alex Certify India | Kannada Dunia | Kannada News | Karnataka News | India News - Part 78
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗ ವಾರ್ತೆ : ಭಾರತೀಯ ವಾಯುಪಡೆಯಲ್ಲಿ ಏರ್’ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ |Air Force Airmen Recruitment 2025.

ಭಾರತೀಯ ವಾಯುಪಡೆ (ಐಎಎಫ್) ಗ್ರೂಪ್ ‘ವೈ’ (ನಾನ್-ಟೆಕ್ನಿಕಲ್) ಮತ್ತು ಮೆಡಿಕಲ್ ಅಸಿಸ್ಟೆಂಟ್ ಟ್ರೇಡ್ ಹುದ್ದೆಗಳಿಗೆ ನೇಮಕಾತಿ 2025 ಅನ್ನು ಪ್ರಕಟಿಸಿದೆ. ಅಗತ್ಯ ಶೈಕ್ಷಣಿಕ ಅರ್ಹತೆಗಳನ್ನು ಪೂರೈಸುವ ಅರ್ಹ ಅಭ್ಯರ್ಥಿಗಳು Read more…

‘ಇಂಡಿಯಾ ಗೇಟ್’ ಗೆ ‘ಭಾರತ ಮಾತಾ ದ್ವಾರ’ ಎಂದು ಮರುನಾಮಕರಣಕ್ಕೆ ಆಗ್ರಹ

ನವದೆಹಲಿ: ದೆಹಲಿಯಲ್ಲಿರುವ ಇಂಡಿಯಾ ಗೇಟ್ ಹೆಸರನ್ನು ಭಾರತ ಮಾತಾ ದ್ವಾರ ಎಂದು ಮರುನಾಮಕರಣ ಮಾಡುವಂತೆ ಆಗ್ರಹಿಸಲಾಗಿದೆ. ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಮಾಲ್ ಸಿದ್ದಿಕಿ ಅವರು ಈ ಕುರಿತಾಗಿ Read more…

ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು; ಇಬ್ಬರ ಸಜೀವ ದಹನ | Shocking Video

ಹೈದರಾಬಾದ್:‌ ಮಲ್ಕಜ್ಗಿರಿ ಜಿಲ್ಲೆಯ ಘಾಟ್ಕೇಸರ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಒಂದು ಕಾರಿಗೆ ಬೆಂಕಿ ಹತ್ತಿಕೊಂಡು ಇಬ್ಬರು ವ್ಯಕ್ತಿಗಳು ಸಜೀವ ದಹನವಾಗಿ ಮೃತಪಟ್ಟ ದುರ್ಘಟನೆ ನಡೆದಿದೆ. ಘಟನೆಯ Read more…

BREAKING : ತಮಿಳುನಾಡಿನಲ್ಲಿ ಇಬ್ಬರು ಮಕ್ಕಳಿಗೆ ‘HMPV’ ವೈರಸ್ ಧೃಡ : ಭಾರತದಲ್ಲಿ ಸೋಂಕಿತರ ಸಂಖ್ಯೆ 7 ಕ್ಕೇರಿಕೆ.!

ನವದೆಹಲಿ : ಭಾರತವು ಮಕ್ಕಳಲ್ಲಿ ಹ್ಯೂಮನ್ ಮೆಟಾಪ್ನ್ಯುಮೋವೈರಸ್ (ಎಚ್ಎಂಪಿವಿ) ಸೋಂಕಿನ ಏಳು ಪ್ರಕರಣಗಳನ್ನು ದೃಢಪಡಿಸಿದೆ. ತಮಿಳುನಾಡಿನಲ್ಲಿ ಇಬ್ಬರು ಮಕ್ಕಳಿಗೆ ವೈರಸ್  ಧೃಡವಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 7 ಕ್ಕೇರಿಕೆಯಾಗಿದೆ. Read more…

ಎರಡು ಕಾರುಗಳಿಗೆ ಒಂದೇ ನೋಂದಣಿ ಸಂಖ್ಯೆ; ಬೆಚ್ಚಿಬಿದ್ದ ನೈಜ ಮಾಲೀಕ….!

ಮುಂಬೈನ ಕೋಲಾಬಾ ಪ್ರದೇಶದಲ್ಲಿ ಒಂದೇ ನೋಂದಣಿ ಸಂಖ್ಯೆಯ ಎರಡು ಕಾರುಗಳು ಕಂಡುಬಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕೋಲಾಬಾ ಪೊಲೀಸ್ ಠಾಣೆಯ ಸಿಬ್ಬಂದಿಯ ಪ್ರಕಾರ, ನಾರಿಮನ್ ಪಾಯಿಂಟ್ ನಿವಾಸಿ ಶಕೀರ್ Read more…

BREAKING : ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ವಿಧಾನಸಭೆ ಚುನಾವಣೆಗೆ ಚು. ಆಯೋಗದಿಂದ ವೇಳಾಪಟ್ಟಿ ಪ್ರಕಟ.!

ನವದೆಹಲಿ : ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟವಾಗಲಿದೆ. ಭಾರತದ ಚುನಾವಣಾ ಆಯೋಗ (ಇಸಿಐ) ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ Read more…

BREAKING : ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ.!

ನವದೆಹಲಿ : ಇಂದು ದೆಹಲಿ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ. ಮಧ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಟಿ ನಡೆಸಲಿರುವ ಕೇಂದ್ರ ಚುನಾವಣಾ ಆಯೋಗ ಚುನಾವಣೆಗೆ ದಿನಾಂಕ Read more…

Shocking: ಮಹಿಳೆ ಹೊಟ್ಟೆಯಲ್ಲೇ ಸೂಜಿ ಬಿಟ್ಟ ವೈದ್ಯರು; ಮಗು ಜನಿಸಿದ 2 ವರ್ಷಗಳ ಬಳಿಕ ಪತ್ತೆ…!

ಮಧ್ಯಪ್ರದೇಶದ ರೇವಾದಲ್ಲಿನ ಸಂಜಯ ಗಾಂಧಿ ಆಸ್ಪತ್ರೆಯಲ್ಲಿ ನಡೆದ ಒಂದು ಆಘಾತಕಾರಿ ಘಟನೆ ಈಗ ಬೆಳಕಿಗೆ ಬಂದಿದೆ. ಇಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಹಿಳೆಯ ಹೊಟ್ಟೆಯಲ್ಲಿ ಶಸ್ತ್ರಚಿಕಿತ್ಸಾ ಸೂಜಿ ಉಳಿದಿದ್ದು, ಇದು Read more…

ಉದ್ಯೋಗ ವಾರ್ತೆ : ‘SBI’ ನಲ್ಲಿ 13,735 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನಾಂಕ |SBI Clerk Recruitment 2025

ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಕ್ಲರಿಕಲ್ ಕೇಡರ್ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಕೆಳಗಿನ ಖಾಲಿ ಹುದ್ದೆಗಳಿಗೆ Read more…

BIG NEWS: ಬಾಹ್ಯಾಕಾಶದಲ್ಲಿ ಮೊಳಕೆಯೊಡೆದ ಅಲಸಂದೆಯಲ್ಲಿ ಚಿಗುರಿದ ಎಲೆ: ಇಸ್ರೋ ಮತ್ತೊಂದು ಮೈಲಿಗಲ್ಲು

ನವದೆಹಲಿ: ಇಸ್ರೋ ಬಾಹ್ಯಾಕಾಶ ಪ್ರಯೋಗದಲ್ಲಿ ಮತ್ತೊಂದು ಯಶಸ್ಸು ಸಿಕ್ಕಿದೆ, ಉಪಗ್ರಹದಲ್ಲಿ ಮೊಳಕೆಯೊಡೆದ ಅಲಸಂದೆ ಕಾಳಿನಲ್ಲಿ ಎಲೆ ಚಿಗುರಿದೆ. ಬಾಹ್ಯಾಕಾಶದಲ್ಲಿ ಸಸ್ಯ ಬೆಳೆಸುವ ಪ್ರಯೋಗಕ್ಕೆ ಮತ್ತಷ್ಟು ಅನುಕೂಲವಾಗಿದೆ. ಇದು ಬಾಹ್ಯಾಕಾಶ Read more…

BREAKING: ಚೆನ್ನೈನಲ್ಲಿ ಇಬ್ಬರು ಮಕ್ಕಳಿಗೆ HMPV: ಕರ್ನಾಟಕ ಸೇರಿ ದೇಶದಲ್ಲಿ 24 ಗಂಟೆಗಳಲ್ಲಿ 5 ಪ್ರಕರಣ ದಾಖಲು

ನವದೆಹಲಿ: ಕರ್ನಾಟಕ ಮತ್ತು ಗುಜರಾತ್ ನಂತರ ಚೆನ್ನೈನಲ್ಲಿ ಸೋಮವಾರ ಮೂವರು ಮಕ್ಕಳಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್(ಹೆಚ್‌ಎಂಪಿವಿ) ಪಾಸಿಟಿವ್ ದೃಢಪಟ್ಟಿದೆ. ತಮಿಳುನಾಡಿನ ಚೆನ್ನೈನಲ್ಲಿ 2 ಮಕ್ಕಳಿಗೆ ಸೋಂಕು ತಗುಲಿದೆ. ಅಹಮದಾಬಾದ್‌ನಲ್ಲಿ ಒಂದು Read more…

ಮಹಾಕುಂಭ ಮೇಳಕ್ಕೆ ತೆರಳುವವರಿಗೆ ಗುಡ್ ನ್ಯೂಸ್: ಜ. 13ರಿಂದ ಫೆ. 26ರವರೆಗೆ 3,000 ವಿಶೇಷ ರೈಲುಗಳ ಸಂಚಾರ

ನವದೆಹಲಿ: ಬಹು ನಿರೀಕ್ಷಿತ ಮಹಾ ಕುಂಭಮೇಳ 2025 ಜನವರಿ 13ರಂದು ಪ್ರಾರಂಭವಾಗುತ್ತದೆ. ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ಗೆ ಲಕ್ಷಾಂತರ ಯಾತ್ರಾರ್ಥಿಗಳನ್ನು ಸೆಳೆಯಲಿದೆ. ಈ ಉತ್ಸವ ಫೆಬ್ರವರಿ 26, Read more…

ಎಲ್ಲಾ ವಯಸ್ಸಿನವರ ಮೇಲೆ ಪರಿಣಾಮ ಬೀರುತ್ತೆ ಉಸಿರಾಟ, ಗಾಳಿಯ ಮೂಲಕ ಹರಡುವ ‘HMPV’: ಕೇಂದ್ರ ಆರೋಗ್ಯ ಸಚಿವ ನಡ್ಡಾರಿಂದ ಮಹತ್ವದ ಮಾಹಿತಿ

ನವದೆಹಲಿ: ಹ್ಯೂಮನ್ ಮೆಟಾಪ್ನ್ಯೂಮೋವೈರಸ್(ಹೆಚ್‌ಎಂಪಿವಿ) ಹೊಸ ವೈರಸ್ ಅಲ್ಲ, ಇದನ್ನು ಮೊದಲು 2001 ರಲ್ಲಿ ಗುರುತಿಸಲಾಯಿತು ಮತ್ತು ಇದು ಹಲವು ವರ್ಷಗಳಿಂದ ಇಡೀ ಜಗತ್ತಿನಲ್ಲಿ ಹರಡುತ್ತಿದೆ ಎಂದು ಆರೋಗ್ಯ ತಜ್ಞರು Read more…

1,036 ಹುದ್ದೆಗಳ ಭರ್ತಿಗೆ ರೈಲ್ವೇ ನೇಮಕಾತಿ ಮಂಡಳಿ ಅಧಿಸೂಚನೆ: ನಾಳೆಯಿಂದ ಅರ್ಜಿ

ನವದೆಹಲಿ: ರೈಲ್ವೆ ನೇಮಕಾತಿ ಮಂಡಳಿ(RRB) ಪೋಸ್ಟ್ ಗ್ರಾಜುಯೇಟ್ ಶಿಕ್ಷಕರು, ವೈಜ್ಞಾನಿಕ ಮೇಲ್ವಿಚಾರಕರು, ತರಬೇತಿ ಪಡೆದ ಪದವೀಧರ ಶಿಕ್ಷಕರು, ಮುಖ್ಯ ಕಾನೂನು ಸಹಾಯಕರು, ಪಬ್ಲಿಕ್ ಪ್ರಾಸಿಕ್ಯೂಟರ್, ದೈಹಿಕ ತರಬೇತಿ ಬೋಧಕ Read more…

BREAKING NEWS: ಹಠಾತ್ ಹೃದಯಾಘಾತದಿಂದ ಟೇಬಲ್ ಸ್ಪೇಸ್ ಸಹ ಸಂಸ್ಥಾಪಕ ಅಮಿತ್ ಬ್ಯಾನರ್ಜಿ ವಿಧಿವಶ

ನವದೆಹಲಿ: ಮ್ಯಾನೇಜ್ಡ್ ವರ್ಕ್‌ಸ್ಪೇಸ್ ಆಪರೇಟರ್ ‘ಟೇಬಲ್ ಸ್ಪೇಸ್’ನ ಸಹ-ಸಂಸ್ಥಾಪಕ ಅಮಿತ್ ಬ್ಯಾನರ್ಜಿ(44) ಅವರು ಹೃದಯಾಘಾತದಿಂದ ನಿಧನರಾದರು ಎಂದು ಕಂಪನಿಯ ಹೇಳಿಕೆ ತಿಳಿಸಿದೆ. ಟೇಬಲ್ ಸ್ಪೇಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯೂ Read more…

BREAKING: ಬೆಂಗಳೂರಲ್ಲಿ ‘ಏರೋ ಇಂಡಿಯಾ 2025’ಕ್ಕೆ ಡೇಟ್ ಫಿಕ್ಸ್: ಫೆ.10ರಿಂದ 14ರವರೆಗೆ ‘ವಾಯು ಶಕ್ತಿ’ಯ ಪ್ರದರ್ಶನ | Aero India 2025

ನವದೆಹಲಿ: ಏಷ್ಯಾದ ಅತಿದೊಡ್ಡ ಏರೋ ಶೋ ಏರೋ ಇಂಡಿಯಾ 2025ರ 15 ನೇ ಆವೃತ್ತಿಯು ಮುಂದಿನ ತಿಂಗಳು 10 ರಿಂದ 14 ರವರೆಗೆ ಕರ್ನಾಟಕದ ಬೆಂಗಳೂರಿನ ಯಲಹಂಕದ ಏರ್ Read more…

BREAKING : ಛತ್ತೀಸ್’ಗಢದಲ್ಲಿ ನಕ್ಸಲರಿಂದ ಭದ್ರತಾ ಸಿಬ್ಬಂದಿಯಿದ್ದ ವಾಹನ ಸ್ಪೋಟ : 9 ಮಂದಿ ಯೋಧರು ಹುತಾತ್ಮ.!

ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಸೋಮವಾರ ನಕ್ಸಲರ ಗುಂಪು ಪೊಲೀಸ್ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನವನ್ನು ಸುಧಾರಿತ ಸ್ಫೋಟಕ ಸಾಧನದಿಂದ ಸ್ಫೋಟಿಸಿದೆ. ಘಟನೆಯಲ್ಲಿ ಈವರೆಗೆ ಕನಿಷ್ಠ 9  ಮಂದಿ ಯೋಧರು ಮೃತಪಟ್ಟಿದ್ದಾರೆ  Read more…

BREAKING : ಛತ್ತೀಸ್’ಗಢದಲ್ಲಿ ಭದ್ರತಾ ಸಿಬ್ಬಂದಿಯಿದ್ದ ವಾಹನ ಸ್ಪೋಟಿಸಿದ ನಕ್ಸಲರು, ಇಬ್ಬರು ಯೋಧರು ಹುತಾತ್ಮ.!

ಛತ್ತೀಸ್ ಗಢ : ಛತ್ತೀಸ್ ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಭದ್ರತಾ ಸಿಬ್ಬಂದಿಯಿದ್ದ ವಾಹನವನ್ನು ಸ್ಪೋಟಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಸೋಮವಾರ ನಕ್ಸಲರ ಗುಂಪು Read more…

BIG NEWS : ‘ಪ್ರಯಾಗ್ ರಾಜ್ ಮಹಾಕುಂಭ ಮೇಳ’ ಯುದ್ದಭೂಮಿಯಾಗಲಿದೆ : ಖಲಿಸ್ತಾನಿ ಉಗ್ರ ಪನ್ನುನ್ ಬೆದರಿಕೆ.!

ನವದೆಹಲಿ : ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಅಡ್ಡಿಪಡಿಸುವುದಾಗಿ ನಿಷೇಧಿತ ಸಂಘಟನೆ ಸಿಖ್ಸ್ ಫಾರ್ ಜಸ್ಟೀಸ್ ನಾಯಕ ಖಲಿಸ್ತಾನಿ Read more…

BREAKING : ಗುಜರಾತ್’ ನಲ್ಲಿ 2 ತಿಂಗಳ ಮಗುವಿಗೆ ‘HMPV’ ವೈರಸ್ ಧೃಡ, ಭಾರತದಲ್ಲಿ ಸೋಂಕಿತರ ಸಂಖ್ಯೆ 3 ಕ್ಕೇರಿಕೆ.!

ನವದೆಹಲಿ : ಗುಜರಾತ್ ನಲ್ಲಿ 2 ತಿಂಗಳ ಮಗುವಿಗೆ ಸೋಂಕು ಧೃಡವಾಗಿದ್ದು, ಭಾರತದಲ್ಲಿ ಸೋಂಕಿತರ ಸಂಖ್ಯೆ 3 ಕ್ಕೇರಿಕೆಯಾಗಿದೆ. ಗುಜರಾತ್’ನ ಅಹಮದಾಬಾದ್ ನಲ್ಲಿ 2 ತಿಂಗಳ ಮಗುವಿಗೆ ಸೋಂಕು Read more…

BREAKING : ದೆಹಲಿಯಲ್ಲೂ ಕಾಂಗ್ರೆಸ್ ‘ಗ್ಯಾರಂಟಿ ಯೋಜನೆ’ ಘೋಷಣೆ : ಗೃಹಿಣಿಯರ ಖಾತೆಗೆ ಪ್ರತಿ ತಿಂಗಳು 2500 ರೂ. ಜಮಾ |Pyari Didi’ scheme

ನವದೆಹಲಿ : ಕರ್ನಾಟಕದಂತೆ ದೆಹಲಿಯಲ್ಲೂ ಕಾಂಗ್ರೆಸ್ ‘ಗ್ಯಾರಂಟಿ ಯೋಜನೆ’ ಘೋಷಣೆ ಮಾಡಿದ್ದು, ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2500 ಜಮಾ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ Read more…

SHOCKING : ರಸ್ತೆ ದಾಟುವಾಗ 2 ಬಸ್’ಗಳ ನಡುವೆ ಸಿಲುಕಿದ ವ್ಯಕ್ತಿ : ಭಯಾನಕ ವಿಡಿಯೋ ವೈರಲ್ |WATCH VIDEO

ವ್ಯಕ್ತಿಯೋರ್ವ ರಸ್ತೆ ದಾಟುವಾಗ 2 ಬಸ್ ಗಳ ನಡುವೆ ಸಿಲುಕಿದ್ದು, ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾಗಿದ್ದಾನೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಒಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. Read more…

BREAKING : ಕೇರಳದಲ್ಲಿ ‘KSRTC’ ಬಸ್ ಕಂದಕಕ್ಕೆ ಉರುಳಿಬಿದ್ದು ನಾಲ್ವರು ಸಾವು, ಹಲವರಿಗೆ ಗಾಯ.!

ಕೇರಳದ ಇಡುಕ್ಕಿ ಜಿಲ್ಲೆಯ ಮುಂಡಕ್ಕಯಂನಲ್ಲಿ ಕೆಎಸ್ಆರ್ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಬಸ್ ಕಂದಕಕ್ಕೆ ಬಿದ್ದ ಪರಿಣಾಮ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಹೌದು., ಕೆಎಸ್ಆರ್ಟಿಸಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ Read more…

BREAKING : ಛತ್ತೀಸ್’ಗಢದಲ್ಲಿ ಪತ್ರಕರ್ತನ ಬರ್ಬರ ಹತ್ಯೆ ಕೇಸ್ : ಪ್ರಮುಖ ಆರೋಪಿ ಅರೆಸ್ಟ್.!

ಛತ್ತೀಸ್ ಗಢ: ಪತ್ರಕರ್ತ ಮುಖೇಶ್ ಚಂದ್ರಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಥಳೀಯ ಗುತ್ತಿಗೆದಾರ ಸುರೇಶ್ ಚಂದ್ರಕರ್ ನನ್ನು ಛತ್ತೀಸ್ ಗಢ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ Read more…

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಕುಳಿತಿದ್ದವರ ಮೇಲೆ ಹರಿದ ಕಾರು; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸರೆ | Video

ಹರಿಯಾಣದ ಕೈಥಲ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಜನವರಿ 4 ರಂದು ಮಧ್ಯಾಹ್ನ ಸುಮಾರು 2.50 ರ ಸಮಯದಲ್ಲಿ Read more…

JOB ALERT : SSLC, ITI ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 32,438 ಗ್ರೂಪ್ ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ |RRB recruitment 2025

ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಲೆವೆಲ್ -1 ಗ್ರೂಪ್ ಡಿ ಹುದ್ದೆಗಳ ಅಡಿಯಲ್ಲಿ 32,438 ಹುದ್ದೆಗಳನ್ನು ಭರ್ತಿ ಮಾಡಲು ಆರ್ಆರ್ಬಿ ಗ್ರೂಪ್ ಡಿ 2025 ಅಧಿಸೂಚನೆಯನ್ನು Read more…

BREAKING: ಪತ್ರಕರ್ತನ ಹತ್ಯೆ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್

ರಾಯಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಪತ್ರಕರ್ತ ಮುಕೇಶ್ ಚಂದ್ರಕರ್ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುರೇಶ್ ಚಂದ್ರಕರ್ ಎಂಬಾತನನ್ನು ವಿಶೇಷ ತನಿಖಾ ತಂಡವು ಹೈದರಾಬಾದ್‌ ನಲ್ಲಿ ಬಂಧಿಸಿದೆ Read more…

ALERT : ‘HMPV ‘ ವೈರಸ್ ಹೇಗೆ ಹರಡುತ್ತದೆ..? ಇದರ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳೇನು ತಿಳಿಯಿರಿ.!

ಕರ್ನಾಟಕಕ್ಕೂ ಹೆಚ್ ಎಂಪಿ ವಿ ವೈರಸ್ ಕಾಲಿಟ್ಟಿದ್ದು, ಬೆಂಗಳೂರಲ್ಲಿ 8 ತಿಂಗಳ ಮಗುವಿಗೆ ಸೋಂಕು ಧೃಡವಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಜಾಗೃತೆ ವಹಿಸುವಂತೆ ಸಲಹೆ ನೀಡಿದ್ದಾರೆ. Read more…

BREAKING NEWS: ಕಂದಕಕ್ಕೆ ಉರುಳಿದ ಬಸ್;‌ ಮೂವರ ಸಾವು

ಕೇರಳದ ಇಡುಕ್ಕಿ ಜಿಲ್ಲೆಯ ಪುಲ್ಲುಪಾರಾ ಬಳಿ ಸರ್ಕಾರಿ ಬಸ್ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ Read more…

ಕಿರುತೆರೆ ನಟನ ಮೇಲೆ ಮದ್ಯದ ಬಾಟಲಿಯಿಂದ ಹಲ್ಲೆ; ದೂರು ದಾಖಲು

ಹಿಂದಿ ಮನರಂಜನಾ ಕ್ಷೇತ್ರದ ಕಿರುತೆರೆ ನಟ ರಘು ತಿವಾರಿ ಅವರ ಮೇಲೆ ಮುಂಬೈನ ವರ್ಸೋವಾದಲ್ಲಿ ಹಲ್ಲೆ ನಡೆಸಲಾಗಿದ್ದು, ಈ ಕುರಿತು ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...