alex Certify India | Kannada Dunia | Kannada News | Karnataka News | India News - Part 777
ಕನ್ನಡ ದುನಿಯಾ
    Dailyhunt JioNews

Kannada Duniya

ದಕ್ಷಿಣದ ಭಾರತದಲ್ಲಿ ಅಧಿಕಾರಕ್ಕೇರಲು ಬಿಜೆಪಿ ಮಾಸ್ಟರ್ ಪ್ಲಾನ್: ಸಂಸದೀಯ ಮಂಡಳಿ, ಚುನಾವಣಾ ಸಮಿತಿಯಲ್ಲಿ ‘ಮಿಷನ್ ದಕ್ಷಿಣ’ ಪರಿಕಲ್ಪನೆ ಪ್ರತಿಫಲನ

ಕರ್ನಾಟಕದಲ್ಲಿ ಸರ್ಕಾರ ರಚಿಸಿರುವ ಬಿಜೆಪಿ ದಕ್ಷಿಣ ಭಾರತದ ಉಳಿದ ರಾಜ್ಯಗಳಲ್ಲಿಯೂ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಬಿಜೆಪಿ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಪುನರ್ ರಚನೆ Read more…

ಬಿಹಾರದ ಹೊಸ ಮೈತ್ರಿ ಸರ್ಕಾರದಲ್ಲಿ ಕ್ರಿಮಿನಲ್‌ಗಳ ದರ್ಬಾರ್‌; ಶೇ.72ರಷ್ಟು ಸಚಿವರ ಮೇಲಿದೆ ಕ್ರಿಮಿನಲ್‌ ಕೇಸ್‌…..!

ಬಿಹಾರದಲ್ಲಿ ಹೊಸ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದ್ರೆ ಸಿಎಂ ನಿತೀಶ್‌ ಕುಮಾರ್‌ ಅವರ ಸಂಪುಟಕ್ಕೆ ಸೇರ್ಪಡೆಯಾಗಿರುವ ಶೇ.72ರಷ್ಟು ಸಚಿವರುಗಳ ವಿರುದ್ಧ ಕ್ರಿಮಿನಲ್‌ ಪ್ರಕರಣಗಳಿವೆ. ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿರುವುದಾಗಿ Read more…

SHOCKING: ಪ್ರಿಯಕರನ ಗುಪ್ತಾಂಗ ಕತ್ತರಿಸಿದ ಮಹಿಳೆ, ಕಾರಣ ಗೊತ್ತಾ…?

ಲಖಿಂಪುರ ಖೇರಿ(ಉತ್ತರ ಪ್ರದೇಶ): ಮಹಿಳೆಯೊಬ್ಬಳು ತನ್ನ ಪ್ರಿಯಕರನ ಗುಪ್ತಾಂಗವನ್ನು ಕತ್ತರಿಸಿದ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಬುಧವಾರ ನಡೆದಿದೆ. ತನ್ನ ಮಗಳೊಂದಿಗೆ ಅಕ್ರಮ ಸಂಬಂಧ ಹೊಂದಲು ಯತ್ನಿಸಿದ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಶಾಕ್; 5 ವರ್ಷದೊಳಗಿನ ಮಕ್ಕಳಿಗೂ ಈಗ ಪೂರ್ಣ ಟಿಕೆಟ್

ರೈಲು ಪ್ರಯಾಣದ ಸಂದರ್ಭದಲ್ಲಿ ಪುಟ್ಟ ಮಕ್ಕಳಿಗೆ ಟಿಕೆಟ್‌ ಬುಕ್ಕಿಂಗ್‌ ಮಾಡಬೇಕೋ ಬೇಡವೋ? ಹಾಫ್‌ ಟಿಕೆಟ್ಟೋ ಅಥವಾ ಫುಲ್ಲೋ ಎಂಬೆಲ್ಲಾ ಗೊಂದಲ ಸಹಜ. ಭಾರತೀಯ ರೈಲ್ವೆ 5 ವರ್ಷಕ್ಕಿಂತ ಕಡಿಮೆ Read more…

ಬೀದಿ ನಾಯಿಗೆ ಕಿರುಕುಳ ಕೊಟ್ಟ ಭದ್ರತಾ ಸಿಬ್ಬಂದಿಗೆ ಮನಬಂದಂತೆ ಥಳಿಸಿದ ಯುವತಿ

ಬೀದಿನಾಯಿಗಳಿಗೆ ಗೋಳು ಹೊಯ್ದುಕೊಂಡ ಸೆಕ್ಯುರಿಟಿ ಗಾರ್ಡ್​ ಒಬ್ಬನನ್ನು ಯುವತಿ ನಿಂದಿಸಿ, ಥಳಿಸಿದ ಪ್ರಸಂಗ ಆಗ್ರಾದಲ್ಲಿ ನಡೆದಿದೆ. ಯುವತಿಯನ್ನು ಡಿಂಪಿ ಮಹೇಂದ್ರು ಎಂದು ಗುರುತಿಸಲಾಗಿದ್ದು, ಆಕೆ ಪ್ರಾಣಿ ಹಕ್ಕುಗಳ ಕಾರ್ಯಕರ್ತರಾಗಿದ್ದಾರೆ. Read more…

ಫಾಸ್ಟ್‌ ಟ್ಯಾಗ್‌ ರೀಚಾರ್ಜ್‌ ಮಾಡುವ ಮುನ್ನ ಇರಲಿ ಎಚ್ಚರ…!

ಮುಂಬೈ ಮೂಲದ ಬ್ಯಾಂಕರ್‌ ಒಬ್ಬರಿಗೆ ಫಾಸ್ಟ್‌ ಟ್ಯಾಗ್ ಅನ್ನು ಆನ್‌ಲೈನ್‌ನಲ್ಲಿ ರೀಚಾರ್ಜ್ ಮಾಡುವ ವೇಳೆ ಮೋಸವಾಗಿದೆ. 34 ವರ್ಷದ ಮಹಿಳೆಯ ಬ್ಯಾಂಕ್‌ ಖಾತೆಯಿಂದ 4.5 ಲಕ್ಷ ರೂಪಾಯಿ ಹಣವನ್ನು Read more…

ಚರಂಡಿಯಲ್ಲಿ ಸಿಲುಕಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ಬಾಲಕಿಯರು

ಚರಂಡಿಯಲ್ಲಿ ಸಿಲುಕಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ಹುಡುಗಿಯರ ಗುಂಪಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಹೆಣ್ಣು ಮಕ್ಕಳ ಗುಂಪು ರಸ್ತೆಯಲ್ಲಿ ಸಾಗುವಾಗ ಬೆಕ್ಕಿನ ಮರಿಯ ಆರ್ತನಾದ ಕೇಳುತ್ತದೆ. ಚರಂಡಿಯೊಳಗೆ Read more…

ಒಂದೇ ಕುಟುಂಬದ 500 ಸದಸ್ಯರ ʼಅಪೂರ್ವ ಸಂಗಮʼ

ಅವಿಭಕ್ತ ಕುಟುಂಬಗಳ ಮೌಲ್ಯದ ಬಗ್ಗೆ ಅರಿವು ಮೂಡಿಸಲು 10 ವರ್ಷಗಳ ಅಭಿಯಾನದಲ್ಲಿ ಐದು ತಲೆಮಾರುಗಳು ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯಲ್ಲಿ ಒಟ್ಟುಗೂಡಿದ್ದು, ಈ ಕುಟುಂಬ ಮಿಲನದಲ್ಲಿ ಮುತ್ತಜ್ಜನಿಂದ ಹಿಡಿದು ಮೊಮ್ಮಕ್ಕಳವರೆಗೆ Read more…

ಅನಾರೋಗ್ಯ ಪೀಡಿತ ವೃದ್ದ ಪತ್ನಿಯನ್ನು ನೋಡಿಕೊಳ್ಳುವ ಪತಿ…! ಇದೇ ಅಲ್ಲವೇ ನಿಜವಾದ ʼಪ್ರೀತಿʼ

ಸಾಮಾಜಿಕ ಜಾಲತಾಣದಲ್ಲಿ ಸಾಮಾನ್ಯವಾಗಿ ವಿಶೇಷ ಸಂಗತಿಯ ವಿಡಿಯೋಗಳು ವೈರಲ್​ ಆಗುತ್ತವೆ. ಇದೀಗ ಅನಾರೋಗ್ಯ ಪೀಡಿತ ಹೆಂಡತಿಯನ್ನು ಗಂಡ ಪ್ರೀತಿಯಿಂದ ನೋಡಿಕೊಳ್ಳುವ ವಿಡಿಯೋ ನೆಟ್ಟಿಗರ ಮನಸ್ಸು ಬೆಚ್ಚಗಾಗಿಸಿದೆ. ಪತಿಯು ಆಸ್ಪತ್ರೆಯಲ್ಲಿ Read more…

ದೇಶದ ಅತಿ ಉದ್ದದ ಸರಕು ಸಾಗಣೆ ರೈಲು ʼಸೂಪರ್ ವಾಸುಕಿʼ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಇಂಟ್ರಸ್ಟಿಂಗ್‌ ವಿಡಿಯೋ

ಭಾರತೀಯ ರೈಲ್ವೇ ಇತ್ತೀಚೆಗೆ ಛತ್ತೀಸ್‌ಗಢದ ಕೊರ್ಬಾ ಮತ್ತು ನಾಗ್ಪುರದ ರಾಜನಂದಗಾವ್ ನಡುವೆ 27,000 ಟನ್ ಕಲ್ಲಿದ್ದಲನ್ನು ಸಾಗಿಸುವ 295 ಲೋಡ್ ಮಾಡಲಾದ ವ್ಯಾಗನ್‌ಗಳೊಂದಿಗೆ 3.5 ಕಿ.ಮೀ ಉದ್ದದ ಸರಕು Read more…

ಬಲವಂತವಾಗಿ ಲಡ್ಡು ತಿನ್ನಿಸಿದ ವರನಿಗೆ ಕಪಾಳಮೋಕ್ಷ ಮಾಡಿದ ವಧು….!

ವಧು – ವರರು ನವ ಜೀವನಕ್ಕೆ ಕಾಲಿಟ್ಟು ಕೆಲವು ನಿಮಿಷಗಳು ಕಳೆದಿರಲಿಲ್ಲ, ಅದಾಗಲೇ ವಧು ವರನ ಕಪಾಳಕ್ಕೆ ಬಿಗಿದ ಪ್ರಸಂಗವೊಂದು ನಡೆದಿದೆ. ವಧು – ವರರು ಹಾರ ಬದಲಿಸಿಕೊಳ್ಳುವುದು Read more…

BIG BREAKING: ಓ. ಪನ್ನೀರ್ ಸೆಲ್ವಂಗೆ ಮದ್ರಾಸ್ ಹೈಕೋರ್ಟ್ ನಿಂದ ‘ಬಿಗ್ ರಿಲೀಫ್’

ಜುಲೈ 11ರಂದು ಚೆನ್ನೈನಲ್ಲಿ ನಡೆದಿದ್ದ ಎಐಎಡಿಎಂಕೆ ಸಾಮಾನ್ಯ ಸಭೆಯಲ್ಲಿ ಓ. ಪನ್ನೀರ್ ಸೆಲ್ವಂ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಲಾಗಿತ್ತು. ಅಲ್ಲದೇ ಇ. ಪಳನಿಸ್ವಾಮಿಯವರನ್ನು ನಾಯಕನನ್ನಾಗಿ ಆಯ್ಕೆ Read more…

ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಡುವ ‘ಪವಿತ್ರ ಕ್ಷೇತ್ರ’ ಮಥುರಾ

ಶ್ರೀಕೃಷ್ಣ ಬಾಲ್ಯವನ್ನು ಕಳೆದ ಮಥುರಾ ಹಿಂದೂಗಳ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿದೆ. ಶ್ರೀಕೃಷ್ಣನ ನೆಲೆಯಾಗಿರುವ ಮಥುರಾಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಡುತ್ತಾರೆ. ಉತ್ತರ ಪ್ರದೇಶದ ಯಮುನಾ ನದಿ ದಡದಲ್ಲಿರುವ Read more…

ಭಕ್ತಾದಿಗಳೇ ಗಮನಿಸಿ: ಇಂದಿನಿಂದ 5 ದಿನಗಳ ಕಾಲ ತೆರೆದಿರಲಿದೆ ಶಬರಿಮಲೆ ಅಯ್ಯಪ್ಪ ದೇಗುಲ

ಶಬರಿಮಲೆ ಸ್ವಾಮಿ ಅಯ್ಯಪ್ಪ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮಲಯಾಳಂ ಶುಭ ತಿಂಗಳು ಚಿಂಗಂ ಅಂಗವಾಗಿ ಐದು ದಿನಗಳ ಮಾಸಿಕ ಪೂಜೆ ಮತ್ತು ಆಚರಣೆಗಳು ಇಂದಿನಿಂದ ನಡೆಯುತ್ತಿದ್ದು, ಹೀಗಾಗಿ Read more…

BIG NEWS: ಶಾಲೆಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ; ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಆದೇಶ ಸಾಧ್ಯತೆ

ಎರಡು ದಿನಗಳ ಹಿಂದಷ್ಟೇ ದೇಶದಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ನೀಡಿದ ಕರೆಯಂತೆ Read more…

ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ: 50 ಕ್ಕೂ ಹೆಚ್ಚು ಮಂದಿ ಗಾಯ

ಮಹಾರಾಷ್ಟ್ರದ ಗೊಂಡಿಯಾದಲ್ಲಿ ಬುಧವಾರ ಮುಂಜಾನೆ ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು ರೈಲಿನ ಮೂರು ಬೋಗಿಗಳು ಹಳಿತಪ್ಪಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬುಧವಾರ ಮುಂಜಾನೆ Read more…

ಕನ್ನಡಿಯಲ್ಲಿ ತನ್ನ ಪ್ರತಿಬಿಂಬ ನೋಡಿ ಕರಡಿ ನೀಡಿದ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ…?

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಕರಡಿ ಕನ್ನಡಿ ನೋಡುತ್ತಿರುವ ದೃಶ್ಯವಿದೆ. ಅದರ ಪ್ರತಿಕ್ರಿಯೆಯನ್ನು ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಹೌದು, ಕನ್ನಡಿಯಲ್ಲಿ ತನ್ನನ್ನು ನೋಡಿದ ನಂತರ Read more…

DA Hike: ಸರ್ಕಾರಿ ಉದ್ಯೋಗಿಗಳ ತುಟ್ಟಿಭತ್ಯೆ 6% ರಷ್ಟು ಹೆಚ್ಚಳ ಘೋಷಣೆ ಮಾಡಿದೆ ಈ ರಾಜ್ಯ

ನವದೆಹಲಿ: ಛತ್ತೀಸ್‌ಗಢ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ(ಡಿಎ) ಹೆಚ್ಚಿಸಿದೆ ಎಂದು ಮಂಗಳವಾರ ಪ್ರಕಟಿಸಿದೆ. 7 ನೇ ವೇತನ ಆಯೋಗದ ಅಡಿಯಲ್ಲಿ ಉದ್ಯೋಗಿಗಳಿಗೆ 6% ರಿಂದ 28% ರಷ್ಟು ಮತ್ತು Read more…

ಮನೆಯೊಳಗೇ ಶವವಾಗಿ ಪತ್ತೆಯಾದ್ರು ಒಂದೇ ಕುಟುಂಬದ 6 ಮಂದಿ

ಜಮ್ಮುವಿನ ಸಿದ್ರಾ ಪ್ರದೇಶದ ಮನೆಯಲ್ಲಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮುವಿನ ಸಿದ್ರಾ ಪ್ರದೇಶದ ತಮ್ಮ ನಿವಾಸದಲ್ಲಿ ಒಂದೇ ಕುಟುಂಬದ ಆರು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 9,062 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿಗೆ Read more…

2 ರಾಜ್ಯಗಳ ಗಡಿ ಫೈಟ್ ಎಫೆಕ್ಟ್; ಚಿಕಿತ್ಸೆ ಸಿಗದೆ ಪರದಾಡುತ್ತಿದೆ ಈ ಆನೆ

ಗಂಡ – ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಹಾಗಿದೆ ಈ ಘಟನೆ. ಕೇರಳ ಹಾಗೂ ತಮಿಳುನಾಡಿನ ಗಡಿ ಸಮಸ್ಯೆ ಅನೇಕ ವರ್ಷಗಳಿಂದಲೇ ನಡೆಯುತ್ತಲೇ ಇದೆ. ಈಗ ಇದೇ Read more…

SHOCKING NEWS: ಸ್ವಾತಂತ್ರ್ಯ ದಿನಾಚರಣೆಯಂದು ಸರ್ಕಾರಿ ಶಾಲೆಯಲ್ಲಿ ಅಫೀಮು ವಿತರಣೆ

ಅಗಸ್ಟ್ 15, ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಹೆಮ್ಮೆಯಿಂದ, ಎದೆಯುಬ್ಬಿಸಿಕೊಂಡು 9ನೇ ಬಾರಿ ಧ್ವಜಾರೋಹಣ ಮಾಡಿದ್ದರು. ಸ್ವತಂತ್ರ ಹಬ್ಬ ಪ್ರಯುಕ್ತ ಎಲ್ಲರೂ ಸಿಹಿತಿಂದು ಅಮೃತ Read more…

ತ್ರಿವರ್ಣ ಧ್ವಜ ಹಂಚಿದ್ದಕ್ಕಾಗಿ ತಲೆ ಕಡಿಯುವ ಬೆದರಿಕೆ…!

ದೇಶದಾದ್ಯಂತ 75ನೇ ಸ್ವಾತಂತ್ರ್ಯ ಹಬ್ಬದ ಆಚರಣೆ ಸಂಭ್ರಮದಿಂದ ಮಾಡಲಾಗಿದೆ. ಅಗಸ್ಟ್ 15ರಂದು ಇಡೀ ದೇಶವೇ ಕೇಸರಿ, ಬಿಳಿ, ಹಸಿರು ಬಣ್ಣದಲ್ಲಿ ಮಿಂದೆದ್ದ ಹಾಗಿತ್ತು. ಎಲ್ಲಿ ನೋಡಿದ್ರೂ ತ್ರಿವರ್ಣ ಧ್ವಜ Read more…

‘ವೇತನ’ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಭಾರತೀಯರಿಗೆ ಇಲ್ಲಿದೆ ಖುಷಿ ಸುದ್ದಿ

ಏರುತ್ತಿರುವ ಬೆಲೆಗಳಿಂದಾಗಿ ಜನಸಾಮಾನ್ಯರು ಜೀವನ ನಡೆಸುವುದೇ ದುಸ್ತರ ಎಂಬಂತಾಗಿದೆ. ಹೀಗಾಗಿ ಇದನ್ನು ಸರಿದೂಗಿಸಲು ಅದಕ್ಕೆ ತಕ್ಕಂತೆ ವೇತನ ಸಿಗಲಿ ಎಂದು ಎಲ್ಲರೂ ಬಯಸುತ್ತಾರೆ ಅಂತವರಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. Read more…

ಮತ್ತೆ ಮರುಕಳಿಸಿದ ಅವಘಡ: ಚಾರ್ಜ್ ಮಾಡುವಾಗಲೇ ಎರಡು ಎಲೆಕ್ಟ್ರಿಕ್ ಸ್ಕೂಟರ್ ಸ್ಪೋಟ

ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ ಕೆಲವೊಂದು ಎಲೆಕ್ಟ್ರಿಕ್ ವಾಹನಗಳು ಚಾರ್ಜ್ ಮಾಡುವಾಗ ಸ್ಪೋಟಿಸಿರುವ ಘಟನೆಗಳು ಈ Read more…

ಸನ್ನಡತೆ ಆಧಾರದ ಮೇಲೆ ಜೈಲಿನಲ್ಲಿದ್ದ ಬಿಲ್ಕೀಸ್ ಬಾನು ಹಂತಕರ ಬಿಡುಗಡೆ

2002ರಲ್ಲಿ ಗುಜರಾತ್ ನಲ್ಲಿ ನಡೆದಿದ್ದ ಗೋಧ್ರೋತ್ತರ ಹಿಂಸಾಚಾರದ ವೇಳೆ 21 ವರ್ಷದ ಗರ್ಭಿಣಿ ಬಿಲ್ಕೀಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಅಪರಾಧಿಗಳನ್ನು ಗುಜರಾತ್ ಸರ್ಕಾರ Read more…

500 ರೂ.ಗಾಗಿ ಸ್ನೇಹಿತನ ಶಿರಚ್ಛೇದ; ಕತ್ತರಿಸಿದ ತಲೆಯೊಂದಿಗೆ ಠಾಣೆಗೆ ಬಂದ

ಅಸ್ಸಾಂನಲ್ಲಿ 40 ವರ್ಷದ ವ್ಯಕ್ತಿಯೊಬ್ಬ 500 ರೂ. ವಿಚಾರಕ್ಕೆ ಸ್ನೇಹಿತನ ತಲೆ ಕತ್ತರಿಸಿದ್ದಾನೆ. ಕತ್ತರಿಸಿದ ತಲೆಯೊಂದಿಗೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಮಂಗಳವಾರ ಬೆಳಗಿನ ಜಾವ 1:30 ರ Read more…

ಅಧಿಕಾರಕ್ಕೆ ಬಂದರೆ ‘ಗುಣಮಟ್ಟದ ಶಿಕ್ಷಣ ಉಚಿತ’: ಅರವಿಂದ್ ಕೇಜ್ರಿವಾಲ್ ಘೋಷಣೆ; ಗುಜರಾತ್ ಚುನಾವಣೆ ಪೂರ್ವ ಭರವಸೆ

ಗುಜರಾತ್‌ನ ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಕಚ್ ಜಿಲ್ಲೆಯ ಭುಜ್‌ ನಲ್ಲಿರುವ ಟೌನ್ ಹಾಲ್ Read more…

ಅಂಚೆ ಇಲಾಖೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ನೇಮಕಾತಿ ಬಗ್ಗೆ ಇಲ್ಲಿದೆ ಮಾಹಿತಿ

ಭಾರತೀಯ ಅಂಚೆ ಇಲಾಖೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಈ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ದೇಶಾದ್ಯಂತ 23 ವೃತ್ತಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು Read more…

ಧ್ವಜವನ್ನು ಫೋಟೋ ಶಾಪ್​ ಮಾಡಿ‌ ಪೇಚಿಗೆ ಸಿಲುಕಿದ ಐಐಟಿ ಬಾಂಬೆ

ದೇಶಕ್ಕೆ ದೊಡ್ಡ ದೊಡ್ಡ ತಂತ್ರಜ್ಞರನ್ನು ಕೊಡುಗೆ ನೀಡಿದ ಬಾಂಬೆ ಐಐಟಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂದರ್ಭದಲ್ಲಿ ವಿಶೇಷ ಕಾರಣಕ್ಕೆ ಟ್ರೋಲ್​ ಆಗಿದೆ. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ತ್ರಿವರ್ಣ ಧ್ವಜ ಬಳಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...