alex Certify India | Kannada Dunia | Kannada News | Karnataka News | India News - Part 71
ಕನ್ನಡ ದುನಿಯಾ
    Dailyhunt JioNews

Kannada Duniya

2 ನಿಮಿಷ 14 ಸೆಕೆಂಡ್‌ ನಲ್ಲಿ 195 ದೇಶ; ‌ʼಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ʼ ನಲ್ಲಿ ದಾಖಲಾದ 5 ವರ್ಷದ ಪೋರ

ಉತ್ತರ ಪ್ರದೇಶದ ಮೊರಾದಾಬಾದ್‌ನ 5 ವರ್ಷದ ಜಿಯಾನ್ ಶಿರಾಜ್‌, ʼಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ʼ ನಲ್ಲಿ ತನ್ನ ಹೆಸರನ್ನು ದಾಖಲಿಸುವ ಮೂಲಕ ಎಲ್ಲರನ್ನು ಆಶ್ಚರ್ಯಚಕಿತಗೊಳಿಸಿದ್ದಾನೆ. ಆತ ಕೇವಲ 2 Read more…

ಓರ್ವಳ ಜೊತೆ ಇಬ್ಬರ ಪ್ರೀತಿ; ಮತ್ತೊಬ್ಬನಿಂದ ಯುವಕನ ಮೇಲೆ ಆಸಿಡ್ ದಾಳಿ

ಬವಾನಾ: ಒಬ್ಬ ಮಹಿಳೆಯನ್ನು ಇಬ್ಬರು ಪ್ರೀತಿಸುತ್ತಿದ್ದರಿಂದ ಉಂಟಾದ ಜಗಳದಲ್ಲಿ 35 ವರ್ಷದ ವ್ಯಕ್ತಿ ಮತ್ತವನ ಇಬ್ಬರು ಸಹಚರರು‌ ನವದೆಹಲಿಯ ಬವಾನಾದಲ್ಲಿ ಯುವಕನ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ Read more…

Shocking: ಮದುವೆಗೆ ಎರಡು ದಿನವಿದ್ದಾಗಲೇ ಪ್ರೇಮಿ ಜೊತೆ ಯುವತಿ ಆತ್ಮಹತ್ಯೆ

ಉತ್ತರ ಪ್ರದೇಶದ ಮೀರತ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಯುವತಿಯೊಬ್ಬಳು ತನ್ನ ವಿವಾಹಕ್ಕೆ ಕೇವಲ ಎರಡು ದಿನಗಳಾಗಿದ್ದಾಗಲೇ ತನ್ನ ಪ್ರೇಮಿ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತರನ್ನು ಬವನ್‌ಪುರ ಗ್ರಾಮದ ಸೋನಾಲಿ Read more…

BREAKING : ಬಾಲಿವುಡ್ ನಟ ‘ಸೈಫ್ ಅಲಿಖಾನ್’ಗೆ ಚಾಕು ಇರಿತ ಕೇಸ್ : ಓರ್ವ ಆರೋಪಿ ಅರೆಸ್ಟ್.!

ಮುಂಬೈ : ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ದಾಳಿ ನಡೆಸಿದ್ದ ಓರ್ವನನ್ನ ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಆರೋಪಿಯನ್ನು ಬಂಧಿಸಿ ಬಾಂದ್ರಾ ಠಾಣೆಗೆ ಕರೆದುಕೊಂಡು ಬರಲಾಗಿದೆ Read more…

ಪ್ರೇಮಿ ಜೊತೆಯಿದ್ದ ಪತ್ನಿಯ ಕಾರಿನ ಮೇಲೇರಿದ ಪತಿ; ಆಘಾತಕಾರಿ ವಿಡಿಯೋ ವೈರಲ್

ಉತ್ತರ ಪ್ರದೇಶದ ಮೊರಾದಾಬಾದ್‌ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ತನ್ನ ಪತ್ನಿ ಆಕೆಯ ಪ್ರೇಮಿಯ ಕಾರಿನೊಳಗಿದ್ದಾಗಲೇ ರೆಡ್‌ ಹ್ಯಾಂಡಾಗಿ ಹಿಡಿದ ಪತಿ ಬಂಪರ್‌ ಮೇಲೇರಿದ್ದಾನೆ. ಇದರ ನಡುವೆಯೂ ಆತನ Read more…

ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಸೈನಿಕರನ್ನು ರಕ್ಷಿಸಿದ ಸಿಆರ್ ಪಿಎಫ್ ಶ್ವಾನ!

ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿ ವೇಳೆ ಸಿಆರ್ ಪಿಎಫ್ ಶ್ವಾನ ತನ್ನ ಪ್ರಾಣ ಪಣಕ್ಕಿಟ್ಟು ಯೋಧರನ್ನು ರಕ್ಷಿಸಿರುವ ಘಟನೆ ಛತ್ತೀಸ್ ಗಢದಲ್ಲಿ ನಡೆದಿದ್ದು, ಇದೀಗ Read more…

BIG NEWS : ಬಾಲಿವುಡ್ ನಟ ‘ಸೈಫ್ ಅಲಿ ಖಾನ್’ ಕೇಸ್ ತನಿಖೆ ಚುರುಕು ; ಕನ್ನಡಿಗ ಎನ್’ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಎಂಟ್ರಿ |WATCH VIDEO

ಮುಂಬೈ : ಬಾಲಿವುಡ್ ನಟ ‘ಸೈಫ್ ಅಲಿ ಖಾನ್’ ಕೇಸ್ ಗೆ ಕನ್ನಡಿಗ ಎನ್’ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಎಂಟ್ರಿ ಕೊಟ್ಟಿದ್ದು, ಸೈಫ್ ನಿವಾಸದಲ್ಲಿ ತನಿಖೆ ನಡೆಸುತ್ತಿರುವ ವಿಡಿಯೋ Read more…

ಪ್ರಧಾನಿ ಮೋದಿ ಪ್ರಯಾಣದ ವೇಳೆ ಭದ್ರತಾ ಲೋಪ; 25 ರೈತರ ವಿರುದ್ಧ ಬಂಧನ ವಾರೆಂಟ್: ಕಿಸಾನ್ ಯೂನಿಯನ್ ಆರೋಪ

ನವದೆಹಲಿ: 2022ರಲ್ಲಿ ಪಂಜಾಬ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣದ ವೇಳೆ ಸಂಭವಿಸಿದ್ದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 25 ರೈತರ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ Read more…

BIG NEWS: ಮೊಬೈಲ್ ನಲ್ಲಿ ಚಾಟಿಂಗ್ ಮಾಡುತ್ತಾ ಕಾರು ಚಾಲನೆ: ಸೇತುವೆಯ ತಡೆಗೋಡೆಗೆ ಗುದ್ದಿ ನದಿಗೆ ಉರುಳಿದ ಕಾರು; ಇಬ್ಬರು ದುರ್ಮರಣ

ಭೋಪಾಲ್: ವಾಹನ ಚಲಾಯಿಸುವಾಗ ಮೊಬೈಲ್ ಬಳಸುವುದು ಅಪಾಯಕಾರಿ ಎಂಬುದು ಗೊತ್ತಿದ್ದರೂ ಮೊಬೈಲ್ ನಲ್ಲಿ ಮಾತನಾಡುತ್ತಾ ಬೈಕ್, ಕಾರು ಓಡಿಸುವುದು, ವಾಟ್ಸಪ್ ಚಾಟಿಂಗ್ ಮಾಡುತ್ತಾ ಚಲಾಯಿಸುವುದು ಮಾಡುತ್ತಲೇ ಇರುತ್ತೇವೆ. ಇಲ್ಲೋರ್ವ Read more…

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 32,438 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ |RRB recruitment 2025

ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಲೆವೆಲ್ -1 ಗ್ರೂಪ್ ಡಿ ಹುದ್ದೆಗಳ ಅಡಿಯಲ್ಲಿ 32,438 ಹುದ್ದೆಗಳನ್ನು ಭರ್ತಿ ಮಾಡಲು ಆರ್ಆರ್ಬಿ ಗ್ರೂಪ್ ಡಿ 2025 ಅಧಿಸೂಚನೆಯನ್ನು Read more…

ಎರಡಕ್ಕಿಂತ ಹೆಚ್ಚು ಮಕ್ಕಳಿದ್ದವರಿಗೆ ಮಾತ್ರ ಸ್ಥಳೀಯ ಸಂಸ್ಥೆ ಚುನಾವಣೆ ಸ್ಪರ್ಧೆಗೆ ಅರ್ಹತೆ

ತಿರುಪತಿ: ಆಂಧ್ರಪ್ರದೇಶದಲ್ಲಿ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಲು ಎರಡಕ್ಕಿಂತ ಹೆಚ್ಚು ಮಕ್ಕಳು ಹೊಂದಿದವರು ಮಾತ್ರ ಅರ್ಹತೆ ಪಡೆಯಲಿದ್ದಾರೆ. ಆಂಧ್ರಪ್ರದೇಶದಲ್ಲಿ ಜನಸಂಖ್ಯೆ ಬೆಳವಣಿಗೆಗೆ ಹೊಸ ನಿಯಮ ರೂಪಿಸಲು Read more…

ಕೇಂದ್ರ ಸರ್ಕಾರಿ ನೌಕರರಿಗೆ ವೇತನ ಎಷ್ಟು ಹೆಚ್ಚಳವಾಗುತ್ತೆ ಗೊತ್ತಾ..? ಹೀಗಿದೆ ಲೆಕ್ಕಾಚಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು 8ನೇ ವೇತನ ಆಯೋಗವನ್ನು ಸ್ಥಾಪಿಸಲು ಅನುಮೋದನೆ ನೀಡಿದೆ, ಇದು ಕೇಂದ್ರ ಸರ್ಕಾರದ ಲಕ್ಷಾಂತರ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ Read more…

BREAKING: ಬಸ್ ಪಲ್ಟಿಯಾಗಿ ಘೋರ ದುರಂತ: ಅಪಘಾತದಲ್ಲಿ ನಾಲ್ವರು ಸಾವು, 22 ಜನರಿಗೆ ಗಾಯ

ಆಂಧ್ರಪ್ರದೇಶದಲ್ಲಿ ಟೂರಿಸ್ಟ್ ಬಸ್ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಚಿತ್ತೂರು ಸಮೀಪದ ಗಂಗಾಸಾಗರಂ ಗ್ರಾಮದ ಬಳಿ ಘಟನೆ ನಡೆದಿದೆ. ಬಸ್ ಪಲ್ಟಿಯಾಗಿ ನಾಲ್ವರು ಮೃತಪಟ್ಟಿದ್ದು, 22 ಜನ ಗಾಯಗೊಂಡಿದ್ದಾರೆ. ತಿರುಪತಿಯಿಂದ Read more…

BREAKING: ಸಿಮೆಂಟ್ ಕಾರ್ಖಾನೆಯಲ್ಲಿ ಘೋರ ದುರಂತ: ನಾಲ್ವರು ಸಾವು

ಒಡಿಶಾದ ಸುಂದರ್‌ಗಢ ಜಿಲ್ಲೆಯ ರಾಜ್‌ ಗಂಗ್‌ ಪುರದಲ್ಲಿರುವ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ಕಲ್ಲಿದ್ದಲು ಹಾಪರ್ ಕುಸಿದು ಭಾರಿ ಅಪಘಾತ ಸಂಭವಿಸಿದೆ. ಹಾಪರ್ ಕುಸಿದು ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. Read more…

ಗ್ರಾಹಕರಿಗೆ ಬಿಗ್ ಶಾಕ್: ಚಿನ್ನ, ಬೆಳ್ಳಿ ದರ ಭಾರೀ ಏರಿಕೆ

ನವದೆಹಲಿ: ದೆಹಲಿ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ದರ ಹೆಚ್ಚಳ ಆಗಿದೆ. ಶೇಕಡ 99.9ರಷ್ಟು ಶುದ್ಧತೆಯ 10 ಗ್ರಾಂ ಚಿನ್ನದ ದರ 500 ರೂಪಾಯಿ ಹೆಚ್ಚಳವಾಗಿದ್ದು, Read more…

BREAKING: ಬೀದರ್ ಎಟಿಎಂ ದರೋಡೆಕೋರರಿಂದ ಮತ್ತೊಂದು ದುಷ್ಕೃತ್ಯ: ಪೊಲೀಸರ ಮೇಲೆ ಗುಂಡಿನ ದಾಳಿ

ಹೈದರಾಬಾದ್: ಬೀದರ್ ನಲ್ಲಿ ಹಾಡಹಗಲೇ ಶೂಟ್ ಔಟ್ ಮಾಡಿ 83 ಲಕ್ಷ ರೂ. ದರೋಡೆ ಮಾಡಿದ್ದ ದರೋಡೆಕೋರರು ಮತ್ತೊಬ್ಬ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಹೈದರಾಬಾದ್ ನಲ್ಲಿ Read more…

BREAKING NEWS: ಎನ್ ಕೌಂಟರ್ ನಲ್ಲಿ 12 ನಕ್ಸಲರ ಹತ್ಯೆ

ಬಿಜಾಪುರ್(ಛತ್ತೀಸ್ ಗಢ): ಎನ್ಕೌಂಟರ್ ನಲ್ಲಿ ಮಾವೋವಾದಿ ಸಂಘಟನೆಯ 12 ನಕ್ಷಲರನ್ನು ಹತ್ಯೆ ಮಾಡಲಾಗಿದೆ. ಛತ್ತೀಸ್ಗಡದ ಬಿಜಾಪುರ್ ಜಿಲ್ಲೆಯಲ್ಲಿ ಪೊಲೀಸರು ಎನ್ಕೌಂಟರ್ ನಡೆಸಿದ್ದಾರೆ. ಎನ್‌ ಕೌಂಟರ್‌ ನಲ್ಲಿ 12 ನಕ್ಸಲರು Read more…

BIG NEWS: OMR ಆಧಾರಿತ ಪೆನ್, ಪೇಪರ್ ಮೋಡ್ ನಲ್ಲಿ ‘ನೀಟ್’ ಪರೀಕ್ಷೆ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಪರೀಕ್ಷೆ(NEET) 2025 ಪ್ರಕ್ರಿಯೆಗೆ ಪ್ರಮುಖ ಸೂಚನೆಯನ್ನು ಬಿಡುಗಡೆ ಮಾಡಿದೆ. ಸೂಚನೆಯ ಪ್ರಕಾರ ಮುಂಬರುವ NEET 2025 Read more…

ಸೈಫ್ ಅಲಿ ಖಾನ್ ಗೆ ಚಾಕು ಇರಿದ ಶಂಕಿತನ ಫೋಟೋ ವೈರಲ್

ಮುಂಬೈ: ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಇರಿದು ಗಾಯಗೊಳಿಸಿದ ಶಂಕಿತನ ಫೋಟೋವನ್ನು ಬಿಡುಗಡೆ ಮಾಡಲಾಗಿದೆ. ಸಿಸಿಟಿವಿಯಲ್ಲಿ ಇಬ್ಬರು ಶಂಕಿತರು ಸೆರೆಹಿಡಿಯಲ್ಪಟ್ಟಿದ್ದು, ಅವರಲ್ಲಿ ಒಬ್ಬನನ್ನು Read more…

BIG NEWS : ಬಾಲಿವುಡ್ ನಟ ‘ಸೈಫ್ ಅಲಿ ಖಾನ್’ ರನ್ನು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ದಾಖಲಿಸಿದ ಮಗ.!

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈ ನಿವಾಸದಲ್ಲಿ ಗುರುವಾರ ಮುಂಜಾನೆ 2: 30 ರ ಸುಮಾರಿಗೆ ದುಷ್ಕರ್ಮಿ ಚಾಕು ಇರಿದಿದ್ದಾನೆ. ಘಟನೆಯ ನಂತರ, ಸೈಫ್ Read more…

BREAKING : ‘ಕೇಂದ್ರ ಸರ್ಕಾರಿ’ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : 8 ನೇ ವೇತನ ಆಯೋಗ ರಚನೆಗೆ ಸಚಿವ ಸಂಪುಟ ಅನುಮೋದನೆ |8th Pay Commission

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ವೇತನ ಆಯೋಗ ರಚನೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಹೌದು. ಕೇಂದ್ರ ಸರ್ಕಾರಿ ನೌಕರರಿಗೆ 8 Read more…

ʼಡಿಜಿಟಲ್ ಅರೆಸ್ಟ್‌ʼ ಹೆಸರಿನಲ್ಲಿ ವಂಚನೆಗೆ ಯತ್ನ; ಕರೆ ಮಾಡಿದಾತನಿಗೆ ಬೇಸ್ತುಬೀಳಿಸಿದ ದಂಪತಿ | Video

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಬಂಧನದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳು ಹೆಚ್ಚಾಗುತ್ತಿವೆ. ಈ ರೀತಿಯ ವಂಚಕರು ಜನರನ್ನು ಹೆದರಿಸಿ ಅವರಿಂದ ಲಕ್ಷಾಂತರ ರೂಪಾಯಿ ಕಳವು ಮಾಡುತ್ತಿದ್ದಾರೆ. ಈ ಬಗ್ಗೆ ಎಚ್ಚರಿಕೆ Read more…

BREAKING NEWS: ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣ: ಆರೋಪಿಗಳ ಪತ್ತೆಗೆ 10 ವಿಶೇಷ ತಂಡ ರಚನೆ

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಬಾಂದ್ರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ದೀಕ್ಷಿತ್ ಗೆಡಮ್ ತಿಳಿಸಿದ್ದಾರೆ. Read more…

ಎಷ್ಟು ‘ಲಂಚ’ ತಿಂತೀಯಾ ತಿನ್ನು.! : ಭ್ರಷ್ಟ ಅಧಿಕಾರಿ ಮೇಲೆ ನೋಟಿನ ಸುರಿಮಳೆ ಸುರಿಸಿದ ಜನ |WATCH VIDEO

ಡಿಜಿಟಲ್ ಡೆಸ್ಕ್ : ಲಂಚ ತಿನ್ನುವ ಭ್ರಷ್ಟ ಅಧಿಕಾರಿ ವರ್ತನೆಗೆ ಬೇಸತ್ತ ಜನ ಆತನ ಮೇಲೆ ನೋಟಿನ ಸುರಿಮಳೆ ಸುರಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸರ್ಕಾರಿ Read more…

BIG NEWS: ರಾಯ್ ಬರೇಲಿ-ಪ್ರಯಾಗ್ ರಾಜ್ ಹೆದ್ದಾರಿಯಲ್ಲಿ ಹಿಟ್ & ರನ್: ಓರ್ವ ಸಾವು, ಬಿಜೆಪಿ ಮುಖಂಡ ಸೇರಿ ನಾಲ್ವರಿಗೆ ಗಾಯ

ರಾಯ್ ಬರೇಲಿ-ಪ್ರಯಾಗ್ ರಾಜ್ ಹೆದ್ದಾರಿಯಲ್ಲಿ ಹಿಟ್ & ರನ್ ಪ್ರಕರಣ ನಡೆದಿದ್ದು, ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಬಿಜೆಪಿ ನಾಯಕ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರೊಂದು Read more…

BREAKING : ಆಸ್ಪತ್ರೆಗೆ ಆಗಮಿಸಿ ಗೆಳೆಯ ‘ಸೈಫ್ ಅಲಿಖಾನ್’ ಆರೋಗ್ಯ ವಿಚಾರಿಸಿದ ನಟ ಶಾರೂಖ್ ಖಾನ್.!

ನವದೆಹಲಿ : ಚಾಕು ಇರಿತದಿಂದ ಗಾಯಗೊಂಡಿರುವ ಬಾಲಿವುಡ್ ನಟ ‘ಸೈಫ್ ಅಲಿಖಾನ್’ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸುದ್ದಿ ಕೇಳಿ ಹಲವು ನಟರು ಶಾಕ್ ಆಗಿದ್ದು, Read more…

BIG UPDATE : ಬಾಲಿವುಡ್ ನಟ ‘ಸೈಫ್ ಅಲಿ ಖಾನ್’ ಪ್ರಾಣಾಪಾಯದಿಂದ ಪಾರು : ಶಸ್ತ್ರಚಿಕಿತ್ಸೆ ಬಳಿಕ ವೈದ್ಯರಿಂದ ಮಾಹಿತಿ.!

ಬಾಲಿವುಡ್ ನಟ ‘ಸೈಫ್ ಅಲಿ ಖಾನ್’ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಶಸ್ತ್ರಚಿಕಿತ್ಸೆ ಬಳಿಕ ವೈದ್ಯರು ಮಾಹಿತಿ ನೀಡಿದ್ದಾರೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಬಾಂದ್ರಾ ನಿವಾಸದಲ್ಲಿ Read more…

BIG NEWS: ತಿರುಪತಿಯಲ್ಲಿ ಮತ್ತೊಂದು ದುರಂತ: ಮಹಡಿಯಿಂದ ಬಿದ್ದು ಬಾಲಕ ಸಾವು

ತಿರುಪತಿ: ತಿರುಪತಿಯಲ್ಲಿ ಸಾಲು ಸಾಲು ಅವಘಡಗಳು ಸಂಭವಿಸುತ್ತಿವೆ. ಕಾಲ್ತುಳಿತ ಘಟನೆಯಲ್ಲಿ 6 ಭಕ್ತರು ಸಾವು ಘಟನೆ ಬಳಿಕ ಲಡ್ಡು ವಿತರಣಾ ಕೌಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ Read more…

ವಿವಾಹಿತ ಮಹಿಳೆ ವಿರೋಧಿಸದಿದ್ದರೆ ದೈಹಿಕ ಸಂಬಂಧ ಇಚ್ಛೆಗೆ ವಿರುದ್ಧವಲ್ಲ: ಅಲಹಾಬಾದ್ ಹೈಕೋರ್ಟ್ ತೀರ್ಪು

ಅಲಹಾಬಾದ್ ಹೈಕೋರ್ಟ್‌ ಇತ್ತೀಚಿಗೆ ಒಂದು ತೀರ್ಪು ನೀಡಿದ್ದು, ಈ ತೀರ್ಪಿನಲ್ಲಿ, ಲೈಂಗಿಕವಾಗಿ ಅನುಭವಸ್ಥಳಾದ ಒಬ್ಬ ವಿವಾಹಿತ ಮಹಿಳೆ ಪ್ರತಿರೋಧ ತೋರದಿದ್ದರೆ, ಆಕೆಯೊಂದಿಗಿನ ಪುರುಷನ ದೈಹಿಕ ಸಂಬಂಧವನ್ನು ಅವಳ ಇಚ್ಛೆಗೆ Read more…

Kumbh Mela: ವಿಜ್ಞಾನದಿಂದ ಆಧ್ಯಾತ್ಮದತ್ತ ಹೆಜ್ಜೆ ಇಟ್ಟ IIT ಯುವಕ

ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭ ಮೇಳವು ಈ ಬಾರಿ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ಜರುಗುತ್ತಿದ್ದು, ಲಕ್ಷಾಂತರ ಭಕ್ತರು ಪವಿತ್ರ ಸ್ನಾನಕ್ಕೆ ಆಗಮಿಸುತ್ತಿದ್ದಾರೆ. ಈ ಬೃಹತ್ ಸಮಾರಂಭದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...