alex Certify India | Kannada Dunia | Kannada News | Karnataka News | India News - Part 813
ಕನ್ನಡ ದುನಿಯಾ
    Dailyhunt JioNews

Kannada Duniya

ಕಳಪೆ ಕಾಮಗಾರಿಗೆ ಇಲ್ಲಿದೆ ಉದಾಹರಣೆ….! ಶಾಸಕರು ಕೈಯಿಂದ ತಳ್ಳಿದ ವೇಳೆ ಬಿತ್ತು ‘ಗೋಡೆ’

ಇತ್ತೀಚೆಗಷ್ಟೇ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಭೇಟಿ ನೀಡಿದ್ದು, ಅದಕ್ಕೂ ಮುನ್ನ ತರಾತುರಿಯಲ್ಲಿ ಅವರು ಸಾಗುವ ಮಾರ್ಗದಲ್ಲಿ ಡಾಂಬರೀಕರಣ ಮಾಡಲಾಗಿತ್ತು. ಆದರೆ ಕೇವಲ ಮೂರು ದಿನಗಳಲ್ಲಿ ಡಾಂಬರ್ ಕಿತ್ತು ಬಂದಿದ್ದು, Read more…

BIG NEWS: ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡ್ತರಾ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ…?

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ‘ಮಹಾ ವಿಕಾಸ ಅಘಾಡಿ’ ಸರ್ಕಾರ ಪತನಗೊಳ್ಳುವುದು ಬಹುತೇಕ ಖಚಿತವಾಗಿದೆ. ಅಸ್ಸಾಂ ನ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರು ತಮ್ಮ ಪಟ್ಟನ್ನು ಸಡಿಲಿಸದಿರುವ ಕಾರಣ Read more…

ಬೆಚ್ಚಿಬೀಳಿಸುವಂತಿದೆ ರೈಲಿನ ಫುಟ್‌ ಬೋರ್ಡ್‌ ಮೇಲೆ ನಿಂತ ಯುವಕನ ಹುಚ್ಚಾಟದ ವಿಡಿಯೋ

ರೈಲಿನಲ್ಲಿ ಪ್ರಯಾಣಿಸುವಾಗ ಆಕಸ್ಮಿಕವಾಗಿ ಅಥವಾ ಹುಚ್ಚಾಟ ನಡೆಸಿ ದೇಶದಲ್ಲಿ ಪ್ರತಿವರ್ಷ ಸಾವಿರಾರು ಜನ ಪ್ರಾಣ ಕಳೆದುಕೊಳ್ಳುತ್ತಾರೆ. ಆದರೂ ಎಚ್ಚರಿಕೆ ವಹಿಸುತ್ತಿಲ್ಲ. ಗುರುವಾರ ಮುಂಬೈನಲ್ಲಿ ಚಲಿಸುತ್ತಿದ್ದ ಲೋಕಲ್ ರೈಲಿನ ಫುಟ್‌ಬೋರ್ಡ್‌‌ನಲ್ಲಿನಿಂತು Read more…

ಮದುವೆ ಸಂಭ್ರಮಾಚರಣೆಯಲ್ಲಿ ದುರಂತ; ವರ‌ ಹಾರಿಸಿದ ಗುಂಡಿಗೆ ಸ್ನೇಹಿತ ಬಲಿ

ಉತ್ತರ ಪ್ರದೇಶದ ಸೋನ್‌ಭದ್ರಾ ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ ಮದುವೆ ಸಂಭ್ರಮಾಚರಣೆಯಲ್ಲಿದ್ದ ವರನು ಗುಂಡು ಹಾರಿಸಿ ತನ್ನ ಸ್ನೇಹಿತನ ಹತ್ಯೆಗೆ ಕಾರಣನಾಗಿದ್ದಾನೆ. ಜಿಲ್ಲೆಯ ಬ್ರಹ್ಮನಗರ ಪ್ರದೇಶದಲ್ಲಿ ನಡೆದ ಈ ಆಘಾತಕಾರಿ Read more…

BIG BREAKING: ನಿನ್ನೆಗಿಂತ ಕಡಿಮೆ ಪ್ರಮಾಣದಲ್ಲಿ ದಾಖಲಾದ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ ಇಂದು ನಿನ್ನೆಗಿಂತ ಕಡಿಮೆ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ 15,940 ಜನರಲ್ಲಿ ಹೊಸದಾಗಿ Read more…

ಏಪ್ರಿಲ್ – ಮೇ ತಿಂಗಳಲ್ಲಿ ಓಲಾ ಎಲೆಕ್ಟ್ರಿಕ್ ಗೆ 500 ಕೋಟಿ ರೂ. ಆದಾಯ

ಎಲೆಕ್ಟ್ರಿಕ್ ವಾಹನ ಕ್ಷೇತ್ರದಲ್ಲಿ ಅಬ್ಬರಿಸುತ್ತಿರುವ ಓಲಾ ಹೊಸ ಹೊಸ ಮೈಲುಗಲ್ಲುಗಳನ್ನು ಸ್ಥಾಪಿಸುತ್ತಾ ಮುಂದೆ ಸಾಗುತ್ತಿದೆ. ಈವರೆಗೆ ಓಲಾ ಎಲೆಕ್ಟ್ರಿಕ್ ದೇಶದ ವಿವಿಧ ಭಾಗಗಳಲ್ಲಿ 50,000ಕ್ಕೂ ಹೆಚ್ಚು ಗ್ರಾಹಕರಿಗೆ ಸ್ಕೂಟರ್‌ಗಳನ್ನು Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಉಚಿತ ಆಹಾರ ಧಾನ್ಯ ವಿತರಿಸುವ ಗರೀಬ್ ಕಲ್ಯಾಣ್ ಯೋಜನೆ ಸ್ಥಗಿತ ಸಾಧ್ಯತೆ

ನವದೆಹಲಿ: ದೇಶದಲ್ಲಿ ಕೊರೋನಾ ತೀವ್ರ ಏರಿಕೆ ಕಂಡು ಬಂದ ಸಂದರ್ಭದಲ್ಲಿ ಜಾರಿಗೊಳಿಸಲಾಗಿದ್ದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ನಿಲ್ಲಿಸುವ ಸಾಧ್ಯತೆ ಇದೆ. ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಡವರಿಗೆ Read more…

ಭೂಕಂಪ ಪೀಡಿತ ಅಫ್ಘಾನಿಸ್ತಾನಕ್ಕೆ ನೆರವಿನ ಹಸ್ತ ಚಾಚಿದ ಭಾರತ: 27 ಟನ್ ತುರ್ತು ಪರಿಹಾರ ಸಾಮಗ್ರಿ ರವಾನೆ

ನವದೆಹಲಿ: ಪ್ರಬಲ ಭೂಕಂಪದಿಂದಾಗಿ ತತ್ತರಿಸಿದ ತಾಲಿಬಾನ್ ಆಡಳಿತದ ಆಫ್ಘಾನಿಸ್ತಾನದಲ್ಲಿ ಅಪಾರ ಪ್ರಮಾಣದ ಸಾವು, ನೋವು ಸಂಭವಿಸಿದ್ದು, ಸಂಕಷ್ಟದಲ್ಲಿರುವ ಜನರಿಗೆ ಭಾರತ ನೆರವಿನ ಹಸ್ತ ಚಾಚಿದೆ. ಅಫ್ಘಾನಿಸ್ತಾನದ ಜನರಿಗೆ ಎರಡು Read more…

‘ಕೊರೊನಾ’ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದವರಿಗೆ ಇಲ್ಲಿದೆ ನೆಮ್ಮದಿ ಸುದ್ದಿ

ದೇಶದಲ್ಲಿ ಕೊರೊನಾ ಸಂಪೂರ್ಣವಾಗಿ ಇಳಿಮುಖವಾಗಿತ್ತಾದರೂ ಕಳೆದ ಕೆಲವು ದಿನಗಳಿಂದ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ನಾಲ್ಕನೇ ಅಲೆ ಭೀತಿಯಿಂದ ಕೆಲವೊಂದು ನಿರ್ಬಂಧಗಳನ್ನು ಹೇರಲು ಸರ್ಕಾರಗಳು ಸಿದ್ಧತೆ ನಡೆಸಿದ್ದವು. ಇದರ Read more…

ಮನೆ ಬಿಟ್ಟು ಓಡಿ ಬರುವ ಪ್ರೇಮಿಗಳಿಗಾಗಿಯೇ ಇದೆ ಈ ವಿಶೇಷ ದೇವಾಲಯ…!

ಮನೆ ಬಿಟ್ಟು ಓಡಿ ಹೋಗುವ ಪ್ರೇಮಿಗಳಿಗೆ ಆಸರೆಯಾಗಲೆಂದೇ ವಿಶೇಷ ದೇವಾಲಯವೊಂದಿದೆ. ಹಿಮಾಚಲ ಪ್ರದೇಶದ ಕುಲುವಿನ ಶಾಂಗರ್ ಗ್ರಾಮದಲ್ಲಿ ನಿರ್ಮಿಸಿರುವ ಶಾಂಗ್ಚುಲ್ ಮಹಾದೇವ ದೇವಸ್ಥಾನ ಇದು. ಈ ಶಿವ ದೇವಾಲಯವು Read more…

SHOCKING: ಶಾಲೆಗೆ ಲೇಟಾಗಿ ಬಂದ ಶಿಕ್ಷಕಿಗೆ ಬೂಟಿನಿಂದ ಹೊಡೆದ ಪ್ರಾಂಶುಪಾಲ

ಲಖಿಂಪುರಖೇರಿ: ಉತ್ತರ ಪ್ರದೇಶದ ಲಖಿಂಪುರಖೇರಿ ಜಿಲ್ಲೆಯಲ್ಲಿ ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಪ್ರಾಂಶುಪಾಲ ಬೂಟಿನಿಂದ ಹೊಡೆದಿದ್ದಾನೆ. ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಡವಾಗಿ ಬಂದಿದ್ದಕ್ಕೆ ಶಾಲೆಯ ಪ್ರಾಂಶುಪಾಲ ಶೂಗಳಿಂದ ಥಳಿಸಿದ್ದು, Read more…

BIG BREAKING: ಉಲ್ಟಾ ಹೊಡೆದ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ: ಒಂದೇ ದಿನದಲ್ಲಿ ಬದಲಾದ ಹೇಳಿಕೆ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ನಮ್ಮೊಂದಿಗೆ ಯಾವುದೇ ರಾಷ್ಟ್ರೀಯ ಪಕ್ಷ ಸಂಪರ್ಕದಲ್ಲಿಲ್ಲ ಎಂದು ಹೇಳಿದ್ದಾರೆ. ಪ್ರಬಲ ರಾಷ್ಟ್ರೀಯ ಪಕ್ಷ ತನ್ನ Read more…

BIG BREAKING: ತಮ್ಮದೇ ಪಕ್ಷದ ಬಂಡಾಯ ಶಾಸಕರ ಕಚೇರಿ ಧ್ವಂಸಗೊಳಿಸಿದ ಶಿವಸೈನಿಕರು

ಮುಂಬೈ: ಬಂಡಾಯ ನಾಯಕರು ವಾಪಸಾಗದಿದ್ದರೆ ಪಕ್ಷದ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಹೇಳಿದ ಕೆಲವೇ ಗಂಟೆಗಳಲ್ಲಿ ಅಸ್ಸಾಂನ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಇಬ್ಬರು Read more…

BIG BREAKING NEWS: ರಾಹುಲ್ ಗಾಂಧಿ ಕಚೇರಿ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದ ಕಿಡಿಗೇಡಿಗಳು, SFI ಕೃತ್ಯವೆಂದು ಕಾಂಗ್ರೆಸ್ ಆರೋಪ

ವಯನಾಡ್: ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಕೇರಳ ಪೊಲೀಸರು ಶುಕ್ರವಾರ ಹೇಳಿದ್ದಾರೆ. ಈ ದಾಳಿಯಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) Read more…

ಈ ಬೈಕ್ ಏರಿದವರೆಷ್ಟು ಜನ ಅಂತ ನೋಡಿದ್ರೆ ನೀವು ಶಾಕ್‌ ಆಗ್ತೀರಾ…!

ಭಾರತೀಯರು ರೂಲ್ಸ್ ಬ್ರೇಕ್ ಮಾಡುವುದ್ರಲ್ಲಿ, ನಂಬರ್ 1 ಅನ್ನೋದ್ರಲ್ಲಿ ದೂಸರಾ ಮಾತೇ ಇಲ್ಲ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಒಂದಿಲ್ಲ ಒಂದು ವಿಡಿಯೋ ವೈರಲ್ Read more…

BIG NEWS: ಯುದ್ಧ ಎಲ್ಲೇ ನಡೆಯಲಿ ಸೋಲೊಪ್ಪುವ ಪ್ರಶ್ನೆಯೇ ಇಲ್ಲ; ಗೆದ್ದೇ ಗೆಲ್ತೀವಿ ಎಂದ ಸಂಜಯ್ ರಾವತ್

ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ಪತನದ ಭೀತಿ ಎದುರಾಗಿದ್ದರೂ ಸೋಲೊಪ್ಪಿಕೊಳ್ಳಲು ಸರ್ಕಾರ ಸಿದ್ಧವಾಗಿಲ್ಲ. ಎನ್ ಸಿ ಪಿ ನಾಯಕ Read more…

BIG BREAKING: ಶಾಸಕರ ಸಹಿ ಇರುವ ಪತ್ರದೊಂದಿಗೆ ಮುಂಬೈನತ್ತ ಹೊರಟ ಏಕನಾಥ್‌ ಶಿಂಧೆ

ಮಹಾರಾಷ್ಟ್ರ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಉದ್ದವ್‌ ಠಾಕ್ರೆಯವರೊಂದಿಗೆ ಈಗ ಕೆಲವೇ ಕೆಲವು ಶಾಸಕರ ಜೊತೆಗಿದ್ದು, ಶಿವಸೇನೆಯ ಬಹುತೇಕ ಶಾಸಕರುಗಳು ಬಂಡಾಯದ ಬಾವುಟ ಬೀಸಿರುವವರ ನಾಯಕತ್ವ ವಹಿಸಿರುವ Read more…

BIG BREAKING: ರಾಷ್ಟ್ರಪತಿ ಚುನಾವಣೆಯ NDA ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ದ್ರೌಪದಿ ಮುರ್ಮು ಅವರು ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ Read more…

BIG NEWS: ಭಾರತದಲ್ಲಿ 42 ಲಕ್ಷ ಜನರ ಸಾವು ತಪ್ಪಿಸಿದೆ ಕೊರೊನಾ ಲಸಿಕೆ, ಅಧ್ಯಯನದಲ್ಲಿ ಬಯಲಾಯ್ತು ಸತ್ಯ..!

COVID-19 ಲಸಿಕೆಯ ಬಗ್ಗೆ ಆರಂಭದಲ್ಲಿ ಸಾಕಷ್ಟು ಪರ – ವಿರೋಧ ಚರ್ಚೆಗಳಾಗಿದ್ದವು. ಇಂದಿಗೂ ಕೆಲವರು ಕೊರೊನಾ ಲಸಿಕೆಯನ್ನು ಪಡೆದೇ ಇಲ್ಲ. ಸಾಧಕ ಬಾಧಕದ ವಾದಗಳೇನೇ ಇದ್ದರೂ ಕೊರೊನಾ ಲಸಿಕೆ Read more…

‘ರಾಷ್ಟ್ರಪತಿ’ ಚುನಾವಣೆಗೆ ದ್ರೌಪದಿ ಮುರ್ಮು ಆಯ್ಕೆ ಹಿನ್ನೆಲೆಯಲ್ಲಿ ಕುಣಿದು ಕುಪ್ಪಳಿಸಿದ ಮಧ್ಯಪ್ರದೇಶ ಸಿಎಂ

ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ, ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಅವರು Read more…

ಮಹಾರಾಷ್ಟ್ರದ ಬಂಡಾಯ ಶಾಸಕರು ಗೌಹಾತಿಯಲ್ಲಿರುವುದು ಅಸ್ಸಾಂ ಮುಖ್ಯಮಂತ್ರಿಗೆ ಗೊತ್ತೇ ಇಲ್ಲವಂತೆ….!

ಮಹಾರಾಷ್ಟ್ರ ರಾಜಕಾರಣದಲ್ಲಿ ಕ್ಷಣಕ್ಕೊಂದು ನಾಟಕೀಯ ಬೆಳವಣಿಗೆಗಳು ನಡೆಯುತ್ತಿದ್ದು, 30ಕ್ಕೂ ಅಧಿಕ ಶಾಸಕರೊಂದಿಗೆ ಗುಜರಾತಿನ ಸೂರತ್ ತೆರಳಿದ್ದ ಶಿವಸೇನೆಯ ಏಕನಾಥ್ ಶಿಂಧೆ ಇದೀಗ ಅಸ್ಸಾಂ ನ ಗೌಹಾತಿಗೆ ತೆರಳಿ ಅಲ್ಲಿನ Read more…

ಶರದ್ ಪವಾರ್ ಅವರಿಗೆ ಬೆದರಿಕೆ ಹಾಕಿದ್ದಾರಾ ಕೇಂದ್ರ ಸಚಿವರು…..? ಸ್ಪೋಟಕ ಹೇಳಿಕೆ ನೀಡಿದ ಸಂಜಯ್ ರಾವತ್

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿರುವ ಮಧ್ಯೆ ಸರ್ಕಾರ ಉಳಿಸಿಕೊಳ್ಳಲು ಉದ್ಧವ್ ಠಾಕ್ರೆ ಮತ್ತಿತರರು ಶತಾಯಗತಾಯ ಪ್ರಯತ್ನ ನಡೆಸಿದ್ದಾರೆ. ಅದರಲ್ಲೂ ಸಂಸದ ಸಂಜಯ್ ರಾವತ್ ಈ ವಿಚಾರದಲ್ಲಿ ಮುಂಚೂಣಿಯಲ್ಲಿದ್ದಾರೆ. ಇದರ Read more…

BIG BREAKING: ನಮ್ಮ ನಿರ್ಧಾರ ಅಚಲ, ಇದರಲ್ಲಿ ಬದಲಾವಣೆ ಇಲ್ಲ; ಉದ್ಧವ್ ಠಾಕ್ರೆಗೆ ಖಡಕ್ ಸಂದೇಶ ರವಾನಿಸಿದ ಶಿಂಧೆ ಟೀಂ

ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ಕ್ಷಣ ಕ್ಷಣಕ್ಕೂ ಪತನ ಭೀತಿ ಹೆಚ್ಚುತ್ತಿದ್ದು, ಈ ನಡುವೆ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಸಚಿವ ಏಕನಾಥ್ Read more…

ಇದನ್ನು ‘ರಾಷ್ಟ್ರೀಯ ಹೆದ್ದಾರಿ’ ಅಂತ ಯಾರಾದ್ರೂ ಹೇಳಿದ್ರೆ ಹೌಹಾರ್ತಿರಾ….!

ದೇಶದಲ್ಲಿ ರಸ್ತೆ ನಿರ್ಮಾಣ ಕಾರ್ಯಗಳು ವೇಗದಿಂದ ನಡೆಯುತ್ತಿವೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ನಿರ್ಮಾಣಗೊಂಡ ರಾಷ್ಟ್ರೀಯ ಹೆದ್ದಾರಿ ತನ್ನ ವೇಗದ ಕಾಮಗಾರಿಗಾಗಿ ದಾಖಲೆಗೆ ಪಾತ್ರವಾಗಿದೆ. ಇದರ ಮಧ್ಯೆ ರಾಷ್ಟ್ರೀಯ ಹೆದ್ದಾರಿಯೊಂದರ ಡ್ರೋನ್ Read more…

BIG BREAKING: 2002 ರ ಗುಜರಾತ್‌ ಗಲಭೆ; ಮೋದಿಯಯವರಿಗೆ ಕ್ಲೀನ್‌ ಚಿಟ್‌ ನೀಡಿದ್ದ SIT ಕ್ರಮ ಪ್ರಶ್ನಿಸಿದ್ದ ಅರ್ಜಿ ʼಸುಪ್ರೀಂʼ ನಿಂದ ವಜಾ

2002 ರ ಗುಜರಾತ್‌ ಗಲಭೆ ಕುರಿತಂತೆ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತಿತರರಿಗೆ ವಿಶೇಷ ತನಿಖಾ ತಂಡ ಕ್ಲೀನ್‌ ಚಿಟ್‌ ನೀಡಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್‌ ಸಂಸದರಾಗಿದ್ದ ಎಹ್ಸಾನ್‌ Read more…

BIG BREAKING: ಮಹಾರಾಷ್ಟ್ರ ಬಿಕ್ಕಟ್ಟು ಮತ್ತಷ್ಟು ಉಲ್ಬಣ; ಏಕನಾಥ್ ಶಿಂಧೆ ಬಣಕ್ಕೆ ಇನ್ನಷ್ಟು ಶಾಸಕರ ಸೇರ್ಪಡೆ

ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರ ಬಹುಮತ ಕಳೆದುಕೊಳ್ಳುವುದು ಬಹುತೇಕ ನಿಶ್ಚಿತವಾಗಿದೆ. ಗೌಹಾತಿಯ ಪಂಚತರ ಹೋಟೆಲ್ನಲ್ಲಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಬೀಡುಬಿಟ್ಟಿರುವ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 88,284 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 17,336 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆ ಕುಸಿತಗೊಂಡಿದ್ದು, 24 ಗಂಟೆಯಲ್ಲಿ 13 ಜನರು Read more…

BIG NEWS: ಇಂದಿನಿಂದಲೇ ವಾಯುಪಡೆಗೆ ಅಗ್ನಿವೀರರ ನೇಮಕಾತಿ: ಇಲ್ಲಿದೆ ಮಾಹಿತಿ

ರಕ್ಷಣಾ ಸಚಿವಾಲಯ ಭಾರತೀಯ ವಾಯುಪಡೆಯಲ್ಲಿ ಹೊಸದಾಗಿ ಪ್ರಾರಂಭಿಸಲಾದ ಅಗ್ನಿಪಥ್ ಯೋಜನೆಯ ಮೊದಲ ಬ್ಯಾಚ್‌ ನ ಅಗ್ನಿವೀರ್‌ ಗಳ ನೇಮಕಾತಿಗಾಗಿ ನೋಂದಣಿ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು agnipathvayu.cdac.in Read more…

ಗೋವಾ ಬೀಚ್‌ ನಲ್ಲಿ ಯದ್ವಾತದ್ವಾ ಕಾರು ಓಡಿಸಿದ್ದವನು ‌ʼಅಂದರ್ʼ

  ಗೋವಾದ ಅಂಜುನಾ ಬೀಚ್‌ನಲ್ಲಿ ಎಸ್ ಯು ವಿ ಯಲ್ಲಿ ಕುಳಿತು ಶೋಕಿ ಮಾಡುತ್ತಾ ನಾಯಿಯನ್ನು ಗೋಳಾಡಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.  ಸಮುದ್ರ ತೀರದ ನೀರಿನ ಮೇಲೆ ವಾಹನವನ್ನು Read more…

ಸರೋಗೆಸಿ ಮೂಲಕ ಮಕ್ಕಳನ್ನು ಪಡೆಯುವಾಗ ಬಾಡಿಗೆ ತಾಯಿಗೆ 3 ವರ್ಷ ಆರೋಗ್ಯ ವಿಮೆ ಕಡ್ಡಾಯ

ನವದೆಹಲಿ: ಬಾಡಿಗೆ ತಾಯ್ತನ ಮೂಲಕ ಮಕ್ಕಳನ್ನು ಪಡೆಯಲು ಬಯಸುವ ದಂಪತಿ ಬಾಡಿಗೆ ತಾಯಿ ಹೆಸರಲ್ಲಿ ಮೂರು ವರ್ಷಗಳ ಅವಧಿಯ ಆರೋಗ್ಯವಿಮೆ ಖರೀದಿಸಬೇಕಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ಬಾಡಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...