alex Certify India | Kannada Dunia | Kannada News | Karnataka News | India News - Part 809
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಂಧಾನ ಸಭೆ’ ಯ ತೀರ್ಮಾನವನ್ನು ನಂಬಿದ್ದೆ ಮುಳುವಾಯ್ತಾ ಕನ್ನಯ್ಯ ಲಾಲ್ ಗೆ…?

ರಾಜಸ್ಥಾನದ ಉದಯ್ ಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಎಂಬವರನ್ನು ಮುಸ್ಲಿಂ ಮೂಲಭೂತವಾದಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಅಲ್ಲದೆ ತಮ್ಮ ಈ ಪೈಶಾಚಿಕ ಕೃತ್ಯದ ವಿಡಿಯೋವನ್ನು ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, Read more…

ಸಕ್ಕರೆಯಲ್ಲ……..ಚಿನ್ನದ ಸರವನ್ನೇ ಹೊತ್ತೊಯ್ದಿವೆ ಈ ಇರುವೆಗಳು…! ವಿಡಿಯೋ ವೈರಲ್​

ಸೋಶಿಯಲ್​ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್​ ವಿಡಿಯೋಗಳು ಹರಿದಾಡುತ್ತಲೇ ಇರುತ್ತದೆ. ಈ ವಿಡಿಯೋಗಳು ನಮ್ಮನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಕೆಲವೊಂದು ವಿಡಿಯೋಗಳು ಕಣ್ಣಂಚಲ್ಲಿ ನೀರು ತರುವುದೂ ಉಂಟು. ಈ ಬಾರಿ Read more…

BIG BREAKING: ಮಹಾ ವಿಕಾಸ್ ಅಘಾಡಿ ಸರ್ಕಾರ ಪತನ, ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ, ಬಿಜೆಪಿ ಸಂಭ್ರಮಾಚರಣೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಉದ್ಧವ್ ಠಾಕ್ರೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಮಹಾವಿಕಾಸ ಅಘಾಡಿ ಸರ್ಕಾರ ಪತನವಾಗಿದೆ. ನಾಳೆ ವಿಶ್ವಾಸ ಮತ ಯಾಚನೆಗೆ ಸುಪ್ರೀಂ ಕೋರ್ಟ್ Read more…

BIG BREAKING: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಉದ್ದವ್‌ ಠಾಕ್ರೆ

50 ಕ್ಕೂ ಅಧಿಕ ಶಾಸಕರ ಬಂಡಾಯದ ಕಾರಣಕ್ಕೆ ತಮ್ಮ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ Read more…

Big Breaking: ಜೈಲು ಪಾಲಾಗಿರುವ ಶಾಸಕ ನವಾಬ್ ಮಲ್ಲಿಕ್ – ಅನಿಲ್ ದೇಶ್ಮುಖ್ ಅವರಿಗೂ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಅವಕಾಶ

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ವಿಶ್ವಾಸಮತ ಸಾಬೀತುಪಡಿಸಲು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಸೂಚನೆ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ‘ಮಹಾ ವಿಕಾಸ ಅಘಾಡಿ’ ಸರ್ಕಾರ, ಸುಪ್ರೀಂ Read more…

BREAKING NEWS: ಉದ್ಧವ್ ಠಾಕ್ರೆಗೆ ಭಾರಿ ಹಿನ್ನಡೆ, ಕಾನೂನು ಹೋರಾಟದಲ್ಲೂ ಸೋಲು; ನಾಳೆಯೇ ವಿಶ್ವಾಸಮತ ಯಾಚನೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಮಹಾರಾಷ್ಟ್ರ ರಾಜ್ಯಪಾಲರ ಆದೇಶದಂತೆ ನಾಳೆ ಬೆಳಗ್ಗೆ 11 ಗಂಟೆಗೆ ವಿಶ್ವಾಸಮತ ಯಾಚಿಸಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಸುಪ್ರೀಂ ಕೋರ್ಟ್ ನಲ್ಲಿ Read more…

ಮುಂಬೈ ವೇಗದ ಜೀವನಕ್ಕೆ ಕನ್ನಡಿಯಂತಿದೆ ಈ ವೈರಲ್ ದೃಶ್ಯ: 15 ಸೆಕೆಂಡ್ ಗಳಲ್ಲಿ 3 ಟಿಕೆಟ್ ನೀಡಿದ ನಿವೃತ್ತ ಉದ್ಯೋಗಿ ಹೈಸ್ಪೀಡ್ ಗೆ ಅಚ್ಚರಿ

ಕೇವಲ 15 ಸೆಕೆಂಡ್ ಗಳಲ್ಲಿ ನಿವೃತ್ತ ರೈಲ್ವೆ ಉದ್ಯೋಗಿಯೊಬ್ಬರು ಮೂರು ಟಿಕೆಟ್ ನೀಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈ ವೇಗದ ಜೀವನಕ್ಕೆ ಕನ್ನಡಿಯಂತಿರುವ ದೃಶ್ಯ ವಿಡಿಯೋದಲ್ಲಿದೆ. ರೈಲುಗಳಲ್ಲಿ Read more…

BREAKING: ಸಿಎಂ ಠಾಕ್ರೆ ನೇತೃತ್ವದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ: 2 ನಗರಗಳ ಹೆಸರು ಬದಲಾವಣೆ

ಮುಂಬೈ: ಮಹಾರಾಷ್ಟ್ರ ಸರ್ಕಾರ ಔರಂಗಾಬಾದ್ ನಗರವನ್ನು ಸಂಭಾಜಿನಗರ, ಉಸ್ಮಾನಾಬಾದ್ ನಗರವನ್ನು ಧಾರಾಶಿವ್ ಎಂದು ಮರುನಾಮಕರಣ ಮಾಡಿದೆ. ಮಹಾರಾಷ್ಟ್ರದ ಎರಡು ನಗರಗಳ ಹೆಸರು ಬದಲಾವಣೆಗೆ ಸಂಪುಟ ಸಭೆ ನಿರ್ಧರಿಸಿದೆ. ಮುಖ್ಯಮಂತ್ರಿ Read more…

ಏನಾದರೂ ತಪ್ಪಾಗಿದ್ರೆ ಕ್ಷಮಿಸಿ, ನಮ್ಮವರೇ ಬೆನ್ನಿಗೆ ಚೂರಿ ಹಾಕಿದ್ರು ಎಂದ್ರು ಠಾಕ್ರೆ: ರಾಜೀನಾಮೆ ಬಗ್ಗೆ ಸುಳಿವಿಲ್ಲ

ಮುಂಬೈ: ಕಳೆದ ಎರಡೂವರೆ ವರ್ಷದಲ್ಲಿ ಏನಾದರೂ ತಪ್ಪಾಗಿದ್ದರೆ ಕ್ಷಮಿಸಿ ಎಂದು ಮಹಾರಾಷ್ಟ್ರ ಜನತೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕ್ಷಮೆಯಾಚಿಸಿದ್ದಾರೆ. ಸಂಪುಟ ಸಭೆ ಮುಗಿಸಿ ಹೊರಗೆ ಬಂದ ಮುಖ್ಯಮಂತ್ರಿ ಠಾಕ್ರೆ, Read more…

ಸೇನೆ ಸೇರಲು ಮುಗಿಬಿದ್ದ ಯುವಕರು: IAF ಗೆ 6 ದಿನಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಅರ್ಜಿ

ಕೇಂದ್ರದ ಅಗ್ನಿಪಥ್ ಯೋಜನೆಯ ವಿರುದ್ಧ ಭಾರೀ ಗದ್ದಲ ಮತ್ತು ರಾಷ್ಟ್ರವ್ಯಾಪಿ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾದ ಆರು ದಿನಗಳಲ್ಲಿ ಹೊಸ ನೇಮಕಾತಿ ಯೋಜನೆಯಡಿ ಭಾರತೀಯ ವಾಯುಪಡೆ(ಐಎಎಫ್) Read more…

ಉದಯಪುರ ಟೈಲರ್ ಭೀಕರ ಹತ್ಯೆ ಪ್ರಕರಣ: ಕೇಂದ್ರದಿಂದ ಮಹತ್ವದ ಕ್ರಮ

ಉದಯಪುರದ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ. ನಿನ್ನೆ ಉದಯಪುರದಲ್ಲಿ ನಡೆದ ಕ್ರೂರ ಹತ್ಯೆ ಬೆಚ್ಚಿಬೀಳಿಸುವಂತಿದ್ದು, ಈ ಪ್ರಕರಣದ ತನಿಖೆಯನ್ನು Read more…

BIG NEWS: ನೂಪುರ್ ಬೆಂಬಲಿಸಿದ್ದಕ್ಕೆ ವ್ಯಕ್ತಿಯ ಶಿರಚ್ಛೇದ ಪ್ರಕರಣ; ಮತ್ತೆ ಮೂವರ ಬಂಧನ; ಆರೋಪಿಗಳ ವಿರುದ್ಧ UAPA ಅಡಿ ಕೇಸ್ ದಾಖಲು

ಉದಯಪುರ: ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಉದಯಪುರದಲ್ಲಿ ವ್ಯಕ್ತಿಯ ಶಿರಚ್ಛೇದ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿತರಾಗಿರುವ ಇಬ್ಬರು ಆರೋಪಿಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ಪಾಕಿಸ್ತಾನದ Read more…

ʼದೇಹದ ಮೇಲೆ ಗಾಯದ ಗುರುತಿಲ್ಲ ಎಂದ ಮಾತ್ರಕ್ಕೆ ಅತ್ಯಾಚಾರ ಸಹಮತದ ಸಂಭೋಗವೆಂದು ಅರ್ಥವಲ್ಲʼ : ಪಾಟ್ನಾ ಹೈಕೋರ್ಟ್‌ ಮಹತ್ವದ ತೀರ್ಪು

ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರದ ಕುರಿತಂತೆ ಪಾಟ್ನಾ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಅತ್ಯಾಚಾರಕ್ಕೊಳಗಾದ ಸಂತ್ರಸ್ಥೆಯ ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ ಎಂದ ಮಾತ್ರಕ್ಕೆ ಅದು ಸಹಮತದಿಂದ Read more…

ʼಧರ್ಮನಿಂದನೆಗೆ ಶಿರಚ್ಛೇದನವೇ ಶಿಕ್ಷೆಯೆಂದು ಮದರಸಾಗಳಲ್ಲೇ ಪಾಠʼ : ಉದಯ್ಪುರ ಹತ್ಯೆ ಬಗ್ಗೆ ಕೇರಳ ಗವರ್ನರ್‌ ಪ್ರತಿಕ್ರಿಯೆ

ರಾಜಸ್ತಾನದ ಉದಯ್ಪುರದಲ್ಲಿ ನಡೆದಿರುವ ಶಿರಚ್ಛೇದ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಧರ್ಮನಿಂದನೆಗೆ ಶಿರಚ್ಛೇದನವೇ ಶಿಕ್ಷೆ Read more…

EXCLUSIVE: ದೊಡ್ಡ ಕಾರ್ಯವೊಂದನ್ನು ಮಾಡಿ ವಿಡಿಯೋ ಕಳಿಸುತ್ತೇವೆ; ಹಂತಕರಿಂದ ಪಾಕ್ ಸ್ನೇಹಿತರಿಗೆ ಹೋಗಿತ್ತು ‘ಸಂದೇಶ’

ರಾಜಸ್ಥಾನದ ಉದಯಪುರದಲ್ಲಿ ಮುಸ್ಲಿಂ ಮೂಲಭೂತವಾದಿಗಳಿಂದ ಹತ್ಯೆಗೀಡಾದ ಟೈಲರ್ ಕನ್ನಯ್ಯ ಲಾಲ್ ಪ್ರಕರಣವನ್ನು ಕೇಂದ್ರ ಸರ್ಕಾರ, ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ. ಇದರ ಮಧ್ಯೆ ಹಂತಕರ ಕುರಿತು ಒಂದೊಂದೇ ಶಾಕಿಂಗ್ Read more…

ಕನ್ನಯ್ಯ ಲಾಲ್ ಹತ್ಯೆ ಬಳಿಕ ಬೆಳಕಿಗೆ ಬರುತ್ತಿದೆ ಒಂದೊಂದೇ ಸತ್ಯ…! ಮೊದಲೇ ದೂರು ನೀಡಿದ್ದರೂ ಸ್ಪಂದಿಸಿರಲಿಲ್ಲ ಪೊಲೀಸರು

ರಾಜಸ್ಥಾನದ ಉದಯಪುರದಲ್ಲಿ ಮುಸ್ಲಿಂ ಮೂಲಭೂತವಾದಿಗಳು ಕನ್ನಯ್ಯ ಲಾಲ್ ಎಂಬ ಟೈಲರ್ ಹತ್ಯೆ ಮಾಡಿದ್ದಾರೆ. ಪ್ರವಾದಿ ಮಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪೂರ್ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್ Read more…

ಪವಿತ್ರ ಗಂಗಾನದಿಯಲ್ಲಿ ಮಿಂದೇಳಲು ಸೇತುವೆಯಿಂದ ಹಾರಿದ 70ರ ವೃದ್ದೆ; ವಿಡಿಯೋ ನೋಡಿ ದಂಗಾದ ಜನ

‘ಗಂಗಾ ಸ್ನಾನ – ತುಂಗಾ ಪಾನ’ ಎಂಬ ನಾಣ್ಣುಡಿಯಿದೆ. ಹೀಗಾಗಿ ಜೀವನದಲ್ಲಿ ಒಮ್ಮೆಯಾದರೂ ಪವಿತ್ರ ಗಂಗಾನದಿಯಲ್ಲಿ ಸ್ನಾನ ಮಾಡಬೇಕೆಂಬ ಕಾರಣಕ್ಕೆ ಯಾತ್ರೆ ಹೋಗುತ್ತಾರೆ. ಅಲ್ಲಿಗೆ ಹೋದ ಸಂದರ್ಭದಲ್ಲಿ ಗಂಗೆಯಲ್ಲಿ Read more…

ಟೈಲರ್ ಕನ್ನಯ್ಯ ಲಾಲ್ ಅಂತ್ಯಸಂಸ್ಕಾರದ ಮೆರವಣಿಗೆಯಲ್ಲಿ ಜನಸ್ತೋಮ; ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

ಮುಸ್ಲಿಂ ಮೂಲಭೂತವಾದಿಗಳಿಂದ ಮಂಗಳವಾರದಂದು ಹತ್ಯೆಯಾದ ರಾಜಸ್ಥಾನ ಉದಯಪುರದ ಟೈಲರ್ ಕನ್ನಯ್ಯ ಲಾಲ್ ಅವರ ಅಂತ್ಯಕ್ರಿಯೆ ಇಂದು ಭಾರಿ ಜನಸ್ತೋಮದ ನಡುವೆ ನಡೆದಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ನಡೆದ Read more…

BIG NEWS: ಬೈಕಿನಲ್ಲಿ ಪರಾರಿಯಾಗುವಾಗಲೇ ಉದಯ್ಪುರ ಟೈಲರ್ ಹಂತಕರ ಸೆರೆ; ಕಾರ್ಯಾಚರಣೆಯ ರೋಚಕ ವಿಡಿಯೋ ವೈರಲ್

ಪ್ರವಾದಿ ಮಹಮದ್ ವಿರುದ್ಧ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡಿದ ಕಾರಣಕ್ಕೆ ರಾಜಸ್ಥಾನದ ಉದಯ್ಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಎಂಬವರನ್ನು Read more…

ಆಕೆಯನ್ನು ಕಾನೂನು ಕಟಕಟೆಗೆ ನಿಲ್ಲಿಸದೆ ಬಿಡುವುದಿಲ್ಲ; ನೂಪುರ್ ಶರ್ಮಾ ವಿರುದ್ಧ ಕಿಡಿಕಾರಿದ ದೀದಿ

ಪ್ರವಾದಿ ಮಹಮ್ಮದ್ ಅವರ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪೂರ್ ಶರ್ಮ ಅವರನ್ನು ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಎಂಬವರನ್ನು Read more…

BIG NEWS: ನಮ್ಮದೇ ನೆಲದಲ್ಲಿ ಮತಾಂಧತೆಯ ಕ್ರೌರ್ಯ; ಓಲೈಕೆ ರಾಜಕಾರಣದ ಪ್ರಭಾವವಿದು; ಟೈಲರ್ ಹತ್ಯೆಗೆ ಕಿಡಿ ಕಾರಿದ ಸಿ.ಟಿ. ರವಿ

ನವದೆಹಲಿ: ಉದಯಪುರದಲ್ಲಿ ಟೈಲರ್ ಹತ್ಯೆ ಪ್ರಕರಣ ಮಾನವೀಯತೆಯ ವಿರುದ್ಧದ ಮಾನಸಿಕತೆಯಾಗಿದೆ. ನಮ್ಮದೇ ನೆಲದಲ್ಲಿ ಮತಾಂಧತೆಯ ಕ್ರೌರ್ಯ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, Read more…

BIG NEWS: ಶಾಸಕಾಂಗ ಪಕ್ಷದ ಸಭೆ ಕರೆದ ದೇವೇಂದ್ರ ಫಡ್ನವಿಸ್; ಮಹಾ ಬಿಜೆಪಿ ನಾಯಕರಿಗೆ ಕಟ್ಟು ನಿಟ್ಟಿನ ಸೂಚನೆ ರವಾನೆ

ಮುಂಬೈ: ಮಾಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕೊನೇ ಹಂತ ತಲುಪಿದ್ದು, ನಾಳೆ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ವಿಶ್ವಾಸಮತ ಯಾಚನೆ ಮಾಡಲಿದೆ. ಇದರ ಬೆನ್ನಲ್ಲೇ ಬಿಜೆಪಿ ಚಟುವಟಿಕೆಗಳು ಗರಿಗೆದರಿದೆ. ಮೇಲ್ನೋಟಕ್ಕೆ Read more…

ಆಸ್ಪತ್ರೆಗೆ ನುಗ್ಗಿ ನವಜಾತ ಶಿಶು ಕಚ್ಚಿಕೊಂಡು ಹೋದ ಶ್ವಾನ; ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಬೆಚ್ಚಿ ಬೀಳಿಸುವ ದೃಶ್ಯ

ಖಾಸಗಿ ಆಸ್ಪತ್ರೆಗೆ ನುಗ್ಗಿದ ಶ್ವಾನವೊಂದು ಕೇವಲ ಎರಡು ದಿನಗಳ ಹಿಂದಷ್ಟೇ ಜನಿಸಿದ್ದ ನವಜಾತ ಶಿಶುವನ್ನು ಬಾಯಲ್ಲಿ ಕಚ್ಚಿಕೊಂಡು ಹೋಗಿರುವ ಆಘಾತಕಾರಿ ಘಟನೆ ಹರಿಯಾಣದ ಪಾಣಿಪತ್ ನಲ್ಲಿ ನಡೆದಿದ್ದು, ತೀವ್ರ Read more…

Shocking News: 2 ವರ್ಷಗಳಿಂದ ನಿರಂತರವಾಗಿ ನಾಯಿ ಮೇಲೆ ಅತ್ಯಾಚಾರವೆಸಗುತ್ತಿದ್ದ ವೃದ್ಧ…!

ಆಘಾತಕಾರಿ ಘಟನೆಯೊಂದರಲ್ಲಿ 60 ವರ್ಷದ ವೃದ್ಧನೊಬ್ಬ ತಾನು ಸಾಕಿದ ಹೆಣ್ಣು ನಾಯಿ ಮೇಲೆ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗುತ್ತಿದ್ದು, ಕೆಲವು ಹುಡುಗರು ಈ ಕೃತ್ಯವನ್ನು ಮೊಬೈಲ್ ನಲ್ಲಿ Read more…

Big Breaking: ಬಂಡಾಯ ಶಾಸಕರನ್ನು ಕರೆತರಲು ಗುವಾಹಟಿಗೆ ಹೊರಟ ವಿಶೇಷ ವಿಮಾನ

ಮಹಾರಾಷ್ಟ್ರ ರಾಜಕಾರಣ ಈಗ ನಿರ್ಣಾಯಕ ಹಂತ ತಲುಪಿದ್ದು, ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸೂಚಿಸಿದ್ದಾರೆ. ಇದನ್ನು ಪ್ರಶ್ನಿಸಿ ಈಗ Read more…

BIG NEWS: ಜೂನ್​ 17 ರಂದೇ ಕನ್ಹಯ್ಯಗೆ ಬಂದಿತ್ತು ಬೆದರಿಕೆ ಕರೆ; ಪೊಲೀಸರ ನಿರ್ಲಕ್ಷ್ಯದಿಂದಲೇ ನಡೆದಿದ್ದು ಘನಘೋರ ದುರಂತ

ರಾಜಸ್ಥಾನದ ಉದಯಪುರದಲ್ಲಿ ನೂಪುರ್​ ಶರ್ಮಾರನ್ನು ಬೆಂಬಲಿಸಿ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಶೇರ್​ ಮಾಡಿದ್ದ ಟೇಲರ್​ ಶಿರಚ್ಛೇಧ ಮಾಡಲಾಗಿದೆ. ಅಂದಹಾಗೆ ಮೃತ ವ್ಯಕ್ತಿಯ 8 ವರ್ಷದ ಪುತ್ರ ಆಕಸ್ಮಿಕವಾಗಿ ಮೊಬೈಲ್​​ನಲ್ಲಿ Read more…

ನಾಳೆಯೇ ಬಹುಮತ ಸಾಬೀತಿಗೆ ರಾಜ್ಯಪಾಲರ ಸೂಚನೆ: ಮುಂಬೈನತ್ತ ಹೊರಟ ಬಂಡಾಯ ಶಾಸಕರು

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರೆದಿದ್ದು, ಏಕನಾಥ ಶಿಂಧೆ ಬಣದ ಶಾಸಕರು ಗುವಾಹಟಿಯಿಂದ ಮುಂಬೈಗೆ ಆಗಮಿಸಲಿದ್ದಾರೆ. ನಾಳೆ ವಿಶ್ವಾಸ ಮತಯಾಚನೆಯಲ್ಲಿ ಬಂಡಾಯ ಶಾಸಕರು ಭಾಗಿಯಾಗಲಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 30 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 14,506 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಏರಿಕೆ ಕಂಡಿದ್ದು, 24 ಗಂಟೆಯಲ್ಲಿ Read more…

ಮದುವೆ ಸಮಾರಂಭದಲ್ಲಿ ವಧುವಿನ ಪಾದ ಮುಟ್ಟಿ ನಮಸ್ಕರಿಸಿದ ವರ: ವಿಡಿಯೋ ವೈರಲ್

ದೇಸಿ ವಿವಾಹ ಸಮಾರಂಭ ಅಂದ್ರೆ ಅಲ್ಲಿ ಸಂಪ್ರದಾಯ, ಹಾಡು, ನೃತ್ಯ, ತಮಾಷೆ, ಮೋಜು-ಮಸ್ತಿ ಎಲ್ಲಾ ಕಾಮನ್. ಆದರೆ, ಇದೀಗ ವೈರಲ್ ಆಗಿರೋ ವಿಡಿಯೋವನ್ನು ಮಾತ್ರ ಬಹುಶಃ ಈ ಹಿಂದೆ Read more…

ʼಆಧಾರ್‌ʼ ದುರುಪಯೋಗದ ಆತಂಕದಲ್ಲಿರುವವರಿಗೆ ಇಲ್ಲಿದೆ ನೆಮ್ಮದಿ ಸುದ್ದಿ

ಆಧಾರ್ ಕಾರ್ಡ್ ಈಗ ಸರ್ಕಾರಿ ಕೆಲಸದಿಂದ ಹಿಡಿದು ಪ್ರತಿಯೊಂದು ವಹಿವಾಟಿಗೂ ಅಗತ್ಯವೆನಿಸಿದೆ. ಆಧಾರ್ ಕಾರ್ಡ್ ಇಲ್ಲದಿದ್ದರೆ ಅನೇಕ ಸರ್ಕಾರಿ ಯೋಜನೆಗಳ ಲಾಭ ದೊರೆಯುವುದಿಲ್ಲ. ನಿಮ್ಮ ಗುರುತನ್ನು ನೋಂದಾಯಿಸಲು ಆಧಾರ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...