alex Certify India | Kannada Dunia | Kannada News | Karnataka News | India News - Part 681
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ಲಕ್ಷಾಂತರ ನಗದು ಲೂಟಿ; ಶಾಕಿಂಗ್‌ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಐಸಿಐಸಿಐ ಬ್ಯಾಂಕ್ ಎಟಿಎಂನ ಹೊರಗೆ ಮುಸುಕುಧಾರಿ ವ್ಯಕ್ತಿಯೊಬ್ಬ ಬಂದೂಕು ತೋರಿಸಿ ಕ್ಯಾಶ್ ವ್ಯಾನ್‌ನಿಂದ ₹ 10 ಲಕ್ಷ ದೋಚಿದ್ದಾರೆ. ಉತ್ತರ ದೆಹಲಿಯ ವಜೀರಾಬಾದ್ ಫ್ಲೈಓವರ್‌ನಲ್ಲಿರುವ ಐಸಿಐಸಿಐ ಬ್ಯಾಂಕ್ ಎಟಿಎಂ Read more…

BREAKING: ಬೆಳಗಿನಜಾವ 3.2 ತೀವ್ರತೆಯ ಭೂಕಂಪ: ಹಿಮಾಚಲ ಪ್ರದೇಶದ ಧರ್ಮಶಾಲಾ ಸೇರಿ ಹಲವೆಡೆ ಕಂಪನ

ನವದೆಹಲಿ: ಹಿಮಾಚಲ ಪ್ರದೇಶದ ಹಲವೆಡೆ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.17 ಕ್ಕೆ ಭೂಮಿ ಕಂಪಿಸಿದ ಅನುಭವ ಆಗಿದೆ. ಧರ್ಮಶಾಲಾ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ ಭೂಕಂಪನದ ರಾಷ್ಟ್ರೀಯ Read more…

ಶಾಕಿಂಗ್: ಅಪ್ರಾಪ್ತೆಯನ್ನು ಅಪಹರಿಸಿದ 17ರ ಹುಡುಗ; ಒಂದು ತಿಂಗಳ ಕಾಲ ನಿರಂತರ ಅತ್ಯಾಚಾರ

ಉತ್ತರಪ್ರದೇಶದ ಬಲ್ಲಿಯಾ ಗ್ರಾಮದಲ್ಲಿ ಹೇಯ ಕೃತ್ಯವೊಂದು ನಡೆದಿದೆ. ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ಹುಡುಗನೊಬ್ಬ, ಸುಮಾರು ಒಂದು ತಿಂಗಳ ಕಾಲ ಆಕೆಯ ಮೇಲೆ ನಿರಂತರ ಅತ್ಯಾಚಾರವೆಸಗಿದ್ದಾನೆ. ಒಂದು ತಿಂಗಳ Read more…

ಭೂ ಹಗರಣದಲ್ಲಿ ಮಾಜಿ ಸಿಎಂಗೆ ಬಿಗ್ ಶಾಕ್: ಲಾಲು ಪ್ರಸಾದ್ ಸಿಬಿಐ ವಿಚಾರಣೆಗೆ ಕೇಂದ್ರದ ಅನುಮತಿ

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ರೈಲ್ವೆ ಸಚಿವ, ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರೀಯ ತನಿಖಾ ದಳವು ಕೇಂದ್ರದ Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿಯಲ್ಲಿ 1450 ಕೋಟಿ ರೂ. ಕಾಣಿಕೆ ಸಂಗ್ರಹ: 2.37 ಕೋಟಿ ಭಕ್ತರ ಭೇಟಿ

ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯ ತಿರುಮಲ ಬೆಟ್ಟಗಳ ಮೇಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ 2022 ರಲ್ಲಿ 1,450 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. 2022 ರಲ್ಲಿ 2.37 Read more…

ಶಾಕಿಂಗ್ ಮಾಹಿತಿ ನೀಡಿದ ಇಸ್ರೋ: ಕೇವಲ 12 ದಿನಗಳಲ್ಲಿ 5.4 ಸೆಂ.ಮೀ ಕುಸಿದ ಜೋಶಿಮಠ

ಜೋಶಿಮಠ ಕೇವಲ 12 ದಿನಗಳಲ್ಲಿ 5.4 ಸೆಂ.ಮೀ ಕುಸಿದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಬಿಡುಗಡೆ ಮಾಡಿದ ಉತ್ತರಾಖಂಡದ ಜೋಶಿಮಠದ ಉಪಗ್ರಹ ಚಿತ್ರಗಳು ತಿಳಿಸಿವೆ. ಜನವರಿ 2 Read more…

ಮಹಿಳೆಯರಿಗೆ ತಿಂಗಳಿಗೆ 1500 ರೂ., ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿ ಸಿಹಿ ಸುದ್ದಿ ನೀಡಿದ ಹಿಮಾಚಲ ಸರ್ಕಾರ

ಶಿಮ್ಲಾ: ಹಿಮಾಚಲ ಕ್ಯಾಬಿನೆಟ್ ಹಳೆಯ ಪಿಂಚಣಿ ಯೋಜನೆಯ ಮರುಸ್ಥಾಪನೆಗೆ ಅನುಮೋದನೆ ನೀಡಿದೆ. ತನ್ನ ಚುನಾವಣಾ ಭರವಸೆಯನ್ನು ಈಡೇರಿಸಲು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸರ್ಕಾರ Read more…

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೇ ಸೀಟಿನ ಮೇಲೆ ಮೂತ್ರ ವಿಸರ್ಜಿಸಿದ್ದಾಗಿ ಶಂಕರ್ ಮಿಶ್ರಾ ಹೇಳಿಕೆ

ನಾನು ಮೂತ್ರ ವಿಸರ್ಜನೆ ಮಾಡಿಲ್ಲ, ಮಹಿಳೆಯೇ ತನ್ನ ಸೀಟಿನ ಮೇಲೆ ಮೂತ್ರ ವಿಸರ್ಜಿಸಿದ್ದಾರೆ ಎಂದು ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿತ Read more…

ಸೂಪರ್ ​ಸ್ಟಾರ್​ಗಳು ಆಹಾರ ಸ್ವೀಕರಿಸುವುದು ಹೇಗೆ? ಇಲ್ಲಿದೆ ನೋಡಿ ವಿಡಿಯೋ

ನಿಮಗೆ ತುಂಬಾ ಬೋರಾಗಿದ್ದರೆ ನಿಮ್ಮನ್ನು ನಗುವಂತೆ ಮಾಡುವ ವಿಡಿಯೋ ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿರುತ್ತವೆ. ಅಂಥದ್ದೇ ಒಂದು ವಿಡಿಯೋ ಇಲ್ಲಿದೆ. ವೈರಲ್ ವಿಡಿಯೋವನ್ನು ಜಗಜ್ಯೋತ್ ಸಿಂಗ್ ಮತ್ತು Read more…

ಬೆಡ್​ರೂಮ್​ ಭಾರತದಲ್ಲಿ ಅಡುಗೆ ಮನೆ ಮ್ಯಾನ್ಮಾರ್​ನಲ್ಲಿ….! ಇದೆಂಥ ವಿಚಿತ್ರ ಅಂತೀರಾ ? ಹಾಗಾದ್ರೆ ಈ ಸುದ್ದಿ ಓದಿ

ನಾಗಾಲ್ಯಾಂಡ್ ಸಚಿವ ಟೆಮ್ಜೆನ್ ಇಮ್ನಾ ಅಲಾಂಗ್ ಟ್ವಿಟರ್‌ನಲ್ಲಿ ಸಾಕಷ್ಟು ಸಕ್ರಿಯರಾಗಿದ್ದಾರೆ ಮತ್ತು ನಾಗಾಲ್ಯಾಂಡ್‌ನ ಎಲ್ಲಾ ವೈಭವದ ಚಿತ್ರಗಳು ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಜನವರಿ 11 ರಂದು ಅವರು ಹಂಚಿಕೊಂಡಿರುವ Read more…

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಕಾರಿಗೆ ಡಿಕ್ಕಿ

ಎಕ್ಸ್ ಪ್ರೆಸ್‌ವೇಯಲ್ಲಿ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ , ಕಾರಿಗೆ ಡಿಕ್ಕಿ ಹೊಡೆದಿರೋ ಘಟನೆ ಗ್ರೇಟರ್ ನೋಯ್ಡಾ ದಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ದಟ್ಟವಾದ ಮಂಜಿನಿಂದಾಗಿ ರಸ್ತೆ ಗೋಚರಿಸದೇ Read more…

ದೇಗುಲದ ಆವರಣದಲ್ಲಿ ಮಗುವನ್ನು ಮುದ್ದಿಸುವ ಮಂಗಗಳು: ಕ್ಯೂಟ್​ ವಿಡಿಯೋ ವೈರಲ್​

ಪ್ರಾಣಿಗಳು ಮತ್ತು ಮನುಷ್ಯರ ಸಂಬಂಧ ಅನೂಹ್ಯವಾದದ್ದು. ಅಂಥದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕೋತಿಗಳ ಗುಂಪು ಮಗುವನ್ನು ಸುತ್ತುವರೆದು ಆಡುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಶೇರ್​ Read more…

ವಿಮಾನದೊಳಗೆ ಪ್ರೇಮ ನಿವೇದನೆ: ಇದು ಪ್ರೀಪ್ಲ್ಯಾನ್ಡ್​ ಎಂದ ನೆಟ್ಟಿಗರು

ಜನರು ತಮ್ಮ ಪ್ರೀತಿಪಾತ್ರರನ್ನು ಅಚ್ಚರಿಗೊಳಿಸುವುದರಲ್ಲಿ ಮತ್ತು ಅವರ ಹೃದಯದಲ್ಲಿ ಶಾಶ್ವತವಾಗಿ ಉಳಿಯುವ ವಿಶೇಷ ಕ್ಷಣವನ್ನು ರಚಿಸುವಲ್ಲಿ ಸದಾ ಒಂದು ಹೆಜ್ಜೆ ಮುಂದೆ ಇರುತ್ತಾರೆ. ಈ ಸಮಯದಲ್ಲಿ, ಒಬ್ಬ ವ್ಯಕ್ತಿ Read more…

ಮಾಜಿ ಸಚಿವರ ಪುತ್ರನ ಆತ್ಮಹತ್ಯೆ;‌ ಆರು ಮಂದಿ ಆರೋಪಿಗಳು ಅರೆಸ್ಟ್..!

ಹರಿಯಾಣ: ಹರಿಯಾಣದ ಮಾಜಿ ಸಚಿವ ಮಂಗೇರಾಮ್ ರಾಠಿ ಅವರ ಪುತ್ರ ಜಗದೀಶ್ ರಾಠಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 55 ವರ್ಷದ ಜಗದೀಶ್ ರಾಠಿ ಮೃತ ದುರ್ದೈವಿ. ಬುಧವಾರ Read more…

BIG NEWS: ಕೇರಳ; ಮನೆಯಲ್ಲಿ ಬಾಂಬ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

ತಿರುವನಂತಪುರಂ: ಕೇರಳದ ಕಣ್ಣೂರಿನ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಕಣ್ಣೂರಿನ ತಲಶ್ಯೇರಿಯ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ Read more…

ಬೀದಿ ನಾಯಿಗಳಿಗಾಗಿ ಕಿತ್ತಾಡಿದ ಮಹಿಳೆಯರು: ಶಾಕಿಂಗ್ ವಿಡಿಯೋ ವೈರಲ್​

ಬೀದಿನಾಯಿಗಳನ್ನು ನಿಷೇಧಿಸುವ ಕುರಿತು ಘಾಜಿಯಾಬಾದ್‌ನ ರಾಜ್ ನಗರದಲ್ಲಿ ಮಹಿಳೆಯರು ಭಾರಿ ಪ್ರಮಾಣದಲ್ಲಿ ಕಿತ್ತಾಟ ಮಾಡಿಕೊಂಡಿರುವ ವಿಡಿಯೋ ವೈರಲ್​ ಆಗಿದೆ. ಬೀದಿನಾಯಿಗಳನ್ನು ನಿಷೇಧಿಸುವ ಕುರಿತು ಮಹಿಳೆಯರು ಜಗಳವಾಡುತ್ತಾ ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದನ್ನು Read more…

ಮೋದಿಯವರನ್ನು ಅಣಕಿಸಲು ರಸ್ತೆ ಬದಿ ಚಹಾ ತಯಾರಿಸಿದ ಟಿಎಂಸಿ ನಾಯಕಿ

ಕೋಲ್ಕತಾ: ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ರಸ್ತೆ ಬದಿಯ ಚಹಾ ಅಂಗಡಿಯೊಂದರಲ್ಲಿ ಚಹಾ ತಯಾರಿಸುತ್ತಿರುವ ವಿಡಿಯೋ ವೈರಲ್​ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಸೂಕ್ಷ್ಮವಾಗಿ ಪಂಚ್ ನೀಡಲು Read more…

ವೀಸಾ ಬೇಕೆಂದರೆ ಸೆಕ್ಸ್​ ಗೆ ಸಹಕರಿಸು: ಪಾಕ್​ ಅಧಿಕಾರಿಗಳ ಭಯಾನಕ ರೂಪ ಬಯಲು

ನವದೆಹಲಿ: ಸಂಪೂರ್ಣ ದಿವಾಳಿಯಲ್ಲಿ ಮುಳುಗಿದರೂ ಪಾಕಿಸ್ತಾನಿಗಳಿಗೆ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಇದೀಗ ವೀಸಾಕ್ಕಾಗಿ ಅರ್ಜಿ ಸಲ್ಲಿಸಲು ಹೋದ ಮಹಿಳೆಯೊಬ್ಬರಿಂದ ಸೆಕ್ಸ್​ ಬಯಕೆ ಸಲ್ಲಿಸಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. Read more…

ಖವ್ವಾಲಿ ಮೂಲಕ ವಿದ್ಯುತ್​ ಸಮಸ್ಯೆ ಬಹಿರಂಗ: ಹಾಡಿಗೆ ನೆಟ್ಟಿಗರು ಫಿದಾ

ಶ್ರೀನಗರ ಜಿಲ್ಲೆಯ ಕಾಶ್ಮೀರಿ ಸಂಗೀತಗಾರರ ಗುಂಪು ಇತ್ತೀಚೆಗೆ ಯೂಟ್ಯೂಬ್‌ನಲ್ಲಿ ವಿಡಂಬನಾತ್ಮಕ ಖವ್ವಾಲಿಯನ್ನು ಹಂಚಿಕೊಂಡಿದ್ದು, ಅದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಸಂಗೀತಗಾರರು ಕಾಶ್ಮೀರದಲ್ಲಿನ ವಿದ್ಯುತ್ ಪರಿಸ್ಥಿತಿಯನ್ನು ಹೈಲೈಟ್ ಮಾಡಲು Read more…

BREAKING: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಡೇಟ್ ಫಿಕ್ಸ್

ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಜನವರಿ 31 ರಿಂದ ಏಪ್ರಿಲ್ 6 ರ ವರೆಗೆ ಅಧಿವೇಶನ ನಡೆಯಲಿದೆ. ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ Read more…

ರಸ್ತೆ ಮೇಲೆ ಅಪಾಯಕಾರಿ ಸ್ಟಂಟ್​: ವಿಡಿಯೋ ನೋಡಿ ಬೈಕ್​ ಜಪ್ತಿ ಮಾಡಿದ ಪೊಲೀಸರು

ನೋಯ್ಡಾ: ನೋಯ್ಡಾದ ಜಿಐಪಿ ಮಾಲ್ ಬಳಿಯ ರಸ್ತೆಗಳಲ್ಲಿ ವ್ಯಕ್ತಿಯೊಬ್ಬ ಅತ್ಯಂತ ಅಪಾಯಕಾರಿಯಾಗಿ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದು, ಬೈಕ್ ಸ್ಟಂಟ್ ಪ್ರದರ್ಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಆರಂಭದಲ್ಲಿ Read more…

ಬೀದಿ ನಾಯಿಗಳಿಗಾಗಿ ವಿಶ್ವದ ಅತಿದೊಡ್ಡ ಕೇಕ್​ ತಯಾರಿ: ವಿಡಿಯೋ ವೈರಲ್​

ಜೈಪುರ: ಜೈಪುರದಲ್ಲಿ ನಾಯಿಗಳಿಗಾಗಿ ಅತಿ ದೊಡ್ಡ ‘ಕೆಸಿಐ ಚಾಂಪಿಯನ್‌ಶಿಪ್ ಶೋ’ ನಡೆಯಿತು. ಈ ಪ್ರದರ್ಶನದಲ್ಲಿ ವಿಶ್ವದ ಅತಿದೊಡ್ಡ ಕೇಕ್ ತಯಾರಿಸಲಾಗಿದೆ. ಬೀದಿ ನಾಯಿಗಳ ಬಗ್ಗೆ ಜಾಗೃತಿ ಮೂಡಿಸಲು ಅವುಗಳಿಗಾಗಿ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ ಮತ್ತೆ 190ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢ

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ BF.7 ಹಾಗೂ ಒಮಿಕ್ರಾನ್ ರೂಪಾಂತರಿ XBB 1.5 ಆತಂಕದ ನಡುವೆಯೇ ಕಳೆದ 24 ಗಂಟೆಯಲ್ಲಿ 197 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. Read more…

ವಿಶ್ವದ ಅತಿ ಉದ್ದದ ‘ಗಂಗಾ ವಿಲಾಸ್’ ಕ್ರೂಸ್ ಪ್ರವಾಸ ಉದ್ಘಾಟನೆ; ಇಲ್ಲಿದೆ ಅದರ ವಿಶೇಷತೆ

ವಿಶ್ವದ ಅತಿ ಉದ್ದದ ನದಿ ಕ್ರೂಸ್ ಪ್ರವಾಸ ಎಂಬ ಹೆಗ್ಗಳಿಕೆ ಹೊಂದಿರುವ ‘ಗಂಗಾ ವಿಲಾಸ್’ ಕ್ರೂಸ್ ಗೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಚಾಲನೆ ನೀಡಿದ್ದಾರೆ. ವಾರಣಾಸಿಯಲ್ಲಿ ಇದರ Read more…

ಬಸ್ – ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಜನ ಸಾವು

ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ 10 ಯಾತ್ರಿಕರು ಸಾವನ್ನಪ್ಪಿದ್ದಾರೆ. ವಾವಿ ಪೊಲೀಸ್ ಠಾಣೆ ವ್ಯಾಪ್ತಿಯ ಪಥರೆ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ Read more…

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ಅಪಾಯ ಹಿನ್ನಲೆ ಭದ್ರತೆ ಹೆಚ್ಚಳ: ಗುಪ್ತಚರ ವರದಿ ನಂತರ ಝಡ್ ಕೆಟಗರಿ ಭದ್ರತೆ

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಣ್ಣಾಮಲೈ ಅವರಿಗೆ ಝಡ್ ಕೆಟಗರಿ ಭದ್ರತೆಯನ್ನು ಗೃಹ ಸಚಿವಾಲಯ ನೀಡಿದೆ. ಅಣ್ಣಾಮಲೈ ಅವರಿಗೆ ಈ ಹಿಂದೆ ವೈ Read more…

ಬಿಹಾರ್ ಶಿಕ್ಷಣ ಸಚಿವರ ನಾಲಿಗೆ ಕತ್ತರಿಸಿ ತಂದವರಿಗೆ 10 ಕೋಟಿ ರೂಪಾಯಿ ಬಹುಮಾನ- ಅಯೋಧ್ಯೆ ಸ್ವಾಮೀಜಿ ಘೋಷಣೆ

ರಾಮಾಯಣವನ್ನು ಆಧರಿಸಿ ರಚಿತವಾದ ಹಿಂದೂ ಧಾರ್ಮಿಕ ಗ್ರಂಥ ರಾಮ್‌ಚರಿತ್‌ಮಾನಸವು ಸಮಾಜದಲ್ಲಿ ದ್ವೇಷವನ್ನು ಹರಡುತ್ತದೆ ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದು, ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್. ನಳಂದ ಮುಕ್ತ ವಿಶ್ವವಿದ್ಯಾನಿಲಯದ Read more…

ಬೀದಿಬದಿ ಪಾನಿಪುರಿ ಸವಿದು ಹೀಗೆಲ್ಲಾ ಹೇಳಿದ ಕೊರಿಯನ್​ ಯುವತಿ

ದೇಸಿಯ ಪಾನಿಪುರಿ ಪ್ರೀತಿ ವರ್ಣನಾತೀತ ! ಇದು ಭಾರತದ ಅತ್ಯಂತ ಜನಪ್ರಿಯ ಬೀದಿ ಆಹಾರಗಳಲ್ಲಿ ಒಂದಾಗಿದೆ, ಇದನ್ನು ದೇಶದ ಪ್ರತಿಯೊಂದು ಭಾಗದಲ್ಲೂ ನೀಡಲಾಗುತ್ತದೆ. ಹಳ್ಳಿಯಾಗಿರಲಿ, ಮಹಾನಗರವೇ ಆಗಿರಲಿ, ಎಲ್ಲೆಲ್ಲೂ Read more…

ಬೆಸ್ಟ್​ ಪಾಕಶಾಲೆ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿದೆ ಭಾರತದ ಈ ನಗರ

ಫುಡ್ ವೆಬ್‌ಸೈಟ್ ‘ಈಟರ್’ 2023 ರಲ್ಲಿ ಟಾಪ್ 11 ಪಾಕಶಾಲೆಯ ಸ್ಥಳಗಳನ್ನು ಪಟ್ಟಿ ಮಾಡಿದೆ. ಪ್ರಪಂಚದಾದ್ಯಂತದ ಇತರ ನಗರಗಳ ನಡುವೆ ಕೋಲ್ಕತ್ತಾ ಪಾಕಶಾಲೆಯು ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ತಮಕಿ Read more…

ಶಬರಿಮಲೆಯಲ್ಲಿ ಮಕರ ಜ್ಯೋತಿ ವೀಕ್ಷಣೆಗೆ ಸಕಲ ಸಿದ್ಧತೆ

ಕಾಸರಗೋಡು: ಕೇರಳದ ಪ್ರಸಿದ್ಧ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಾಂತಿ ವಿಶೇಷ ಪೂಜಾ ಕಾರ್ಯಗಳು ಆರಂಭವಾಗಿವೆ. ಮಕರ ಜ್ಯೋತಿ ಉತ್ಸವದ ಅಂಗವಾಗಿ ಅಯ್ಯಪ್ಪ ಸ್ವಾಮಿ ವಿಗ್ರಹಕ್ಕೆ ತೊಡಿಸುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...