alex Certify India | Kannada Dunia | Kannada News | Karnataka News | India News - Part 690
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷದ ದಿನವೇ ಉಗ್ರರ ಅಟ್ಟಹಾಸ: ರಜೌರಿ ರಾಮಮಂದಿರ ಬಳಿ ಗುಂಡಿನ ದಾಳಿ; ಇಬ್ಬರು ಸಾವು, 6 ಜನರಿಗೆ ಗಾಯ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಆರು ಜನರು ಗಾಯಗೊಂಡಿದ್ದಾರೆ. ರಾಜೌರಿಯ ಧಂಗ್ರಿ ಗ್ರಾಮದ ರಾಮ ಮಂದಿರದ ಬಳಿ ಶಂಕಿತ ಭಯೋತ್ಪಾದಕ Read more…

ಕುಖ್ಯಾತ ಡ್ರಗ್ಸ್ ಮಾಫಿಯಾ ಕಿಂಗ್ ‘ಕಂಜಿಪಾನಿ’ ಇಮ್ರಾನ್ ಭಾರತಕ್ಕೆ ಎಂಟ್ರಿ; ತಮಿಳುನಾಡು ಹೈಅಲರ್ಟ್

ಚೆನ್ನೈ: ಶ್ರೀಲಂಕಾದ ಕುಖ್ಯಾತ ಡ್ರಗ್ ದೊರೆಗಳಲ್ಲಿ ಒಬ್ಬನಾದ ‘ಕಂಜಿಪಾನಿ’ ಇಮ್ರಾನ್ ಅಲಿಯಾಸ್ ಮೊಹಮ್ಮದ್ ಇಮ್ರಾನ್ ಕರಾವಳಿಯ ರಾಮೇಶ್ವರಂ ಮೂಲಕ ಭಾರತವನ್ನು ಪ್ರವೇಶಿಸಿದ್ದಾನೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ರಾಜ್ಯಾದ್ಯಂತ Read more…

ಉಚಿತ ಸೀರೆ ಪಡೆಯಲು ನೂಕು ನುಗ್ಗಲು ಉಂಟಾಗಿ 3 ಮಹಿಳೆಯರು ಸಾವು

ಉಚಿತ ಸೀರೆ ಪಡೆಯಲು ನೂಕು ನುಗ್ಗಲು ಉಂಟಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಗುಂಟೂರಿನ ವಿಕಾಸ ನಗರದಲ್ಲಿ ನಡೆದಿದೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ Read more…

ಪರ್ವತ ಶ್ರೇಣಿಯಲ್ಲಿ ಮೋಟಾರ್​ ಸೈಕ್ಲಿಸ್ಟ್​ ಸಾಹಸ: ಉಸಿರು ಬಿಗಿ ಹಿಡಿದು ನೋಡುವ ವಿಡಿಯೋ ವೈರಲ್

ಕಾರುಗಳನ್ನು ಚಾಲನೆ ಮಾಡುವುದು ಅಥವಾ ಮೋಟಾರ್‌ಸೈಕಲ್‌ಗಳನ್ನು ಆಫ್-ರೋಡ್‌ನಲ್ಲಿ ಓಡಿಸುವುದು ಕೌಶಲದ ವಿಷಯವಾಗಿದೆ. ಆದರೆ ಕೆಲವರ ಸಾಹಸ ಎಷ್ಟು ಇರುತ್ತದೆ ಎಂದರೆ ನೋಡುಗರು ಬೆಚ್ಚಿಬೀಳುವಂತೆ ಇರುತ್ತದೆ. ಅಂಥದ್ದೇ ವಿಡಿಯೋ ಒಂದು Read more…

16 ತಿಂಗಳ ಗರಿಷ್ಠ ಮಟ್ಟಕ್ಕೇರಿದ ನಿರುದ್ಯೋಗ ದರ: CMIE ಮಾಹಿತಿ

ಭಾರತದ ನಿರುದ್ಯೋಗ ದರ ಡಿಸೆಂಬರ್‌ನಲ್ಲಿ 16 ತಿಂಗಳ ಗರಿಷ್ಠ ಮಟ್ಟಕ್ಕೆ 8.30% ಕ್ಕೆ ಏರಿದೆ. ಡಿಸೆಂಬರ್‌ನಲ್ಲಿ ನಿರುದ್ಯೋಗ ದರ ಹಿಂದಿನ ತಿಂಗಳಿನ ಶೇಕಡ 8 ರಿಂದ 16 ತಿಂಗಳ Read more…

ವೃದ್ಧಾಶ್ರಮದಲ್ಲಿ ಅಗ್ನಿ ಅವಘಡ: ಬೆಂಕಿ ತಗುಲಿ ಇಬ್ಬರ ಸಾವು

ನವದೆಹಲಿ: ರಾಷ್ಟ್ರ ರಾಜಧಾನಿಯ ಗ್ರೇಟರ್ ಕೈಲಾಶ್-II ಪ್ರದೇಶದಲ್ಲಿ ಭಾನುವಾರ ಮುಂಜಾನೆ ಹಿರಿಯ ನಾಗರಿಕರ ಆರೈಕೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯ ಆರು ಮಂದಿ ಗಾಯಗೊಂಡಿದ್ದಾರೆ. ಬೆಂಕಿಯನ್ನು Read more…

‘ಕಣ್ಣಿಗೆ ಕಾಣುವ ದೇವರು ಎಂದರೆ ಅಮ್ಮನು ತಾನೆ……’ ಈ ವಿಡಿಯೋ ನೋಡಿ ಬರುವ ಮೊದಲ ಉದ್ಗಾರವಿದು

ನಮ್ಮ ಜೀವನದಲ್ಲಿ ಮೊದಲ ಶ್ರೇಷ್ಠ ರಕ್ಷಕರು ಯಾರು ಎಂದು ಕೇಳಿದರೆ ಕೇಳಿಬರುವ ಹೆಸರೇ ಅಮ್ಮ. ಅಮ್ಮನಿಗಿಂತ ಮಿಗಿಲಾದ ದೇವರು ಇಲ್ಲ ಎನ್ನುತ್ತಾರೆ. ಇದು ಮನುಷ್ಯರಿಗಿಂತಲೂ ಹೆಚ್ಚಾಗಿ ಪ್ರಾಣಿ, ಪಕ್ಷಿಗಳಿಗೆ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಇಂದಿನಿಂದ ಆಹಾರ ಭದ್ರತಾ ಯೋಜನೆಯಡಿ ಉಚಿತ ಆಹಾರ ಧಾನ್ಯ

ನವದೆಹಲಿ: ಕೇಂದ್ರವು ಇಂದಿನಿಂದ ಒಂದು ವರ್ಷದವರೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ(NFSA) ಅಡಿಯಲ್ಲಿ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡುತ್ತದೆ. ಕಳೆದ ವಾರ, 2023 ರ ಅವಧಿಯಲ್ಲಿ 81 Read more…

ವಕೀಲರು ಲಭ್ಯ ಇಲ್ಲದೆ ಬಾಕಿ ಉಳಿದುಕೊಂಡ ಕೇಸ್ ಎಷ್ಟು ಗೊತ್ತಾ….?

ಹೈದರಾಬಾದ್- ವಕೀಲರು ಹಾಗೂ ಸರಿಯಾದ ದಾಖಲೆಗಳು ಇಲ್ಲದೇ ಎಷ್ಟೋ ಕೇಸ್ ಹಾಗೆ ಪೆಂಡಿಂಗ್ ಇದ್ದಾವೆ. ಇಂಥಹದೊಂದು ವಿವರವನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರು Read more…

ಹೊಸ ವರ್ಷಾಚರಣೆ; ಸ್ವಿಗ್ಗಿಗೆ ಬಂದ ಬಿರಿಯಾನಿ ಆರ್ಡರ್ ಎಷ್ಟು ಗೊತ್ತಾ…..?

ಮುಂಬೈ; ಹೊಸ ವರ್ಷವನ್ನು ಜನ ತುಂಬಾ ವಿಜ್ರಂಭಣೆಯಿಂದ ಬರಮಾಡಿಕೊಂಡಿದ್ದಾರೆ. ಹಾಡಿ, ಕುಣಿದು ನ್ಯೂ ಇಯರ್ ಸ್ವಾಗತ ಮಾಡಿದ್ದಾರೆ. ಕಳೆದ ಎರಡು ವರ್ಷದಿಂದ ಕೊರೊನಾ ಕಾರ್ಮೋಡ ಇತ್ತು. ಹೀಗಾಗಿ ಸೆಲಿಬ್ರೇಷನ್ Read more…

ಲೈಂಗಿಕ ದೌರ್ಜನ್ಯ ಆರೋಪ; ಕ್ರೀಡಾ ಸಚಿವ ಸಂದೀಪ್‌ ಸಿಂಗ್‌ ವಿರುದ್ಧ FIR

ಚಂಡೀಗಢ- ಅಥ್ಲೆಟ್ ಒಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಹರಿಯಾಣದ ಕ್ರೀಡಾ ಸಚಿವರ ಮೇಲೆ ಇದೀಗ ಆರೋಪ ಕೇಳಿ ಬಂದಿದೆ. ಜೊತೆಗೆ ಈ ಅಥ್ಲೇಟ್ ಪೊಲೀಸರಿಗೂ ದೂರು ನೀಡಿದ್ದು, Read more…

ಅಡುಗೆ ಅನಿಲ ಬೆಲೆ ಏರಿಕೆ ಹೊಸ ವರ್ಷದ ಫಸ್ಟ್ ಗಿಫ್ಟ್, ಇದು ಕೇವಲ ಆರಂಭ; ಕೇಂದ್ರಕ್ಕೆ ಕಾಂಗ್ರೆಸ್ ತರಾಟೆ

ನವದೆಹಲಿ: ವಾಣಿಜ್ಯ ಅಡುಗೆ ಅನಿಲದ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, ಇದು ಜನರಿಗೆ ಸರ್ಕಾರದ ಹೊಸ ವರ್ಷದ ಉಡುಗೊರೆ ಎಂದು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 265 ಜನರಲ್ಲಿ ಸೋಂಕು ದೃಢ

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ BF.7 ಆತಂಕ ಹೆಚ್ಚುತ್ತಿದೆ. ಈ ಮಧ್ಯೆ ಕಳೆದ 24 ಗಂಟೆಯಲ್ಲಿ ಮತ್ತೆ 265 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ Read more…

ಅಮ್ಮನ ಅಪ್ಪಿ ಮುದ್ದಾಡಿದ ಕಾಂಗರೂ ಮರಿ: ಮುದ್ದಾದ ವಿಡಿಯೋ ವೈರಲ್ ​

ತಾಯಿಯ ಪ್ರೀತಿಗೆ ಯಾವುದೇ ಮಿತಿಯಿಲ್ಲ ಮತ್ತು ಈ ಸತ್ಯವನ್ನು ನಿರಾಕರಿಸಲಾಗುವುದಿಲ್ಲ. ಪ್ರಾಣಿ, ಪಕ್ಷಿಗಳೂ ಇದಕ್ಕೆ ಹೊರತಾಗಿಲ್ಲ. ಅಂಥದ್ದೆ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ತಾಯಿ ಕಾಂಗರೂ ತನ್ನ Read more…

ಕ್ರಿಕೆಟಿಗ ರಿಷಬ್​ ಪಂತ್​ ಜೀವ ಉಳಿಸಿದ ಚಾಲಕ, ಕಂಡಕ್ಟರ್​; ಜಾಲತಾಣದಲ್ಲಿ ಅಭಿನಂದನೆಗಳ ಸುರಿಮಳೆ

ರೂರ್ಕಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಪಂತ್ ದೆಹಲಿಯಿಂದ ರೂರ್ಕಿಯಲ್ಲಿರುವ ತಮ್ಮ ನಿವಾಸಕ್ಕೆ ಬರುತ್ತಿದ್ದಾಗ ಅವರ ಕಾರು Read more…

BREAKING: ಹೊಸ ವರ್ಷದ ಮೊದಲ ದಿನವೇ ರಾಷ್ಟ್ರ ರಾಜಧಾನಿ ದೆಹಲಿ, ಹರಿಯಾಣದಲ್ಲಿ ಭಾರಿ ಕಂಪನ; 3.8 ತೀವ್ರತೆಯ ಭೂಕಂಪ

ನವದೆಹಲಿ: ಭಾನುವಾರ ಮುಂಜಾನೆ ಹರಿಯಾಣದ ಜಜ್ಜರ್‌ ನಲ್ಲಿ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(ಎನ್‌ಸಿಎಸ್) ತಿಳಿಸಿದೆ. ರಾಷ್ಟ್ರ ರಾಜಧಾನಿ ದೆಹಲಿ ಮತ್ತು Read more…

CBSE ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆ: 12 ನೇ ತರಗತಿ ಎಕ್ಸಾಂ ಡೇಟ್ ಬದಲು, 10 ನೇ ತರಗತಿ ಯಥಾಸ್ಥಿತಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE) 2023 ರ ಬೋರ್ಡ್ ಥಿಯರಿ ಪರೀಕ್ಷೆಗಳಿಗೆ 12 ನೇ ತರಗತಿಯ ಪರೀಕ್ಷಾ ದಿನಾಂಕವನ್ನು ಪರಿಷ್ಕರಿಸಿದೆ. CBSE ತರಗತಿ 12 ಪರಿಷ್ಕೃತ ವೇಳಾಪಟ್ಟಿ Read more…

ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಬೈರಿ ನರೇಶ್ ಅರೆಸ್ಟ್

ಹೈದರಾಬಾದ್: ಭಗವಾನ್ ಅಯ್ಯಪ್ಪ ಸ್ವಾಮಿ, ಭಕ್ತರ ಬಗ್ಗೆ ಅವಮಾನಕರ ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾದ ನಂತರ ನಾಸ್ತಿಕ ಸಂಘದ ಅಧ್ಯಕ್ಷ ಬೈರಿ ನರೇಶ್ ಅವರನ್ನು ವಾರಂಗಲ್‌ ನಲ್ಲಿ ಬಂಧಿಸಲಾಗಿದೆ. Read more…

ಕೃತಕ ಬುದ್ಧಿಮತ್ತೆ ಆಧಾರಿತ ಭಾರತೀಯ ಮಹಿಳೆಯರ ಚಿತ್ರಣ ವೈರಲ್‌

ತಂತ್ರಜ್ಞಾನವನ್ನು ಪೂರ್ಣವಾಗಿ ಬಳಸಿಕೊಳ್ಳುವ ವಿಶಿಷ್ಟ ವಿಷಯಗಳು ಮತ್ತು ಪರಿಕಲ್ಪನೆಗಳೊಂದಿಗೆ ಸಾಮಾಜಿಕ ಮಾಧ್ಯಮವು ನಮ್ಮನ್ನು ಪ್ರಚೋದಿಸುತ್ತದೆ. ಇಂದು, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಕೃತಕ ಬುದ್ಧಿಮತ್ತೆ) ಅಂತರ್ಜಾಲದಲ್ಲಿ ಒಂದು ಟ್ರೆಂಡ್ ಆಗಿದ್ದು, ಕಲಾವಿದರ Read more…

ಕೃತಕ ಬುದ್ಧಿಮತ್ತೆಯಲ್ಲಿ ವಿವಿಧ ವೇಷ: ನಕ್ಕುನಗಿಸುವ ಫೋಟೋಗಳು ವೈರಲ್‌

ಇತ್ತೀಚಿನ ದಿನಗಳಲ್ಲಿ, ಕೃತಕ ಬುದ್ಧಿಮತ್ತೆ ಕಲೆಯು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ವಿಷಯವಾಗಿದೆ ಮತ್ತು ಅನೇಕ ಕಲಾವಿದರು ಇದರ ಬಳಕೆ ಮಾಡಿ ಹೊಸಹೊಸ ವಿನ್ಯಾಸ ರೂಪುಗೊಳಿಸುತ್ತಾರೆ. ಅಂಥದ್ದೇ ಮತ್ತೊಂದು ಟ್ವಿಟರ್ Read more…

ಹಿಮದ ಮೇಲೆ ಭವ್ಯ ಚಿರತೆ; ವಿಡಿಯೋ ವೈರಲ್‌

ಹಿಮಾಚಲ ಪ್ರದೇಶದಲ್ಲಿ ಹಿಮ ಚಿರತೆಯ ವಿಡಿಯೋವೊಂದು ಅಂತರ್ಜಾಲದಲ್ಲಿ ಭಾರಿ ಸದ್ದು ಮಾಡುತ್ತಿದೆ. ಏಕೆಂದರೆ ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿ ಜಿಲ್ಲೆಯಲ್ಲಿ ಕಂಡುಬಂದ ಹಿಮ ಚಿರತೆ ಭವ್ಯವಾಗಿದ್ದು, ಅಪರೂಪವಾಗಿದೆ. ಇದರ ವಿಡಿಯೋ Read more…

BIG NEWS: ಒಂದೆ ದಿನದಲ್ಲಿ 226 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢ; ದೇಶದಲ್ಲಿ ಈವರೆಗೆ ಮಹಾಮಾರಿಗೆ ಬಲಿಯಾದವರೆಷ್ಟು ಗೊತ್ತೆ?

ನವದೆಹಲಿ: ದೇಶದಲ್ಲಿ BF.7 ಆತಂಕ ಹೆಚ್ಚುತ್ತಿರುವ ನಡುವೆಯೇ ಕಳೆದ 24 ಗಂಟೆಯಲ್ಲಿ 226 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 3 ಜನ ಮಹಾಮಾರಿಗೆ ಬಲಿಯಾಗಿದ್ದಾರೆ Read more…

ಐಸಿಯು ನಲ್ಲಿ ನಡೆಯಿತು ಮದುವೆ; ಮಗಳಿಗೆ ಆಶೀರ್ವಾದ ಮಾಡಿ ತಾಯಿ ಕೊನೆಯುಸಿರು

ಪಟ್ನಾ: ಕೊನೆಯುಸಿರೆಳೆಯುತ್ತಿರುವ ತನ್ನ ತಾಯಿಯ ಕೊನೆಯ ಆಸೆಯನ್ನು ಪೂರೈಸಿದ್ದಕ್ಕಾಗಿ ಬಿಹಾರದ ಯುವತಿಯೊಬ್ಬಳು ಜಾಲತಾಣದಲ್ಲಿ ಪ್ರಶಂಸೆ ಗಳಿಸುತ್ತಿದ್ದಾಳೆ. ತನ್ನ ಮಗಳು ತನ್ನ ಮುಂದೆ ಮದುವೆಯಾಗುವುದನ್ನು ನೋಡಬೇಕು ಎಂದು ತಾಯಿ ಬಯಸಿದ್ದರಿಂದ Read more…

ಲೈಂಗಿಕವಾಗಿ ಸಹಕರಿಸುವಂತೆ ಬೇಡಿಕೆಯಿಟ್ಟಿದ್ದ ಪ್ರೊಫೆಸರ್ ಸಸ್ಪೆಂಡ್

ಲೈಂಗಿಕವಾಗಿ ಸಹಕರಿಸುವಂತೆ ವಿದ್ಯಾರ್ಥಿನಿಯರಲ್ಲಿ ಬೇಡಿಕೆಯಿಟ್ಟ ಪ್ರೊಫೆಸರ್ ನನ್ನ ಸಸ್ಪೆಂಡ್ ಮಾಡಿರೋ ಘಟನೆ ಗುಜರಾತ್ ನ ರಾಜ್ ಕೋಟ್ ನಲ್ಲಿನಡೆದಿದೆ. ವಿಜ್ಞಾನ ಪ್ರಾಧ್ಯಾಪಕರೊಬ್ಬರನ್ನು ಎಂ.ವಿ.ಎಂ. ವಿಜ್ಞಾನ ಮತ್ತು ಗೃಹ ವಿಜ್ಞಾನ Read more…

ಅಳಿವಿನಂಚಿನಲ್ಲಿರುವ ನೀಲಗಿರಿ ತಹರ್‌ ಫೋಟೋ ಶೇರ್‌ ಮಾಡಿದ ಐಎಎಸ್‌ ಅಧಿಕಾರಿ

ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಅವರು ತಮ್ಮ ಟ್ವಿಟ್ಟರ್‌ನಲ್ಲಿ ಅಳಿವಿನಂಚಿನಲ್ಲಿರುವ ನೀಲಗಿರಿ ತಹರ್‌ನ ಚಿತ್ರವನ್ನು ಹಂಚಿಕೊಂಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಯೋಜನೆಯನ್ನು ಘೋಷಿಸಿದ ಒಂದು ದಿನದ Read more…

ಬಾಲಕಿಯೊಂದಿಗೆ ಸಬ್​ ಇನ್ಸ್​ಪೆಕ್ಟರ್​ ಪರಾರಿ: ಪೊಲೀಸರಲ್ಲಿ ದೂರು ದಾಖಲು

ಲಖಿಂಪುರ ಖೇರಿ: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಶಾಲಾ ಬಾಲಕಿಯೊಂದಿಗೆ ಪಲಾಯನಗೈದಿದ್ದಾರೆ. ಇದು ಈ ಪ್ರದೇಶದಲ್ಲಿ ಭಾರಿ ಆಘಾತ ಸೃಷ್ಟಿಸಿದೆ. ಪಲಿಯಾದಲ್ಲಿ Read more…

‘ಆಧಾರ್’ ಹೊಂದಿದ ದೇಶದ ನಾಗರಿಕರಿಗೆ UIDAI ಮಹತ್ವದ ಸೂಚನೆ

ನವದೆಹಲಿ: ಬೇರೆ ಉದ್ದೇಶಗಳಿಗೆ ಆಧಾರ್ ನಂಬರ್ ಬಳಸುವಾಗ ಮುಂಜಾಗ್ರತೆ ವಹಿಸುವಂತೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(UIDAI) ದೇಶದ ನಾಗರಿಕರಿಗೆ ಸೂಚನೆ ನೀಡಿದೆ. ಸರ್ಕಾರದ ಸೌಲಭ್ಯ ಪಡೆಯುವ ಜೊತೆಗೆ Read more…

BREAKING: ಬಸ್ –ಕಾರ್ ಮುಖಾಮುಖಿ ಡಿಕ್ಕಿ; ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ 9 ಜನ ಸಾವು, 32 ಮಂದಿ ಗಾಯ

ಗುಜರಾತ್‌ನ ನವಸಾರಿಯಲ್ಲಿ ಬಸ್ ಮತ್ತು ಎಸ್‌ಯುವಿ ನಡುವೆ ಡಿಕ್ಕಿ ಸಂಭವಿಸಿ 9 ಸಾವು ಕಂಡಿದ್ದು, 32 ಮಂದಿ ಗಾಯಗೊಂಡಿದ್ದಾರೆ. ಶನಿವಾರ ನಸುಕಿನ ವೇಳೆ ಗುಜರಾತ್‌ನ ನವಸಾರಿಯಲ್ಲಿ ಅಪಘಾತ ಸಂಭವಿಸಿದೆ. Read more…

ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ನಿಧನಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ದಂಪತಿ ಸಂತಾಪ

ನವದೆಹಲಿ: ಪ್ರಧಾನಿ ಮೋದಿ ಅವರ ತಾಯಿ ಹೀರಾ ಬೆನ್ ನಿಧನಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಅವರ ಪತ್ನಿ ಜಿಲ್ ಬೈಡೆನ್ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿ Read more…

ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ 5 ಲಕ್ಷ ರೂ. ವರೆಗೆ ಚಿಕಿತ್ಸೆ ಉಚಿತ: ಶೇ. 20 ರಷ್ಟು ಹಾಸಿಗೆ ಮೀಸಲು

 ಗುರುಗ್ರಾಮ: ಹರಿಯಾಣದ ಖಾಸಗಿ ಆಸ್ಪತ್ರೆಗಳಲ್ಲಿ ಕಡುಬಡವರಿಗೆ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗಿದೆ. 5 ಲಕ್ಷ ರೂಪಾಯಿವರೆಗಿನ ಚಿಕಿತ್ಸೆ ಉಚಿತವಾಗಿದ್ದು, ಇದಕ್ಕಾಗಿ ಶೇಕಡ 20ರಷ್ಟು ಹಾಸಿಗೆ ಮೀಸಲಿಡಬೇಕು. ಸರ್ಕಾರದಿಂದ ರಿಯಾಯಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...