alex Certify India | Kannada Dunia | Kannada News | Karnataka News | India News - Part 816
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತಿ ನಾಪತ್ತೆ; ಶಿವಸೇನೆ ಶಾಸಕನ ಪತ್ನಿಯಿಂದ ದೂರು ದಾಖಲು

ಮುಂಬೈ: ಮಹಾರಾಷ್ಟ್ರ ಮೈತ್ರಿ ಸರ್ಕಾರದಲ್ಲಿ ಆಂತರಿಕ ಕಲಹ ಆರಂಭವಾಗಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ಪತನ ಭೀತಿ ಶುರುವಾಗಿದೆ. ಈ ನಡುವೆ ಶಿವಸೇನೆಯ ಶಾಸಕರ ಪತ್ನಿಯೊಬ್ಬರು ತನ್ನ ಪತಿ Read more…

ಪುಟ್ಟ ಮಗುವೊಂದಿಗಿದ್ದರೂ ಸೀಟ್‌ ಬಿಟ್ಟುಕೊಡದ ಮೆಟ್ರೋ ಪ್ರಯಾಣಿಕರು…! ಕರುಣೆಯೇ ಇಲ್ಲದ ಜನ ಅಂದ ನೆಟ್ಟಿಗರು

ಗರ್ಭಿಣಿ ಅಥವಾ ಮಗು ಹಿಡಿದುಕೊಂಡ ಮಹಿಳೆ ಸಾರ್ವಜನಿಕ ವಾಹನಗಳಲ್ಲಿ ಸಂಚರಿಸುವಾಗ ಕೆಲವರು ಆಸನವನ್ನು ಬಿಟ್ಟು ಕೊಡುವುದಿಲ್ಲ. ಇಂಥ ಘಟನೆಗಳು ಆಗಾಗ ಸಂಭವಿಸುತ್ತಿರುತ್ತದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಇಂಥದ್ದೇ ಘಟನೆಯ Read more…

ಬೆಚ್ಚಿಬೀಳಿಸುವಂತಿದೆ ʼಮೊಬೈಲ್‌ʼ ಕ್ಯಾಮರಾದಲ್ಲಿ ಸೆರೆಯಾಗಿರುವ ಈ ದೃಶ್ಯ

ಮಾನವನ ದುರಾಸೆಗೆ ಕಾಡು ನಾಶವಾಗುತ್ತಿರುವ ಕಾರಣ ಪ್ರಾಣಿಗಳು ಆಹಾರ ಅರಸಿ ಜನವಸತಿ ಪ್ರದೇಶಗಳತ್ತ ಬರುತ್ತಿವೆ. ಅಲ್ಲದೇ ಕಾಡು ಹಾದಿಯಲ್ಲಿ ರಸ್ತೆಗಳು ನಿರ್ಮಾಣವಾಗಿರುವ ಕಾರಣ ವಾಹನ ಸಂಚಾರ ಪ್ರಾಣಿಗಳ ಜೀವಕ್ಕೂ Read more…

ಶಿವಸೇನೆಯಲ್ಲಿ ಬಂಡಾಯ ? ಎಂಎಲ್‌ಸಿ ಚುನಾವಣೆಯ ನಂತರ ಸಚಿವ ಸೇರಿ ಶಾಸಕರು ಎಸ್ಕೇಪ್

ರಾಜ್ಯಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಶಾಕ್ ನೀಡಿದ್ದ ಬಿಜೆಪಿ ಐದು ಸ್ಥಾನಗಳನ್ನು ಗೆದ್ದಿತ್ತು. ಇದಾದ ಬಳಿಕ‌ ಮಹತ್ವದ ಬೆಳವಣಿಗೆಯಲ್ಲಿ‌ ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿದೆ. ಶಿವಸೇನಾ Read more…

ಪ್ರೀತಿಸಿದ ಇಬ್ಬರು ಹುಡುಗಿಯರನ್ನು ಏಕಕಾಲದಲ್ಲಿ ವಿವಾಹವಾದ ಯುವಕ….!

ಯುವಕನೊಬ್ಬ ತಾನು ಪ್ರೀತಿಸಿದ ಇಬ್ಬರು ಹುಡುಗಿಯರನ್ನು ಏಕಕಾಲದಲ್ಲಿ ವಿವಾಹವಾಗಿರುವ ಘಟನೆ ಜಾರ್ಖಂಡಿನ ಲೋಹರ್ದಾಗ ಗ್ರಾಮದಲ್ಲಿ ನಡೆದಿದೆ. ಸಂದೀಪ್ ಒರಾನ್ ಎಂಬಾತ ಕುಸುಮ್ ಲಾಕ್ರ ಮತ್ತು ಸ್ವಾತಿ ಕುಮಾರಿಯನ್ನು ವಿವಾಹವಾಗಿದ್ದು Read more…

ಕುಡಿದ ಅಮಲಿನಲ್ಲಿ ನಡುರಸ್ತೆಯಲ್ಲೇ ಯುವತಿಯ ರಂಪಾಟ; ಆಕೆಯ ಅವಾಂತರ ಕಂಡು ಪೊಲೀಸರೇ ಕಂಗಾಲು

ಈ ಗುಂಡಿನ ಮತ್ತೇ ಅಂತಹದ್ದು. ಶರೀರಕ್ಕೆ ಮದ್ಯ ಹೋಗುತ್ತಿದ್ದಂತೆಯೇ ಬಹುತೇಕ ಜನರಿಗೆ ಅದರ ಅಮಲಿನಲ್ಲಿ ಏನು ಮಾಡುತ್ತಿದ್ದೇವೆ ಎಂಬ ಪರಿವೆಯೇ ಇರುವುದಿಲ್ಲ. ಹೀಗೆ ಮದ್ಯಪಾನ ಮಾಡಿ ಬೀದಿಬೀದಿಗಳಲ್ಲಿ, ರಸ್ತೆಗಳಲ್ಲಿ Read more…

BIG NEWS: ಮಹಾರಾಷ್ಟ್ರ ಮೈತ್ರಿ ಸರ್ಕಾರಕ್ಕೆ ಸಂಕಷ್ಟ; ಸರ್ಕಾರದ ವಿರುದ್ಧ ಬಂಡಾಯವೆದ್ದ ಸಚಿವ ಏಕನಾಥ್ ಶಿಂಧೆ

ಮುಂಬೈ: ವಿಧಾನ ಪರಿಷತ್ ಚುನಾವಣೆ ವೇಳೆ ಅಡ್ಡ ಮತದಾನದ ಬೆನ್ನಲ್ಲೇ ಮಹಾರಾಷ್ಟ್ರ ಮೈತ್ರಿ ಸರ್ಕಾರಕ್ಕೆ ಸಂಕಷ್ಟ ಎದುರಾಗಿದ್ದು, ಶಿವಸೇನಾ ಮುಖಂಡ, ಸಚಿವ ಏಕನಾಥ್ ಶಿಂಧೆ ಸರ್ಕಾರದ ವಿರುದ್ಧ ಬಂಡಾಯ Read more…

ತಾಂತ್ರಿಕ ದೋಷದಿಂದ ಮಧ್ಯದಲ್ಲೇ ಸ್ಥಗಿತಗೊಂಡ ಕೇಬಲ್ ಕಾರ್; ಎಲ್ಲಾ 11 ಪ್ರವಾಸಿಗರ ರಕ್ಷಣೆ

ಹಿಮಾಚಲ: ತಾಂತ್ರಿಕ ದೋಷದಿಂದಾಗಿ ಕೇಬಲ್ ಕಾರ್ ಮಧ್ಯದಲ್ಲೇ ಸ್ಥಗಿತಗೊಂಡ ಘಟನೆ ಹಿಮಾಚಲ ಪ್ರದೇಶದ ಜನಪ್ರಿಯ ಪರ್ವಾನೂ ಟಿಂಬರ್ ಟ್ರಯಲ್‌ನಲ್ಲಿ ನಡೆದಿದೆ. ಇದರಲ್ಲಿ ಸಿಕ್ಕಿಬಿದ್ದ ಎಲ್ಲ ಪ್ರವಾಸಿಗರನ್ನು ರಕ್ಷಿಸಲಾಗಿದೆ ಸೋಮವಾರ Read more…

ಜಗನ್ನಾಥನ ಸನ್ನಿಧಿಯಲ್ಲಿ ಕೊಳಲು ಮಾರಾಟಗಾರ ನುಡಿಸಿದ ಕಚ್ಚಾ ಬಾದಾಮ್: ವಿಡಿಯೋ ವೈರಲ್

ಕಚ್ಚಾ ಬಾದಾಮ್, ಇಡೀ ಭಾರತವಷ್ಟೇ ಅಲ್ಲ, ಜಗತ್ತಿನಾದ್ಯಂತ ಸಾಕಷ್ಟು ಜನಪ್ರಿಯವಾದ ಹಾಡಾಗಿದೆ. ಶೇಂಗಾಬೀಜ ಮಾರಾಟ ಮಾಡುವ ಬಡ ವ್ಯಾಪಾರಿ ಭುಬನ್ ಬಡ್ಯಾಕರ್ ಶೇಂಗಾಬೀಜವನ್ನು ಮಾರಾಟ ಮಾಡಲು ಜನರನ್ನು ಆಕರ್ಷಿಸುವ Read more…

ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತವಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 9,923 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 24 ಗಂಟೆಯಲ್ಲಿ 17 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. Read more…

ಟ್ರಾಫಿಕ್ ಪೇದೆಯನ್ನು ಕಾರಿನ ಬಾನೆಟ್‌ ಮೇಲೆ ಎಳೆದೊಯ್ದ ಚಾಲಕ: ಆಘಾತಕಾರಿ ಘಟನೆಯ ವಿಡಿಯೋ ವೈರಲ್

ಜೋಧ್‌ಪುರ: ಸೀಟ್‌ ಬೆಲ್ಟ್‌ ಹಾಕಿಲ್ಲ ಎಂಬ ಕಾರಣಕ್ಕೆ ಚಾಲಕನನ್ನು ತಡೆಯಲು ಯತ್ನಿಸಿದ ಟ್ರಾಫಿಕ್‌ ಪೇದೆಯೊಬ್ಬರನ್ನು ಅರ್ಧ ಕಿಲೋ ಮೀಟರ್‌ಗೂ ಹೆಚ್ಚು ಕಾರಿನ ಬಾನೆಟ್‌ ಮೇಲೆ ಎಳೆದೊಯ್ದ ಘಟನೆ ರಾಜಸ್ಥಾನದ Read more…

ಊಟ ಬಡಿಸಲಿಲ್ಲ ಅಂತ ಹೆಂಡತಿಯನ್ನೇ ಕೊಂದ ಪಾಪಿ ಪತಿ; ಹೆಣದ ಜೊತೆ ರಾತ್ರಿ ಕಳೆದ ಭೂಪ

ಆದರ್ಶ ದಂಪತಿಗಳನ್ನ ನೋಡಿರ್ತಿರಾ..? ದೃಷ್ಟಿ ತಾಕುವ ಹಾಗಿರುತ್ತೆ. ಒಬ್ಬರಿಗೊಬ್ಬರು ಅರ್ಥ ಮಾಡಿಕೊಂಡು ಕಷ್ಟ ಸುಖದಲ್ಲಿ ಸಮಸಮವಾಗಿ ಭಾಗಿಯಾಗಿರ್ತಾರೆ. ಇಲ್ಲಿ ಒಂದು ಜೋಡಿ ಇದೆ ನೋಡಿ……ಕ್ಷುಲ್ಲಕ  ಕಾರಣಕ್ಕೆ ಹೆಂಡತಿಯನ್ನೇ ಕೊಂದು Read more…

ಫೇಸ್ಬುಕ್ ‘ಫ್ರೆಂಡ್ ರಿಕ್ವೆಸ್ಟ್’ ಅಂಗೀಕರಿಸಲು ನಿರಾಕರಣೆ; 16 ರ ಬಾಲಕಿಯನ್ನು ಹತ್ಯೆಗೈದ ಯುವಕ

ಸಾಮಾಜಿಕ ಜಾಲತಾಣ ಫೇಸ್ಬುಕ್ಕಿನಲ್ಲಿ ತನ್ನ ಫ್ರೆಂಡ್ ರಿಕ್ವೆಸ್ಟ್ ಅಂಗೀಕರಿಸಲು ನಿರಾಕರಿಸಿದ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ 16 ವರ್ಷದ ಬಾಲಕಿಯನ್ನು ಹತ್ಯೆಗೈದಿದ್ದಾನೆ. ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಈ ಘಟನೆ Read more…

BIG NEWS: ಇಂದು ಮಧ್ಯಾಹ್ನ ನಡೆಯಲಿದೆ ವಿಸ್ಮಯಕಾರಿ ಘಟನೆ, ನಿಮ್ಮ ನೆರಳೇ ನಿಮಗೆ ಕಾಣಿಸದು….!

ಇಂದು ಜೂನ್ 21. ಇದನ್ನು ವರ್ಷದ ಅತಿ ದೊಡ್ಡ ದಿನ ಎಂದೂ ಕರೆಯುತ್ತಾರೆ. ಯಾಕಂದ್ರೆ ಈ ದಿನದಂದು ಬೆಳಕು ದೀರ್ಘಕಾಲ ಉಳಿಯುತ್ತದೆ. ಇನ್ನೊಂದು ವಿಶೇಷ ಅಂದ್ರೆ ಇಂದು ಒಂದು Read more…

‘ಅಗ್ನಿಪಥ’ಕ್ಕೆ ಉದ್ಯಮಿಗಳ ಬೆಂಬಲ: ಅಗ್ನಿವೀರರಿಗೆ ಹೆಚ್ಚಿನ ಉದ್ಯೋಗದ ಭರವಸೆ

ನವದೆಹಲಿ: ಕೇಂದ್ರ ಸರ್ಕಾರ ಸೇನೆಯಲ್ಲಿ ನೇಮಕಾತಿಗಾಗಿ ಘೋಷಿಸಿದ ಅಗ್ನಿಪಥ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದೇ ಸಂದರ್ಭದಲ್ಲಿ ಕಾರ್ಪೊರೇಟ್ ವಲಯದಿಂದ ಅಗ್ನಿಪಥಕ್ಕೆ ಬೆಂಬಲ ವ್ಯಕ್ತವಾಗಿದೆ. ಸೇನಾ ನೇಮಕಾತಿಯ ಈ Read more…

ಜುಲೈ ತಿಂಗಳಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಕಾದಿದೆ ಭರ್ಜರಿ ಗುಡ್‌ ನ್ಯೂಸ್‌…!

ಜುಲೈ ತಿಂಗಳಿನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ 3 ಗುಡ್‌ ನ್ಯೂಸ್‌ ಸಿಗುವ ನಿರೀಕ್ಷೆ ಇದೆ. 18 ತಿಂಗಳಿನಿಂದ ಬಾಕಿ ಇರುವ ಡಿಎ ಪಾವತಿ, ಭವಿಷ್ಯ ನಿಧಿ (ಪಿಎಫ್) ಮೇಲಿನ Read more…

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನೀಡಿದ್ದ 22 ಕೋಟಿ ರೂ. ಮೌಲ್ಯದ 15 ಸಾವಿರ ಚೆಕ್ ಬೌನ್ಸ್

ಅಯೋಧ್ಯ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಶಾದ್ಯಂತ ಭಕ್ತರು ಉದಾರವಾಗಿ ದೇಣಿಗೆ ನೀಡಿದ್ದು, ದೇವಾಲಯದ ಟ್ರಸ್ಟ್‌ ಗೆ ಬಂದ 22 ಕೋಟಿ ರೂ.ಗೂ ಹೆಚ್ಚು ಮೌಲ್ಯದ 15,000 Read more…

ರಾಷ್ಟ್ರಪತಿ ಚುನಾವಣೆ: ಅನಿರೀಕ್ಷಿತ ಅಭ್ಯರ್ಥಿಯಾಗಿ ಹೊರಹೊಮ್ಮಿದ ಯಶವಂತ್ ಸಿನ್ಹಾ

ನವದೆಹಲಿ: ಪ್ರಸ್ತುತ ತೃಣಮೂಲ ಕಾಂಗ್ರೆಸ್‌ ಸಹ ಅಧ್ಯಕ್ಷರಾಗಿರುವ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಪಕ್ಷದಿಂದ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಸೋಮವಾರ ಹೇಳಿದ್ದಾರೆ. Read more…

BREAKING: ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್; ಜೂ. 23 ರಂದು ಇಡಿ ವಿಚಾರಣೆಗೆ

ನವದೆಹಲಿ: ಕೋವಿಡ್ ಸಂಬಂಧಿತ ಸಮಸ್ಯೆಗಳ ಚಿಕಿತ್ಸೆಗಾಗಿ 8 ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಿಡುಗಡೆಯಾಗಿದ್ದಾರೆ. ಸೋಮವಾರ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯಿಂದ Read more…

ಕರ್ನಾಟಕದ ಜನ ಬೇರೆ ರಾಜ್ಯಕ್ಕೆ ಹೋದ್ರೂ ಪಡಿತರ ಸಿಗುತ್ತೆ: ಮೋದಿ

ಮೈಸೂರು: ಮೈಸೂರು ಹಾಗೂ ಕರ್ನಾಟಕ ರಾಜ್ಯದ ಸಮಸ್ತ ನಾಗರಿಕ ಬಂಧುಗಳಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಮೋದಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ, ಫಲಾನುಭವಿಗಳೊಂದಿಗೆ Read more…

ವಿರೋಧದ ನಡುವೆ ಅಗ್ನಿವೀರರಿಗೆ ಹೆಚ್ಚಿದ ಬೆಂಬಲ: ಉದ್ಯೋಗದ ಭರವಸೆ ನೀಡಿದ ಮತ್ತೊಬ್ಬ ಉದ್ಯಮಿ

ನವದೆಹಲಿ: ಕೇಂದ್ರದ ಅಗ್ನಿಪಥ್ ಯೋಜನೆಗೆ ವ್ಯಾಪಕ ವಿರೋಧದ ನಡುವೆ RPG ಎಂಟರ್‌ ಪ್ರೈಸಸ್‌ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಅಗ್ನಿವೀರ್‌ ಗಳಿಗೆ ಉದ್ಯೋಗದ ಭರವಸೆ ನೀಡಿದ್ದಾರೆ. ಮಹೀಂದ್ರಾ ಗ್ರೂಪ್ Read more…

SHOCKING NEWS: ಒಂದೇ ಕುಟುಂಬದ 9 ಜನರ ಮೃತದೇಹ ಮನೆಯಲ್ಲಿ ಪತ್ತೆ; ಡಾಕ್ಟರ್ ಫ್ಯಾಮಿಲಿ ನಿಗೂಢ ಸಾವಿಗೆ ಕಾರಣವೇನು….?

ಮುಂಬೈ: ಒಂದೇ ಕುಟುಂಬದ 9 ಜನರು ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ಮನೆಯೊಂದರಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮುಂಬೈನಿಂದ ಸುಮಾರು 350 Read more…

‘ಅಗ್ನಿಪಥ್’ ಯೋಜನೆ ವಿರುದ್ಧದ ಪ್ರತಿಭಟನೆ ವೇಳೆ ರೈಲ್ವೇ ನಿಲ್ದಾಣದ ಅಂಗಡಿ ಲೂಟಿ: ಆಘಾತಕಾರಿ ವಿಡಿಯೋ ವೈರಲ್

ಪಾಟ್ನಾ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಕಾವು ಜೋರಾಗಿದೆ. ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಅದರಲ್ಲೂ ಬಿಹಾರ, Read more…

ಬೈಕಿಂದ ಕೆಳಗೆ ಬಿದ್ದು ಹಿಂದಿನ ವಾಹನ ಸವಾರನಿಗೆ ಆವಾಜ್ ಹಾಕಿದ ಮಹಿಳೆ…! ನಗು ತರಿಸುತ್ತೆ ವಿಡಿಯೋ

ಅಪಘಾತಗಳು ಆಕಸ್ಮಿಕವಾಗಿ ಸಂಭವಿಸುತ್ತವೆ. ಈ ಹಿನ್ನೆಲೆಯಲ್ಲಿ ಜನರು ಜಾಗರೂಕತೆಯಿಂದ ವಾಹನ ಚಲಾಯಿಸಬೇಕಾಗುತ್ತದೆ. ಕೆಲವೊಮ್ಮೆ ಅಪಘಾತಗಳಿಗೆ ಕಾರಣವಾದ ವ್ಯಕ್ತಿ ಅಥವಾ ವ್ಯಕ್ತಿಗಳು ತಮ್ಮ ತಪ್ಪನ್ನು ಒಪ್ಪಿಕೊಳ್ಳದಿದ್ದಾಗ ಇಬ್ಬರು ಅಥವಾ ಎರಡು Read more…

ಬಾವಿಗೆ ಬಿದ್ದಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು: ವಿಡಿಯೋ ವೈರಲ್

ಮಹಾರಾಷ್ಟ್ರದಲ್ಲಿ ತೆರೆದ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಸುಶಾಂತ ನಂದಾ Read more…

ಪ್ರವಾಹದಲ್ಲಿ ಎಲ್ಲವನ್ನೂ ಕಳೆದುಕೊಂಡರೂ ಛಲ ಬಿಡದೆ ಮತ್ತೆ ಬದುಕು ಕಟ್ಟಿಕೊಂಡ ವ್ಯಕ್ತಿ…!

ಭಾರೀ ಪ್ರವಾಹ ಅಸ್ಸಾಂನಲ್ಲಿ ಜನಜೀವನವನ್ನೇ ಅಸ್ತವ್ಯಸ್ತ ಮಾಡಿಬಿಟ್ಟಿದೆ. ಜನರು ಮನೆ ಮಠ, ಆಸ್ತಿ ಎಲ್ಲವನ್ನೂ ಕಳೆದುಕೊಂಡು ಕಂಗಾಲಾಗಿದ್ದಾರೆ. ಈ ಸಂಕಷ್ಟದ ನಡುವೆಯೂ ಪಾನ್‌ ಅಂಗಡಿ ಮಾಲೀಕನೊಬ್ಬನ ಕ್ರಿಯೇಟಿವಿಟಿ ಎಲ್ಲರ Read more…

ವಧು ಮನೆಗೆ ಬುಲ್ಡೋಜರ್‌ ಏರಿ ಬಂದ ವರ; ಸೆಲ್ಫಿ ಕ್ಲಿಕ್ಕಿಸಲು ಮುಗಿಬಿದ್ದ ಜನ

ಬಹ್ರೈಚ್: ಇತ್ತೀಚೆಗೆ ದೇಸಿ ವಿವಾಹ ಸಮಾರಂಭದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುತ್ತವೆ. ಮದುವೆಯ ದಿನ ವರ ಅದ್ಧೂರಿಯಾಗಿ ಮೆರವಣಿಗೆ ಮೂಲಕ ಪ್ರವೇಶಿಸುವುದು ಸಂಪ್ರದಾಯವಾಗಿದೆ. ಉತ್ತರ ಭಾರತದಲ್ಲಿ ಕುದುರೆಯೇರಿ Read more…

ಕ್ಯಾಪ್ಟನ್‌ ಮೋನಿಕಾ ಖನ್ನಾ ʼಸಮಯಪ್ರಜ್ಞೆʼಯಿಂದ ಉಳೀತು 185 ಪ್ರಯಾಣಿಕರ ಜೀವ

ಕ್ಯಾಪ್ಟನ್‌ ಮೋನಿಕಾ ಖನ್ನಾ, 185 ಪ್ರಯಾಣಿಕರ ಜೀವ ಉಳಿಸಿದ ಸಾಹಸಿ ಪೈಲಟ್‌. ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡು ಆತಂಕ ಮೂಡಿಸಿದ್ದ ಪಾಟ್ನಾ-ದೆಹಲಿ ಸ್ಪೈಸ್‌ ಜೆಟ್ ಬೋಯಿಂಗ್ 737 ವಿಮಾನದ ಪೈಲಟ್‌ Read more…

BREAKING NEWS: ಪೊಲೀಸರ ಗುಂಡಿಗೆ ಮೂವರು ನಕ್ಸಲರು ಬಲಿ

ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲರು ಬಲಿಯಾಗಿರುವ ಘಟನೆ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆ ಲಂಜಿ ತೆಹಸೀಲ್ ನಲ್ಲಿ ನಡೆದಿದೆ. ಬಹೇಲಾ ಪೊಲೀಸ್ ಠಾಣೆ Read more…

Big News: ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ್ದ ಇಬ್ಬರು ಪೊಲೀಸರು ನೀರುಪಾಲು

ಅಸ್ಸಾಂನ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಹೀಗಾಗಿ ಸಾರ್ವಜನಿಕರ ನೆರವಿಗೆ ರಾಜ್ಯ ತುರ್ತು ನಿರ್ವಹಣಾ ಪಡೆಯೊಂದಿಗೆ ಪೊಲೀಸರು ಸಹ ಕೈಜೋಡಿಸಿದ್ದಾರೆ. ಈ ಕಾರ್ಯದಲ್ಲಿ ತೊಡಗಿದ್ದ ಇಬ್ಬರು ಪೊಲೀಸರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...