alex Certify India | Kannada Dunia | Kannada News | Karnataka News | India News - Part 763
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ಅತ್ಯಾಚಾರವೆಸಗಿದವನಿಗೆ ಬಸ್ಕಿ ಹೊಡೆಸಿ ಬಿಟ್ಟು ಕಳುಹಿಸಿದ ಪಂಚಾಯಿತಿ ಮುಖಂಡರು

ಬಿಹಾರ್: ಕಾನೂನು ಇಷ್ಟು ಮುಂದುವರೆದಿದ್ದರೂ, ಕಠಿಣ ಶಿಕ್ಷೆಗಳು ಕಣ್ಣ ಮುಂದೆ ಇದ್ದರೂ ಅಪ್ರಾಪ್ತರ ಮೇಲೆ ಅತ್ಯಾಚಾರಗಳು ಮಾತ್ರ ನಿಂತಿಲ್ಲ. ಇಂಥವರಿಗೆ ಕಠಿಣ ಶಿಕ್ಷೆ ನೀಡಬೇಕಾದ ಸಮಾಜ ಬಸ್ಕಿ ಹೊಡೆಸುವ Read more…

ಬುಲೆಟ್ ಪ್ರೂಫ್ ವಾಹನ ಬಿಟ್ಟು ಆಟೋ ಓಡಿಸಿದ ಅಮೆರಿಕಾ ರಾಜತಾಂತ್ರಿಕ ಪ್ರತಿನಿಧಿ…!

ಅಮೆರಿಕದ ನಾಲ್ವರು ಮಹಿಳಾ ರಾಜತಾಂತ್ರಿಕ‌ ಪ್ರತಿನಿಧಿಗಳು‌ ತಮ್ಮ ಬುಲೆಟ್ ಪ್ರೂಫ್ ವಾಹನಗಳನ್ನು ಬಿಟ್ಟು, ದೆಹಲಿಯ ರಸ್ತೆಗಳಲ್ಲಿ ಆಟೋರಿಕ್ಷಾಗಳನ್ನು ಓಡಿಸಿ ಗಮನ ಸೆಳೆದಿದ್ದಾರೆ. ಆನ್ ಎಲ್ ಮೇಸನ್, ರುತ್ ಹೋಲ್‌ಬರ್ಗ್, Read more…

ಚಪ್ಪಲಿ ಕಚ್ಚಿಕೊಂಡು ಹೋದ ಹಾವು…! ವಿಡಿಯೋ ನೋಡಿ ನೆಟ್ಟಿಗರಿಗೆ ಅಚ್ಚರಿ

ದೇವಾಲಯಗಳಿಗೆ ಭೇಟಿ ನೀಡುವಾಗ ಭಕ್ತರು ತಮ್ಮ ಚಪ್ಪಲಿ ಬಗ್ಗೆ ಬಹಳಷ್ಟು ಕಾಳಜಿ ವಹಿಸುತ್ತಾರೆ. ಏಕೆಂದರೆ ಅಲ್ಲಿ ಚಪ್ಪಲಿ ಕಳ್ಳತನ‌ ಸಾಮಾನ್ಯ ಸಂಗತಿ. ಆದರೆ, ಈ ಚಪ್ಪಲ್ ಚೋರ್ ಅನ್ನು Read more…

ಮರೆಯಲಾಗದ ಮುಂಬೈ ದಾಳಿಗೆ 14 ವರ್ಷ

ಮುಂಬೈ: ಮುಂಬೈ ದಾಳಿಯನ್ನ ಎಂದೆಂದಿಗೂ ಮರೆಯೋದಿಕ್ಕೆ ಸಾಧ್ಯವೇ ಇಲ್ಲ. ಘನ ಘೋರ ರೀತಿಯಲ್ಲಿ ಅನೇಕರ ಜೀವ ತೆಗೆದ ಉಗ್ರರ ಅಟ್ಟಹಾಸ ಎಂದೆಂದಿಗೂ ಮಾಸದ ಕಹಿ‌ನೆನಪು. ಈ ಮುಂಬೈ ಹೋಟೆಲ್ Read more…

ಮುಂಬೈ ಭಯೋತ್ಪಾದಕ ದಾಳಿಗೆ 14 ವರ್ಷ….! ಇನ್ನೂ ಮಾಸಿಲ್ಲ ಭಯಾನಕ ದಾಳಿಯ ಕರಾಳ ನೆನಪು

ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಯು ಇಂದಿಗೆ 14 ವರ್ಷಗಳನ್ನು ಪೂರೈಸಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್​ ಎ ತೋಯ್ಬಾದ 10 ಮಂದಿ ಉಗ್ರರು ವಾಣಿಜ್ಯ ನಗರಿ ಮುಂಬೈನಾದ್ಯಂತ Read more…

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವವರಿಗೆ ತಿಳಿದಿರಲಿ ಈ ವಿಷಯ

ಈಗ ಅಯ್ಯಪ್ಪ ಸ್ವಾಮಿ ದರ್ಶನ ಆರಂಭವಾಗಿದ್ದು, ಸಹಸ್ರಾರು ಭಕ್ತರು ಪ್ರತಿನಿತ್ಯ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರುಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ಮಲೆಯ ಆರೋಹಣ ಕಾಲದಲ್ಲಿ ಹತ್ತು Read more…

ಸದ್ಯದಲ್ಲೇ ಗುಜರಿ ಸೇರಲಿವೆ 15 ವರ್ಷ ಹಳೆಯದಾದ ಕೇಂದ್ರ ಸರ್ಕಾರದ ಎಲ್ಲ ವಾಹನಗಳು…!

15 ವರ್ಷ ಹಳೆಯದಾದ ಸರ್ಕಾರಿ ವಾಹನಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಈ ವಾಹನಗಳನ್ನು ಗುಜರಿಗೆ ಹಾಕಲಿದ್ದು, ಬದಲಾಗಿ ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಹೊಸ ವಾಹನಗಳಿಗೆ Read more…

ಜೈಲಲ್ಲೇ ಭರ್ಜರಿ ಭೋಜನ, ಮಸಾಜ್ ಮಾಡಿಸಿಕೊಂಡಿದ್ದ ಸಚಿವನ ಮತ್ತೊಂದು ವಿಡಿಯೋ ವೈರಲ್

ನವದೆಹಲಿ: ದೆಹಲಿ ಸಚಿವ ಮತ್ತು ಆಪ್ ನಾಯಕ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿರುವ ಹೊಸ ಸಿಸಿಟಿವಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ದೆಹಲಿಯ ತಿಹಾರ್ ಜೈಲಿನ ಅಮಾನತುಗೊಂಡ ಸೂಪರಿಂಟೆಂಡೆಂಟ್ Read more…

SHOCKING: ದನ ಮೇಯಿಸಲು ಹೊಲಕ್ಕೆ ಹೋಗಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಬಾರ್ಮರ್: ಗಡಿ ಜಿಲ್ಲೆ ಬಾರ್ಮರ್‌ ನ ಧೋರಿಮನ್ನಾ ಪಟ್ಟಣದಲ್ಲಿ 20 ವರ್ಷದ ಕಿವುಡ ಮತ್ತು ಮೂಕ ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಅತ್ಯಾಚಾರ ಎಸಗಿದ ನಂತರ ದುಷ್ಕರ್ಮಿಗಳು Read more…

SHOCKING: ಕೂಲಿ ಹಣ ಕೇಳಿದ ಕಾರ್ಮಿಕನಿಗೆ ಥಳಿಸಿ ಮೂತ್ರ ಕುಡಿಸಿದ ಕಿಡಿಗೇಡಿಗಳು

ಕೆಲಸಕ್ಕೆ ಕೂಲಿ ನೀಡುವಂತೆ ಒತ್ತಾಯಿಸಿದ ದಲಿತ ವ್ಯಕ್ತಿಗೆ ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿದ ಘಟನೆ ನಡೆದಿದೆ. ರಾಜಸ್ಥಾನದ ಸಿರೋಹಿ ಜಿಲ್ಲೆಯ ದಲಿತ ಎಲೆಕ್ಟ್ರಿಷಿಯನ್‌ ತನ್ನ ಕೆಲಸಕ್ಕೆ ಹಣ ನೀಡುವಂತೆ Read more…

BREAKING: ಮತ್ತೊಂದು ಕುಕ್ಕರ್ ಬಾಂಬ್ ಪತ್ತೆ, ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ಸೇನಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದೆ. ಶೋಪಿಯಾನ್ ನ ಇಮಾಮ್ ಸಾಹೇಬ್ ನಲ್ಲಿ ಲ್ಲಿ ಐಇಡಿ ಕುಕ್ಕರ್ ಬಾಂಬ್ Read more…

ಬೆಚ್ಚಿ ಬೀಳಿಸುವಂತಿದೆ ಕಳ್ಳರ ಈ ಕೃತ್ಯ: ಸುರಂಗ ಕೊರೆದು ಇಡೀ ರೈಲ್ವೇ ಇಂಜಿನ್ ಕಳವು

ಮುಜಾಫರ್‌ಪುರ: ಮುಜಾಫರ್‌ಪುರ: ಬಿಹಾರದ ಬೇಗುಸರಾಯ್ ಜಿಲ್ಲೆಯ ರೈಲ್ವೇ ಯಾರ್ಡ್‌ನಿಂದ ಸಂಪೂರ್ಣ ಡೀಸೆಲ್ ಎಂಜಿನ್ ಕಳವು ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಕಳ್ಳರು ರೈಲ್ವೇ ಯಾರ್ಡ್ ಗೆ ಸುರಂಗ ಕೊರೆದು Read more…

BIG NEWS: ಶೇ. 77 ರೇಟಿಂಗ್ ನೊಂದಿಗೆ ವಿಶ್ವ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ ಮತ್ತೆ ಅಗ್ರಸ್ಥಾನ

ನವದೆಹಲಿ: ಪ್ರಧಾನಿ ಮೋದಿ 77% ಅನುಮೋದನೆಯೊಂದಿಗೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಉಳಿದಿದ್ದಾರೆ. ಯುಎಸ್ ಮೂಲದ ಸಲಹಾ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ಬಿಡುಗಡೆ ಮಾಡಿದ ಗ್ಲೋಬಲ್ ಲೀಡರ್ ಅಪ್ರೂವಲ್ Read more…

BREAKING NEWS: ಶಾಸಕರ ಖರೀದಿ ಪ್ರಕರಣ; ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಗೆ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ

ಹೈದರಾಬಾದ್: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ನೀಡಲಾಗಿದ್ದ ನೋಟಿಸ್ ಗೆ ತಡೆಯಾಜ್ಞೆ ನೀಡಿ ತೆಲಂಗಾಣ ಹೈಕೋರ್ಟ್ ಆದೇಶ ಹೊರಡಿಸಿದೆ. ಬಿಜೆಪಿ ಸೇರಲು ಟಿ.ಆರ್.ಎಸ್. Read more…

ಹಿಮ ಚಿರತೆಯ ಅಸಾಧ್ಯ, ಅಪರೂಪದ ಕ್ಲೋಸ್​ ಅಪ್​ ಫೋಟೋ, ವಿಡಿಯೋ ವೈರಲ್​

ಎಷ್ಟೇ ನುರಿತ ಛಾಯಾಗ್ರಾಹಕನಾಗಿದ್ದರೂ ಕೆಲವು ವನ್ಯಮೃಗಗಳ ಫೋಟೋ ಸಮೀಪದಿಂದ ಕ್ಲಿಕ್ಕಿಸುವುದು ಅಸಾಧ್ಯವೆಂದೇ ಹೇಳಬೇಕು. ಅದರಲ್ಲಿಯೂ ಚಿರತೆ, ಸಿಂಹ, ಹುಲಿಯಂಥ ಪ್ರಾಣಿಗಳ ಫೋಟೋ ಸಮೀಪದಿಂದ ಕ್ಲಿಕ್ಕಿಸುವುದು ಎಂದರೆ ಪ್ರಾಣವನ್ನು ಪಣಕ್ಕೆ Read more…

ಟ್ರಕ್​ ಅಪಘಾತ: ವಿಶೇಷಣಗಳಿಂದ ಕೂಡಿದ ಸಂಸದ ಶಶಿ ತರೂರ್​ ಟ್ವೀಟ್​ಗೆ ಬೆರಗಾದ ನೆಟ್ಟಿಗರು

ತಮ್ಮ ನಿರರ್ಗಳ ಇಂಗ್ಲಿಷ್‌ಗೆ ಹೆಸರುವಾಸಿಯಾಗಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಸದಾ ತಮ್ಮ ಟ್ವೀಟ್​ಗಳಿಂದ ವೈರಲ್​ ಆಗುತ್ತಲೇ ಇರುತ್ತಾರೆ. ಡಿಕ್ಷನರಿಯನ್ನು ಹುಡುಕುವಂಥ ಇಂಗ್ಲಿಷ್​ ಪದಗಳ ಬಳಕೆ ಮಾಡುತ್ತಾ ಇವರು Read more…

ಐಎಫ್​ಎಸ್​ ಅಧಿಕಾರಿ ಮನೆಗೆ ಬಂದ ಅನಿರೀಕ್ಷಿತ ಅತಿಥಿ…! ಗುರುತಿಸಲು ಟಾಸ್ಕ್‌ ನೀಡಿ ಟ್ವೀಟ್

ಭೂಮಿಯ ಮೇಲೆ ಅಸ್ತಿತ್ವದಲ್ಲಿರುವ ಮಾರಣಾಂತಿಕ ಸರೀಸೃಪಗಳಲ್ಲಿ ಹಾವು ಕೂಡ ಒಂದು. ಎಲ್ಲಾ ಹಾವುಗಳು ಮಾರಣಾಂತಿಕ ಅಲ್ಲದಿದ್ದರೂ ಹಾವು ಎಂಬ ಹೆಸರು ಕೇಳಿದಾಕ್ಷಣ ಬೆಚ್ಚಿ ಬೀಳುವವರು ಇದ್ದಾರೆ. ‌ ಈ Read more…

ಮನೆಯಲ್ಲೇ ಕುಳಿತು ‌ʼಜೀವನ ಪ್ರಮಾಣ ಪತ್ರʼ ಸಲ್ಲಿಸಲು ಇಲ್ಲಿದೆ ಟಿಪ್ಸ್

ಪಿಂಚಣಿದಾರರು ಯಾವುದೇ ಅಡೆತಡೆ ಇಲ್ಲದೆಯೇ ಮಾಸಿಕ ಪಿಂಚಣಿಯನ್ನು ಪಡೆಯಬೇಕು ಅಂದರೆ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವುದು ಅವಶ್ಯಕವಾಗಿದೆ. ಈ ವರ್ಷ ಜೀವನ ಪ್ರಮಾಣ ಪತ್ರ ಸಲ್ಲಿಸಲು ನವೆಂಬರ್​ 30 Read more…

ವೃದ್ಧನ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮನೆ ಕೆಲಸದಾಕೆ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವಾಗಲೇ ಬಂದೆರಗಿತ್ತು ಸಾವು

ಇತ್ತೀಚೆಗೆ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಬೆಡ್ ಶೀಟ್ ನಲ್ಲಿ ಸುತ್ತಿದ್ದ ವೃದ್ಧರೊಬ್ಬರ ಮೃತ ದೇಹ ಜೆಪಿ ನಗರ 6ನೇ ಹಂತದ ಬಳಿ ಪತ್ತೆಯಾಗಿತ್ತು. ಬಳಿಕ ಮೃತ ವ್ಯಕ್ತಿ Read more…

ಚಳಿಗಾಲದಲ್ಲಿ ಹೀಗೂ ಮಾಡಬಹುದು ತಣ್ಣೀರ ಸ್ನಾನ: ವಿಡಿಯೋ ನೋಡಿ ನಕ್ಕು ನುಕ್ಕು ಸುಸ್ತಾದ ಜನ…!

ಚಳಿಗಾಲ ಶುರುವಾಗಿದೆ. ಹಲವೆಡೆಗಳಲ್ಲಿ ಮೈ ಕೊರೆಯುವಷ್ಟು ಚಳಿ ಇದೆ. ಇಂಥ ಸಮಯದಲ್ಲಿ ತಣ್ಣೀರ ಸ್ನಾನ ಮಾಡುವ ವಿಷಯ ಕೇಳಿದರೆನೇ ಮೈಯೆಲ್ಲಾ ನಡುಕ ಉಂಟಾಗುತ್ತದೆಯಲ್ಲವೆ? ಇದಕ್ಕಾಗಿಯೇ ಬಿಸಿ ಬಿಸಿ ನೀರಿನ Read more…

ಟೀಂ ವರ್ಕ್​ ಎಂದರೇನು…..? ಹಕ್ಕಿಗಳ ಮೂಲಕ ಆನಂದ್​ ಮಹೀಂದ್ರಾ ಟ್ವೀಟ್​; ವಿಡಿಯೋ ವೈರಲ್​

ಉದ್ಯಮಿ ಆನಂದ್ ಮಹೀಂದ್ರಾ ಅವರು ಆಗಾಗ್ಗೆ ಅತ್ಯಾಸಕ್ತಿಯ ವಿಷಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡುತ್ತಲೇ ಇರುತ್ತಾರೆ. ಅವರು ಏನೇ ಶೇರ್​ ಮಾಡಿದರೂ ಅದು ವೈರಲ್​ ಆಗುತ್ತದೆ ಹಾಗೂ ಅನೇಕ Read more…

BIG NEWS: ಡಿಜಿಟಲ್ ಮೀಡಿಯಾಗಳಿಗೆ ಕಡಿವಾಣ ಹಾಕಲು ಮುಂದಾದ ಕೇಂದ್ರ ಸರ್ಕಾರ

ಮಹತ್ವದ ಬೆಳವಣಿಗೆಯೊಂದರಲ್ಲಿ ಡಿಜಿಟಲ್ ಮೀಡಿಯಾಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಶೀಘ್ರದಲ್ಲಿಯೇ ಡಿಜಿಟಲ್ ಮಾಧ್ಯಮಗಳ ಕಾರ್ಯನಿರ್ವಹಣೆ, ನೋಂದಣಿ ಹಾಗೂ ನಿಯಂತ್ರಣ ಕುರಿತಂತೆ ಹೊಸ ಕಾನೂನು ಜಾರಿಗೆ ಬರಲಿದೆ. Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 347 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ ಕೊರೊನಾ ಮಹಾಮಾರಿಗೆ 3 ಜನರು Read more…

ನಾಯಿ ಹುಡುಕಿಕೊಟ್ಟವರಿಗೆ 25 ಸಾವಿರ ರೂ. ಇನಾಮು….!

ನಾಯಿ ಮತ್ತು ಮನುಷ್ಯರ ಸಂಬಂಧ ಅವಿನಾಭಾವ. ಮನೆಯಲ್ಲಿ‌ಸಾಕಿದ ನಾಯಿಯೊಂದಿಗೆ ಕುಟುಂಬದ ಸದಸ್ಯರ ಬಾಂಧವ್ಯ ಅಪರಿಮಿತ. ಹಲವು ವರ್ಷಗಳಿಂದ ಜೊತೆಗಿದ್ದ ನಾಯಿ ಕಾಣೆಯಾದಾಗ ಕುಟುಂಬ ಸದಸ್ಯರು ಪರಿತಪಿಸುವ ಅನೇಕ ಉದಾಹರಣೆ Read more…

ಕಾರ್ಮಿಕನ ಅಪಹರಿಸಿ ನಾಲ್ವರು ಯುವತಿಯರಿಂದ ಲೈಂಗಿಕ ಕಿರುಕುಳ

ಪಂಜಾಬ್‌ ನ ಜಲಂಧರ್ ನಗರದಲ್ಲಿ 20ರ ಹರೆಯದ ನಾಲ್ವರು ಯುವತಿಯರು ವಿಳಾಸ ಕೇಳುವ ನೆಪದಲ್ಲಿ ಚರ್ಮದ ಕಾರ್ಖಾನೆಯೊಂದರಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ Read more…

ಗುಜರಾತ್ ವಿಧಾನಸಭಾ ಚುನಾವಣೆ: ಶೇ.21 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಕೇಸ್…!

ಗುಜರಾತ್ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳೂ ಇದರಲ್ಲಿ ಹಿಂದೆ Read more…

ಈ ಕಾರಣಕ್ಕೆ ಸಾರ್ವಜನಿಕ ಪ್ರದೇಶದಲ್ಲಿ ರೊಮ್ಯಾನ್ಸ್ ಮಾಡ್ತಾರೆ ಜೋಡಿ…!

ಭಾರತ ಎಲ್ಲ ಸಂಗತಿಗಳಲ್ಲೂ ಬದಲಾಗ್ತಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಪ್ರೀತಿ ವ್ಯಕ್ತಪಡಿಸುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ದಾರಿ ಮೇಲೆ ಹೋಗ್ತಿದ್ದ ಜೋಡಿ ಏಕಾಏಕಿ ಲಿಪ್ ಲಾಕ್ ಮಾಡಿಕೊಳ್ತಾರೆ. ಇದು ಕೆಲವರಿಗೆ Read more…

ಪ್ರಧಾನಿ ಮೋದಿ ಸಮೀಪಕ್ಕೆ ಡ್ರೋನ್ ಹಾರಿಬಿಟ್ಟ ಮೂವರು ಅರೆಸ್ಟ್

ಗುಜರಾತ್ ನ ಅಹಮದಾಬಾದ್‌ ಬಾವ್ಲಾದಲ್ಲಿ ಪ್ರಧಾನಿ ಮೋದಿ ಭೇಟಿ ವೇಳೆ ನಿಷೇಧಿತ ವಲಯದಲ್ಲಿ ಡ್ರೋನ್ ಹಾರಾಟ ನಡೆಸಿದ ಮೂವರನ್ನು ಬಂಧಿಸಲಾಗಿದೆ. ಬಾವ್ಲಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ Read more…

BIG NEWS: ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಬದ್ಧವಾಗಿದ್ದು, ಎಲ್ಲರೊಂದಿಗೆ ಚರ್ಚೆ ನಡೆಸಿ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆ Read more…

BIG BREAKING: ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾರಿ ಭದ್ರತಾ ಲೋಪ: ವೇದಿಕೆಯತ್ತ ಬಂದ ಡ್ರೋನ್ ಹೊಡೆದುರುಳಿಸಿದ NSG, ಶಂಕಿತ ವಶಕ್ಕೆ

ನವದೆಹಲಿ: ಗುಜರಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ರ್ಯಾಲಿ ವೇಳೆ ಭಾರಿ ಭದ್ರತಾ ಲೋಪ ಕಂಡು ಬಂದಿದೆ. ಗುಜರಾತ್ ಬಾವ್ಲಾ ನಗರದಲ್ಲಿ ಪ್ರಧಾನಿ ರ್ಯಾಲಿ ಘಟನೆ ನಡೆದಿದೆ. ಓರ್ವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...