alex Certify India | Kannada Dunia | Kannada News | Karnataka News | India News - Part 727
ಕನ್ನಡ ದುನಿಯಾ
    Dailyhunt JioNews

Kannada Duniya

ರಬ್ಬರ್​ ಷೀಟ್​ ಕಳ್ಳತನ ಮಾಡಿ ತಲೆಮರೆಸಿಕೊಂಡಾತ 37 ವರ್ಷಗಳ ಬಳಿಕ ಸಿಕ್ಕಿಬಿದ್ದ…..!

ತಿರುವನಂತಪುರ (ಕೇರಳ): ರಬ್ಬರ್ ಷೀಟ್​ ಒಂದನ್ನು ಕದ್ದು ಪರಾರಿಯಾಗಿದ್ದ ಕಳ್ಳನೊಬ್ಬ 37 ವರ್ಷಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ರೋಚಕ ಘಟನೆ ಕೇರಳದಲ್ಲಿ ನಡೆದಿದೆ. ದಕ್ಷಿಣ ಕೇರಳ ಜಿಲ್ಲೆಯ Read more…

ಈ ದಾರಿಯಲ್ಲಿ ಹೋಗಲು ಮಾತ್ರವಲ್ಲ, ವಿಡಿಯೋ ನೋಡಲೂ ಧೈರ್ಯ ಬೇಕು…..! ಚಾಲಕನಿಗೊಂದು ಸಲಾಂ

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಚಂಬಾದಿಂದ ಕಿಲ್ಲರ್ ರಸ್ತೆಯಲ್ಲಿ ಅಪಾಯಕಾರಿಯಾದ ಬಸ್ ಪ್ರಯಾಣದ ವಿಡಿಯೋ ಒಂದು ವೈರಲ್​ ಆಗಿದ್ದು, ಉಸಿರು ಬಿಗಿ ಹಿಡಿದು ನೋಡುವಂತಿದೆ. ಈ ವಿಡಿಯೋ ನೋಡುವಾಗ Read more…

Viral Video: ಮಂಗಕ್ಕೂ ಇಷ್ಟವಾಗಿಲ್ಲ ಇವನ ಹೇರ್ ಸ್ಟೈಲ್; ಟೋಪಿ ತೆಗೆಯುತ್ತಿದ್ದಂತೆ ಪಲ್ಟಿ…!

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಕೆಲವೊಂದು ವಿಡಿಯೋಗಳು ನೋಡುಗರನ್ನು ನಗೆಗಡಲಲ್ಲಿ ತೇಲಿಸುತ್ತವೆ. ಅಂಥವುದೇ ಒಂದು ವಿಡಿಯೋ ಈಗ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಂಗ ಒಂದು ವ್ಯಕ್ತಿಯೊಬ್ಬನ ಪಕ್ಕ ಕುಳಿತಿದ್ದು ಆತ ತಲೆಗೆ Read more…

BIG BREAKING: ಹಾಡಹಗಲೇ ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ

ಮೂರು ದಿನಗಳ ಹಿಂದಷ್ಟೇ ಶಿವಸೇನಾ ನಾಯಕನನ್ನು ಪಂಜಾಬಿನ ಅಮೃತಸರದಲ್ಲಿ ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬೆನ್ನಲ್ಲೇ ಇದೀಗ ಬಿಹಾರದಲ್ಲಿ ಇಂಥವುದೇ ಘಟನೆ ನಡೆದಿದೆ. ಬಿಹಾರದ ಕತಿಯಾರ್ ಜಿಲ್ಲೆಯಲ್ಲಿ Read more…

Viral Video: ʼಚುರಾಕೆ ದಿಲ್​ ಮೇರಾʼ ಹಾಡಿಗೆ ಎರಡು ವರ್ಷದ ಪುಟಾಣಿಯಿಂದ ನಾರ್ವೇಯನ್​ ಸ್ಟೈಲ್​ ನೃತ್ಯ

ನಾರ್ವೇಯನ್ ನೃತ್ಯ ತಂಡ, ಕ್ವಿಕ್ ಸ್ಟೈಲ್ ಬಗ್ಗೆ ಹೆಚ್ಚಿನವರು ಕೇಳಿರಬಹುದು. ವಿವಿಧ ರೀತಿಯ ಹಾಡುಗಳಿಗೆ ತಮ್ಮದೇ ಆದ ಕೋರಿಯೋಗ್ರಫಿ ಮಾಡುವ ಈ ತಂಡ ಜಗತ್ಪ್ರಸಿದ್ಧಿಯನ್ನು ಹೊಂದಿದೆ. ಕೆಲವೊಮ್ಮೆ ಹುಚ್ಚುಚ್ಚಾಗಿ Read more…

ಮಗಳನ್ನು ಕಾಲೇಜಿಗೆ ಬಿಡುವಾಗ ಅಪ್ಪನ ಕಣ್ಣೀರ ಕೋಡಿ; ಭಾವುಕ ವಿಡಿಯೋ ವೈರಲ್​

ಮಗಳನ್ನು ಹೊಸ ಕಾಲೇಜಿಗೆ ಬಿಡುವಾಗ ತಂದೆಯೊಬ್ಬರು ಕಣ್ಣೀರು ಹಾಕುತ್ತಿರುವ ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಗಳು ಪ್ರೇಕ್ಷಾ ಕೆಲವು ದಿನಗಳ ಹಿಂದೆ ಇನ್​ಸ್ಟಾಗ್ರಾಮ್​ನಲ್ಲಿ ಇದನ್ನು ಶೇರ್​ Read more…

ಅರಣ್ಯ ಪ್ರದೇಶದ ಮಧ್ಯೆ ಸಂಚರಿಸುತ್ತಿದ್ದವನ ಮೇಲೆ ಕರಡಿ ದಾಳಿ; ಭೀಕರ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ

ಅರಣ್ಯ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಕರಡಿಯೊಂದು ದಾಳಿ ನಡೆಸಿದ್ದು, ಇದರ ಭೀಕರ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ತಮಿಳುನಾಡಿನ ತೆಂಕಾಸಿ ಜಿಲ್ಲೆಯಲ್ಲಿ ನಡೆದಿದೆ. ಈ ವ್ಯಕ್ತಿ Read more…

ಫೌಂಟೇನ್ ಪೆನ್ ಡೇ ಪ್ರಯುಕ್ತ ಭಿನ್ನ-ವಿಭಿನ್ನ ಪೆನ್ನುಗಳ ಪ್ರದರ್ಶನ.

ಲೇಖನಿ ಅನ್ನುವುದು ಕತ್ತಿಗಿಂತಲೂ ಹರಿತ, ಈ ಮಾತನ್ನ ಹೇಳಿದವರು ಎಡ್ವರ್ಡ್ ಬುಲ್ವರ್ ಲಿಟ್ಟನ್ . ಈ ಮಾತು ನಿಜ ಕೂಡ. ಅಂದರೆ ತಮ್ಮ ತಮ್ಮ ಆಲೋಚನಾ ಶಕ್ತಿಗಳನ್ನ ಬರಹಗಳ Read more…

BIG BREAKING: ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ; ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದ ನ್ಯಾಯಾಧೀಶರು

ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 10 ರಷ್ಟು ಮೀಸಲಾತಿ ವಿಚಾರ ನೀಡುವ ಕುರಿತಂತೆ ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಮಾನ ಹೊರ ಬಿದ್ದಿದ್ದು, ಐವರು ನ್ಯಾಯಮೂರ್ತಿಗಳ ಪೈಕಿ ಮೂವರು ನ್ಯಾಯಮೂರ್ತಿಗಳು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆ; ನಿನ್ನೆ 9 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 937 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆ 9 ಮಂದಿ ಮೃತಪಟ್ಟಿದ್ದು, ದೇಶದಲ್ಲಿ ಈವರೆಗೆ Read more…

ಪ್ರವಾಸಿಗರನ್ನು ಕೈಬೀಸಿ ಕರೆಯುವ ನೈನಿತಾಲ್

ನೈನಿತಾಲ್ ಗೆ ಈ ಹೆಸರು ಬಂದಿರುವುದು ಅಲ್ಲಿರುವ ನೈಲ್ ಎಂಬ ಸರೋವರದಿಂದ. ಉತ್ತರಖಂಡ್ ರಾಜ್ಯದ ಕುಮಾನ್ ನಲ್ಲಿರುವ ಈ ಸುಂದರ ತಾಣವು ಪ್ರವಾಸಿಗರನ್ನು ಕೈಬೀಸಿ ತನ್ನತ್ತ ಕರೆಯುತ್ತದೆ. ಲೇಕ್ Read more…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ನವೆಂಬರ್ 8ರ ಮಂಗಳವಾರದಂದು ತಿಮ್ಮಪ್ಪನ ದರ್ಶನವನ್ನು ರದ್ದುಗೊಳಿಸಲಾಗಿದೆ. ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ನವೆಂಬರ್ 8ರ Read more…

ಬಾಲಕನಿಂದ ಬೆಚ್ಚಿ ಬೀಳಿಸುವ ಕೃತ್ಯ; ತಾಯಿ, ತಂಗಿ ಸೇರಿ ಕುಟುಂಬದ ನಾಲ್ವರ ಹತ್ಯೆ

ಅಗರ್ತಲಾ: ಬಾಲಕನೊಬ್ಬ ತನ್ನ ಕುಟುಂಬದ ನಾಲ್ವರನ್ನು ಕೊಂದಿರುವ ಭೀಕರ ಘಟನೆ ತ್ರಿಪುರಾದ ಧಲೈ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಪೊಲೀಸರ ಪ್ರಕಾರ, ಶನಿವಾರ ತಡರಾತ್ರಿ ಸಂತ್ರಸ್ತರು ಮಲಗಿದ್ದಾಗ ಕೊಡಲಿಯಿಂದ ಅಜ್ಜ(70), Read more…

BIG NEWS: ಅಭ್ಯರ್ಥಿಯ ಪ್ರಚಾರ ವೆಚ್ಚ ಕುರಿತಂತೆ ಮಹತ್ವದ ತೀರ್ಮಾನಕ್ಕೆ ಮುಂದಾದ ಚುನಾವಣಾ ಆಯೋಗ

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪ್ರಚಾರ ವೆಚ್ಚದ ಕುರಿತಂತೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಅಭ್ಯರ್ಥಿಯ ನಗದು ವೆಚ್ಚವನ್ನು ಹತ್ತು ಸಾವಿರ ರೂಪಾಯಿಗಳಿಂದ ಎರಡು ಸಾವಿರ Read more…

ರಸ್ತೆಯಲ್ಲಿ ಹೋಗುವಾಗ ಮೊಬೈಲ್ ನಲ್ಲಿ ಮಾತನಾಡ್ತೀರಾ ? ಹಾಗಾದ್ರೆ ಈ ವಿಡಿಯೋ ನೋಡಿ

ನವದೆಹಲಿ: ರಸ್ತೆಯ ಮೇಲೆ ಮೈಮರೆತು ಮೊಬೈಲ್​ ಫೋನ್​ನಲ್ಲಿ ಮಾತನಾಡುತ್ತಾ ಹೋಗುವವರಿಗೆ ಆಗುತ್ತಿರುವ ಅವಘಡಗಳು ಅಷ್ಟಿಷ್ಟಲ್ಲ. ಅಪಘಾತಗಳು ಒಂದೆಡೆಯಾದರೆ, ಕಳ್ಳರು ಇದನ್ನೇ ಬಂಡವಾಳ ಮಾಡಿಕೊಂಡು ಬೈಕ್​ನಲ್ಲಿ ಬಂದು ಫೋನ್​ ಎಗರಿಸುವ Read more…

BIG NEWS: ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾದ ರೈಲ್ವೆ ಇಲಾಖೆ

ಡಿಜಿಟಲ್ ಗೆ ಹೆಚ್ಚು ಒತ್ತು ನೀಡಬೇಕು ಎಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಕಡೆಗಳಲ್ಲಿ ಪೇಪರ್ ರಹಿತವಾಗಿ ಕೆಲಸ ಕಾರ್ಯ ಮಾಡುತ್ತಿದೆ. ಅದರ ಮುಂದುವರೆದ ಭಾಗವಾಗಿ ಇದೀಗ Read more…

ಲೋಕಲ್​ ಟ್ರೇನ್​ನಲ್ಲಿ ನೂಕುನುಗ್ಗಲು: ಬಾಗಿಲು ಹಾಕಲಾಗದೇ ಪರದಾಡುತ್ತಿರುವ ಪೊಲೀಸ್; ವಿಡಿಯೋ ವೈರಲ್​

ಸಾರಿಗೆ ವ್ಯವಸ್ಥೆ ಎಷ್ಟೇ ಇದ್ದರೂ ಜನಸಂಖ್ಯೆ ಬೆಳೆದಂತೆಲ್ಲಾ ವಾಹನಗಳಲ್ಲಿ ಜನರು ತುಂಬಿ ತುಳುಕುವುದು ಮಹಾನಗರಗಳಲ್ಲಿ ಸಾಮಾನ್ಯವಾಗಿದೆ. ಕೆಲವೊಮ್ಮೆ ಜೀವವನ್ನು ಅಪಾಯಕ್ಕೆ ಸಿಲುಕಿಸಿ ಪ್ರಯಾಣ ಮಾಡುವುದೂ ಇದೆ. ಅಂಥದ್ದೇ ಒಂದು Read more…

BIG NEWS: ಭಾರತೀಯರ ಆರ್ಥಿಕ ಪರಿಸ್ಥಿತಿ ಕುರಿತು ಕುತೂಹಲಕರ ಮಾಹಿತಿ ಬಹಿರಂಗ

ಭಾರತ ಅತ್ಯಂತ ಶ್ರೀಮಂತ ರಾಷ್ಟ್ರವೇನಲ್ಲ. ಇಲ್ಲಿ ಬಡ ಮತ್ತು ಮಧ್ಯಮವರ್ಗದವರೇ ಹೆಚ್ಚಿದ್ದಾರೆ. ಭಾರತದ ಸುಮಾರು 69 ಪ್ರತಿಶತ ಕುಟುಂಬಗಳು ಆರ್ಥಿಕ ಅಭದ್ರತೆ ಮತ್ತು ದುರ್ಬಲತೆಯೊಂದಿಗೆ ಹೋರಾಡುತ್ತಿವೆ. ಈ ಕುಟುಂಬಗಳ Read more…

BIG NEWS: ಕೊರೊನಾ ಲಸಿಕೆಗೆ ಬೇಡಿಕೆಯೇ ಇಲ್ಲ; ಅವಧಿ ಮುಗಿಯುವ ಹಂತದಲ್ಲಿದೆ ಕೋವ್ಯಾಕ್ಸಿನ್‌ನ ಮಿಲಿಯನ್‌ಗಟ್ಟಲೆ ಡೋಸ್‌…!

ಭಾರತ್ ಬಯೋಟೆಕ್‌ನ ಕೋವಿಡ್-19 ಲಸಿಕೆಯ ಸುಮಾರು 50 ಮಿಲಿಯನ್ ಡೋಸ್‌ಗಳ ಎಕ್ಸ್‌ಪೈರಿ ಡೇಟ್‌ ಹತ್ತಿರ ಬರ್ತಾ ಇದೆ. 2023 ರ ಆರಂಭದಲ್ಲಿ ಈ ಲಸಿಕೆಗಳ ಎಕ್ಸ್‌ಪೈರಿ ಡೇಟ್‌ ಮುಕ್ತಾಯವಾಗಲಿದೆ. Read more…

ಸರ್ಕಾರಿ ಆಸ್ಪತ್ರೆಯಲ್ಲಿ 132 ವರ್ಷಗಳಷ್ಟು ಹಳೆಯ ಸುರಂಗ ಪತ್ತೆ….! ಮುಂಬೈಯಲ್ಲೊಂದು ಅಪರೂಪದ ಘಟನೆ

ಮುಂಬೈ: ಮುಂಬೈನ ಸರ್ಕಾರಿ ಆಸ್ಪತ್ರೆಯಲ್ಲಿ 132 ವರ್ಷಗಳಷ್ಟು ಹಳೆಯದಾದ ಸುರಂಗವೊಂದು ಪತ್ತೆಯಾಗಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿದ್ದ ಮುಂಬೈನ ಬೈಕುಲ್ಲಾದಲ್ಲಿರುವ ಜೆಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ವಿಭಾಗದ ಕಟ್ಟಡದ ಅಡಿಯಲ್ಲಿ ಈ Read more…

ಮಗನನ್ನು ಎತ್ತಿಕೊಂಡೇ ಭಾಷಣ ಮಾಡಿದ ಜಿಲ್ಲಾಧಿಕಾರಿ: ಪರ – ವಿರೋಧಗಳ ಚರ್ಚೆ ಶುರು

ತಿರುವನಂತಪುರ: ಮಹಿಳಾ ಜಿಲ್ಲಾಧಿಕಾರಿಯೊಬ್ಬರು ಸಾರ್ವಜನಿಕ ಕಾರ್ಯಕ್ರಮದಲ್ಲಿ ತಮ್ಮ ಮೂರೂವರೆ ವರ್ಷದ ಮಗನನ್ನು ಎತ್ತಿಕೊಂಡು ಭಾಷಣ ಮಾಡಿದ್ದು, ಇದೀಗ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಐಎಎಸ್ Read more…

ಬಸ್​ ನಿಲ್ಲಿಸಿ ಬಾಲಕರ ರೀಲ್ಸ್​: ಶಿಕ್ಷೆ ರೂಪದಲ್ಲಿ 2 ದಿನ ಟ್ರಾಫಿಕ್​ ಕಂಟ್ರೋಲ್ ಮಾಡಲು ಸೂಚನೆ​

ಚೆನ್ನೈ: ಈಗ ರೀಲ್ಸ್​ ಹುಚ್ಚು ಯುವಕರನ್ನು ಬಹಳ ಹುಚ್ಚರನ್ನಾಗಿ ಮಾಡಿದ್ದು, ಅದಕ್ಕಾಗಿ ಏನು ಬೇಕಾದರೂ ಮಾಡಲು ತಯಾರಿದ್ದಾರೆ. ಇಬ್ಬರು ಅಪ್ರಾಪ್ತರು ಸಿಟಿ ಬಸ್​ ಅನ್ನೇ ನಿಲ್ಲಿಸಿ ಸಂಚಾರ ಅಸ್ತವ್ಯಸ್ತ Read more…

Shocking Video: ಕಾಲೇಜಿನ ಬಳಿ ಪುಂಡರ ಹಾವಳಿ; ಮಗಳನ್ನು ಕರೆದೊಯ್ಯಲು ಬಂದ ಅಪ್ಪನ ಮೇಲೆ ಅಟ್ಯಾಕ್​

ಮಧುರೈ: ಕಾಲೇಜಿಗೆ ಹೋದ ಮಗಳನ್ನು ಕರೆದುಕೊಂಡು ಹೋಗಲು ಬಂದ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಭಯಾನಕ ಘಟನೆ ತಮಿಳುನಾಡಿನ ಮಧುರೈನಲ್ಲಿರುವ ಮೀನಾಕ್ಷಿ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆದಿದೆ. Read more…

ಸಿಂಹದ ವಿಡಿಯೋ ಮಾಡಲು ಹೋದಾಗ ಆಗಿದ್ದೇನು ಗೊತ್ತಾ ? ನಗು ತರಿಸುತ್ತೆ ಈ ದೃಶ್ಯ

ತ್ರಿಪುರಾ: ಸೆಲೆಬ್ರಿಟಿಗಳು, ಕ್ರೀಡಾ ಪಟುಗಳು ಮಾತ್ರವಲ್ಲದೇ ಪ್ರಾಣಿ-ಪಕ್ಷಿಗಳನ್ನು ಕಂಡಾಗ ಫೋಟೋ ತೆಗೆಯುವುದು, ವಿಡಿಯೋ ಮಾಡುವುದು ಹಾಗೂ ಸೆಲ್ಫೀಗಾಗಿ ಮುಗಿಬೀಳುವವರು ಬಹಳ ಮಂದಿ. ಅದೇ ರೀತಿ ಮೃಗಾಲಯದಲ್ಲಿದ್ದ ಸಿಂಹದ ವಿಡಿಯೋ Read more…

BIG NEWS: ಉಪರಾಷ್ಟ್ರಪತಿ ಆಗಮಿಸಿದ್ದ ಕಾರ್ಯಕ್ರಮದಲ್ಲಿ ದೊಡ್ಡ ಭದ್ರತಾ ಲೋಪ; 15 ಪೊಲೀಸರೇ ಗೈರು…!

ನೋಯ್ಡಾ: ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ ಮಾರ್ಟ್‌ನಲ್ಲಿ ನಡೆದ ವಾಟರ್ ವೀಕ್ ಕಾರ್ಯಕ್ರಮವು ಶನಿವಾರ ಮುಕ್ತಾಯಗೊಂಡಿತು. ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ದೇಶದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಗಮಿಸಿದ್ದರು. ಈ Read more…

‘F**K off’ ಪದ ಬಳಸುವ ಮುನ್ನ ಇರಲಿ ಎಚ್ಚರ: ಇದು ಲೈಂಗಿಕ ದೌರ್ಜನ್ಯ ಎಂದ ನ್ಯಾಯಾಲಯ; ಎಫ್​ಐಆರ್​ ರದ್ದತಿಗೆ ನಕಾರ

ನವದೆಹಲಿ: ಮಹಿಳೆಗೆ ಬಯ್ಯುವ ಸಂದರ್ಭದಲ್ಲಿ​ F**k off ಶಬ್ದ ಬಳಕೆ ಮಾಡಿದರೆ ಅದು ಲೈಂಗಿಕ ದೌರ್ಜನ್ಯಕ್ಕೆ ಸಮ ಎಂದಿರುವ ದೆಹಲಿ ಕೋರ್ಟ್​, ವ್ಯಕ್ತಿಯೊಬ್ಬನ ವಿರುದ್ಧ ದಾಖಲಾದ ಎಫ್​ಐಆರ್​ ರದ್ದತಿಗೆ Read more…

BIG NEWS: ಕೋವಿಡ್ ಹೊಸ ರೂಪಾಂತರಿ ವೈರಸ್ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆಯಿಂದ ಎಚ್ಚರಿಕೆ

ನವದೆಹಲಿ; ಕೊರೊನಾ ಸೋಂಕು ಕಡಿಮೆಯಾಗುತ್ತಿದೆ ಎಂದುಕೊಳ್ಳುತ್ತಿರುವಾಗಲೇ ಮತ್ತೊಂದು ರೂಪಾಂತರಿ ವೈರಸ್ ಪತ್ತೆಯಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ ಕೋವಿಡ್ ನ ಹೊಸ ರೂಪಾಂತರಿ ತಳಿ XBB Read more…

ಮದ್ಯ ಪ್ರಿಯರಿಗೂ ಇಷ್ಟವಾಗುತ್ತೆ ಗೋವಾದ ಈ ಚಹಾ; ಇದಕ್ಕೆ ಮಿಕ್ಸ್‌ ಮಾಡೋದೇನು ಅಂತ ತಿಳಿದ್ರೆ ಅಚ್ಚರಿಪಡ್ತೀರಾ…!

ಪಣಜಿ: ಸುಂದರವಾದ ಕಡಲತೀರಗಳು, ಆಲಂಕಾರಿಕ ರೆಸ್ಟೋರೆಂಟ್‌ಗಳ ಜತೆ ಮದ್ಯದ ರಾಜ್ಯ ಎಂದಾಕ್ಷಣ ನೆನಪಾಗುವುದು ಗೋವಾ. ಇಲ್ಲಿ ಮದ್ಯಕ್ಕೆ ವಿಶೇಷ ಆದ್ಯತೆ ಇದ್ದು, ಅದನ್ನು ಸವಿಯುವುದಕ್ಕಾಗಿಯೇ ದೇಶ-ವಿದೇಶಗಳಿಂದ ಜನರು ಬರುತ್ತಾರೆ. Read more…

ರೈಲಿನಲ್ಲಿ ಚಹಾ ಸೇವಿಸುವವರನ್ನು ಬೆಚ್ಚಿಬೀಳಿಸುತ್ತೆ ಈ ವಿಡಿಯೋ…!

ಪ್ರತಿನಿತ್ಯ ಹೆಚ್ಚಿನ ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ. ಅವರು ಶಾಕ್​ ಆಗುವಂಥ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ಕೆಲವು ರೈಲಿನಲ್ಲಿ ಚಹ ತಯಾರಿಸುವ ಜಾಗ, ಅವರು ಬಳಸುವ ನೀರಿನ Read more…

BREAKING: ಬಿಹಾರದ ಮೊಕಾಮಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ RJD ಗೆ ಭರ್ಜರಿ ಗೆಲುವು

ನವೆಂಬರ್ 3ರಂದು ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು, ಬಿಹಾರದ ಮೊಕಾಮಾ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಜನತಾದಳ ಗೆಲುವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...