alex Certify India | Kannada Dunia | Kannada News | Karnataka News | India News - Part 694
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಸ್ಥಾನದ ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ಸಾವು

12 ಗಂಟೆಯೊಳಗೆ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಕೆಲವೇ ದಿನಗಳಲ್ಲಿ, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಕೇಂದ್ರ ಎಂದು ಕರೆಯಲ್ಪಡುವ ರಾಜಸ್ಥಾನದ ಕೋಟಾದಲ್ಲಿ ಮತ್ತೊಂದು ಸಾವಿನ ಪ್ರಕರಣದಿಂದ ತತ್ತರಿಸಿದೆ. ಜವಾಹರ್ Read more…

ನೇಪಾಳದ ‘ಸೌಂದರ್ಯ’ ಕ್ಕೆ ಮನಸೋಲದೆ ಇರಲಾರಿರಿ

ನೇಪಾಳ ಒಂದು ಸುಂದರವಾದ ದೇಶ. ಹಿಮಾಲಯದ ತಪ್ಪಲಿನಲ್ಲಿ ಇರುವ ಈ ದೇಶದ ಸೌಂದರ್ಯವನ್ನು ನೋಡಲು ಎರಡು ಕಣ್ಣು ಸಾಲದು. ಈ ದೇಶದ ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸ ಪ್ರವಾಸಿಗರನ್ನು Read more…

18 ವರ್ಷ ಮೇಲ್ಪಟ್ಟ ಪದವಿ, ಪಿಜಿ ವಿದ್ಯಾರ್ಥಿನಿಯರಿಗೆ 60 ದಿನ ಹೆರಿಗೆ ರಜೆ ಘೋಷಣೆ

ಕೊಟ್ಟಾಯಂ: ಕೇರಳದ ಮಹಾತ್ಮ ಗಾಂಧಿ ವಿಶ್ವವಿದ್ಯಾನಿಲಯ(ಎಂಜಿಯು) 18 ವರ್ಷ ಮೇಲ್ಪಟ್ಟ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 60 ದಿನಗಳ ಹೆರಿಗೆ ರಜೆ ನೀಡಲು ನಿರ್ಧರಿಸಿದ್ದು, ಯಾವುದೇ ಅಡೆತಡೆಗಳಿಲ್ಲದೆ Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನಿಗೆ ದಾಖಲೆ ಕಾಣಿಕೆ: ಎಂಟೇ ತಿಂಗಳಲ್ಲಿ 1 ಸಾವಿರ ಕೋಟಿ ರೂ. ಸಂಗ್ರಹ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಹುಂಡಿಗೆ 8 ತಿಂಗಳಲ್ಲಿ ಒಂದು ಸಾವಿರ ಕೋಟಿ ರೂ.ಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ. ಕೊರೋನಾ ನಂತರದಲ್ಲಿ ತಿರುಪತಿ ತಿರುಮಲ ದೇವಸ್ಥಾನಕ್ಕೆ Read more…

‘ಆಯುಷ್ಮಾನ್ ಭಾರತ್ ಆರೋಗ್ಯ ಮಿಷನ್’ಗಾಗಿ ಲೋಗೋ ವಿನ್ಯಾಸಗೊಳಿಸಿ: 1 ಲಕ್ಷ ರೂ. ಪಡೆಯಿರಿ

ನವದೆಹಲಿ: ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್‌ ಗಾಗಿ ಲೋಗೋವನ್ನು ವಿನ್ಯಾಸಗೊಳಿಸಲು ಸರ್ಕಾರ ಜನರಿಗೆ ತಿಳಿಸಿದೆ. ಭಾರತದಲ್ಲಿ ಆರೋಗ್ಯ ವ್ಯವಸ್ಥೆ ಪ್ರತಿನಿಧಿಸುವ ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ Read more…

‘ನಾನು ಭಾರತೀಯನಾಗಿ ಇಲ್ಲಿದ್ದೇನೆ’: ಭಾರತ್ ಜೋಡೋ ಯಾತ್ರೆಯಲ್ಲಿ ನಟ ಕಮಲ್ ಹಾಸನ್

ನವದೆಹಲಿ: ಭಾರತ್ ಜೋಡೋ ಯಾತ್ರೆಯಲ್ಲಿ ಖ್ಯಾತ ನಟ ಕಮಲ್ ಹಾಸನ್ ಭಾಗಿಯಾಗಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಯಾತ್ರೆ ಶನಿವಾರ ದೆಹಲಿ ಪ್ರವೇಶಿಸಿದೆ. ಕನ್ಯಾಕುಮಾರಿಯಲ್ಲಿ ಸೆಪ್ಟೆಂಬರ್ 7 ರಂದು Read more…

ಕೊರೋನಾ ತಡೆಗೆ ಮಹತ್ವದ ಕ್ರಮ: ದೇಶದಲ್ಲಿ ಮತ್ತೆ ಕ್ವಾರಂಟೈನ್ ನಿಯಮ ಜಾರಿ

ನವದೆಹಲಿ: ಚೀನಾ, ಜಪಾನ್, ಎಸ್ ಕೊರಿಯಾ, ಹಾಂಗ್ ಕಾಂಗ್ ಮತ್ತು ಥೈಲ್ಯಾಂಡ್‌ನ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ಚೀನಾ, Read more…

ಕುಡಿದ ಮತ್ತಿನಲ್ಲಿ‌ ರಸ್ತೆಯಲ್ಲೇ ಸಮವಸ್ತ್ರ ಬಿಚ್ಚಿದ ಪೊಲೀಸ್‌ ಪೇದೆ; ವಿಡಿಯೋ ವೈರಲ್‌ ಆಗುತ್ತಲೇ ಸಸ್ಪೆಂಡ್

ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ತಮ್ಮ ಸಮವಸ್ತ್ರವನ್ನು ತೆಗೆದು ರಸ್ತೆಯಲ್ಲಿದ್ದ ಸಾರ್ವಜನಿಕರ ಮೇಲೆ ಎಸೆದಿದ್ದ ಪೊಲೀಸ್ ಪೇದೆಯನ್ನ ಅಮಾನತು ಮಾಡಲಾಗಿದೆ. ಸಮವಸ್ತ್ರ ಕಳಚಿ ಎಸೆದಿದ್ದ ವಿಡಿಯೋ ಹೊರಬಂದ ನಂತರ ಅವರನ್ನು Read more…

ಮದ್ಯದ ಅಮಲಿನಲ್ಲಿ ನಾಯಿಗೆ ನೇಣು ಹಾಕಿ ಕೊಂದ ಕ್ರೂರಿಗಳು

ಪ್ರಾಣಿ ಹಿಂಸೆಯ ಘಟನೆಯೊಂದರಲ್ಲಿ ಛತ್ತೀಸ್‌ಗಢದಲ್ಲಿ ಕುಡುಕರ ಗುಂಪೊಂದು ನಾಯಿಯನ್ನು ನೇಣು ಬಿಗಿದು ಸಾಯಿಸಿದೆ. ರಾಯ್‌ಪುರ ಪೊಲೀಸರಿಗೆ ಈ ದುಷ್ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದು ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. Read more…

ಶಾಲಾ ಸಮವಸ್ತ್ರದಲ್ಲಿಯೇ ರೀಲ್ಸ್​: ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ವಿದ್ಯಾರ್ಥಿನಿಯರ ಸಸ್ಪೆಂಡ್

ಅಸ್ಸಾಂ: ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್​ ಮಾಡಲು ರೀಲ್ಸ್​ ಮಾಡಿದ್ದಕ್ಕಾಗಿ ಅಸ್ಸಾಂನ ಸರ್ಕಾರಿ ಶಾಲೆಯ ನಾಲ್ವರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳು 8ನೇ ತರಗತಿಯಲ್ಲಿ ಓದುತ್ತಿದ್ದರು. ಲಾಟು ಮಾಡೆಲ್ ಹೈಯರ್ Read more…

ಕೊರೊನಾ ಆತಂಕದಲ್ಲಿದ್ದವರಿಗೆ ಗುಡ್‌ ನ್ಯೂಸ್: BF.7 ಮಾರಣಾಂತಿಕವಲ್ಲ ಎಂದ ICMR ಮಾಜಿ ವಿಜ್ಞಾನಿ

ಚೀನಾ ಸೇರಿದಂತೆ ಹೊರ ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಲರ್ಟ್ ಆಗಿದೆ. ಈಗಾಗ್ಲೇ ರಾಜ್ಯಗಳಿಗೆ ಕೊರೊನಾ ತಡೆಯಲು ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ರಾಜ್ಯ ಸರ್ಕಾರವೂ Read more…

ಭಾರತ್​ ಜೋಡೋ ಯಾತ್ರೆಗೆ ಡಿಎಂಕೆ ನಾಯಕಿ ಕನಿಮೋಳಿ ಸಾಥ್​

ನವದೆಹಲಿ: ಕಾಂಗ್ರೆಸ್​ನಿಂದ ಶುರುವಾಗಿರುವ ಭಾರತ್​ ಜೋಡೋ ಯಾತ್ರೆಗೆ ಇದಾಗಲೇ ಹಲವರು ಕೈಜೋಡಿಸಿದ್ದು, ಇದೀಗ ಯಾತ್ರೆಯಲ್ಲಿ ಡಿಎಂಕೆ ನಾಯಕಿ, ಸಂಸದೆ ಕನಿಮೋಳಿ ಭಾಗವಹಿಸಿದ್ದಾರೆ. ಇಂದು ಹರಿಯಾಣದಲ್ಲಿ ಸಾಗುತ್ತಿರುವ ಭಾರತ್‌ ಜೋಡೋ Read more…

BIG NEWS: ಪ್ರಮುಖ 5 ದೇಶಗಳ ಪ್ರಯಾಣಿಕರಿಗೆ RT-PCR ಟೆಸ್ಟ್ ಕಡ್ಡಾಯ; ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಚೀನಾದಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿರುವ ಬೆನ್ನಲ್ಲೇ ಭಾರತದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಚೀನಾ ಸೇರಿದಂತೆ 5 ದೇಶಗಳಿಂದ ಬರುವ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಜೊತೆಗೆ ಆರ್ ಟಿಪಿಸಿಆರ್ ಕಡ್ಡಾಯಗೊಳಿಸಿ Read more…

ಕಮರಿಗೆ ಬಿದ್ದ ಬಿಜೆಪಿ ಶಾಸಕರ ಕಾರು; ಪಕ್ಕೆಲುಬು ಮುರಿತ

ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಬಿಜೆಪಿ ಶಾಸಕ ಜಯಕುಮಾರ್ ಗೋರ್ ಅವರ ಕಾರು ಅಪಘಾತಕ್ಕೀಡಾಗಿದೆ. ಪುಣೆ-ಪಂಢರಪುರ ರಸ್ತೆಯಲ್ಲಿರುವ ಸ್ಮಶಾನದ ಬಳಿ ಶನಿವಾರ ಮುಂಜಾನೆ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಚಾಲಕನ Read more…

ಬೈಕ್‌ ಸವಾರರಿಗೆ ಏಕಾಏಕಿ ಎದುರಾಯ್ತು ಹುಲಿ; ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಕಾಡು ಪ್ರಾಣಿಯು ರಸ್ತೆಯನ್ನು ದಾಟುತ್ತಿರುವುದನ್ನು ತೋರಿಸುವ ಸಾಕಷ್ಟು ವಿಡಿಯೋಗಳು ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಅಂಥದ್ದೇ ಒಂದು ವಿಡಿಯೋ ಇಲ್ಲಿದೆ. ಸ್ವಲ್ಪ ಹೆಚ್ಚೂ ಕಡಿಮೆ ಆಗಿದ್ದರೂ ಇಬ್ಬರು ಬೈಕ್​ ಸವಾರರ Read more…

ಬಿಗ್‌ ನ್ಯೂಸ್: BF.7 ರೂಪಾಂತರಿ ವೈರಸ್ ಭೀತಿ; ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ವೈರಸ್ ಭೀತಿ ಬೆನ್ನಲ್ಲೇ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 201 ಜನರಲ್ಲಿ ಹೊಸದಾಗಿ ಸೋಂಕು Read more…

Coronavirus Variant: ಬಿಎಫ್.7 ಒಮಿಕ್ರಾನ್ ಹೊಂದಿರುವ ಓರ್ವ ವ್ಯಕ್ತಿಯಿಂದ 18 ಮಂದಿಗೆ ಸೋಂಕು ತಗಲುವ ಸಾಧ್ಯತೆ

ಚೀನಾ, ಜಪಾನ್, ಕೊರಿಯಾ, ಅಮೇರಿಕಾ ಮೊದಲಾದ ದೇಶಗಳಲ್ಲಿ ಕಂಡುಬಂದಿರುವ ಒಮಿಕ್ರಾನ್ ರೂಪಾಂತರಿ ತಳಿ ಬಿಎಫ್.7 ವಿದೇಶದಿಂದ ಆಗಮಿಸಿದ್ದ ಭಾರತದ ನಾಲ್ಕು ಮಂದಿಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ Read more…

ಉಚಿತ ಪಡಿತರ ಯೋಜನೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ (ಪಿಎಂಜಿಕೆಎವೈ) ಸಚಿವ ಸಂಪುಟ ಸಭೆಯಲ್ಲಿ ವಿಸ್ತರಣೆಯನ್ನು ನೀಡದ ಕಾರಣ ಸ್ಥಗಿತಗೊಂಡಿದೆ. ಆದರೆ, ಬಡವರನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ರಾಷ್ಟ್ರೀಯ ಆಹಾರ Read more…

ಸುರಂಗ ಕೊರೆದು SBI ನಿಂದ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಲೂಟಿ

ಕಾನ್ಪುರ: ದರೋಡೆಕೋರರು ಸುರಂಗ ಕೊರೆದು ಕಾನ್ಪುರದ ಎಸ್‌ಬಿಐ ಶಾಖೆಯಿಂದ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಕಾನ್ಪುರದ ಸಚೇಂದಿಯಲ್ಲಿರುವ ಎಸ್‌ಬಿಐ ಶಾಖೆಯಿಂದ ಶುಕ್ರವಾರ ದರೋಡೆ ನಡೆಸಲು ದರೋಡೆಕೋರರು Read more…

ಮತ್ತೆ ಕೊರೋನಾ ಆತಂಕದಲ್ಲಿದ್ದ ದೇಶದ ಜನತೆಗೆ ಗುಡ್ ನ್ಯೂಸ್: COVID-19ನ BF.7 ರೂಪಾಂತರ ಭಾರತಕ್ಕೆ ಆತಂಕಕಾರಿಯಲ್ಲ: ಹಿರಿಯ ವಿಜ್ಞಾನಿ ರಾಕೇಶ್ ಮಿಶ್ರಾ

COVID-19 ನ BF.7 ರೂಪಾಂತರವು ಭಾರತಕ್ಕೆ ಆತಂಕಕಾರಿಯಲ್ಲ ಎಂದು ಹಿರಿಯ ವಿಜ್ಞಾನಿ ರಾಕೇಶ್ ಮಿಶ್ರಾ ಭರವಸೆ ನೀಡಿದ್ದಾರೆ. ಕೊರೊನಾವೈರಸ್‌ನ BF.7 ರೂಪಾಂತರದ ಬಗ್ಗೆ ಭಯ ನಿವಾರಿಸುವ ಮಾತನಾಡಿದ ಅವರು, Read more…

ಶ್ರೀಲಂಕಾಗೆ ನೆರವು ಮುಂದುವರಿಸಿದ ಭಾರತ; ಅಲ್ಲಿನ ಪೊಲೀಸರಿಗೆ 125 SUV ಹಸ್ತಾಂತರ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನೆರೆ ರಾಷ್ಟ್ರ ಶ್ರೀಲಂಕಾಗೆ ಭಾರತ ತನ್ನ ನೆರವನ್ನು ಮುಂದುವರಿಸಿದೆ. ಅಲ್ಲಿನ ಪೊಲೀಸರ ಬಳಕೆಗಾಗಿ 125 SUV ಗಳನ್ನು ಹಸ್ತಾಂತರಿಸಲಾಗಿದೆ. ‘ಲೈನ್ ಆಫ್ ಕ್ರೆಡಿಟ್’ ಅಡಿಯಲ್ಲಿ Read more…

5 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ; ಶಾಕಿಂಗ್‌ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆ

ದೆಹಲಿಯ ಭಾಲ್ಸ್ವಾ ಡೈರಿ ಬಳಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಬಾಲಕಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ Read more…

BREAKING NEWS: ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ಅರೆಸ್ಟ್

ವೀಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚಾರ್ ಮತ್ತು ಅವರ ಪತಿ ದೀಪಕ್ ಅವರನ್ನು ಸಿಬಿಐ ಶುಕ್ರವಾರ ಬಂಧಿಸಿದೆ. 2009 ಮತ್ತು 2011 Read more…

ʼರೈತ ದಿನʼ ದಂದು ಅದ್ಬುತ ವಿಡಿಯೋ ಶೇರ್‌ ಮಾಡಿದ ಆನಂದ್‌ ಮಹೀಂದ್ರಾ

ಡಿಸೆಂಬರ್ 23 ನ್ನು ಕಿಸಾನ್ ದಿವಸ್ ಆಗಿ ಆಚರಿಸಲಾಗುತ್ತೆ. ಈ ಹಿನ್ನೆಲೆಯಲ್ಲಿ ಮಹೀಂದ್ರಾ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಕಿಸಾನ್ ದಿವಸ್ ಅಂಗವಾಗಿ ಭಾರತದ ರೈತರಿಗೆ ಮೀಸಲಾಗಿರುವ ವಿಶೇಷವಾದ Read more…

ನೋಡನೋಡುತ್ತಿದ್ದಂತೆ ಕುಸಿದು ಬಿತ್ತು ಪ್ರಮುಖ ರಸ್ತೆ

ಹೈದರಾಬಾದ್‌ನ ಘೋಷಾ ಮಹಲ್‌ನ ಚಂದನವಾಡಿ ಪ್ರದೇಶದಲ್ಲಿ ಚರಂಡಿಯ ಪಕ್ಕದ ರಸ್ತೆಯ ಒಂದು ಭಾಗ ಕುಸಿದು ಮೂವರು ಗಾಯಗೊಂಡಿದ್ದಾರೆ. ಘಟನೆಯ ವೇಳೆ ಅನೇಕ ತರಕಾರಿ ಗಾಡಿಗಳು ಮತ್ತು ಕಾರು, ಆಟೋ Read more…

ವಿಡಿಯೋ | CISF ಅಧಿಕಾರಿ ಸಮಯಪ್ರಜ್ಞೆಯಿಂದ ಉಳಿಯಿತು ಜೀವ

ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರ ಮೇಲೆ ಕಾರ್ಡಿಯೋ ಪಲ್ಮನರಿ ರೆಸ್ಪಿರೇಷನ್ (ಸಿಪಿಆರ್) ಪ್ರಕ್ರಿಯೆ ನಡೆಸುವ ಮೂಲಕ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿ.ಐ.ಎಸ್‌.ಎಫ್) ಇನ್ಸ್ Read more…

BREAKING: ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ: ಪಿಂಚಣಿ ಪರಿಷ್ಕರಣೆಗೆ ಕೇಂದ್ರ ನಿರ್ಧಾರ

ನವದೆಹಲಿ: ಒಂದು ರ್ಯಾಂಕ್ ಒನ್ ಪೆನ್ಷನ್ ಯೋಜನೆ(One Rank One Pension Scheme) ಪಿಂಚಣಿ ಪರಿಷ್ಕರಣೆಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 25 ಲಕ್ಷಕ್ಕೂ ಹೆಚ್ಚು Read more…

ಭಾರತ್ ಜೋಡೋ ಯಾತ್ರೆಗೆ ಬ್ರೇಕ್ ಹಾಕಲು ಬಿಜೆಪಿ ಷಡ್ಯಂತ್ರ: ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ: ಭಾರತ್ ಜೋಡೋ ಯಾತ್ರೆ ಸ್ಥಗಿತಕ್ಕೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹಲವು ರ್ಯಾಲಿ, Read more…

ಆದಿತ್ಯ ಠಾಕ್ರೆಯಿಂದ ರಿಯಾಗೆ 44 ಬಾರಿ ಕರೆ ? ಲೋಕಸಭಾ ಸದಸ್ಯ ರಾಹುಲ್ ಶೆವಾಲೆ ಆರೋಪ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಶಿವಸೇನೆಯ ಮಾಜಿ ಸಚಿವ ಆದಿತ್ಯ ಠಾಕ್ರೆ ಹೆಸರು ಕೇಳಿಬರ್ತಿದೆ. ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಗೆಳತಿ Read more…

BIG NEWS: ಸಿಕ್ಕಿಂನಲ್ಲಿ ಘೋರ ದುರಂತ; ಪ್ರಪಾತಕ್ಕೆ ಉರುಳಿದ ಸೇನಾ ವಾಹನ; 16 ಭಾರತೀಯ ಯೋಧರು ಹುತಾತ್ಮ

ಸಿಕ್ಕಿಂ: ಭಾರತ-ಚೀನಾ ಗಡಿಯಲ್ಲಿ ದುರಂತವೊಂದು ಸಂಭವಿಸಿದೆ. ಭಾರತೀಯ ಸೇನಾ ವಾಹನ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 16 ಯೋಧರು ಹುತಾತ್ಮರಾಗಿರುವ ಘಟನೆ ಸಿಕ್ಕಿಂ ನಲ್ಲಿ ನಡೆದಿದೆ. ಸಿಕ್ಕಿಂ ರಾಜ್ಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...