alex Certify India | Kannada Dunia | Kannada News | Karnataka News | India News - Part 762
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತೆಲಂಗಾಣ ಸಚಿವ KTR ಭೇಟಿಯಾಗಿ ಚರ್ಚಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಹೈದರಾಬಾದ್: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತೆಲಂಗಾಣ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಸಚಿವ ಕೆ.ಟಿ.ರಾಮಾರಾವ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಹೈದರಾಬಾದ್ ನಲ್ಲಿ ಬೆಳಿಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ Read more…

ನಾಗಿನ್​ ಡಾನ್ಸ್​ ಮಾಡುತ್ತಿದ್ದವನ ಆರ್ಭಟಕ್ಕೆ ಬೆಚ್ಚಿಬಿದ್ದ ಜನ…!

ನಾಗಿನ್​ ಡ್ಯಾನ್ಸ್​ ಬಹಳ ಫೇಮಸ್​. ಪಾರ್ಟಿಗಳಲ್ಲಿ ಕಾಮನ್​ ಎಂಬಂತಾಗಿದೆ. ಬಾಂಗ್ಲಾ ಕ್ರಿಕೆಟಿಗರಿಗಂತು ಬಹಳ ಅಚ್ಚುಮೆಚ್ಚು ಎಂಬುದಕ್ಕೆ ಇತ್ತೀಚಿನ ಒಂದು ಉದಾಹರಣೆಯೇ ಸಾಕು. ಇದೀಗ ವ್ಯಕ್ತಿಯೊಬ್ಬ ನಾಗಿನ್​ ಡ್ಯಾನ್ಸನ್ನು ತುಂಬಾ Read more…

ಪರಿಶೀಲನೆಗೆ ಬಂದ ಅಧಿಕಾರಿಯಿಂದ ಮಹಿಳಾ ಸಿಬ್ಬಂದಿಗೆ ಕಿರುಕುಳ

ಕೊಯಮತ್ತೂರು: ಕೊಯಮತ್ತೂರು ಜಿಲ್ಲೆಯ ತಿಮ್ಮಂಪಾಲಯಂ ಬಳಿ 43 ವರ್ಷದ ಮಹಿಳಾ ಗ್ರಂಥಪಾಲಕರಿಗೆ ಕಿರುಕುಳ ನೀಡಲು ಯತ್ನಿಸಿದ 47 ವರ್ಷದ ವ್ಯಕ್ತಿಯನ್ನು ಕೊಯಮತ್ತೂರು ಜಿಲ್ಲೆಯ ಕರಮಡೈ ಪೊಲೀಸರು ಬಂಧಿಸಿದ್ದಾರೆ. ಲೈಬ್ರರಿ Read more…

ನರೇಂದ್ರ ಮೋದಿ ಬಾಲ್ಯದ ದಿನಗಳಲ್ಲಿ ಟೀ ಮಾರುತ್ತಿದ್ದ ರೈಲು ನಿಲ್ದಾಣಕ್ಕೆ ಧರ್ಮೇಂದ್ರ ಪ್ರಧಾನ್ ಭೇಟಿ; ಬದುಕಿಗೆ ಸ್ಫೂರ್ತಿದಾಯಕ ತಾಣ ಎಂದ ಕೇಂದ್ರ ಸಚಿವ

ವಡಾನಗರ್: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಬಾಲ್ಯದ ದಿನಗಳಲ್ಲಿ ರೈಲು ನಿಲ್ದಾಣವೊಂದರಲ್ಲಿ ಚಹಾ ಮಾರುತ್ತಿದ್ದರು ಎಂಬುದು ಗೊತ್ತಿರುವ ಸಂಗತಿ. ಇದೀಗ ನರೇಂದ್ರ ಮೋದಿ ಚಿಕ್ಕಂದಿನಲ್ಲಿ ಟೀ ಮಾರುತ್ತಿದ್ದ ಅದೇ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: SBI ನಲ್ಲಿ 5 ಸಾವಿರಕ್ಕೂ ಅಧಿಕ ಕ್ಲರ್ಕ್ ನೇಮಕಾತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಕ್ಲೆರಿಕಲ್ ಕೇಡರ್‌ನಲ್ಲಿ ಜೂನಿಯರ್ ಅಸೋಸಿಯೇಟ್(ಗ್ರಾಹಕ ಬೆಂಬಲ ಮತ್ತು ಮಾರಾಟ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 478 Read more…

ವಿಶೇಷ ವಿನ್ಯಾಸದ ಬೆಲ್ಟ್ ನಲ್ಲಿದ್ದ ಚಿನ್ನ ಕಂಡ ಅಧಿಕಾರಿಗಳೇ ದಂಗಾದ್ರು, 5.38 ಕೋಟಿ ರೂ. ಮೌಲ್ಯದ 12 ಕೆಜಿ ಚಿನ್ನ ಜಪ್ತಿ

ಮುಂಬೈ: ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭಾನುವಾರ 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಸುಡಾನ್ ಪ್ರಯಾಣಿಕರೊಬ್ಬರು ಧರಿಸಿದ್ದ ವಿಶೇಷ ವಿನ್ಯಾಸದ ಬೆಲ್ಟ್‌ ನಿಂದ Read more…

ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿದ ಗೆಳೆಯನ ಗುಪ್ತಾಂಗಕ್ಕೇ ಕತ್ತರಿ

ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಸಿವಿಲ್ ಲೈನ್ಸ್ ಪ್ರದೇಶದ ಹೋಟೆಲ್‌ ವೊಂದರಲ್ಲಿ 32 ವರ್ಷದ ವ್ಯಕ್ತಿಯೊಬ್ಬ ತನ್ನ 30 ವರ್ಷದ ಗೆಳೆಯನ ಗುಪ್ತಾಂಗವನ್ನು ಕತ್ತರಿಸಿದ ಘಟನೆ ಶನಿವಾರ Read more…

BIG BREAKING: ಒಂದೇ ದಿನ ಮತ್ತೆ 5000ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ದೃಢ; 6,322 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತೆ 5,000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಂದರೆ 5,076 ಜನರಲ್ಲಿ ಹೊಸದಾಗಿ Read more…

ವಿಶೇಷ ಸಾಮರ್ಥ್ಯವುಳ್ಳ ಪ್ರಯಾಣಿಕನಿಗೆ ರೈಲು ಹತ್ತಲು ಸಹಾಯ ಹಸ್ತ ಚಾಚಿದ ಪೊಲೀಸ್: ಹೃದಯಸ್ಪರ್ಶಿ ವಿಡಿಯೋ ವೈರಲ್

ರೈಲ್ವೇ ಪೊಲೀಸರ ಹೃದಯಸ್ಪರ್ಶಿ ವಿಡಿಯೋ ಆಗಾಗ ಅಂತರ್ಜಾಲದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆದ ವಿಡಿಯೋದಲ್ಲಿ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಸಹಾಯಕ ಇನ್ಸ್‌ಪೆಕ್ಟರ್ 19 ವರ್ಷದ ವ್ಯಕ್ತಿಯನ್ನು Read more…

BIG NEWS: ಬುಲೆಟ್ ಟ್ರೈನ್ ದಾಖಲೆ ಮುರಿದ ‘ವಂದೇ ಭಾರತ್’ ಎಕ್ಸ್ ಪ್ರೆಸ್; ಕೇವಲ 52 ಸೆಕೆಂಡುಗಳಲ್ಲಿ 0-100 kmph ವೇಗ | Watch Video

ದೇಶದಲ್ಲಿ ಬುಲೆಟ್ ರೈಲಿನ ಕುರಿತು ಚರ್ಚೆ ನಡೆದಿರುವಾಗಲೇ ‘ವಂದೇ ಭಾರತ್’ ಎಕ್ಸ್ ಪ್ರೆಸ್ ಕೇವಲ 52 ಸೆಕೆಂಡುಗಳಲ್ಲಿ 0 ಯಿಂದ 100 kmph ವೇಗ ತಲುಪುವ ಮೂಲಕ ಬುಲೆಟ್ Read more…

ಬೀದಿ ನಾಯಿ ಕಚ್ಚಿದರೆ ಆಹಾರ ಕೊಟ್ಟವರೇ ಹೊಣೆ: ಸುಪ್ರೀಂ ಕೋರ್ಟ್

ನವದೆಹಲಿ: ಬೀದಿ ನಾಯಿಗಳು ಕಚ್ಚಿದರೆ ಆಹಾರ ಹಾಕಿದವರೇ ಹೊಣೆಗಾರರು. ಅವರಿಂದಲೇ ನಾಯಿಗೆ ಲಸಿಕೆ ಹಾಕಿಸಬಹುದು ಎಂದು ಬೀದಿ ನಾಯಿಗಳ ಹಾವಳಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ನಾಯಿಗಳು Read more…

ರೈತ ಬಾಂಧವರೇ ಗಮನಿಸಿ: ಬಾಪೂಜಿ ಸೇವಾ ಕೇಂದ್ರದಲ್ಲೂ ಮಾಡಲಾಗುತ್ತೆ ಇ – ಕೆವೈಸಿ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಅಡಿ ಸೌಲಭ್ಯ ಪಡೆಯಲು ಇ – ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಈ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ Read more…

SHOCKING: ನಾಲಿಗೆಯನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ ಭಕ್ತ…!

ಆಘಾತಕಾರಿ ಘಟನೆಯೊಂದರಲ್ಲಿ ಭಕ್ತನೊಬ್ಬ ತನ್ನ ಭಕ್ತಿಯ ಪರಾಕಾಷ್ಟೆ ಮೆರೆದಿದ್ದು, ತನ್ನ ನಾಲಿಗೆಯನ್ನೇ ಬ್ಲೇಡ್ ನಿಂದ ಕತ್ತರಿಸಿ ದೇವಿಗೆ ಅರ್ಪಿಸಿದ್ದಾನೆ. ಇದರ ಪರಿಣಾಮ ಈಗ ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಆಸ್ಪತ್ರೆಗೆ Read more…

BIG NEWS: ತೃತೀಯ ರಂಗ ವಿಚಾರ ಮತ್ತೆ ಮುನ್ನೆಲೆಗೆ; ತೆಲಂಗಾಣ ಸಿಎಂ ಜೊತೆ ಇಂದು HDK ಚರ್ಚೆ

ದೇಶದಲ್ಲಿ ಬಿಜೆಪಿಗೆ ಪರ್ಯಾಯವಾಗಿ ಮತ್ತೊಂದು ರಾಜಕೀಯ ಶಕ್ತಿಯನ್ನು ಹುಟ್ಟು ಹಾಕುವ ಸಲುವಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ನಿರಂತರ ಪ್ರಯತ್ನ ನಡೆಸಿದ್ದಾರೆ. ಈಗಾಗಲೇ ಅವರು ಪಶ್ಚಿಮ ಬಂಗಾಳ Read more…

ಅಬ್ಬಬ್ಬಾ…..! ಹೀಗೂ ಮಾಡ್ತಾರೆ ನೋಡಿ ವಂಚನೆ

ವಂಚಕರು ಜನರನ್ನು ತಮ್ಮ ಮೋಸದ ಬಲೆಗೆ ಬೀಳಿಸಿಕೊಳ್ಳಲು ಎಂತೆಂಥ ಪ್ಲಾನ್ ಮಾಡುತ್ತಾರೆ ಎಂಬುದನ್ನು ತಿಳಿದರೆ ಅಚ್ಚರಿಯಾಗುತ್ತದೆ. ಹಾಗೆಯೇ ಮೋಸ ಹೋಗುವವರು ಇರುವವರೆಗೂ ಮೋಸ ಮಾಡುತ್ತಲೇ ಇರುತ್ತಾರೆ. ಅದಕ್ಕೆ ಉತ್ತಮ Read more…

NGO ಸಹಾಯ ನಿರಾಕರಿಸಿದ ಸ್ವಾಭಿಮಾನಿ ಚಾಕೊಲೇಟ್​ ಮಾರುವ ವೃದ್ಧ ಮಹಿಳೆ

ಮುಂಬೈ ಲೋಕಲ್​ ರೈಲಿನಲ್ಲಿ ಚಾಕಲೇಟ್​ ಮಾರಾಟ ಮಾಡುವ ವೃದ್ಧ ಮಹಿಳೆಯ ವಿಡಿಯೋ ವೈರಲ್​ ಆಗಿತ್ತು. ಇದೀಗ ಪುನಃ ನೆಟ್ಟಿಗರ ಹೃದಯ ಗೆದ್ದಿದ್ದಾರೆ. ಹೇಮಕುಂಟ್​ ಫೌಂಡೇಶನ್​ನ ಹರ್ತೀರತ್​ ಸಿಂಗ್​ ಅಹ್ಲುವಾಲಿಯಾ Read more…

Shocking Video: ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಪ್ರಾಂಶುಪಾಲ…..!

ಆಘಾತಕಾರಿ ವಿಡಿಯೋ ಒಂದರಲ್ಲಿ ಪ್ರಾಂಶುಪಾಲನೊಬ್ಬ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ್ದು ಇದರ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂಥದೊಂದು ಘಟನೆ ಉತ್ತರ ಪ್ರದೇಶದ ಬಲಿಯಾ Read more…

BIG BREAKING: ದೆಹಲಿ ಪೊಲೀಸರು – ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ನಡುವೆ ಗುಂಡಿನ ಚಕಮಕಿ

ಕುಖ್ಯಾತ ಅಂಡರ್ ವರ್ಲ್ಡ್ ಡಾನ್ ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ಹಾಗೂ ದೆಹಲಿ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಂಜಾಬ್ ನ ಖ್ಯಾತ Read more…

BIG NEWS: ಜೀವಂತವಾಗಿದ್ದೇನೆಂದು ನಿರೂಪಿಸಲು ಮೆರವಣಿಗೆಯಲ್ಲಿ ಬಂದ 102 ವರ್ಷದ ವೃದ್ಧ…!

ಸರ್ಕಾರಿ ಅಧಿಕಾರಿಗಳು ಮಾಡುವ ಕೆಲವೊಂದು ಎಡವಟ್ಟುಗಳು ಬಡ ಕುಟುಂಬಗಳಿಗೆ ಯಾವ ಮಟ್ಟದಲ್ಲಿ ತೊಂದರೆಗೀಡು ಮಾಡುತ್ತವೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ. ವೃದ್ಧಾಪ್ಯ ವೇತನ ಪಡೆಯುತ್ತಿದ್ದ 102 ವರ್ಷ ವೃದ್ಧರೊಬ್ಬರು Read more…

BIG NEWS: ಪೇಪರ್ ನಲ್ಲಿ ಪಕೋಡಾ ಕಟ್ಟಿದ್ರೆ ಬೀಳುತ್ತೆ ದಂಡ; ಭೋಪಾಲ್ ಜಿಲ್ಲಾಡಳಿತದಿಂದ ಆದೇಶ

ಆಹಾರ ಸುರಕ್ಷತೆ ಕುರಿತಂತೆ ಮಧ್ಯಪ್ರದೇಶದ ಭೋಪಾಲ್ ಜಿಲ್ಲಾ ಆಡಳಿತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಪಕೋಡಾ, ಬಜ್ಜಿ, ಮಸಾಲಾ ಮಂಡಕ್ಕಿ, ಗೋಬಿ ಮಂಚೂರಿ ಸೇರಿದಂತೆ ಯಾವುದೇ ಆಹಾರ ಪದಾರ್ಥಗಳನ್ನು ಪೇಪರ್ Read more…

ನನ್ನ ಅಜ್ಜನಿಗೆ ತರಗತಿಯಲ್ಲಿ ಕುಳಿತುಕೊಳ್ಳಲೂ ಅವಕಾಶವಿರಲಿಲ್ಲ…! ಆಕ್ಸ್‌ ಫರ್ಡ್‌ ವಿವಿಯಿಂದ ಪದವಿ ಪಡೆದಾಕೆಯ ಪೋಸ್ಟ್​ ವೈರಲ್​

ಆಕ್ಸಫರ್ಡ್​ ವಿಶ್ವವಿದ್ಯಾಲಯದಿಂದ ಸಾಮಾಜಿಕ ರಾಜಕೀಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಜೂಹಿ ಕೋರೆ ಎಂಬುವರು ತನ್ನ ದಿವಂಗತ ಅಜ್ಜನ ಕುರಿತು ಲಿಂಕ್ಡ್​ಇನ್​ನಲ್ಲಿ ನೋಟ್​ ಬರೆದಿದ್ದಾರೆ. ಅವರ ಪೋಸ್ಟ್​ ವೈರಲ್​ ಆಗಿದ್ದು, Read more…

ಮಳೆ ನೀರು ನುಗ್ಗಿ ಮನೆ ಹಾನಿಯಾದರೆ ಪಾಲಿಕೆಯಿಂದಲೇ ಪರಿಹಾರ; ಹೈಕೋರ್ಟ್ ಮಹತ್ವದ ಆದೇಶ

ನವದೆಹಲಿ: ಭಾರಿ ಮಳೆಯಿಂದ ದೇಶಾದ್ಯಂತ ಸಂಭವಿಸುತ್ತಿರುವ ಅವಾಂತರಗಳ ನಡುವೆ ದೆಹಲಿ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಳೆಯಿಂದಾಗಿ ಚರಂಡಿ ನೀರು ಮನೆಗೆ ನುಗ್ಗಿದರೆ ಅದಕ್ಕೆ ಮಹಾನಗರ ಪಾಲಿಕೆಯೇ ಹೊಣೆಯಾಗಿದ್ದು, Read more…

ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಅವಳಿ ಸಹೋದರಿಯರು; ಮಕ್ಕಳ ವಿದ್ಯಾಭ್ಯಾಸಕ್ಕೆ ಬೆನ್ನೆಲುಬಾಗಿ ನಿಂತ ಬಡ ಟ್ರಕ್ ಚಾಲಕ

ವೈದ್ಯಕೀಯ, ದಂತ ವೈದ್ಯಕೀಯ ಪ್ರವೇಶಕ್ಕಾಗಿ ನಡೆಸುವ ನೀಟ್ ಪರೀಕ್ಷೆಯ ಫಲಿತಾಂಶ ಹೊರ ಬಿದ್ದಿದ್ದು, ಹಿಮಾಚಲ ಪ್ರದೇಶದ ಅಮೀರ್ಪುರ್ ಜಿಲ್ಲೆಯ ಪುಟ್ಟ ಗ್ರಾಮವೊಂದರ ಇಬ್ಬರು ವಿದ್ಯಾರ್ಥಿನಿಯರು ಉತ್ತಮ ಅಂಕ ಗಳಿಸುವ Read more…

SHOCKING: ಐಷಾರಾಮಿ ಕಾರಿನಲ್ಲಿ ಬಂದು ಉಚಿತ ಪಡಿತರ ಪಡೆದುಕೊಂಡ ಭೂಪ….!

ಬಡ ಜನರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಸರ್ಕಾರಗಳು ಕಡಿಮೆ ದರದಲ್ಲಿ ಅಥವಾ ಉಚಿತವಾಗಿ ಪಡಿತರವನ್ನು ವಿತರಿಸುತ್ತವೆ. ಇದಕ್ಕಾಗಿ ಹಲವು ಮಾನದಂಡಗಳನ್ನು ವಿಧಿಸಲಾಗಿದ್ದರೂ ಸಹ ಉಳ್ಳವರೂ ಬಿಪಿಎಲ್ ಕಾರ್ಡ್ ಪಡೆದು Read more…

ಇಲ್ಲಿದೆ ಗಣಪತಿ ವಿಸರ್ಜನೆಯ ಭಾವುಕ ಕ್ಷಣಗಳ ವಿಡಿಯೋ; ಮೂರ್ತಿ ವಿಸರ್ಜನೆ ಬೇಡವೆಂದು ಕಣ್ಣೀರಿಟ್ಟ ಪುಟ್ಟ ಹುಡುಗಿ

ಈ ವರ್ಷದ ಗಣೇಶ ಹಬ್ಬ ಮುಕ್ತಾಯದ ಹಂತಕ್ಕೆ ಬಂದಿದೆ. ಬೇರೆ ಬೇರೆ ಊರುಗಳಲ್ಲಿ ಗಣಪತಿಯನ್ನು ವೈಭವೋಪೇತವಾಗಿ ಬೀಳ್ಕೊಟ್ಟಿದ್ದಾರೆ. ಗಣಪತಿ ದೇವರಿಗೆ ಮೀಸಲಾದ ಹತ್ತು ದಿನಗಳ ಹಬ್ಬವನ್ನು ದೇಶಾದ್ಯಂತ ಸಂಭ್ರಮದಿಂದ Read more…

BIG NEWS: ಬೀದಿ ನಾಯಿ ದಾಳಿ ಮಾಡಿದ್ರೆ ಅದಕ್ಕೆ ಆಹಾರ ಹಾಕಿ ಸಲಹಿದವರೇ ಜವಾಬ್ಧಾರಿ: ಸುಪ್ರೀಂ ಕೋರ್ಟ್‌ ಮಹತ್ವದ ಅಭಿಪ್ರಾಯ

ದಿನೇ ದಿನೇ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ಕುರಿತಂತೆ ಸುಪ್ರೀಂ ಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. ಬೀದಿ ನಾಯಿಗಳ ಕಾಟಕ್ಕೆ ಪರಿಹಾರ ಕಂಡುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದೆ. ಬೀದಿ ನಾಯಿಗಳಿಗೆ Read more…

BIG NEWS: ಸ್ಮೃತಿ ಇರಾನಿ ಗೋವಾ ರೆಸ್ಟೋರೆಂಟ್‌ ವಿವಾದಕ್ಕೆ ಮತ್ತೊಂದು ಟ್ವಿಸ್ಟ್; RTI ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಗೋವಾದ ಅಸ್ಸಾಗಾವೊದಲ್ಲಿರುವ ಸಿಲ್ಲಿ ಸೋಲ್ಸ್‌ ಕೆಫೆ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಸಿಲ್ಲಿ ಸೋಲ್ಸ್ ಕೆಫೆ ಮತ್ತು ಬಾರ್‌ನ ಪರವಾನಗಿಯನ್ನು ಮೋಸದಿಂದ ನವೀಕರಿಸಲಾಗಿದೆ ಎಂದು ಗೋವಾದ ಅಬಕಾರಿ ಆಯುಕ್ತರು Read more…

BIG NEWS: ‘ಜೀಸಸ್’ ಮಾತ್ರ ನಿಜವಾದ ದೇವರು; ರಾಹುಲ್ ಮುಂದೆಯೇ ಹೇಳಿದ ಪಾದ್ರಿ; ವಿಡಿಯೋ ವೈರಲ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮಿಳುನಾಡಿನ ಕನ್ಯಾಕುಮಾರಿಯಿಂದ ‘ಭಾರತ್ ಜೋಡೋ’ಯಾತ್ರೆ ಆರಂಭಿಸಿದ್ದು ಅವರಿಗೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಅವರ ಈ ಯಾತ್ರೆಯ ಮಧ್ಯೆ ಈಗ Read more…

ಇಲ್ಲಿ ಗಂಟೆಗಳ ಲೆಕ್ಕದಲ್ಲಿ ಬಾಡಿಗೆಗೆ ಸಿಗುತ್ತೆ ಹೋಟೆಲ್ ರೂಂ…! ನೋಯ್ಡಾ ಮೂಲದ ‘ಸ್ಟಾರ್ಟ್ ಅಪ್’ ನಿಂದ ಹೊಸ ಪ್ರಯೋಗ

ಕೆಲಸದ ನಿಮಿತ್ತ ಪರ ಊರುಗಳಿಗೆ ತೆರಳಿದ ಸಂದರ್ಭದಲ್ಲಿ ವಾಸ್ತವ್ಯದ್ದೇ ದೊಡ್ಡ ಸಮಸ್ಯೆ. ಸೀಮಿತ ಅವಧಿಗೆ ಭೇಟಿ ನೀಡಿದ ವೇಳೆ ಅಗತ್ಯವಿಲ್ಲದಿದ್ದರೂ ಸಹ ಒಂದು ದಿನ ಪೂರ ಹೋಟೆಲ್ ರೂಮ್ Read more…

ರಕ್ತದಿಂದ ಚಿತ್ರಿಸಿದ ಪೇಂಟಿಂಗ್ ಗಿಫ್ಟ್ ಮಾಡಿದ ಸೋನು ಸೂದ್ ಅಭಿಮಾನಿ….!

ಬಾಲಿವುಡ್ ನಟ ಸೋನು ಸೂದ್ ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ಸೋನು ಸೂದ್ ತಮ್ಮ ಮಾನವೀಯ ಕಾರ್ಯಗಳಿಂದಾಗಿ ಮನೆ ಮಾತಾಗಿದ್ದು, ಸಂಕಷ್ಟದಲ್ಲಿರುವವರ ನೆರವಿಗೆ ಸದಾ ಮುಂದಾಗುತ್ತಾರೆ. ಅದರಲ್ಲೂ ಕೊರೊನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...