alex Certify India | Kannada Dunia | Kannada News | Karnataka News | India News - Part 702
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ 2ನೇ ಅವಧಿಗೆ ಅಧಿಕಾರ ಸ್ವೀಕಾರ

ಗಾಂಧಿನಗರ: ಗುಜರಾತ್ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಗಾಂಧಿನಗರದ ನೂತನ ಸಚಿವಾಲಯದ ಹೆಲಿಪ್ಯಾಡ್ ಗ್ರೌಂಡ್ ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಭೂಪೇಂದ್ರ ಪಟೇಲ್ ಅವರಿಗೆ Read more…

BIG NEWS: ದೇಶದ ಮೊದಲ ಪದಾತಿಸೈನ್ಯ ಮ್ಯೂಸಿಯಂ ಉದ್ಘಾಟನೆಗೆ ಸಜ್ಜು

ಇಂದೋರ್ (ಮಧ್ಯಪ್ರದೇಶ): ದೇಶದ ಮೊದಲ ಪದಾತಿ ಸೈನ್ಯ ವಸ್ತುಸಂಗ್ರಹಾಲಯವನ್ನು ಡಿಸೆಂಬರ್ 16 ರಂದು ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಮೊವ್ ಕಂಟೋನ್ಮೆಂಟ್‌ನಲ್ಲಿ ಉದ್ಘಾಟಿಸಲಾಗುವುದು ಎಂದು ಲೆಫ್ಟಿನೆಂಟ್ ಕರ್ನಲ್ ವಿಕಾಸ್ ತ್ರಿಪಾಠಿ Read more…

ಗುರುತಿನ ಚೀಟಿಗೆ ಆಧಾರ್​ ಲಿಂಕ್​ ಮಾಡಿದ 56 ಕೋಟಿ ಮತದಾರರು: ಚುನಾವಣಾ ಆಯೋಗದಿಂದ ಮಹತ್ವದ ಮಾಹಿತಿ

ನವದೆಹಲಿ: ಸರಿಸುಮಾರು 95 ಕೋಟಿ ನೋಂದಾಯಿತ ಮತದಾರರಲ್ಲಿ ಸುಮಾರು 56 ಕೋಟಿ ಜನರು ತಮ್ಮ ಆಧಾರ್ ವಿವರಗಳನ್ನು ಮತದಾರರ ಪಟ್ಟಿಯೊಂದಿಗೆ ಜೋಡಿಸಿದ್ದಾರೆ, ಇದು ಮತದಾರರ ಪಟ್ಟಿಯಿಂದ ನಕಲಿ ನಮೂದುಗಳನ್ನು Read more…

BIG NEWS: ಪ್ರಧಾನಿ ಮೋದಿ ಹತ್ಯೆ ಮಾಡಿ ಎಂದು ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ; FIR ದಾಖಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಾಜಾ ಪಟೇರಿಯಾ, ಪ್ರಧಾನಿ ಮೋದಿ ಹತ್ಯೆ ಮಾಡಿ ಎಂದು ಹೇಳುವ ಮೂಲಕ ತೀವ್ರ ವಿವಾದ Read more…

ಬಾಲಕಿಯರ ಶಾಲೆಯ ಶೌಚಾಲಯದಲ್ಲಿ ನವಜಾತ ಗಂಡು ಶಿಶು ಪತ್ತೆ..!

ತಮಿಳುನಾಡು: ಬಾಲಕಿಯರ ಪ್ರೌಢಶಾಲಾ ಶೌಚಾಲಯದಲ್ಲಿ ನವ ಜಾತ ಗುಂಡು ಮಗು ಪತ್ತೆಯಾಗಿದೆ. ತಮಿಳುನಾಡಿನ ತಿರುವೆರುಪುರ್‌ನ ಕತ್ತೂ‌ ನಲ್ಲಿರುವ ಅದಿತ್ ದ್ರಾವಿಡರ ಕಲ್ಯಾಣ ಬಾಲಕಿಯರ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ. Read more…

ಸುಶಾಂತ್​ ಸಿಂಗ್​ ಇದ್ದ ಮನೆಗೆ ಬಾಡಿಗೆಗೆ ಬರಲು ಜನರಿಗೆ ಭಯ: ಅಪಾರ್ಟ್​ಮೆಂಟ್​ ಖಾಲಿ ಖಾಲಿ

ಮುಂಬೈ: 2020ರ ಜೂನ್​ 14ರಂದು ನಟ ಸುಶಾಂತ್​ ಸಿಂಗ್​ ರಜಪೂತ್​​ ಸಾವಿನ ಬಳಿಕ ಮುಂಬೈನ ಬಾಂದ್ರಾದಲ್ಲಿ ಅವರು ಬಾಡಿಗೆಗೆ ಇದ್ದ ಐಷಾರಾಮಿ ಅಪಾರ್ಟ್​ಮೆಂಟ್​ಗೆ ಯಾರೂ ಬಾಡಿಗೆಗೆ ಬರುತ್ತಿಲ್ಲ. ಈ Read more…

ರಾಮ ಭಕ್ತರಿಗೆ ಗುಡ್​ನ್ಯೂಸ್​: ಮಾಸ್ಟರ್​ ಪ್ಲಾನ್​ 2031ಕ್ಕೆ ಸಿಎಂ ಯೋಗಿ ಅನುಮೋದನೆ

ಲಖನೌ: ಮುಂದಿನ ದಶಕದಲ್ಲಿ ಅಯೋಧ್ಯೆಯ ದೇಗುಲ ಪಟ್ಟಣವನ್ನು ಅಭಿವೃದ್ಧಿಪಡಿಸುವ ಮಾಸ್ಟರ್ ಪ್ಲ್ಯಾನ್​ ಅನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅನುಮೋದಿಸಿದ್ದಾರೆ. ಮಾಸ್ಟರ್ ಪ್ಲ್ಯಾನ್​ 133.67 ಚದರ ಕಿಲೋಮೀಟರ್ ವಿಸ್ತೀರ್ಣವನ್ನು Read more…

ತಲೆಮರೆಸಿಕೊಂಡಿದ್ದ ಮುಂಬೈ ಗಲಭೆಯ ಆರೋಪಿ 18 ವರ್ಷಗಳ ಬಳಿಕ ಪುನಃ ಅರೆಸ್ಟ್….​!

ಮುಂಬೈ: 1992ರಲ್ಲಿ ಮುಂಬೈನಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ತಪ್ಪಿಸಿಕೊಂಡಿದ್ದ ಆರೋಪಿ ತಬ್ರೇಜ್ ಖಾನ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿ ನಡೆದಿದ್ದ ಗಲಭೆ ಮಾತ್ರವಲ್ಲದೇ ಕೊಲೆ ಆರೋಪ ಕೂಡ ಈತನ ಮೇಲಿದೆ. Read more…

ವೆಬ್​ಸಿರೀಸ್​ನಿಂದ ಪ್ರೇರಣೆ: 12 ಲಕ್ಷ ರೂ.ಗೆ ಬೇಡಿಕೆಯಿಟ್ಟು ಪ್ರಾಣ ಬೆದರಿಕೆ ಒಡ್ಡಿದ ಯುವಕ….!

ಕ್ರೈಂ ವೆಬ್​ಸಿರೀಸ್​ನಿಂದ ಪ್ರೇರಣೆ ಪಡೆದ 18 ವರ್ಷದ ಯುವಕನೊಬ್ಬ ಗುರುಗ್ರಾಮ ಮೂಲದ ಕಂಪೆನಿಯೊಂದರ ಮಾನವ ಸಂಪನ್ಮೂಲ ಮುಖ್ಯಸ್ಥರಿಗೆ ಬೆದರಿಕೆ ಹಾಕಿ 12 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದಾನೆ. ಈ ಪ್ರಕರಣಕ್ಕೆ Read more…

ಎಟಿಎಂ ಒಳಗೆ ಸಿಲುಕಿದ ಜಿಂಕೆ: ನಾಯಿಯಿಂದ ತಪ್ಪಿಸಿಕೊಳ್ಳಲು ಹೋಗಿ ಅನಾಹುತ-ವಿಡಿಯೋ ವೈರಲ್

ಜಿಂಕೆಯೊಂದು ಎಟಿಎಂ ಒಳಗೆ ಸಿಲುಕಿಬಿದ್ದಿರುವ ಘಟನೆ ಗುಜರಾತ್​ನ ಧಾರಿ ಎಂಬಲ್ಲಿ ನಡೆದಿದೆ. ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡಿ ಹೋಗಿ ಎಟಿಎಂ ಒಳಗೆ ನುಗ್ಗಿದ್ದರಿಂದ ಅಲ್ಲಿಯೆ ಅದು ಸಿಕ್ಕಿಬಿದ್ದಿದೆ. ಇದರ Read more…

ನಿರ್ಭಯಾ ನಿಧಿಯಡಿ ಖರೀದಿಸಿದ ವಾಹನ ಮಹಾರಾಷ್ಟ್ರ ಸಿಎಂ ಭದ್ರತೆ: ಪ್ರತಿಪಕ್ಷಗಳ ಕಿಡಿ

ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಹೋರಾಡಲು ನಿರ್ಭಯಾ ನಿಧಿಯಡಿ ಮುಂಬೈ ಪೊಲೀಸರು ಖರೀದಿಸಿದ ವಾಹನಗಳನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಶಾಸಕರು ಮತ್ತು ಸಂಸದರಿಗೆ Read more…

BIG NEWS: ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ತತ್ತರಿಸಿದ ತಮಿಳುನಾಡು; 6 ಜನ ಬಲಿ; 3163 ಕ್ಕೂ ಹೆಚ್ಚು ಜನರ ಸ್ಥಳಾಂತರ

ಚೆನ್ನೈ: ತಮಿಳುನಾಡಿನಾದ್ಯಂತ ಮಾಂಡೌಸ್ ಚಂಡಮಾರುತದ ರೌದ್ರಾವತಾರಕ್ಕೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಮಾಂಡೌಸ್ ಅಬ್ಬರಕ್ಕೆ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ Read more…

ಯುವತಿಯರೇ ಎಚ್ಚರ…! ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಅಪ್ಲೋಡ್ ಮಾಡುವ ಮುನ್ನ ಈ ಸುದ್ದಿ ಓದಿ

ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿರುವ ಘಟನೆಯೊಂದು ಬೆಚ್ಚಿ ಬೀಳಿಸುವಂತಿದೆ. ಮಸಾಜ್ ಮಾಡಿಸಿಕೊಳ್ಳುವ ಸಲುವಾಗಿ ಹುಡುಗಿಯರನ್ನು ಹುಡುಕುತ್ತಿದ್ದ ವ್ಯಕ್ತಿಯೊಬ್ಬನಿಗೆ ಎಸ್ಕಾರ್ಟ್ ವೆಬ್ ಸೈಟ್ ನಲ್ಲಿ ತನ್ನ ಪತ್ನಿ ಹಾಗೂ ಸಹೋದರಿಯ Read more…

ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ; ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾದ ಪರಿಣಾಮ ಕೋಚಿಂಗ್ ಸೆಂಟರ್ ನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ಮುಂಬೈ ಬಳಿ ಇಂದು ಬೆಳಗಿನ ಜಾವ ಸಂಭವಿಸಿದೆ. ಘಟನೆ ವಿವರ: Read more…

ಡಿ. 14 ರಂದು ಸಂಪುಟ ವಿಸ್ತರಣೆ: ಕ್ಯಾಬಿನೆಟ್ ಗೆ ಯುವನಾಯಕ ಉದಯನಿಧಿ ಸೇರ್ಪಡೆ

ಚೆನ್ನೈ: ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಸಂಪುಟಕ್ಕೆ ಸೇರಲಿದ್ದಾರೆ. ಸಂಪುಟ ಪುನಾರಚನೆಯ ಸಮಯದಲ್ಲಿ ತಮ್ಮ ತಂದೆಯ Read more…

BIG NEWS: ದೇಶದಲ್ಲಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಸಂಸದೀಯ ಸ್ಥಾಯಿ ಸಮಿತಿಯಿಂದ ಮಹತ್ವದ ಶಿಫಾರಸ್ಸು

ದೇಶದಲ್ಲಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಸಂಸದೀಯ ಸ್ಥಾಯಿ ಸಮಿತಿ ಕೇಂದ್ರ ಸರ್ಕಾರಕ್ಕೆ ಮಹತ್ವದ ಶಿಫಾರಸ್ಸು ಮಾಡಿದೆ. ಆಯುಷ್ಮಾನ್ ಭಾರತ್ – ಪಿಎಂಜೆಎವೈ ಯೋಜನೆ ವ್ಯಾಪ್ತಿಯಲ್ಲಿ ಕ್ಯಾನ್ಸರ್ Read more…

ಶಬರಿಮಲೆಯಲ್ಲಿ ಜನದಟ್ಟಣೆ ನಿರ್ವಹಣೆಗೆ ಹೈಕೋರ್ಟ್ ಸೂಚನೆ

ಶಬರಿಮಲೆಯಲ್ಲಿ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು, ದಿನನಿತ್ಯವೂ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಸ್ವಾಮಿಯ ಸನ್ನಿಧಾನಕ್ಕೆ ಭೇಟಿ ನೀಡಲಿದ್ದಾರೆ. Read more…

ಪ್ರಿಯತಮೆಯನ್ನು ಭೇಟಿಯಾಗಲು ಮಧ್ಯರಾತ್ರಿ ಮನೆಗೆ ಬಂದ ಯುವಕ; ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದು ಪರದಾಟ…!

ಯುವಕನೊಬ್ಬ ತನ್ನ ಪ್ರಿಯತಮೆಯನ್ನು ಭೇಟಿಯಾಗಲು ಆಕೆಯ ಮನೆಗೆ ಮಧ್ಯರಾತ್ರಿ ಭೇಟಿ ನೀಡಿದ್ದು, ಈ ವೇಳೆ ಉಂಟಾದ ಸದ್ದಿನಿಂದಾಗಿ ಮನೆಯವರು ಎಚ್ಚೆತ್ತಾಗ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದು ಪರದಾಡಿದ್ದಾನೆ. ಇಂತಹದೊಂದು Read more…

ಗುಜರಾತಿನಲ್ಲಿ 5 ಸ್ಥಾನ ಗೆದ್ದು ಬೀಗುತ್ತಿದ್ದ ಆಪ್ ಗೆ ಬಿಗ್ ಶಾಕ್: ಬಿಜೆಪಿ ಸೇರ್ಪಡೆಗೆ ಶಾಸಕನೊಬ್ಬನ ಸಿದ್ಧತೆ

ಇತ್ತೀಚೆಗೆ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ 5 ಸ್ಥಾನಗಳನ್ನು ಗಳಿಸಿದ್ದು, ಮುಂದಿನ ಚುನಾವಣೆ ವೇಳೆಗೆ ಮತ್ತಷ್ಟು ಗಟ್ಟಿಯಾಗಿ ಬೇರೂರುವ ವಿಶ್ವಾಸ Read more…

SHOCKING VIDEO: ಗೋಧಿ ಕದಿಯಲು ಬಂದ ಯುವಕನೊಂದಿಗೆ ಅಮಾನವೀಯ ವರ್ತನೆ; ಟ್ರಕ್ ಗೆ ಕಟ್ಟಿ ಮೆರವಣಿಗೆ

ಪಂಜಾಬಿನ ಮುಕ್ತಾಸರ್ ನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಟ್ರಕ್ ನಲ್ಲಿ ಗೋಧಿ ಸಾಗಿಸುತ್ತಿದ್ದ ವೇಳೆ ಕದಿಯಲು ಬಂದ ಯುವಕನೊಬ್ಬ ಚಾಲಕ ಮತ್ತು ಆತನ ಸಹಾಯಕನಿಗೆ ಸಿಕ್ಕಿಬಿದ್ದಿದ್ದು, ಬಳಿಕ ಆತನನ್ನು Read more…

ಆನೆ – ಮೊಸಳೆ ಕಾಳಗದ ಅಪರೂಪದ ವಿಡಿಯೋ ವೈರಲ್​: ಗೆದ್ದವರಾರು ನೋಡಿ…!

ಆನೆಗಳು ಮೊಸಳೆಗಳೊಂದಿಗೆ ವಿರಳವಾಗಿ ಹೋರಾಡುತ್ತವೆ. ಅಂಥದ್ದೇ ಒಂದು ಹೋರಾಟದ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆನೆ ಹಿಂಡು ಜೌಗು ಪ್ರದೇಶದ ಮೂಲಕ ನಡೆದುಕೊಂಡು ಹೋಗಿ ಮೊಸಳೆ Read more…

BREAKING: ನೋಯ್ಡಾ ಕೊಳಗೇರಿಯಲ್ಲಿ ಬೆಂಕಿ ಅವಘಡ; ನೂರಾರು ಗುಡಿಸಲುಗಳಿಗೆ ಬೆಂಕಿ

ನೋಯ್ಡಾದ ಕೊಳಗೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೂರಾರು ಗುಡಿಸಲುಗಳಿಗೆ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ. ಸೆಕ್ಟರ್ 93 ರಲ್ಲಿರುವ ಕೊಳಗೇರಿಯಲ್ಲಿ ಈ ಬೆಂಕಿ ಅನಾಹುತ ಸಂಭವಿಸಿದೆ ಎನ್ನಲಾಗಿದ್ದು, ಅಗ್ನಿಶಾಮಕ Read more…

CBSE 10 – 12 ನೇ ತರಗತಿ ಪರೀಕ್ಷೆ ಕುರಿತಂತೆ ಮಂಡಳಿಯಿಂದ ಮಹತ್ವದ ಮಾಹಿತಿ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ 10 ಮತ್ತು 12 ನೇ ತರಗತಿಯ ಪರೀಕ್ಷೆಗಳ ದಿನಾಂಕದ ಪ್ರತಿ ನಕಲಿ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದೆ. ಮಂಡಳಿಯು ಪರೀಕ್ಷೆಯ Read more…

ಚಲಿಸುತ್ತಿರುವ ಕಾರಿನಲ್ಲೇ ಚಾಲಕನ ಇಸ್ಪೇಟ್ ಆಟ…!

ಅದೊಂದು ವಿಡಿಯೋ ನಿಮ್ಮನ್ನ ಹುಬ್ಬೇರಿಸುವಂತೆ ಮಾಡಿದ್ರೂ ವಿಚಿತ್ರ ಹಾಗು ಅಪಾಯಕಾರಿ ಎಂಬುದು ಎಲ್ಲರಿಗೂ ಅರಿವಾಗುತ್ತದೆ. ಅದೇನೆಂದರೆ ಹೆದ್ದಾರಿಯಲ್ಲಿ ಕಾರ್ ನಲ್ಲಿ ಪ್ರಯಾಣಿಸುವಾಗ ವ್ಯಕ್ತಿಯೊಬ್ಬ ಇಸ್ಪೀಟ್ ಆಡುತ್ತಿದ್ದಾರೆ. ಈ ವಿಡಿಯೋ Read more…

BREAKING: ಇನ್ಮುಂದೆ ಸಿಗೋಲ್ಲ ಸಿಂಗಲ್‌ ಸಿಗರೇಟ್;‌ ಧೂಮಪಾನ ವಲಯಕ್ಕೂ ಬೀಳುತ್ತೆ ಬ್ರೇಕ್

ಆರೋಗ್ಯಕ್ಕೆ ಮಾರಕವಾಗಿ ಪರಿಣಮಿಸುತ್ತಿರುವ ಧೂಮಪಾನ ಸೇವನೆಗೆ ಕಡಿವಾಣ ಹಾಕಲು ಸಂಸತ್ತಿನ ಸ್ಥಾಯಿ ಸಮಿತಿ ಮಹತ್ವದ ಪ್ರಸ್ತಾವನೆಯೊಂದನ್ನು ಸಲ್ಲಿಸಿದೆ. ಸಿಂಗಲ್‌ ಸಿಗರೇಟ್‌ ಮಾರಾಟಕ್ಕೆ ಬ್ರೇಕ್‌ ಹಾಕಲು ಶಿಫಾರಸ್ಸು ಮಾಡಲಾಗಿದ್ದು,  ಜೊತೆಗೆ Read more…

Shocking News: ಪ್ರವಾಸದ ವೇಳೆ ವಿದ್ಯಾರ್ಥಿನಿ ಮೇಲೆ ಪ್ರಾಂಶುಪಾಲನಿಂದ ಅತ್ಯಾಚಾರ

ಪ್ರಾಂಶುಪಾಲ ಅತ್ಯಾಚಾರ ಎಸಗಿದ ಆರೋಪ ಉತ್ತರಪ್ರದೇಶದ ಮೀರತ್ ನಲ್ಲಿ ವರದಿಯಾಗಿದೆ. ಪ್ರಾಂಶುಪಾಲರು ನವೆಂಬರ್ 23 ರಂದು ಶಾಲೆಯ ಒಂಬತ್ತು ವಿದ್ಯಾರ್ಥಿನಿಯರನ್ನು ವೃಂದಾವನಕ್ಕೆ ಪ್ರವಾಸಕ್ಕೆ ಕರೆದೊಯ್ದಿದ್ದರು ಮತ್ತು ವಿದ್ಯಾರ್ಥಿನಿಯರಿಗೆ ವಸತಿಗಾಗಿ Read more…

ಡೋಲು ಬಾರಿಸಿದ ಪ್ರಧಾನಿ ಮೋದಿ; ವಿಡಿಯೋ ವೈರಲ್

ನಾಗ್ಪುರ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಪ್ರಧಾನಿ ಮೋದಿ ಅವರನ್ನು ಸಾಂಪ್ರದಾಯಿಕವಾಗಿ ಡೋಲು ಬಡಿದು ಸ್ವಾಗತಿಸಿದ್ದು ಸಂಭ್ರಮ ಜೋರಾಗಿತ್ತು. ಪ್ರಧಾನಿ ಕೂಡ ಓರ್ವ ಡೋಲು ಕಲಾವಿದನ Read more…

ತನಗೆ ನಾಲ್ಕು ಮಕ್ಕಳಾಗಲು ಕಾಂಗ್ರೆಸ್‌ ಪಕ್ಷವೇ ಕಾರಣ ಎಂದು ದೂರಿದ ಬಿಜೆಪಿ ಸಂಸದ…!

ಶುಕ್ರವಾರ ಬಿಜೆಪಿ ಸಂಸದ ರವಿ ಕಿಶನ್ ಅವರು ಭಾರತದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದರು. ನಾಲ್ಕು ಮಕ್ಕಳ ತಂದೆಯಾಗಿರುವ ರವಿ ಕಿಶನ್ ಇಂಥದ್ದೊಂದು ಮಸೂದೆಯನ್ನು Read more…

ಮಾರ್ಗದಲ್ಲಿ ಅಡ್ಡವಾಗಿ ನಿಂತಿದ್ದ ಬೈಕ್​ ಪುಡಿಪುಡಿ ಮಾಡಿದ ಆನೆ: ಭಯಾನಕ ವಿಡಿಯೋ ವೈರಲ್

ಆನೆಯೊಂದು ತನ್ನ ಮರಿಗಳ ಜತೆ ರಸ್ತೆ ದಾಟುತ್ತಿರುವ ವಿಡಿಯೋವೊಂದು ವೈರಲ್​ ಆಗಿದ್ದು, ಇದು ನಡುಕ ಹುಟ್ಟಿಸುವಂತಿದೆ. ವರದಿಯ ಪ್ರಕಾರ, ದೃಶ್ಯವು ಮಹಾರಾಷ್ಟ್ರದಲ್ಲಿ ಸೆರೆ ಹಿಡಿಯಲಾಗಿದೆ. ಇದು ಭಯಾನಕವಾಗಿರಲು ಕಾರಣ Read more…

ಹೆಲ್ಮೆಟ್​ ಇಲ್ಲದೇ ಇಯರ್​ ಫೋನ್ ಹಾಕಿಕೊಂಡು ಚಾಲನೆ​: ಬಾಲಕನಿಗೆ ಟ್ರಾಫಿಕ್​ ಪೊಲೀಸ್​ ಪಾಠ

ಸಂಚಾರ ನಿಯಮಗಳ ಪಾಲನೆಯ ಮಹತ್ವವನ್ನು ಪುನರುಚ್ಚರಿಸಿದ ಭಾರತೀಯ ಪೊಲೀಸ್ ಸೇವಾ ಅಧಿಕಾರಿ ದೀಪಾಂಶು ಕಾಬ್ರಾ ಅವರು ಬಾಲಕನೊಬ್ಬ ಹೆಲ್ಮೆಟ್ ಧರಿಸದೆ ರಸ್ತೆಯಲ್ಲಿ ದ್ವಿಚಕ್ರ ವಾಹನವನ್ನು ಚಲಾಯಿಸುವ ಮೂಲಕ ನಿಯಮಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...