alex Certify India | Kannada Dunia | Kannada News | Karnataka News | India News - Part 706
ಕನ್ನಡ ದುನಿಯಾ
    Dailyhunt JioNews

Kannada Duniya

ಆನೆಯ ಈ ಬುದ್ದಿವಂತಿಕೆ ಕಂಡು ಅವಕ್ಕಾದ ಜನ…!

ಮನುಷ್ಯರಷ್ಟೇ ಬುದ್ಧಿವಂತರಲ್ಲ, ಪ್ರಾಣಿಗಳಲ್ಲೂ ಕೂಡ ತುಂಬಾ ಬುದ್ಧಿವಂತಿಕೆ ಇದೆ. ಅಂತಹ ವಿಡಿಯೋವೊಂದನ್ನ ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಪರ್ವೀನ್ ಕಸ್ವಾನ್ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಬುದ್ಧಿವಂತ ಆನೆಯೊಂದು ವಿದ್ಯುತ್ ಬೇಲಿಯನ್ನು Read more…

ಒಂದೂವರೆ ವರ್ಷದ ನಂತ್ರ ಬಯಲಾಯ್ತು ಕೊಲೆ ರಹಸ್ಯ: ಪ್ರಿಯತಮೆ ಕೊಂದು ಬ್ಯಾಗ್ ನಲ್ಲಿ ಶವ ಹಾಕಿ ಡ್ರಮ್ ನಲ್ಲಿ ಬಚ್ಚಿಟ್ಟಿದ್ದ ಪಾಪಿ

ವಿಶಾಖಪಟ್ಟಣಂ: ಪ್ರೇಮಿಯನ್ನು ಕೊಲೆಗೈದ ವ್ಯಕ್ತಿ ಶವವನ್ನು ಜಿಪ್ ಬ್ಯಾಗ್‌ ನಲ್ಲಿ ಪ್ಯಾಕ್ ಮಾಡಿ ಡ್ರಮ್‌ ನೊಳಗೆ ಬಚ್ಚಿಟ್ಟಿದ್ದಾನೆ. 1.5 ವರ್ಷಗಳ ನಂತರ ಮನೆ ಮಾಲೀಕರಿಗೆ ಇದು ಗೊತ್ತಾಗಿ ಪೊಲೀಸರಿಗೆ Read more…

ಕಚೇರಿ ಮುಂದೆ ಎತ್ತು ಮೂತ್ರ ವಿಸರ್ಜಿಸಿದ್ದಕ್ಕೆ ರೈತನಿಗೆ ದಂಡ…!

ಕಚೇರಿ ಮುಂದೆ ಎತ್ತು ಮೂತ್ರ ವಿಸರ್ಜಿಸಿದೆ ಎಂಬ ಕಾರಣಕ್ಕೆ ರೈತನಿಗೆ ದಂಡ ವಿಧಿಸಿರುವ ವಿಚಿತ್ರ ಘಟನೆ ತೆಲಂಗಾಣದಲ್ಲಿ ನಡೆದಿದೆ. ಅಲ್ಲಿನ ಭದ್ರಾದ್ರಿ ಕೊತ್ತಗುಡೆಂ ಜಿಲ್ಲೆಯ SCCL ಕಲ್ಲಿದ್ದಲು ಕಂಪನಿ Read more…

ಗರ್ಭಪಾತ, ತಾಯಿಯಾಗುವ ಆಯ್ಕೆ ಮಹಿಳೆ ನಿರ್ಧಾರವೇ ಅಂತಿಮ: ದೆಹಲಿ ಹೈಕೋರ್ಟ್

ನವದೆಹಲಿ: ಭಾರತದ ಕಾನೂನು ಗರ್ಭಪಾತದ ಹಕ್ಕನ್ನು ಮಹಿಳೆಯರಿಗೆ ನೀಡುತ್ತದೆ. ಮಗುವಿಗೆ ಜನ್ಮ ನೀಡುವುದು, ಇನ್ನೂ ಜನ್ಮ ತಾಳದ ಮಗುವಿನ ಘನತೆಯ ಬದುಕಿನ ಸಾಧ್ಯತೆಯ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ Read more…

BIG NEWS: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ; 16 ಮಸೂದೆ ಮಂಡನೆಗೆ ಕೇಂದ್ರ ಸರ್ಕಾರದ ಸಿದ್ಧತೆ

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, 17 ದಿನಗಳ ಕಾಲ ನಡೆಯಲಿದೆ. ಡಿಸೆಂಬರ್ 29ರ ವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಒಟ್ಟು 16 ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ Read more…

ಪ್ರಾಕೃತಿಕ ಸೌಂದರ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಹೃಷಿಕೇಶ

ಉತ್ತರಾಖಂಡ್ ರಾಜ್ಯದ ಡೆಹ್ರಾಡೂನ್ ಜಿಲ್ಲೆಯಲ್ಲಿರುವ ಹೃಷಿಕೇಶ, ಪ್ರಸಿದ್ಧ ತೀರ್ಥಕ್ಷೇತ್ರವಾಗಿದ್ದು, ಭಾರೀ ಸಂಖ್ಯೆಯ ಪ್ರವಾಸಿಗರು ಭೇಟಿ ಕೊಡುತ್ತಾರೆ. ಹರಿದ್ವಾರದಿಂದ ಹೃಷಿಕೇಶಕ್ಕೆ ಬಸ್, ರೈಲು, ಟ್ಯಾಕ್ಸಿ ಸೌಲಭ್ಯವಿದೆ. ಹಿಮಾಲಯಕ್ಕೆ ಹೆಬ್ಬಾಗಿಲಿನಂತಿರುವ ಈ Read more…

Watch | ಪುಟ್ಟ ಮಕ್ಕಳು ಮಾಡಿರುವ ಕಾರ್ಯಕ್ಕೆ ಮೆಚ್ಚುಗೆಗಳ ಮಹಾಪೂರ

ಯಾರೋ ಬಂದು ಗುಂಡಿಯಲ್ಲಿ ಬೀಳುವುದು ಅಥವಾ ಅಪಘಾತ ಸಾಧ್ಯತೆ ಪ್ರಕರಣಗಳನ್ನು ಪುಟ್ಟ ಮಕ್ಕಳು ತಪ್ಪಿಸಿದ್ದಾರೆ. ಅಪಘಾತ ತಪ್ಪಿಸುವಲ್ಲಿ ಮಕ್ಕಳು ಕೈಗೊಂಡ ಕೆಲಸದ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ಇಬ್ಬರು Read more…

ನಿಮಗೂ ಬಂದಿದೆಯಾ ಕೇಂದ್ರದಿಂದ 2.20 ಲಕ್ಷ ರೂ. ಸಾಲ ನೀಡುವ ಸಂದೇಶ..? ಹಾಗಾದ್ರೆ ಓದಲೇಬೇಕು ಈ ಸುದ್ದಿ

ನವದೆಹಲಿ: ದೇಶದ ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ನೀಡುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಸಂದೇಶವೊಂದು ಹರಿದಾಡುತ್ತಿದೆ. ಪ್ರಧಾನಮಂತ್ರಿ ನಾರಿ ಶಕ್ತಿ ಯೋಜನೆಯಡಿ ದೇಶದ ಮಹಿಳಾ ನಾಗರಿಕರಿಗೆ Read more…

ಕೈಬರಹ ಚೆನ್ನಾಗಿಲ್ಲವೆಂದು 6 ವರ್ಷದ ಬಾಲಕನನ್ನು ಥಳಿಸಿದ ಶಿಕ್ಷಕಿ; ದಾಖಲಾಯ್ತು ಕೇಸ್​

ಪುಣೆ: ಆರು ವರ್ಷದ ವಿದ್ಯಾರ್ಥಿಯೊಬ್ಬನ ಕೈಬರಹ ಚೆನ್ನಾಗಿ ಇಲ್ಲ ಎನ್ನುವ ಕಾರಣಕ್ಕೆ ಶಿಕ್ಷಕಿಯೊಬ್ಬಳು ಆತನನ್ನು ಥಳಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಈ ಆರೋಪದ ಮೇಲೆ ಶಿಕ್ಷಕಿಯ Read more…

BREAKING: ಸಿಎಂ ಪುತ್ರಿಗೆ ಸಿಬಿಐ ನೋಟಿಸ್; ಡಿ. 11 ರಂದು ವಿಚಾರಣೆಗೆ ಹಾಜರಾಗಲು ಕೆಸಿಆರ್ ಪುತ್ರಿ ಕವಿತಾಗೆ ಮತ್ತೆ ಸೂಚನೆ

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಪುತ್ರಿ ಟಿ.ಆರ್.ಎಸ್. ಪಕ್ಷದ ನಾಯಕಿ ಕೆ. ಕವಿತಾ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ. ದೆಹಲಿಯಲ್ಲಿ ಮದ್ಯ ನೀತಿ ಪರಿಷ್ಕರಣೆ Read more…

BIG NEWS: ಗಡಿ ವಿವಾದ ತಾರಕಕ್ಕೆ; ಕರ್ನಾಟಕ ಸಿಎಂ ಬೊಮ್ಮಾಯಿ ಹೇಳಿಕೆಯಿಂದಲೇ ಈ ಪರಿಸ್ಥಿತಿ ನಿರ್ಮಾಣ; ಶರದ್ ಪವಾರ್ ಗಂಭೀರ ಆರೋಪ

ಮುಂಬೈ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಹೇಳಿಕೆಗಳಿಂದಲೇ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಎನ್ ಸಿ ಪಿ ಮುಖ್ಯಸ್ಥ Read more…

ಲಾಲುಗೆ ಕಿಡ್ನಿ ನೀಡಿದ ಪುತ್ರಿ ರೋಹಿಣಿ; ಆಚಾರ್ಯ ಎಂಬ ಸರ್‌ ನೇಮ್‌ ಬಂದಿದ್ದರ ಹಿಂದಿದೆ ಇಂಟ್ರಸ್ಟಿಂಗ್‌ ಸಂಗತಿ

ಲಾಲು ಪ್ರಸಾದ್​ ಯಾದವ್​ ಅವರಿಗೆ ಮೂತ್ರಪಿಂಡವನ್ನು ದಾನ ಮಾಡುವ ಮೂಲಕ ಅಪ್ಪನ ಪ್ರಾಣ ಉಳಿಸಿದ್ದಾರೆ ಅವರ ಪುತ್ರಿ ರೋಹಿಣಿ ಆಚಾರ್ಯ. ಈ ಘಟನೆಯ ನಂತರ ರೋಹಿಣಿ ಅವರ ಕೆಲವು Read more…

ಮದುವೆಗೆ ನಿರಾಕರಣೆ; ಗೆಳತಿಯನ್ನೇ ಹತ್ಯೆ ಮಾಡಿದ ಟೆಕ್ಕಿ..!

ಅಮರಾವತಿ: ಇತ್ತೀಚಿನ ದಿನಗಳಲ್ಲಿ ಮದುವೆ ನಿರಾಕರಿಸಿದರು ಅನ್ನೋ ಕಾರಣಕ್ಕೆ ಕೊಲೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಮತ್ತೊಂದು ಸೇರ್ಪಡೆ ಎನ್ನುವಂತೆ, ಟೆಕ್ಕಿಯೊಬ್ಬ ಗೆಳತಿಯನ್ನೇ ಕೊಲೆ ಮಾಡಿದ್ದಾನೆ. ಈ Read more…

BIG NEWS: ಕ್ಷಮೆಯಾಚನೆ ಬೆನ್ನಲ್ಲೇ ನಟ ಪರೇಶ್ ರಾವಲ್ ಗೆ ಮತ್ತೊಂದು ಸಂಕಷ್ಟ

ಬಂಗಾಳಿಗಳ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಬಿಜೆಪಿ ನಾಯಕ ಮತ್ತು ನಟ ಪರೇಶ್ ರಾವಲ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಸಿಪಿಐ(ಎಂ) ಪಶ್ಚಿಮ ಬಂಗಾಳ Read more…

ಫಾಲ್ಸ್​ನ ಅದ್ಭುತ ದೃಶ್ಯ ಸೆರೆ ಹಿಡಿದ ಮೇಘಾಲಯ ಸಿಎಂ: ವಿಡಿಯೋ ವೈರಲ್

ಹಚ್ಚ ಹಸಿರಿನ ಹುಲ್ಲುಗಾವಲುಗಳು, ಸ್ಫಟಿಕದಂತೆ ಸ್ಪಷ್ಟವಾದ ನದಿಗಳು, ಮಂಜಿನಿಂದ ಆವೃತವಾದ ಬೆಟ್ಟಗಳು, ವೈಭವದ ಜಲಪಾತಗಳು, ಸರೋವರಗಳು ಮತ್ತು ಭವ್ಯವಾದ ಕಾಡುಗಳಿಂದ ತುಂಬಿರುವ ಮೇಘಾಲಯವು ನಿಜವಾಗಿಯೂ ಪ್ರಕೃತಿ ಪ್ರೇಮಿಗಳ ಸ್ವರ್ಗವಾಗಿದೆ. Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 150 ಜನರಲ್ಲಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,633 ಜನರು ಕೋವಿಡ್ Read more…

ಐದು ಪುಟ್ಟ ಮರಿಗಳೊಂದಿಗೆ ಹುಲಿ ದರ್ಶನ: ರೋಚಕ ವಿಡಿಯೋ ವೈರಲ್

ಹುಲಿಗಳು ಎಂಬ ಶಬ್ದ ಕೇಳಿದರೆ ಭಯ ಬೀಳುತ್ತೇವೆ. ಆದರೆ ಅಭಯಾರಣ್ಯಗಳಲ್ಲಿ ಇವುಗಳನ್ನು ನೋಡುವುದು ಎಂದರೆ ಬಲು ಖುಷಿ. ಆದರೆ ಅಭಯಾರಣ್ಯಗಳಿಗೆ ಭೇಟಿ ನೀಡಿದ ಮಾತ್ರಕ್ಕೆ ಪ್ರಾಣಿಗಳು ಕಾಣಿಸಿಕೊಳ್ಳುತ್ತವೆ ಎನ್ನಲಾಗದು. Read more…

ಬ್ಯಾಚುಲರ್‌ ಗಳಿಗೆ ಮನೆ ಖಾಲಿ ಮಾಡಲು ನೋಟಿಸ್‌ ನೀಡಿದ ಹೌಸಿಂಗ್‌ ಸೊಸೈಟಿ

ನಿಯಮಗಳನ್ನು ಉಲ್ಲಂಘಿಸಿದ್ದಾರೆಂದು ಉತ್ತರಪ್ರದೇಶದ ನೋಯ್ಡಾ ಜಿಲ್ಲೆಯ ಎಮರಾಲ್ಡ್ ಕೋರ್ಟ್ ಸೊಸೈಟಿ ಎಲ್ಲಾ ಬ್ಯಾಚುಲರ್ ಬಾಡಿಗೆದಾರರಿಗೆ ತಮ್ಮ ಆವರಣವನ್ನು ಖಾಲಿ ಮಾಡುವಂತೆ ನೋಟಿಸ್ ನೀಡಿದೆ. ನವೆಂಬರ್ 15 ರಂದು ಸೆಕ್ಟರ್ Read more…

ಜಾಗಿಂಗ್ ಮಾಡುವಾಗಲೇ ಹೃದಯಾಘಾತ; ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

60 ವರ್ಷದ ವೃದ್ಧರೊಬ್ಬರು ಜಾಗಿಂಗ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮುಂಬೈನ ಮರೀನ್ ಡ್ರೈವ್ ನಲ್ಲಿ ನಡೆದಿದೆ. ಇವರು ಸದ್ಯದಲ್ಲೇ ನಡೆಯುವ ಮ್ಯಾರಥಾನ್ ಗೆ ಸಿದ್ಧತೆ ನಡೆಸುತ್ತಿರುವಾಗ Read more…

ಅಪ್ರಾಪ್ತೆ ಸೆಕ್ಸ್ ಗೆ ಸಮ್ಮತಿಸಿದ್ದಳೆಂಬ ಮಾತ್ರಕ್ಕೆ ಅದು ಕಾನೂನಿಗೆ ಒಪ್ಪಿತವಲ್ಲ: ಆರೋಪಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಮಹತ್ವದ ಹೇಳಿಕೆ

ಅಪ್ರಾಪ್ತ ವಯಸ್ಸಿನ ಬಾಲಕಿ ಲೈಂಗಿಕ ಸಂಪರ್ಕಕ್ಕೆ ಸಮ್ಮತಿಸಿದ್ದಳೆಂಬ ಕಾರಣಕ್ಕೆ ಕಾನೂನಿನ ಅಡಿಯಲ್ಲಿ ಅದು ಒಪ್ಪಿತವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ದೆಹಲಿ ಹೈಕೋರ್ಟ್, ಅತ್ಯಾಚಾರ ಆರೋಪದಲ್ಲಿ ಜೈಲು ಪಾಲಾಗಿರುವ ಆರೋಪಿಗೆ ಜಾಮೀನು Read more…

W‌atch Video | ʼಮೋದಿ ಮೋದಿʼ ಎಂಬ ಘೋಷಣೆ ಕೂಗುತ್ತಿದ್ದವರಿಗೆ ರಾಹುಲ್‌ ಗಾಂಧಿ ಫ್ಲೈಯಿಂಗ್‌ ಕಿಸ್…!

ದೇಶದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರೇಕ್ಷಕರ ಕಡೆಗೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಆದರೆ ಇದರಲ್ಲಿರೋ ವಿಶೇಷತೆಯನ್ನ ನೀವು ತಿಳಿಯಲೇಬೇಕು. ಪ್ರಸ್ತುತ ರಾಜಸ್ಥಾನದಲ್ಲಿ Read more…

BIG NEWS: ಗುಜರಾತ್ ಪೊಲೀಸರಿಂದ ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಅರೆಸ್ಟ್

ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆಯವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ ಎಂದು ಆ ಪಕ್ಷದ ರಾಜ್ಯಸಭಾ ಸದಸ್ಯ ಡೆರಿಕ್ ಓ ಬ್ರಿಯಾನ್ ಆರೋಪಿಸಿದ್ದಾರೆ. ಸಾಕೇತ್ ಗೋಖಲೆ ಸೋಮವಾರ Read more…

Shocking: ಯುವಕನ ತಲೆ ಕತ್ತರಿಸಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಹಂತಕರು…!

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಖುಂಟಿ ಜಿಲ್ಲೆಯಲ್ಲಿ 20 ವರ್ಷದ ಬುಡಕಟ್ಟು ವ್ಯಕ್ತಿಯೊಬ್ಬನನ್ನ ಆತನ 24 ವರ್ಷದ ಸೋದರ ಸಂಬಂಧಿಯು ಶಿರಚ್ಛೇದ ಮಾಡಿರುವ ಭೀಕರ ಘಟನೆ ನಡೆದಿದೆ. ಘಟನೆ Read more…

ಕಾಲುವೆಗೆ ಬಿದ್ದ ಕಾರ್: ಒಂದೇ ಕುಟುಂಬದ ನಾಲ್ವರು ಸಾವು

ಅಂಬಾಲಾ: ಹರಿಯಾಣದ ಅಂಬಾಲಾ ಜಿಲ್ಲೆಯಲ್ಲಿ ಕಾರ್ ಕಾಲುವೆಗೆ ಬಿದ್ದ ಪರಿಣಾಮ ಪಂಜಾಬ್ ಮೂಲದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಅಂಬಾಲಾ ನಗರದಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ಇಸ್ಮಾಯಿಲ್‌ಪುರ Read more…

ಮಹಿಳಾ ಪೇದೆಯನ್ನು ಅನುಚಿತವಾಗಿ ಸ್ಪರ್ಶಿಸಿದವನಿಗೆ ಜೈಲು

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳಾ ಪೇದೆಯನ್ನು ಅನುಚಿತವಾಗಿ ಸ್ಪರ್ಶಿಸಿದ ಆರೋಪದ ಮೇಲೆ 50 ವರ್ಷದ ವ್ಯಕ್ತಿಗೆ ಮುಂಬೈನ ಬಲ್ಲಾರ್ಡ್ ಪಿಯರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಶಿಕ್ಷೆ ವಿಧಿಸಿದೆ. ಆರೋಪಿ ಭೀಮರಾವ್ ಗಾಯಕ್ವಾಡ್ Read more…

ಸಹಪಾಠಿಯನ್ನೇ ವಿವಸ್ತ್ರಗೊಳಿಸಿದ ವಿದ್ಯಾರ್ಥಿಗಳು…! ಪೊಲೀಸರಿಗೆ ದೂರು

ತನ್ನ ರೂಮ್‌ಮೇಟ್‌ಗಳು ತನ್ನನ್ನು ಸುಲಿಗೆ ಮಾಡಿದ್ದಾರೆ, ವಿವಸ್ತ್ರಗೊಳಿಸಿದ್ದಾರೆ ಎಂದು ಆರೋಪಿಸಿ ಹರಿಯಾಣದ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪುಣೆಯ ಮಹಾರಾಷ್ಟ್ರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಟೋಬರ್ 17 ರಂದು Read more…

ಮೇಲ್ವರ್ಗಗಳಿಗೆ ಶೇ.10 ರಷ್ಟು ಮೀಸಲು; ತೀರ್ಪು ಮರು ಪರಿಶೀಲಿಸಲು ಕೋರಿದ ಡಿಎಂಕೆ

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಗಳಿಗೆ ಶೇಕಡಾ 10 ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರ ಘೋಷಿಸಿದ್ದು, ಸುಪ್ರೀಂ ಕೋರ್ಟ್ ಕೂಡ ಇದನ್ನು ಎತ್ತಿ ಹಿಡಿದಿದೆ. ಇದೀಗ ಡಿಎಂಕೆ, ಸುಪ್ರೀಂ ಕೋರ್ಟ್ ತೀರ್ಪನ್ನು Read more…

ಪ್ರತಿಯೊಬ್ಬರಿಗೂ ತನ್ನದೇ ದೇವರ ಆಯ್ಕೆ ಹಕ್ಕಿದೆ: ಒಬ್ಬನೇ ದೇವರು ಎಂದು ಘೋಷಿಸಲು ಅರ್ಜಿ ಸಲ್ಲಿಸಿದ ವಕೀಲನಿಗೆ 1 ಲಕ್ಷ ರೂ. ದಂಡ

ನವದೆಹಲಿ: ಪ್ರತಿಯೊಬ್ಬ ಭಾರತೀಯನಿಗೂ ತನ್ನದೇ ದೇವರನ್ನು ಆಯ್ಕೆ ಮಾಡುವ ಹಕ್ಕಿದೆ ಎಂದು ‘ಪರಮಾತ್ಮ’ ಪಿಐಎಲ್ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ವಕೀಲನಿಗೆ 1 ಲಕ್ಷ ರೂ. ದಂಡ ವಿಧಿಸಿದೆ ಭಾರತ Read more…

BIG NEWS: ತಾಜ್ ಮಹಲ್ ಕುರಿತ ಇತಿಹಾಸದ ಪುಸ್ತಕಗಳಲ್ಲಿನ ತಪ್ಪು ಮಾಹಿತಿ ತೆಗೆಯಲು ಕೋರಿ ಮನವಿ; ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ತಾಜ್ ಮಹಲ್ ಕುರಿತು ಇತಿಹಾಸದ ಪುಸ್ತಕಗಳಲ್ಲಿ ನೀಡಲಾಗಿರುವ ತಪ್ಪು ಮಾಹಿತಿಗಳನ್ನು ತೆಗೆಯಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು Read more…

ಗೋಲ್ಡಿ ಬ್ರಾರ್ ಬಂಧನವಾಗಿದೆ ಎಂದು ಹೇಳಿ ಮುಖಭಂಗಕ್ಕೊಳಗಾದ ಪಂಜಾಬ್‌ ಸಿಎಂ

ಪಂಜಾಬ್​: ಗಾಯಕ ಸಿಧು ಮೂಸೆ ವಾಲಾ ಅವರ ಹತ್ಯೆಯ ಪ್ರಮುಖ ಆರೋಪಿ ಗೋಲ್ಡಿ ಬ್ರಾರ್ ಮಾತನಾಡಿದ್ದಾನೆ ಎನ್ನಲಾದ ವಿಡಿಯೋ ಒಂದು ವೈರಲ್​ ಆಗಿದ್ದು, ಇದು ಪಂಜಾಬ್​ ಮುಖ್ಯಮಂತ್ರಿ ಭಗವಂತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...