alex Certify India | Kannada Dunia | Kannada News | Karnataka News | India News - Part 693
ಕನ್ನಡ ದುನಿಯಾ
    Dailyhunt JioNews

Kannada Duniya

ಚಿರತೆ ದಾಳಿಯಲ್ಲಿ ಅರಣ್ಯಾಧಿಕಾರಿಗಳು ಸೇರಿದಂತೆ 15 ಮಂದಿಗೆ ಗಾಯ; ಎದೆ ನಡುಗಿಸುತ್ತೆ ದಾಳಿ ವಿಡಿಯೋ

ಅಸ್ಸಾಂನಲ್ಲಿ ಚಿರತೆಯೊಂದು ದಾಳಿ ನಡೆಸಿದ್ದು, ಮೂವರು ಅರಣ್ಯಾಧಿಕಾರಿಗಳು ಸೇರಿದಂತೆ ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ. ಅಸ್ಸಾಂನ ಜೋರ್ಹತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಚಿರತೆ, ಅರಣ್ಯ ಅಧಿಕಾರಿಗಳು ಮತ್ತು ಮಹಿಳೆಯರು Read more…

ಜ. 1 ರಿಂದ ಉದ್ಯೋಗ ಖಾತ್ರಿ ಯೋಜನೆ ಹಾಜರಾತಿಗೆ ಹೊಸ ವ್ಯವಸ್ಥೆ

ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGREGS) ಅಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರ ಹಾಜರಾತಿಯನ್ನು ಡಿಜಿಟಲ್‌ನಲ್ಲಿ ಸೆರೆಹಿಡಿಯುವುದನ್ನು ಕೇಂದ್ರವು ಜನವರಿ 1, 2023 ರಿಂದ ಸಾರ್ವತ್ರಿಕಗೊಳಿಸಿದೆ. Read more…

ಕೊರೆಯುವ ಚಳಿಯಲ್ಲಿ ತಣ್ಣೀರಿಗೆ ಇಳಿದ ವ್ಯಕ್ತಿ…..! ತಲಾ 10 ರೂ. ಪಡೆದು ಭಕ್ತರ ಪರವಾಗಿ ಪವಿತ್ರ ಸ್ನಾನ

ಚಳಿಗಾಲದಲ್ಲಿ ತಣ್ಣನೆ ನೀರಿಗೆ ಇಳಿಯುವುದು ಎಂದು ಎಂಥವರಿಗೂ ಮೈ ಝುಂ ಎನ್ನುತ್ತದೆ. ಆದರೆ ಇಂಥ ಸಂದರ್ಭದಲ್ಲಿ ಪವಿತ್ರ ಸ್ನಾನ ಮಾಡುವುದು ಅನಿವಾರ್ಯ ಎನಿಸಿದಾಗ, ಜನರು ನೀರಿಗೆ ಇಳಿಯಲು ಹಿಂದೆಮುಂದೆ Read more…

‘ಬೈಕ್ ಕಲಿಸಲು‌ ಶಿಕ್ಷಕ ಬೇಕು, ಮಿಥುನ ರಾಶಿಯಾಗಿರಬಾರದು, ಅವಮಾನ ಮಾಡಬಾರದು……‘ ಹೀಗೊಂದು ಜಾಹೀರಾತು

ಇಂದಿನ ದಿನಗಳಲ್ಲಿ ಜನರು ನೆಟ್‌ವರ್ಕಿಂಗ್ ಪ್ಲಾಟ್‌ಫಾರ್ಮ್ ಲಿಂಕ್ಡ್‌ಇನ್‌ನಲ್ಲಿ ಖಾಲಿ ಹುದ್ದೆಗಳನ್ನು ಪೋಸ್ಟ್ ಮಾಡುವುದು ಸಾಮಾನ್ಯವಾಗಿದೆ. ಆದರೆ ಈಗ ಇದರಲ್ಲಿ ಹಾಕಿರುವ ಪೋಸ್ಟ್‌ ಒಂದು ವೈರಲ್‌ ಆಗಿದೆ. ಇದಕ್ಕೆ ಕಾರಣ, Read more…

ಮುಂಬೈ ಬೀದಿಗಳಲ್ಲಿ ಹೀಗೆಲ್ಲಾ ಕ್ರಿಸ್‌ಮಸ್‌ ಸಡಗರ: ವಿಡಿಯೋ ವೈರಲ್‌

ಪ್ರಪಂಚದಾದ್ಯಂತ ಕ್ರಿಸ್‌ಮಸ್‌ ಅನ್ನು ಬಹಳ ಸಡಗರದಿಂದ ಆಚರಿಸಲಾಯಿತು. ಅಂಥದ್ದೇ ಒಂದು ವಿಡಿಯೋ ಇದೀಗ ವೈರಲ್‌ ಆಗಿದೆ. ಕ್ರಿಸ್‌ಮಸ್‌ ಹಬ್ಬದ ಉತ್ಸಾಹದಲ್ಲಿ ಮುಳುಗಿದ ಮುಂಬೈನ ಜನರು ಸಾಂತಾ ಕ್ಯಾಪ್‌ಗಳನ್ನು ಧರಿಸಿ Read more…

ಶಬರಿಮಲೆ ಮಕರವಿಳಕ್ಕು ಯಾತ್ರೆಗೆ ಇಂದು ತೆರೆ: 40 ದಿನದಲ್ಲಿ 223 ಕೋಟಿ ರೂ. ಆದಾಯ

ಪಟ್ಟಣಂತಿಟ್ಟ: ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ಮಂಡಲ ಮಕರವಿಳಕ್ಕು ಯಾತ್ರೆಗೆ ಇಂದು ತೆರೆ ಬೀಳಲಿದೆ. ವಾರ್ಷಿಕ 41 ದಿನಗಳ ಮಂಡಲ ಮಕರ ವಿಳಕ್ಕು ಯಾತ್ರೆ ನವೆಂಬರ್ 17ರಿಂದ ಆರಂಭವಾಗಿದ್ದು, Read more…

8 ತಿಂಗಳು ತಿರುಪತಿ ತಿಮ್ಮಪ್ಪನ ದರ್ಶನ ಬಂದ್…? ಗರ್ಭಗುಡಿ ಗೋಪುರದ ಚಿನ್ನ ಲೇಪನ ಕಾರ್ಯ ಹಿನ್ನಲೆ, ತಾತ್ಕಾಲಿಕ ಗರ್ಭಗುಡಿಯಲ್ಲಿ ದರ್ಶನಕ್ಕೆ ಅವಕಾಶ

ತಿರುಪತಿ: ಗರ್ಭಗುಡಿ ಮೇಲಿನ ಗೋಪುರದ ಚಿನ್ನದ ಲೇಪನ ಕಾರ್ಯ ಕೈಗೊಳ್ಳುವುದರಿಂದ ಎಂಟು ತಿಂಗಳ ಕಾಲ ತಿರುಪತಿ ತಿರುಮಲದಲ್ಲಿ ತಿಮ್ಮಪ್ಪನ ದರ್ಶನ ಬಂದ್ ಆಗಲಿದೆ. ತಾತ್ಕಾಲಿಕವಾಗಿ ಗರ್ಭಗುಡಿ ನಿರ್ಮಿಸಿ ಭಕ್ತರಿಗೆ Read more…

ಗೋವಾ ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಬಸ್ ಚಾಲಕ ಅರೆಸ್ಟ್

ಪಣಜಿ: ರಜೆ ಇದ್ದ ಕಾರಣಕ್ಕೆ ಗೋವಾಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಚಾಲಕನನ್ನು ಬಂಧಿಸಲಾಗಿದೆ. ಗೋವಾದಲ್ಲಿ ವಿಹಾರಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ Read more…

300 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ, ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನದ ದೋಣಿ ವಶ

ಗುಜರಾತ್ ಎಟಿಎಸ್ ನೀಡಿದ ಸುಳಿವಿನ ಮೇರೆಗೆ ಭಾರತೀಯ ಕೋಸ್ಟ್ ಗಾರ್ಡ್(ಐಸಿಜಿ) 300 ಕೋಟಿ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು 40 ಕೆಜಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ 10 ಜನರಿದ್ದ Read more…

ಮಗಳ ಅಶ್ಲೀಲ ವಿಡಿಯೋ ಪ್ರಸಾರ ವಿರೋಧಿಸಿದ್ದಕ್ಕೆ ಬಿಎಸ್‌ಎಫ್ ಯೋಧನ ಹೊಡೆದು ಕೊಂದ ದುಷ್ಕರ್ಮಿಗಳು

ಆನ್‌ಲೈನ್‌ನಲ್ಲಿ ತನ್ನ ಮಗಳ ಅಶ್ಲೀಲ ವಿಡಿಯೋ ಪ್ರಸಾರ ವಿರೋಧಿಸಿದ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಜವಾನನನ್ನು ಹೊಡೆದು ಕೊಂದ ಘಟನೆ ಗುಜರಾತ್‌ನ ನಾಡಿಯಾಡ್ ಜಿಲ್ಲೆಯಲ್ಲಿ ನಡೆದಿದೆ. ಬಿಎಸ್‌ಎಫ್ ಯೋಧ ಮೆಲ್ಜಿಭಾಯಿ Read more…

ಭಾರತೀಯ ಸೇನೆಗೆ ಸೇರಿದ ‘ಅಗ್ನಿವೀರರ’ ಮೊದಲ ಬ್ಯಾಚ್: ಜ. 1 ರಿಂದ ತರಬೇತಿ ಆರಂಭ

ಶ್ರೀನಗರ: ಭಾರತ ಸರ್ಕಾರದ ಪ್ರಾಯೋಜಿತ ಅಗ್ನಿಪಥ್ ಯೋಜನೆ ಅಡಿಯಲ್ಲಿ ಆಯ್ಕೆಯಾದ ಅಗ್ನಿವೀರರ ಮೊದಲ ಬ್ಯಾಚ್ ತರಬೇತಿಗೆ ಸೇರಿದೆ. ಭಾರತೀಯ ಸೇನೆಗೆ ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ತಾಂತ್ರಿಕ, ಅಗ್ನಿವೀರ್ Read more…

ಪಿಕ್ ನಿಕ್ ಗೆ ಹೋಗಿದ್ದವರ ಮೇಲೆ ಕಾಡಾನೆ ದಾಳಿ; ಓರ್ವ ಸಾವು

ಪಿಕ್ ನಿಕ್ ಗೆ ತೆರಳಿದ್ದ ಯುವಕರ ಗುಂಪಿನ ಮೇಲೆ ಸಿಟ್ಟಿಗೆದ್ದ ಆನೆಯೊಂದು ದಾಳಿ ಮಾಡಿ ಓರ್ವ ಪ್ರವಾಸಿಗ ಸಾವನ್ನಪ್ಪಿರೋ ಘಟನೆ ಅಸ್ಸಾಂನಲ್ಲಿ ವರದಿಯಾಗಿದೆ. ನಾಗಾಂವ್‌ನ ಅಮ್ಸೋಯಿ ಶಿವ ಕುಂಡದಲ್ಲಿ Read more…

Shocking News: ಜಮೀನಿಗಾಗಿ ಜಗಳ; ಐವರು ಮಹಿಳೆಯರಿಗೆ ಗುಂಟೇಟು

ಜಮೀನಿನ ವಿಚಾರವಾಗಿ ಎರಡು ಗುಂಪುಗಳ ನಡುವಿನ ಗಲಾಟೆಯಲ್ಲಿ ಭಾರೀ ಹೊಡೆದಾಟ ನಡೆದಿದೆ. ಆಘಾತಕಾರಿ ಘಟನೆಯೊಂದರಲ್ಲಿ, ಬಿಹಾರದ ಬೆಟ್ಟಿಯಾ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಪರಿಣಾಮ Read more…

ಯುವತಿಯನ್ನು ಅಮಾನುಷವಾಗಿ ಥಳಿಸಿದ ಪೊಲೀಸ್; ವಿಡಿಯೋ ವೈರಲ್

ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕಾನ್ಪುರದಲ್ಲಿ ನಡೆದಿದೆ ಎನ್ನಲಾದ ವಿಡಿಯೋವನ್ನ ಸಮಾಜವಾದಿ ಪಕ್ಷದ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, Read more…

ಮಹಿಳೆ ಆಕ್ಷೇಪಾರ್ಹ ವಿಡಿಯೋ ವೈರಲ್; ಪ್ರಶ್ನಿಸಿದ ಬಿಎಸ್ಎಫ್ ಯೋಧನ ಹತ್ಯೆ

ತನ್ನ ಮಗಳ ಆಕ್ಷೇಪಾರ್ಹ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡುತ್ತಿರುವ ಬಗ್ಗೆ ದೂರು ನೀಡಿದ 46 ವರ್ಷದ ಬಿಎಸ್‌ಎಫ್ ಯೋಧನನ್ನು ಹೊಡೆದು ಸಾಯಿಸಿರೋ ಆಘಾತಕಾರಿ ಘಟನೆ ನಡೆದಿದೆ. ಗುಜರಾತ್‌ನ ನಾಡಿಯಾಡ್‌ನ Read more…

BIG NEWS: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಯ ಖಾಸಗಿ Read more…

BIG NEWS: ದೇಶದಲ್ಲಿ ಹೆಚ್ಚುತ್ತಿದೆ ರೂಪಾಂತರಿ BF.7 ಆತಂಕ; 3,428ಕ್ಕೆ ಏರಿಕೆಯಾದ ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಆತಂಕ ಎದುರಾಗಿದೆ. ಈ ಮಧ್ಯೆ ಕಳೆದ 24 ಗಂಟೆಯಲ್ಲಿ 196 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 530695 Read more…

ಮಾರಣಾಂತಿಕ ಅಪಘಾತದಿಂದ ತಾಯಿಯನ್ನು ರಕ್ಷಿಸಿದ ಪುಟ್ಟ ಬಾಲಕ: ವಿಡಿಯೋ ವೈರಲ್‌

ಮಾರಣಾಂತಿಕ ಅಪಘಾತದಿಂದ ಪುಟ್ಟ ಬಾಲಕನೊಬ್ಬ ತನ್ನ ತಾಯಿಯನ್ನು ವೀರಾವೇಶದಿಂದ ರಕ್ಷಿಸಿದ ವಿಡಿಯೋವೊಂದು ಅಂತರ್ಜಾಲದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ವಿಡಿಯೋ ಅನ್ನು ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು Read more…

ಪ್ಯಾರಾಗ್ಲೈಡಿಂಗ್ ವೇಳೆ ಅವಘಡ; ದಕ್ಷಿಣ ಕೊರಿಯಾ ವ್ಯಕ್ತಿ ಸಾವು

ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತದಲ್ಲಿ 50 ವರ್ಷದ ದಕ್ಷಿಣ ಕೊರಿಯಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಕಡಿ ಬಳಿ ಈ ದುರಂತ ನಡೆದಿದೆ. ಶಿನ್ ಬೈಯೋನ್ ಮೂನ್ ಎಂದು Read more…

ಭಾರತ ಭರ್ಜರಿ ವಿಜಯ ಸಾಧಿಸಿದ 1962, 1965, 1971 ರ ಯುದ್ಧಗಳ ಯಾವುದೇ ದಾಖಲೆಗಳೇ ಇಲ್ಲ: NAI

ನ್ಯಾಷನಲ್ ಆರ್ಕೈವ್ಸ್ ಆಫ್ ಇಂಡಿಯಾ(NAI) 1962, 1965 ಮತ್ತು 1971 ರ ಯುದ್ಧಗಳ ದಾಖಲೆಗಳನ್ನು ಹೊಂದಿಲ್ಲ ಎಂದು ಎನ್ಎಐ ಡೈರೆಕ್ಟರ್ ಜನರಲ್ ಚಂದನ್ ಸಿನ್ಹಾ ಹೇಳಿದ್ದಾರೆ. NAI ಭಾರತ Read more…

ಪ್ರಯಾಣಕ್ಕೂ ಮುನ್ನ ಎಲ್ಲರೂ ಅವಶ್ಯವಾಗಿ ಮಾಡ್ತಾರೆ ಈ ಕೆಲಸ…!

ರೈಲು ಪ್ರಯಾಣ ಇರಲಿ, ಇಲ್ಲ ಬಸ್ ಪ್ರಯಾಣ ಇರಲಿ ಅಥವಾ ವಿಮಾನ ಪ್ರಯಾಣವೇ ಆಗಿರಲಿ. ದೂರ ಪ್ರಯಾಣ ಬೆಳೆಸಲು ಮನೆಯಿಂದ ಹೊರಡುವ ಮುನ್ನ ಪ್ರಯಾಣ ಸುಖಕರವಾಗಿರಲೆಂದು ಎಲ್ಲರೂ ಬಯಸುತ್ತಾರೆ. Read more…

ನಿವೃತ್ತಿಗೂ ಮುನ್ನ ಅಮ್ಮನಿಗೆ ನಮನ ಸಲ್ಲಿಸಿದ ಮೇಜರ್‌ ಜನರಲ್‌: ಭಾವುಕ ವಿಡಿಯೋ ವೈರಲ್‌

ಮಗ ಮತ್ತು ತಾಯಿಯ ನಡುವಿನ ಬಾಂಧವ್ಯ ಅನೂಹ್ಯವಾದದ್ದು. ವಯಸ್ಸು ಎಷ್ಟೇ ಆದರೂ ಈ ಬಾಂಧವ್ಯ ಎಂದಿಗೂ ಹಚ್ಚ ಹಸಿರು. ಭಾರತೀಯ ಸೇನಾಧಿಕಾರಿಯೊಬ್ಬರು ನಿವೃತ್ತರಾಗುವ ಮುನ್ನ ತನ್ನ ತಾಯಿಗೆ ಕೊನೆಯ Read more…

ದೆಹಲಿ ಸ್ಟೈಲ್‌ನಲ್ಲಿ ಕ್ರಿಸ್‌ಮಸ್‌ ಶುಭಾಶಯ ಕೋರಿದ ಜರ್ಮನ್ ರಾಯಭಾರಿ: ಟ್ವೀಟ್‌ ವೈರಲ್‌

ಭಾರತ ಮತ್ತು ಭೂತಾನ್‌ನ ಜರ್ಮನ್ ರಾಯಭಾರಿ ಡಾ. ಫಿಲಿಪ್ ಅಕರ್‌ಮನ್ ಅವರು ಸಾಮಾಜಿಕ ಜಾಲತಾಣದಲ್ಲಿ ಕ್ರಿಸ್‌ಮಸ್‌ ಶುಭಾಶಯ ಹೇಳಿದ್ದಾರೆ. ಶುಭಾಶಯ ಹೇಳಿರುವುದು ಸ್ವಲ್ಪ ಡಿಫರೆಂಟ್‌ ಆಗಿರುವ ಹಿನ್ನೆಲೆಯಲ್ಲಿ ಇದೀಗ Read more…

ಕೆಲಸದ ಒತ್ತಡ ಸಹಿಸಲಾರದೇ ಹೀಗೊಂದು ರಾಜೀನಾಮೆ ಪತ್ರ….!

ಹೆಚ್ಚು ಹೆಚ್ಚು ಯುವಜನರು ಒತ್ತಡದಿಂದ ಬಳಲುತ್ತಿರುವ ಕಾರಣ ಲಿಂಕ್ಡ್‌ಇನ್ ಬ್ರಾಂಡ್‌ನ ‘ಹಸ್ಲ್ ಕಲ್ಚರ್’ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಟೀಕೆಗೆ ಒಳಗಾಗುತ್ತಿದೆ. ಅಧಿಕ ಸಮಯದ ಕೆಲಸ ಮತ್ತು ಕನಿಷ್ಠ ವೇತನವನ್ನು Read more…

ಸ್ವೀಟ್‌ ಸ್ಟಾಲ್‌ನಲ್ಲಿ ದಿನವೂ ತಯಾರಾಗ್ತಿದೆ ʼಬಾಂಬ್ʼ: ಖರೀದಿಸಲು ಜನರ ದಂಡು…!

ಪಟ್ನಾ: “ಬಾಂಬ್” ಎಂಬ ಶಬ್ದ ಕೇಳಿದರೆ ಎಲ್ಲರ ಕಣ್ಣಮುಂದೆ ಬರುವುದು ಸ್ಫೋಟಕಗಳು. ಆದರೆ ಬಿಹಾರದ ಪಟ್ನಾದ ಗಾಂಧಿ ಮೈದಾನದ ಬಳಿ ಇರುವ ಸಿಹಿ ಅಂಗಡಿಯೊಂದು ‘ಬಾಂಬ್’ ಎಂಬ ಹೆಸರಿನ Read more…

ಸಿಂಹದ ಪಂಜರದೊಳಗೆ ನುಗ್ಗುವ ಹುಚ್ಚು ಸಾಹಸ; ಬೆಚ್ಚಿಬೀಳಿಸುವಂತಿದೆ ವಿಡಿಯೋ

ಸಿಂಹಗಳ ಪಂಜರವನ್ನು ಪ್ರವೇಶಿಸುವ ಹುಚ್ಚು ಪ್ರದರ್ಶನ ಮಾಡಿ ಪ್ರಾಣ ಕಳೆದುಕೊಂಡ ಭಯಾನಕ ಘಟನೆಯ ವಿಡಿಯೋ ವೈರಲ್‌ ಆಗಿದೆ. ಸುಮಿತ್_ವಿಷ್ಕರ್ಮ2 ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರ ಈ ಭೀಕರ ವಿಡಿಯೋ ಹಂಚಿಕೊಂಡಿದ್ದಾರೆ. Read more…

ಹೆಣ್ಣು ಶಿಶುವನ್ನು ಬಿಟ್ಟು ಹೋದ ಅಮ್ಮ: ಮಗುವಿಗೆ ಹಾಲುಣಿಸಿದ SHO ಪತ್ನಿ

ನೋಯ್ಡಾ: ಗ್ರೇಟರ್ ನೋಯ್ಡಾದ ಸ್ಟೇಷನ್ ಹೌಸ್ ಆಫೀಸರ್‌ನ ಪತ್ನಿ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿ ಪೊದೆಗಳೊಳಗೆ ಪತ್ತೆಯಾದ ಮಗುವಿಗೆ ಹಾಲುಣಿಸಿದ್ದಾರೆ. ಶಾರದಾ ಆಸ್ಪತ್ರೆ ಬಳಿಯ ಪೊದೆಗಳಲ್ಲಿ ಬಟ್ಟೆಯಲ್ಲಿ ಸುತ್ತಿದ ಶಿಶುವನ್ನು Read more…

BIG NEWS: ದೇಶದಲ್ಲಿಯೂ ಹೆಚ್ಚುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ; 3,424 ಆಕ್ಟೀವ್ ಕೇಸ್ ದಾಖಲು

ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಆತಂಕ ಎದುರಾಗಿದೆ. ಈ ಮಧ್ಯೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 227 ಜನರಲ್ಲಿ ಹೊಸದಾಗಿ Read more…

BIG NEWS: ಕೊರೊನಾ ಆತಂಕ; ಭಾರತದಲ್ಲಿಯೂ 4ನೇ ಡೋಸ್ ಲಸಿಕೆಗೆ ಚಿಂತನೆ

ನವದೆಹಲಿ: ಚೀನಾದಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ ಭಾರತದಲ್ಲಿಯೂ 4ನೇ ಡೋಸ್ ಲಸಿಕೆ ಬಗ್ಗೆ ಚಿಂತನೆ ಆರಂಭವಾಗಿದೆ. ಮೂಗಿನ ಮೂಲಕ ಕೊಡುವ ಲಸಿಕೆ ಮಾತ್ರವಲ್ಲ ನಾಲ್ಕನೇ ಡೋಸ್ ಲಸಿಕೆಯನ್ನು Read more…

ರಾಜಸ್ಥಾನದ ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ಸಾವು

12 ಗಂಟೆಯೊಳಗೆ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಕೆಲವೇ ದಿನಗಳಲ್ಲಿ, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಕೇಂದ್ರ ಎಂದು ಕರೆಯಲ್ಪಡುವ ರಾಜಸ್ಥಾನದ ಕೋಟಾದಲ್ಲಿ ಮತ್ತೊಂದು ಸಾವಿನ ಪ್ರಕರಣದಿಂದ ತತ್ತರಿಸಿದೆ. ಜವಾಹರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...