alex Certify India | Kannada Dunia | Kannada News | Karnataka News | India News - Part 704
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಲ್ಮೆಟ್‌ ಇಲ್ಲದ ಸವಾರನ ಉತ್ತರಕ್ಕೆ ಪುಣೆ ಪೊಲೀಸ್‌ ಸಖತ್‌ ರಿಪ್ಲೇ

ಪುಣೆ: ಹಲವು ನಗರಗಳಲ್ಲಿ ಹೆಲ್ಮೆಟ್‌ ಕಡ್ಡಾಯ ಮಾಡಿದ್ದರೂ ಕೆಲವರಿಗೆ ಇದನ್ನು ಧರಿಸುವುದು ಎಂದರೆ ಅಸಡ್ಡೆ. ಆದರೆ ಪ್ರಾಣವನ್ನು ಕಾಪಾಡಿಕೊಳ್ಳಲು ಹೆಲ್ಮೆಟ್​ ಹೇಗೆ ಮುಖ್ಯ ಎಂಬ ಬಗ್ಗೆ ಪೊಲೀಸ್​ ಇಲಾಖೆ Read more…

ಅವಳಿ ವರರ ವರಿಸಿದ ಅವಳಿ ವಧುಗಳು: ಅಪರೂಪದ ವಿವಾಹ ವೈರಲ್​

ಕೋಲ್ಕತಾ: ಒಂದೇ ಕುಟುಂಬದಲ್ಲಿ ಒಡಹುಟ್ಟಿದವರು ಮದುವೆಯಾಗುವುದು ಸಾಮಾನ್ಯ ಆದರೆ, ಅವಳಿಗಳು ಅವಳಿ ಮಕ್ಕಳನ್ನು ಮದುವೆಯಾಗುವುದು ಸಾಮಾನ್ಯ ಸಂಗತಿಯಲ್ಲ. ಅಂಥ ಒಂದು ಮದುವೆ ಇದೀಗ ವೈರಲ್​ ಆಗಿದೆ. ಪಶ್ಚಿಮ ಬಂಗಾಳದ Read more…

ಕುರಿಮರಿಯನ್ನು ಬೆಚ್ಚಗಿಡಲು ಬಾಲಕನ ಪ್ರಯತ್ನ; ವಿಡಿಯೋ ನೋಡಿ ಭಾವುಕರಾದ ನೆಟ್ಟಿಗರು

ಚಳಿ ಹೆಚ್ಚಾದಾಗ ಎಲ್ಲರೂ ತಮ್ಮನ್ನು ಬೆಚ್ಚಗೆ ಇಟ್ಟಕೊಳ್ಳಲು ಬಯಸುತ್ತಾರೆ. ಅದರೆ ಇಲ್ಲೊಬ್ಬ ಬಾಲಕ ತನ್ನ ಕುರಿ ಮರಿಯನ್ನು ಬೆಚ್ಚಗಿಡಲು ಪ್ರಯತ್ನಿಸುತ್ತಿದ್ದು, ಅದರ ವಿಡಿಯೋ ವೈರಲ್​ ಆಗಿದೆ. ಈ ವಿಡಿಯೋ Read more…

BIG NEWS: ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ರಾಜೀನಾಮೆ; ಹೊಸ ಸರ್ಕಾರ ರಚನೆಗೆ ಹಕ್ಕು ಮಂಡನೆ

ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಭೂಪೇಂದ್ರ ಪಟೇಲ್ ರಾಜಿನಾಮೆ ನೀಡಿದ್ದಾರೆ. ಅಹಮದಾಬಾದ್ ನ ರಾಜಭವನದಲ್ಲಿ ರಾಜ್ಯಪಾಲ ದೇವವ್ರತ್ ಅವರನ್ನು ಭೇಟಿಯಾದ ಭೂಪೇಂದ್ರ ಪಟೇಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, Read more…

ಕನ್ಯಾದಾನ ನಿರಾಕರಿಸಿದ ವಧು; ನೆಟ್ಟಿಗರಿಂದ ಮೆಚ್ಚುಗೆಯ ಮಹಾಪೂರ

ಬಹುತೇಕ ಮಂದಿಗೆ ಡಿಫರೆಂಟ್​ ಆಗಿ ಮದುವೆ ಮಾಡಿಕೊಳ್ಳಬೇಕು ಎನ್ನುವ ಆಸೆ ಇರುತ್ತದೆ. ಅಂಥ ಕೆಲವು ವಿಭಿನ್ನ ಮದುವೆಗಳು ವೈರಲ್​ ಕೂಡ ಆಗುತ್ತವೆ. ಕನ್ಯಾದಾನವನ್ನು ನಿರಾಕರಿಸಿದ ವಧುವಿನ ಪೋಸ್ಟ್​ ಒಂದು Read more…

BJP ನಾಯಕಿ ಉಮಾ ಭಾರತಿ ಸಹೋದರ ಪುತ್ರನ ಶಾಸಕ ಸ್ಥಾನಕ್ಕೆ ಕುತ್ತು; ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ

2018ರಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಆಯ್ಕೆಯಾಗಿದ್ದ ಬಿಜೆಪಿ ನಾಯಕಿ ಉಮಾ ಭಾರತಿ ಸಹೋದರನ ಪುತ್ರ ರಾಹುಲ್ ಸಿಂಗ್ ಲೋದಿ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ. ನಾಮಪತ್ರ ಸಲ್ಲಿಕೆ ವೇಳೆ Read more…

ಸಿಲಿಂಡರ್ ಸ್ಪೋಟದಿಂದ ಮಸಣವಾಯ್ತು ಮದುವೆ ಮನೆ: 4 ಜನ ಸಾವು, 60 ಕ್ಕೂ ಅಧಿಕ ಅತಿಥಿಗಳಿಗೆ ಗಾಯ

ರಾಜಸ್ಥಾನದ ಜೋಧ್‌ಪುರದ ಭುಂಗ್ರಾ ಗ್ರಾಮದಲ್ಲಿ ಗುರುವಾರ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮದುವೆಗೆ ಬಂದಿದ್ದ 60 ಜನ ಅತಿಥಿಗಳು ಗಾಯಗೊಂಡಿದ್ದಾರೆ. Read more…

ಅಸ್ತಿತ್ವಕ್ಕೆ ಬಂದ 10 ವರ್ಷಗಳಲ್ಲೇ ಮಹತ್ತರ ಸಾಧನೆ ಮಾಡಿದ ‘ಆಮ್ ಆದ್ಮಿ ಪಾರ್ಟಿ’

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಗುರುವಾರದಂದು ಹೊರ ಬಿದ್ದಿದ್ದು, ನಿರೀಕ್ಷೆಯಂತೆ ಗುಜರಾತಿನಲ್ಲಿ ಮತ್ತೆ ಬಿಜೆಪಿ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿದಿದೆ. Read more…

ಪುಟ್ಟ ಬಾಲಕನ ತಲೆ ಕತ್ತರಿಸಿ ಬರ್ಬರ ಹತ್ಯೆ; ಅಪ್ರಾಪ್ತ ವಯಸ್ಸಿನ ಆರೋಪಿ ಅಂದರ್

ಶ್ರದ್ಮಾಕವೂರ್ ಪ್ರಕರಣ  ಇನ್ನೂ ಜನರ ಮನಸ್ಸಿನಿಂದ ಮರೆಯಾಗಿಲ್ಲ. ಆ ಘಟನೆ ನಂತರ ಒಂದಾದ ಮೇಲೆ ಒಂದು ಇದೇ ರೀತಿಯ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಲೇ ಇದೆ. ಈಗ ಇದೇ Read more…

ಇವಿಎಂ ಟ್ಯಾಂಪರಿಂಗ್‌ ಆರೋಪ; ಕುತ್ತಿಗೆಗೆ ಕುಣಿಕೆ ಹಾಕಿಕೊಂಡ ಕಾಂಗ್ರೆಸ್‌ ಅಭ್ಯರ್ಥಿ

ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವಾಗ ಇವಿಎಂ ಟ್ಯಾಂಪರಿಂಗ್ ಮಾಡಿದ ಆರೋಪದ ವಿರುದ್ಧ ಗಾಂಧಿಧಾಮ್‌ನ ಕಾಂಗ್ರೆಸ್ ಅಭ್ಯರ್ಥಿ ಭಾರತಭಾಯ್ ವೆಲ್ಜಿಭಾಯ್ ಸೋಲಂಕಿ ಅವರು ತಮ್ಮ ಕುತ್ತಿಗೆಗೆ ಬಟ್ಟೆಯ Read more…

ಚುನಾವಣೆಗೂ ಮೊದಲೇ ಮೂವರು ಅಭ್ಯರ್ಥಿಗಳ ಭವಿಷ್ಯ ನುಡಿದಿದ್ದ ಕೇಜ್ರಿವಾಲ್…! ಫಲಿತಾಂಶದ ಬಳಿಕ ಆಗಿದ್ದೇನು ?

ಗುಜರಾತ್ ನಲ್ಲಿ ಹೆಚ್ಚಿನ ಸ್ಥಾನ ಗೆಲ್ಲೋ ಮೂಲಕ ಬಿಜೆಪಿ ಜಯಭೇರಿ ಬಾರಿಸಿದೆ‌. ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಏಳನೇ ಬಾರಿ ಗುಜರಾತ್ ನ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. Read more…

BIG NEWS: 6 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿಗೆ 2 ರಲ್ಲಿ ಗೆಲುವು

ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಗುರುವಾರ ಹೊರಬಿದ್ದಿದೆ. ಗುಜರಾತ್ ನಲ್ಲಿ ಐತಿಹಾಸಿಕ ದಾಖಲೆ ಮಾಡಿರುವ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ ಹೀನಾಯವಾಗಿ ಸೋಲುಂಡಿದೆ. ವಿವಿಧ ರಾಜ್ಯಗಳ Read more…

ರಾಷ್ಟ್ರ ರಾಜಕಾರಣಕ್ಕೆ ಲಗ್ಗೆ ಇಡಲು ರೆಡಿ: ‘ಭಾರತ ರಾಷ್ಟ್ರ ಸಮಿತಿ’ಯಾಗಿ ಬದಲಾದ TRS: ಚುನಾವಣಾ ಆಯೋಗ ಒಪ್ಪಿಗೆ

ಚುನಾವಣಾ ಆಯೋಗವು ಗುರುವಾರ ಟಿಆರ್‌ಎಸ್ ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪಕ್ಷದ ಹೆಸರನ್ನು ತೆಲಂಗಾಣ ರಾಷ್ಟ್ರ ಸಮಿತಿ ಬದಲು ಭಾರತ ರಾಷ್ಟ್ರ ಸಮಿತಿ Read more…

‘ಮೊರ್ಬಿ ಹೀರೋ’ ಗೆಲುವಿಗೆ ಕಾರಣವಾಯ್ತು ಹಾಲಿ ಶಾಸಕನಿಗೆ ಟಿಕೆಟ್ ಕೊಡದೇ ಮಾಜಿ ಶಾಸಕನಿಗೆ ಮಣೆ ಹಾಕಿದ ಬಿಜೆಪಿ ಲೆಕ್ಕಾಚಾರ

ಕಳೆದ ತಿಂಗಳು ಸೇತುವೆ ಕುಸಿತದಿಂದ 135 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದ ಗುರ್ಜರಾತ್‌ ನ ಮೊರ್ಬಿ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾ ಜಯಗಳಿಸಿದ್ದಾರೆ. ಕೊನೆಯ Read more…

X-ray ತೆಗೆಸಿಕೊಳ್ಳಲು ವಿಧೇಯತೆಯಿಂದ ಬಂದ ಆನೆ; ವಿಡಿಯೋ ವೈರಲ್

ವೈದ್ಯರ ಕೆಲಸವು ತುಂಬಾ ಕಷ್ಟಕರವಾಗಿದೆ. ರೋಗವನ್ನು ಸರಿಯಾಗಿ ನಿರ್ಣಯಿಸುವುದು, ಗಡಿಬಿಡಿಯಿಲ್ಲದೆ ರೋಗಿಗಳೊಂದಿಗೆ ವ್ಯವಹರಿಸುವುದು ಮತ್ತು ಅವರು ಚೇತರಿಸಿಕೊಳ್ಳುವಂತೆ ಮಾಡುವುದು ಸುಲಭವಲ್ಲ. ಇದೇ ರೀತಿ ಪ್ರಾಣಿಗಳಿಗೆ ಚಿಕಿತ್ಸೆ ನೀಡುವ ವೈದ್ಯರ Read more…

BIG BREAKING: ಸಂಭ್ರಮಾಚರಣೆ ಭಾಷಣದಲ್ಲಿ ಗುಜರಾತ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಮೋದಿ: ದಾಖಲೆ ಗೆಲುವಿಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿಜಯೋತ್ಸವ

ನವದೆಹಲಿ: ಗುಜರಾತ್ ನಲ್ಲಿ ಸತತ 7ನೇ ಬಾರಿಗೆ ಬಿಜೆಪಿ ಪ್ರಚಂಡ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ. ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ Read more…

ಗುಜರಾತ್ ನಲ್ಲಿ ಮೊದಲ ಗೆಲುವಿನೊಂದಿಗೆ AAP ಗೆ ಬಂಪರ್: ‘ರಾಷ್ಟ್ರೀಯ ಪಕ್ಷ’ವೆಂದು ಘೋಷಣೆ

ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಜಯಗಳಿಸಿದೆ. ಈ ಮೂಲಕ ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಪಕ್ಷವಾಗಿದೆ. ಪಕ್ಷದ Read more…

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸೋಲಿನ ಬಗ್ಗೆ ಪ್ರಧಾನಿ ಮೋದಿ ಟ್ವೀಟ್

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಹೇಳಿದ ಪ್ರಧಾನಿ ಮೋದಿ, ಹಿಮಾಚಲ ಪ್ರದೇಶದಲ್ಲಿ ಪಕ್ಷದ ಸೋಲಿನ ಬಗ್ಗೆ ಟ್ವೀಟ್ ಮಾಡಿದ್ದಾರೆ. ಬಿಜೆಪಿ Read more…

ಕರ್ನಾಟಕ ಸೇರುವ ಠರಾವು ಪಾಸ್ ಮಾಡಿದ್ದಕ್ಕೆ ಬೆದರಿಕೆ ಹಾಕಿದ ಮಹಾರಾಷ್ಟ್ರ ಸರ್ಕಾರಕ್ಕೆ ಗಡಿನಾಡು ಕನ್ನಡಿಗರ ತಿರುಗೇಟು

ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ತಾಲೂಕಿನ ಗ್ರಾಮಸ್ಥರು ಕರ್ನಾಟಕಕ್ಕೆ ಸೇರುವುದಾಗಿ ಹೇಳಿದ್ದಕ್ಕೆ ಮಹಾರಾಷ್ಟ್ರ ಸರ್ಕಾರ ಬೆದರಿಕೆ ಹಾಕಿದೆ. ಗ್ರಾಮ ಪಂಚಾಯಿತಿ ವಿಸರ್ಜಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಬೆದರಿಸಿದ್ದು, ಈ ಮೂಲಕ ಉದ್ಧಟತನ Read more…

BREAKING: ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ರಾಜೀನಾಮೆ

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಸಿಎಂ ಜೈರಾಮ್ ಠಾಕೂರ್ ತಮ್ಮ ಸ್ವಕ್ಷೇತ್ರದಲ್ಲಿ ಗೆಲುವು ಸಾಧಿಸಿದರೂ ಸಿಎಂ ಪಟ್ಟ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಆಡಳಿತಾರೂಢ ಬಿಜೆಪಿ ಚುನಾವಣೆಯಲ್ಲಿ ಹೀನಾಯ Read more…

ಮಾತನಾಡುತ್ತಾ ನಿಂತಿರುವಾಗಲೇ ಅವಘಡ; ಬೆಚ್ಚಿಬೀಳಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಇದೊಂದು ದುರಂತ ಅಪಘಾತ ಘಟನೆ. ರೈಲ್ವೇ ನಿಲ್ದಾಣದಲ್ಲಿ ಓವರ್‌ಹೆಡ್ ವೈರ್ ಬಿದ್ದು ರೈಲ್ವೆ ಟಿಕೆಟ್ ಚೆಕರ್ ಗಾಯಗೊಂಡಿದ್ದಾರೆ. ಬುಧವಾರ ಮಧ್ಯಾಹ್ನ ಪಶ್ಚಿಮ ಬಂಗಾಳದ ಖರಗ್‌ಪುರ ರೈಲು ನಿಲ್ದಾಣದಲ್ಲಿ ಈ Read more…

BREAKING NEWS: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಕಮಾಲ್; ರಾಜೀನಾಮೆಗೆ ಮುಂದಾದ ಸಿಎಂ ಜೈರಾಮ್ ಠಾಕೂರ್

ಶಿಮ್ಲಾ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದರೆ, ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಹಿನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಹಿಮಾಚಲ ಪ್ರದೇಶದ ಸಿಎಂ ಜೈರಾಮ್ Read more…

BIG NEWS: ಇದು ನಿರೀಕ್ಷಿತ; ಆದ್ರೆ ಒಂದು ರಾಜ್ಯದ ಫಲಿತಾಂಶದ ಗಾಳಿ ಇನ್ನೊಂದು ರಾಜ್ಯಕ್ಕೆ ಬೀರಲ್ಲ ಎಂದ ಸಿದ್ದರಾಮಯ್ಯ

ಮೈಸೂರು: ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲ, ಗುಜರಾತ್ ನಲ್ಲಿ ಬಿಜೆಪಿಯೇ ಗೆಲ್ಲುತ್ತೆ ಎಂಬ ನಿರೀಕ್ಷೆ ಇತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

ಈ ಕಾರಣಕ್ಕೆ ಎಲ್ಲರ ಗಮನ ಸೆಳೆದಿದ್ದಾಳೆ​ ಬೀದಿಯಲ್ಲಿ ಪೂರಿ ಮಾರುತ್ತಿದ್ದ ಯುವತಿ

ಪಂಜಾಬ್​: ಆಹಾರ ಬ್ಲಾಗರ್ ಒಬ್ಬರು ಪಂಜಾಬ್‌ನ ಬೀದಿಯಲ್ಲಿ ಸುತ್ತುತ್ತಿರುವ ಸಂದರ್ಭದಲ್ಲಿ ಹಾದಿಯಲ್ಲಿ ಚಾಟ್ ಮಾರಾಟ ಮಾಡುತ್ತಿದ್ದ ಯುವತಿಯೊಬ್ಬರನ್ನು ಕಂಡು ಕುತೂಹಲಗೊಂಡು ಅದರ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಇದೀಗ Read more…

ಅಚ್ಚರಿ ಮೂಡಿಸುತ್ತೆ ಈ ಸುದ್ದಿ: ಚುನಾವಣೆ ಕಾರಣಕ್ಕೆ ನಿಗದಿತ ದಿನಾಂಕಕ್ಕಿಂತ ಮುಂಚಿತವಾಗಿ ನಡೆದಿದೆ ಮದುವೆ…!

ಜೀವನದ ಬಹುಮುಖ್ಯ ಘಟ್ಟವಾದ ಮದುವೆಗಿಂತ ಕೆಲವರಿಗೆ ರಾಜಕೀಯನೇ ಮುಖ್ಯ. ಅಯೋಧ್ಯೆಯ ಸಮಾಜವಾದಿ ಪಕ್ಷದ ಕಾರ್ಪೊರೇಟರ್ ಒಬ್ಬರು ಅದನ್ನು ಸಾಬೀತುಪಡಿಸಿದ್ದಾರೆ. ಉತ್ತರ ಪ್ರದೇಶದ ಮುನ್ಸಿಪಲ್ ಚುನಾವಣೆ ಘೋಷಣೆಯಾಗಿದ್ದರಿಂದ ಕಾರ್ಪೊರೇಟರ್ ಮಹೇಂದ್ರ Read more…

ಅಪರೂಪದಲ್ಲಿ ಅಪರೂಪದ ಜಿಂಕೆ​ ಫೋಟೋ ಶೇರ್​ ಮಾಡಿದ ಐಎಫ್​ಎಸ್​ ಅಧಿಕಾರಿ

ಆಗಾಗ್ಗೆ ಪ್ರಾಣಿ, ಪಕ್ಷಿ ಪ್ರಪಂಚದ ಅಪರೂಪದ ದೃಶ್ಯಗಳನ್ನು ಜಾಲತಾಣದಲ್ಲಿ ಶೇರ್​ ಮಾಡಿಕೊಳ್ಳುವ ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಇದೀಗ ಅಪರೂಪದ ಸ್ವರನ್ ಮೃಗ್ Read more…

BIG NEWS: ಡಿಸೆಂಬರ್ 12ರಂದು ಗುಜರಾತ್ ಸಿಎಂ ಪ್ರಮಾಣವಚನ

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಹೊಸ ದಾಖಲೆ ಬರೆದಿದೆ. ಬಿಜೆಪಿ ಭರ್ಜರಿ ಗೆಲುವು ಪಡೆಯುತ್ತಿದ್ದಂತೆ ಭೂಪೇಂದ್ರ ಪಟೇಲ್ 2ನೇ ಬಾರಿಗೆ ಅಧಿಕಾರಕ್ಕೇರಲು Read more…

ಕಿಮೋ ಥೆರಪಿ ಸಮಯದಲ್ಲಿ ನೆರವಾಯ್ತು ಹಾಜ್ಮೋಲಾ: ರೋಗಿಯೊಬ್ಬರ ಬರಹ ಸಿಕ್ಕಾಪಟ್ಟೆ ವೈರಲ್​

ಲೇಖಕಿ ಮತ್ತು ವಿದೇಶಿ ವರದಿಗಾರ್ತಿಯಾಗಿರುವ ಪಲ್ಲವಿ ಅಯ್ಯರ್ ಅವರು ತಮ್ಮ ಮೊದಲ ವಾರದ ಕೀಮೋ ಬಗ್ಗೆ ಟ್ವಿಟರ್​ನಲ್ಲಿ ಮಾತನಾಡಿದ್ದು, ಅದೀಗ ಭಾರಿ ವೈರಲ್​ ಆಗಿದೆ. ಅದಕ್ಕೆ ಕಾರಣ ಅವರು Read more…

ಹೆಣ್ಣುಮಗು ಹುಟ್ಟಿದರೆ ಪಾಲಕರಿಗೆ ಈ ರಾಜ್ಯದಲ್ಲಿ ಸಿಗುತ್ತೆ 50 ಸಾವಿರ ರೂ.

ನವದೆಹಲಿ: ಹೆಣ್ಣು ಮಕ್ಕಳಿಗೆ ಅನುಕೂಲವಾಗುವಂತೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಮಹಾರಾಷ್ಟ್ರ ಸರ್ಕಾರವು ಅಂತಹ ಒಂದು ಯೋಜನೆಯನ್ನು ಜಾರಿಗೊಳಿಸಿದೆ. ಹೆಣ್ಣು ಮಗು ಹುಟ್ಟಿದರೆ ಪಾಲಕರಿಗೆ 50,000 ರೂಪಾಯಿಗಳು ಸಿಗುತ್ತವೆ. Read more…

BIG NEWS: ಹಿಮಾಚಲ ಪ್ರದೇಶದಲ್ಲಿ ಮುಂದುವರೆದ ಕಾಂಗ್ರೆಸ್-ಬಿಜೆಪಿ ಹಾವು ಏಣಿ ಆಟ

ಅಹಮದಾಬಾದ್: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಗುಜರಾತ್ ನಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿನತ್ತ ದಾಪುಗಾಲಿಟ್ಟಿದೆ. ಆದರೆ ಹಿಮಾಚಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...