alex Certify India | Kannada Dunia | Kannada News | Karnataka News | India News - Part 710
ಕನ್ನಡ ದುನಿಯಾ
    Dailyhunt JioNews

Kannada Duniya

VIRAL VIDEO | ಕರೆಯದೆ ಮದುವೆ ಮನೆಗೆ ಹೋಗಿ ಊಟ; ಎಂಬಿಎ ವಿದ್ಯಾರ್ಥಿಗೆ ಪಾತ್ರೆ ತೊಳೆಯುವ ಶಿಕ್ಷೆ…!

ಪರಸ್ಥಳಗಳಲ್ಲಿ ವ್ಯಾಸಂಗ ಮಾಡುವ ಕೆಲವು ವಿದ್ಯಾರ್ಥಿಗಳು ಅನಿವಾರ್ಯ ಸಂದರ್ಭಗಳಲ್ಲಿ ಯಾವುದಾದರೂ ಸಮಾರಂಭ ನಡೆಯುತ್ತಿದ್ದರೆ ಅಲ್ಲಿಗೆ ಹೋಗಿ ಊಟ ಮಾಡುವುದು ಸಾಮಾನ್ಯ ಸಂಗತಿ. ಅಮೀರ್ ಖಾನ್ ಅಭಿನಯದ ಸೂಪರ್ ಹಿಟ್ Read more…

WATCH | ಮಾಂಸ ಮತ್ತು ಡೈರಿ ಉತ್ಪನ್ನಗಳಲ್ಲಿ ನೀರು ಪೋಲು; ಅರಿವು ಮೂಡಿಸಲು ಪೆಟಾ ಸಂಸ್ಥಾಪಕಿಯಿಂದ ನಡು ರಸ್ತೆಯಲ್ಲೇ ಸ್ನಾನ

ಮಾಂಸ ಮತ್ತು ಡೈರಿ ಉತ್ಪನ್ನಗಳಿಗಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಇದು ಸಸ್ಯಹಾರ, ಧಾನ್ಯ, ಬೇಳೆಕಾಳುಗಳ ಉತ್ಪಾದನೆಗಿಂತ ಶೇಕಡ 50ರಷ್ಟು ಹೆಚ್ಚು ಎಂದು ಹೇಳಿರುವ ಪ್ರಾಣಿ ಸಂರಕ್ಷಣಾ ಸಂಸ್ಥೆ Read more…

ಸೇಡಿಗಾಗಿ ಬಾಲಕನಿಂದ ಬೆಚ್ಚಿ ಬೀಳಿಸುವ ಕೃತ್ಯ: ಅತ್ಯಾಚಾರವೆಸಗಿ ಬಾಲಕಿ ಕೊಲೆ

ಮಹಾರಾಷ್ಟ್ರದ ಕಲ್ಯಾಣ್‌ ನಲ್ಲಿ 15 ವರ್ಷದ ಬಾಲಕ ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಮುಂಜಾನೆ ಕಲ್ಯಾಣ್ ರೈಲ್ವೆ Read more…

ಗುಜರಾತ್ ವಿಧಾನಸಭಾ ಚುನಾವಣೆ: ಖಾಲಿ ಸಿಲಿಂಡರ್ ನೊಂದಿಗೆ ಬಂದು ಮತ ಚಲಾಯಿಸಿದ ವ್ಯಕ್ತಿ….!

ಡಿಸೆಂಬರ್ 1ರ ಗುರುವಾರದಂದು ಗುಜರಾತ್ ವಿಧಾನಸಭೆಗೆ ಮೊದಲ ಹಂತದ ಮತದಾನ ನಡೆದಿದ್ದು, 89 ಕ್ಷೇತ್ರಗಳಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಶೇಕಡಾ 59.24 ರಷ್ಟು Read more…

ಅಮಾಯಕ ಯುವತಿಯರನ್ನು ಅತ್ಯಾಚಾರದ ಕೂಪಕ್ಕೆ ತಳ್ಳಿದ್ದ ಆರೋಪಿಗಳು ಅರೆಸ್ಟ್

ಉತ್ತಮ ವೇತನ ಕೊಡಿಸುವ ನೆಪದಲ್ಲಿ ಅಮಾಯಕ ಯುವತಿಯರನ್ನು ವೇಶ್ಯಾವಾಟಿಕೆ ಕೂಪಕ್ಕೆ ತಳ್ಳಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆಂಧ್ರದ ವಿಶಾಖಪಟ್ಟಣಂ ಮೂಲದ ಗಂಧ ಭವಾನಿ ಹಾಗೂ ಗೋದಾವರಿ ಜಿಲ್ಲೆಯ Read more…

JNU ಕ್ಯಾಂಪಸ್ ನಲ್ಲಿ ಬ್ರಾಹ್ಮಣ ವಿರೋಧಿ ಬರಹ; ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳು ವೈರಲ್

ರಾಷ್ಟ್ರ ರಾಜಧಾನಿ ನವದೆಹಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಬ್ರಾಹ್ಮಣ ವಿರೋಧಿ ಘೋಷಣೆಗಳನ್ನು ಬರೆಯಲಾಗಿದ್ದು, ಇದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಇಂಟರ್ನ್ಯಾಷನಲ್ Read more…

‘ಭಾರತ್ ಜೋಡೋ’ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಸ್ವರ ಭಾಸ್ಕರ್ ಹೆಜ್ಜೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಯಾತ್ರೆ ಕೈಗೊಂಡಿದ್ದು, ಪ್ರಸ್ತುತ ಈ ಯಾತ್ರೆ ಮಧ್ಯಪ್ರದೇಶದ ಉಜ್ಜಯಿನಿ ತಲುಪಿದೆ. ಈಗಾಗಲೇ ದಕ್ಷಿಣ ಭಾರತದಲ್ಲಿ ಹಾದು ಹೋಗಿರುವ ಈ Read more…

ಭರ್ಜರಿ ರೋಡ್ ಶೋ ನಡುವೆ ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಮೋದಿ

ಚುನಾವಣಾ ಪ್ರಯುಕ್ತ ಪಿಎಂ ನರೇಂದ್ರ ಮೋದಿ ಗುಜರಾತ್‌ನಲ್ಲಿ ಭರ್ಜರಿ ರೋಡ್ ಶೋ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಬರ್ತಿದ್ದಾರೆ ಅಂದ್ರೆ ಅಲ್ಲಿ ಜನ ಜಾತ್ರೆಯೇ ಸೇರಿರುತ್ತೆ. ಜನರು ತುಂಬಿರೋ ರಸ್ತೆಗಳಲ್ಲಿ Read more…

ಮುಂಬೈ ವಿಮಾನ ನಿಲ್ದಾಣದಲ್ಲಿ ಸರ್ವರ್ ಕುಸಿತ: ಸೇವೆಯಲ್ಲಿ ಭಾರೀ ವ್ಯತ್ಯಯ, ಸಾವಿರಾರು ಪ್ರಯಾಣಿಕರ ಪರದಾಟ

ಮುಂಬೈ: ಮುಂಬೈ ಏರ್ ಪೋರ್ಟ್ ಸರ್ವರ್ ನಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ಸಾವಿರಾರು ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಮ್ಯಾನುಯಲ್ ಆಗಿ ಎಂಟ್ರಿ ಪಾಸ್ ವಿತರಿಸಲಾಗುತ್ತಿದೆ. ಮುಂಬೈ ವಿಮಾನ ನಿಲ್ದಾಣದ Read more…

ಡ್ರಗ್ಸ್, ಮದ್ಯ ವೈಭವೀಕರಿಸುವ ಹಾಡು ಹಾಕದಂತೆ FM ರೇಡಿಯೊ ಚಾನೆಲ್ ಗಳಿಗೆ ಸರ್ಕಾರದ ಎಚ್ಚರಿಕೆ

ನವದೆಹಲಿ: ಮದ್ಯ, ಡ್ರಗ್ಸ್, ಆಯುಧ, ದರೋಡೆಕೋರ/ಗನ್ ಸಂಸ್ಕೃತಿಯನ್ನು ವೈಭವೀಕರಿಸುವ ಹಾಡುಗಳನ್ನು ಪ್ಲೇ ಮಾಡದಂತೆ FM ರೇಡಿಯೋ ಚಾನೆಲ್‌ ಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. FM ರೇಡಿಯೋ ಚಾನೆಲ್‌ Read more…

ಅಮಾನತು ಬೆನ್ನಲ್ಲೇ ಐಎಎಸ್ ಅಧಿಕಾರಿಗೆ ಬಿಗ್ ಶಾಕ್: 82.77 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ರಾಂಚಿ: ಜಾರ್ಖಂಡ್‌ ನಲ್ಲಿ ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರಿಗೆ ಸೇರಿದ 82.77 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ತಿಳಿಸಿದೆ. Read more…

BREAKING: ಆಕಸ್ಮಿಕವಾಗಿ ಪಾಕ್‌ ಗಡಿ ಪ್ರವೇಶಿಸಿದ್ದ ಭಾರತೀಯ ಯೋಧ ಸುರಕ್ಷಿತವಾಗಿ ವಾಪಸ್‌

ಜಮ್ಮು ಕಾಶ್ಮೀರದ ಅಬೋಹರ್‌ ವಲಯದಲ್ಲಿ ಬಿಎಸ್‌ಎಫ್‌ ಯೋಧನೊಬ್ಬ ಆಕಸ್ಮಿಕವಾಗಿ ಪಾಕಿಸ್ತಾನದ ಗಡಿಯೊಳಗೆ ಪ್ರವೇಶ ಮಾಡಿದ್ದ. ಪಾಕ್‌ ರೇಂಜರ್‌ಗಳೊಂದಿಗಿನ ಸತತ ಮೂರು ಸಭೆಗಳ ಬಳಿಕ ಯೋಧನನ್ನು ಸುರಕ್ಷಿತವಾಗಿ ಪಾಕಿಸ್ತಾನ ವಾಪಸ್‌ Read more…

ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿ; ಪ್ರವೇಶ ನೀಡಲು ಶಿಕ್ಷಕರ ನಿರಾಕರಣೆ

ಶಬರಿಮಲೆ ಸ್ವಾಮಿ ಅಯ್ಯಪ್ಪನ ದರ್ಶನ ಆರಂಭವಾಗಿದ್ದು ಭಕ್ತರು ಮಾಲೆ ಧರಿಸಿ ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಅಲ್ಲಿಗೆ ತೆರಳಲು ಈಗಾಗಲೇ ಮಾಲೆ ಹಾಕಿರುವವರು ಕಠಿಣ Read more…

ವೇದಿಕೆ ಮೇಲೆ ವರ ಚುಂಬಿಸಿದ್ದಕ್ಕೆ ಮದುವೆಯೇ ಮುರಿದು ಬಿತ್ತು….!

ಮದುವೆ ಮಂಟಪದ ವೇದಿಕೆಯಲ್ಲಿಯೇ ವರ, ವಧುವಿಗೆ ಚುಂಬನ ನೀಡಿದ್ದು ಈ ಕಾರಣಕ್ಕಾಗಿಯೇ ಮದುವೆ ಮುರಿದು ಬಿದ್ದಿರುವ ಘಟನೆ ಉತ್ತರ ಪ್ರದೇಶದ ಸಂಬಾಲ್ ನಲ್ಲಿ ನಡೆದಿದೆ. ವಿವೇಕ್ ಅಗ್ನಿಹೋತ್ರಿ ಎಂಬ Read more…

ಒಬ್ಬನಿಗಾಗಿ ಐವರು ಯುವತಿಯರ ಕಿತ್ತಾಟ: ಜಾತ್ರೆಗೆ ಬಂದವರಿಗೆ ಉಚಿತ ಮನೋರಂಜನೆ….!

ಬಿಹಾರ: ಒಬ್ಬ ಬಾಯ್​ಫ್ರೆಂಡ್​ಗಾಗಿ ಐವರು ಯುವತಿಯರು ಕಿತ್ತಾಡಿಗೊಂಡಿರುವ ಘಟನೆ ಬಿಹಾರದ ಸೋನ್​ಪುರದಲ್ಲಿ ನಡೆದಿದೆ. ಒಬ್ಬನೇ ಐವರ ಜತೆ ಡೇಟಿಂಗ್​ ಮಾಡುತ್ತಿದ್ದ. ಅವನ ಅದೃಷ್ಟ ಚೆನ್ನಾಗಿರಲಿಲ್ಲ. ಸೋನ್​ಪುರದ ಮೇಳಕ್ಕೆ ಬಂದಾಗ Read more…

BREAKING NEWS: ನ್ಯಾಯಾಧೀಶರ ಅಶ್ಲೀಲ ವಿಡಿಯೋ ನಿರ್ಬಂಧಿಸಲು ತಡರಾತ್ರಿ ಹೈಕೋರ್ಟ್ ಆದೇಶ

ನವದೆಹಲಿ: ದೆಹಲಿಯ ನ್ಯಾಯಾಧೀಶರು ಸಿಬ್ಬಂದಿ ಒಳಗೊಂಡಿರುವ ಅಶ್ಲೀಲ ವಿಡಿಯೋದ ಪ್ರಸಾರ ನಿರ್ಬಂಧಿಸಲು ಮತ್ತು ನಿಲ್ಲಿಸಲು ದೆಹಲಿ ಹೈಕೋರ್ಟ್ ಎಲ್ಲಾ ಸರ್ಚ್ ಇಂಜಿನ್‌ಗಳು, ಮೆಸೇಜಿಂಗ್ ಪ್ಲಾಟ್‌ಫಾರ್ಮ್‌ಗಳು ಮತ್ತು ಸಾಮಾಜಿಕ ಮಾಧ್ಯಮ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ವಿಐಪಿ ದರ್ಶನ ಸಮಯ ಬದಲಾವಣೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಭೂವೈಕುಂಠ ತಿರುಪತಿ ತಿರುಮಲದಲ್ಲಿ ವಿಐಪಿ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಡಿಸೆಂಬರ್ 1 ರಿಂದ ದರ್ಶನದ ಸಮಯ ಬದಲಾವಣೆಯಾಗಿದ್ದು, ಬೆಳಗ್ಗೆ 5.30 ರ Read more…

ಒಂದಲ್ಲ – ಎರಡಲ್ಲ ಬರೋಬ್ಬರಿ 6 ಮದುವೆಯಾಗಿದ್ದ ಭೂಪ ಅಂದರ್….!

  ಒಂದು ಮದುವೆಯಾದರೇ ಸಂಭಾಳಿಸುವುದು ಕಷ್ಟ ಎಂದು ಬಲ್ಲವರು ಹೇಳುತ್ತಾರೆ. ಆದರೆ ಇಲ್ಲೊಬ್ಬ ಭೂಪ ಒಂದಲ್ಲ ಎರಡಲ್ಲ ಬರೋಬ್ಬರಿ ಆರು ಮಹಿಳೆಯರನ್ನು ಮದುವೆಯಾಗಿದ್ದಾನೆ. ಈತ ತಾನು ಮೊದಲೇ ಮದುವೆಯಾಗಿರುವ Read more…

‘ಪ್ರಧಾನ ಮಂತ್ರಿ ಫಸಲ್ ವಿಮಾ’ ಯೋಜನೆ ಕುರಿತು ಇಲ್ಲಿದೆ ಮಾಹಿತಿ

ರೈತರು ಬೆಳೆ ನಷ್ಟಕ್ಕೆ ಒಳಗಾದ ಸಂದರ್ಭದಲ್ಲಿ ಅವರಿಗೆ ಪರಿಹಾರ ನೀಡುವ ಸಲುವಾಗಿ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಈ ಕುರಿತ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರೈತರು Read more…

ಭಾರತಕ್ಕೆ ಇಂದಿನಿಂದ ಜಿ20, ಯುಎನ್‌ಎಸ್‌ಸಿ ಅಧ್ಯಕ್ಷ ಸ್ಥಾನ

ಜಿ20 ಮತ್ತು ಯುಎನ್ ಸೆಕ್ಯುರಿಟಿ ಕೌನ್ಸಿಲ್(ಯುಎನ್‌ಎಸ್‌ಸಿ) ಅಧ್ಯಕ್ಷ ಸ್ಥಾನಗಳನ್ನು ಭಾರತ ಗುರುವಾರ ಅಧಿಕೃತವಾಗಿ ವಹಿಸಿಕೊಳ್ಳಲಿದೆ. UNSC ಅಧ್ಯಕ್ಷ ಸ್ಥಾನವು ಒಂದು ತಿಂಗಳು ಇರುತ್ತದೆ, ಆದರೆ G20 ಅಧ್ಯಕ್ಷತೆಯು ಒಂದು Read more…

ಮನಸ್ಸಿದ್ದರೆ ವಯಸ್ಸಿನ ಹಂಗಿಲ್ಲ: ಇಲ್ಲಿದೆ ನೋಡಿ ಸೈಕಲ್​ ಮೇಲೆ ವೃದ್ಧನ ಸಾಹಸ

ವಯಸ್ಸು ಎನ್ನುವುದು ದೇಹಕ್ಕಷ್ಟೇ, ಮನಸ್ಸಿಗಲ್ಲ ಎನ್ನುವ ಮಾತಿದೆ. ಆದರೆ ಇಂದು ಎಷ್ಟೋ ಮಂದಿ ಚಿಕ್ಕ ವಯಸ್ಸಿನಲ್ಲಿಯೇ ಕೈಯಲ್ಲಿ ಆಗದವರ ಹಾಗೆ ಕುಳಿತುಕೊಂಡು ಯಾವುದೇ ಉತ್ಸಾಹವನ್ನೂ ತೋರುತ್ತಿಲ್ಲ. ಅದೇ ಇನ್ನೊಂದೆಡೆ Read more…

ಆನೆಗಳು ಸವಿಯುತಿವೆ ಬ್ರೇಕ್​ಫಾಸ್ಟ್​: ವಿಡಿಯೋ ವೈರಲ್

ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತಾರಣ್ಯದಿಂದ ಹಲವಾರು ಆನೆಗಳು ರಾಗಿ ಮತ್ತು ಬೆಲ್ಲದ ಅನ್ನವನ್ನು ತಿನ್ನುತ್ತಿರುವ ವಿಡಿಯೋ ಇದೀಗ ವೈರಲ್​ ಆಗಿದೆ. ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಅವರು ವಿಡಿಯೋ Read more…

ರಾತ್ರೋರಾತ್ರಿ ಕಳುವಾಯ್ತು 2 ಕಿ.ಮೀ ಉದ್ದದ ರಸ್ತೆ…! ಇದೆಂಥ ವಿಷ್ಯ ಅಂತೀರಾ ? ಹಾಗಾದ್ರೆ ಈ ಸುದ್ದಿ ಓದಿ

ಪಟ್ನಾ: ಸುಮಾರು 2 ಕಿಲೋಮೀಟರ್ ಉದ್ದದ ಸಂಪೂರ್ಣ ರಸ್ತೆ ಕಳ್ಳತನವಾಗಿರುವ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ ? ರಸ್ತೆಯ ಬಲ್ಬ್‌ಗಳು ಅಥವಾ ಸಸ್ಯಗಳನ್ನು ಕದ್ದೊಯ್ಯುವ ಘಟನೆಗಳು ಸಾಮಾನ್ಯವಾಗಿರಬಹುದು. ಆದರೆ Read more…

ಮಾತೃಭಾಷೆಯಲ್ಲೇ ವೈದ್ಯಕೀಯ, ತಾಂತ್ರಿಕ, ಕಾನೂನು ಶಿಕ್ಷಣ ನೀಡಲು ಅಮಿತ್ ಶಾ ಮನವಿ

ಅಹಮದಾಬಾದ್: ವೈದ್ಯಕೀಯ, ತಾಂತ್ರಿಕ ಮತ್ತು ಕಾನೂನು ಶಿಕ್ಷಣವನ್ನು ಹಿಂದಿ ಅಥವಾ ಪ್ರಾದೇಶಿಕ ಭಾಷೆಯಲ್ಲಿ ನೀಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅಮಿತ್ Read more…

ಗುಜರಾತ್ ವಿಧಾನಸಭೆ ಚುನಾವಣೆ: ಇಂದು ಮೊದಲ ಹಂತದ ಮತದಾನ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ನಡೆಯಲಿದೆ. 19 ಜಿಲ್ಲೆಗಳ 89 ವಿಧಾನಸಭೆ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 5 ರಂದು Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ನಿಲ್ಲಿಸಿದ ಮೋದಿ ಸರ್ಕಾರ: ಖರ್ಗೆ ವಾಗ್ದಾಳಿ

ನವದೆಹಲಿ: 1 ರಿಂದ 8 ನೇ ತರಗತಿಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನಿಲ್ಲಿಸಿದ ಒಂದು ದಿನದ ನಂತರ ಬಡ ವಿದ್ಯಾರ್ಥಿಗಳ ಹಣವನ್ನು ಕಿತ್ತುಕೊಂಡು ಮೋದಿ ಸರ್ಕಾರಕ್ಕೆ ಏನು ಲಾಭ Read more…

ರಾಷ್ಟ್ರಧ್ವಜದಿಂದ್ಲೇ ಮುಖ ಒರೆಸಿಕೊಂಡು ಉದ್ಧಟತನ: ವಿಡಿಯೋ ವೈರಲ್‌ ಆಗ್ತಿದ್ದಂತೆ ಕಿಡಿಗೇಡಿಗೆ ತಕ್ಕ ಶಾಸ್ತಿ…!

ಉತ್ತರ ಪ್ರದೇಶದ ಬದೌನ್‌ನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಈತ ರಾಷ್ಟ್ರಧ್ವಜವನ್ನು ತೆಗೆದುಕೊಂಡು ತನ್ನ ಮುಖ ಮತ್ತು ಕುತ್ತಿಗೆಯನ್ನೆಲ್ಲ ಒರೆಸಿಕೊಂಡಿದ್ದ. ಈ ವಿಡಿಯೋ ಕೂಡ ಜಾಲತಾಣದಲ್ಲಿ ವೈರಲ್‌ Read more…

ಬೆರಗಾಗಿಸುವಂತಿದೆ 2021-22ರ ಅವಧಿಯಲ್ಲಿ ಬಿಜೆಪಿಗೆ ಹರಿದು ಬಂದಿರುವ ದೇಣಿಗೆ…!

2021-22ರ ಅವಧಿಯಲ್ಲಿ ಬಿಜೆಪಿಗೆ ಬರೋಬ್ಬರಿ 614.53 ಕೋಟಿ ರೂಪಾಯಿ ದೇಣಿಗೆ ಹರಿದು ಬಂದಿದ್ದು, ಇದೇ ಅವಧಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೇವಲ 95.46 ಕೋಟಿ ರೂಪಾಯಿ ಸಂದಾಯವಾಗಿದೆ. ಈ ಅವಧಿಯಲ್ಲಿ Read more…

ವರ್ಕ್​ ಫ್ರಂ ಕಲ್ಯಾಣ ಮಂಟಪ…..! ಮದುವೆ ನಡೀತಿರುವಾಗಲೇ ಲ್ಯಾಪ್​ಟಾಪ್​ ಹಿಡಿದು ಕೂತ ವರ

ಕೋವಿಡ್​ ಬಂದಾಗಿನಿಂದಲೂ ವರ್ಕ್ ಫ್ರಂ ಹೋಂ ಪರಿಕಲ್ಪನೆಯು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಮತ್ತು ಸಾಮಾನ್ಯ ಭಾಗವಾಗಿಬಿಟ್ಟಿದೆ. ಬಹುತೇಕ ಎಲ್ಲಾ ಸಂಸ್ಥೆಗಳು, ಕಂಪೆನಿಗಳು ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವ ಅವಕಾಶ Read more…

ಒಂದೇ ಬೈಕ್​ನಲ್ಲಿ ಐವರ ಸವಾರಿ: ವಿಡಿಯೋ ವೈರಲ್​ ಬೆನ್ನಲ್ಲೇ ಎಲ್ಲರೂ ಪೊಲೀಸರ ಅತಿಥಿ !

ಕೋತ್ವಾಲಿ (ಉತ್ತರ ಪ್ರದೇಶ): ಒಂದೇ ಮೋಟಾರ್‌ಸೈಕಲ್‌ನಲ್ಲಿ ಐವರು ಸವಾರಿ ಮಾಡುತ್ತಿರುವ ವಿಡಿಯೋ ಒಂದು ವೈರಲ್​ ಆಗಿದ್ದು, ವಿಡಿಯೋ ವೈರಲ್​ ಆದ ಬೆನ್ನಲ್ಲೇ ಎಲ್ಲರನ್ನೂ ಪೊಲೀಸರು ಬಂಧಿಸಿದ್ದಾರೆ. “ಕೋತ್ವಾಲಿ ಪೊಲೀಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...