alex Certify India | Kannada Dunia | Kannada News | Karnataka News | India News - Part 666
ಕನ್ನಡ ದುನಿಯಾ
    Dailyhunt JioNews

Kannada Duniya

ಮನುಷ್ಯತ್ವ ಇನ್ನೂ ಜೀವಂತವಿದೆ ಎಂದು ಸಾರುವ ಅಪರೂಪದ ವಿಡಿಯೋ ವೈರಲ್

ಆಗೊಮ್ಮೆ ಈಗೊಮ್ಮೆ, ಮನುಷ್ಯರು ಪ್ರಾಣಿಗಳು ಮತ್ತು ಸಮುದ್ರ ಜೀವಿಗಳಿಗೆ ತಮ್ಮ ಸಹಾಯ ಹಸ್ತವನ್ನು ಹೇಗೆ ಚಾಚುತ್ತಾರೆ ಎಂಬುದನ್ನು ತೋರಿಸುವ ವೀಡಿಯೊಗಳನ್ನು ಅಂತರ್ಜಾಲದಲ್ಲಿ ವೈರಲ್​ ಆಗಿದೆ. ಆ ತುಣುಕುಗಳು ಮಾನವೀಯತೆಯ Read more…

ಫ್ಯಾಷನ್​ ಪ್ರಪಂಚಕ್ಕೆ ನಾಗಾ ಜನರ ಅದ್ಭುತ ಕೊಡುಗೆ: ಅಪರೂಪದ ವಿಡಿಯೋ ವೈರಲ್​

ಫ್ಯಾಷನ್ ಎಂಬುದು ಒಂದು ಹಂತಕ್ಕೆ ಮುಗಿಯುವುದಿಲ್ಲ. ಅದು ದಿನದಿಂದ ದಿನಕ್ಕೆ ಹೊಸ ರೂಪ ಪಡೆಯುತ್ತಲೇ ಇರುತ್ತವೆ. ಜನರು ಡಿಸೈನರ್ ಮೇಳಗಳಿಂದ ಪ್ರೇರಿತವಾದ ಬಟ್ಟೆಗಳೊಂದಿಗೆ ತಮ್ಮ ವಾರ್ಡ್​ರೋಬ್​ಗಳಲ್ಲಿ ಹೊಸ ಹೊಸ Read more…

ಆನೆಯ ಪುಟ್ಟ ಸಂಸಾರದ ವಿಡಿಯೋ ವೈರಲ್​: ಮರಿಗಳ ತುಂಟಾಟಕ್ಕೆ ನೆಟ್ಟಿಗರು ಫಿದಾ

ಭಾರತೀಯ ಆಡಳಿತ ಸೇವೆಯ (IAS) ಅಧಿಕಾರಿ ಸುಪ್ರಿಯಾ ಸಾಹು ಅವರು ತಮಿಳುನಾಡಿನ ಅನಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆನೆಯ ಸಂಸಾರದ ಕ್ಯೂಟ್​ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಆನಮಲೈ ಹುಲಿ Read more…

ಮದುವೆ ಸಂಭ್ರಮದ ಮನೆಯಲ್ಲಿ ಸೂತಕ…..! ಭಾರಿ ಬೆಂಕಿ ಅವಘಡಕ್ಕೆ ಒಂಬತ್ತು ಮಂದಿ ಬಲಿ

ಮದುವೆಯ ದಿನ ಇಡೀ ಕುಟುಂಬದವರು ಸಂಭ್ರಮದಲ್ಲಿ ತೇಲಾಡುತ್ತಿರುವಾಗಲೇ ಭಾರಿ ಅವಘಡ ಸಂಭವಿಸಿ ಮನೆಯಲ್ಲಿದ್ದ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ನಡೆದಿದೆ. ಬೆಂಕಿ ಆಕಸ್ಮಿಕದಲ್ಲಿ ಕುಟುಂಬಸ್ಥರು ಪ್ರಾಣ Read more…

ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆತರುವಾಗಲೇ ಕಾರಿಗೆ ಬೆಂಕಿ: ದಂಪತಿ ಸಾವು

ಕಣ್ಣೂರು (ಕೇರಳ): ಕಣ್ಣೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆ ಬಳಿ ಗರ್ಭಿಣಿ ಹಾಗೂ ಆಕೆಯ ಪತಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಬಲಿಯಾದವರನ್ನು Read more…

ಒಮ್ಮೆ ಕೊಲ್ಲಾಪುರದ ಮಹಾಲಕ್ಷ್ಮಿ ದರ್ಶನ ಮಾಡಿ ಬನ್ನಿ

ಮಹಾರಾಷ್ಟ್ರದಲ್ಲಿರುವ ಕೊಲ್ಲಾಪುರದ ಅತಿ ಪ್ರಸಿದ್ಧ ಸ್ಥಳಗಳಲ್ಲಿ ‘ಮಹಾಲಕ್ಷ್ಮಿ’ಅಥವಾ ‘ಅಂಬಾಬಾಯಿ ದೇವಾಲಯ’ವೂ ಒಂದು. ಪುರಾಣೋಕ್ತ 108 ಶಕ್ತಿ ಸ್ಥಳಗಳಲ್ಲಿ ಇದೂ ಒಂದು. ಕ್ರಿ.ಶ. 7 ನೆಯ ಶತಮಾನದಲ್ಲಿ ಚಾಲುಕ್ಯರ ರಾಜ, Read more…

Twist Of Fate: ಸ್ನೇಹಿತನ ಕೊಂದು ದೇಹವನ್ನು ಘಾಟ್ ನಲ್ಲಿ ಬಿಸಾಡಲು ಬಂದವನು ಆಯತಪ್ಪಿ ಬಿದ್ದು ಸಾವು

ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನು ಕೊಂದು ಆತನ ದೇಹವನ್ನು ಮಹಾರಾಷ್ಟ್ರದ ಸಾವಂತವಾಡಿಯ ಅಂಬೋಲಿ ಘಾಟ್ ನಲ್ಲಿ ಬಿಸಾಡುವ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. 30 ವರ್ಷದ ಬಾವುಸಾ Read more…

ಟೀ ಎಸ್ಟೇಟ್​ನಲ್ಲಿ ಹುಲಿಯ ಭವ್ಯ ನೋಟ ನೋಡಿ ನೆಟ್ಟಿಗರು ಫಿದಾ

ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಸುಶಾಂತ್ ನಂದಾ ಅವರು ಭಾರತದ ಟೀ ಎಸ್ಟೇಟ್‌ನಲ್ಲಿ ಹುಲಿಯೊಂದು ಸುತ್ತಾಡುತ್ತಿರುವ ವೀಡಿಯೊವನ್ನು ಶೇರ್​ ಮಾಡಿಕೊಂಡಿದ್ದಾರೆ. ಈ ವಿಡಿಯೋ ದಕ್ಷಿಣ ಭಾರತದ್ದು ಎಂದು ಹೇಳಲಾಗುತ್ತಿದೆ. Read more…

ಗೋಮಾಂಸ ಸೇವಿಸಿದವರನ್ನೂ ಹಿಂದೂ ಧರ್ಮಕ್ಕೆ ಮರಳಿ ತರಬಹುದು: ಹೊಸಬಾಳೆ

ಜೈಪುರ: ಭಾರತದಲ್ಲಿ ವಾಸಿಸುವ ಎಲ್ಲ ಜನರು ಹಿಂದೂಗಳು. ಅವರ ಆರಾಧನೆಯ ವಿಧಾನಗಳು ವಿಭಿನ್ನವಾಗಿರಬಹುದು, ಆದರೆ ಅವರೆಲ್ಲರೂ ಒಂದೇ ಡಿಎನ್ಎಯನ್ನು ಹೊಂದಿದ್ದಾರೆ. ಯಾವುದೋ ಕಾರಣಕ್ಕೆ ಹೋಗಿ ಬಲವಂತವಾಗಿ ಗೋಮಾಂಸ ಸೇವಿಸಿದವರಿಗೆ Read more…

ವನ್ಯಜೀವಿಗಳ-ಸ್ವರ್ಗ ಬಂಧ್ವಾಗಢ್

ಮಧ್ಯಪ್ರದೇಶದ ದೊಡ್ಡಪಟ್ಟಣ ಉಮರಿಯಾ. ಮಧ್ಯಪ್ರದೇಶದ ಸೆನ್ ನದಿ ಮತ್ತು ಜೋಹಿಲಾ ನದಿ ಪೂರ್ವ ದಿಕ್ಕಿನ ಕಡೆಗೆ ಹರಿದರೆ, ಬಂಧ್ವಾಗಢ್ ಮತ್ತು ಉಮರ್ ನದಿ ಪಶ್ಚಿಮ ಪ್ರದೇಶದಲ್ಲಿ ಹರಿಯುತ್ತದೆ. ಹಲವಾರು Read more…

ಪಠಾಣ್​ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಈ ದಂಪತಿಯ ಕಾರಿಗೂ ಹೊಸ ಲುಕ್…..​!

ಮುಂಬೈ: ಶಾರುಖ್​ ಖಾನ್​ ಅವರ ಪಠಾಣ್​ ಚಿತ್ರ ಭರ್ಜರಿ ಯಶಸ್ಸು ಕಾಣಿಸುತ್ತಲೇ ಅವರ ಅಭಿಮಾನಿಗಳನ್ನು ಅದನ್ನು ವಿಭಿನ್ನ ರೀತಿಯಲ್ಲಿ ಆಚರಿಸುತ್ತಿದ್ದಾರೆ. ಶಾರುಖ್ ಖಾನ್​ ಕುರಿತು ಇಲ್ಲೊಂದು ದಂಪತಿಯ ಕ್ರೇಜ್ Read more…

BIG NEWS: ಸಿಡಿ ಪ್ರಕರಣ; ಅಮಿತ್ ಶಾ ಭೇಟಿಯಾದ ರಮೇಶ್ ಜಾರಕಿಹೊಳಿ

ನವದೆಹಲಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಎರಡು ಬಾರಿ ಭೇಟಿಯಾಗಿ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಗೆ Read more…

ಇನ್​ಸ್ಟಾ ಗೆಳೆಯನ ಜೊತೆ ಮಗಳೊಂದಿಗೆ ತಾಯಿ ಎಸ್ಕೇಪ್​….? ಪತಿ ಆತ್ಮಹತ್ಯೆ…..!

ಜೋರ್ಹತ್‌: ಜೋರ್ಹತ್‌ನಲ್ಲಿ, ಇಬ್ಬರು ಮಕ್ಕಳ ತಾಯಿಯೊಬ್ಬಳು ತನ್ನ ಗೆಳೆಯನೊಂದಿಗೆ ಓಡಿಹೋಗಿದ್ದು, ಇದರಿಂದ ಆಕೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಜೋರ್ಹತ್‌ನ ಢಕೈಪಟ್ಟಿ ಪ್ರದೇಶದ ನಿವಾಸಿ ಮೊಹಮ್ಮದ್ Read more…

10ನೇ ಕ್ಲಾಸ್​ಗೆ ಪರೀಕ್ಷೆ ಇಲ್ವಾ….? ವೈರಲ್​ ಸಂದೇಶದ ಅಸಲಿಯತ್ತೇನು…..?

ನವದೆಹಲಿ: ಹೊಸ ಶಿಕ್ಷಣ ನೀತಿ (ಎನ್‌ಇಪಿ) 2020 ರ ಅಡಿಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಯಾವುದೇ ಬೋರ್ಡ್ ಪರೀಕ್ಷೆಗಳಿಲ್ಲ ಎಂದು ಹೇಳುವ ವೈರಲ್ ವಾಟ್ಸಾಪ್​ ಸಂದೇಶವು ಸಾಮಾಜಿಕ Read more…

ಚಿನ್ನದಂಗಡಿಗೆ ಕಳ್ಳತನಕ್ಕೆಂದು ಬಂದವರು ಬರಿಗೈಯ್ಯಲ್ಲಿ ವಾಪಾಸ್; ಕ್ಷಮಿಸಿ ಎಂದು ಟಿಪ್ಪಣಿ ಬರೆದಿಟ್ಟ ಗ್ಯಾಂಗ್

ಕಳ್ಳತನಕ್ಕೆಂದು ಆಭರಣ ಅಂಗಡಿಗೆ ಕನ್ನ ಹಾಕಿದವ್ರು ಏನೂ ಸಿಗದ ನಂತರ ಅಂಗಡಿ ಮಾಲೀಕರಿಗೆ ಸಾರಿ ಎಂದು ಟಿಪ್ಪಣಿ ಬರೆದಿಟ್ಟು ಹೋದ‌ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮೀರತ್‌ನಿಂದ ವರದಿಯಾದ ವಿಲಕ್ಷಣ Read more…

ಮುಂಬೈನಲ್ಲಿ ಬೃಹತ್‌ ವೇಶ್ಯಾವಾಟಿಕೆ ದಂಧೆ ಪತ್ತೆ; ಗ್ರಾಹಕನಿಂದ್ಲೇ ಸಿಕ್ಕಿಬಿದ್ದ ಮಹಿಳೆ

ಮುಂಬೈನಲ್ಲಿ ಸೆಕ್ಸ್ ರಾಕೆಟ್ ಬೇಧಿಸಿರುವ ಪೊಲೀಸರು ಕೆಲ ಮಹಿಳೆಯರನ್ನ ರಕ್ಷಿಸಿದ್ದಾರೆ. ಮೀರಾ ಭಯಂದರ್ ವಸಾಯಿ ವಿರಾರ್ (ಎಂಬಿವಿವಿ) ಪೊಲೀಸ್‌ನ ಮಾನವ ಕಳ್ಳಸಾಗಣೆ ವಿರೋಧಿ ಘಟಕ (ಎಎಚ್‌ಟಿಯು) ಕಾಶಿಮಿರಾದಲ್ಲಿ ಲೈಂಗಿಕ Read more…

ಹೆರಿಗೆ ಬಳಿಕ ಮಗು ದತ್ತು ನೀಡಲು ಕೋರ್ಟ್ ಅನುಮತಿ; ಗರ್ಭಿಣಿ ವಿದ್ಯಾರ್ಥಿನಿ ಪ್ರಕರಣದಲ್ಲಿ ಮಹತ್ವದ ತೀರ್ಪು

ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗರ್ಭಪಾತ ಮಾಡಿಸಿಕೊಳ್ಳಲು ತನಗೆ ಅನುಮತಿ ನೀಡಬೇಕೆಂದು ಕೋರಿ ವಿದ್ಯಾರ್ಥಿನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ತೀರ್ಪು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 124 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ದೇಶದಲ್ಲಿ Read more…

ಕೇಂದ್ರ ಸಚಿವ ಗಡ್ಕರಿ ತವರಿನಲ್ಲೇ ಬಿಜೆಪಿಗೆ ಮುಖಭಂಗ; ಗೆದ್ದು ಬೀಗಿದ ಎಂವಿಎ ಮೈತ್ರಿಕೂಟ ಅಭ್ಯರ್ಥಿ

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಕಾಂಗ್ರೆಸ್, ಎನ್ ಸಿ ಪಿ ಮೈತ್ರಿಕೂಟದ ಸರ್ಕಾರವನ್ನು ಪತನಗೊಳಿಸಿ ಏಕನಾಥ್ ಶಿಂದೆ ಬಣದ ಶಿವಸೇನೆ ಶಾಸಕರೊಂದಿಗೆ ಸರ್ಕಾರ ರಚಿಸಿರುವ ಬಿಜೆಪಿಗೆ ಇತ್ತೀಚೆಗೆ Read more…

BIG NEWS: ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ; ತುರ್ತು ಭೂಸ್ಪರ್ಶ

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಅಬುಧಾಬಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ. ಅಬುಧಾಬಿಯಿಂದ ಕ್ಯಾಲಿಕಟ್ ಗೆ ಹೊರಟಿದ್ದ Read more…

ಅಸ್ಸಾಂ: 4 ಸಾವಿರಕ್ಕೂ ಅಧಿಕ ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಅಸ್ಸಾಂನಲ್ಲಿ 4 ಸಾವಿರಕ್ಕೂ ಹೆಚ್ಚು ಬಾಲ್ಯ ವಿವಾಹ ವಿರುದ್ಧ ಪ್ರಕರಣಗಳು ದಾಖಲಾಗಿವೆ ಎಂಬ ಅಂಶ ಬಯಲಾಗಿದೆ. ಖುದ್ದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹಂಚಿಕೊಂಡ ವರದಿಯ Read more…

ನಿರ್ಬಂಧದ ನಡುವೆಯೂ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ; ವಿದ್ಯಾರ್ಥಿಗಳ ಅರೆಸ್ಟ್‌

ಪ್ರಧಾನಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿದ್ದ ಭಾರತೀಯ ರಾಷ್ಟ್ರ ಸಮಿತಿಯ ವಿದ್ಯಾರ್ಥಿಗಳ ವಿಭಾಗದ ಸದಸ್ಯರನ್ನು ಹೈದರಾಬಾದ್‌ನಲ್ಲಿ ಪೊಲೀಸರು Read more…

ಡ್ರಗ್ಸ್‌ ಕೊಳ್ಳಲು ಹಣ ನೀಡದ್ದಕ್ಕೆ ತಂದೆಯನ್ನೇ ಕೊಂದ ಪಾಪಿ

ಡ್ರಗ್ಸ್ ಖರೀದಿಸಲು ತಂದೆ ಹಣ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ತಂದೆಯನ್ನೇ ಮಗ ಹತ್ಯೆ ಮಾಡಿರೋ ಘಟನೆ ದೆಹಲಿಯಲ್ಲಿ ನಡೆದಿದೆ. ತನ್ನ ತಂದೆಯನ್ನು ಕೊಲೆ ಮಾಡಿದ್ದಕ್ಕಾಗಿ ದೆಹಲಿಯಲ್ಲಿ ಆರೋಪಿ ಅಜಯ್ Read more…

2 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಸಂವಿಧಾನಬದ್ಧ; ಸುಪ್ರೀಂ ಕೋರ್ಟ್ ಮಹತ್ವದ ಅಭಿಮತ

ಯಾವುದೇ ಒಬ್ಬ ವ್ಯಕ್ತಿ ಏಕಕಾಲದಲ್ಲಿ ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವುದು ಸಂವಿಧಾನ ಬದ್ಧ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೆ ಇದನ್ನು ನಿರ್ಬಂಧಿಸುವಂತೆ ಕೋರಿದ್ದ ಅರ್ಜಿಯನ್ನು Read more…

2019 ರಿಂದ ಈವರೆಗೆ 21 ಬಾರಿ ವಿದೇಶ ಯಾತ್ರೆ ಕೈಗೊಂಡ ಪ್ರಧಾನಿ; 22.76 ಕೋಟಿ ರೂ. ವೆಚ್ಚವಾಗಿದೆ ಎಂದು ಸರ್ಕಾರದ ಮಾಹಿತಿ

ಪ್ರಧಾನಿ ನರೇಂದ್ರ ಮೋದಿಯವರು 2019 ರಿಂದ ಈವರೆಗೆ 21 ಬಾರಿ ವಿದೇಶ ಯಾತ್ರೆ ಕೈಗೊಂಡಿದ್ದು, 22.76 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರದಂದು ರಾಜ್ಯಸಭೆಯಲ್ಲಿ ಲಿಖಿತ Read more…

ಉಗ್ರ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಸರ್ಕಾರಿ ಶಾಲಾ ಶಿಕ್ಷಕ…! ಅವಳಿ ಬಾಂಬ್ ಸ್ಫೋಟದಲ್ಲೂ ಇತ್ತು ಕೈವಾಡ

ಸ್ವಾಸ್ಥ್ಯ ಸಮಾಜ ನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾದದ್ದು. ಭವಿಷ್ಯದ ಪೀಳಿಗೆಯನ್ನು ರೂಪಿಸುವ ಮಹತ್ತರ ಜವಾಬ್ದಾರಿ ಅವರ ಮೇಲಿರುತ್ತದೆ. ಆದರೆ ಅಂತಹ ಶಿಕ್ಷಕರೇ ಕುಕೃತ್ಯಗಳಲ್ಲಿ ತೊಡಗಿಕೊಂಡರೆ ಅವರುಗಳ Read more…

BIG NEWS: ಪ್ರಧಾನಿ ಮೋದಿ ಕುರಿತ BBC ಸಾಕ್ಷ್ಯಚಿತ್ರ; ನಿಷೇಧದ ವಿರುದ್ಧದ ಅರ್ಜಿ ʼಸುಪ್ರೀಂʼ ನಲ್ಲಿಂದು ವಿಚಾರಣೆ

ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು  ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂ.ಎಂ. Read more…

ಬೈಕ್‌ಗೆ ಡಿಕ್ಕಿಯಾಯ್ತು ಶರವೇಗದಲ್ಲಿ ಬಂದ ಕಾರು; 4 ಕಿಮೀವರೆಗೆ ಎಳೆದೊಯ್ದ ವಿಡಿಯೋ ವೈರಲ್‌…!

ನವದೆಹಲಿಯಲ್ಲಿ ಹೊಸವರ್ಷದಂದು ನಡೆದ ಭೀಕರ ಹಿಟ್‌ & ರನ್‌ ಪ್ರಕರಣವನ್ನು ನೆನಪಿಸುವಂತಹ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಇಬ್ಬರು ಯುವಕರಿದ್ದ  ಮೋಟಾರ್‌ ಸೈಕಲ್‌ಗೆ ಹಿಂದಿನಿಂದ ವೇಗವಾಗಿ ಬಂದ ಕಾರು Read more…

ಫೆ. 11 ರಂದು ರಾಜ್ಯಕ್ಕೆ ಮತ್ತೆ ಅಮಿತ್ ಶಾ ಆಗಮನ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಮಂಗಳೂರು: ಫೆ. 11 ರಂದು ದಕ್ಷಿನ ಕನ್ನಡ ಜಿಲ್ಲೆ ಪುತ್ತೂರಿಗೆ ಕೇಂದ್ರ ಗೃಹ, ಸಹಕಾರ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಹೈದರಾಬಾದ್ ನಿಂದ ವಿಶೇಷ ವಿಮಾನದಲ್ಲಿ ಮಧ್ಯಾಹ್ನ Read more…

BIG NEWS: ನ್ಯಾಯಾಧೀಶರು ಸಂವಿಧಾನದಡಿಯಲ್ಲಿ ನೇಮಕವಾಗಿದ್ದಾರೆ, ಮೀಸಲಾತಿಯಡಿ ಅಲ್ಲ: ಕಿರಣ್ ರಿಜಿಜು

ನವದೆಹಲಿ: ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರ ನೇಮಕಾತಿಯನ್ನು ಭಾರತೀಯ ಸಂವಿಧಾನದ 124, 217 ಮತ್ತು 224 ನೇ ವಿಧಿಯ ಅಡಿಯಲ್ಲಿ ಮಾಡಲಾಗಿದೆ, ಅದು ಯಾವುದೇ ಜಾತಿ ಅಥವಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...