alex Certify India | Kannada Dunia | Kannada News | Karnataka News | India News - Part 720
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನರೇಂದ್ರ ಮೋದಿ – ರಿಷಿ ಸುನಾಕ್ ಭೇಟಿ ಬೆನ್ನಲ್ಲೇ ಮಹತ್ವದ ಬೆಳವಣಿಗೆ; ಭಾರತೀಯ ವೃತ್ತಿಪರರಿಗೆ 3,000 ವೀಸಾ ನೀಡಲು ಬ್ರಿಟನ್ ಪ್ರಧಾನಿ ಗ್ರೀನ್ ಸಿಗ್ನಲ್

  ಪ್ರಧಾನಿ ನರೇಂದ್ರ ಮೋದಿಯವರು ಇಂಡೋನೇಷಿಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ; ಕಳೆದ 24 ಗಂಟೆಯಲ್ಲಿ ಇಬ್ಬರ ಸಾವು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗುತ್ತಿದ್ದು, ನಿನ್ನೆಗೆ ಹೋಲಿಸಿದರೆ ಕೊಂಚ ಏರಿಕೆಯೊಂದಿಗೆ ಕಳೆದ 24 ಗಂಟೆಯಲ್ಲಿ 501 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 Read more…

ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯೂ ಹಿಂದು: RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ

ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯೂ ಹಿಂದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಪ್ರತಿಪಾದಿಸಿದ್ದಾರೆ. ಎಲ್ಲಾ ಭಾರತೀಯರ ಡಿಎನ್‌ಎ ಒಂದೇ ಆಗಿರುತ್ತದೆ ಮತ್ತು Read more…

ಹೀಗೊಂದು ಅಪರೂಪದ ಮದುವೆ….! 35 ವರ್ಷಗಳ ಬಳಿಕ ವೈವಾಹಿಕ ಜೀವನಕ್ಕೆ ಕಾಲಿಟ್ಟ ಹೈಸ್ಕೂಲ್ ಸಹಪಾಠಿಗಳು

ಕೇರಳದ ತ್ರಿಶೂರಿನಲ್ಲಿ ಅಪರೂಪದ ಮದುವೆಯೊಂದು ನೆರವೇರಿದೆ. ಶಾಲಾ ದಿನಗಳಲ್ಲಿ ಸಹಪಾಠಿಗಳಾಗಿದ್ದ ಇಬ್ಬರು ಬರೋಬ್ಬರಿ 35 ವರ್ಷಗಳ ಬಳಿಕ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ಇದಕ್ಕೆ ಅವರ ಶಾಲಾ ದಿನಗಳ ಇತರೆ Read more…

ಅಮೆಜಾನ್ ವಿರುದ್ಧ ಗುರುತರ ಆರೋಪ ಮಾಡಿದ RSS ಮುಖವಾಣಿ ‘ಆರ್ಗನೈಸರ್’

ಇ ಕಾಮರ್ಸ್ ದೈತ್ಯ ಅಮೆಜಾನ್ ಕುರಿತಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬೆಂಬಲಿತ ವಾರ ಪತ್ರಿಕೆ ‘ಆರ್ಗನೈಸರ್’ ಗುರುತರ ಆರೋಪ ಮಾಡಿದೆ. ಭಾರತದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸುವ ಮಿಶಿನರಿಗಳಿಗೆ Read more…

SHOCKING NEWS: ಪುರುಷರ ವೀರ್ಯಾಣು ಫಲವತ್ತತೆ ಕುಸಿತ

ನವದೆಹಲಿ: ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಪುರುಷರ ವೀರ್ಯಾಣು ಫಲವತ್ತತೆ ಕುಸಿತವಾಗಿದೆ. ವೀರ್ಯಾಣು ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವುದನ್ನು ಅಂತರರಾಷ್ಟ್ರೀಯ ಸಂಶೋಧಕರ ತಂಡ ಪತ್ತೆ ಮಾಡಿದೆ. ವೀರ್ಯಾಣಗಳ Read more…

ಗಣೇಶನ ಮೇಲೆ ಮುದ್ದು ನಾಯಿಗಿರುವ ಭಕ್ತಿಯ ವಿಡಿಯೋ ವೈರಲ್​: ಶರಣು ಶರಣು ಎಂದ ನೆಟ್ಟಿಗರು

ಭಾರತ ಮತ್ತು ಪ್ರಪಂಚದ ಸಾವಿರಾರು ಜನರು ಗಣಪತಿಯನ್ನು ಪೂಜಿಸುತ್ತಾರೆ. ಆದರೆ ನಾಯಿಯೊಂದು ದೇವಾಲಯದಲ್ಲಿ ಇರುವ ಗಣೇಶನಿಗೆ ತನ್ನ ಮಾಲೀಕನ ಜತೆ ವಿನಮ್ರದಿಂದ ಬಾಗಿ ನಮಸ್ಕರಿಸುವ ವಿಡಿಯೋ ಒಂದು ವೈರಲ್​ Read more…

ಮೈ ನವಿರೇಳಿಸುವ ಸಾಹಸ ದೃಶ್ಯಗಳ ವಿಡಿಯೋ ಹಂಚಿಕೊಂಡ ಉದ್ಯಮಿ…!​

ಕೆಲವರಿಗೆ ಸಾಹಸ ಮಾಡುವ ಹುಚ್ಚು. ತಮ್ಮ ಪ್ರಾಣವನ್ನು ಪಣಕ್ಕಿಟ್ಟಾದರೂ ಸಾಹಸ ಕಾರ್ಯದಲ್ಲಿ ತೊಡಗುತ್ತಾರೆ. ಕೆಲವೊಮ್ಮೆ ಇದು ಪ್ರಾಣವನ್ನೂ ಪಡೆದುಕೊಂಡದ್ದಿದೆ. ನೋಡುಗರ ಮೈ ಝುಂ ಎನಿಸುವ ಕೆಲವು ಅಪಾಯಕಾರಿ ಸ್ಟಂಟ್​ಗಳ Read more…

ʼಪಡಿತರ ಚೀಟಿʼ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರೇಶನ್‌ ಕಾರ್ಡ್‌ ಹೊಂದಿರುವವರು ಓದಲೇಬೇಕಾದ ಸುದ್ದಿ ಇದು. ನೀವೇನಾದ್ರೂ ಅನರ್ಹರಾಗಿದ್ದುಕೊಂಡು ಪಡಿತರ ಚೀಟಿ ಪಡೆದುಕೊಂಡಿದ್ದರೆ ಸದ್ಯದಲ್ಲೇ ನಿಮ್ಮ ಕಾರ್ಡ್‌ ಕೂಡ ರದ್ದಾಗಬಹುದು. ಇಂಥದ್ದೊಂದು ಹೊಸ ಆದೇಶ ಉತ್ತರ ಪ್ರದೇಶದಲ್ಲಿ Read more…

ಸರ್ಕಾರಿ ಕಚೇರಿಗಳಲ್ಲಿ ಮೋದಿ ಫೋಟೋ ತೆಗೆಯುವಂತೆ ಎಎಪಿ ಮನವಿ ಯಾಕೆ ಗೊತ್ತಾ….?

ಅಹಮದಾಬಾದ್- ಗುಜರಾತ್ ನಲ್ಲಿ ಚುನಾವಣಾ ಪ್ರಚಾರ ಜೋರಾಗಿ ನಡೀತಾ ಇದೆ. ಚುನಾವಣೆ ಗೆಲ್ಲೋದಕ್ಕೆ ಈಗಾಗಲೇ ಎಲ್ಲಾ ಪಕ್ಷಗಳು ಕಸರತ್ತು ಮಾಡ್ತಾ ಇವೆ. ಬಿಜೆಪಿಯಂತೂ ಶತಾಯ ಗತಯಾ ಅಧಿಕಾರ ಹಿಡಿಯಲೇಬೇಕು Read more…

ಮದುಮಗಳಂತೆ ಅಜ್ಜಿಯ ಶೃಂಗಾರ: ಪತ್ನಿಯನ್ನು ನೋಡಿ ಭಾವುಕನಾದ ಪತಿ-ವಿಡಿಯೋ ವೈರಲ್

ಮದುಮಕ್ಕಳಂತೆ ಶೃಂಗಾರ ಮಾಡಿಕೊಳ್ಳುವ ಆಸೆ ಬಹುತೇಕ ಎಲ್ಲರಿಗೂ ಇರುತ್ತದೆ. ಈ ಯೌವನದ ದಿನಗಳನ್ನು ನೆನಪಿಸಿಕೊಂಡು ವೃದ್ಧಾಪ್ಯದಲ್ಲಿಯೂ ಕೆಲವರು ಈ ಆಸೆಯನ್ನು ಮತ್ತೊಮ್ಮೆ ಈಡೇರಿಸಿಕೊಂಡರೆ, ಇನ್ನು ಕೆಲವು ಕುಟುಂಬಗಳಲ್ಲಿ ಮಕ್ಕಳು Read more…

ಊಟಿಯಲ್ಲಿ ಚಿರತೆ ಪ್ರತ್ಯಕ್ಷ: ಬೆಚ್ಚಿಬೀಳಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಊಟಿ: ಊಟಿಯಲ್ಲಿರುವ ಹವಾಮಾನ ಸಂಶೋಧನಾ ಕೇಂದ್ರದ ಕ್ಯಾಂಪಸ್‌ನಲ್ಲಿ ಎರಡು ಕಪ್ಪು ಚಿರತೆಗಳು ತಿರುಗಾಡುತ್ತಿರುವ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಟ್ವಿಟ್ಟರ್ ಬಳಕೆದಾರ ಕಿಶೋರ್ ಚಂದ್ರನ್ ಇದರ ವಿಡಿಯೋ Read more…

ಇದು ಜಲಪಾತವಲ್ಲ, ಹಾಲಿನ ಹೊಳೆ: ಕಣ್ಮನ ಸೆಳೆಯುತ್ತಿದೆ ಗೋವಾದ ದೂಧ್​ಸಾಗರ್​ನ ವಿಹಂಗಮ ನೋಟ

ಗೋವಾ: ಸ್ಯಾಂಡಲ್‌ ವುಡ್‌ ನ ʼಮೈನಾʼ ಹಾಗೂ 2013ರ ಬಾಲಿವುಡ್ ಹಿಟ್ “ಚೆನ್ನೈ ಎಕ್ಸ್‌ಪ್ರೆಸ್‌”ನ ದೂಧ್‌ಸಾಗರ್‌ನ ಸಾಂಪ್ರದಾಯಿಕ ದೃಶ್ಯ ನೆನಪಿದೆಯಾ ? ನಾರ್ವೇಯನ್ ರಾಜತಾಂತ್ರಿಕ ಮತ್ತು ಮಾಜಿ ರಾಜಕಾರಣಿ Read more…

ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿ ಬಹಿರಂಗ…! ಪ್ರೇಯಸಿಯ ಕೊಂದು ಫ್ರಿಡ್ಜ್ ನಲ್ಲಿಟ್ಟ ಬಳಿಕವೂ ಹಲವರೊಂದಿಗೆ ಡೇಟಿಂಗ್ ಮುಂದುವರೆಸಿದ್ದ ಅಫ್ತಾಬ್

ಇಡೀ ದೇಶವನ್ನೇ ನಡುಗಿಸಿರುವ ದೆಹಲಿಯ ಯುವತಿ ಹತ್ಯೆ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಅಂಶಗಳು ಒಂದೊಂದಾಗಿ ಬಯಲಾಗ್ತಿವೆ. ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಶ್ರದ್ಧಾಳ ಹತ್ಯೆ ಬಳಿಕ ಆರೋಪಿ ಆಫ್ತಾಬ್ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; 24 ಗಂಟೆಯಲ್ಲಿ ಅತಿ ಕಡಿಮೆ ಪ್ರಕರಣಗಳು ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ತಗ್ಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 474 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದು 2020ರ ಏಪ್ರಿಲ್ 6ರ ಬಳಿಕ Read more…

ಪತ್ನಿಯನ್ನು ಹೆರಿಗೆಗೆ ದಾಖಲಿಸಲು ಬಂದ ಪತಿಯಿಂದ ಆಸ್ಪತ್ರೆ ಸಿಬ್ಬಂದಿಗೆ ಲೈಂಗಿಕ ಕಿರುಕುಳ

ಗರ್ಭಿಣಿ ಪತ್ನಿಯನ್ನು ಹೆರಿಗೆಗೆಂದು ಆಸ್ಪತ್ರೆಗೆ ದಾಖಲಿಸಲು ಬಂದಿದ್ದ ಪತಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ ಬಂಧಿಯಾಗಿದ್ದಾನೆ. ಹಾಜಿಪುರದ ಸದರ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಆರೋಪಿ ಪ್ರತೀಕ್ ಎಂಬಾತ Read more…

ಸಚಿವ ನಿತಿನ್ ಗಡ್ಕರಿಯನ್ನು ಹಾಡಿಹೊಗಳಿದ ಬಿಹಾರ ಡಿಸಿಎಂ ತೇಜಸ್ವಿ ಯಾದವ್

ಬಿಹಾರದ ಉಪಮುಖ್ಯಮಂತ್ರಿ ಹಾಗೂ ಬಿಜೆಪಿಯ ಕಟ್ಟಾ ಟೀಕಾಕಾರ ತೇಜಸ್ವಿ ಯಾದವ್ ಅವರು ಬಿಹಾರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಶ್ಲಾಘಿಸಿದ್ದಾರೆ. ಅವರಂತೆ ಹೆಚ್ಚು ಕೇಂದ್ರ Read more…

ಜೈಲಲ್ಲಿರುವ ಎಎಪಿ ಸಚಿವರಿಗೆ ರಾಜಾತಿಥ್ಯ; ಅಧಿಕಾರಿ ಸಸ್ಪೆಂಡ್

ಜೈಲು ಪಾಲಾಗಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವ ಸತ್ಯೇಂದ್ರ ಜೈನ್ ಅವರಿಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯ ಕಾರ್ಯದರ್ಶಿ Read more…

ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿ ಕುರಿತಂತೆ ಅಮಿತ್ ಶಾ ಮಹತ್ವದ ಹೇಳಿಕೆ

ಗುಜರಾತ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಬಿಜೆಪಿ ಮುಖ್ಯಮಂತ್ರಿ ಯಾರಾಗ್ತಾರೆಂಬ ಪ್ರಶ್ನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ Read more…

BIG NEWS: ಕಲ್ಲು ಕ್ವಾರಿ ಕುಸಿತ; ಎಂಟು ಮಂದಿ ಕಾರ್ಮಿಕರ ದುರ್ಮರಣ

ಮಿಜೋರಾಂನಲ್ಲಿ ಸೋಮವಾರ ಕಲ್ಲು ಕ್ವಾರಿಯೊಂದು ಕುಸಿದು ಬಿದ್ದ ದುರ್ಘಟನೆಯಲ್ಲಿ ಬಿಹಾರದ ಎಂಟು ಕಾರ್ಮಿಕರ ಮೃತದೇಹಗಳು ಮಂಗಳವಾರ ಪತ್ತೆಯಾಗಿವೆ. ಇನ್ನೂ ನಾಲ್ವರು ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಮೃತದೇಹಗಳನ್ನು ಮರಣೋತ್ತರ Read more…

ನೆಟ್ಟಿಗರ ಮನಗೆದ್ದ ನಾಗಾಲ್ಯಾಂಡ್ ಸಚಿವರ ನೃತ್ಯ

ತಮ್ಮ ಪುಟ್ಟ ಕಣ್ಣುಗಳು ಹಾಗು ಹಾಸ್ಯಪ್ರಜ್ಞೆಯಿಂದ ಗಮನಸೆಳೆಯುವ ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಅಲಾಂಗ್ ಅವರು ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಸ್ಟಾರ್ ಆಗಿದ್ದಾರೆ. ಈ ಬಾರಿ ಅವರು ಟ್ವಿಟರ್‌ನಲ್ಲಿ Read more…

ರಾಷ್ಟ್ರಪತಿ ಕುರಿತು ಟಿಎಂಸಿ ಸಚಿವರ ವಿವಾದಾತ್ಮಕ ಹೇಳಿಕೆ; ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಟಿಎಂಸಿ ಸಚಿವರ ಹೇಳಿಕೆಯನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಂಡಿಸಿದ್ದಾರೆ ಮತ್ತು ಕ್ಷಮೆ ಯಾಚಿಸಿದ್ದಾರೆ. ವೈಯಕ್ತಿಕ Read more…

BIG NEWS: ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿ, ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿಯಾದ ಬಲವಂತದ ಮತಾಂತರಕ್ಕೆ ಬ್ರೇಕ್ ಹಾಕಲು ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಬಲವಂತದ ಧಾರ್ಮಿಕ ಮತಾಂತರ ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡುತ್ತದೆ. ನಾಗರಿಕರ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಅಡ್ಡಿಯುಂಟುಮಾಡಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಬಲವಂತದ ಮತಾಂತರದಂತಹ “ಅತ್ಯಂತ ಗಂಭೀರ” Read more…

ಕಲ್ಲಿನ ಕ್ವಾರಿ ಕುಸಿತ ಅಡಿಯಲ್ಲಿ ಸಿಲುಕಿಕೊಂಡ 12 ಕಾರ್ಮಿಕರು

ಮಿಜೋರಾಂನಲ್ಲಿ ಸೋಮವಾರ ಕಲ್ಲು ಕ್ವಾರಿಯೊಂದು ಕುಸಿದು ಬಿದ್ದ ಪರಿಣಾಮ ಬಿಹಾರದ ಹತ್ತಾರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಮೂಲಗಳ ಪ್ರಕಾರ, ಹ್ನಾಥಿಯಾಲ್ ಜಿಲ್ಲೆಯ ಮೌದರ್ಹ್‌ನಲ್ಲಿರುವ ಖಾಸಗಿ ಕಂಪನಿಯ ಕಾರ್ಮಿಕರು ತಮ್ಮ ಊಟದ Read more…

ಚುನಾವಣಾ ಕರ್ತವ್ಯಕ್ಕೆ ಹಿಮದ ನಡುವೆ ಅಧಿಕಾರಿಗಳ ಟ್ರೆಕಿಂಗ್: ವಿಡಿಯೋ ವೈರಲ್​

ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಅಧಿಕಾರಿಗಳು ಹಿಮದಲ್ಲಿ ಚಾರಣ ಮಾಡುತ್ತಿರುವ ಕುರಿತು ಪೋಸ್ಟ್ ಒಂದನ್ನು ಶೇರ್​ ಮಾಡಿದ್ದಾರೆ. ಉದ್ಯಮಿ ಆನಂದ್ ಮಹೀಂದ್ರಾ. ನವೆಂಬರ್ 12 ರಂದು ಹಿಮಾಚಲ ಪ್ರದೇಶ ವಿಧಾನಸಭೆಯ Read more…

ಕರ್ತವ್ಯಕ್ಕೆ ತೆರಳುವಾಗಲೆ ಟ್ರಾಫಿಕ್​ ಜಾಂ: ರಿಕ್ಷಾದಿಂದ ಇಳಿದು ಸಮಸ್ಯೆ ಬಗೆಹರಿಸಿದ ಪೊಲೀಸ್​ಗೆ ಶ್ಲಾಘನೆ

ಮುಂಬೈ: ಮುಂಬೈನ ಟ್ರಾಫಿಕ್ ಪೋಲೀಸ್ ಒಬ್ಬರು ಟ್ರಾಫಿಕ್ ಸಮಸ್ಯೆಯನ್ನು ನಿಭಾಯಿಸಲು ಪಟ್ಟ ಪ್ರಯತ್ನಕ್ಕೆ ಭಾರಿ ಶ್ಲಾಘನೆ ವ್ಯಕ್ತವಾಗಿದೆ. ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ದಾರಿ ಮಧ್ಯೆ ಟ್ರಾಫಿಕ್​ ಸಮಸ್ಯೆ ಉಂಟಾಗಿತ್ತು. Read more…

ತಾನು ನೋಡದ ಚಿತ್ರ ಬೇರೆಯವರು ನೋಡಬಾರದೆಂದು ವಿಮಾನದಲ್ಲಿ ಟಿ.ವಿ. ಸ್ವಿಚ್​ ಆಫ್​ ಮಾಡಿಸಿದ ಮಹಿಳೆ…!

ತಾನು ಇನ್ನೂ ನೋಡದ ಚಿತ್ರವನ್ನು ನೋಡದ ಹಿನ್ನೆಲೆಯಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬಳು ಇನ್ನೊಂದು ಮಹಿಳೆಗೆ ಆ ಚಿತ್ರವನ್ನು ವೀಕ್ಷಿಸಲು ಅಡ್ಡಿಪಡಿಸಿದ ವಿಚಿತ್ರ ಘಟನೆಯೊಂದು ನಡೆದಿದ್ದು, ಇದೀಗ ವೈರಲ್​ ಆಗಿದೆ. Read more…

ಸತ್ತ ಮೇಲೂ ಅಂಗಾಂಗ ದಾನದ ಮೂಲಕ ಹಲವರ ಜೀವ ಉಳಿಸಿದ 18 ತಿಂಗಳ ಪುಟಾಣಿ

ಮೇವಾತ್​ (ಹರಿಯಾಣ): ಇಲ್ಲಿನ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ ಬ್ರೈನ್ ಡೆಡ್ ಎಂದು ಘೋಷಿಸಲ್ಪಟ್ಟ 18 ತಿಂಗಳ ಬಾಲಕಿಯ ಕುಟುಂಬವು ಆಕೆಯ ಅಂಗಾಂಗಗಳನ್ನು ದಾನ ಮಾಡುವ Read more…

ಪಿಸ್ತೂಲ್​ನಿಂದ ಎದೆಗೆ ಗುಂಡು ಹಾರಿಸಿಕೊಂಡು ನೌಕಾಪಡೆ ನಾವಿಕನ ಆತ್ಮಹತ್ಯೆ

ಮುಂಬೈ: ಸುಮಾರು 25 ವರ್ಷದ ಭಾರತೀಯ ನೌಕಾಪಡೆಯ ನಾವಿಕ ಮುಂಬೈ ಬಂದರಿನಲ್ಲಿ ಹಡಗಿನಲ್ಲಿ ತನ್ನ ಸರ್ವಿಸ್ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾವಿಕನು ಹಡಗಿನಲ್ಲಿ ಪ್ರತ್ಯೇಕವಾದ ಕಂಪಾರ್ಟ್‌ಮೆಂಟ್‌ಗೆ Read more…

ಬಸ್​ ಹತ್ತಿ ಪ್ರಯಾಣಿಕರ ದರೋಡೆ ಮಾಡ್ತಿದ್ದ ಮೂವರು ಖತರ್ನಾಕ್​ ಯುವಕರು ಅರೆಸ್ಟ್​

ನವದೆಹಲಿ: ಪೂರ್ವ ದೆಹಲಿಯ ಕಲ್ಯಾಣಪುರಿ ಪ್ರದೇಶದಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕರನ್ನು ದರೋಡೆ ಮಾಡಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಕಲ್ಯಾಣಪುರಿ ನಿವಾಸಿಗಳಾದ ಪ್ರದೀಪ್ (28), ಸುಗಮ (23) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...