alex Certify India | Kannada Dunia | Kannada News | Karnataka News | India News - Part 725
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್​ ಬಳಸುವವರು ನೋಡಲೇಬೇಕು ದೆಹಲಿ ಪೊಲೀಸರ ಈ ವಿಡಿಯೋ

ನವದೆಹಲಿ: ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಅಥವಾ ವಾಹನಗಳನ್ನು ಚಲಾಯಿಸುತ್ತಿದ್ದರೆ ಮೊಬೈಲ್ ಫೋನ್‌ಗಳನ್ನು ಬಳಸುವುದನ್ನು ತಪ್ಪಿಸಬೇಕು ಎಂದು ಪೊಲೀಸರು ಪದೇ ಪದೇ ಎಚ್ಚರಿಕೆ ಕೊಡುತ್ತಿದ್ದರೂ ಎಷ್ಟೋ ಮಂದಿ ಇದನ್ನು ಕಿವಿಗೆ Read more…

ಕರ್ಮ ಯಾವತ್ತಿದ್ರೂ ಹಿಂದಿರುಗುತ್ತೆ ಎಂಬುದಕ್ಕೆ ಇಲ್ಲಿದೆ ಉದಾಹರಣೆ; ದುರಂಹಕಾರ ಮೆರೆದ ಯುವತಿಗೆ ಸ್ಥಳದಲ್ಲೇ ಶಿಕ್ಷೆ

ಕರ್ಮ ಯಾವತ್ತಿದ್ರೂ ವಾಪಸ್ ಬಂದೇ ಬರುತ್ತದೆ ಅನ್ನೋ ಮಾತಿದೆ. ಆದ್ರೆ ಅದು ತುಂಬಾ ತಡವಾಗೇನಲ್ಲ. ಬಹುಬೇಗನೇ ವಾಪಸ್ ಬಂದ್ ಬಿಡುತ್ತೆ ಅನ್ನೋದಕ್ಕೆ ಸಾಕ್ಷಿಯೆಂಬಂತೆ ವಿಡಿಯೋವೊಂದು ವೈರಲ್ ಆಗ್ತಿದೆ. ವೈರಲ್ Read more…

ಪ್ರೇಯಸಿ ಮೇಲೆ ಕಣ್ಣಾಕಿದ್ದಕ್ಕೆ ಗೆಳೆಯನ ಮರ್ಮಾಂಗವನ್ನೇ ಕತ್ತರಿಸಿದ ಯುವಕ

ಮನುಷ್ಯನ ಮನಸ್ಸಲ್ಲಿ ದ್ವೇಷದ ಕಿಚ್ಚು ಹೊತ್ತು ಉರಿತು ಅಂದ್ರೆ ಸಾಕು, ಆತ ಎಂಥಹ ಹೇಸಿಗೆ ಕೆಲಸ ಮಾಡುವುದಕ್ಕೂ ಹೇಸೋಲ್ಲ. ಈಗ ಇಡೀ ದೇಶವೇ ಬೆಚ್ಚಿಬೀಳುವಂತಹ ಘಟನೆ ಮಹಾರಾಷ್ಟ್ರದ ಭಿವಂಡಿಯಲ್ಲಿ Read more…

ಜಾಲತಾಣದಲ್ಲಿ ವೈರಲ್​ ಆಗ್ತಿದೆ ವಿದ್ಯಾರ್ಥಿಯೊಬ್ಬನ ರಜಾ ಚೀಟಿ…!

ಬುಂದೇಲ್‌ಖಂಡ್‌ (ಉತ್ತರ ಪ್ರದೇಶ): ಶಾಲೆ, ಕಾಲೇಜುಗಳಿಗೆ ರಜೆ ಹಾಕುವಾಗ ರಜೆ ಚೀಟಿ ಕೊಡುವುದು ಎಲ್ಲರಿಗೂ ತಿಳಿದದ್ದೇ. ಕೆಲವೊಂದು ಸುಳ್ಳು ಹೇಳಿಯೂ ಕೊಡುವುದಿದೆ. ಆದರೆ ಇಲ್ಲೊಬ್ಬ ಶಾಲಾ ವಿದ್ಯಾರ್ಥಿ ನೀಡಿರುವ Read more…

ಇಡೀ ಗ್ರಾಮವನ್ನೇ ಬಯಲುಶೌಚ ಮುಕ್ತ ಮಾಡಿದ ಕೂಲಿ ಕಾರ್ಮಿಕ: ಇವರ ಕಾರ್ಯಕ್ಕೆ ಹೇಳಿ ಹ್ಯಾಟ್ಸಾಫ್

ಅಕ್ಷಯ್ ಕುಮಾರ್ ಮತ್ತು ಭೂಮಿ ಪೆಡ್ನೇಕರ್ ಅಭಿನಯದ “ಟಾಯ್ಲೆಟ್ ಏಕ್​ ಪ್ರೇಮ್ ಕಥಾ” ಚಿತ್ರವನ್ನು ನೀವು ವೀಕ್ಷಿಸಿರಬಹುದು. ಈ ಚಿತ್ರವು ಗ್ರಾಮೀಣ ಭಾರತದಲ್ಲಿ ಇಂದಿಗೂ ಜಾರಿಯಲ್ಲಿ ಇರುವ ಬಯಲು Read more…

BIG NEWS: ಉದ್ಧವ್ ಠಾಕ್ರೆ ಆಪ್ತ ಸಂಜಯ್‌ ರಾವತ್‌ ಗೆ ರಿಲೀಫ್;‌ ನ್ಯಾಯಾಲಯದಿಂದ ಜಾಮೀನು ಮಂಜೂರು

ಮುಂಬೈನ ವಸತಿ ಕಾಲೋನಿಯೊಂದರ ಪುನರಾಭಿವೃದ್ಧಿ ಯೋಜನೆಯಾದ ಪತ್ರಾ ಚಾಲ್ ಪುನರಾಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಹಿರಿಯ Read more…

BIG NEWS: ಕುಲಪತಿ ಸ್ಥಾನದಿಂದ ರಾಜ್ಯಪಾಲರನ್ನೇ ತೆಗೆದುಹಾಕಲು ಮುಂದಾದ ಕೇರಳ ಸರ್ಕಾರ

ಕೇರಳದಲ್ಲಿ ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ತಿಕ್ಕಾಟ ಜೋರಾಗಿದೆ. ಇದೀಗ ಈ ಘರ್ಷಣೆ ಮತ್ತೊಂದು ಹಂತಕ್ಕೆ ಹೋಗಿದ್ದು ರಾಜ್ಯಪಾಲರನ್ನು ವಿಶ್ವವಿದ್ಯಾನಿಲಯಗಳ ಕುಲಪತಿ ಸ್ಥಾನದಿಂದ ತೆಗೆದುಹಾಕಲು ಕೇರಳ ಸರ್ಕಾರ ಸುಗ್ರೀವಾಜ್ಞೆ Read more…

BIG NEWS: ನೋಟು ನಿಷೇಧದ ವಿಚಾರಣೆ ನವೆಂಬರ್‌ 24 ಕ್ಕೆ ಮುಂದೂಡಿಕೆ

2016 ರಲ್ಲಿ 500 ಮತ್ತು 1,000 ರೂಪಾಯಿಗಳ ನೋಟುಗಳನ್ನು ಅಮಾನ್ಯಗೊಳಿಸಿದ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ನವೆಂಬರ್ Read more…

ಪ್ರತಿಭಾವಂತ ಬಡ ವಿದ್ಯಾರ್ಥಿಗೆ ವಿಶಿಷ್ಟ ಗೌರವ; ಗ್ರಾಮದ ರಸ್ತೆಗೆ ಹೆಸರಿಟ್ಟ ಜನ

ಅದು ಪಶ್ಚಿಮ ಬಂಗಾಳದ ಪುಟ್ಟ ಹಳ್ಳಿ. ಆ ಹಳ್ಳಿಗೆ ಹೊಸದಾಗಿ 3 ಕಿಲೋಮೀಟರ್ ರಸ್ತೆಯಾಗ್ತಿದ್ದು ಆ ರಸ್ತೆಗೆ ಅದೇ ಗ್ರಾಮದ ಯುವಕನ ಹೆಸರಿಡಲಾಗಿದೆ. ಇದಕ್ಕೆ ಕಾರಣ ಆ ಯುವಕನ Read more…

ತನ್ನದೇ ರೈಫಲ್ ನಿಂದ ಮಿಸ್ ಫೈರ್ ಆಗಿ ಗಾಯಗೊಂಡಿದ್ದ ಯೋಧ ಸಾವು

ತನ್ನದೇ ರೈಫಲ್ ನಿಂದ ಮಿಸ್ ಫೈರ್ ಆಗಿ ಗಾಯಗೊಂಡಿದ್ದ ಯೋಧ ಸಾವನ್ನಪ್ಪಿರುವ ಘಟನೆ ಜಮ್ಮು- ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ತಮಿಳುನಾಡಿನ ಗುಡಲೂರು ಗ್ರಾಮದ ಭಾರತೀಯ ಸೇನೆಯ ಯೋಧ Read more…

ಈತನ ವೇಷ ನೋಡಿ ನಗುತ್ತಿದ್ದಾರೆ ಜನ; ಅಷ್ಟಕ್ಕೂ ಮಾಡಿದ್ದೇನು ಅನ್ನೋದನ್ನ ನೀವೇ ನೋಡಿ…!

ಇಂದು ರೀಲ್ಸ್​ ಮಾಡುವವರ ಸಂಖ್ಯೆ ಹೆಚ್ಚಿರುವ ಕಾರಣ, ತಾವು ಪ್ರಸಿದ್ಧಿಗೆ ಬರಲು ಜನರು ವಿಧವಿಧ ವೇಷ ತೊಟ್ಟು ನರ್ತಿಸುವುದು ಮಾಮೂಲಾಗಿದೆ. ಅಂಥದ್ದರಲ್ಲಿ ಒಂದು ವಿಡಿಯೋ ವೈರಲ್​ ಆಗಿದೆ. ನಮ್ಮ Read more…

ಸಲಿಂಗಕಾಮಿಗಳೆಂದು ಆರೋಪಿಸಿ ಇಬ್ಬರು ಹುಡುಗಿಯರ ಮೇಲೆ ಅಮಾನುಷ ಹಲ್ಲೆ; ಖಾಸಗಿ ಭಾಗಕ್ಕೆ ರಾಡ್‌ ಹಾಕಿ ಚಿತ್ರಹಿಂಸೆ

ಸಲಿಂಗಕಾಮಿಗಳೆಂದು ಆರೋಪಿಸಿ ಇಬ್ಬರು ಹುಡುಗಿಯರ ಮೇಲೆ ಪುರುಷರ ಗುಂಪು ಹಲ್ಲೆ ಮಾಡಿ ಅವರ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ಹಾಕಿ ಕಿರುಕುಳ ನೀಡಿದ ಕ್ರೂರ ಘಟನೆ ಪಶ್ಚಿಮ ಬಂಗಾಳದ Read more…

ಯುವಕರ ಹುಚ್ಚಾಟಕ್ಕೆ ವ್ಯಕ್ತಿ ಬಲಿ; ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮದ್ಯಪಾನ ಮಾಡಿ ವಾಹನ ಚಲಾಯಿಸ ಬೇಡಿ, ಟ್ರಾಫಿಕ್ ಪೊಲೀಸ್ ಈ ನಿಯಮ ಕಟ್ಟುನಿಟ್ಟಾಗಿ ಜಾರಿ ಮಾಡಿದ್ರೂ, ವಾಹನ ಸವಾರರು ಕುಡಿದು ವಾಹನ ಓಡಿಸೋದ್ರಲ್ಲೇ ಕಿಕ್ ಎಂದು ಗಾಡಿ ಓಡಿಸ್ತಿರ್ತಾರೆ. Read more…

EWS ಮೀಸಲಾತಿ ಪಡೆಯಲು ಯಾರು ಅರ್ಹರು ? ಇಲ್ಲಿದೆ ಮಾಹಿತಿ

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇಕಡ 10 ಮೀಸಲಾತಿಯನ್ನು ಕೇಂದ್ರ ಸರ್ಕಾರದಿಂದ ಘೋಷಿಸಲಾಗಿದ್ದು, ಈಗ ಸುಪ್ರೀಂ ಕೋರ್ಟ್ ಕೂಡ ಇದನ್ನು ಎತ್ತಿ ಹಿಡಿದಿದೆ. ಸೋಮವಾರದಂದು ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಪೀಠ ತೀರ್ಪು Read more…

BIG NEWS: 50ನೇ CJI ಆಗಿ ಡಿ.ವೈ ಚಂದ್ರಚೂಡ್ ಪ್ರಮಾಣವಚನ ಸ್ವೀಕಾರ

ನವದೆಹಲಿ: ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಾಧೀಶರಾಗಿ ಡಿ.ವೈ.ಚಂದ್ರಚೂಡ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಿಜೆಐ ನ್ಯಾ.ಚಂದ್ರಚೂಡ್ Read more…

BIG NEWS: ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ; ಮೇಲ್ಮನವಿ ಸಲ್ಲಿಸಲು ಮುಂದಾದ ತಮಿಳುನಾಡು ಸರ್ಕಾರ

ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 10 ಮೀಸಲಾತಿಯನ್ನು ಘೋಷಿಸಿದ್ದ ಕೇಂದ್ರ ಸರ್ಕಾರದ ತೀರ್ಮಾನವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇದರ ವಿಚಾರಣೆ ಐವರು ಸದಸ್ಯರನ್ನು ಒಳಗೊಂಡಿದ್ದ ನ್ಯಾಯಪೀಠದಲ್ಲಿ ನಡೆದಿದ್ದು, ಮೂವರು Read more…

BIG NEWS: ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ; ಇಲ್ಲಿದೆ ವಿಶೇಷ ನೋಂದಣಿ ಅಭಿಯಾನದ ದಿನಾಂಕ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ದಿನಾಂಕ ನವೆಂಬರ್ 9 ರಿಂದ ಡಿಸೆಂಬರ್ 12ರವರೆಗೆ ನಡೆಸಲಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಬದಲಾವಣೆ ಮಾಡಬಯಸಿದಲ್ಲಿ ಸಾರ್ವಜನಿಕರು ಇದರ Read more…

BIG NEWS: ನಿನ್ನೆಗಿಂತ ಹೆಚ್ಚಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿ ಭಾರಿ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಇಂದು ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 811 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ Read more…

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ; 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೊಬೈಲ್ ನಲ್ಲಿ ದೃಶ್ಯ ಸೆರೆ

ಗುವಾಹಟಿ: ಅಸ್ಸಾಂನ ಕರೀಂಗಂಜ್ ಪ್ರದೇಶದಲ್ಲಿ ಆರು ಹದಿಹರೆಯದ ಹುಡುಗರು 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ. ಎಲ್ಲಾ ಆರೋಪಿಗಳು 13 ರಿಂದ 15 Read more…

ಹೆದ್ದಾರಿಯಲ್ಲೇ ಕೆಟ್ಟು ನಿಂತ ಬಸ್ ತಳ್ಳಿದ ಕೇಂದ್ರ ಸಚಿವ ಅನುರಾಗ್ ಠಾಕೂರ್

ನವದೆಹಲಿ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಹೆದ್ದಾರಿಯ ಮಧ್ಯದಲ್ಲಿ ಕೆಟ್ಟು ನಿಂತಿದ್ದ ಪ್ರಯಾಣಿಕರ ಬಸ್ ತಳ್ಳಿದ ಘಟನೆ ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. Read more…

ಮದ್ಯಪಾನ ಆದ್ರೂ ಮಾಡಿ, ಗುಟ್ಕಾ ಆದ್ರೂ ತಿನ್ನಿ: ಇದು ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

ಮಾತಿನ ಭರದಲ್ಲಿ ರಾಜಕಾರಣಿಗಳು ಮಾಡಿಕೊಳ್ಳುವ ಎಡವಟ್ಟುಗಳು ಒಂದೆರಡಲ್ಲ. ಇತ್ತೀಚೆಗೆ ಬಿಜೆಪಿ ಸಂಸದ ಮಾತಾಡ್ತಾ ಮಾತಾಡ್ತಾ ವಿವಾದಾತ್ಮಕ ಹೇಳಿಕೆಯನ್ನ ಕೊಟ್ಟಿದ್ದಾರೆ. ಮದ್ಯಪಾನ ಬೇಕಾದರೂ ಮಾಡಿ, ಗುಟ್ಕಾ ಬೇಕಾದರೂ ತಿನ್ನಿ, ಅಮಲು Read more…

ಜಿಲೇಬಿ ಜತೆ ಆಲೂಗಡ್ಡೆ ಪಲ್ಯ ತಿಂದಿದ್ದೀರಾ ? ರುಚಿಕಟ್ಟಾಗಿರುವ ಈ ಜೋಡಿ ಸಿಗೋದೆಲ್ಲಿ ನೋಡಿ

ಮಥುರಾ (ಉತ್ತರ ಪ್ರದೇಶ): ಫುಡ್​ಬ್ಲಾಗರ್​ಗಳು ಇಂದು ಹೇರಳವಾಗಿದ್ದಾರೆ. ಹಲವು ವಿಶಿಷ್ಟ ಬಗೆಯ ಆಹಾರಗಳ ಬಗ್ಗೆ ಅದರಲ್ಲಿ ಪರಿಚಯಿಸಲಾಗುತ್ತದೆ. ಉತ್ತರ ಪ್ರದೇಶದ ಮಥುರಾದಲ್ಲಿನ ಫುಡ್ ಬ್ಲಾಗರ್ ಒಬ್ಬರು ಆಲೂಗಡ್ಡೆಯ ಪಲ್ಯದ Read more…

ಎರಡೂವರೆ ವರ್ಷದ ಬಳಿಕ ದೇಶದಲ್ಲಿ ಇದೇ ಮೊದಲ ಬಾರಿಗೆ ಶೂನ್ಯ ‘ಕೋವಿಡ್’ ಸಾವು

ಕೊರೊನಾ ಎಂಬ ಮಹಾಮಾರಿ ದೇಶದ ಜನರನ್ನು ಇನ್ನಿಲ್ಲದಂತೆ ಬಾಧಿಸಿದೆ. 2020 ರ ಮಾರ್ಚ್ ನಲ್ಲಿ ಮೊದಲ ಕೋವಿಡ್ ಸಾವು ಸಂಭವಿಸಿದ್ದು, ಈವರೆಗೆ ಲಕ್ಷಾಂತರ ಮಂದಿ ಇದಕ್ಕೆ ಬಲಿಯಾಗಿದ್ದಾರೆ. ಸೋಂಕು Read more…

BIG NEWS: ಸುಪ್ರೀಂ ಕೋರ್ಟ್ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನ್ಯಾ. ಡಿ.ವೈ. ಚಂದ್ರಚೂಡ್ ಪ್ರಮಾಣ

ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಡಿ.ವೈ. ಚಂದ್ರಚೂಡ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯ ನ್ಯಾಯಮೂರ್ತಿಯಾಗಿದ್ದ ಯು.ಯು. ಲಲಿತ್ ಅವರ ನಿವೃತ್ತಿಯಿಂದ ತೆರವಾಗಿರುವ ಸ್ಥಾನವನ್ನು Read more…

ಶಿಕ್ಷಣ’ ಲಾಭಕ್ಕಾಗಿ ನಡೆಸುವ ಉದ್ಯಮವಲ್ಲ: ಸುಪ್ರೀಂಕೋರ್ಟ್ ಮಹತ್ವದ ಅಭಿಪ್ರಾಯ

ಶಿಕ್ಷಣ ಲಾಭಕ್ಕಾಗಿ ನಡೆಸುವ ಉದ್ಯಮವಲ್ಲ. ಹೀಗಾಗಿ ಅಲ್ಲಿ ವಿಧಿಸುವ ಬೋಧನಾ ಶುಲ್ಕ ವಿದ್ಯಾರ್ಥಿಗಳ ಕೈಗೆಟುಕುವಂತಿರಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಪ್ರಕರಣ ಒಂದರ ವಿಚಾರಣೆ ವೇಳೆ Read more…

BIG BREAKING: ತಡರಾತ್ರಿ ದೆಹಲಿಯಲ್ಲಿ ಪ್ರಬಲ ಭೂಕಂಪ, ನೇಪಾಳದಲ್ಲಿ ಮೂವರ ಸಾವು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ದೆಹಲಿ ಮತ್ತು ಎನ್‌ಸಿಆರ್ ವ್ಯಾಪ್ತಿಯಲ್ಲಿ ಎರಡು ಕಡೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3 ಮತ್ತು 4.9 ರಷ್ಟು Read more…

ಕಾಂಗ್ರೆಸ್ ಗೆ ಬಿಗ್ ಶಾಕ್: ಬಿಜೆಪಿ ಸೇರಿದ ಹಿರಿಯ ಶಾಸಕ; ಚುನಾವಣೆ ಹೊತ್ತಲ್ಲೇ ಪಕ್ಷ ತೊರೆದ 10 ಬಾರಿ ಎಂಎಲ್ಎ ಆಗಿದ್ದ ಮೋಹನ್ ರಾಥ್ವಾ

ಗುಜರಾತ್ ಅಸೆಂಬ್ಲಿ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ದೊಡ್ಡ ಆಘಾತವಾಗಿದೆ. 10 ಬಾರಿ ಶಾಸಕರಾಗಿದ್ದ ಮೋಹನ್ ರಾಥ್ವಾ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ. 10 ಬಾರಿ ಪಕ್ಷದ ಶಾಸಕ Read more…

ಗುಜರಾತ್‌ ವಿಧಾನಸಭಾ ಚುನಾವಣಾ ಮೈತ್ರಿ ಕುರಿತಂತೆ ನಿತೀಶ್‌ ಕುಮಾರ್‌ ಮಹತ್ವದ ಹೇಳಿಕೆ

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಟ್ರೈಬಲ್ ಪಾರ್ಟಿಯೊಂದಿಗೆ ಮೈತ್ರಿ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರ ತಗೆದುಕೊಂಡಿಲ್ಲವೆಂದು ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷವು ತಿಳಿಸಿದೆ. ಗುಜರಾತ್‌ನ ಭಾರತೀಯ ಟ್ರೈಬಲ್ Read more…

ನಿಮಗೂ ಬಂದಿದೆಯಾ ಅಪರಿಚಿತ ಯುವತಿಯ ನಗ್ನ‌ ವಿಡಿಯೋ ಕಾಲ್ ? ಹಾಗಾದ್ರೆ ಈ ಸುದ್ದಿ ಓದಿ

ಅಪರಿಚಿತರಿಂದ ವಾಟ್ಸಾಪ್ ವಿಡಿಯೋ ಕಾಲ್ ಬಂತೆಂದ್ರೆ ಮೈಯೆಲ್ಲಾ ಕಣ್ಣಾಗಿರಬೇಕು. ಯಾಕಂದ್ರೆ ಇತ್ತೀಚಿಗೆ ವಾಟ್ಸಾಪ್ ವಿಡಿಯೋ ಕಾಲ್ ಮಾಡಿ ಮರುಳು ಮಾಡುವ ಮಾನಿನಿಯರು ಬೆತ್ತಲೆಯಾಗಿ ಹಣ ದೋಚುವ ಪ್ಲಾನ್ ಮಾಡಿದ್ದಾರೆ. Read more…

BIG NEWS: ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಮಹಿಳೆ ಸಾವು

ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ 54 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮಂಗಳವಾರ ಗುಜರಾತ್‌ನ ಆನಂದ್ ರೈಲು ನಿಲ್ದಾಣದ ಬಳಿ ಮುಂಬೈಗೆ ತೆರಳುತ್ತಿದ್ದ ರೈಲಿಗೆ ಸಿಲುಕಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...