alex Certify India | Kannada Dunia | Kannada News | Karnataka News | India News - Part 73
ಕನ್ನಡ ದುನಿಯಾ
    Dailyhunt JioNews

Kannada Duniya

ಅಮೆರಿಕ ಕಾನ್ಸುಲೇಟ್ ಬೆನ್ನಲ್ಲೇ ಬೆಂಗಳೂರಲ್ಲಿ ಸ್ಪೇನ್ ರಾಯಭಾರ ಕಚೇರಿ ಆರಂಭ

ಮ್ಯಾಂಡ್ರಿಡ್: ಅಮೆರಿಕ ಕಾನ್ಸುಲೇಟ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಸ್ಪೇನ್ ರಾಯಭಾರ ಕಚೇರಿ ಕೂಡ ಆರಂಭವಾಗಲಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಬೆಂಗಳೂರಿನಲ್ಲಿ ಶೀಘ್ರದಲ್ಲಿಯೇ ಸ್ಪೇನ್ ತನ್ನ ಕಾನ್ಸುಲೇಟ್  ಕಚೇರಿ Read more…

ಟ್ರಕ್ ಗೆ ಸ್ಕಾರ್ಪಿಯೋ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಸಾವು

ಲಡಾಖ್‌ ನ ಕಾರ್ಗಿಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಶಿಲಿಕ್‌ ಚೇ ಬೈಪಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಾರ್ಗಿಲ್‌ ನಿಂದ Read more…

ತಿರುಪತಿ ತಿಮ್ಮಪ್ಪನ ಅರ್ಧ ಕೆಜಿಗೂ ಅಧಿಕ ಚಿನ್ನ ಕಳವು: ಟಿಟಿಡಿ ಉದ್ಯೋಗಿ ಅರೆಸ್ಟ್

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನಿಗೆ ಕಾಣಿಕೆ ರೂಪದಲ್ಲಿ ಬಂದಿದ್ದ ಅರ್ಧ ಕೆಜಿ ಚಿನ್ನ ಕಳವು ಮಾಡಿದ್ದ ಗುತ್ತಿಗೆ ನೌಕರರನ್ನು ಪೊಲೀಸರು ಬಂಧಿಸಿದ್ದಾರೆ. ಪೆಂಚಾಲಯ್ಯ ಬಂಧಿತ ಆರೋಪಿ. Read more…

ಕೇರಳ ವ್ಯಕ್ತಿ ಸಾವು: ರಷ್ಯಾ ಸೇನೆಯಲ್ಲಿರುವ ಭಾರತೀಯರನ್ನು ಬೇಗನೇ ಬಿಡುಗಡೆ ಮಾಡಲು ತಾಕೀತು

ನವದೆಹಲಿ: ರಷ್ಯಾದ ಸೇನೆಯಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಪ್ರಜೆಗಳನ್ನು ಬೇಗನೆ ಬಿಡುಗಡೆ ಮಾಡಬೇಕೆಂಬ ತನ್ನ ಬೇಡಿಕೆಯನ್ನು ಭಾರತ ಮಂಗಳವಾರ ಪುನರುಚ್ಚರಿಸಿದೆ. ಭಾರತೀಯ ಪ್ರಜೆಯೊಬ್ಬರ ಸಾವಿಗೆ ಪ್ರತಿಕ್ರಿಯಿಸುತ್ತಾ, ವಿದೇಶಾಂಗ ಸಚಿವಾಲಯವು Read more…

SHOCKING NEWS: ಕುತ್ತಿಗೆಯನ್ನೇ ಕತ್ತರಿಸಿದ ಗಾಳಿಪಟ ದಾರ: ಬೈಕ್ ಸವಾರ ಸಾವು

ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಮಂಗಳವಾರ ಮೋಟಾರ್‌ ಬೈಕ್ ಸವಾರಿ ಮಾಡುತ್ತಿದ್ದಾಗ ನೈಲಾನ್ ಮಾಂಜಾ ಕುತ್ತಿಗೆ ಕತ್ತರಿಸಿಕೊಂಡು 23 ವರ್ಷದ ಯುವಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನ 12:30 Read more…

ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್: ನೆಟ್ ವರ್ಕ್ ಕವರೇಜ್ ನಕ್ಷೆ ಪ್ರಕಟಿಸಲು TRAI ಆದೇಶ

ನವದೆಹಲಿ: ದೇಶದ 1.2 ಬಿಲಿಯನ್ ಮೊಬೈಲ್ ಬಳಕೆದಾರರಿಗೆ ಗಮನಾರ್ಹ ಅನುಕೂಲವಾ ನೀಡುವ ಮೂಲಕ TRAI ಹೊಸ ವರ್ಷವನ್ನು ಪ್ರಾರಂಭಿಸಿದೆ. ಟೆಲಿಕಾಂ ನಿಯಂತ್ರಕ ಏರ್ಟೆಲ್, ಜಿಯೋ, ವೊಡಾಫೋನ್ ಐಡಿಯಾ ಮತ್ತು Read more…

ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಸ್ನೇಹಿತನ ಕೊಲೆ: ಆರೋಪಿ ಅರೆಸ್ಟ್

ಥಾಣೆ: ಮಹಾರಾಷ್ಟ್ರದ ಥಾಣೆಯ ಬದ್ಲಾಪುರ ಪ್ರದೇಶದಲ್ಲಿ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ತನ್ನ ಸ್ನೇಹಿತನನ್ನು ಕೊಂದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಜನವರಿ 11 ರಂದು Read more…

BREAKING: ಶ್ರೀಕ್ಷೇತ್ರ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ಕಣ್ತುಂಬಿಕೊಂಡು ಭಾವಪರವಶರಾದ ಭಕ್ತರು

ತಿರುವನಂತಪುರಂ: ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನವಾಗಿದ್ದು, ಅಯ್ಯಪ್ಪ ಸ್ವಾಮಿ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡಿದ್ದಾರೆ, ಕೇರಳದ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮಕರ Read more…

BREAKING: ಜಮ್ಮು ಕಾಶ್ಮೀರ ಎಲ್‌ಒಸಿ ಬಳಿ ಸ್ಫೋಟ: 6 ಯೋಧರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾದ ಭವಾನಿ ಸೆಕ್ಟರ್‌ನ ಮಕ್ರಿ ಪ್ರದೇಶದ ನಿಯಂತ್ರಣ ರೇಖೆಯ(ಎಲ್‌ಒಸಿ) ಬಳಿ ಮಂಗಳವಾರ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಆರು ಭಾರತೀಯ ಸೇನಾ Read more…

BIG NEWS: ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಗೆಳತಿ ಅರೆಸ್ಟ್

ನೊಯ್ಡಾ: ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಗೆಳತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ. 23 ವರ್ಷದ ಎಲ್.ಎಲ್.ಬಿ ವಿದ್ಯಾರ್ಥಿ ತಪನ್ ಅಪಾರ್ಟ್ Read more…

BIG NEWS: ಅತ್ಯಾಚಾರ ಪ್ರಕರಣ: ಅಸಾರಾಮ್ ಬಾಪುಗೆ ಮಧ್ಯಂತರ ಜಾಮೀನು ಮಂಜೂರು

ಜೋಧಪುರ: 2013ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆರೋಗ್ಯ ಸಮಸ್ಯೆಯಿಂದ Read more…

BREAKING NEWS: ಮಹಾಕುಂಭಮೇಳದಲ್ಲಿ 1.38 ಕೋಟಿಗೂ ಹೆಚ್ಚು ಭಕ್ತರಿಂದ ಪವಿತ್ರ ಸ್ನಾನ

ಮಹಾ ಕುಂಭಮೇಳದ ಅಂಗವಾಗಿ ಇಂದು ಬೆಳಿಗ್ಗೆ 10 ಗಂಟೆಯವರೆಗೆ ಸುಮಾರು 1.38 ಕೋಟಿ ಜನರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು  ಉತ್ತರ ಪ್ರದೇಶ ಸರ್ಕಾರ ಮಾಹಿತಿ ನೀಡಿದೆ. ಪೌಷ Read more…

BREAKING: ಹಳಿತಪ್ಪಿದ ಪ್ಯಾಸೆಂಜರ್ ರೈಲಿನ 5 ಬೋಗಿಗಳು, ತಪ್ಪಿದ ದುರಂತ

ತಮಿಳುನಾಡಿನ ವಿಲ್ಲುಪುರಂನಿಂದ ಪುದುಚೇರಿಗೆ ಹೋಗುವ ಪ್ಯಾಸೆಂಜರ್ ರೈಲಿನ ಐದು ಬೋಗಿಗಳು ವಿಲ್ಲುಪುರಂ ರೈಲು ನಿಲ್ದಾಣದ ಬಳಿ ಹಳಿತಪ್ಪಿವೆ. ಮಂಗಳವಾರ ವಿಲ್ಲುಪುರಂ ರೈಲು ನಿಲ್ದಾಣದ ಬಳಿ ಘಟನೆ ನಡೆದಿದೆ. ವಿಲ್ಲುಪುರಂನಿಂದ Read more…

BIG NEWS: ಕರ್ತವ್ಯನಿರತ ಯೋಧ ಹೃದಯಾಘಾತದಿಂದ ಸಾವು

ಬಾಗಲಕೋಟೆ: ಕರ್ತವ್ಯನಿರತ ಬಾಗಲಕೋಟೆ ಮೂಲದ ಯೋಧರೊಬ್ಬರು ರಾಜಸ್ಥಾನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಮೃತ ಯೋಧ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ Read more…

BREAKING NEWS: ತಿರುಪತಿ ತಿರುಮಲದಲ್ಲಿ ಮತ್ತೊಂದು ಅವಘಡ!

ತಿರುಪತಿ: ತಿರುಪತಿ ತಿರುಮಲದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಲಡ್ಡು ವಿತರಣಾ ಕೌಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಲಡ್ಡು ವಿತರಣಾ ಕೌಂಟರ್ 47ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ Read more…

BREAKING : ಜಮ್ಮು-ಕಾಶ್ಮೀರದಲ್ಲಿ ‘ಝಡ್ ಮೋರ್ಹ್ ಸುರಂಗ’ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ |WATCH VIDEO

ಜಮ್ಮು ಕಾಶ್ಮೀರದಲ್ಲಿ ‘ಝಡ್ ಮೋರ್ಹ್ ಸುರಂಗ’ ಮಾರ್ಗವನ್ನು ಪ್ರಧಾನಿ ಮೋದಿ ಇಂದು ಉದ್ಘಾಟಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯಲ್ಲಿ ಬಹು ನಿರೀಕ್ಷಿತ ಝಡ್- ಮೋರ್ಹ್ ಸುರಂಗವನ್ನು ಪ್ರಧಾನಿ Read more…

BIG NEWS: ಕಂದಕಕ್ಕೆ ಉರುಳಿ ಬಿದ್ದ ಬಸ್: ಐವರು ಸಾವು; 17 ಜನರ ಸ್ಥಿತಿ ಗಂಭೀರ

ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. 100 ಅಡಿ ಆಳದ ಕಂದಕಕ್ಕೆ ಬಸ್ ಬಿದ್ದು ಐವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. 22 ಪ್ರಯಾಣಿಕರಿದ್ದ ಬಸ್ ಪೌರಿ Read more…

BREAKING : ಕೇರಳದಲ್ಲಿ ದಾರುಣ ಘಟನೆ : ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿನಿಯರು ಸಾವು.!

ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ನಾಲ್ವರುವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ತ್ರಿಶೂರ್ ನ ಪೀಚಿ ಅಣೆಕಟ್ಟು ಜಲಾಶಯಕ್ಕೆ ನಾಲ್ವರು ವಿದ್ಯಾರ್ಥಿಗಳು ಆಕಸ್ಮಿಕವಾಗಿ ಜಲಾಶಯಕ್ಕೆ ಬಿದ್ದ ಘಟನೆ ನಡೆದಿದೆ. ತ್ರಿಶೂರ್ Read more…

BIG NEWS : ‘ಮಹಿಳೆಯರನ್ನು ಗರ್ಭಿಣಿ ಮಾಡಿದ್ರೆ 10 ಲಕ್ಷ ಬಹುಮಾನ’ : ಅಮಾಯಕರನ್ನು ವಂಚಿಸುತ್ತಿದ್ದ ‘ಖತರ್ನಾಕ್ ಗ್ಯಾಂಗ್’ ಅರೆಸ್ಟ್.!

ನವದೆಹಲಿ : ಮಹಿಳೆಯರನ್ನು ಗರ್ಭಿಣಿ ಮಾಡಿದ್ರೆ 10 ಲಕ್ಷ ಬಹುಮಾನ ನೀಡಲಾಗುತ್ತದೆ ಎಂದು ಆಫರ್ ನೀಡಿ ವಂಚಿಸುತ್ತಿದ್ದ ಖತರ್ ನ್ಯಾಕ್ ಗ್ಯಾಂಗ್ ನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು Read more…

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಚಿನ್ನದ ಬೆಲೆ 100 ಗ್ರಾಂ.ಗೆ 4000 ರೂ. ಏರಿಕೆ |Gold Price Hike

ಡಿಜಿಟಲ್ ಡೆಸ್ಕ್ : ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ಬೆಲೆ 100 ಗ್ರಾಂ.ಗೆ 4000 ರೂ. ಏರಿಕೆಯಾಗಿದೆ. ಚಿನ್ನದ ಬೆಲೆ ಏರಿಕೆ ಕಾಣುತ್ತಿದ್ದು, ಮದುವೆ ಹಬ್ಬದ Read more…

BREAKING : ಪ್ರಯಾಗ್’ರಾಜ್ ನಲ್ಲಿ ‘ಮಹಾಕುಂಭ ಮೇಳ’ ಆರಂಭ : ‘ತ್ರಿವೇಣಿ ಸಂಗಮ’ದಲ್ಲಿ ಮಿಂದೆದ್ದ 40 ಲಕ್ಷಕ್ಕೂ ಹೆಚ್ಚು ಭಕ್ತರು |WATCH VIDEO

ನವದೆಹಲಿ: ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆಯಾದ ಮಹಾ ಕುಂಭ ಮೇಳವು ಉತ್ತರ ಪ್ರದೇಶದ ಪ್ರಯಾಗ್ರಾಜ್ ಜಿಲ್ಲೆಯಲ್ಲಿ ಸೋಮವಾರ ಪ್ರಾರಂಭವಾಗಿದ್ದು, ಪೌಹ್ ಪೂರ್ಣಿಮಾ ಸಂದರ್ಭದಲ್ಲಿ ಮೊದಲ ‘ಶಾಹಿ ಸ್ನಾನ್’ ಸಂದರ್ಭದಲ್ಲಿ Read more…

ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳ: 40 ಕೋಟಿಗೂ ಅಧಿಕ ಜನರಿಂದ ಪುಣ್ಯ ಸ್ನಾನ: 45 ದಿನಗಳ ಕಾಲ ನಡೆಯಲಿದೆ ವಿಶ್ವದ ಅತಿದೊಡ್ದ ಆಧ್ಯಾತ್ಮ ಹಬ್ಬ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ವಿಶ್ವದ ಅತಿ ದೊಡ್ಡ ಆಧ್ಯಾತ್ಮಿಕ ಹಬ್ಬ ಮಹಾ ಕುಂಭಮೇಳ ಇಂದಿನಿಂದ ಆರಂಭವಾಗಿದೆ. ಮುಂಜಾನೆಯೇ 25 ಲಕ್ಷಕ್ಕೂ ಅಧಿಕ ಜನರು, Read more…

BREAKING : ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ 86ಕ್ಕೆ ಕುಸಿತ |Rupee falls

ಯುಎಸ್ ಉದ್ಯೋಗ ದತ್ತಾಂಶದ ನಿರೀಕ್ಷೆಗಿಂತ ಬಲವಾದ ಬೆಳವಣಿಗೆಯ ನಂತರ ರೂಪಾಯಿ ಸೋಮವಾರ ಯುಎಸ್ ಡಾಲರ್ ವಿರುದ್ಧ 86 ರ ಗಡಿ ದಾಟಿ ದಾಖಲೆಯ ಕನಿಷ್ಠ ಮಟ್ಟವನ್ನು ತಲುಪಿದೆ. ಫೆಡರಲ್ Read more…

BIG NEWS: ಲಾರಿ-ಟೆಂಪೋ ಭೀಕರ ಅಪಘಾತ: ಸಾವಿನ ಸಂಖ್ಯೆ 8ಕ್ಕೆ ಏರಿಕೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಬಳಿ ಭೀಕಪರ ಅಪಘಾತ ಸಂಭವಿಸಿದ್ದು, ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಟೆಂಪೋ ಹಾಗೂ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. Read more…

SHOCKING : ಜಲಾಶಯದ ಬಳಿ ‘ರೀಲ್ಸ್’ ಮಾಡಲು ಹೋಗಿ ಐವರು ಯುವಕರು ಸಾವು : ಕೊನೆ ಕ್ಷಣದ ವಿಡಿಯೋ ವೈರಲ್ |WATCH VIDEO

ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ಹೈದರಾಬಾದ್ ಮೂಲದ ಐವರು ವಿದ್ಯಾರ್ಥಿಗಳು ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್ನಿಂದ 40 ಕಿ.ಮೀ ದೂರದಲ್ಲಿರುವ ಕಾಲೇಶ್ವರಂ Read more…

SHOCKING : ಕುಂಭಮೇಳಕ್ಕೆ ತೆರಳುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ : ವಿಡಿಯೋ ವೈರಲ್ |WATCH VIDEO

ನವದೆಹಲಿ: ಮಹಾ ಕುಂಭಮೇಳಕ್ಕಾಗಿ ಭಕ್ತರನ್ನು ಪ್ರಯಾಗ್ರಾಜ್ ಗೆ ಕರೆದೊಯ್ಯುತ್ತಿದ್ದ ತಪತಿ ಗಂಗಾ ಎಕ್ಸ್ಪ್ರೆಸ್ ರೈಲಿನ ಮೇಲೆ ಮಹಾರಾಷ್ಟ್ರದ ಜಲ್ಗಾಂವ್ ನಿಲ್ದಾಣದ ಬಳಿ ಭಾನುವಾರ ಕಲ್ಲು ತೂರಾಟ ನಡೆದಿದೆ ಎಂದು Read more…

ALERT : ಪುರುಷರೇ ಎಚ್ಚರ : ಅತಿಯಾದ ಹಸ್ತಮೈಥುನವು ಈ ಅಪಾಯಕಾರಿ ಕಾಯಿಲೆಗಳಿಗೆ ಕಾರಣವಾಗಬಹುದು.!

ಹಸ್ತಮೈಥುನವು ದೈಹಿಕ ಚಟುವಟಿಕೆಯ ಸಂಪೂರ್ಣ ಸಾಮಾನ್ಯ ರೂಪವಾಗಿದೆ. ಇದನ್ನು ದೊಡ್ಡ ಪ್ರಮಾಣದಲ್ಲಿ ಅಥವಾ ತಪ್ಪಾಗಿ ಮಾಡಿದಾಗ, ಅದು ಕೆಲವು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. 1) ಬೆನ್ನು ನೋವು, ಸೊಂಟ Read more…

BREAKING : ಜಮ್ಮು ಕಾಶ್ಮೀರದಲ್ಲಿ ‘ಝಡ್ ಮೋರ್ಹ್ ಸುರಂಗ’ ಮಾರ್ಗಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ |Z-Morh Tunnel

ಜಮ್ಮು ಕಾಶ್ಮೀರದಲ್ಲಿ ಝಡ್ ಮೋರ್ಹ್ ಸುರಂಗ ಮಾರ್ಗಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯಲ್ಲಿ ಬಹು ನಿರೀಕ್ಷಿತ ಝಡ್- ಮೋರ್ಹ್ ಸುರಂಗವನ್ನು ಪ್ರಧಾನಿ Read more…

JOB ALERT : ‘ITI’ ಪಾಸಾದವರಿಗೆ ಗುಡ್ ನ್ಯೂಸ್ : ‘ಯುರೇನಿಯಂ ಕಾರ್ಪೊರೇಷನ್ ಲಿಮಿಟೆಡ್’ ನಲ್ಲಿ 228 ಹುದ್ದೆಗಳಿಗೆ ಅರ್ಜಿ ಆಹ್ವಾನ

ಯುರೇನಿಯಂ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಯುಸಿಐಎಲ್) 228 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫಿಟ್ಟರ್, ಎಲೆಕ್ಟ್ರಿಷಿಯನ್, ವೆಲ್ಡರ್, ಟರ್ನರ್ / ಮೆಷಿನಿಸ್ಟ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, Read more…

BIG NEWS : ‘ಬ್ಯಾಂಕ್ ಉದ್ಯೋಗಿ’ಗಳಿಗೆ ಬಿಗ್ ಶಾಕ್ : ‘AI ತಂತ್ರಜ್ಞಾನ’ದಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ 2 ಲಕ್ಷ ಉದ್ಯೋಗ ಕಡಿತ.!

ಬ್ಯಾಂಕ್ ಉದ್ಯೋಗಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, AI ತಂತ್ರಜ್ಞಾನದಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ 2 ಲಕ್ಷ ಉದ್ಯೋಗ ಕಡಿತವಾಗುವ ಸಾಧ್ಯತೆಯಿದೆ. ಬ್ಲೂಮ್ಬರ್ಗ್ ಇಂಟೆಲಿಜೆನ್ಸ್ (ಬಿಐ) ವರದಿಯ ಪ್ರಕಾರ, ಮುಂದಿನ ಮೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...