alex Certify India | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ಗರ್ಭಪಾತ ಮಾಡಿಕೊಂಡು ಭ್ರೂಣವನ್ನು ಚರಂಡಿಗೆಸೆದ ಅಪ್ರಾಪ್ತೆ….!

ಗುಜರಾತ್‌ನ ಸೂರತ್‌ನಲ್ಲಿ ಚಿಕ್ಕ ಹುಡುಗಿಯೊಬ್ಬಳು ಸ್ವತಃ ಗರ್ಭಪಾತ ಮಾಡಿಕೊಂಡು ಭ್ರೂಣವನ್ನು ಒಂದು ಚರಂಡಿ ಬಳಿ ಎಸೆದ ಘಟನೆ ಬೆಳಕಿಗೆ ಬಂದಿದೆ. ಜನವರಿ 9 ರಂದು ಸೂರತ್‌ನ ಅಪೇಕ್ಷನಗರದಲ್ಲಿ ಈ Read more…

ರೈಲಿನಲ್ಲಿ ಬೆಡ್‌ ಶೀಟ್‌ ಕದ್ದ ಪ್ರಯಾಣಿಕರು; ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದರು….!

ರೈಲುಗಳಲ್ಲಿನ ಜನಸಂದಣಿ, ಸ್ವಚ್ಛತೆಯ ಸಮಸ್ಯೆ ಮತ್ತು ಆಹಾರದ ಗುಣಮಟ್ಟದಲ್ಲಿನ ವ್ಯತ್ಯಾಸದಂತಹ ಸಮಸ್ಯೆಗಳಿಗೆ ಹೆಸರುವಾಸಿಯಾಗಿರುವ ಭಾರತೀಯ ರೈಲ್ವೇ ಈಗ ಮತ್ತೊಂದು ವಿಚಿತ್ರ ಘಟನೆಯಿಂದಾಗಿ ಸುದ್ದಿಯಲ್ಲಿದೆ. ರೈಲ್ವೇ ಆಸ್ತಿಯನ್ನು ಕಳವು ಮಾಡುವ Read more…

BREAKING : ‘ರಾಹುಲ್ ಗಾಂಧಿ’ಗೆ ಬಿಗ್ ರಿಲೀಫ್ : ಮಾನನಷ್ಟ ಮೊಕದ್ದಮೆಗೆ ಸುಪ್ರೀಂಕೋರ್ಟ್ ತಡೆ |Rahul Gandhi

ನವದೆಹಲಿ: 2018 ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ‘ಕೊಲೆ’ ಹೇಳಿಕೆ ನೀಡಿದ್ದಕ್ಕಾಗಿ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ವಿರುದ್ಧ ಜಾರ್ಖಂಡ್ ನ್ಯಾಯಾಲಯದಲ್ಲಿ ಬಾಕಿ ಇರುವ Read more…

ರೈಲ್ವೇ ಸೇತುವೆ ಮೇಲೆ ಅಪಾಯಕಾರಿ ಸ್ಟಂಟ್ ಮಾಡಿದ ಬೈಕರ್‌ | Video

ಜಾರ್ಖಂಡ್‌ನಲ್ಲಿರುವ ಒಂದು ರೈಲ್ವೇ ಸೇತುವೆಯ ಮೇಲೆ ಅಪಾಯಕಾರಿ ಸ್ಟಂಟ್ ಮಾಡುತ್ತಿರುವ ವ್ಯಕ್ತಿಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ, ಆ ವ್ಯಕ್ತಿ ತನ್ನ ಬೈಕ್‌ನಲ್ಲಿ ಇಬ್ಬರನ್ನು Read more…

ಮಹಾಕುಂಭದಲ್ಲಿ ʼಮೊನಾಲಿಸಾʼ ಕ್ರೇಜ್; ʼವೈರಲ್ʼ ಆದ ಮೇಲೆ ಮನೆಗೆ ವಾಪಸ್…!

ಪ್ರಯಾಗರಾಜ್: ಮಹಾಕುಂಭ ಮೇಳದಲ್ಲಿ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಭಾರತದ ಮೊನಾಲಿಸಾ ಎಂದು ಗುರುತಿಸಲಾಗುತ್ತಿದ್ದ ಯುವತಿ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದರು. ತಮ್ಮ ಸೌಂದರ್ಯದಿಂದ ಎಲ್ಲರ ಗಮನ ಸೆಳೆದಿದ್ದ Read more…

ಕುಂಭಮೇಳದಲ್ಲಿರುವ ಐಐಟಿ ಬಾಬಾ ಕುರಿತು ಅವರ ತಂದೆ ಹೇಳಿದ್ದೇನು ?

ಹರಿಯಾಣ, ಜಜ್ಜರ್: ಐಐಟಿ ಬಾಂಬೆನಿಂದ ಎರೋಸ್ಪೇಸ್ ಇಂಜಿನಿಯರಿಂಗ್ ಪದವಿ ಪಡೆದು ಆಧ್ಯಾತ್ಮದತ್ತ ಹೊರಟಿದ್ದ ಅಭಯ್ ಸಿಂಗ್ ಅವರು ಮಹಾಕುಂಭದಿಂದ ತೆರಳಿದ್ದಾರೆ ಎನ್ನಲಾಗುತ್ತಿದೆ. ತಮ್ಮ ಕುಟುಂಬದೊಂದಿಗೆ ಸಂಬಂಧ ಕಡಿದುಕೊಂಡಿದ್ದ ಅವರನ್ನು Read more…

ಇಲ್ಲಿದೆ ಕೂಲಿಯಾಳಿನಿಂದ IAS ಅಧಿಕಾರಿಯಾದ ಯುವಕನ ಸ್ಫೂರ್ತಿಯ ಕಥೆ

ಎರ್ನಾಕುಲಂ: ಕೇರಳದ ಎರ್ನಾಕುಲಂ ರೈಲ್ವೇ ನಿಲ್ದಾಣದಲ್ಲಿ ಕೂಲಿಯಾಳಾಗಿ ಕೆಲಸ ಮಾಡುತ್ತಿದ್ದ ಶ್ರೀನಾಥ್ ಕೆ ಅವರು ಕೇರಳ ಪಬ್ಲಿಕ್ ಸರ್ವಿಸ್ ಕಮಿಷನ್ (KPSC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ತಮ್ಮ Read more…

JOB ALERT : ‘ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘ಕೋಲ್ ಇಂಡಿಯಾ’ದಲ್ಲಿ 434 ಹುದ್ದೆಗಳಿಗೆ ಅರ್ಜಿ ಆಹ್ವಾನ |Coal India MT Recruitment 2025

ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) 434 ಮ್ಯಾನೇಜ್ಮೆಂಟ್ ಟ್ರೈನಿ (ಎಂಟಿ) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೋಲ್ ಇಂಡಿಯಾದ ಅಧಿಕೃತ ವೆಬ್ಸೈಟ್ ಮೂಲಕ Read more…

ಚೈನೀಸ್ ಮಾಂಜಾದಿಂದ ಮತ್ತೊಂದು ದುರಂತ; ಗಂಭೀರ ಗಾಯಗೊಂಡ ಯುವಕ

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಚೈನೀಸ್ ಮಂಜಾ ಕತ್ತರಿಸಿ ಒಬ್ಬ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಫಜಲ್‌ಪುರ ನಿವಾಸಿಯಾದ 21 ವರ್ಷದ ಮೊಹಮ್ಮದ್ ಇರ್ಷಾದ್ ಈ ಘಟನೆಯಲ್ಲಿ ಗಾಯಗೊಂಡವರು. ದಂತ Read more…

ಕ್ಯಾಬ್ ತಡವಾಗಿ ಬಂದಿದ್ದಕ್ಕೆ ಸಿಟ್ಟು; ಚಾಲಕನ ಮೇಲೆ ಉಗುಳಿದ ಮಹಿಳೆ ‌ʼವಿಡಿಯೋ ವೈರಲ್ʼ

ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಒಂದು ವೀಡಿಯೋ ಸಾರ್ವಜನಿಕರ ಕೋಪಕ್ಕೆ ಕಾರಣವಾಗಿದೆ. ಈ ವೀಡಿಯೋದಲ್ಲಿ ಒಬ್ಬ ಮಹಿಳಾ ಪ್ರಯಾಣಿಕೆ, ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿರುವುದು ಮತ್ತು ಅವನ Read more…

SHOCKING NEWS: ಆತ್ಮಹತ್ಯೆಗೆ ಶರಣಾದ ಮಗ: ಸುದ್ದಿಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ ತಾಯಿ!

ಕೆಲಸ ಸಿಗುತ್ತಿಲ್ಲ ಎಂದು ಮನನೊಂದಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಮಗ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ Read more…

BIG UPDATE : ಬಾಲಿವುಡ್ ನಟ ‘ಸೈಫ್ ಅಲಿ ಖಾನ್’ ಆರೋಗ್ಯದಲ್ಲಿ ಚೇತರಿಕೆ : ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್.!

ಬಾಲಿವುಡ್ ನಟ ಸೈಫ್ ಅಲಿ ಖಾನ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಂದು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗಿದೆ. ಜನವರಿ 16 ರಂದು ಚಾಕು ಇರಿತಕ್ಕೊಳಗಾಗಿ Read more…

SHOCKING: ಕಳಪೆ ಮದ್ಯ ಸೇವಿಸಿ 7 ಮಂದಿ ಸಾವು

ಪಾಟ್ನಾ(ಬಿಹಾರ): ಪಶ್ಚಿಮ ಚಂಪಾರಣ್‌ ನಲ್ಲಿ ವಿಷಪೂರಿತ ಮದ್ಯ ಸೇವಿಸಿ 7 ಜನರು ಸಾವನ್ನಪ್ಪಿದ್ದಾರೆ. ಸ್ಥಳೀಯ ಆಡಳಿತ ತನಿಖೆಗೆ ಆದೇಶಿಸಿದೆ. ಕಳೆದ ಕೆಲವು ದಿನಗಳಲ್ಲಿ ಈ ಸಾವುಗಳು ಸಂಭವಿಸಿವೆ ಎಂದು Read more…

BREAKING: ಪಕ್ಕದ ಮನೆ ಯುವಕನಿಂದ ಘೋರ ಕೃತ್ಯ: ಒಂದೇ ಕುಟುಂಬದ ಮೂವರ ಹತ್ಯೆ

ತಿರುವನಂತಪುರಂ: ಕೇರಳದ ಎರ್ನಾಕುಲಂನ ಉತ್ತರ ಪರವೂರಿನಲ್ಲಿ ಪಕ್ಕದ ಮನೆಯ ಯುವಕ ಒಂದೇ ಕುಟುಂಬದ ಮೂವರನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿದ್ದಾರೆ. ಆರೋಪಿ ರಿತು ಜಯನ್ ನನ್ನು ಬಂಧಿಸಲಾಗಿದೆ. ಮನೆಯಲ್ಲಿದ್ದ Read more…

SHOCKING: ಗೆಳತಿ ಮದುವೆ ನಡೆಯುವಾಗಲೇ ಮಂಟಪದ ಹೊರಗೆ ಕಾರ್ ನಲ್ಲಿ ಸುಟ್ಟು ಕರಕಲಾದ ಪ್ರಿಯಕರ

ನವದೆಹಲಿ: ಪೂರ್ವ ದೆಹಲಿಯ ಘಾಜಿಪುರ ಪ್ರದೇಶದಲ್ಲಿ ಕಾರ್ ನಲ್ಲಿದ್ದ 24 ವರ್ಷದ ಯುವಕ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಜನವರಿ 18-19ರ ಮಧ್ಯರಾತ್ರಿ ಈ ದುರದೃಷ್ಟಕರ Read more…

BREAKING: ವಿವಾದಾತ್ಮಕ ಹೇಳಿಕೆ ಆರೋಪ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್

ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಗುವಾಹಟಿಯ ಪಾನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಿಜೆಪಿ ಮತ್ತು ಆರ್.ಎಸ್.ಎಸ್. ಬಗ್ಗೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ Read more…

BREAKING: ಮಹಾ ಕುಂಭಮೇಳದ ಭಾರೀ ಅಗ್ನಿ ಅವಘಡ ಸ್ಥಳದಲ್ಲಿ ಯುಪಿ ಸಿಎಂ ಯೋಗಿ ಪರಿಶೀಲನೆ: ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾಕುಂಭಮೇಳದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಪರಿಶೀಲನೆ Read more…

BREAKING NEWS: ಕಾನ್ಪುರದ ರಾಸಾಯನಿಕ ಗೋದಾಮಿನಲ್ಲಿ ಬೆಂಕಿ ಅವಘಡ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಬೆಂಕಿ ಅವಘಡ ಘಟನೆ ಬೆನ್ನಲ್ಲೇ ಕಾನ್ಪುರದ ದಾದಾನಗರದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿಯೂ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ Read more…

BIG NEWS: ಪಿಎಂ ಜನ್ ಮನ್ ಯೋಜನೆಗೆ ಪೂವನಹಳ್ಳಿ ಆಯ್ಕೆ: ಹೆಚ್.ಡಿ.ಕುಮಾರಸ್ವಾಮಿ ಮಾಹಿತಿ | PM-JANMAN Scheme

ನವದೆಹಲಿ: ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತರುವ ಹಾಗೂ ಅವರನ್ನು ಆರ್ಥಿಕ, ಸಾಮಾಜಿಕವಾಗಿ ಸದೃಢರನ್ನಾಗಿ ಮಾಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆದಿವಾಸಿ ಜನಜಾತಿ ನ್ಯಾಯ ಅಭಿಯಾನ (ಪಿಎಂ ಜನ್ Read more…

BREAKING NEWS: ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ: 20-25 ಟೆಂಟ್ ಗಗಳು ಬೆಂಕಿಗಾಹುತಿ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಕುಂಭಮೇಳದ 19ನೇ ಸೆಕ್ಟರ್ ಪ್ರದೇಶದಲ್ಲಿ ರೈಲ್ವೆ ಬ್ರಿಡ್ಜ್ ಕೆಳಭಾಗದಲ್ಲಿ Read more…

BREAKING NEWS: ಸೈಫ್ ಅಲಿ ಖಾನ್ ಗೆ ಚಾಕು ಇರಿತ: ಬಂಧಿತ ಆರೋಪಿ ಪೊಲೀಸ್ ಕಸ್ಟಡಿಗೆ

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಬಂಧಿತ ಆರೋಪಿ Read more…

ಜಮೀನಿನಲ್ಲಿ ಮಲಗಿದ್ದಾಗಲೇ ಚಿರತೆ ದಾಳಿ: ಓರ್ವ ಸಾವು, ಮತ್ತೊಬ್ಬ ಗಂಭೀರ

ಗುಜರಾತ್‌ ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ ನಡೆದ ಚಿರತೆ ದಾಳಿಯಲ್ಲಿ 44 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅರಣ್ಯ ಅಧಿಕಾರಿಯೊಬ್ಬರು ಭಾನುವಾರ ದೃಢಪಡಿಸಿದ್ದಾರೆ. ಗಿರ್ Read more…

BIG NEWS: ಭೀಕರ ಬೆಂಕಿ ದುರಂತ: ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಜೀವದಹನ

ಮನೆಯಲ್ಲಿ ಏಕಾಏಕಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ನಾಲ್ವರು ಸಜೀವದಹನಗೊಂಡಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು Read more…

BREAKING: UGC NET ಪರೀಕ್ಷೆ ದಿನಾಂಕ ಬದಲಾವಣೆ: ಜ. 21, 27ಕ್ಕೆ ಮರು ನಿಗದಿ: ಪ್ರವೇಶ ಪತ್ರ ಬಿಡುಗಡೆ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮರುನಿಗದಿಪಡಿಸಲಾದ ವಿಶ್ವವಿದ್ಯಾಲಯ ಅನುದಾನ ಆಯೋಗ(UGC) ರಾಷ್ಟ್ರೀಯ ಅರ್ಹತಾ ಪರೀಕ್ಷೆ(NET) ಗಾಗಿ ಪ್ರವೇಶ ಕಾರ್ಡ್‌ಗಳನ್ನು ಬಿಡುಗಡೆ ಮಾಡಿದೆ. ಆರಂಭದಲ್ಲಿ ಜನವರಿ 15 ಕ್ಕೆ ನಿಗದಿಯಾಗಿದ್ದ Read more…

BREAKING: ರಸ್ತೆ ಅಪಘಾತದಲ್ಲಿ ಒಲಿಂಪಿಕ್ ಡಬಲ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಸಾವು: ರಾಷ್ಟ್ರಪತಿಗಳಿಂದ ಖೇಲ್ ರತ್ನ ಪಡೆದ ಎರಡು ದಿನದಲ್ಲೇ ಕುಟುಂಬಕ್ಕೆ ಶಾಕ್

ನವದೆಹಲಿ: ಹರಿಯಾಣದಲ್ಲಿ ರಸ್ತೆ ಅಪಘಾತದಲ್ಲಿ ಡಬಲ್ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅವರ ಅಜ್ಜಿ, ಚಿಕ್ಕಪ್ಪ ಸಾವನಪ್ಪಿದ್ದಾರೆ. ಭಾರತದ ಸ್ಟಾರ್ ಶೂಟರ್ ಮನು ಭಾಕರ್ ಅವರ ಕುಟುಂಬವು Read more…

ಗೋವಾದಲ್ಲಿ ಘೋರ ದುರಂತ: ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಪ್ರವಾಸಿ ಸೇರಿ ಇಬ್ಬರು ಸಾವು

ಉತ್ತರ ಗೋವಾದಲ್ಲಿ ನಡೆದ ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ 27 ವರ್ಷದ ಪ್ರವಾಸಿ ಮತ್ತು ಆಕೆಯ ಇನ್ ಸ್ಟ್ರಕ್ಟರ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇರಿ ಗ್ರಾಮದಲ್ಲಿ ಸಂಜೆ 4:30 ರಿಂದ Read more…

BREAKING: ಒಂದು ವಾರ ಮೊದಲೇ ‘ಮನ್ ಕಿ ಬಾತ್’ನಲ್ಲಿ ಮಹತ್ದದ ಮಾಹಿತಿ ಹಂಚಿಕೊಂಡ ಪ್ರಧಾನಿ ಮೋದಿ, ಕಾರಣ ಗೊತ್ತಾ…?

ನವದೆಹಲಿ: ಜನವರಿ 26 ರಂದು ಭಾನುವಾರ ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರು ಒಂದು ವಾರ ಮೊದಲೇ ‘ಮನ್ ಕಿ ಬಾತ್’ ನ 118 ನೇ ಸಂಚಿಕೆಯಲ್ಲಿ ದೇಶದ Read more…

BREAKING: ಮನೆಗೆ ಭಾರೀ ಬೆಂಕಿ ತಗುಲಿ ಘೋರ ದುರಂತ: ಮೂವರು ಮಕ್ಕಳು ಸೇರಿ ನಾಲ್ವರು ಸಾವು

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಇಂದು ಮನೆಯೊಂದರಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಲೋನಿಯ ಕಾಂಚನ್ ಪಾರ್ಕ್ ಕಾಲೋನಿಯಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದೆ. ಹೊಗೆಯಿಂದ ಉಸಿರುಗಟ್ಟಿ, ಬೆಂಕಿ Read more…

BREAKING NEWS: ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣ: ಬಂಧಿತ ಆರೋಪಿ ಬಾಂಗ್ಲಾ ಪ್ರಜೆ: ಅಕ್ರಮವಾಗಿ ಭಾರತಕ್ಕೆ ಎಂಟ್ರಿ ಕೊಟ್ಟು ಕೃತ್ಯ

ಮುಂಬೈ: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿದಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಸತತ 70 ಗಂಟೆ ಕಾರ್ಯಾಚರಣೆ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ವಿಜಯ್ ದಾಸ್ Read more…

BREAKING: ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿದ ಪ್ರಮುಖ ಆರೋಪಿ ಥಾಣೆಯಲ್ಲಿ ಅರೆಸ್ಟ್, ಫೋಟೋ ರಿಲೀಸ್

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ ನಡೆಸಿ ಚಾಕುವಿನಿಂದ ಇರಿದ ಪ್ರಮುಖ ಆರೋಪಿಯನ್ನು ಮುಂಬೈ ಪೊಲೀಸರು ಥಾಣೆಯಲ್ಲಿ ಭಾನುವಾರ ಬೆಳಗಿನಜಾವ ಬಂಧಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...