರತೀಯ ನೌಕಾಪಡೆಯು ಬ್ರಹ್ಮೋಸ್​ ಕ್ರೂಸ್​ ಕ್ಷಿಪಣಿಯ ದೀರ್ಘ ಶ್ರೇಣಿಯ ಆವೃತ್ತಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಸಂಬಂಧ ಟ್ವಿಟರ್​ನಲ್ಲಿ ಮಾಹಿತಿ ನೀಡಿರುವ ನೌಕಾಪಡೆಯು ಬ್ರಹ್ಮೋಸ್​ ಕ್ಷಿಪಣಿಯ ಸುಧಾರಿತ ಆವೃತ್ತಿಯ ಆವೃತ್ತಿಯ Read more…

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ; ಬಿಜೆಪಿ ಕಾರ್ಯಕರ್ತನ ಹತ್ಯೆ

ಶನಿವಾರದಂದು ಮಣಿಪುರದ ಎರಡನೇ ಹಂತದ ವಿಧಾನಸಭಾ ಚುನಾವಣೆ ಪ್ರಾರಂಭವಾಗಿದೆ. ಆದರೆ ಚುನಾವಣೆ ಆರಂಭಕ್ಕು ಮುನ್ನ ರಕ್ತ ಚೆಲ್ಲಿದೆ, ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್ರೆಸ್ ಕಾರ್ಯಕರ್ತನೊಬ್ಬ ಬಿಜೆಪಿ ಬೆಂಬಲಿಗನನ್ನು ಗುಂಡಿಕ್ಕಿ ಕೊಂದಿದ್ದಾನೆ. Read more…

ಸಮಾಜವಾದಿ ಪಕ್ಷ ಸೇರ್ಪಡೆಯಾದ ಬಿಜೆಪಿ ಸಂಸದೆಯ ಪುತ್ರ

ಪ್ರಯಾಗ್​ರಾಜ್​ನ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಪುತ್ರ ಮಯಾಂಕ್​ ಜೋಶಿ ಇಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅಜಂಗಢದ ಗೋಪಾಲಪುರಿ ವಿಧಾನಸೌಧದಲ್ಲಿ ನಡೆದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್​ Read more…

ವಿದ್ಯಾರ್ಥಿಗಳಿಂದ ಟಾಯ್ಲೆಟ್ ಕ್ಲೀನ್ ಮಾಡ್ಸಿದ್ರಾ ಭಾರತೀಯ ದೂತಾವಾಸ ಅಧಿಕಾರಿಗಳು…? ಇಲ್ಲಿದೆ ರಾಹುಲ್ ಗಾಂಧಿ ಹೇಳಿಕೆ

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗೆ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಹೇಳಲಾಗುತ್ತಿದೆ. ಯಾರು ಮೊದಲು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಾರೊ ಅವರನ್ನು ಮೊದಲು ಸ್ಥಳಾಂತರಿಸಲಾಗುವುದು ಎಂದು ಹೇಳುವ, ‘ಆಪರೇಷನ್ ಗಂಗಾ’ ಕುರಿತ ಮಾಧ್ಯಮ ವರದಿಯನ್ನು Read more…

BIG NEWS: ಉಕ್ರೇನ್ ನಿಂದ ಭಾರತಕ್ಕೆ ಬಂದ ಮೆಡಿಕಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ NMC

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ವೈದ್ಯಕೀಯ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿ ಭಾರತಕ್ಕೆ ವಾಪಸ್ ಆದ ಮೆಡಿಕಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ-NMC ಗುಡ್ ನ್ಯೂಸ್ ನೀಡಿದೆ. ಉಕ್ರೇನ್ ನಿಂದ ಭಾರತಕ್ಕೆ Read more…

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರಾ ಪ್ರಿಯಾಂಕ ಪತಿ…? ರಾಜಕೀಯ ಪ್ರವೇಶದ ಬಗ್ಗೆ ವಾದ್ರಾ ಹೇಳಿದ್ದೇನು…?

ಕಾಂಗ್ರೆಸ್ ಅಂದರೆ ನೆನಪಾಗೋದೆ ಗಾಂಧಿ ಕುಟುಂಬ. ಸ್ವಾತಂತ್ರ್ಯ ಪೂರ್ವದಿಂದಲೂ ರಾಜಕೀಯದಲ್ಲಿರುವ ಈ ಕುಟುಂಬದ ಎಲ್ಲರಿಗೂ ಪಾಲಿಟಿಕ್ಸ್ ಅಂದ್ರೆ ಇಷ್ಟ. ಈಗ ಈ ಸಾಲಿಗೆ ಪ್ರಿಯಾಂಕ ಪತಿ ರಾಬರ್ಟ್ ವಾದ್ರಾ Read more…

‘ಮೋದಿ ಜಿ ಜಿಂದಾಬಾದ್​’ ಘೋಷಣೆಗೆ ವಿದ್ಯಾರ್ಥಿಗಳ ನೀರಸ ಪ್ರತಿಕ್ರಿಯೆ….! ವಿಡಿಯೋ ವೈರಲ್​

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉಕ್ರೇನ್​ನಲ್ಲಿ ನಡೆಸುತ್ತಿರುವ ಆಪರೇಷನ್​ ಗಂಗಾ ಕಾರ್ಯಾಚರಣೆಗೆ ಕೆಲವು ದಿನಗಳಿಂದ ಟೀಕೆಗಳು ಕೇಳಿ ಬರುತ್ತಿವೆ. ‌ ಉಕ್ರೇನ್​ನಿಂದ ಬಂದ ಸಾಕಷ್ಟು ವಿದ್ಯಾರ್ಥಿಗಳು ಕೇಂದ್ರ Read more…

ಖಾಸಗಿ ಆಸ್ಪತ್ರೆಗೆ ಬೆಂಕಿ..! ಸ್ಥಳೀಯರ ಸಮಯಪ್ರಜ್ಞೆಯಿಂದ ಉಳಿಯಿತು ನೂರಾರು ರೋಗಿಗಳ ಪ್ರಾಣ

ಜಮ್ಮು ಮತ್ತು ಕಾಶ್ಮೀರದ ಆಸ್ಪತ್ರೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಾಶ್ಮೀರದ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಬೋನ್​ & ಜಾಯಿಂಟ್​ ಆಸ್ಪತ್ರೆಯಲ್ಲಿ ರಾತ್ರಿ 9:30ರ ಸುಮಾರಿಗೆ ಬೃಹತ್​ ಜ್ವಾಲೆ Read more…

BIG NEWS: ರೈಲ್ವೇ ನಿಲ್ದಾಣದಲ್ಲಿ ಅಗ್ನಿ ದುರಂತ; ಬೋಗಿಗಳನ್ನು ರಕ್ಷಿಸಲು ರೈಲು ತಳ್ಳಿದ ಪ್ರಯಾಣಿಕರು

ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ದೌರಾಲಾ ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಏಕಾಏಕಿ ಬೆಂಕಿ ಬಿದ್ದಿದೆ. ಶನಿವಾರದಂದು ಈ ಘಟನೆ ನಡೆದಿದ್ದು, ಸಹರಾನ್‌ಪುರ-ದೆಹಲಿ ಪ್ಯಾಸೆಂಜರ್ ರೈಲಿನ ಇಂಜಿನ್ ಮತ್ತು ಎರಡು Read more…

ವಿಐಪಿ ಪಾರ್ಕಿಂಗ್ ಪ್ರದೇಶದಿಂದ ಕಾರ್ ತೆಗೆದಿದ್ದಕ್ಕೆ ಗರಂ; ಪೊಲೀಸ್ ಅಧಿಕಾರಿಯೊಂದಿಗೆ ಮಿನಿಸ್ಟರ್ ಟಾಕ್ ಫೈಟ್…!

ಶುಕ್ರವಾರದಂದು, ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಪೋಲವರಂ ಯೋಜನೆಗೆ ಭೇಟಿ ನೀಡಿದ್ರು. ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ವಾರ್ತಾ Read more…

BIG NEWS: ಆಳವಾದ ಕಮರಿಗೆ ಬಿದ್ದ ಕಾರು, ಐವರ ಸಾವು

ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಶನಿವಾರದಂದು ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಿಂದ ಸ್ಕಿಡ್ ಆದ ಕಾರ್ ಒಂದು ಆಳವಾದ ಕಮರಿಗೆ ಬಿದ್ದ ಕಾರಣ, ವಾಹನದಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. Read more…

Shocking: ನವವಧು ಮೇಲೆ ಪತಿ ಸಹೋದರನಿಂದಲೇ ಅತ್ಯಾಚಾರ

ಆಕೆಗೆ ಹದಿನೈದು ದಿನಗಳ ಹಿಂದೆ ಮದುವೆಯಾಗಿತ್ತು.‌ ಹೊಸ ಜೀವನದ ಹೊಸ್ತಿಲಿಗೆ ಆಸೆಗಣ್ಣುಗಳಿಂದಲೇ ಗಂಡನ ಮನೆಗೆ ಹೆಜ್ಜೆ ಇಟ್ಟಿದ್ದ ಆಕೆಗೆ, ತಿಂಗಳು ಕಳೆಯುವ ಮುನ್ನವೇ ನರಕ ದರ್ಶನವಾಗಿದೆ. ತನ್ನ ಗಂಡನ Read more…

ವಾರಣಾಸಿ ರೈಲ್ವೇ ನಿಲ್ದಾಣಕ್ಕೆ ಪ್ರಧಾನಿ ದಿಢೀರ್ ಭೇಟಿ;‌ ವ್ಯಾಪಾರಿಗಳೊಂದಿಗೆ ಮೋದಿ ಚರ್ಚೆ…!

ಕೊನೆ ಹಂತದ ಚುನಾವಣೆಗೆ ಎಂಟ್ರಿ ಕೊಡುತ್ತಿರುವ ಉತ್ತರಪ್ರದೇಶದಲ್ಲಿ ಮೋದಿ ಶುಕ್ರವಾರದಂದು ಅತಿದೊಡ್ಡ ರ್ಯಾಲಿ ನಡೆಸಿದ್ದಾರೆ‌. ರ್ಯಾಲಿ ಮುಗಿದ ನಂತರ ಪ್ರಧಾನಿಯವರು ವಾರಣಾಸಿ ರೈಲ್ವೇ ನಿಲ್ದಾಣಕ್ಕೆ ದಿಢೀರ್ ಭೇಟಿ ಕೊಟ್ಟು, Read more…

ಪುತ್ರನಿಗಾಗಿ 1400 ಕಿಮೀ ಸ್ಕೂಟಿ ರೈಡ್​ ಮಾಡಿದ್ದ ತಾಯಿಗೆ ಇದೀಗ ಮತ್ತೊಂದು ಸಂಕಷ್ಟ..!

2020 ರಲ್ಲಿ ಮೊದಲ ಬಾರಿಗೆ ಕೊರೊನಾ ಲಾಕ್​ಡೌನ್​ ಜಾರಿ ಮಾಡಿದ ಸಂದರ್ಭದಲ್ಲಿ ತಾಯಿಯೊಬ್ಬರು ತಮ್ಮ ಮಗನನ್ನು ಮನೆಗೆ ಕರೆತರಲು ಬರೋಬ್ಬರಿ 1400 ಕಿಲೋಮೀಟರ್​ ದೂರದವರೆಗೆ ಸ್ಕೂಟಿಯನ್ನು ತೆಗೆದುಕೊಂಡು ಹೋಗಿದ್ದರು, Read more…

ಅದೃಷ್ಟ ಅಂದ್ರೆ ಇದಪ್ಪಾ….! ಲಾಟರಿಯಲ್ಲಿ ಕೋಟಿ ರೂ. ಗೆದ್ದ ಬಾಣಸಿಗ

ಅಬುಧಾಬಿಯಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿರುವ ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಯುನೈಟೆಡ್​ ಅರಬ್​ ಎಮಿರೇಟ್ಸ್​ನಲ್ಲಿ ನಡೆದ ರಾಫೆಲ್​ ಡ್ರಾದಲ್ಲಿ ಬರೋಬ್ಬರಿ 1 ಕೋಟಿ ರೂಪಾಯಿ ಜಾಕ್​ಪಾಟ್​ ಹೊಡೆದಿದೆ. ಕಳೆದ 24 Read more…

SHOCKING: ಹೊಲದಲ್ಲಿ ಪತ್ತೆಯಾದ್ಲು ಅರೆಬೆತ್ತಲಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಹುಡುಗಿ; ಹಿರಿಯ ವಿದ್ಯಾರ್ಥಿಯಿಂದಲೇ ರೇಪ್, ಬಲವಂತವಾಗಿ ವಿಷ ಕುಡಿಸಿ ಕೊಲೆ

ಮೀರತ್: ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸಿದೆ ಎಂದು ಹೇಳಿಕೊಂಡರೂ, ರಾಜ್ಯದಲ್ಲಿ ದಲಿತರ ಮೇಲೆ ಅದರಲ್ಲೂ ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಕೊನೆಯೇ ಇಲ್ಲದಂತಾಗಿದೆ. ಸಹರಾನ್‌ ಪುರದಲ್ಲಿ ವರದಿಯಾಗಿರುವ Read more…

BIG BREAKING: ಮತ್ತಷ್ಟು ಕುಸಿತ ಕಂಡ ಕೋವಿಡ್ ಕೇಸ್; ಆದರೆ ಏರುತ್ತಲೇ ಇದೆ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 5,921 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. Read more…

ಇಲ್ಲಿದೆ ವಿಶಾಖಪಟ್ಟಣಂ ಆರ್.ಕೆ. ಬೀಚ್ ʼವಿಶೇಷತೆʼ

ಆರ್.ಕೆ. ಬೀಚ್ ವಿಶಾಖಪಟ್ಟಣಂ ನಲ್ಲಿದೆ. ಈ ಬೀಚ್ ಅನ್ನು ರಾಮಕೃಷ್ಣ ಬೀಚ್ ಎಂದು ಕರೆಯುತ್ತಾರೆ. ಇದು ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಿಂದ 4 ಕಿ.ಮೀ ದೂರದಲ್ಲಿದೆ. ವಿಶಾಖಪಟ್ಟಣಂನ ಅತ್ಯಂತ ಜನಪ್ರಿಯ Read more…

ಕೊರೊನಾ ಲಸಿಕೆ ಪಡೆದ್ರೂ ಉತ್ಪಾದನೆಯಾಗದ ಪ್ರತಿಕಾಯ; ನ್ಯಾಯಾಲಯದ ಮೊರೆ ಹೋದ ವ್ಯಕ್ತಿ

ಸೀರಮ್‌ ಇನ್‌ ಸ್ಟಿಟ್ಯೂಟ್‌ ಆಫ್‌ ಇಂಡಿಯಾದ ಸಿಇಓ ಆದಾರ್‌ ಪೂನಾವಾಲಾ ಸೇರಿದಂತೆ 7 ಜನರಿಗೆ ಲಖ್ನೋನ ಜಿಲ್ಲಾ ಹಾಗೂ ಸೆಶನ್ಸ್‌ ನ್ಯಾಯಾಲಯ ಸಮನ್ಸ್‌ ನೀಡಿದೆ. ಕೋವಿಶೀಲ್ಡ್‌ ಲಸಿಕೆಯ ಮೊದಲನೇ Read more…

ಬರೋಬ್ಬರಿ 100 ಕೆ.ಜಿ. ತೂಕದ ಸಸ್ಯಾಹಾರಿ ಖಾದ್ಯ ರಾಯಲ್ ಐಸಿಂಗ್ ತಯಾರಿಸಿದ ಪುಣೆ ಮೂಲದ ಕಲಾವಿದೆ..!

ಪುಣೆ ಮೂಲದ ಖ್ಯಾತ ಕೇಕ್ ಕಲಾವಿದೆ ಪ್ರಾಚಿ ಧಬಲ್ ದೇಬ್ ಅವರು ತಯಾರಿಸಿರುವ ಬರೋಬ್ಬರಿ 100 ಕೆಜಿ ಸಸ್ಯಾಹಾರಿ ಖಾದ್ಯ ರಾಯಲ್ ಐಸಿಂಗ್ ಕೇಕ್ ರಚಿಸಿದ್ದು, ವರ್ಲ್ಡ್ ಬುಕ್ Read more…

ಮಾಲೀಕನ ಮಗಳ ಬೆತ್ತಲೆ ಫೋಟೋ ಕ್ಲಿಕ್ಕಿಸಿದ ಮನೆ ಕೆಲಸಗಾರ..!

ತನ್ನ ಮಾಲೀಕರ 13 ವರ್ಷದ ಮಗಳು ಹಾಗೂ 11 ವರ್ಷದ ಸೋದರ ಸೊಸೆಯ ಬೆತ್ತಲೆ ಫೋಟೋಗಳು ಹಾಗೂ ವಿಡಿಯೋಗಳನ್ನು ಚಿತ್ರೀಕರಿಸಿದ್ದ ಆರೋಪದ ಅಡಿಯಲ್ಲಿ ಮನೆಯ ಕೆಲಸಗಾರನಾಗಿದ್ದ 27 ವರ್ಷದ Read more…

ʼರಷ್ಯಾ ರುಕ್ ಜಾಯೆ ಉಕ್ರೇನ್ ಜುಕ್ ಜಾಯೆʼ ; ಯುದ್ಧ ನಿಲ್ಲಿಸಲು ಸ್ವಾಮೀಜಿ ಆದೇಶ….!

ರಷ್ಯಾ ಮತ್ತು ಉಕ್ರೇನ್ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ, ಜಾಗತಿಕ ಸಮುದಾಯದ ಜೊತೆಗೆ ಭಾರತವು ಯುದ್ಧವನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದೆ. ಭಾರತವು, ಹಿಂಸಾಚಾರವನ್ನು ನಿಲ್ಲಿಸಿ, ಯುದ್ಧವನ್ನು ಕೊನೆಗೊಳಿಸಿ ಎಂದು ಕರೆ ನೀಡಿದೆ. Read more…

ಇಲ್ಲಿದೆ ಫೆಬ್ರವರಿಯಲ್ಲಿ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ ಸ್ಕೂಟರ್ ಗಳ ಪಟ್ಟಿ

ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳು ಪ್ರಪಂಚದಾದ್ಯಂತ ದಾಪುಗಾಲಿಡುತ್ತಿವೆ. ಜನರು ಕೂಡ ಎಲೆಕ್ಟ್ರಿಕ್ ವಾಹನಗಳತ್ತ ಮನಸ್ಸು ಮಾಡುತ್ತಿದ್ದು, ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಖರೀದಿಸುತ್ತಿರುವವರ ಸಂಖ್ಯೆ ದಿನೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...