alex Certify India | Kannada Dunia | Kannada News | Karnataka News | India News - Part 758
ಕನ್ನಡ ದುನಿಯಾ
    Dailyhunt JioNews

Kannada Duniya

ಸೀರೆಯುಟ್ಟ ವೃದ್ಧ ಮಹಿಳೆ ಪತಿಯನ್ನು ಮೊಪೆಡ್​ನಲ್ಲಿ ಕರೆದೊಯ್ಯುವ ವಿಡಿಯೋ ವೈರಲ್​

ಪುರುಷರು ತಮ್ಮ ಪತ್ನಿಯನ್ನು ಬೈಕ್​ನಲ್ಲಿ ಹಿಂಬದಿ ಕೂರಿಸಿಕೊಂಡು ಹೋಗುವುದು ಬಲು ಸಾಮಾನ್ಯ. ಆದರೆ ರೋಲ್​- ರಿವರ್ಸಲ್​ನಲ್ಲಿ, ವಯಸ್ಸಾದ ಮಹಿಳೆಯೊಬ್ಬರು ತನ್ನ ಪತಿಯನ್ನು ಮೊಪೆಡ್​ನಲ್ಲಿ ಕರೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ Read more…

7 ದಶಕಗಳ ಬಳಿಕ ಭಾರತದಲ್ಲಿ ಮತ್ತೆ ʼಚೀತಾʼ ನೋಡುವ ಅವಕಾಶ..!

ನವದೆಹಲಿ: ಭಾರತದಲ್ಲಿ ಚೀತಾಗಳು ನಶಿಸಿ ಹೋಗಿ 7 ದಶಕಗಳೇ ಆಗಿದೆ. ಆದರೆ ಇಂದಿನ ಪೀಳಿಗೆಗೆ ಭಾರತದಲ್ಲಿ ಮತ್ತೆ ಚೀತಾ ನೋಡುವ ಅವಕಾಶ ದೊರೆಯುತ್ತಿದೆ. ಭಾರತಕ್ಕೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ Read more…

BIG NEWS: ಇಂದು ಭಾರತಕ್ಕೆ ಮತ್ತೊಂದು ಹೆಮ್ಮೆಯ ದಿನ; 70 ವರ್ಷಗಳ ಬಳಿಕ ದೇಶಕ್ಕೆ ಮತ್ತೆ ಚೀತಾಗಳ ಆಗಮನ; ಸಂಭ್ರಮ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ನಶಿಸಿಹೋಗಿದ್ದ ಚೀತಾಗಳನ್ನು ಮತ್ತೆ ಬೆಳೆಸುವ ಪ್ರಯತ್ನ ಮಾಡಲಾಗುತ್ತಿದೆ. ಇಂದು ಭಾರತಕ್ಕೆ ಐತಿಹಾಸಿಕ ದಿನವಾಗಿದೆ. ದಶಕಗಳ ಬಳಿಕ ದೇಶಕ್ಕೆ ಚೀತಾಗಳನ್ನು ತರಲಾಗಿದೆ ಎಂದು ಪ್ರಧಾನಿ ಮೋದಿ ಸಂತಸ Read more…

ಸರ್ಕಾರಿ ಆಸ್ಪತ್ರೆ ಮಂಚದ ಮೇಲೆ ಅರಾಮಾಗಿ ಮಲಗಿತ್ತು ಶ್ವಾನ…!

ಸರ್ಕಾರಿ ಆಸ್ಪತ್ರೆ ಅಂದ್ರೆ ಜನ ಒಂದು ರೀತಿ ಭಯ ಬೀಳ್ತಾರೆ. ಸರ್ಕಾರಗಳು ಆಸ್ಪತ್ರೆಗಳಿಗೆ ಅಂತ ಕೋಟಿ ಕೋಟಿ ಕೊಟ್ಟರೂ ವ್ಯವಸ್ಥೆ ಮಾತ್ರ ಅಧೋಗತಿ. ಇದೀಗ ಇಂಥಹದ್ದೇ ಒಂದು ಘಟನೆ Read more…

BIG BREAKING: 8 ಚೀತಾಗಳನ್ನು ಕುನೋ ನ್ಯಾಷನಲ್ ಪಾರ್ಕ್ ಗೆ ಬಿಟ್ಟ ಪ್ರಧಾನಿ ಮೋದಿ

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಲ್ಲಿಯೂ ಪ್ರಮುಖವಾಗಿ ಪ್ರಧಾನಿ ಮೋದಿ ಇಂದು ವನ್ಯಜೀವಿಗಳ ಸಂರಕ್ಷಣೆಯ ಪ್ರಯತ್ನವಾಗಿ ಚೀತಾಗಳನ್ನು ಕಾಡಿಗೆ Read more…

BIG NEWS: ಇಂದಿನಿಂದ ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ಬಂದ ಸ್ಮರಣಿಕೆಗಳ ಹರಾಜು

ಪ್ರಧಾನಿ ನರೇಂದ್ರ ಮೋದಿಯವರು ಇಂದು 72 ನೇ ಜನ್ಮ ದಿನಕ್ಕೆ ಕಾಲಿಟ್ಟಿದ್ದು,  ಈ ಸಂದರ್ಭದಲ್ಲಿ ಅವರಿಗೆ ಉಡುಗೊರೆಯಾಗಿ ಬಂದ 1,200 ಕ್ಕೂ ಅಧಿಕ ಸ್ಮರಣಿಕೆಗಳನ್ನು ಹರಾಜು ಮಾಡಲಾಗುತ್ತಿದೆ. ಹರಾಜಿನಿಂದ Read more…

ವನ್ಯಜೀವಿ ಸಂರಕ್ಷಣೆಗೆ ಹೊಸ ಶಕ್ತಿ: ನಮೀಬಿಯಾ ಚೀತಾಗಳನ್ನು ಕುನೋ ಪಾರ್ಕ್ ಗೆ ಬಿಡಲಿದ್ದಾರೆ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 72 ನೇ ಜನ್ಮದಿನದಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಎಂಟು ಚೀತಾಗಳನ್ನು ಬಿಡಲಿದ್ದಾರೆ. ಚಿರತೆಗಳನ್ನು(5 ಹೆಣ್ಣು ಮತ್ತು 3 Read more…

BIG BREAKING: ಒಂದೇ ದಿನದಲ್ಲಿ ಮತ್ತೆ 5,747 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ನಿನ್ನೆಗೆ ಹೋಲಿಸಿದರೆ ಇಂದು ಕೊಂಚ ಕಡಿಮೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 5,747 Read more…

BIG NEWS: ಪ್ರತಿ 10 ವರ್ಷಕ್ಕೊಮ್ಮೆ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ UIDAI ಸೂಚನೆ

‘ಆಧಾರ್’ ಇಂದು ಅತ್ಯಗತ್ಯವಾದ ದಾಖಲೆಯಾಗಿದೆ. ಸರ್ಕಾರಿ ಹಾಗೂ ಸರ್ಕಾರೇತರ ಸೌಲಭ್ಯ ಸೇರಿದಂತೆ ಬ್ಯಾಂಕ್ ಖಾತೆ ತೆರೆಯಲೂ ಸಹ ಆಧಾರ್ ಕಡ್ಡಾಯವಾಗಿದೆ. ಆದರೆ ಇದರ ನವೀಕರಣ ಕುರಿತಂತೆ ಇದೀಗ ಭಾರತೀಯ Read more…

ಪ್ರಧಾನಿ ನರೇಂದ್ರ ಮೋದಿಯವರಿಗಿಂದು ಹುಟ್ಟು ಹಬ್ಬದ ಸಂಭ್ರಮ; ಅಭಿನಂದನೆಗಳ ಮಹಾಪೂರ

ಪ್ರಧಾನಿ ನರೇಂದ್ರ ಮೋದಿಯವರು ಇಂದು 72ನೇ ವಸಂತಕ್ಕೆ ಕಾಲಿಟ್ಟಿದ್ದು, ದೇಶ – ವಿದೇಶಗಳ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಜೊತೆಗೆ ಅಭಿಮಾನಿಗಳು, ಬಿಜೆಪಿ ನಾಯಕರು, ಕಾರ್ಯಕರ್ತರು ರಕ್ತದಾನ ಶಿಬಿರ, Read more…

‘ಮಧುಮೇಹ’ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಇಂದು ಸಾಮಾನ್ಯವಾಗಿದೆ. ಒತ್ತಡದ ಜೀವನ, ಆಹಾರ ಅಭ್ಯಾಸ ಇದಕ್ಕೆ ಪ್ರಮುಖ ಕಾರಣವಾಗಿದ್ದು, ಒಮ್ಮೆ ಮಧುಮೇಹಕ್ಕೆ ತುತ್ತಾದರೆ ಜೀವನ ಪರ್ಯಂತ ಮಾತ್ರೆ ಸೇವಿಸಬೇಕಾಗುತ್ತದೆ ಎಂದು Read more…

ಪುತ್ರ – ಭಾವಿ ಸೊಸೆಯೊಂದಿಗೆ ತಿರುಪತಿ ದೇವಸ್ಥಾನಕ್ಕೆ ಮುಕೇಶ್ ಅಂಬಾನಿ ಭೇಟಿ

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಶುಕ್ರವಾರದಂದು ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ, ಭಾವಿ ಸೊಸೆ ರಾಧಿಕಾ ಮರ್ಚೆಂಟ್ ಜೊತೆ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. Read more…

BIG NEWS: ಸೆ. 19 ರಂದು ಮಾಜಿ ಮುಖ್ಯಮಂತ್ರಿ ಬಿಜೆಪಿ ಸೇರ್ಪಡೆ, ಇಡೀ ಪಕ್ಷವೇ ಬಿಜೆಪಿಯಲ್ಲಿ ವಿಲೀನ

ನವದೆಹಲಿ: ಎರಡು ಬಾರಿ ಪಂಜಾಬ್ ಮುಖ್ಯಮಂತ್ರಿ ಆಗಿದ್ದ ಅಮರೀಂದರ್ ಸಿಂಗ್ ತಮ್ಮ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನ ಮಾಡಲಿದ್ದು, ಇದೇ ವೇಳೆ ಅವರು ಬಿಜೆಪಿ ಸೇರುವುದು ಖಚಿತವಾಗಿದೆ. ಸೆಪ್ಟೆಂಬರ್ 19 Read more…

ಫುಲ್ ಚಾರ್ಜ್​ ಕೇಳಿದ್ದಕ್ಕೆ ಕಂಡಕ್ಟರ್​ ಮೇಲೆ ಹಿಗ್ಗಾಮುಗ್ಗಾ ಹಲ್ಲೆ

ಬಸ್​ ಪ್ರಯಾಣದ ಸಂದರ್ಭದಲ್ಲಿ ಟಿಕೆಟ್​ ದರ ಅಥವಾ ಚಿಲ್ಲರೆ ವಿಷಯದಲ್ಲಿ ಕಂಡಕ್ಟರ್​, ಪ್ರಯಾಣಿಕರ ನಡುವೆ ಸಣ್ಣಪುಟ್ಟ ಜಗಳ ನಡೆಯುವುದು ಸಾಮಾನ್ಯ. ಆದರೆ, ಇಲ್ಲೊಂದು ಪ್ರಕರಣದಲ್ಲಿ ಬಸ್​ ಕಂಡಕ್ಟರ್​ ಪೂರ್ಣ Read more…

ಜುಟ್ಟು ಹಿಡಿದು ಮಹಿಳಾಮಣಿಗಳ ಜಗಳ; ವಿಡಿಯೋ ವೈರಲ್

ಜುಟ್ಟು ಹಿಡಿದು ಸಾರ್ವಜನಿಕವಾಗಿ ಜಗಳ ಸಾಮಾನ್ಯವಾಗಿದ್ದ ಕಾಲವಿತ್ತು. ಅದರಲ್ಲೂ ಕುಡಿಯುವ ನೀರು ವಿಷಯದಲ್ಲಿ ಇದು ಕಾಮನ್​. ಆದರೆ ಇತ್ತೀಚೆಗೆ ಅಂತಹ ಪ್ರಸಂಗಗಳು ಬಲು ಅಪರೂಪ ಎಂದೇ ಹೇಳಬಹುದು. ಇದೀಗ Read more…

ಕಾರ್‌ ʼಸೀಟ್‌ ಬೆಲ್ಟ್‌ʼ ಬಳಿಕ ಈಗ ʼಸನ್‌ ರೂಫ್‌ʼ ಕುರಿತು ಆರಂಭವಾಗಿದೆ ಚರ್ಚೆ

ಇತ್ತೀಚಿನ ಕಾರುಗಳಲ್ಲಿ ಸನ್​ ರೂಫ್ ಇರಬೇಕೆಂಬುದು ಗ್ರಾಹಕರ ಸಾಮಾನ್ಯ ಬೇಡಿಕೆಯಾಗಿದೆ. ಕಾರು ಕಂಪನಿಗಳೂ ಸಹ ಆದ್ಯತೆ ಕೊಡುತ್ತಿವೆ. ಇತ್ತೀಚೆಗೆ ಜೆಟ್​ ಏರ್​ವೇಸ್​ ಸಿಇಒ ಸಂಜೀವ್​ ಕಪೂರ್​ ಅವರು ಪ್ರಯಾಣಿಸುತ್ತಿದ್ದ Read more…

ಏಕಕಾಲದಲ್ಲಿ ಎರಡು ಬಾರಿ ಪ್ರಾಣಾಪಾಯದಿಂದ ಬೈಕ್ ಸವಾರ ಪಾರು; ಜೀವ ಉಳಿಯಲು ನೆರವಾಯ್ತು ಹೆಲ್ಮೆಟ್

ಹೆಲ್ಮೆಟ್ ಮಹತ್ವ ಸಾರುವ ಕುರಿತಂತೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಹೆಲ್ಮೆಟ್ ಧರಿಸಿದ ಕಾರಣಕ್ಕಾಗಿ ಭೀಕರ ಅಪಘಾತಕ್ಕೆ ತುತ್ತಾದರೂ ಸಹ ಸವಾರರ ಜೀವ ಉಳಿದಿದೆ. ಇದೀಗ Read more…

ನಡುರಸ್ತೆಯಲ್ಲೇ ನಾಟಕೀಯ ವಿದ್ಯಾಮಾನ: ಪ್ರಿಯಕರನೊಂದಿಗೆ ಸ್ಕೂಟಿ ರೈಡ್​ ನಲ್ಲಿದ್ದ ಪತ್ನಿಯನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದ ಪತಿ…!

“ಪತಿ, ಪತ್ನಿ, ಔರ್​ ವೋ” ಪರಿಕಲ್ಪನೆಯು ಚಲನಚಿತ್ರ ಮೇಲೆ ತಮಾಷೆಯಾಗಿ ಕಂಡುಬಂದರೂ ನಿಜ ಜೀವನದ ಇಂತಹ ಸನ್ನಿವೇಶಗಳು ಅತಿರೇಕಕ್ಕೆ ತಿರುಗಬಹುದು. ರೀಲ್​ನಲ್ಲಿ ಕ್ಷಮೆ, ಪ್ಯಾಚ್​ಅಪ್​ ಅಥವಾ ಮುಂದಕ್ಕೆ ಹೋಗುವ Read more…

ಪ್ರಧಾನಿ ಜನ್ಮದಿನದಂದು ’56 inch ಮೋದಿ ಜಿ’ ಥಾಲಿ; ಈ ಆಹಾರ ಸವಿದವರಿಗೆ ಲಕ್ಷಾಂತರ ರೂ. ಬಹುಮಾನ

ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 17ರ ನಾಳೆ 72ನೇ ಜನ್ಮದಿನಕ್ಕೆ ಕಾಲಿಡುತ್ತಿದ್ದು, ಇದರ ಆಚರಣೆಗೆ ದೇಶದಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ತಮಿಳುನಾಡಿನ ಬಿಜೆಪಿ ಘಟಕ ಅಲ್ಲಿನ ಆರ್ ಎಸ್ Read more…

ಪ್ರಧಾನಿ ಮೋದಿ ಜನ್ಮ ದಿನದಂದು ಬಂಪರ್ ಗಿಫ್ಟ್; ಈ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವಿಗೆ ಸಿಗಲಿದೆ ಬಂಗಾರದ ಉಂಗುರ

ಪ್ರಧಾನಿ ನರೇಂದ್ರ ಮೋದಿಯವರು ನಾಳೆ 72ನೇ ವಸಂತಕ್ಕೆ ಕಾಲಿಡಲಿದ್ದು, ಇವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಭಿಮಾನಿಗಳು, ಬಿಜೆಪಿ ನಾಯಕರು ಮುಂದಾಗಿದ್ದಾರೆ. ರಕ್ತದಾನ ಶಿಬಿರ, ಮೆಡಿಕಲ್ ಕ್ಯಾಂಪ್ ಸೇರಿದಂತೆ Read more…

ಮೊಬೈಲ್ ಬಳಕೆದಾರರೇ ಎಚ್ಚರ…! ಸ್ಮಾರ್ಟ್ಫೋನ್ ಗೆ ಕನ್ನ ಹಾಕುತ್ತಿದೆ SOVA ವೈರಸ್

ಸ್ಮಾರ್ಟ್ ಫೋನ್ ಬಳಕೆ ಹೆಚ್ಚಾದಂತೆ ಸಾರ್ವಜನಿಕರ ಹೊರೆಯೂ ಕಡಿಮೆಯಾಗುತ್ತಿದೆ. ಬೆರಳ ತುದಿಯಲ್ಲಿಯೇ ಬ್ಯಾಂಕಿಂಗ್ ಸೇರಿದಂತೆ ಹಲವು ಕೆಲಸಗಳನ್ನು ಮಾಡಬಹುದಾಗಿದ್ದು, ಇದರಿಂದ ಬಹಳಷ್ಟು ಸಮಯ ಉಳಿತಾಯವಾಗುತ್ತಿದೆ. ಆದರೆ ತಂತ್ರಜ್ಞಾನ ಬೆಳೆದಂತೆಲ್ಲ Read more…

ಹೆದ್ದಾರಿಯಲ್ಲಿ ಜನರ ಮೇಲೆ ಮನಬಂದಂತೆ ಫೈರಿಂಗ್: ನಾಲ್ವರು ಅರೆಸ್ಟ್

ಪಾಟ್ನಾ: ಬಿಹಾರದ ಬೆಗುಸರಾಯ್ ಜಿಲ್ಲೆಯಲ್ಲಿ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಯುವರಾಜ್, ಕೇಶವ್, ಅರ್ಜುನ್, ಸುಮಿತ್ ಬಂಧಿತ ಆರೋಪಿಗಳಾಗಿದ್ದಾರೆ. ಹೆದ್ದಾರಿಯಲ್ಲಿ ಸಾರ್ವಜನಿಕರ Read more…

BIG BREAKING: ಒಂದೇ ದಿನದಲ್ಲಿ ಮತ್ತೆ 6000ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ದೃಢ; ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ ಮತ್ತೆ 6 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಂದೇ ದಿನದಲ್ಲಿ Read more…

ಭಾರಿ ಮಳೆಯಿಂದ ಘೋರ ದುರಂತ: ಗೋಡೆ ಕುಸಿದು 9 ಮಂದಿ ಸಾವು

ಲಖ್ನೋ: ಭಾರಿ ಮಳೆಯಿಂದ ಮನೆ ಕುಸಿದು 9 ಜನ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಲಖ್ನೋದ ಹಜರತ್ ಗಂಜ್ ನಲ್ಲಿ ನಡೆದಿದೆ. ಇಬ್ಬರು ಮಕ್ಕಳು ಸೇರಿದಂತೆ 9 ಜನ Read more…

ಕಿಟಕಿ ಮೂಲಕ ರೈಲು ಪ್ರಯಾಣಿಕನ ಮೊಬೈಲ್ ಕಳವು ಮಾಡಲು ಹೋದವನದ್ದು ಬೇಡ ಫಜೀತಿ….!

ಮೊಬೈಲ್ ಕಳವು ಮಾಡಲು ಕಳ್ಳರು ಹಲವು ತಂತ್ರಗಳನ್ನು ಅನುಸರಿಸುತ್ತಾರೆ. ಜನನಿಬಿಡ ಸ್ಥಳಗಳಲ್ಲಿ ಮೊಬೈಲ್ ಎಗರಿಸುವುದು ಒಂದು ತಂತ್ರವಾದರೆ, ಮೊಬೈಲ್ ನಲ್ಲಿ ಮಾತನಾಡಿಕೊಂಡು ಹೋಗುವಾಗ ಬೈಕ್ ನಲ್ಲಿ ಬಂದು ಕಿತ್ತುಕೊಂಡು Read more…

ಯುದ್ಧದ ಸಂದರ್ಭದಲ್ಲಿ ಉಕ್ರೇನ್ ನಿಂದ ಮರಳಿದ್ದ ‘ವೈದ್ಯಕೀಯ’ ವಿದ್ಯಾರ್ಥಿಗಳಿಗೆ ಬಿಗ್ ಶಾಕ್

ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಆರಂಭಿಸಿದ ಸಂದರ್ಭದಲ್ಲಿ ಅಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ಮೂಲದ ಸಾವಿರಾರು ವಿದ್ಯಾರ್ಥಿಗಳು ವಾಪಸ್ ದೇಶಕ್ಕೆ ಬಂದಿದ್ದರು. ಇವರಲ್ಲಿ ವೈದ್ಯಕೀಯ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, Read more…

ಬೆಳಗಿನಜಾವ ಪ್ರಬಲ ಭೂಕಂಪಕ್ಕೆ ಲಡಾಖ್ ಗಢಗಢ

ಲೇಹ್: ಜಮ್ಮು ಮತ್ತು ಕಾಶ್ಮೀರದ ಲಡಾಖ್ ಸಮೀಪ ಭೂಮಿ ಕಂಪಿಸಿದೆ. ಲೇಹ್ ನ ಅಲ್ಚಿ ಪ್ರದೇಶದ ಉತ್ತರ ಭಾಗದಲ್ಲಿ ಭೂಕಂಪ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ 4.8 ರಷ್ಟು ಕಂಪನದ Read more…

BIG NEWS: ಗೋವಾ ರೆಸ್ಟೊರೆಂಟ್ ನಲ್ಲಿ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ನಿಗೂಢ ಸಾವಿನ ಪ್ರಕರಣ ತನಿಖೆ ಕೈಗೆತ್ತಿಕೊಂಡ ಸಿಬಿಐ

ಪಣಜಿ: ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ. ಗೋವಾ ಮುಖ್ಯಮಂತ್ರಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ಗೋವಾದ ರೆಸ್ಟೋರೆಂಟ್ ನಲ್ಲಿ ಸೋನಾಲಿ Read more…

ಗೊತ್ತೇ ಇಲ್ಲದೇ ವ್ಯಕ್ತಿಯ ಖಾತೆಗೆ ಜಮಾ ಆಯ್ತು 11,677 ಕೋಟಿ ರೂ.

ಅಹಮದಾಬಾದ್: ಗುಜರಾತ್ ವ್ಯಕ್ತಿಯೊಬ್ಬನಿಗೆ ಆತನಿಗೆ ಗೊತ್ತೇ ಇಲ್ಲದಂತೆ ಖಾತೆಗೆ 11,677 ಕೋಟಿ ರೂ. ಜಮಾ ಮಾಡಲಾಗಿದೆ. ಒಂದು ದಿನಕ್ಕೆ ಸಹಸ್ರ ಕೋಟ್ಯಾಧಿಪತಿಯಾಗಿದ್ದ ಆತನ ಸಂತೋಷ ಒಂದೇ ದಿನದಲ್ಲಿ ಮರೆಯಾಗಿದೆ. Read more…

ವಕ್ಫ್‌ ಬೋರ್ಡ್‌ ಹೆಸರಿನಲ್ಲಿದೆ ಹಿಂದೂಗಳೇ ಬಹುಸಂಖ್ಯೆಯಲ್ಲಿರುವ ಈ ಸಂಪೂರ್ಣ ಗ್ರಾಮ; ಆಸ್ತಿ ಮಾರಲೂ ಗ್ರಾಮಸ್ಥರ ಪರದಾಟ

1,500 ವರ್ಷಗಳ ಇತಿಹಾಸವಿರುವ ದೇವಾಲಯ, ದೇವಾಲಯಕ್ಕೆ ಸೇರಿದ 400 ಎಕರೆ ಜಾಗ, 100ಕ್ಕೂ ಹೆಚ್ಚು ಹಿಂದೂ ಕುಟುಂಬಗಳ ಆಸ್ತಿ, ಮನೆ ಹೀಗೆ ಪ್ರತಿಯೊಂದು ತಮಿಳುನಾಡು ವಕ್ಫ್ ಬೋರ್ಡ್ ಹೆಸರಿನಲ್ಲಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...