alex Certify India | Kannada Dunia | Kannada News | Karnataka News | India News - Part 750
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತೀಯ ತೈಲ ನಿಗಮದಲ್ಲಿ 1760 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ (ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್) ಟೆಕ್ನಿಷಿಯನ್, ಗ್ರಾಜುಯೇಟ್ ಮತ್ತು ಟ್ರೇಡ್ ಅಪ್ರೆಂಟಿಸ್ (ತಾಂತ್ರಿಕ ಮತ್ತು ತಾಂತ್ರಿಕೇತರ) ಹುದ್ದೆಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ Read more…

ರೈಲಿನಲ್ಲಿ ರಿಯಾಯಿತಿ ನಿರೀಕ್ಷೆಯಲ್ಲಿದ್ದ ಹಿರಿಯ ನಾಗರಿಕರಿಗೆ ಶಾಕ್

ನವದೆಹಲಿ: ರೈಲಿನಲ್ಲಿ ಹಿರಿಯ ನಾಗರಿಕರಿಗೆ ಸದ್ಯಕ್ಕೆ ರಿಯಾಯಿತಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಲೋಕಸಭೆಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಬಗ್ಗೆ ಮಾಹಿತಿ ನೀಡಿದ್ದು, ರೈಲಿನಲ್ಲಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 3 ವರ್ಷದ ಪದವಿ ಮುಂದುವರಿಕೆ

ನವದೆಹಲಿ: 4 ವರ್ಷದ ಕಾರ್ಯಕ್ರಮ ಸಂಪೂರ್ಣವಾಗಿ ಜಾರಿಯಾಗುವವರೆಗೆ 3 ವರ್ಷದ ಯುಜಿ ಕೋರ್ಸ್‌ಗಳನ್ನು ಸ್ಥಗಿತಗೊಳಿಸುವುದಿಲ್ಲ. ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಅಧ್ಯಕ್ಷ ಎಂ. ಜಗದೀಶ್ ಕುಮಾರ್ ಮಾಹಿತಿ ನೀಡಿ, ನಾಲ್ಕು Read more…

‘ಭಾರತ್ ಜೊಡೋ’ ಯಾತ್ರೆಯಲ್ಲಿ ಹೆಜ್ಜೆ ಹಾಕಿದ RBI ಮಾಜಿ ಗವರ್ನರ್

ಭಾರತೀಯ ರಿಸರ್ವ್ ಬ್ಯಾಂಕ್ (ಆರ್.‌ಬಿ.ಐ) ಮಾಜಿ ಗವರ್ನರ್ ರಘುರಾಮ್ ರಾಜನ್ ಭಾರತ್ ಜೋಡೋ ಯಾತ್ರೆಗೆ ಕೈಜೋಡಿಸಿದ್ದಾರೆ. ರಾಜಸ್ಥಾನದ ಸವಾಯಿ ಮಾಧೋಪುರದಿಂದ ಕಾಂಗ್ರೆಸ್‌ನ ಪಾದಯಾತ್ರೆ ಪುನರಾರಂಭವಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ Read more…

ಆಸ್ಪತ್ರೆ ಎದುರು ನಿಲ್ಲಿಸಿದ್ದ ಆಂಬ್ಯುಲೆನ್ಸ್‌ ಚಲಾಯಿಸಿ ಆತಂಕ ಸೃಷ್ಟಿಸಿದ ಬಾಲಕ

ತ್ರಿಶೂರ್‌: ಕೇರಳದ ತ್ರಿಶೂರ್‌ನ 15 ವರ್ಷದ ಬಾಲಕ ಆಸ್ಪತ್ರೆಯ ಆಂಬ್ಯುಲೆನ್ಸ್‌ ಅನ್ನು ಓಡಿಸಿ ಎಲ್ಲರಿಗೂ ಆಘಾತವನ್ನುಂಟು ಮಾಡಿರುವ ಘಟನೆ ನಡೆದಿದೆ. ಜನನಿಬಿಡ ಪ್ರದೇಶದಲ್ಲಿ ಸುಮಾರು 8 ಕಿಲೋಮೀಟರ್ ಆಂಬ್ಯುಲೆನ್ಸ್‌ Read more…

ವಿಜ್ಞಾನ ಪ್ರದರ್ಶನದ ವೇಳೆ ರಾಕೆಟ್​ ಸ್ಫೋಟ: 11 ವಿದ್ಯಾರ್ಥಿಗಳಿಗೆ ಗಾಯ

ಜಾರ್ಖಂಡ್: ವಿಜ್ಞಾನ ಪ್ರಾಜೆಕ್ಟ್ ಸ್ಫೋಟಗೊಂಡು ಕೆಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಇಲ್ಲಿಯ ಘಟಶಿಲಾ ಕಾಲೇಜಿನಲ್ಲಿ ಈ ಅನಾಹುತ ಸಂಭವಿಸಿದೆ. ವಿಜ್ಞಾನ ಪ್ರದರ್ಶನದ ವೇಳೆ ಪ್ರಾಜೆಕ್ಟ್ ಸ್ಫೋಟಗೊಂಡು Read more…

PM ಕೇರ್ಸ್ ನಿಧಿ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ

ದೇಶದಲ್ಲಿ ಕೊರೊನಾ ಅಬ್ಬರಿಸುತ್ತಿದ್ದ ಸಂದರ್ಭದಲ್ಲಿ ದೇಶವಾಸಿಗಳಿಗೆ ನೆರವಾಗುವ ಸಲುವಾಗಿ ಪಿಎಂ ಕೇರ್ಸ್ ನಿಧಿಯನ್ನು ಸ್ಥಾಪಿಸಲಾಗಿತ್ತು. 2020 ರ ಮಾರ್ಚ್ ನಲ್ಲಿ ಆರಂಭವಾದ ಪಿಎಂ ಕೇರ್ಸ್ ಫಂಡ್ ಗೆ ಈ Read more…

BREAKING: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ

ಚೆನ್ನೈ: ತಮಿಳುನಾಡು ಡಿಎಂಕೆ ಶಾಸಕ ಮತ್ತು ಪಕ್ಷದ ಯುವ ವಿಭಾಗದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಬುಧವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ Read more…

ಶಬರಿಮಲೆಗೆ ಹರಿದುಬಂದ ಭಕ್ತಸಾಗರ: 24 ದಿನದಲ್ಲಿ 125 ಕೋಟಿ ರೂ. ಆದಾಯ

ಕೇರಳದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 24 ದಿನಗಳಲ್ಲಿ 125 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ. ಮಂಡಲ ಋತು ಆರಂಭವಾದ 24 ದಿನಗಳಲ್ಲಿ ಕಾಣಿಕೆ Read more…

ಕಾರು ತಡೆದು ನಿಲ್ಲಿಸಿದ ಪೊಲೀಸ್​ನನ್ನೇ ಬಾನೆಟ್​ ಮೇಲೆ ಎಳೆದೊಯ್ದ ಚಾಲಕ: ವಿಡಿಯೋ ವೈರಲ್

ಟ್ರಾಫಿಕ್ ಉಲ್ಲಂಘನೆಯ ದಂಡವನ್ನು ತಪ್ಪಿಸುವ ಸಲುವಾಗಿ ವಾಹನ ಚಾಲಕನೊಬ್ಬ ಪೊಲೀಸರ ಮೇಲೆ ಗಾಡಿ ಓಡಿಸಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಈ ಘಟನೆಯು ಸಿಸಿಟಿವಿ Read more…

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನ ಪ್ರಸಾದ ವಿತರಿಸಿದ ಮುಸ್ಲಿಂ ಯುವಕರು

ಅಲ್ಲಿ ಜಾತಿ, ಧರ್ಮದ ಬೇಧವಿರಲಿಲ್ಲ. ತಿನ್ನುವ ಅನ್ನ, ಕುಡಿಯುವ ನೀರು ಒಂದೇ ಎಂಬ ಭಾವನೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮುಸ್ಲಿಂ ಯುವಕರು, ಅಯ್ಯಪ್ಪ ಮಾಲಾಧಾರಿಗಳಿಗೆ ಊಟ ಬಡಿಸಿ, ಕೋಮು Read more…

ಲೇಡಿ SI ಮೇಲೆ ವಕೀಲ ಪತಿಯಿಂದ ಹಲ್ಲೆ: ಶಾಕಿಂಗ್ ವಿಡಿಯೋ ವೈರಲ್

ನವದೆಹಲಿ: ನೈಋತ್ಯ ದಿಲ್ಲಿಯ ದ್ವಾರಕಾದಲ್ಲಿ ದೆಹಲಿ ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್ (ಎಸ್‌ಐ) ಅವರನ್ನು ಆಕೆಯ ವಕೀಲ ಪತಿ ನಿಂದಿಸಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಎಸ್‌ಐ ಡೋಲಿ ತೆವಾಥಿಯಾ ಅವರು ಟ್ವಿಟ್ಟರ್‌ನಲ್ಲಿ Read more…

ವೇಶ್ಯೆಯರ ಭೇಟಿ ಮಾಡುವ ಗ್ರಾಹಕರ ವಿರುದ್ಧವೂ ಕೇಸ್: ಹೈಕೋರ್ಟ್​ ಮಹತ್ವದ ಅಭಿಪ್ರಾಯ

ತಿರುವನಂತಪುರ: ವೇಶ್ಯೆಯರನ್ನು ಭೇಟಿ ಮಾಡುವ ಗ್ರಾಹಕರನ್ನು ಅನೈತಿಕ ಸಂಚಾರ ತಡೆ ಕಾಯ್ದೆಯಡಿಯೂ ಆರೋಪಿಯನ್ನಾಗಿಸಬಹುದು ಎಂದು ಕೇರಳ ಹೈಕೋರ್ಟ್ ಹೇಳಿದೆ. ಕಾಯ್ದೆಯ ಸೆಕ್ಷನ್ 7 ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ Read more…

ವಿದ್ಯಾರ್ಥಿನಿಯ ಮಾರುವೇಷದಲ್ಲಿ ರ‍್ಯಾಗಿಂಗ್​ ಖದೀಮರ ಹಿಡಿದುಕೊಟ್ಟ ಲೇಡಿ ಕಾನ್ಸ್​ಟೇಬಲ್

ಇಂದೋರ್​: ಮಧ್ಯಪ್ರದೇಶದ ಇಂದೋರ್‌ನ ಮಹಾತ್ಮ ಗಾಂಧಿ ಸ್ಮಾರಕ (ಎಂಜಿಎಂ) ವೈದ್ಯಕೀಯ ಕಾಲೇಜಿನಲ್ಲಿ ನಡೆಯುತ್ತಿದ್ದ ರ‍್ಯಾಗಿಂಗ್​ ಅನ್ನು ಮಹಿಳೆ ಕಾನ್ಸ್​ಟೇಬಲ್​ ಒಬ್ಬರು ಭೇದಿಸಿದ ಕುತೂಹಲದ ಘಟನೆ ನಡೆದಿದೆ. ವಿದ್ಯಾರ್ಥಿನಿಯ ವೇಷ Read more…

ಒಂದೇ ತಿಂಗಳಲ್ಲಿ ಲಕ್ಷಗಟ್ಟಲೆ ಕಾರುಗಳ ಮಾರಾಟ; ಮಾರುಕಟ್ಟೆಯಲ್ಲಿ ಈ ಎರಡು ಕಂಪನಿಗಳದ್ದೇ ದರ್ಬಾರ್‌….!

ನವೆಂಬರ್ ತಿಂಗಳಿನಲ್ಲಿ ಭಾರೀ ಪ್ರಮಾಣದಲ್ಲಿ ವಾಹನಗಳು ಮಾರಾಟವಾಗಿವೆ. ಕಳೆದ ತಿಂಗಳು ವಾರ್ಷಿಕ ಆಧಾರದ ಮೇಲೆ ವಾಹನದ ಮಾರಾಟ ಶೇ.28 ರಷ್ಟು ಏರಿಕೆ ಕಂಡಿದೆ. ನವೆಂಬರ್‌ನಲ್ಲಿ ಭಾರತದಲ್ಲಿ 2,76,231 ಪ್ರಯಾಣಿಕ Read more…

ಸಾಲಕ್ಕೆ ಸಂಬಂಧಿಸಿದಂತೆ ಶಾಕಿಂಗ್‌ ಘಟನೆ; ಪರಸ್ಪರರ ಪತ್ನಿಯರ ಜೊತೆ ಪತಿಯಂದಿರ ಲೈಂಗಿಕ ಶೋಷಣೆ

ಮಾಡಿದ ಸಾಲವನ್ನು ತೀರಿಸದ ಆರೋಪದ ಮೇಲೆ ಪರಸ್ಪರ ಪತ್ನಿಯರನ್ನು ಆರೋಪಿಗಳು ಅತ್ಯಾಚಾರ ಮಾಡಿರುವ ಆರೋಪ ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ತನ್ನ ಪತಿ ಸಾಲವನ್ನು ಮರುಪಾವತಿಸಲು ವಿಫಲವಾದ ಕಾರಣ ತನ್ನ ಮೇಲೆ Read more…

ಒಮ್ಮೆ ಚಾರ್ಜ್‌ ಮಾಡಿದ್ರೆ 320 ಕಿಮೀ ಚಲಿಸುತ್ತೆ ಈ ಎಲೆಕ್ಟ್ರಿಕ್‌ ಸ್ಕೂಟರ್‌….! ಇಲ್ಲಿದೆ ಬೆಲೆ ಸೇರಿದಂತೆ ಇತರೆ ಡಿಟೇಲ್ಸ್

ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಬೇಡಿಕೆ ಬಹಳ ವೇಗವಾಗಿ ಹೆಚ್ಚುತ್ತಿದೆ. ಆದರೆ ಎಲೆಕ್ಟ್ರಿಕ್ ವಾಹನವನ್ನು ಖರೀದಿಸುವಾಗ ಗ್ರಾಹಕರು ಅದರ ವ್ಯಾಪ್ತಿಯ ಬಗ್ಗೆ ಭಯಪಡುತ್ತಾರೆ. ಗ್ರಾಹಕರ ಅಗತ್ಯವನ್ನು ಮನಗಂಡ ಕಂಪನಿಗಳು Read more…

ವಯಸ್ಸಲ್ಲದ ವಯಸ್ಸಲ್ಲಿ ಮಗುವಿಗೆ ಜನ್ಮ ನೀಡಿದ ಕೂಡಲೇ ಕಟ್ಟಡದಿಂದ ಎಸೆದ ಹುಡುಗಿ

ಸೂರತ್‌ ನಲ್ಲಿ ನಡೆದ ಘಟನೆಯೊಂದರಲ್ಲಿ ಅಪ್ರಾಪ್ತೆ ಮಗುವಿಗೆ ಜನ್ಮ ನೀಡಿದ ನಂತರ ಕಟ್ಟಡದಿಂದ ಎಸೆದಿದ್ದರಿಂದ ನವಜಾತ ಶಿಶು ಜನಿಸಿದ ಕೆಲವೇ ಕ್ಷಣಗಳಲ್ಲಿ ಸಾವನ್ನಪ್ಪಿದೆ. ಮಗು ಜನಿಸಿದ ಕೆಲವೇ ಕ್ಷಣಗಳ Read more…

ಅಪ್ಪನ ಹುಟ್ಟುಹಬ್ಬಕ್ಕೆ ಕನಸಿನ ಬೈಕ್ ಗಿಫ್ಟ್ ನೀಡಿದ ಮಗ; ಹೃದಯಸ್ಪರ್ಶಿ ವಿಡಿಯೋ ವೈರಲ್

ಮಕ್ಕಳಿಗೆ ತಂದೆ ತಾಯಿ ಕೇಳಿದ್ದನ್ನೆಲ್ಲಾ ಕೊಡಿಸ್ತಾರೆ. ಅವರ ಆಸೆ – ಕನಸು ಏನು ಅನ್ನೋದನ್ನ ತಿಳ್ಕೊಂಡು ಅದನ್ನ ಪೂರೈಸಲು ಪ್ರಯತ್ನಿಸ್ತಾರೆ. ಆದ್ರೆ ತಂದೆ- ತಾಯಿಯ ಆಸೆ, ಕನಸನ್ನ ಮಕ್ಕಳು Read more…

BIG NEWS: ವಿವಿ ಕುಲಪತಿ ಹುದ್ದೆಯಿಂದ ರಾಜ್ಯಪಾಲರ ವಜಾಗೊಳಿಸುವ ಮಸೂದೆ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇರಳ ರಾಜ್ಯದಲ್ಲಿರುವ ವಿಶ್ವವಿದ್ಯಾನಿಲಯಗಳ ಕುಲಪತಿ ಸ್ಥಾನದಿಂದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಜಾಗೊಳಿಸುವ ಮಸೂದೆಯನ್ನು ಕೇರಳ ವಿಧಾನಸಭೆ ಅಂಗೀಕರಿಸಿದೆ. ರಾಜ್ಯ ವಿಶ್ವವಿದ್ಯಾನಿಲಯಗಳ ಕುಲಪತಿಗಳು, ಶಿಕ್ಷಣ ಕ್ಷೇತ್ರದ ಕುರಿತಾದ Read more…

ಮೂರು ವರ್ಷಗಳಲ್ಲೇ ಗರಿಷ್ಠ ಮಟ್ಟ ತಲುಪಿದ ಚಿನ್ನದ ಕಳ್ಳಸಾಗಾಣಿಕೆ

ನವದೆಹಲಿ: ಸರ್ಕಾರವು ಅಮೂಲ್ಯವಾದ ಲೋಹದ ಮೇಲಿನ ಆಮದು ಸುಂಕವನ್ನು ಹೆಚ್ಚಿಸಿದ ನಂತರ ಮತ್ತು ಕೋವಿಡ್‌-19 ನಿರ್ಬಂಧಗಳ ನಂತರ ಅಂತರಾಷ್ಟ್ರೀಯ ವಿಮಾನಗಳು ಪುನರಾರಂಭಗೊಂಡ ನಂತರ ಭಾರತದಲ್ಲಿ ಕಳ್ಳಸಾಗಣೆ ಮಾಡಿದ ಚಿನ್ನದ Read more…

Shocking News: ಕ್ಯಾಬ್‌ ನಲ್ಲೇ ಮಹಿಳೆ ಮೇಲೆ ದೌರ್ಜನ್ಯ; ಮಗು ಹೊರಕ್ಕೆಸೆದು ಹತ್ಯೆ

ಪಾಲ್ಘರ್: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ 10 ತಿಂಗಳ ಹೆಣ್ಣು ಮಗುವನ್ನು ಕ್ಯಾಬ್‌ನಿಂದ ಹೊರಗೆ ಎಸೆದಿರುವ ಘಟನೆ ನಡೆದಿದೆ. ಮಗು ಮತ್ತು ಆಕೆಯ ತಾಯಿಗೆ Read more…

ಗೂಗಲ್‌ ಮಾಜಿ ಎಂಡಿ ಗೆ ಇಷ್ಟವಾಗುತ್ತೆ ಈ ಭಾರತೀಯ ತಿಂಡಿ…!

ವಿದೇಶದಲ್ಲಿ ನೆಲೆಸಿರುವ ಭಾರತೀಯ ಮೂಲದ ಗೂಗಲ್‌ನ ಮಾಜಿ ಎಂಡಿ ಪರ್ಮಿಂದರ್ ಸಿಂಗ್ ಅವರಿಗೆ ಇಷ್ಟವಾಗುವ ಭಾರತೀಯ ತಿಂಡಿ ಯಾವುದು ಗೊತ್ತಾ? ಅವರು ವಿದೇಶಕ್ಕೆ ಪ್ರತಿಬಾರಿ ಕೊಂಡೊಯ್ಯುವ ತಿಂಡಿ ಯಾವುದು Read more…

ಪತ್ನಿ ಕೊಂದ ʼಆರೋಪʼ ದಲ್ಲಿ ಜೈಲಿನಲ್ಲಿದ್ದ ಪತಿ; ಆರು ವರ್ಷಗಳಿಂದ ಪರಪುರುಷನ ಜೊತೆಯಲ್ಲಿದ್ದಳು ಆಕೆ….!

ಮಥುರಾ: ಮೊದಲ ಪತಿ ಜೈಲಿನಲ್ಲಿರುವಾಗಲೇ ರಾಜಸ್ಥಾನದಲ್ಲಿ ಎರಡನೇ ಪತಿಯೊಂದಿಗೆ ವಾಸಿಸುತ್ತಿದ್ದ ಮಹಿಳೆಯೊಬ್ಬರು ಜೀವಂತವಾಗಿ ಪತ್ತೆಯಾಗಿದ್ದಾರೆ. ಜೀವಂತವಾಗಿ ಪತ್ತೆ ಏಕೆಂದರೆ, ಈಕೆಯ ಕೊಲೆ ಕೇಸ್‌ನಲ್ಲಿ ಮೊದಲ ಪತಿ ಜೈಲು ಸೇರಿದ್ದರು! Read more…

ಯುವಕನ ಸಾವಿಗೆ ಕಾರಣವಾಯ್ತು ಹುಡುಗಾಟಿಕೆ…!

ಧುಲೆ: ವ್ಯಕ್ತಿಯೊಬ್ಬ ಸಹೋದ್ಯೋಗಿಯ ಖಾಸಗಿ ಭಾಗಗಳಿಗೆ ಲೋಹದ ಧೂಳನ್ನು ಸ್ವಚ್ಛಗೊಳಿಸುವ ಏರ್ ಪ್ರೆಶರ್ ಪಂಪ್ ಅನ್ನು ಅಳವಡಿಸಿದ ಕಾರಣ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಧುಲೆಯಲ್ಲಿ ನಡೆದಿದೆ. 20 ವರ್ಷದ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಕ್ರಿಯ ಪ್ರಕರಣದಲ್ಲೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 114 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,30,658 ಜನರು ಕೋವಿಡ್ Read more…

Shocking: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ಸ್ನೇಹಿತರ ಆತ್ಮಹತ್ಯೆ…!

ಕೋಟಾ: ರಾಜಸ್ಥಾನದ ಕೋಟಾದಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಭಯಾನಕ ಘಟನೆ ನಡೆದಿದೆ. ಆತ್ಮಹತ್ಯೆಯ ಹಾದಿ ತುಳಿದವರು 16, 17 ಮತ್ತು 18 ವರ್ಷ ವಯಸ್ಸಿನವರಾಗಿದ್ದಾರೆ. ಈ ಬಾಲಕರೆಲ್ಲರೂ Read more…

ದೇಗುಲದಲ್ಲಿ ಬಳಸುವ ಛತ್ರಿಯಿಂದ ಸಿಎಂ ಪತ್ನಿಗೆ ಮಳೆಯಿಂದ ರಕ್ಷಣೆ; ವಿವಾದಾತ್ಮಕ ವಿಡಿಯೋ ವೈರಲ್

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರನ್ನು ಮಳೆಯಿಂದ ರಕ್ಷಿಸಲು ದೇವಾಲಯದ ದೇವತೆಗೆ ಬಳಸುವ ಛತ್ರಿಯನ್ನು ಹಿಡಿದಿರುವ ವಿಡಿಯೋ ವೈರಲ್‌ ಆಗಿದೆ. ಚೆನ್ನೈ ಸಮೀಪದ Read more…

ಈ ಮರದಲ್ಲಿರುವ ಪಕ್ಷಿಯನ್ನು ಗುರುತಿಸಬಲ್ಲಿರಾ ? ಇಲ್ಲಿದೆ ನಿಮ್ಮ ಕಣ್ಣಿಗೊಂದು ಸವಾಲು

ಚಿತ್ರ ತೋರಿಸಿ ಇದರಲ್ಲೇನಿದೆ ಕಂಡುಹಿಡಿಯಿರಿ ಎಂದು ಕೇಳುತ್ತಾ ಓದುವವರ ಬುದ್ಧಿಗೆ ಕೆಲಸ ಕೊಡುವಂತಹ ಚಟುವಟಿಕೆಗಳು ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗುತ್ತಿದೆ. ಇಂತಹ ಪ್ರಶ್ನೆಯೊಂದನ್ನ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) Read more…

ವಿಕಲಚೇತನ ವ್ಯಕ್ತಿಗೆ ಟ್ರಾಫಿಕ್ ಪೊಲೀಸ್ ನೆರವು; ನೆಟ್ಟಿಗರಿಂದ ಮೆಚ್ಚುಗೆಗಳ ಮಹಾಪೂರ

ದಿವ್ಯಾಂಗನಿಗೆ ಸೇತುವೆ ದಾಟಲು ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ಸಹಾಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾನ್‌ ಸ್ಟೇಬಲ್ ಬ್ರಿಜೇಶ್ ತೋಮರ್ ಸಿಟಿ ರೈಲ್ವೇ ನಿಲ್ದಾಣದಲ್ಲಿ ನಿಯೋಜಿಸಲಾಗಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...