alex Certify India | Kannada Dunia | Kannada News | Karnataka News | India News - Part 812
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಸೇನೆಗೆ ಗುವಾಹಟಿಯಿಂದಲೇ ಏಕನಾಥ್ ಶಿಂಧೆ ಮತ್ತೊಂದು ಬಿಗ್ ಶಾಕ್

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಂಡಾಯವೆದ್ದ ಮತ್ತೊಬ್ಬ ಸಚಿವ ಏಕನಾಥ ಶಿಂಧೆ ಕ್ಯಾಂಪ್ ಸೇರಿಕೊಂಡಿದ್ದಾರೆ. ಈ ಮೂಲಕ ಬಂಡಾಯ ನಾಯಕ ಏಕನಾಥ ಶಿಂಧೆ ಬಣದಲ್ಲಿ Read more…

BIG NEWS: ತಾಕತ್ತಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ; ಬಂಡಾಯ ಶಾಸಕರಿಗೆ ಆದಿತ್ಯ ಠಾಕ್ರೆ ಸವಾಲು

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಮನವೊಲಿಕೆಗೂ ಬಗ್ಗದ ಬಂಡಾಯ ಶಾಸಕರ ವಿರುದ್ಧ ಕಿಡಿ ಕಾರಿರುವ ಶಿವಸೇನೆ ನಾಯಕ ಆದಿತ್ಯ ಠಾಕ್ರೆ, ನಿಮಗೆ ತಾಕತ್ತಿದ್ದರೆ ಶಾಸಕ Read more…

‘ಗರ್ಭಪಾತ’ದ ಬಗ್ಗೆ ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರೋಧ, ಭಾರತದಲ್ಲಿ ಹೇಗಿದೆ ‘ಗರ್ಭಪಾತ’ದ ಕಾನೂನು…?

ನವದೆಹಲಿ: 15 ವಾರಗಳ ನಂತರ ಗರ್ಭಪಾತ ಮಾಡಿಸಿಕೊಳ್ಳುವಂತಿಲ್ಲ ಎಂದು ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ತೀರ್ಪಿನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅಮೆರಿಕ ಸುಪ್ರೀಂ ಕೋರ್ಟ್ Read more…

BIG NEWS: ಬಂಡಾಯ ಶಾಸಕರಿಗೆ CRPF ಭದ್ರತೆ; ಕೇಂದ್ರ ಗೃಹ ಸಚಿವಾಲಯದಿಂದ ಸೂಚನೆ

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಈ ನಡುವೆ ಶಿವಸೇನೆಯ ಬಂಡಾಯ ಶಾಸಕರಿಗೆ ಕೇಂದ್ರ ಸರ್ಕಾರ Y ಶ್ರೇಣಿ ಭದ್ರತೆ ನೀಡಿದೆ. ಮಹಾ ವಿಕಾಸ ಅಘಾಡಿ ಸರ್ಕಾರದ ವಿರುದ್ಧ Read more…

BIG NEWS: ಎಮರ್ಜನ್ಸಿ ವೇಳೆ ಸಾವಿರಾರು ಜನರನ್ನು ಬಂಧಿಸಲಾಯ್ತು; ಲಕ್ಷಾಂತರ ಭಾರತೀಯರ ಮೇಲೆ ದೌರ್ಜನ್ಯ ನಡೆಯಿತು; ಮನ್ ಕೀ ಬಾತ್ ನಲ್ಲಿ ತುರ್ತು ಪರಿಸ್ಥಿತಿ ನೆನೆದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ 90ನೇ ಮನ್ ಕಿ ಭಾತ್ ನಲ್ಲಿ 1975ರ ತುರ್ತು ಪರಿಸ್ಥಿತಿ ಬಗ್ಗೆ ನೆನೆಪಸಿಕೊಂಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನು ಅಲುಗಾಡಿಸಲಾಗದು. ದೇಶದ ಸ್ವಾತಂತ್ರ್ಯೋತ್ಸವ Read more…

ಗುವಾಹಟಿಯಲ್ಲಿ ಇನ್ನೆಷ್ಟು ದಿನ ಅಡಗಿ ಕುಳಿತುಕೊಳ್ಳುವಿರಿ; ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಪ್ರಶ್ನೆ

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಮತ್ತೊಂದು ತಿರುವನ್ನು ಪಡೆದುಕೊಂಡಿದ್ದು, ಕೊರೋನಾ ಸೋಂಕಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಡಿಸ್ಚಾರ್ಜ್ ಆದ ಬೆನ್ನಲ್ಲೇ 40ಕ್ಕೂ ಅಧಿಕ ಬಂಡಾಯ Read more…

BIG NEWS: ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಾರಾಷ್ಟ್ರ ರಾಜ್ಯಪಾಲ ಚೇತರಿಕೆ ಹಿನ್ನೆಲೆಯಲ್ಲಿ ‘ಡಿಸ್ಚಾರ್ಜ್’

ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಬುಧವಾರದಂದು ಮುಂಬೈನ ಎನ್.ಹೆಚ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಚೇತರಿಕೆಯಾಗಿರುವ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. Read more…

ರೇಷನ್ ಕಾರ್ಡ್ ಲಿಂಕ್ ಮಾಡಿದ ರೈತರ ಖಾತೆಗೆ 4 ಸಾವಿರ ರೂ. ಜಮಾ

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ(ಪಿಎಂ ಕಿಸಾನ್ ಸಮ್ಮಾನ್ ನಿಧಿ) ಮತ್ತೆ ಬದಲಾವಣೆಯಾಗಿದೆ. ಈಗ ಕಿಸಾನ್ ಯೋಜನೆ(ಪಿಎಂ ಕಿಸಾನ್ ಕಂತು) ನೋಂದಣಿಗೆ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಲಾಗಿದೆ. ನೀವೂ Read more…

ಆಸ್ಪತ್ರೆಯ 8ನೇ ಮಹಡಿಯಿಂದ ಜಿಗಿದು ರೋಗಿ ಸಾವು

ಮಾನಸಿಕ ರೋಗಿಯೊಬ್ಬ ಆಸ್ಪತ್ರೆಯ ಎಂಟನೇ ಮಹಡಿಯಿಂದ ಜಿಗಿದು ಪ್ರಾಣ ಕಳೆದುಕೊಂಡ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಇನ್‌ಸ್ಟಿಟ್ಯೂಟ್ ಆಫ್ ನ್ಯೂರೋಸೈನ್ಸ್ ಆಸ್ಪತ್ರೆಯ ಎಂಟನೇ ಮಹಡಿಯ ಕಿಟಕಿಯಿಂದ ಹೊರಬಂದ ಆ ವ್ಯಕ್ತಿ Read more…

BREAKING NEWS: ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ

ವಾರಣಾಸಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಗೆ ಪಕ್ಷಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಇದಾದ ಬಳಿಕ ವಾರಣಾಸಿಯ ಪೊಲೀಸ್ ಲೈನ್ ನಲ್ಲಿ ಸಿಎಂ Read more…

ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ  ಕಳೆದ ಎರಡು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 11,739 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 Read more…

ಶಿವಸೇನೆಗೆ ಮತ್ತೊಂದು ಶಾಕ್: ಹೊಸ ತಿರುವು ಪಡೆದ ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರೆದಿದೆ. ಅಧಿಕಾರ ಉಳಿಸಿಕೊಳ್ಳಲು ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಘಾಡಿ ಸರ್ಕಾರ ಪ್ರಯತ್ನಗಳು ಮುಂದುವರೆದಿವೆ. ಶಿವಸೇನೆ ಕಾರ್ಯಕರ್ತರು ಬಂಡಾಯ ಶಾಸಕರ Read more…

ಮಂತ್ರಾಲಯ ಗುರುರಾಯರ ಭಕ್ತರಿಗೆ ಬಿಗ್ ಶಾಕ್: ಮಠದ ಹೆಸರಲ್ಲಿ ವೆಬ್ ಸೈಟ್ ತೆರೆದು ಭಾರೀ ವಂಚನೆ

ಮಂತ್ರಾಲಯ: ಮಂತ್ರಾಲಯದ ರಾಯರ ಮಠದ ಹೆಸರಿನಲ್ಲಿ ಸರಣಿ ವಂಚನೆ ನಡೆಸಲಾಗಿದೆ. ಆನ್ಲೈನ್ ನಲ್ಲಿ ಮಠದ ಪ್ರಸಾದ ನೀಡಲಾಗುವುದು ಎಂದು ಭಕ್ತರಿಂದ ಹಣ ಸಂಗ್ರಹಿಸಿ ವಂಚಿಸಲಾಗಿದೆ. ಜೊತೆಗೆ ಕೊರೋನಾ ಬಳಿಕ Read more…

BIG NEWS: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು; ಫಡ್ನವಿಸ್ ಭೇಟಿಯಾಗಿ ಸರ್ಕಾರ ರಚನೆ ಕುರಿತು ಏಕನಾಥ್ ಶಿಂಧೆ ಚರ್ಚೆ

ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಶಿವಸೇನೆ ಡೆಪ್ಯೂಟಿ ಸ್ಪೀಕರ್ ಅವರಿಗೆ ಮನವಿ ಮಾಡಿರುವ ಮಧ್ಯೆ ಭಿನ್ನಮತೀಯರ ನಾಯಕ ಏಕನಾಥ್ ಶಿಂಧೆ, ಬಿಜೆಪಿಯ Read more…

ವಿಚಾರಣೆಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ: 12 ಹುಡುಗಿಯರ ಮದುವೆಯಾಗಿ ವೇಶ್ಯಾವಾಟಿಕೆಗೆ ತಳ್ಳಿದ ಭೂಪ

ಅಪ್ರಾಪ್ತ ವಯಸ್ಕರು ಸೇರಿದಂತೆ 12 ಹುಡುಗಿಯರನ್ನು ಮದುವೆಯಾಗಿ ವೇಶ್ಯಾವಾಟಿಕೆಗೆ ತಳ್ಳಿದ್ದ 32 ವರ್ಷದ ವ್ಯಕ್ತಿಯನ್ನು ಬಿಹಾರದ ಪುರ್ನಿಯಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್ ಶಂಶಾದ್ ಅಲಿಯಾಸ್ ಮನೋಹರ್ ಎಂದು Read more…

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟನ್ನು ‘ಮಂಗನಾಟ’ಕ್ಕೆ ಹೋಲಿಸಿದ ಅಸಾದುದ್ದೀನ್ ಓವೈಸಿ

ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟನ್ನು ‘ಮಂಗನಾಟ’ವೆಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ. ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ಮಂಗಗಳ ನೃತ್ಯದಂತಿದೆ. ಕೋತಿಗಳು ಒಂದು ಕೊಂಬೆಯಿಂದ ಇನ್ನೊಂದಕ್ಕೆ ಜಿಗಿಯುವಂತೆ ಈ Read more…

BREAKING: ಸುಪ್ರೀಂ ಕೋರ್ಟ್ ಮೋದಿಗೆ ಕ್ಲೀನ್ ಚಿಟ್ ಎತ್ತಿಹಿಡಿದ ಬೆನ್ನಲ್ಲೇ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅರೆಸ್ಟ್

ಮುಂಬೈ: ಗುಜರಾತ್ ಎಟಿಎಸ್(ಭಯೋತ್ಪಾದನಾ ನಿಗ್ರಹ ದಳ) ಶನಿವಾರ ಮುಂಬೈನ ಅವರ ನಿವಾಸದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಿದೆ. ಎನ್‌.ಜಿ.ಒ.ಗೆ ಸಂಬಂಧಿಸಿದ ಪ್ರಕರಣದಲ್ಲಿ ತೀಸ್ತಾ ಅವರನ್ನು ಬಂಧಿಸಲಾಗಿದೆ. Read more…

ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ: ಶೇ. 6 ರಷ್ಟು ಡಿಎ ಹೆಚ್ಚಳ ಘೋಷಣೆ ಸಾಧ್ಯತೆ

ನವದೆಹಲಿ: ಜುಲೈನಲ್ಲಿ ತುಟ್ಟಿಭತ್ಯೆ ಹೆಚ್ಚಳವಾಗುವುದರೊಂದಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಅದೃಷ್ಟ ಖುಲಾಯಿಸಲಿದೆ. ಈ ವರ್ಷದವರೆಗಿನ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ(AICPI) ದತ್ತಾಂಶದ ಪ್ರಕಾರ, ಕೇಂದ್ರ ಉದ್ಯೋಗಿಗಳು 5% Read more…

BIG NEWS: ಬಾಳಾಸಾಹೇಬ್ ಹೆಸರು ಬಳಸಿದ್ರೆ ಕಠಿಣ ಕ್ರಮ; ಏಕನಾಥ್ ಶಿಂಧೆ ಬಣಕ್ಕೆ ಸಂಜಯ್ ರಾವತ್ ಎಚ್ಚರಿಕೆ

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಬಾಳಾಠಾಕ್ರೆ ಹೆಸರಲ್ಲಿ ಹೊಸ ಪಕ್ಷ ಸ್ಥಾಪಿಸಲು ಮುಂದಾಗಿದ್ದ ಬಂಡಾಯ ಶಾಸಕ ಏಕನಾಥ್ ಶಿಂಧೆ ಬಣಕ್ಕೆ ಸಿಎಂ ಉದ್ಧವ್ ಠಾಕ್ರೆ ಖಡಕ್ ಎಚ್ಚರಿಕೆ Read more…

Big Breaking:16 ಬಂಡಾಯ ಶಾಸಕರಿಗೆ ‘ಅನರ್ಹತೆ’ ನೋಟಿಸ್ ನೀಡಿದ ಡೆಪ್ಯೂಟಿ ಸ್ಪೀಕರ್

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಈಗ ಮತ್ತೊಂದು ತಿರುವು ಸಿಕ್ಕಿದ್ದು, ವಿಧಾನಸಭಾ ಡೆಪ್ಯೂಟಿ ಸ್ಪೀಕರ್ ನರಹರಿ ಜಿರ್ವಾಲ್, ಶಿವಸೇನೆ ಸಲ್ಲಿಸಿರುವ ಮನವಿ ಆಧಾರದ ಮೇಲೆ ನಿಮ್ಮನ್ನು ಅನರ್ಹಗೊಳಿಸಬಾರದೇಕೆ ಎಂದು ಪ್ರಶ್ನಿಸಿ Read more…

BIG NEWS: ಕ್ಲೈಮ್ಯಾಕ್ಸ್ ಹಂತ ತಲುಪಿದ ಮಹಾರಾಷ್ಟ್ರ ‘ರಾಜಕೀಯ’; ಬಂಡಾಯ ಶಾಸಕರ ಅನರ್ಹತೆಗೆ ಸಿದ್ಧತೆ

ಕಳೆದ ಕೆಲವು ದಿನಗಳಿಂದ ದಿನಕ್ಕೊಂದು ತಿರುವು ಪಡೆಯುತ್ತಿದ್ದ ಮಹಾರಾಷ್ಟ್ರ ರಾಜಕೀಯ ಈಗ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಬಂಡಾಯ ಶಾಸಕರ ಬಗ್ಗೆ 16 ಮಂದಿ ಪ್ರಮುಖರನ್ನು ಅನರ್ಹಗೊಳಿಸುವ ಸಿದ್ಧತೆ ನಡೆದಿದೆ Read more…

Big Breaking: ತಮ್ಮ ಬಣವನ್ನು ‘ಶಿವಸೇನೆ ಬಾಳಾಸಾಹೇಬ್’ ಎಂದು ಹೆಸರಿಸಿಕೊಂಡ ಬಂಡಾಯ ಶಾಸಕರು

ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟು ಈಗ ಮತ್ತೊಂದು ಹಂತ ತಲುಪಿದ್ದು, ಶಿವಸೈನಿಕರು ಬಂಡಾಯ ಶಾಸಕರುಗಳ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಹೀಗಾಗಿ ಬಂಡಾಯ ಶಾಸಕರ ನೇತೃತ್ವ ವಹಿಸಿರುವ Read more…

BIG BREAKING: ಬಂಡಾಯ ಶಾಸಕರ ಕಚೇರಿ ಮೇಲೆ ದಾಳಿ; ಮಹಾರಾಷ್ಟ್ರದಲ್ಲಿ ಸಿಡಿದೆದ್ದ ಶಿವ ಸೈನಿಕರು

ಮುಂಬೈ: ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದಲ್ಲಿ ಬಿಕ್ಕಟ್ಟು ಮುಂದುವರೆದಿದ್ದು, ಮಹಾ ವಿಕಾಸ ಅಘಾಡಿ ಸರ್ಕಾರ ಪತನದ ಭೀತಿಯಲ್ಲಿದೆ. ಈ ನಡುವೆ ಶಿವಸೇನೆ ಕಾರ್ಯಕರ್ತರು ಬಂಡಾಯ ಶಾಸಕರ Read more…

BIG NEWS: ರಾಷ್ಟ್ರಪತಿ ಚುನಾವಣೆ; ಪ್ರತಿಪಕ್ಷಗಳಲ್ಲೇ ಒಡಕು; NDA‌ ಅಭ್ಯರ್ಥಿ ಬೆಂಬಲಿಸಲು ಮಾಯಾವತಿ ತೀರ್ಮಾನ

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.‌ಡಿ.ಎ. ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್‌ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಕಣಕ್ಕಿಳಿದಿದ್ದು, ಶುಕ್ರವಾರದಂದು ಅವರು ಪ್ರಧಾನಿ ನರೇಂದ್ರ Read more…

ಕುಡಿದ ಅಮಲಿನಲ್ಲಿ ಮದುವೆ ಮಂಟಪದಲ್ಲೇ ವರ ಮಾಡಿದ ಕೆಲಸ ಕಂಡು ಹೌಹಾರಿದ ಅತಿಥಿಗಳು…!

ಮದುವೆ ಸಂದರ್ಭದಲ್ಲಿ ಅಲ್ಲಿ ನಗು, ತಮಾಷೆ, ಸಂಭ್ರಮ ಮನೆ ಮಾಡಿರುತ್ತದೆ. ಆದರೆ ಕೆಲವೊಂದು ಮದುವೆಗಳಲ್ಲಿ ದುರಂತವೂ ಸಂಭವಿಸಿದ್ದು, ಎರಡು ದಿನಗಳ ಹಿಂದಷ್ಟೇ ಮದುವೆ ಸಂಭ್ರಮದಲ್ಲಿದ್ದ ವರ ಹಾರಿಸಿದ ಗುಂಡಿಗೆ Read more…

BIG NEWS: ಶಿವ ಸೈನಿಕರಿಂದ ಬಂಡಾಯ ಶಾಸಕ ತಾನಾಜಿ ಸಾವಂತ್ ಕಚೇರಿ ಧ್ವಂಸ

ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟು ಈಗ ಮತ್ತೊಂದು ನಾಟಕೀಯ ತಿರುವು ಪಡೆದುಕೊಂಡಿದ್ದು, ಅಸ್ಸಾಂನ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರ ನಿವಾಸ ಕಚೇರಿಗಳ ಮುಂದೆ ಶಿವಸೈನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ Read more…

SHOCKING NEWS: ಕಾರಿನ ಮೇಲೆ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಕಾರಿನ ಮೇಲೆ ಮರ ಬಿದ್ದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. 57 ವರ್ಷದ ಈ ಮಹಿಳೆ ತನ್ನ ಕಚೇರಿಯಿಂದ ಮನೆಗೆ Read more…

BIG NEWS: ‘ವಿಷಕಂಠನಂತೆ ಈವರೆಗೆ ನೋವನ್ನು ಸಹಿಸಿಕೊಂಡಿದ್ದರು ಮೋದಿ’; ಗುಜರಾತ್ ಗಲಭೆ ಪ್ರಕರಣ ತೀರ್ಪಿನ ಬಳಿಕ ಪರಮ ಶಿವನಿಗೆ ಹೋಲಿಸಿ ಅಮಿತ್ ಶಾ ಬಣ್ಣನೆ

2002 ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರದಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತಿತರರ ವಿರುದ್ಧ ಆರೋಪ ಮಾಡಿ ಕಾಂಗ್ರೆಸ್ ಸಂಸದ ಎಹ್ಸಾನ್ Read more…

BIG BREAKING: 16 ಬಂಡಾಯ ಶಾಸಕರ ಭದ್ರತೆ ಹಿಂಪಡೆದುಕೊಂಡ ʼಮಹಾʼ ಸರ್ಕಾರ

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಸಚಿವ ಏಕನಾಥ್‌ ಶಿಂಧೆ ನೇತೃತ್ಬದಲ್ಲಿ ಗುವಾಹತಿಯ ಪಂಚತಾರಾ ಹೋಟೆಲ್‌ ರಾಡಿಸನ್‌ ಬ್ಲೂ ನಲ್ಲಿ ಬೀಡುಬಿಟ್ಟಿರುವ ಶಾಸಕರು ಅಲ್ಲಿಂದಲೇ ತಮ್ಮ ತಂತ್ರಗಾರಿಕೆಯನ್ನು ಹೆಣೆಯುತ್ತಿದ್ದಾರೆ. ಇದರ Read more…

BREAKING NEWS: ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಏಕನಾಥ್ ಶಿಂಧೆ ಸ್ವಕ್ಷೇತ್ರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್ ಜಾರಿ

ಮಹಾರಾಷ್ಟ್ರದ ರಾಜಕೀಯ ದಿನಕ್ಕೊಂದು ನಾಟಕೀಯ ಬೆಳವಣಿಗೆ ಪಡೆದುಕೊಳ್ಳುತ್ತಿದ್ದು, ಈವರೆಗೆ ತಮಗೆ ರಾಷ್ಟ್ರೀಯ ಪಕ್ಷವೊಂದರ ಬೆಂಬಲವಿದೆ ಎಂದು ಹೇಳಿಕೊಳ್ಳುತ್ತಿದ್ದ ಬಂಡಾಯ ಶಾಸಕರು ನೇತೃತ್ವ ವಹಿಸಿರುವ ಏಕನಾಥ್ ಶಿಂಧೆ, ಯುಟರ್ನ್ ಹೊಡೆದಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...