alex Certify India | Kannada Dunia | Kannada News | Karnataka News | India News - Part 815
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಡೆದ್ದ ಶಾಸಕರಿಗೆ ಉದ್ಧವ್ ಠಾಕ್ರೆ ಬಿಗ್ ಶಾಕ್: ಸರ್ಕಾರ ವಿಸರ್ಜನೆ ಸಾಧ್ಯತೆ

ಮುಂಬೈ: ಮಹಾರಾಷ್ಟ್ರ ಸಿಎಂ ಅಧಿಕೃತ ನಿವಾಸವನ್ನು ಉದ್ಧವ್ ಠಾಕ್ರೆ ತೊರೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿಯವರ ಅಧಿಕೃತ ಬಂಗಲೆ ವರ್ಷಾ ನಿವಾಸವನ್ನು ಠಾಕ್ರೆ ತೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. Read more…

BIG BREAKING: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಫೇಸ್ಬುಕ್ ಲೈವ್ ನಲ್ಲಿ ಮಹಾರಾಷ್ಟ್ರ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಶಾಸಕರು ಬಯಸಿದರೆ ನಾನು ರಾಜೀನಾಮೆ ನೀಡಲು ಸಿದ್ಧವಾಗಿದ್ದೇನೆ. ಶಾಸಕರು ನೇರವಾಗಿ ಬಂದು Read more…

BIG BREAKING: ಏಕನಾಥ ಶಿಂಧೆ ಶಿವಸೇನೆ ಶಾಸಕಾಂಗ ಪಕ್ಷದ ನಾಯಕ; 34 ಅತೃಪ್ತ ಶಾಸಕರ ಒಕ್ಕೂರಲ ನಿರ್ಣಯ

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸಚಿವ ಏಕನಾಥ ಶಿಂಧೆಯವರ ಜೊತೆ ಗುರುತಿಸಿಕೊಂಡಿರುವ 34 ಮಂದಿ ಅತೃಪ್ತ ಶಾಸಕರು ಏಕನಾಥ ಶಿಂಧೆ ಶಿವಸೇನೆ ಶಾಸಕಾಂಗ ಪಕ್ಷದ ನಾಯಕ Read more…

BIG NEWS: ‘ಮಹಾ’ ಬಿಕ್ಕಟ್ಟಿನ ನಡುವೆ ರಾಜ್ಯಪಾಲರ ಬಳಿಕ ಈಗ ಸಿಎಂಗೂ ಕೊರೊನಾ

ಮಹಾರಾಷ್ಟ್ರ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಂಪುಟ ಸಹೋದ್ಯೋಗಿ ಏಕನಾಥ ಶಿಂಧೆ 40 ಶಾಸಕರೊಂದಿಗೆ ಗೌಹಾತಿಗೆ ತೆರಳಿದ್ದು, ಯಾವುದೇ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರಕ್ಕೆ ನೀಡಿರುವ Read more…

ಅಪ್ಪ ರಾಷ್ಟ್ರಪತಿ ಚುನಾವಣಾ ಕಣಕ್ಕಿಳಿಯಲು ಮುಂದಾದ ಹಿನ್ನಲೆಯಲ್ಲಿ ಮುಜುಗರಕ್ಕೆ ಸಿಲುಕಿದ ಯಶ್ವಂತ್‌ ಸಿನ್ಹಾ ಪುತ್ರ

ರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಯನ್ನಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಅವರನ್ನು ಕಣಕ್ಕಿಳಿಸುತ್ತಿರುವುದು ಸಿನ್ಹಾ ಅವರ ಪುತ್ರ ಬಿಜೆಪಿ ಸಂಸದ ಜಯಂತ್ ಸಿನ್ಹಾ ಅವರಿಗೆ ತೀವ್ರ Read more…

ಈ ವಿಮಾನ ನಿಲ್ದಾಣದಲ್ಲಿ ‘ಸಂಸ್ಕೃತ’ದಲ್ಲಿ ಮೊಳಗುತ್ತಿದೆ ಪ್ರಕಟಣೆ, ಇಲ್ಲಿದೆ ನೋಡಿ ವಿಡಿಯೋ

ಸಾಮಾನ್ಯವಾಗಿ ವಿಮಾನ ನಿಲ್ದಾಣಗಳಲ್ಲೆಲ್ಲ ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ಘೋಷಣೆಗಳನ್ನು ಮಾಡಲಾಗುತ್ತದೆ. ವಿಮಾನಗಳ ಆಗಮನ, ನಿರ್ಗಮನ ಸೇರಿದಂತೆ ಇತರ ವಿವರಗಳನ್ನು ಹಿಂದಿ, ಇಂಗ್ಲಿಷ್‌ನಲ್ಲೇ ಹೇಳಲಾಗುತ್ತದೆ. ಆದ್ರೆ ವಾರಣಾಸಿಯ ಲಾಲ್ ಬಹದ್ದೂರ್ Read more…

ಮಹಾರಾಷ್ಟ್ರ ಹೈಡ್ರಾಮಾ; ಕಾರಿನಿಂದ ಎಸ್ಕೇಪ್ ‌ಆಗಿ ಟ್ರಕ್‌ನಲ್ಲಿ ಲಿಫ್ಟ್ ಪಡೆದು 4 ಕಿಮೀ ನಡೆದ ಶಾಸಕ….!

ಮಹಾರಾಷ್ಟ್ರ ರಾಜಕೀಯ ರೋಚಕ ಘಟ್ಟ ತಲುಪಿದ್ದು, ಒಂದು ಚಲನಚಿತ್ರಕ್ಕಾಗುವಷ್ಟು ಸರಕು ಕೂಡ ಇದೆ. ಶಿವಸೇನಾ, ಕಾಂಗ್ರೆಸ್ ನೇತೃತ್ವದ ಅಘಾಡಿ ಸರ್ಕಾರ ಅಲುಗಾಡುತ್ತಿದ್ದು, ಶಿವಸೇನೆಯಲ್ಲಿ ಮಹಾ ಬಿರುಕು ಉಂಟಾಗಿದೆ. ಈ Read more…

BIG NEWS: ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಉಗುಳಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ….!

ಜಾರಿ ನಿರ್ದೇಶನಾಲಯವು ತಮ್ಮ ನಾಯಕನನ್ನು ವಿಚಾರಣೆ ನಡೆಸುವುದನ್ನು ವಿರೋಧಿಸಿ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಈ ಹೋರಾಟದಲ್ಲಿ ಪಾಲ್ಗೊಂಡಿರುವ ಅಖಿಲ ಭಾರತ ಮಹಿಳಾ ಕಾಂಗ್ರೆಸ್ (ಎಐಎಂಸಿ) ಅಧ್ಯಕ್ಷೆ ನೆಟ್ಟಾ ಡಿಸೋಜ Read more…

‌ʼಪಿಎಂ ಆವಾಸ್‌ ಯೋಜನೆʼಯಡಿ 1.12 ಕೋಟಿ ಮನೆ ನಿರ್ಮಾಣ, ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂಬುದನ್ನು ತಿಳಿದುಕೊಳ್ಳಲು ಇಲ್ಲಿದೆ ಟಿಪ್ಸ್

ಪ್ರಧಾನ ಮಂತ್ರಿ ಆವಾಸ್ ಯೋಜನೆ ಬಗ್ಗೆ ನಿಮಗೆಲ್ಲಾ ಗೊತ್ತೇ ಇದೆ. 2015ರ  ಜೂನ್ 25ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಚಾಲನೆ ಕೊಟ್ಟಿದ್ದರು. ನಗರ ಪ್ರದೇಶಗಳಲ್ಲಿ ಎಲ್ಲರಿಗೂ Read more…

BIG BREAKING: ಟ್ವಿಟ್ಟರ್‌ ಬಯೋದಿಂದ ‌ʼಮಿನಿಸ್ಟರ್ʼ ಪದ ಕೈ ಬಿಟ್ಟ ಆದಿತ್ಯ ಠಾಕ್ರೆ

ಮಹಾರಾಷ್ಟ್ರದಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಸಚಿವ ಏಕನಾಥ ಶಿಂಧೆ 40 ಕ್ಕೂ ಅಧಿಕ ಶಾಸಕರೊಂದಿಗೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಏಕನಾಥ ಶಿಂಧೆ ಸೇರಿದಂತೆ ಈ ಶಾಸಕರುಗಳು ಮುಖ್ಯಮಂತ್ರಿ ಉದ್ದವ್‌ Read more…

ಮುಂಬೈ ಲೋಕಲ್ ರೈಲುಗಳಲ್ಲಿ ‘ಯೋಗ ದಿನಾಚರಣೆ’

ಜೂನ್ 21 ಬಂತೆಂದರೆ ಇಡೀ ಜಗತ್ತಿನೆಲ್ಲೆಡೆ ಯೋಗದ ಸಂಭ್ರಮ ಮನೆ ಮಾಡುತ್ತದೆ. ಇದು ಕಳೆದ 8 ವರ್ಷಗಳಿಂದ ನಡೆದುಕೊಂಡು ಬಂದಿರುವ ಆಚರಣೆ. ಈ ವರ್ಷದ ಯೋಗ ದಿನದಂದು ಪ್ರಧಾನಿ Read more…

BIG BREAKING: ʼಮಹಾʼ ಬಿಕ್ಕಟ್ಟಿನ ನಡುವೆ ಆಸ್ಪತ್ರೆಗೆ ದಾಖಲಾದ ರಾಜ್ಯಪಾಲರು

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರವಾಗಿದ್ದು, ಉದ್ದವ್‌ ಠಾಕ್ರೆ ನೇತೃತ್ವದ ರಾಜ್ಯ ಸರ್ಕಾರ ಪತನದಂಚಿಗೆ ಬಂದು ನಿಂತಿದೆ. ಉದ್ದವ್‌ ಸಂಪುಟದ ಸಚಿವ ಏಕನಾಥ ಶಿಂಧೆ 40 ಕ್ಕೂ ಅಧಿಕ ಶಾಸಕರೊಂದಿಗೆ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್‌ ಏರಿಕೆ; ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತ

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,249 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು 24 ಗಂಟೆಯಲ್ಲಿ Read more…

ಮಹಾರಾಷ್ಟ್ರದಲ್ಲೂ ಬಿಜೆಪಿ ಸರ್ಕಾರ ರಚನೆಗೆ ಕೈಹಾಕಿದ ಸಾಹುಕಾರ್…?

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದಲ್ಲಿಯೂ ಬಿಜೆಪಿ ಸರ್ಕಾರ ರಚಿಸಲು ಮಾಜಿ ಸಿಎಂ ದೇವೇಂದ್ರ ಪಡ್ನವಿಸ್ ಅವರಿಗೆ Read more…

ಇಲ್ಲಿದೆ NDA ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಕಿರುಪರಿಚಯ

ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಜಾರ್ಖಂಡಿನ ಮಾಜಿ ರಾಜ್ಯಪಾಲೆ, ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಜುಲೈ 18ರಂದು ನಡೆಯಲಿರುವ ಚುನಾವಣೆಯಲ್ಲಿ ದ್ರೌಪದಿ Read more…

BIG NEWS: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ 66 ವರ್ಷದ ವೃದ್ಧನಿಗೆ 81 ವರ್ಷ ಜೈಲು

ಅಪ್ರಾಪ್ತೆ ಮೇಲೆ ಪದೇ ಪದೇ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿಸಿದ್ದ 66 ವರ್ಷದ ವೃದ್ಧನಿಗೆ ಕೇರಳದ ನ್ಯಾಯಾಲಯವೊಂದು ಬರೋಬ್ಬರಿ 81 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ತಿರುವನಂತಪುರಂನ ಕ್ಷಿಪ್ರ Read more…

ರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಜ್ಜು: ದ್ರೌಪದಿ ಮುರ್ಮು – ಯಶ್ವಂತ್ ಸಿನ್ಹಾ ನಡುವೆ ಫೈಟ್

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಿದ್ಧವಾಗಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ, ಬುಡಕಟ್ಟು ಸಮುದಾಯದ ದ್ರೌಪದಿ Read more…

‘ಮಹಾ’ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲು ಮುಂದಾಗಿರುವ ಏಕನಾಥ ಶಿಂಧೆ ಯಾರು ಗೊತ್ತಾ…?

ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಈಗ ಸಂಕಷ್ಟಕ್ಕೆ ಸಿಲುಕಿದೆ. ಉದ್ಧವ್ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವರಾಗಿರುವ ಏಕನಾಥ ಶಿಂಧೆ ತಮ್ಮ ಬೆಂಬಲಿಗ ಶಾಸಕರೊಂದಿಗೆ ಗುಜರಾತಿಗೆ ತೆರಳಿದ್ದು, ‘ಔಟ್ ಅಫ್ Read more…

BIG NEWS: ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ರಣತಂತ್ರ

ನವದೆಹಲಿ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ  ಪತನದ ಅಂಚಿಗೆ ಬಂದಿದೆ. 30 ಮಂದಿ ಶಿವಸೇನೆ ಶಾಸಕರು ಏಕನಾಥ್ ಶಿಂಧೆ ನೇತೃತ್ವದಲ್ಲಿ ಸೂರತ್ ಗೆ Read more…

ಮುಂಬೈನಲ್ಲಿ ಶುರುವಾಗಲಿದೆ ಎಲೆಕ್ಟ್ರಿಕಲ್ ಡಬಲ್ ಡೆಕ್ಕರ್ ಬಸ್ ಹವಾ..!

ಮಾಯಾನಗರಿ ಮುಂಬೈನಲ್ಲಿ ಏನುಂಟು ಏನಿಲ್ಲ, ಈ ಹೈ-ಫೈ ಸಿಟಿಗೆ ಶಾಪವಾಗಿರೋದು ಟ್ರಾಫಿಕ್ ಜಾಮ್. ದಿನದಿಂದ ದಿನಕ್ಕೆ ಟ್ರಾಫಿಕ್ ಹೆಚ್ಚಾಗುತ್ತಲೇ ಇದೆ. ಮೆಟ್ರೋ, ರೈಲು ವ್ಯವಸ್ಥೆ ಇದ್ದರೂ ಇಲ್ಲಿ ಟ್ರಾಫಿಕ್ Read more…

ಮಾಜಿ ಸಚಿವರಿಗೆ ಕಡಿಮೆ ಬಾಡಿಗೆಗೆ ಐಶಾರಾಮಿ ಬಂಗಲೆ….!

ಗುಜರಾತ್ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರ್ತಾನೆ ಇದೆ. ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಇದೇ ವೇಳೆ ಗುಜರಾತ್​​ನ 15 ಮಾಜಿ ಸಚಿವರು ಸರ್ಕಾರಿ ಬಂಗಲೆಗಳಲ್ಲಿ ವಾಸಿಸುತ್ತಿದ್ದಾರೆ. ಅವರು ನಾಮಕಾವಸ್ಥೆ Read more…

ಚಾರ್ಮಿನಾರ್‌ ಬಳಿ 500 ರ ನೋಟುಗಳ ಮಳೆ ಸುರಿಸಿದ ಭೂಪ, ದೃಶ್ಯ ನೋಡಿ ಬೆರಗಾದ ನೆಟ್ಟಿಗರು….!

ನಡುರಸ್ತೆಯಲ್ಲಿ ನಿಂತು ವ್ಯಕ್ತಿಯೊಬ್ಬ ನೋಟಿನ ಮಳೆ ಸುರಿಸಿದ್ರೆ ಹೇಗಿರತ್ತೆ ಹೇಳಿ? ಅಂಥದ್ದೇ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಮದುವೆಗೆ ಬಂದಿದ್ದ ಅತಿಥಿಯೊಬ್ಬ ಈ ರೀತಿ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್:‌ ರೈಲ್ವೇ ಇಲಾಖೆಯ 5 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ಕೆಲಸ ಹಿಡಿಯಬೇಕು ಅನ್ನೋ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ನಿಮಗೇನಾದ್ರೂ ಭಾರತೀಯ ರೈಲ್ವೆ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಳ್ಳುವ ಬಯಕೆಯಿದ್ರೆ ಕೂಡಲೇ ತಯಾರಿ ಆರಂಭಿಸಿ. ಯಾಕಂದ್ರೆ ಈಶಾನ್ಯ ಫ್ರಾಂಟಿಯರ್ Read more…

BIG BREAKING: ರಾಷ್ಟ್ರಪತಿ ಚುನಾವಣೆಗೆ ಅಚ್ಚರಿ ಆಯ್ಕೆ, ಆದಿವಾಸಿ ಮಹಿಳೆ, ಮಾಜಿ ಶಿಕ್ಷಕಿ ದ್ರೌಪದಿ ಮುರ್ಮು NDA ಅಭ್ಯರ್ಥಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್‌.ಡಿ.ಎ. ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಹೆಸರಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದ್ದಾರೆ. ವಿಪಕ್ಷಗಳ ಮೈತ್ರಿಕೂಟ ಯಶವಂತ್ Read more…

Big breaking: NDA ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮರ್ಮೂ

ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರ ಅವಧಿ ಜುಲೈ 24ರಂದು ಪೂರ್ಣಗೊಳ್ಳಲಿದೆ. ಹೀಗಾಗಿ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಈಗಾಗಲೇ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಿವೆ. ಇದೀಗ Read more…

ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿ ರುಚಿರಾ ಕಾಂಬೋಜ್ ನೇಮಕ

ನವದೆಹಲಿ: ಹಿರಿಯ ರಾಜತಾಂತ್ರಿಕ ರುಚಿರಾ ಕಾಂಬೋಜ್ ಅವರನ್ನು ಮಂಗಳವಾರ ನ್ಯೂಯಾರ್ಕ್‌ ನಲ್ಲಿರುವ ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿಯಾಗಿ ನೇಮಿಸಲಾಗಿದೆ. ಕಾಂಬೋಜ್ 1987 ರ ಬ್ಯಾಚ್ ಭಾರತೀಯ ವಿದೇಶಾಂಗ ಸೇವೆ(IFS) Read more…

BIG NEWS: ಅಗ್ನಿಪಥ್ ಯೋಜನೆ ವಿರೋಧಿಸಿ ಜೂನ್ 24 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ: ರಾಕೇಶ್ ಟಿಕಾಯತ್

ನವದೆಹಲಿ: ಅಗ್ನಿಪಥ್ ಯೋಜನೆ ವಿರುದ್ಧ ರೈತ ಸಂಘ, ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಜೂನ್ 24 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಆಯೋಜಿಸಲಾಗುವುದು ಎಂದು ರೈತ ನಾಯಕ ರಾಕೇಶ್ ಟಿಕಾಯತ್ Read more…

ಗೇಮ್ ಚೇಂಜರ್ ಯೋಜನೆ: ಅಗ್ನಿಪಥ್ ಬಗ್ಗೆ ಭಾರತದ ಜೇಮ್ಸ್ ಬಾಂಡ್ ಅಜಿತ್ ದೋವಲ್

ಅಗ್ನಿಪಥ್ ಉತ್ತಮ ತರಬೇತಿ ಪಡೆದ ಮತ್ತು ಚುರುಕುಬುದ್ಧಿಯ ಸೈನ್ಯಕ್ಕಾಗಿ ಗೇಮ್ ಚೇಂಜರ್ ಯೋಜನೆಯಾಗಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ. ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, Read more…

BIG NEWS: ಬೆಚ್ಚಿಬೀಳಿಸುವಂತಿದೆ 6 ತಿಂಗಳ ಅವಧಿಯಲ್ಲಿ ಹೃದಯಾಘಾತದಿಂದ ಮುಂಬೈನಲ್ಲಿ ಮೃತಪಟ್ಟವರ ಸಂಖ್ಯೆ; ಪ್ರತಿದಿನ ಸರಾಸರಿ 98 ಸಾವು ದಾಖಲು

ಮುಂಬೈ: ಇತ್ತೀಚೆಗೆ ಹೃದಯಾಘಾತದಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ತೀವ್ರ ಕಳವಳವನ್ನುಂಟು ಮಾಡಿದೆ. ಬೃಹತ್ ಮುಂಬೈ ಮುನಿಸಿಪಲ್ ಕಾರ್ಪೊರೇಶನ್‌ನ (ಬಿಎಂಸಿ) ಸಾರ್ವಜನಿಕ ಆರೋಗ್ಯ ಇಲಾಖೆಯು ಒದಗಿಸಿದ ಮಾಹಿತಿಯ ಪ್ರಕಾರ, 2020 Read more…

ಡೇಟಿಂಗ್ ಅಪ್ಲಿಕೇಶನ್ ನಲ್ಲಿ ವಿಚಿತ್ರ ಬೇಡಿಕೆಯಿಟ್ಟ ಈ ವ್ಯಕ್ತಿ..! ಅದೇನೆಂದು ಕೇಳಿದ್ರೆ ಅಚ್ಚರಿಪಡ್ತೀರಾ..!!

ನೀವು ಡೇಟಿಂಗ್ ಅಪ್ಲಿಕೇಶನ್‌ಗಳನ್ನು ಬಳಸುತ್ತಿದ್ದರೆ, ಸ್ನೇಹ ಸಂಬಂಧಗಳನ್ನು ಕೆಲವರು ಹುಡುಕುತ್ತಿರುವವರಿದ್ದಾರೆ ಎಂಬುದು ನಿಮಗೆ ತಿಳಿದಿರಬಹುದು. ಹಲವಾರು ಮಂದಿ ಈ ಆಪ್ ನಲ್ಲಿ ಸ್ನೇಹಿತ/ಸ್ನೇಹಿತೆಯನ್ನು ಹುಡುಕುತ್ತಿದ್ದರೆ, ಇಲ್ಲೊಬ್ಬ ಅಸಾಮಿ ಫ್ಲ್ಯಾಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...