alex Certify India | Kannada Dunia | Kannada News | Karnataka News | India News - Part 742
ಕನ್ನಡ ದುನಿಯಾ
    Dailyhunt JioNews

Kannada Duniya

ಛತ್ತೀಸ್ ಗಡ ವಿಧಾನಸಭೆ ಉಪಸಭಾಪತಿ ಹೃದಯಘಾತಕ್ಕೆ ಬಲಿ

ಛತ್ತೀಸ್ ಗಢ ವಿಧಾನಸಭೆಯ ಉಪಸಭಾಪತಿ ಹಾಗೂ ಕಾಂಗ್ರೆಸ್ ಶಾಸಕ ಮನೋಜ್ ಸಿಂಗ್ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಕಳೆದ ರಾತ್ರಿ ಹೃದಯಘಾತಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು Read more…

ಶಾಲಾ ಪ್ರಾರ್ಥನೆ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿ

ಶಾಲಾ ಪ್ರಾರ್ಥನೆ ವೇಳೆ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ಶನಿವಾರದಂದು ನಡೆದಿದೆ. ಬನ್ಸಾರದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಬೆಳಗಿನ ಪ್ರಾರ್ಥನೆ ನಡೆಯುತ್ತಿರುವ Read more…

ಹುಬ್ಬೇರುವಂತೆ ಮಾಡಿದೆ ಚುನಾವಣೆಯಲ್ಲಿ ಸ್ಪರ್ಧಿಸಿದವನು ನೀಡಿರುವ ಭರವಸೆ….!

ಸಾಮಾನ್ಯವಾಗಿ ಉದ್ಯೋಗ, ಆರೋಗ್ಯ, ರಸ್ತೆ ಇಂತಹ ಸೌಲಭ್ಯಗಳನ್ನು ಒದಗಿಸುವ ಕುರಿತು ಎಲ್ಲರೂ ಭರವಸೆ ನೀಡುತ್ತಾರೆ. ಗೆದ್ದ ಬಳಿಕ ಅವುಗಳನ್ನು ಈಡೇರಿಸುತ್ತಾರೋ ಬಿಡುತ್ತಾರೋ ಒಟ್ಟಿನಲ್ಲಿ ಆಶ್ವಾಸನೆ ಕೊಡುವುದಕ್ಕೆ ಮಾತ್ರ ಹಿಂದೆ Read more…

BIG NEWS: 24 ಗಂಟೆಯಲ್ಲಿ ಮತ್ತೆ 2,400ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,401 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,895 ಜನರು ಕೋವಿಡ್ Read more…

BIG NEWS: ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದಿಯಲ್ಲೂ ಎಂಬಿಬಿಎಸ್; ಮುಂದಿನ ದಿನಗಳಲ್ಲಿ ಇತರೆ ಪ್ರಾದೇಶಿಕ ಭಾಷೆಗಳಿಗೂ ಅವಕಾಶ

ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದಿಯಲ್ಲೂ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶ ಸಿಗಲಿದ್ದು, ಸದ್ಯ ಮಧ್ಯಪ್ರದೇಶದಲ್ಲಿ ಇದನ್ನು ಆರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇತರೆ ಪ್ರಾದೇಶಿಕ ಭಾಷೆಗಳಲ್ಲೂ ಆಯಾ ರಾಜ್ಯಗಳಲ್ಲಿ Read more…

ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್; ಕಳಿಸಿದ ಮೆಸೇಜ್ ಎಡಿಟ್ ಮಾಡಲು ಸಿಗಲಿದೆ ಅವಕಾಶ

ತನ್ನ ಬಳಕೆದಾರರಿಗೆ ಹೊಸ ಹೊಸ ವೈಶಿಷ್ಟ್ಯವನ್ನು ಪರಿಚಯಿಸುತ್ತಿರುವ ವಾಟ್ಸಾಪ್ ಈಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಬಳಕೆದಾರರು ಅವಸರದಲ್ಲಿ ತಪ್ಪಾದ ಸಂದೇಶ ಕಳುಹಿಸಿದ ವೇಳೆ ಅದನ್ನು ಎಡಿಟ್ ಮಾಡುವ Read more…

ಸಾಲ ಕೊಡಲ್ಲ ಎಂದ ಬ್ಯಾಂಕ್, ಬಾಂಬ್ ನಿಂದ ಉಡಾಯಿಸುವುದಾಗಿ ಬೆದರಿಕೆ ಹಾಕಿದ ಭೂಪ

ಮುಂಬೈ: ಸಾಲ ಕೊಡಲು ನಿರಾಕರಿಸಿದ ಬ್ಯಾಂಕ್ ಗೆ ಬಾಂಬ್ ಇಟ್ಟು ಉಡಾಯಿಸುವುದಾಗಿ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ ಘಟನೆ ಮುಂಬೈನಲ್ಲಿ ನಡೆದಿದೆ. ಮೊಹಮ್ಮದ್ ಜಿಯಾ ಅಲಿ ಎಂದು ತನ್ನನ್ನು ಪರಿಚಯಿಸಿಕೊಂಡ Read more…

BIG NEWS: ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪು ಎಲ್ಲಾ ಸ್ಥಳೀಯ ಭಾಷೆಗಳಲ್ಲೂ ಲಭ್ಯವಾಗಲಿ: ಮೋದಿ ಸೂಚನೆ

ಕೆವಾಡಿಯಾ: ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪುಗಳು ಎಲ್ಲಾ ಭಾಷೆಗಳಲ್ಲೂ ಇರಲಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಗುಜರಾತ್ ನ ಕೆವಾಡಿಯಾದಲ್ಲಿ ಕಾನೂನು ಸಚಿವರ ಮತ್ತು ಕಾನೂನು ಇಲಾಖೆ ಕಾರ್ಯದರ್ಶಿಗಳ ಎರಡು Read more…

ಫುಡ್ ಪಾಯ್ಸನ್ ಆಗಿದೆಯೇ…? ಇಲ್ಲಿದೆ ನೋಡಿ ಮನೆ ‘ಮದ್ದು’

ಸೇವಿಸುವ ಆಹಾರದಲ್ಲಿ ಸಣ್ಣ ಏರುಪೇರಾಗಿ ಆರೋಗ್ಯದ ಮೇಲೆ ಪರಿಣಾಮ ಬೀರಿದಾಗ ಅದನ್ನು ವೈದ್ಯರು ಫುಡ್ ಪಾಯ್ಸನ್ ಎನ್ನುತ್ತಾರೆ. ಅಡುಗೆ ಮನೆಯ ಕೆಲ ವಸ್ತುಗಳಿಂದಲೇ ಈ ಸಮಸ್ಯೆಗೆ ಮದ್ದು ಕಂಡು Read more…

ಪಡಿತರ ಚೀಟಿದಾರರಿಗೆ ಭರ್ಜರಿ ದೀಪಾವಳಿ ಉಡುಗೊರೆ, ಸರ್ಕಾರದ ಘೋಷಣೆ

ಪಡಿತರ ಚೀಟಿದಾರರಿಗೊಂದು ಸಂತಸದ ಸುದ್ದಿ ಇಲ್ಲಿದೆ. ನೀವು ಸಹ ಪಡಿತರ ಕಾರ್ಡ್ ಹೊಂದಿರುವವರಾಗಿದ್ದರೆ ದೀಪಾವಳಿ ಉಡುಗೊರೆ ಸಿಗಲಿದೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಉಚಿತ ಪಡಿತರ ಯೋಜನೆಯನ್ನು ಡಿಸೆಂಬರ್ ವರೆಗೆ Read more…

ಭದ್ರತಾ ಸಿಬ್ಬಂದಿ ಸಮ್ಮುಖದಲ್ಲೇ ಮತ್ತೊಬ್ಬ ಕಾಶ್ಮೀರಿ ಪಂಡಿತನ ಹತ್ಯೆ

ಶ್ರೀನಗರ: ಶೋಪಿಯಾನ್ ನಲ್ಲಿ ಕಾಶ್ಮೀರಿ ಪಂಡಿತನ ಹತ್ಯೆ ಮಾಡಲಾಗಿದೆ. ಕಾಶ್ಮೀರ ಫ್ರೀಡಂ ಫೈಟರ್ ಸಂಘಟನೆ ಕಾಶ್ಮೀರಿ ಪಂಡಿತನ ಹತ್ಯೆ ಮಾಡಿದೆ. ಭದ್ರತಾ ಸಿಬ್ಬಂದಿಯ ಸಮ್ಮುಖದಲ್ಲಿಯೇ ಆಘಾತಕಾರಿ ಘಟನೆ ನಡೆದಿದೆ. Read more…

ಭಾರಿ ಗಾಳಿಯಿಂದ ಗಂಗಾ ನದಿಯಲ್ಲಿ ಬಿಹಾರ ಸಿಎಂ ಇದ್ದ ದೋಣಿ ಸೇತುವೆಗೆ ಡಿಕ್ಕಿ: ಅದೃಷ್ಟವಶಾತ್ ಎಲ್ಲರೂ ಪಾರು

ಪಾಟ್ನಾ: ಗಂಗಾ ನದಿಯ ದಡದಲ್ಲಿರುವ ಛತ್ ಘಾಟ್‌ ನ ತಪಾಸಣೆ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ದೋಣಿ ಜೆಪಿ ಸೇತು ಪಿಲ್ಲರ್‌ ಗೆ ಡಿಕ್ಕಿ ಹೊಡೆದಿದೆ. Read more…

ಅಮಿತ್ ಶಾ ಅವರ ದೆಹಲಿ ನಿವಾಸದಲ್ಲಿ 5 ಅಡಿ ಉದ್ದದ ಏಷಿಯಾಟಿಕ್ ವಾಟರ್ ಸ್ನೇಕ್ ಪತ್ತೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಗುರುವಾರ ಹಾವು ಕಂಡು ಬಂದಿದ್ದು, ಸಾಮಾನ್ಯವಾಗಿ ಇದನ್ನು ಏಷ್ಯಾಟಿಕ್ ವಾಟರ್ ಸ್ನೇಕ್ ಎಂದು ಕರೆಯಲಾಗುತ್ತದೆ. ಭದ್ರತಾ ಸಿಬ್ಬಂದಿ Read more…

BIG NEWS: ಆಕಾಶ್ ಏರ್ ಲೈನ್ಸ್ ವಿಮಾನ ತುರ್ತು ಭೂ ಸ್ಪರ್ಶ

ಮುಂಬೈ: ಮುಂಬೈನಿಂದ ಬೆಂಗಳೂರಿಗೆ ಹಾರಾಟ ನಡೆಸಿದ್ದ ಆಕಾಶ್ ಏರ್ ಲೈನ್ಸ್ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ. ಪ್ರಯಾಣಿಕರನ್ನು ಹೊತ್ತು ಮುಂಬೈ ಏರ್ ಪೋರ್ಟ್ ನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ Read more…

BIG NEWS: ಸಿಎಂ ಯೋಗಿ ಆದಿತ್ಯನಾಥ್ ಕರ್ನಾಟಕ ಪ್ರವಾಸ ರದ್ದು

ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕರ್ನಾಟಕ ಪ್ರವಾಸ ರದ್ದಾಗಿದೆ. ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿಯುಂಟಾಗಿರುವ ಹಿನ್ನೆಲೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರ Read more…

BIG NEWS: ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಮತ್ತೊಬ್ಬ ಕಾಶ್ಮೀರಿ ಪಂಡಿತ ಬಲಿ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದ ಅವರ Read more…

ಜಾಗತಿಕ ಹಸಿವು ಸೂಚ್ಯಂಕದಲ್ಲಿ 107ನೇ ಸ್ಥಾನಕ್ಕೆ ಕುಸಿದ ಭಾರತ….!

ಭಾರತದಲ್ಲಿ ಹಸಿವಿನಿಂದ ಅಪೌಷ್ಟಿಕತೆ ಉಂಟಾಗುತ್ತಿದೆ ಎನ್ನಲಾಗಿದೆ. ಇತ್ತೀಚೆಗೆ ಜಾಗತಿಕ ಹಸಿವು ಸೂಚ್ಯಂಕ ನೀಡಿದ ವರದಿ ಪ್ರಕಾರ, ಭಾರತ 107 ನೇ ಸ್ಥಾನಕ್ಕೆ ಕುಸಿದಿದೆಯಂತೆ. ಇಂಥಹದೊಂದು ಆತಂಕ ಪಡುವ ವಿಚಾರ Read more…

ಪ್ರೀತಿಗೆ ಒಪ್ಪದ ಯುವತಿಯನ್ನು ಹತ್ಯೆಗೈದ ಯುವಕ; ಮಗಳ ಕಳೆದುಕೊಂಡ ನೋವಿನಲ್ಲಿ ತಂದೆಯೂ ಸಾವು

ತಮಿಳುನಾಡಿನ ಚೆನ್ನೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನ ಪ್ರೀತಿಗೆ ಯುವತಿ ಒಪ್ಪಲಿಲ್ಲವೆಂಬ ಕಾರಣಕ್ಕೆ ಪಾಪಿಯೊಬ್ಬ ಆಕೆ ಕಾಲೇಜಿಗೆ ತೆರಳಲು ರೈಲು ನಿಲ್ದಾಣದಲ್ಲಿರುವಾಗ ಚಲಿಸುತ್ತಿರುವ ರೈಲಿನ ಮುಂದೆ ಆಕೆಯನ್ನು ತಳ್ಳಿ Read more…

ಈ ಗ್ರಾಮದಲ್ಲಿ ಪ್ರತಿನಿತ್ಯ ಎರಡು ಗಂಟೆಗಳ ಕಾಲ ಮೊಬೈಲ್ – ಟಿವಿ ಬಂದ್…!

ಮೊಬೈಲ್ ಇಂದು ಜನ ಜೀವನದ ಅವಿಭಾಜ್ಯ ಅಂಗವಾಗಿದೆ. ಅಲ್ಲದೆ ಟಿವಿ ಇಲ್ಲದ ಮನೆಗಳೇ ಇಲ್ಲ ಎಂಬ ಪರಿಸ್ಥಿತಿ ಇದೆ. ಹೀಗಾಗಿ ಜನ ಮೊಬೈಲ್ ಮತ್ತು ಟಿವಿ ಇಲ್ಲದ ಬದುಕನ್ನು Read more…

ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾದ ರೋಗಿ; ಎದೆ ನಡುಗಿಸುವ ದೃಶ್ಯದ ವಿಡಿಯೋ ವೈರಲ್

ದೊಡ್ಡ ದೊಡ್ಡ ಕಟ್ಟಡಗಳಲ್ಲಿ ಲಿಫ್ಟ್ ಗಳನ್ನು ಅಳವಡಿಸಲಾಗಿರುತ್ತದೆ. ಇದರಿಂದ ಮೆಟ್ಟಿಲು ಹತ್ತುವ ಶ್ರಮ ತಪ್ಪುತ್ತದಲ್ಲದೆ ಸಮಯದ ಉಳಿತಾಯವೂ ಆಗುತ್ತದೆ. ಆದರೆ ಇದರ ಜೊತೆಗೆ ಲಿಫ್ಟ್ ಗಳನ್ನು ನಿರ್ವಹಿಸುವುದು ಸಹ Read more…

ವಿದ್ಯಾರ್ಥಿನಿ ಕಾಲೇಜಿಗೆ ಹೋಗುತ್ತಿದ್ದಾಗಲೇ ಆಟೋ ಚಾಲಕನಿಂದ ಆಘಾತಕಾರಿ ಕೃತ್ಯ; ಶಾಕಿಂಗ್ ಘಟನೆ ಸಿಸಿ ಟಿವಿಯಲ್ಲಿ ಸೆರೆ

ಮಹಾರಾಷ್ಟ್ರದ ಥಾಣೆಯಲ್ಲಿ ಶುಕ್ರವಾರ ಬೆಳಗ್ಗೆ 6.45 ರ ಸುಮಾರಿಗೆ ಬೆಚ್ಚಿ ಬೀಳಿಸುವಂತಹ ಘಟನೆಯೊಂದು ನಡೆದಿದೆ. ಕಾಲೇಜಿಗೆ ತೆರಳುತ್ತಿದ್ದ 21 ವರ್ಷದ ವಿದ್ಯಾರ್ಥಿನಿಗೆ ಆಟೋ ಚಾಲಕನೊಬ್ಬ ಅಶ್ಲೀಲ ಪದಗಳಿಂದ ಚುಡಾಯಿಸಿದ್ದಲ್ಲದೆ Read more…

BIG NEWS: ನಿನ್ನೆಗಿಂತ ಕೊಂಚ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,430 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,874 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. Read more…

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಅಲ್ಲದೆ ಇನ್ನೇನು ಬಿಕಿನಿ ಧರಿಸಬೇಕಾ ? ಅಸಾದುದ್ದೀನ್ ಓವೈಸಿ ಪ್ರಶ್ನೆ

ಶಾಲೆಗಳಲ್ಲಿ ತಮಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಬಳಿಕ ಈಗ ತೀರ್ಪು ಹೊರ ಬಿದ್ದಿದೆ. ಇಬ್ಬರು Read more…

ಪರಿಹಾರ ಸಾಮಗ್ರಿ ಕೇಳಿದ ಸಂತ್ರಸ್ತರು; ಸರ್ಕಾರವೇನು ಝೋಮ್ಯಾಟೋ ನಡೆಸ್ತಿಲ್ಲವೆಂದು ವ್ಯಂಗ್ಯವಾಡಿದ ಜಿಲ್ಲಾಧಿಕಾರಿ

ಕೆಲದಿನಗಳ ಹಿಂದಷ್ಟೇ ವಿದ್ಯಾರ್ಥಿನಿಯೊಬ್ಬಳು ಸ್ಯಾನಿಟರಿ ಪ್ಯಾಡ್ ಕೇಳಿದ ಸಂದರ್ಭದಲ್ಲಿ ಮಹಿಳಾ ಅಧಿಕಾರಿ, ಹೀಗೆ ಉಚಿತವಾಗಿ ಕೊಟ್ಟರೆ ನೀವುಗಳು ಮುಂದೆ ಕಾಂಡೋಮ್ ಸಹ ಕೇಳುತ್ತೀರಿ ಎಂದು ದರ್ಪದ ಮಾತುಗಳನ್ನು ಆಡಿದ್ದರು. Read more…

ಅದೃಷ್ಟ ಅಂದ್ರೆ ಇದಪ್ಪ….! ಸಾಲದ ನೋಟಿಸ್ ಬಂದ ದಿನವೇ 70 ಲಕ್ಷ ರೂ. ಲಾಟರಿ ಗೆದ್ದ ಮೀನುಗಾರ

ಅದೃಷ್ಟ ಎನ್ನುವುದು ಯಾವ ಸಮಯದಲ್ಲಿ, ಯಾವ ರೂಪದಲ್ಲಿ ಬರುತ್ತದೆ ಎಂಬುದನ್ನು ಯಾರಿಗೂ ಹೇಳಲು ಆಗುವುದಿಲ್ಲ. ಆದರೆ ಅವಶ್ಯಕತೆ ಇದ್ದ ಸಂದರ್ಭದಲ್ಲಿ ಬಂದಾಗ ಅದರ ಕಿಮ್ಮತ್ತೇ ಬೇರೆ. ಇದೀಗ ಕೇರಳದ Read more…

BIG NEWS: AICC ಅಧ್ಯಕ್ಷ ಸ್ಥಾನಕ್ಕೆ ಅ.17 ರಂದು ಚುನಾವಣೆ; ಖರ್ಗೆ ಆಯ್ಕೆ ಬಹುತೇಕ ಖಚಿತ

ಅಕ್ಟೋಬರ್ 17ರ ಸೋಮವಾರದಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ಕಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ Read more…

ಬೆಚ್ಚಿಬೀಳಿಸುತ್ತೆ ಈ ಸ್ಟೋರಿ: ಹನಿ ಟ್ರಾಪ್ ಮೂಲಕವೇ 30 ಕೋಟಿ ರೂ. ಗಳಿಕೆ; ಐಷಾರಾಮಿ ಕಾರುಗಳಿಗೆ ಒಡತಿ

ಒಡಿಶಾದಲ್ಲಿ ಬೆಳಕಿಗೆ ಬಂದಿರುವ ಪ್ರಕರಣ ಒಂದು ಬೆಚ್ಚಿ ಬೀಳಿಸುವಂತಿದೆ. ಹಣ ಗಳಿಕೆಗಾಗಿ ತನ್ನ ಪತಿಯೊಂದಿಗೆ ಸೇರಿ ಹನಿ ಟ್ರಾಪ್ ದಂಧೆಗಿಳಿದ ಮಹಿಳೆಯೊಬ್ಬಳು ಇದರಿಂದಲೇ ಬರೋಬ್ಬರಿ ಬರಿ 30 ಕೋಟಿ Read more…

GOOD NEWS: ವರ್ಷಪೂರ್ತಿ ಉಚಿತ ನೆಟ್‌ಫ್ಲಿಕ್ಸ್ ಮತ್ತು ಅಮೆಜಾನ್ ಪ್ರೈಮ್ ವೀಕ್ಷಿಸಲು ಜಿಯೋನಲ್ಲಿದೆ ಅಗ್ಗದ ಪ್ಲಾನ್‌

ಓಟಿಟಿ ಪ್ಲಾಟ್‌ಫಾರ್ಮ್‌ಗಳೆಲ್ಲ ಈಗ ದುಬಾರಿಯಾಗ್ತಿವೆ. ಸಬ್‌ಸ್ಕ್ರಿಪ್ಷನ್‌ ಇಲ್ಲದೆ ಟಿವಿ ಶೋಗಳು ಅಥವಾ ಸಿನೆಮಾ ನೋಡುವುದು ಅಸಾಧ್ಯ. ಆದ್ರೆ ನೆಟ್‌ಫ್ಲಿಕ್ಸ್ ಮತ್ತು ಅಮೆಜಾನ್ ಪ್ರೈಮ್ ಅನ್ನು ಉಚಿತವಾಗಿ ಆನಂದಿಸಲು ಅವಕಾಶವಿದೆ. Read more…

ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಚೆನ್ನೈ – ಮೈಸೂರು ನಡುವೆ ‘ವಂದೇ ಭಾರತ್’ ರೈಲು

ಪ್ರಯಾಣಿಕರಿಗೆ ಶುಭ ಸುದ್ದಿಯೊಂದು ಸಿಕ್ಕಿದ್ದು, ಇದೇ ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಐದನೇ ‘ವಂದೇ ಭಾರತ್’ ರೈಲು ಸಂಚರಿಸಲಿದೆ. ಚೆನ್ನೈ – ಬೆಂಗಳೂರು – ಮೈಸೂರು ನಡುವೆ ಒಟ್ಟು Read more…

ದೇವಾಲಯಗಳ ನಗರ ಕಾಂಚೀಪುರಂ

ತಮಿಳುನಾಡಿನ ಅತ್ಯಂತ ಹಳೆಯ ನಗರವಾಗಿರುವ ಕಾಂಚೀಪುರಂ, ಇಂದಿಗೂ ಸಹ ತನ್ನ ಸೊಬಗನ್ನು ಕಾಪಾಡಿಕೊಂಡು ಬಂದಿದೆ. ಈ ನಗರವು “ಸಾವಿರ ದೇವಾಲಯಗಳ ನಗರ”  ಎಂದೇ ಪರಿಚಿತವಾಗಿದೆ. ಚೆನ್ನೈನಿಂದ ಕೇವಲ 72 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...