alex Certify India | Kannada Dunia | Kannada News | Karnataka News | India News - Part 691
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಹೊಸ ವರ್ಷದ ಗಿಫ್ಟ್: ಡಿಎ ಶೇ. 4 ರಷ್ಟು ಹೆಚ್ಚಳ ಘೋಷಣೆ ಮಾಡಿದ ಒಡಿಶಾ ಸರ್ಕಾರ

ನವದೆಹಲಿ: ಹೊಸ ವರ್ಷದ ಉಡುಗೊರೆಯಾಗಿ ಸರ್ಕಾರಿ ನೌಕರರಿಗೆ ಶೇ. 4 ರಷ್ಟು ಡಿಎ ಹೆಚ್ಚಳ ಮಾಡುವುದಾಗಿ ಒಡಿಶಾ ಸರ್ಕಾರ ಘೋಷಿಸಿದೆ. 7 ನೇ ವೇತನ ಆಯೋಗದ ಅಡಿಯಲ್ಲಿ ಎಲ್ಲಾ Read more…

8 ತಿಂಗಳಲ್ಲಿ 46 ಕೆ.ಜಿ. ತೂಕ ಕಳೆದುಕೊಂಡ ಪೊಲೀಸ್​ ಅಧಿಕಾರಿ

ಎಂಟು ತಿಂಗಳಲ್ಲಿ ಸುಮಾರು 46 ಕೆಜಿ ತೂಕ ಇಳಿಸಿದ್ದಕ್ಕಾಗಿ ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ಪೊಲೀಸ್ ಆಯುಕ್ತ ಸಂಜಯ್ ಅರೋರಾ ಇತ್ತೀಚೆಗೆ ಸನ್ಮಾನಿಸಿದರು. ಜಿತೇಂದ್ರ ಮಣಿ ತ್ರಿಪಾಠಿ, ಡೆಪ್ಯುಟಿ Read more…

ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ

ಪಣಜಿ: ರಜೆಯ ನಿಮಿತ್ತ ಗೋವಾಕ್ಕೆ ಕ್ರಿಸ್​ಮಸ್​ ಪಾರ್ಟಿ ಮಾಡಲು ಸ್ನೇಹಿತರ ಜೊತೆ ತೆರಳಿದ್ದ 18 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಬಸ್​ ಚಾಲಕನೇ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಮುಂಬೈ Read more…

ಮುಂದಿನ 40 ದಿನಗಳಲ್ಲಿ ಕೊರೋನಾ ಉಲ್ಬಣ: ಆರೋಗ್ಯ ಸಚಿವಾಲಯದಿಂದ ಮಾಹಿತಿ

ಭಾರತದಲ್ಲಿ ಮುಂದಿನ 40 ದಿನಗಳಲ್ಲಿ ಕೊರೋನಾ ಪ್ರಕರಣಗಳ ಉಲ್ಬಣವನ್ನು ಕಾಣಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಹೇಳಿದೆ. ಭಾರತದಲ್ಲಿ ಈಗಾಗಲೇ ಒಟ್ಟು ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ ಏರಿಕೆಯಾಗಿದೆ. ಈಗ Read more…

BIG NEWS: ದೇಶದಲ್ಲಿ ಹೆಚ್ಚುತ್ತಿದೆ ಹೊಸ ರೂಪಾಂತರಿ ವೈರಸ್ ಆತಂಕ; 3,609 ಕೋವಿಡ್ ಸಕ್ರಿಯ ಪ್ರಕರಣ ದಾಖಲು; ಒಂದೇ ದಿನದಲ್ಲಿ 240ಕ್ಕೂ ಹೆಚ್ಚು ಜನರಲ್ಲಿ ಸೋಂಕು

ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 243 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 530699 Read more…

ಹುಡುಗನೊಂದಿಗಿನ ಸ್ನೇಹ ಪ್ರಶ್ನಿಸಿದ ತಾಯಿಯನ್ನೇ ಹತ್ಯೆಗೈದ ಮಗಳು

ಹುಡುಗನೊಂದಿಗಿನ ಸ್ನೇಹವನ್ನ ಪ್ರಶ್ನಿಸಿದ ತಾಯಿಯನ್ನು ಮಗಳೇ ಗೆಳೆಯನೊಂದಿಗೆ ಸೇರಿ ಹತ್ಯೆ ಮಾಡಿರೋ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಥಾಣೆಯ ಮುಂಬ್ರಾದ 17 ವರ್ಷದ ಹುಡುಗಿ ಮತ್ತು ಆಕೆಯ ಗೆಳೆಯ ತಮ್ಮ Read more…

ಬಂಜರು ಭೂಮಿಯಲ್ಲಿ ಕೋಟಿ ಕೋಟಿ ಗಳಿಸುತ್ತಿದ್ದಾರೆ ಐಐಟಿ ಬಾಂಬೆ ಪದವೀಧರರು

ಐಐಟಿ ಬಾಂಬೆ ಪದವೀಧರರಾದ ಅಮಿತ್ ಕುಮಾರ್ ಮತ್ತು ಅಭಯ್ ಸಿಂಗ್, ರಾಜಸ್ಥಾನದಿಂದ ಬಂದ ಇಬ್ಬರು ಆತ್ಮೀಯ ಸ್ನೇಹಿತರು ತಮ್ಮ ಸೃಜನಶೀಲ ಚಿಂತನೆಯಿಂದ ಬಂಜರು ಭೂಮಿಯನ್ನು ಹಸಿರಾಗಿಸಿದ್ದಾರೆ. ಇವರಿಬ್ಬರು ಈಕಿ Read more…

BIG BREAKING: ತಾಯಿ ಅಂತ್ಯಸಂಸ್ಕಾರ ನೆರವೇರಿಸಿದ ಬೆನ್ನಲ್ಲೇ ಕರ್ತವ್ಯಕ್ಕೆ ಹಾಜರಾದ ಮೋದಿ

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಶತಾಯುಷಿ ಹೀರಾ ಬೆನ್ ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಳಗಿನ ಜಾವ 3:30ಕ್ಕೆ ಹೀರಾ ಬೆನ್ ಅವರು ಅನಾರೋಗ್ಯದಿಂದ ನಿಧನರಾಗಿದ್ದು, 9.30 ಗಂಟೆಯೊಳಗೆ Read more…

CBSE 10, 12 ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಅವಕಾಶ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ -CBSE ಬೋರ್ಡ್ ಎಕ್ಸಾಮ್ಸ್ 2023 ಟೈಮ್ ಟೇಬಲ್ ಬಿಡುಗಡೆ ಮಾಡಿದೆ. 10, 12ನೇ ತರಗತಿಯ ಡೇಟ್‌ಶೀಟ್ ಅನ್ನು ಮಂಡಳಿ ಒಂದೇ Read more…

BREAKING NEWS: ಪಂಚಭೂತಗಳಲ್ಲಿ ಲೀನರಾದ ಪ್ರಧಾನಿ ಮೋದಿ ತಾಯಿ ಹೀರಾ ಬೆನ್

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಅವರ ಅಂತ್ಯಕ್ರಿಯೆ ಗಾಂಧಿನಗರದ ಸೆಕ್ಟರ್ 30ರ ರುದ್ರಭೂಮಿಯಲ್ಲಿ ನೆರವೇರಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೇರಿದಂತೆ ಹಲವು Read more…

ಅಂತಿಮ ಯಾತ್ರೆಯಲ್ಲಿ ತಾಯಿ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಮೋದಿ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಪಂಕಜ್ ಮೋದಿ ನಿವಾಸದಿಂದ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಪಾರ್ಥಿವ ಶರೀರಕ್ಕೆ Read more…

ಪ್ರಧಾನಿ ಮೋದಿ ಹೋಲುತ್ತಿದೆ ಕೊಚ್ಚಿನ್ ಕಾರ್ನಿವಲ್ ನಲ್ಲಿ ಸುಡಲು ಸಿದ್ಧವಾದ ಪ್ರತಿಕೃತಿ: ಬಿಜೆಪಿ ಆಕ್ರೋಶ

ಕೊಚ್ಚಿ: ಕೊಚ್ಚಿನ್ ಕಾರ್ನೀವಲ್‌ ಗಾಗಿ ನಿರ್ಮಿಸಲಾದ ಪ್ರತಿಕೃತಿ ಮುಖ ಪ್ರಧಾನಿ ನರೇಂದ್ರ ಮೋದಿ ಅವರ ಮುಖವನ್ನು ಹೋಲುತ್ತದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಬಿಜೆಪಿ ಎರ್ನಾಕುಲಂ ಜಿಲ್ಲಾಧ್ಯಕ್ಷ Read more…

‘ಪರಿಸ್ಥಿತಿ ಬಂದ್ರೆ 3-4 ಜನರನ್ನಾದರೂ ಸಾಯಿಸಿ’ ಎಂದ ಕಾಂಗ್ರೆಸ್​ ನಾಯಕನ ಹಳೆ ವಿಡಿಯೋ ವೈರಲ್​

ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್ ಅವರ ‘ನಿಮ್ಮ ಮನೆಯಲ್ಲಿ ಚಾಕುಗಳನ್ನು ಇಟ್ಟುಕೊಳ್ಳಿ’ ಎಂಬ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು Read more…

250 ಜಾಕ್‌ ಬಳಸಿ ಹನುಮಂತ ದೇವಾಲಯ ಶಿಫ್ಟ್​: ರಸ್ತೆ ವಿಸ್ತರಣೆಗಾಗಿ ಈ ಕ್ರಮ

ಶಹಜಹಾನ್‌ಪುರ: ರಸ್ತೆ ವಿಸ್ತರಣೆಗಾಗಿ ಹನುಮಂತ ದೇವಾಲಯವನ್ನು ಕೆಡುವವ ಪರಿಸ್ಥಿತಿ ಬಂದಾಗ, ಅದು ಅಪವಿತ್ರ ಎನ್ನುವ ಕಾರಣಕ್ಕೆ ದೇವಾಲಯವನ್ನೇ 67 ಅಡಿ ಸ್ಥಳಾಂತರ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. Read more…

ಶತಮಾನದ ದೀಪ ದೇವರ ಪಾದ ಸೇರಿದೆ: ತಾಯಿ ಹೀರಾ ಬೆನ್ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ನಿಧನರಾಗಿದ್ದಾರೆ. ಟ್ವೀಟ್ ಮೂಲಕ ಮೋದಿ ಸಂತಾಪ ಸೂಚಿಸಿದ್ದಾರೆ. ಶತಮಾನದ ದೀಪ ಪರಮಾತ್ಮನ ಪಾದಕ್ಕೆ ಶರಣಾಗಿದೆ. ನನ್ನ ತಾಯಿಯಲ್ಲಿ Read more…

BIG BREAKING: ಪ್ರಧಾನಿ ಮೋದಿಗೆ ಮಾತೃ ವಿಯೋಗ, ಶತಾಯುಷಿ ಹೀರಾ ಬೆನ್ ವಿಧಿವಶ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ವಿಧಿವಶರಾಗಿದ್ದಾರೆ. ಗುಜರಾತ್ ನ ಅಹಮದಾಬಾದ್ ನಲ್ಲಿರು ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿಯವರ Read more…

ದಲೈಲಾಮಾ ಮೇಲೆ ಬೇಹುಗಾರಿಕೆ: ಚೀನಾ ಮಹಿಳೆ ಅರೆಸ್ಟ್

ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಮೇಲೆ ಬೇಹುಗಾರಿಕೆ ನಡೆಸುತ್ತಿದ್ದ ಶಂಕಿತ ಚೀನಾ ಮಹಿಳೆಯನ್ನು ಬಿಹಾರ ಪೊಲೀಸರು ಗುರುವಾರ ಬಂಧಿಸಿದ್ದಾರೆ. ದಲೈ ಲಾಮಾ ಅವರ ಭೇಟಿಯ ಸಂದರ್ಭದಲ್ಲಿ ಬಿಹಾರದ Read more…

BIG NEWS: 400 ಕಿ.ಮೀ. ಗುರಿಗೆ ಅಪ್ಪಳಿಸಬಲ್ಲ ಬ್ರಹ್ಮೋಸ್ ಏರ್-ಲಾಂಚ್ಡ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ಸುಮಾರು 400 ಕಿ.ಮೀ ವ್ಯಾಪ್ತಿಯ ಗುರಿಗಳನ್ನು ಅಪ್ಪಳಿಸಬಲ್ಲ ಬ್ರಹ್ಮೋಸ್ ಏರ್-ಲಾಂಚ್ಡ್ ಕ್ಷಿಪಣಿಯ ವಿಸ್ತೃತ ಶ್ರೇಣಿಯ ಆವೃತ್ತಿಯನ್ನು ಭಾರತೀಯ ವಾಯುಪಡೆ(ಐಎಎಫ್) ಬುಧವಾರ ಯಶಸ್ವಿಯಾಗಿ ಪರೀಕ್ಷಿಸಿದೆ. ಸುಖೋಯ್ ಫೈಟರ್ ಜೆಟ್‌ನಿಂದ Read more…

ಚೀನಾ ಸೇರಿ 6 ದೇಶಗಳಿಂದ ಬರುವ ಪ್ರಯಾಣಿಕರಿಗೆ RT-PCR ಕಡ್ಡಾಯ

ನವದೆಹಲಿ: 6 ದೇಶಗಳಿಂದ ಭಾರತಕ್ಕೆ ಪ್ರಯಾಣಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಋಣಾತ್ಮಕ RT-PCR ಪರೀಕ್ಷಾ ವರದಿ ಕಡ್ಡಾಯವಾಗಿದೆ. ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ನಿಂದ Read more…

ತಾಜ್ ಮಹಲ್ ಗೆ ಭೇಟಿ ನೀಡಿದ್ದ ವಿದೇಶಿ ಪ್ರವಾಸಿಗನಿಗೆ ಕೋವಿಡ್; ಪರೀಕ್ಷಾ ವರದಿ ಬರ್ತಿದ್ದಂತೆ ನಾಪತ್ತೆ

ಇತ್ತೀಚೆಗೆ ತಾಜ್‌ಮಹಲ್‌ಗೆ ಭೇಟಿ ನೀಡಿದ ಅರ್ಜೆಂಟೀನಾದ ಪ್ರವಾಸಿಗರಿಗೆ ಕೋವಿಡ್-19 ಸೋಂಕು ದೃಢಪಡ್ತಿದ್ದಂತೆ ಪ್ರವಾಸಿಗ ನಾಪತ್ತೆಯಾಗಿದ್ದಾರೆ. ಡಿಸೆಂಬರ್ 26 ರಂದು ತಾಜ್ ಮಹಲ್ ಗೆ ಭೇಟಿ ನೀಡಿದ್ದ ಪ್ರವಾಸಿಗನಿಗೆ ಆರ್‌ಟಿ-ಪಿಸಿಆರ್ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಮುಂದಿನ 40 ದಿನಗಳು ದೇಶಕ್ಕೆ ನಿರ್ಣಾಯಕ; ಅಲರ್ಟ್ ಘೋಷಣೆ

ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಆತಂಕ ಹೆಚ್ಚುತ್ತಿದ್ದು, ಮುಂದಿನ 40 ದಿನಗಳು ಭಾರತಕ್ಕೆ ನಿರ್ಣಾಯಕ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ. ಈ ಮಧ್ಯೆ ಕಳೆದ 24 Read more…

ಹಿಮಾಚಲ, ಉತ್ತರಾಖಂಡವನ್ನೂ ಮೀರಿಸುವಂತಿದೆ ಈ ಗಿರಿಧಾಮ, ಫ್ಯಾಮಿಲಿ ಟ್ರಿಪ್‌ಗೆ ಹೇಳಿ ಮಾಡಿಸಿದಂತಹ ತಾಣ…!

ಕ್ರಿಸ್ಮಸ್‌ ಹಾಗೂ ಹೊಸವರ್ಷದ ಹಿನ್ನೆಲೆಯಲ್ಲಿ ಬಹುತೇಕ ಎಲ್ಲರೂ ಫ್ಯಾಮಿಲಿ, ಫ್ರೆಂಡ್ಸ್‌ ಜೊತೆಗೆ ಪ್ರವಾಸ ಹೋಗ್ತಾರೆ. ಚಳಿಗಾಲದಲ್ಲಿ ಗಿರಿಧಾಮಗಳನ್ನು ವೀಕ್ಷಿಸುವುದು ಮನಸ್ಸಿಗೆ ಮುದ ನೀಡುತ್ತದೆ. ಈ ಬಾರಿ ನೀವು ಶಿಮ್ಲಾ, Read more…

ರಾಹುಲ್ ಗಾಂಧಿಯವರಿಂದಲೇ ಭದ್ರತಾ ಪ್ರೋಟೋಕಾಲ್ ಉಲ್ಲಂಘನೆ: ಕಾಂಗ್ರೆಸ್ ಆರೋಪಕ್ಕೆ CRPF ಖಡಕ್ ಪ್ರತಿಕ್ರಿಯೆ

ರಾಹುಲ್ ಗಾಂಧಿ ಅವರ ಭದ್ರತೆಯಲ್ಲಿ ಗಂಭೀರ ಉಲ್ಲಂಘನೆಯಾಗಿದೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಕ್ಕೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ತೀವ್ರವಾಗಿ ಪ್ರತಿಕ್ರಿಯಿಸಿದೆ. ಕಾಂಗ್ರೆಸ್ ಸಂಸದರೇ ಇತ್ತೀಚೆಗೆ ಹಲವಾರು Read more…

ಹೊಸ ವರ್ಷಕ್ಕೆ ಹುಲಿ, ಆನೆಗಳ ಪಾಠ: ಐಎಎಸ್‌ ಅಧಿಕಾರಿಯಿಂದ ಈ ಟ್ವೀಟ್‌

ಹೊಸ ವರ್ಷದ ಪಾಠ ಕಲಿಯಲು ನಿಮಗೆ ಸ್ಫೂರ್ತಿಯ ಮೂಲ ಬೇಕೇ ಹಾಗಿದ್ದರೆ ಆನೆಗಳು ಮತ್ತು ಹುಲಿಗಳಿಂದ ಜೀವನದ ಪಾಠಗಳನ್ನು ಕೇಳಿ ಎನ್ನುವ ಮೂಲಕ ಭಾರತೀಯ ಆಡಳಿತ ಅಧಿಕಾರಿ ಸುಪ್ರಿಯಾ Read more…

ರಸ್ತೆ ಬದಿ ಗಿಟಾರ್‌ ಬಾರಿಸುವಾಗ ಪ್ರೇಕ್ಷಕರಾದ ಪೊಲೀಸರು: ನೆಟ್ಟಿಗರ ಶ್ಲಾಘನೆ

ಮುಂಬೈನ ರಸ್ತೆಯ ಬಸ್ ನಿಲ್ದಾಣದ ಬಳಿ ಗಿಟಾರ್‌ನಲ್ಲಿ ಕೇಸರಿಯಾ ಹಾಡನ್ನು ನುಡಿಸುತ್ತಿದ್ದ ಸಂಗೀತ ಕಲಾವಿದನಿಗೊಂದು ಅಚ್ಚರಿಯ ಘಟನೆ ನಡೆದಿದ್ದು, ಅದೀಗ ವೈರಲ್‌ ಆಗಿದೆ. ಈತ ಗಿಟಾರ್ ನುಡಿಸುವಾಗ ಇಬ್ಬರು Read more…

ಮನೆಗೆಲಸದ ಯುವತಿ ಮೇಲೆ ಮಾಲೀಕಳಿಂದ ಹಲ್ಲೆ: ಭಯಾನಕ ವಿಡಿಯೋ ವೈರಲ್‌

ನೊಯ್ಡಾ: ಸುಮಾರು 20 ವರ್ಷದ ಮನೆಗೆಲಸದ ಮಹಿಳೆಯನ್ನು ಆಕೆಯ ಮಾಲೀಕರು ಥಳಿಸಿರುವ ಭಯಾನಕ ವಿಡಿಯೋ ವೈರಲ್‌ ಆಗಿದೆ. ನೋಯ್ಡಾದ ಕ್ಲಿಯೋ ಕೌಂಟಿ ಸೊಸೈಟಿಯ ಸೆಕ್ಟರ್ 120 ರಲ್ಲಿ ಈ Read more…

ಸೋಷಿಯಲ್ ಮೀಡಿಯಾದಲ್ಲಿ ಖ್ಯಾತಿ ಗಳಿಸಿದ್ದ ಸುಂದರಿ ಆತ್ಮಹತ್ಯೆ

ಸಾಮಾಜಿಕ ಮಾಧ್ಯಮದಲ್ಲಿ ಖ್ಯಾತಿ ಗಳಿಸಿದ್ದ ಛತ್ತೀಸ್ ಗಢ ಕಲಾವಿದೆ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 22ರ ಹರೆಯದ ಕಾಲೇಜು ವಿದ್ಯಾರ್ಥಿನಿ ಲೀನಾ ನಾಗವಂಶಿ ರಾಯ್‌ಗಢ್ ಜಿಲ್ಲೆಯ Read more…

ಬೂಸ್ಟರ್ ಡೋಸ್ ಪಡೆದವರಿಗೆ ಮೂಗಿನ ಲಸಿಕೆ ಬಳಸಲು ಶಿಫಾರಸು ಮಾಡಿಲ್ಲ

ನವದೆಹಲಿ: ಬೂಸ್ಟರ್ ಡೋಸ್ ನಂತರ ಮೂಗಿನ ಲಸಿಕೆಯನ್ನು ಪಡೆಯಲು ಶಿಫಾರಸು ಮಾಡುವುದಿಲ್ಲ ಎಂದು ಕೋವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥರು ಹೇಳಿದ್ದಾರೆ. ಈಗಾಗಲೇ ಬೂಸ್ಟರ್ ಡೋಸ್ ಪಡೆದ ಜನರು ಮೂಗಿನ Read more…

BREAKING NEWS: ನಿಷೇಧಿತ ಪಿಎಫ್ಐ ಮೇಲೆ ಮತ್ತೆ ಮುಗಿಬಿದ್ದ ಎನ್ಐಎ: 56 ಕಡೆ ದಾಳಿ

ಕೇರಳದಲ್ಲಿ NIA ಪ್ರಮುಖ ಕಾರ್ಯಾಚರಣೆ ನಡೆಸಿದೆ. PFI ನಾಯಕರ 56 ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ. ಈ ಮೂಲಕ ಕೇರಳದಲ್ಲಿ ಮತ್ತೊಮ್ಮೆ ಎನ್‌ಐಎ ಪ್ರಮುಖ ಕಾರ್ಯಾಚರಣೆ ನಡೆಸಿದ್ದು, ನಿಷೇಧಿತ Read more…

ಮೈ ಮರೆತು ಸ್ಟೆಪ್ ಹಾಕಿದ ಅಂಕಲ್ ವಿಡಿಯೋಗೆ ನೆಟ್ಟಿಗರು ಫಿದಾ

ಸಾಮಾನ್ಯವಾಗಿ ಸಿಕ್ಕಾಪಟ್ಟೆ ಖುಷಿಯಾಗಿ ಇರುವಾಗ ಜನರು ಹಾಡನ್ನು ಗುನುಗುನಿಸಬಹುದು. ಸೀಟಿ ಹೊಡೆಯಬಹುದು. ಒಂದೆರಡು ಸ್ಟೆಪ್ ಹಾಕಬಹುದು. ಹಾಗೇ ಕೆಲವರು ತುಂಬಾ ಖುಷಿಯಾದಾಗ ಡಾನ್ಸ್ ಮಾಡುತ್ತಾರೆ. ಅವರೇನೂ ಶಾಸ್ತ್ರ ಬದ್ಧವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...