alex Certify India | Kannada Dunia | Kannada News | Karnataka News | India News - Part 779
ಕನ್ನಡ ದುನಿಯಾ
    Dailyhunt JioNews

Kannada Duniya

ಸತತ 9ನೇ ಬಾರಿಗೆ ಕೆಂಪುಕೋಟೆ ಮೇಲೆ ಮೋದಿ ಧ್ವಜಾರೋಹಣ: ದೇಶದ ಜನತೆಗೆ ಬಂಪರ್ ಕೊಡುಗೆ ಘೋಷಣೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸತತ 9ನೇ ಬಾರಿಗೆ ಪ್ರಧಾನಿ ಮೋದಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಲಿದ್ದಾರೆ. Read more…

ನಮ್ಮ ಹೆಣ್ಣುಮಕ್ಕಳು ದೇಶದ ದೊಡ್ಡ ಭರವಸೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಮತದಾನದ ಹಕ್ಕನ್ನು ಪಡೆಯಲು ಮಹಿಳೆಯರು ನಡೆಸುತ್ತಿರುವ ಹೋರಾಟವನ್ನು ಸ್ಮರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಹೆಣ್ಣುಮಕ್ಕಳು ನಮ್ಮ ರಾಷ್ಟ್ರದ ದೊಡ್ಡ ಭರವಸೆ. ದೇಶದ ಬಗ್ಗೆ ನಮ್ಮ ಹೆಣ್ಣುಮಕ್ಕಳು ದೊಡ್ಡ Read more…

ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್ ಗೆ ಗೃಹ, ಹಣಕಾಸು: ನಗರಾಭಿವೃದ್ಧಿ ಉಳಿಸಿಕೊಂಡ ಸಿಎಂ ಶಿಂಧೆ

ಮುಂಬೈ: ಆಗಸ್ಟ್ 9 ರಂದು ಸಂಪುಟ ವಿಸ್ತರಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನಗರಾಭಿವೃದ್ಧಿ ಇಲಾಖೆ ಉಳಿಸಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಗೃಹ ಮತ್ತು ಹಣಕಾಸು ಖಾತೆ Read more…

ನಾಗರಹಾವಿನ ಜೊತೆ ಎದೆ ಝಲ್​ ಎನ್ನಿಸುವ ಸಾಹಸ ಮಾಡಿದ ಯುವಕ…!

ನಾಗರಹಾವನ್ನು ಅತ್ಯಂತ ಅಪಾಯಕಾರಿ ಹಾವುಗಳ ಸಾಲಿನಲ್ಲಿ ಇರಿಸಲಾಗುತ್ತದೆ. ನಾಗರಹಾವಿನ ಚಲನೆಯನ್ನು ಊಹೆ ಮಾಡೋಕೂ ಸಾಧ್ಯವಿಲ್ಲ. ತನ್ನ ಬೇಟೆಗಾಗಿ ಎಷ್ಟು ದೂರ ಬೇಕಿದ್ದರೂ ಕ್ರಮಿಸಬಲ್ಲ ಈ ಹಾವು ಬಲಿಪಶುವಿಗೆ ತನ್ನ Read more…

ಬಾಲಾಪರಾಧಿಯಾಗಿದ್ದರೂ 19 ವರ್ಷ ಜೈಲಿನಲ್ಲಿ; ಬಿಡುಗಡೆಗೆ ಕೋರ್ಟ್ ಆದೇಶ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಗೈದ ಆರೋಪಿಯನ್ನು ಬಾಲಾಪರಾಧಿ ಎಂದು ಘೋಷಿಸಲಾಗಿದ್ದರೂ ಸುಮಾರು 19 ವರ್ಷಗಳಿಂದ ಜೈಲಿನಲ್ಲಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿಗಳಾದ Read more…

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಭರ್ಜರಿ ಬೇಟೆ: ಪಾಕ್ ನಂಟಿನ ಭಯೋತ್ಪಾದಕರು ಅರೆಸ್ಟ್: ಶಸ್ತ್ರಾಸ್ತ್ರ ವಶ

ನವದೆಹಲಿ: ಪಂಜಾಬ್‌ ನಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಪಾಕಿಸ್ತಾನದ ಐಎಸ್ಐ ಬೆಂಬಲಿತ ಭಯೋತ್ಪಾದಕ ಘಟಕವನ್ನು ಭೇದಿಸಲಾಗಿದ್ದು, 4 ಜನ ಭಯೋತ್ಪಾದಕರನ್ನು ಬಂಧಿಸಲಾಗಿದೆ. ಕೆನಡಾ ಮೂಲದ ಅರ್ಶ್ ದಲ್ಲಾ ಮತ್ತು Read more…

ಅತಿ ದೊಡ್ಡ ತ್ರಿವರ್ಣ ಧ್ವಜ ಹಾರಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ ವಿದ್ಯಾರ್ಥಿಗಳು….!

ದೇಶದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಇನ್ನೇನು ಒಂದು ದಿನ ಬಾಕಿ ಉಳಿದಿದೆ. ದೇಶದ ಜನತೆ ಹಾಗೂ ವಿವಿಧ ಸಂಘಟನೆಗಳು ಈಗಾಗಲೇ ತಮ್ಮದೇ ಆದ ಶೈಲಿಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು Read more…

‘ಹರ್​ ಘರ್​ ತಿರಂಗಾ’ ರ್ಯಾಲಿ ವೇಳೆ ಗುಜರಾತ್​ ಮಾಜಿ DCM ಮೇಲೆ ಹಸುಗಳ ದಾಳಿ

ಗುಜರಾತ್​ನ ಮೆಹ್ಸಾನಾದಲ್ಲಿ ತಿರಂಗ ಯಾತ್ರೆ ವೇಳೆ ಗುಜರಾತ್​ನ ಮಾಜಿ ಉಪ ಮುಖ್ಯಮಂತ್ರಿ ನಿತಿನ್​ ಪಟೇಲ್​ ಗಾಯಗೊಂಡಿದ್ದಾರೆ. ಮೆರವಣಿಗೆಯ ನಡುವೆ ದನಗಳ ಹಿಂಡು ಬಂದಿದ್ದು, ಇದರಿಂದ ತ್ರಿವರ್ಣ ಯಾತ್ರೆ ವೇಳೆ Read more…

ರಾಖಿ ಕಟ್ಟಿಸಿಕೊಳ್ಳಲು ಹೊರಟಿದ್ದಾಗಲೇ ಅವಘಡ; ಚೈನಾ ಮಾಂಜಾದಿಂದ ಗಂಟಲು ಸೀಳಿ ವ್ಯಕ್ತಿ ಸಾವು

ರಕ್ಷ ಬಂಧನದ ದಿನ ಸಹೋದರಿಯಿಂದ ರಾಖಿ ಕಟ್ಟಿಸಿಕೊಳ್ಳಲು ಹೊರಟಿದ್ದ ವ್ಯಕ್ತಿಯೊಬ್ಬರು ಚೈನಾ ಮಾಂಜಾದಿಂದ ಜೀವ ಕಳೆದುಕೊಂಡ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ಚೈನಾ ಮಾಂಜಾ ಬಳಕೆ ನಿಷೇಧದ ಹೊರತಾಗಿಯೂ Read more…

ಕುಡಿದ ಮತ್ತಿನಲ್ಲಿ ಗಗನಸಖಿಯ ರಂಪಾಟ; ವಿಡಿಯೋ ವೈರಲ್

ಗಗನಸಖಿಯೊಬ್ಬಳು ತನ್ನ ಮೂವರು ಸ್ನೇಹಿತರ ಜೊತೆಗೆ ಅಮಲೇರಿದ ಪರಿಸ್ಥಿತಿಯಲ್ಲಿ ರೆಸ್ಟೊರೆಂಟ್​ನಲ್ಲಿ ಗಲಾಟೆ ಆಡಿ ರಂಪಾಟ ನಡೆಸಿದ ಪ್ರಸಂಗ ನಡೆದಿದೆ. ರಾಜಸ್ತಾನದ ಜೈಪುರದಲ್ಲಿ ಈ ಘಟನೆ ನಡೆದಿದ್ದು, ಪ್ರಾಚಿ ಸಿಂಗ್​ Read more…

‘ದೇಶವಿಭಜನೆಯ ಭೀಕರ ನೆನಪಿನ ದಿನ’ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಅರ್ಪಿಸಿದ ಪ್ರಧಾನಿ ಮೋದಿ

ನವದೆಹಲಿ: ಭಾರತವು ವಿಭಜನೆಯ ಭೀಕರ ಸಂಸ್ಮರಣಾ ದಿನವನ್ನು ಆಚರಿಸುತ್ತಿರುವಾಗ, ಪ್ರಧಾನಿ ನರೇಂದ್ರ ಮೋದಿ ಅವರು ದೇಶ ವಿಭಜನೆಯ ಸಂದರ್ಭದಲ್ಲಿ ಕೋಮುಗಲಭೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ದೇಶ ವಿಭಜನೆಯಿಂದ Read more…

ಚಿರತೆಗೆ ರಾಖಿ ಕಟ್ಟಿದ ರಾಜಸ್ಥಾನ ಮಹಿಳೆ….!

ಇತ್ತೀಚೆಗಷ್ಟೆ ದೇಶದಲ್ಲೆಲ್ಲ ರಕ್ಷಾಬಂಧನ ಹಬ್ಬವನ್ನ ಭರ್ಜರಿಯಾಗಿ ಆಚರಿಸಲಾಯಿತು. ಈ ದಿನ ಸಹೋದರಿ –  ಸಹೋದರನ ಕೈಗೆ ರಕ್ಷಾಸೂತ್ರವನ್ನು ಕಟ್ಟುವುದು ಸಹೋದರನಿಗೆ ದೀರ್ಘಾಯುಷ್ಯ ಮತ್ತು ಆರೋಗ್ಯವಂತ ಜೀವನವನ್ನು ಹಾರೈಸಲಾಗುತ್ತದೆ. ಅಣ್ಣ-ತಂಗಿಯ Read more…

ಕುಡಿಯುವ ನೀರಿನ ಕೊಡ ಮುಟ್ಟಿದ್ದಕ್ಕೆ ಶಿಕ್ಷಕನಿಂದ ಹಿಗ್ಗಾಮುಗ್ಗಾ ಥಳಿತಕ್ಕೊಳಗಾದ ದಲಿತ ಹುಡುಗ ಸಾವು

ರಾಜಸ್ಥಾನದ ಜಲೋರ್ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಕುಡಿಯುವ ನೀರಿನ ಕೊಡ ಮುಟ್ಟಿದ್ದಕ್ಕಾಗಿ ಶಿಕ್ಷಕರಿಂದ ಥಳಿತಕ್ಕೆಒಳಗಾದ ದಲಿತ ಸಮುದಾಯದ 9 ವರ್ಷದ ಬಾಲಕ ಶನಿವಾರ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಬರೋಬ್ಬರಿ 111.41 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ; ಇಬ್ಬರು ಅರೆಸ್ಟ್

ಚೆನ್ನೈ: ಮಾದಕ ದ್ರವ್ಯ ದಂಧೆಕೋರರ ವಿರುದ್ಧದ ಮತ್ತೊಂದು ಪ್ರಮುಖ ಕಾರ್ಯಾಚರಣೆಯಲ್ಲಿ ಎರಡು ವಿಭಿನ್ನ ಘಟನೆಗಳಲ್ಲಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕ್ಯಾಬಿನ್ ಬ್ಯಾಗೇಜ್‌ ನಲ್ಲಿ ಬಚ್ಚಿಟ್ಟಿದ್ದ 111.41 ಕೋಟಿ ರೂಪಾಯಿ Read more…

ದೇಶವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 76 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಲ್ ಇಂಡಿಯಾ ರೇಡಿಯೋದ ಸಂಪೂರ್ಣ ರಾಷ್ಟ್ರೀಯ ನೆಟ್‌ ವರ್ಕ್‌ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಎರಡು ದಿನಗಳಿಂದ ಕೊಂಚ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 14,092 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೊರೊನಾ ಮಹಾಮಾರಿಗೆ ದೇಶದಲ್ಲಿ ಈವರೆಗೆ Read more…

ಸ್ವಾತಂತ್ರ್ಯ ದಿನಾಚರಣೆಗೆ ಉಗ್ರರ ಆತಂಕ: ದೆಹಲಿಯಲ್ಲಿ ಹೈಅಲರ್ಟ್, ಪೊಲೀಸ್ ಸರ್ಪಗಾವಲು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ 10,000 ಪೋಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಹೈಅಲರ್ಟ್ ಘೋಷಿಸಿದ್ದು, ಗಾಳಿಪಟಗಳಿಗೆ ನಿಷೇಧ ಹೇರಲಾಗಿದೆ. ಗಾಳಿಪಟಗಳು ಪತ್ತೆಯಾದರೆ ಹಿಡಿಯಲು 5000 ಜನರು ಸಜ್ಜಾಗಿದ್ದಾರೆ. Read more…

BREAKING: ಷೇರು ಮಾರುಕಟ್ಟೆಯ ‘ಬಿಗ್ ಬುಲ್’ ಖ್ಯಾತಿಯ ಉದ್ಯಮಿ ರಾಕೇಶ್ ಜುಂಜುನ್ ವಾಲಾ ವಿಧಿವಶ

ಮುಂಬೈ: ದಲಾಲ್ ಸ್ಟ್ರೀಟ್ ಷೇರು ಮಾರುಕಟ್ಟೆಯ ‘ಬಿಗ್ ಬುಲ್’ ಖ್ಯಾತಿ ಉದ್ಯಮಿ ರಾಕೇಶ್ ಜುಂಜುನ್ ವಾಲಾ ಹೃದಯಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 6:30ಕ್ಕೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ Read more…

ಮೆಟ್ಟಿಲ ಮೇಲಿಂದ ಬೀಳಲಿದ್ದ ಮಗುವನ್ನ ರಕ್ಷಿಸಿದ ಬೆಕ್ಕು: ವಿಡಿಯೋ ನೋಡಿ ದಂಗಾದ ನೆಟ್ಟಿಗರು.

ಶುಭ ಕಾರ್ಯಕ್ಕೆ ಹೋಗುವಾಗ ಬೆಕ್ಕು ಅಡ್ಡದಾಟಿದ್ರೆ, ಅದನ್ನ ಅಶುಭ ಅಂತ ಹೇಳಲಾಗುತ್ತೆ. ಅದೇ ಬೆಕ್ಕು ಮನೆಯಲ್ಲಿ ಇದ್ದರೆ, ಏನೋ ಒಂಥಾರಾ ಖುಷಿ. ನೋಡುವುದಕ್ಕೆ ಮುದ್ದು ಮುದ್ದಾಗಿರೋ ಬೆಕ್ಕಿನ ಜೊತೆ Read more…

ಮಹಿಳೆಗೆ ಎಲ್ಲೆಂದರಲ್ಲಿ ಓಡಾಡಬೇಡಿ ಎಂದು ಸಲಹೆ ನೀಡಿದ ವ್ಯಕ್ತಿಗೆ ನೆಟ್ಟಿಗರ ತರಾಟೆ…..!

ದಕ್ಷಿಣ ದೆಹಲಿಯ ಕೆಫೆಯೊಂದರಲ್ಲಿ ಜನಾಂಗೀಯ ಕಿರುಕುಳಕ್ಕೆ ಒಳಗಾದ ಕಹಿ ಘಟನೆಯನ್ನು ಮಹಿಳೆಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನು ಯಾವೆಲ್ಲ ರೀತಿಯಲ್ಲಿ ಸಂಕಟವನ್ನು ಅನುಭವಿಸಿದೆ ಎಂಬುದನ್ನು ಮಹಿಳೆಯು ಟ್ವಿಟರ್​ನಲ್ಲಿ ಎಳೆ Read more…

BREAKING: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೋವಿಡ್ ಪಾಸಿಟಿವ್

ನವದೆಹಲಿ: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಅವರು ಶನಿವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ Read more…

ಶಸ್ತ್ರಸಜ್ಜಿತರಾಗಿ ಬಂದು 20 ಕೋಟಿ ರೂ. ಮೌಲ್ಯದ ಚಿನ್ನಾಭರಣ ಲೂಟಿ

ಚೆನ್ನೈ: ಬ್ಯಾಂಕ್ ನಲ್ಲಿ 20 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ. ಚೆನ್ನೈನ ಆರುಂಬಕ್ಕಂನಲ್ಲಿ ಶಸ್ತ್ರಸಜ್ಜಿತ ದರೋಡೆಕೋರರು ಕೃತ್ಯವೆಸಗಿದ್ದಾರೆ. ಫೆಡರಲ್ ಬ್ಯಾಂಕ್ ಅಂಗ ಸಂಸ್ಥೆಯಲ್ಲಿ ಚಿನ್ನಾಭರಣ ದರೋಡೆ Read more…

ಆಗಸ್ಟ್‌ 15ನ್ನೇ ಭಾರತದ ‘ಸ್ವಾತಂತ್ರ್ಯ ದಿನ’ವನ್ನಾಗಿ ಆಯ್ಕೆ ಮಾಡಿಕೊಂಡಿದ್ದೇಕೆ….? ಇಲ್ಲಿದೆ ಸಂಪೂರ್ಣ ವಿವರ

ಆಗಸ್ಟ್‌ 15ರಂದು ಭಾರತಕ್ಕೆ 75 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಭಾರತವನ್ನು ಬ್ರಿಟಿಷ್ ಆಳ್ವಿಕೆಯಿಂದ ಮುಕ್ತಗೊಳಿಸಲು, ಸಾವಿರಾರು ಹೋರಾಟಗಾರರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದರಿಂದ ಈಗ  ಕೋಟ್ಯಾಂತರ ಭಾರತೀಯರು ಸ್ವಾತಂತ್ರ್ಯವನ್ನು Read more…

ಸಿದ್ಧವಾಗಿದೆ ಭಾರತದ ಮೊದಲ RRTS ರೈಲು; ರಾತ್ರಿ ನಡೀತು ಪ್ರಾಯೋಗಿಕ ಸಂಚಾರ

ಭಾರತದ ಮೊದಲ RRTS ರೈಲು ರಾತ್ರಿ ಪ್ರಾಯೋಗಿಕ ಸಂಚಾರ ನಡೆಸಿದೆ. ರಾಪಿಡ್ ರೈಲ್ ಟ್ರಾನ್ಸಿಟ್ ಸಿಸ್ಟಮ್‌ನ ಮೊದಲ ಪ್ರಾಯೋಗಿಕ ಸಂಚಾರ ದೆಹಲಿ-ಗಾಝಿಯಾಬಾದ್‌ ಮಧ್ಯೆ ನಡೀತು. ಈ ವಿಡಿಯೋವನ್ನು ಟ್ವಿಟರ್‌ನಲ್ಲಿ Read more…

ಗಾಂಧಿನಗರದಲ್ಲಿ ಧ್ವಜ ಹಾರಿಸಿದ ಪ್ರಧಾನಿ ಮೋದಿ ತಾಯಿ ಹೀರಾಬೆನ್‌, ಮಕ್ಕಳಿಗೂ ತಿರಂಗಾ ವಿತರಿಸಿ ಸಂಭ್ರಮ

ಭಾರತದ 75ನೇ ಸ್ವಾತಂತ್ರ್ಯ ಸಂಭ್ರಮವನ್ನು ಬಿಂಬಿಸುವ ʼಹರ್‌ ಘರ್‌ ಮೆ ತಿರಂಗಾʼ ಕ್ಯಾಂಪೇನ್‌ ಅನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿದೆ. ಗುಜರಾತ್‌ನ ಗಾಂಧಿನಗರದಲ್ಲಿ ಖುದ್ದು ಪ್ರಧಾನು ನರೇಂದ್ರ ಮೋದಿ ಅವರ ತಾಯಿ Read more…

BIG NEWS: ವಿಮಾನ ನಿಲ್ದಾಣದಲ್ಲಿ ಘರ್ಷಣೆ; ಸಚಿವರ ಕಾರಿನತ್ತ ಚಪ್ಪಲಿ ತೂರಿದ ಬಿಜೆಪಿ ಬೆಂಬಲಿಗರು

ತಮಿಳುನಾಡಿನ ಹಣಕಾಸು ಸಚಿವ ಪಳನಿವೇಲ್‌ ತ್ಯಾಗರಾಜನ್‌ರ ಕಾರಿನ ಮೇಲೆ ಬಿಜೆಪಿ ಬೆಂಬಲಿಗರು ಚಪ್ಪಲಿ ತೂರಿದ್ದಾರೆ. ಮಧುರೈ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸಚಿವ ಪಳನಿವೇಲ್‌, ಹುತಾತ್ಮ ಯೋಧ Read more…

75ನೇ ಸ್ವಾತಂತ್ರ್ಯ ಸಂಭ್ರಮ: 1 ಕೋಟಿ ಮಕ್ಕಳಿಂದ ದೇಶಭಕ್ತಿ ಗೀತೆಗಳ ಗಾಯನ, ಸೃಷ್ಟಿಯಾಗಿದೆ ಹೊಸ ವಿಶ್ವದಾಖಲೆ

ಭಾರತದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ರಾಜಸ್ತಾನದಲ್ಲಿ 75ನೇ ಸ್ವಾತಂತ್ರ್ಯ ದಿನದ ಸಂಭ್ರಮವನ್ನು ವಿಶಿಷ್ಟವಾಗಿ ಆಚರಿಸಲಾಗಿದೆ. ಸುಮಾರು 1 ಕೋಟಿ ಶಾಲಾ ವಿದ್ಯಾರ್ಥಿಗಳು ಒಟ್ಟಿಗೆ ದೇಶಭಕ್ತಿ Read more…

UIDAI update​: ಆಧಾರ್​ ಕಾರ್ಡ್​ನಲ್ಲಿ ಫೋಟೋ ಬದಲಾಯಿಸಲು ಇಲ್ಲಿದೆ ಟಿಪ್ಸ್

ಆಧಾರ್​ ಕಾರ್ಡ್​ ಇಂದು ಪ್ರಮುಖ ಗುರುತಿನ ದಾಖಲೆಯಾಗಿದೆ. ಶಾಲಾ ಪ್ರವೇಶಗಳನ್ನು ಪಡೆಯುವುದು, ಬ್ಯಾಂಕ್​ ಖಾತೆಗಳನ್ನು ತೆರೆಯುವುದು ಸೇರಿದಂತೆ ಹಲವು ಕಾರ್ಯಗಳನ್ನು ಪೂರ್ಣಗೊಳಿಸಲು ಇದು ಅವಶ್ಯಕ. ಆಧಾರ್​ ಕಾರ್ಡ್​ ಬಯೋಮೆಟ್ರಿಕ್ಸ್​ನ Read more…

BIG NEWS: ಮತ್ತೊಂದು ಮಂಕಿ ಪಾಕ್ಸ್ ಪ್ರಕರಣ ದೃಢ; 22 ವರ್ಷದ ಯುವತಿಯಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಮಂಕಿ ಪಾಕ್ಸ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೀಗ ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಇದು ದೆಹಲಿಯಲ್ಲಿ ಪತ್ತೆಯಾದ 5ನೇ ಪ್ರಕರಣವಾಗಿದ್ದು, 22 Read more…

BIG NEWS: ಆರ್.ಎಸ್.‌ಎಸ್. ಸಾಮಾಜಿಕ ಜಾಲತಾಣದ ಡಿಪಿಯಲ್ಲಿ ರಾರಾಜಿಸಿದ ರಾಷ್ಟ್ರ ಧ್ವಜ

ರಾಷ್ಟ್ರೀಯ ಸ್ವಯಂ ಸೇವಕ ಸಂಘ, ರಾಷ್ಟ್ರಧ್ವಜಕ್ಕಿಂತ ಭಗವಾ ಧ್ವಜಕ್ಕೆ ಮಾನ್ಯತೆಯನ್ನು ನೀಡುತ್ತದೆ. ಹೀಗಾಗಿ ಸ್ವಾತಂತ್ರ್ಯ ಬಂದ ನಂತರವೂ ಬಹು ವರ್ಷಗಳ ಕಾಲ ಆರ್.‌ಎಸ್.‌ಎಸ್.‌ ನಾಗಪುರದ ತನ್ನ ಕೇಂದ್ರ ಕಛೇರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...